logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ನೆಲಮಂಗಲದ ಬಸವನಹಳ್ಳಿಯಲ್ಲಿ ಪ್ರೀತಿಸಿ ಮದುವೆಯಾಗಿದ್ದ ನವವಿವಾಹಿತೆಯೊಬ್ಬಳು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಧೃತಿಗೆಡಿಸುವ ಘಟನೆ ನಡೆದಿದೆ. ಗೌರಿಬಿದನೂರಿನ ಬೀರಮ್ಮನಹಳ್ಳಿ ಮೂಲದ ತನುಜಾ (೩೧) ಮೃತಪಟ್ಟ ದುರ್ದೈವಿಯಾಗಿದ್ದು, ಇವರು ಯಲಹಂಕದ ಮಾಯಸಂದ್ರ ನಿವಾಸಿಯಾದ ರವೀಂದ್ರ ಎಂಬಾತನನ್ನು ಪ್ರೀತಿಸಿ ಮದುವೆಯಾಗಿದ್ದರು. ಕೆಲಸಕ್ಕೆ ಹೋಗುವ ಸಂದರ್ಭದಲ್ಲಿ ತನುಜಾ ಮತ್ತು ರವೀಂದ್ರ ನಡುವೆ ಪರಿಚಯ ಉಂಟಾಗಿದ್ದು, ಈ ಪರಿಚಯ ದಿನಕಳೆದಂತೆ ಪ್ರೀತಿಗೆ ತಿರುಗಿತ್ತು. ಇಬ್ಬರೂ ಇತ್ತೀಚೆಗಷ್ಟೇ ಧರ್ಮಸ್ಥಳದಲ್ಲಿ ಸರಳವಾಗಿ ಮದುವೆಯಾಗಿದ್ದರು. ಆದರೆ, 'ಸ್ವಲ್ಪ ಸಮಯ ಕಳೆಯಲಿ, ಆಮೇಲೆ ನಮ್ಮ ಮನೆಯಲ್ಲಿ ವಿಷಯ ತಿಳಿಸುತ್ತೇನೆ' ಎಂದು ಹೇಳಿದ್ದ ರವೀಂದ್ರ, ತನುಜಾ ಅವರನ್ನು ಯಲಹಂಕದ ಸಿಂಗಾಪುರದಲ್ಲಿ ಬಾಡಿಗೆ ಮನೆಯೊಂದರಲ್ಲಿ (ಪಿಜಿ) ಇರಿಸಿದ್ದ ಎನ್ನಲಾಗಿದೆ. ನಿನ್ನೆ ತನುಜಾ ಪತಿ ರವೀಂದ್ರನಿಗೆ ಫೋನ್ ಮಾಡಿ ಮನೆಗೆ ಬರುವಂತೆ ಕರೆದಿದ್ದಾಗ, ರವೀಂದ್ರ "ಈಗ ಬರಲು ಸಾಧ್ಯವಿಲ್ಲ, ನಾಳೆ ಬೆಳಿಗ್ಗೆ ಬರುತ್ತೇನೆ" ಎಂದು ಹೇಳಿದ್ದಾರೆ. ಇದರಿಂದ ತೀವ್ರ ಬೇಸರ ಹಾಗೂ ಸಿಟ್ಟಿಗೆದ್ದ ತನುಜಾ ತಮ್ಮ ಮೊಬೈಲ್ ಫೋನ್ ಅನ್ನು ಸ್ವಿಚ್ ಆಫ್ ಮಾಡಿಕೊಂಡಿದ್ದರು. ಬಳಿಕ ರಾತ್ರಿ ೧೦ ಗಂಟೆಯ ಸುಮಾರಿಗೆ ರವೀಂದ್ರನಿಗೆ ಮೆಸೇಜ್ ಮಾಡಿದ್ದ ತನುಜಾ, "ನಾನು ವಿಷ ಕುಡಿದಿದ್ದು, ನೆಲಮಂಗಲದ ಬಸವನಹಳ್ಳಿಯಲ್ಲಿ ಕುಳಿತಿದ್ದೇನೆ" ಎಂದು ತಿಳಿಸಿದ್ದಾರೆ. ಇದರಿಂದ ಗಾಬರಿಗೊಂಡ ರವೀಂದ್ರ ತಕ್ಷಣವೇ ಸ್ಥಳಕ್ಕೆ ಧಾವಿಸಿ, ತನುಜಾ ಅವರನ್ನು ನೆಲಮಂಗಲದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ತನುಜಾ ಆಸ್ಪತ್ರೆಯಲ್ಲೇ ಕೊನೆಯುಸಿರೆಳೆದಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ನೆಲಮಂಗಲ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ಏನೆಂಬುದರ ಕುರಿತು ತನಿಖೆ ಮುಂದುವರಿದಿದೆ.

