Shuru
Apke Nagar Ki App…
ಯಾದಗಿರಿ || BREAKING NEWS | Yadgir S p Pruthvik Shankar in ಯಾದಗಿರಿ || Yadgir S p Pruthvik Shankar
YADGIR NEWS
ಯಾದಗಿರಿ || BREAKING NEWS | Yadgir S p Pruthvik Shankar in ಯಾದಗಿರಿ || Yadgir S p Pruthvik Shankar
More news from ಕರ್ನಾಟಕ and nearby areas
- ಯಾದಗಿರಿ: ಬಸ್-ಕಾರು ಮುಖಾಮುಖಿ ಡಿಕ್ಕಿ; ಬೆಂಕಿಯ ಕೆನ್ನಾಲಗೆಗೆ ಆರು ಮಂದಿ ಸಜೀವ ದಹನ!1
- ಯಾದಗಿರಿ ಬ್ರೇಕಿಂಗ್ ಕಾರು ಮತ್ತು ಖಾಸಗಿ ಬಸ್ ನಡುವೆ ಭೀಕರ ಅಪಘಾತ 6 ಜನ ಪ್ರಯಾಣಿಕರು ಸೇರಿ ಕಾರಿನಲ್ಲಿದ್ದವರು ಸಜೀವ ದಹನ ಯಾದಗಿರಿ ಜಿಲ್ಲೆಯಲ್ಲಿ ಹೃದಯ ವಿದ್ರಾವಕ ಘಟನೆ ಸುಟ್ಟು ಕರಕಲಾದ 6 ಜನ ಪ್ರಯಾಣಿಕರು ಯಾದಗಿರಿ ಜಿಲ್ಲೆಯ ಸುರಪುರ ತಾಲ್ಲೂಕಿನ ಶಾಂತಪುರ ಕ್ರಾಸ್ ನಡೆದ ಘಟನೆ ಬಸ್ ಮತ್ತು ಕಾರು ಎರಡು ಬೆಂಕಿಗಾಹುತಿ ಬೆಂಗಳೂರಿನಿಂದ ಕಲಬುರಗಿಗೆ ಹೊರಟಿದ್ದ ಬಸ್ ಇತ್ತ ಕಲಬುರಗಿಯಿಂದ ಲಿಂಗಸೂಗೂರು ಕಡೆಗೆ ಸಾಗಿತ್ತಿದ್ದ ಕಾರು ಹಲವು ಪ್ರಯಾಣಿಕರಿಗೂ ಕೂಡ ಗಾಯಗಳಾಗಿವೆ ಘಟನಾ ಸ್ಥಳಕ್ಕೆ ಸುರಪುರ ಪೊಲೀಸರು ಭೇಟಿ ಸತ್ತವರ ಮಾಹಿತಿ ಕಲೆ ಹಾಕುತ್ತಿರುಬದ ಪೊಲೀಸರು.. ಬೆಂಕಿಯ ಕೆನ್ನಾಲೆಗೆ ಹೊತ್ತಿಉರಿಯುತ್ತಿರುವ ಬಸ್ .4
- ಸುರಪುರ ತಾಲೂಕಿನ ಶಾಂತಪುರ ಕ್ರಾಸ್ ಬಳಿ ವಿಆರ್‌ಎಲ್ ಬಸ್ ಹಾಗೂ ಕಾರು ಮಧ್ಯೆ ಭೀಕರ ಅಪಘಾತ.6 ಜನ ಸುಟ್ಟು ಕರಕಲು.ಬಸ್ ಕಾರು ಎರಡೂ ಬೆಂಕಿಗಾಹುತಿ.1
- Post by ABU NEWS CHANNEL ಸಂಪಾದಕರು1