1 hr ago
user_Mohan
Mohan
ಬೆಂಗಳೂರು ಪೂರ್ವ, ಬೆಂಗಳೂರು ನಗರ, ಕರ್ನಾಟಕ•
1 hr ago

ನೆಲಮಂಗಲದ ಬಸವನಹಳ್ಳಿಯಲ್ಲಿ ಪ್ರೀತಿಸಿ ಮದುವೆಯಾಗಿದ್ದ ನವವಿವಾಹಿತೆಯೊಬ್ಬಳು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಧೃತಿಗೆಡಿಸುವ ಘಟನೆ ನಡೆದಿದೆ. ಗೌರಿಬಿದನೂರಿನ ಬೀರಮ್ಮನಹಳ್ಳಿ ಮೂಲದ ತನುಜಾ (೩೧) ಮೃತಪಟ್ಟ ದುರ್ದೈವಿಯಾಗಿದ್ದು, ಇವರು ಯಲಹಂಕದ ಮಾಯಸಂದ್ರ ನಿವಾಸಿಯಾದ ರವೀಂದ್ರ ಎಂಬಾತನನ್ನು ಪ್ರೀತಿಸಿ ಮದುವೆಯಾಗಿದ್ದರು. ಕೆಲಸಕ್ಕೆ ಹೋಗುವ ಸಂದರ್ಭದಲ್ಲಿ ತನುಜಾ ಮತ್ತು ರವೀಂದ್ರ ನಡುವೆ ಪರಿಚಯ ಉಂಟಾಗಿದ್ದು, ಈ ಪರಿಚಯ ದಿನಕಳೆದಂತೆ ಪ್ರೀತಿಗೆ ತಿರುಗಿತ್ತು. ಇಬ್ಬರೂ ಇತ್ತೀಚೆಗಷ್ಟೇ ಧರ್ಮಸ್ಥಳದಲ್ಲಿ ಸರಳವಾಗಿ ಮದುವೆಯಾಗಿದ್ದರು. ಆದರೆ, 'ಸ್ವಲ್ಪ ಸಮಯ ಕಳೆಯಲಿ, ಆಮೇಲೆ ನಮ್ಮ ಮನೆಯಲ್ಲಿ ವಿಷಯ ತಿಳಿಸುತ್ತೇನೆ' ಎಂದು ಹೇಳಿದ್ದ ರವೀಂದ್ರ, ತನುಜಾ ಅವರನ್ನು ಯಲಹಂಕದ ಸಿಂಗಾಪುರದಲ್ಲಿ ಬಾಡಿಗೆ ಮನೆಯೊಂದರಲ್ಲಿ (ಪಿಜಿ) ಇರಿಸಿದ್ದ ಎನ್ನಲಾಗಿದೆ. ನಿನ್ನೆ ತನುಜಾ ಪತಿ ರವೀಂದ್ರನಿಗೆ ಫೋನ್ ಮಾಡಿ ಮನೆಗೆ ಬರುವಂತೆ ಕರೆದಿದ್ದಾಗ, ರವೀಂದ್ರ "ಈಗ ಬರಲು ಸಾಧ್ಯವಿಲ್ಲ, ನಾಳೆ ಬೆಳಿಗ್ಗೆ ಬರುತ್ತೇನೆ" ಎಂದು ಹೇಳಿದ್ದಾರೆ. ಇದರಿಂದ ತೀವ್ರ ಬೇಸರ ಹಾಗೂ ಸಿಟ್ಟಿಗೆದ್ದ ತನುಜಾ ತಮ್ಮ ಮೊಬೈಲ್ ಫೋನ್ ಅನ್ನು ಸ್ವಿಚ್ ಆಫ್ ಮಾಡಿಕೊಂಡಿದ್ದರು. ಬಳಿಕ ರಾತ್ರಿ ೧೦ ಗಂಟೆಯ ಸುಮಾರಿಗೆ ರವೀಂದ್ರನಿಗೆ ಮೆಸೇಜ್ ಮಾಡಿದ್ದ ತನುಜಾ, "ನಾನು ವಿಷ ಕುಡಿದಿದ್ದು, ನೆಲಮಂಗಲದ ಬಸವನಹಳ್ಳಿಯಲ್ಲಿ ಕುಳಿತಿದ್ದೇನೆ" ಎಂದು ತಿಳಿಸಿದ್ದಾರೆ. ಇದರಿಂದ ಗಾಬರಿಗೊಂಡ ರವೀಂದ್ರ ತಕ್ಷಣವೇ ಸ್ಥಳಕ್ಕೆ ಧಾವಿಸಿ, ತನುಜಾ ಅವರನ್ನು ನೆಲಮಂಗಲದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ತನುಜಾ ಆಸ್ಪತ್ರೆಯಲ್ಲೇ ಕೊನೆಯುಸಿರೆಳೆದಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ನೆಲಮಂಗಲ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ಏನೆಂಬುದರ ಕುರಿತು ತನಿಖೆ ಮುಂದುವರಿದಿದೆ.

More news from ಕರ್ನಾಟಕ and nearby areas
  • ಸಚಿವ ಬೈರತಿ ಸುರೇಶ್ ಅವರನ್ನು ಸಾರ್ವಜನಿಕರು ತರಾಟೆಗೆ ತೆಗೆದುಕೊಂಡಿದ್ದಾರೆ. ಸಚಿವರ ವಿರುದ್ಧ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಈ ಆಕ್ರೋಶದ ವಿಡಿಯೋ ಪ್ರಸ್ತುತ ವೈರಲ್ ಆಗಿದೆ.
    1
    ಸಚಿವ ಬೈರತಿ ಸುರೇಶ್ ಅವರನ್ನು ಸಾರ್ವಜನಿಕರು ತರಾಟೆಗೆ ತೆಗೆದುಕೊಂಡಿದ್ದಾರೆ. ಸಚಿವರ ವಿರುದ್ಧ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಈ ಆಕ್ರೋಶದ ವಿಡಿಯೋ ಪ್ರಸ್ತುತ ವೈರಲ್ ಆಗಿದೆ.
    user_Veega News Kannada
    Veega News Kannada
    Technical service ಬೆಂಗಳೂರು ಪೂರ್ವ, ಬೆಂಗಳೂರು ನಗರ, ಕರ್ನಾಟಕ•
    3 hrs ago