- ಯಾದಗಿರಿ ಜಿಲ್ಲಾಮಟ್ಟದಲ್ಲಿ *ದ್ವಿತೀಯ* *ಪಿ.* *ಯು.* *ಸಿ.* ವಿಜ್ಞಾನ ವಿಭಾಗದಲ್ಲಿ *583* ಅಂಕಗಳಿಸಿ ಜಿಲ್ಲೆಗೆ ಕೀರ್ತಿ ತಂದ ಕುಮಾರಿ ಭವಾನಿ ಎಸ್ ಹಿರೇಮಠ್ ಇವರಿಗೆ ಯಾದಗಿರಿ ಜಿಲ್ಲೆಯ *ಜಂಗಮ* *ಸಮಾಜದ* ವತಿಯಿಂದ ಸನ್ಮಾನಿಸಲಾಯಿತು ಪರಮ ಪೂಜ್ಯ ಚನ್ನವೀರ ದೇವರು ಸೊಪ್ಪಿಮಠ್. ವಿದ್ಯಾರ್ಥಿ *ಭವಾನಿ* *ಎಸ್* *ಹಿರೇಮಠ್* ಶಾಲು ಸನ್ಮಾನವನ್ನು ಮಾಡಿ ಶ್ರೀರಕ್ಷೆಯನ್ನು ನೀಡಿದರು. ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ ಕನ್ನಡ 98 ಇಂಗ್ಲಿಷ್ 93 ರಸಾಯನಶಾಸ್ತ್ರ 95 ಭೌತಶಾಸ್ತ್ರ 99 ಗಣಿತಶಾಸ್ತ್ರ 99 ಜೀವಶಾಸ್ತ್ರ 99 ಒಟ್ಟು 583 ಅಂಕಗಳನ್ನು ಪಡೆದು ಸಹ್ಯಾದ್ರಿ ವಿಜ್ಞಾನ ಪದವಿಪೂರ್ವ ಕಾಲೇಜು ಹಾಗೂ ಯಾದಗಿರಿ ಜಿಲ್ಲೆಗೆ ಕೀರ್ತಿಯನ್ನು ತಂದಿರುತ್ತಾರೆ ಈ ನಿಮಿತ್ಯ ಜಿಲ್ಲಾ ಜಂಗಮ ಸಮಾಜದ ಅಧ್ಯಕ್ಷರಾದ ಚನ್ನವೀರಯ್ಯ ಸ್ವಾಮಿ ಹಾಗೂ ತಾಲೂಕ ವೀರಶೈವ ಸಮಾಜದ ಅಧ್ಯಕ್ಷರಾದ ಮಲ್ಲು ಗುಡಿಮಠ ಮತ್ತು ರುದ್ರಸ್ವಾಮಿ ಮೇಲಿನಮಠ ವಿಶ್ವನಾಥಯ್ಯ ಚತುರಾ ಚಾರ್ಯ ಮಠ್ ಚನ್ನಬಸಯ್ಯ ಸ್ವಾಮಿ. ಬಸಯ್ಯಸ್ವಾಮಿ. ವಿಶ್ವರಾಧ್ಯ ಸ್ವಾಮಿ ಮರಗೋಳ ವೀರಯ್ಯಸ್ವಾಮಿ ಹಾಗೂ ವಿದ್ಯಾರ್ಥಿಯ ಪೋಷಕರು ಉಪಸ್ಥಿತರಿದ್ದರು.1
- Post by Nava karnataka News channel1
- ದೇವರಕಿಂತ ದೊಡ್ಡವರು ಯಾರು ಅಲ್ಲ ಹಂತಹ ರಾಜಕೇಯರು. ಮರೆಯ ಭಾರದು ತಿಳಿದುಕೋಳ್ಳಿ.1
- BREAKING NEWS || ಮುಸ್ಲಿಂ, ಜೈನ, ಬೌದ್ಧ, ಸಿಖ್, ಪಾರ್ಸಿ ಸಮುದಾಯಗಳಿಗೆ ಅವಕಾಶ, #hindu #muslim #jain #bhoudha #shikh #Christian1