  • ಕೋಲಾರ ತಾಲೂಕಿನ ವಕ್ಕಲೇರಿ ಹೋಬಳಿಯ ಚುಂಚದೇನಹಳ್ಳಿ ಗ್ರಾಮದಲ್ಲಿರುವ ಶ್ರೀ ರುಕ್ಮಿಣಿ ಸತ್ಯಭಾಮ ಸಮೇತ ಶ್ರೀ ವೇಣುಗೋಪಾಲ ಸ್ವಾಮಿ ದೇವಸ್ಥಾನದ ನೂತನ ವಿಮಾನ ಗೋಪುರ ಉದ್ಘಾಟನೆ ಹಾಗೂ ದೇವಾಲಯದ ಪ್ರತಿಷ್ಠಾಪನೆ ಕಾರ್ಯಕ್ರಮವು ಭಾನುವಾರ ಅತ್ಯಂತ ಯಶಸ್ವಿಯಾಗಿ ಮತ್ತು ಅದ್ದೂರಿಯಾಗಿ ನೆರವೇರಿತು. ಗ್ರಾಮದ ಪ್ರತಿಯೊಬ್ಬರ ಸಹಕಾರದಿಂದ ಈ ಕಾರ್ಯಕ್ರಮ ಯಶಸ್ವಿಯಾಗಿದ್ದು, ಈ ಪುಣ್ಯ ಕಾರ್ಯಕ್ಕೆ ಸಹಕರಿಸಿದ ಎಲ್ಲಾ ಮಹನೀಯರಿಗೂ ಗ್ರಾಮದ ಮುಖಂಡರು ಧನ್ಯವಾದಗಳನ್ನು ಅರ್ಪಿಸಿದರು. ದೇವಾಲಯದ ಪ್ರತಿಷ್ಠಾಪನಾ ಕಾರ್ಯಕ್ರಮದ ಅಂಗವಾಗಿ ವಿವಿಧ ಧಾರ್ಮಿಕ ಪೂಜಾ ಕೈಂಕರ್ಯಗಳು ಜರುಗಿದವು. ಈ ಸಂದರ್ಭದಲ್ಲಿ ಹೋಮ ಹವನಗಳು ನೆರವೇರಿದವು ಹಾಗೂ ದೇವರಿಗೆ ವಿಶೇಷ ಪಂಚಾಮೃತ ಅಭಿಷೇಕ ಮತ್ತು ಆಕರ್ಷಕ ಹೂವಿನ ಅಲಂಕಾರವನ್ನು ಏರ್ಪಡಿಸಲಾಗಿತ್ತು. ಮಹಾ ಮಂಗಳಾರತಿಯ ನಂತರ ಭಕ್ತಾದಿಗಳಿಗೆ ತೀರ್ಥ ಪ್ರಸಾದ ವಿನಿಯೋಗ ಮಾಡಲಾಯಿತು. ಚುಂಚದೇನಹಳ್ಳಿ ಹಾಗೂ ಸುತ್ತಮುತ್ತಲಿನ ಗ್ರಾಮಗಳ ಗ್ರಾಮಸ್ಥರು ಈ ಧಾರ್ಮಿಕ ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಭಾಗವಹಿಸಿ ದೇವರ ದರ್ಶನ ಪಡೆದು ಕೃಪೆಗೆ ಪಾತ್ರರಾದರು. ಈ ವೈಭವದ ಕಾರ್ಯಕ್ರಮದಲ್ಲಿ ಗ್ರಾಮದ ಪ್ರಮುಖ ಮುಖಂಡರುಗಳಾದ ಡಿ. ರಾಮಚಂದ್ರಪ್ಪ, ಸಿ. ವಿ. ಮುನಿರಾಜು, ಎಸ್. ನಾರಾಯಣ ಸ್ವಾಮಿ, ರಾಮಣ್ಣ, ರಾಮಯ್ಯ, ಅನಿಲಕುಮಾರ್, ವಿವೇಕ್, ಡಿ. ರಾಮಣ್ಣ, ಗುರುಮೂರ್ತಿ, ಜಯರಾಮ್, ಅರ್ಚಕರಾದ ರಾಮಾಚಾರಿ ಮತ್ತು ಚುಂಚದೇನಹಳ್ಳಿ ಗ್ರಾಮಸ್ಥರು ಉಪಸ್ಥಿತರಿದ್ದರು.
    3
    ಕೋಲಾರ ತಾಲೂಕಿನ ವಕ್ಕಲೇರಿ ಹೋಬಳಿಯ ಚುಂಚದೇನಹಳ್ಳಿ ಗ್ರಾಮದಲ್ಲಿರುವ ಶ್ರೀ ರುಕ್ಮಿಣಿ ಸತ್ಯಭಾಮ ಸಮೇತ ಶ್ರೀ ವೇಣುಗೋಪಾಲ ಸ್ವಾಮಿ ದೇವಸ್ಥಾನದ ನೂತನ ವಿಮಾನ ಗೋಪುರ ಉದ್ಘಾಟನೆ ಹಾಗೂ ದೇವಾಲಯದ ಪ್ರತಿಷ್ಠಾಪನೆ ಕಾರ್ಯಕ್ರಮವು ಭಾನುವಾರ ಅತ್ಯಂತ ಯಶಸ್ವಿಯಾಗಿ ಮತ್ತು ಅದ್ದೂರಿಯಾಗಿ ನೆರವೇರಿತು. ಗ್ರಾಮದ ಪ್ರತಿಯೊಬ್ಬರ ಸಹಕಾರದಿಂದ ಈ ಕಾರ್ಯಕ್ರಮ ಯಶಸ್ವಿಯಾಗಿದ್ದು, ಈ ಪುಣ್ಯ ಕಾರ್ಯಕ್ಕೆ ಸಹಕರಿಸಿದ ಎಲ್ಲಾ ಮಹನೀಯರಿಗೂ ಗ್ರಾಮದ ಮುಖಂಡರು ಧನ್ಯವಾದಗಳನ್ನು ಅರ್ಪಿಸಿದರು.

ದೇವಾಲಯದ ಪ್ರತಿಷ್ಠಾಪನಾ ಕಾರ್ಯಕ್ರಮದ ಅಂಗವಾಗಿ ವಿವಿಧ ಧಾರ್ಮಿಕ ಪೂಜಾ ಕೈಂಕರ್ಯಗಳು ಜರುಗಿದವು. ಈ ಸಂದರ್ಭದಲ್ಲಿ ಹೋಮ ಹವನಗಳು ನೆರವೇರಿದವು ಹಾಗೂ ದೇವರಿಗೆ ವಿಶೇಷ ಪಂಚಾಮೃತ ಅಭಿಷೇಕ ಮತ್ತು ಆಕರ್ಷಕ ಹೂವಿನ ಅಲಂಕಾರವನ್ನು ಏರ್ಪಡಿಸಲಾಗಿತ್ತು. ಮಹಾ ಮಂಗಳಾರತಿಯ ನಂತರ ಭಕ್ತಾದಿಗಳಿಗೆ ತೀರ್ಥ ಪ್ರಸಾದ ವಿನಿಯೋಗ ಮಾಡಲಾಯಿತು. ಚುಂಚದೇನಹಳ್ಳಿ ಹಾಗೂ ಸುತ್ತಮುತ್ತಲಿನ ಗ್ರಾಮಗಳ ಗ್ರಾಮಸ್ಥರು ಈ ಧಾರ್ಮಿಕ ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಭಾಗವಹಿಸಿ ದೇವರ ದರ್ಶನ ಪಡೆದು ಕೃಪೆಗೆ ಪಾತ್ರರಾದರು.

ಈ ವೈಭವದ ಕಾರ್ಯಕ್ರಮದಲ್ಲಿ ಗ್ರಾಮದ ಪ್ರಮುಖ ಮುಖಂಡರುಗಳಾದ ಡಿ. ರಾಮಚಂದ್ರಪ್ಪ, ಸಿ. ವಿ. ಮುನಿರಾಜು, ಎಸ್. ನಾರಾಯಣ ಸ್ವಾಮಿ, ರಾಮಣ್ಣ, ರಾಮಯ್ಯ, ಅನಿಲಕುಮಾರ್, ವಿವೇಕ್, ಡಿ. ರಾಮಣ್ಣ, ಗುರುಮೂರ್ತಿ, ಜಯರಾಮ್, ಅರ್ಚಕರಾದ ರಾಮಾಚಾರಿ ಮತ್ತು ಚುಂಚದೇನಹಳ್ಳಿ ಗ್ರಾಮಸ್ಥರು ಉಪಸ್ಥಿತರಿದ್ದರು.
    user_ಎಸ್.ಎನ್.ಪ್ರಕಾಶ್
    ಎಸ್.ಎನ್.ಪ್ರಕಾಶ್
    ಕೋಲಾರ, ಕೋಲಾರ, ಕರ್ನಾಟಕ•
    4 hrs ago
  • ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಅಜ್ಜಕದಿರೇನಹಳ್ಳಿಯಲ್ಲಿ ಹಮ್ಮಿಕೊಳ್ಳಲಾಗಿದ್ದ SIR ಪ್ರಕ್ರಿಯೆ ಜಾಗೃತಿ ಅಭಿಯಾನಕ್ಕೆ ಭಾರಿ ಜನಸಾಗರವೇ ಹರಿದುಬಂದಿದೆ. ಈ ಜಾಗೃತಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಸಾರ್ವಜನಿಕರು ಅಪಾರ ಸಂಖ್ಯೆಯಲ್ಲಿ ಬಂದು ಕಿಕ್ಕಿರಿದು ಸೇರಿದ್ದಾರೆ.
    1
    ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಅಜ್ಜಕದಿರೇನಹಳ್ಳಿಯಲ್ಲಿ ಹಮ್ಮಿಕೊಳ್ಳಲಾಗಿದ್ದ SIR ಪ್ರಕ್ರಿಯೆ ಜಾಗೃತಿ ಅಭಿಯಾನಕ್ಕೆ ಭಾರಿ ಜನಸಾಗರವೇ ಹರಿದುಬಂದಿದೆ. ಈ ಜಾಗೃತಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಸಾರ್ವಜನಿಕರು ಅಪಾರ ಸಂಖ್ಯೆಯಲ್ಲಿ ಬಂದು ಕಿಕ್ಕಿರಿದು ಸೇರಿದ್ದಾರೆ.
    user_Venu Gopal
    Venu Gopal
    Local News Reporter ಶಿಡ್ಲಘಟ್ಟ, ಚಿಕ್ಕಬಳ್ಳಾಪುರ, ಕರ್ನಾಟಕ•
    17 hrs ago
  • ಕೆ.ಜಿ.ಎಫ್ ತಾಲ್ಲೂಕಿನ ರಾಮಸಾಗರ ಗ್ರಾಪಂ ವ್ಯಾಪ್ತಿಯ ಪಾಪೇನಹಳ್ಳಿ ಗ್ರಾಮದ ಸರ್ಕಾರಿ ರಾಜಕಾಲುವೆಯಲ್ಲಿದ್ದ ಬೆಲೆಬಾಳುವ ಹುಣಸೆ ಮರಗಳನ್ನು ಖಾಸಗಿ ವ್ಯಕ್ತಿಗಳು ಅಕ್ರಮವಾಗಿ ಕಟಾವು ಮಾಡಿ ಸಾಗಿಸುತ್ತಿರುವುದಕ್ಕೆ ಗ್ರಾಮಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಗ್ರಾಮದ ವಿವಿಧ ಸರ್ವೆ ನಂಬರ್‌ಗಳ ಮಧ್ಯೆ ಹಾದುಹೋಗುವ ರಾಜಕಾಲುವೆಯ ಆಜುಬಾಜು ಬೃಹತ್ ಮರಗಳು ಬೆಳೆದಿದ್ದು, ತಹಶೀಲ್ದಾರ್ ಆದೇಶದನ್ವಯ ಕಂದಾಯ ಅಧಿಕಾರಿಗಳು ಈ ಹಿಂದೆ ಮಹಜರು ನಡೆಸಿ ಒಟ್ಟು 18 ಬೃಹತ್ ಮರಗಳನ್ನು ಗುರುತಿಸಿದ್ದರು. ಸಾರ್ವಜನಿಕ ಆಸ್ತಿಯಾದ ಈ ಮರಗಳನ್ನು ಸಂರಕ್ಷಿಸುವ ಜವಾಬ್ದಾರಿಯನ್ನು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ (ಪಿಡಿಒ) ವಹಿಸಲಾಗಿತ್ತು ಎನ್ನಲಾಗಿದೆ. ಆದರೆ, ಕಳೆದ 15 ದಿನಗಳಿಂದ ಖಾಸಗಿ ವ್ಯಕ್ತಿಗಳು ಕಾನೂನುಬಾಹಿರವಾಗಿ ಎರಡು ಬೃಹತ್ ಹುಣಸೆ ಮರಗಳನ್ನು ಕಡಿದು ಸಾಗಿಸುತ್ತಿದ್ದರೂ ತಡೆಯದ ಪಂಚಾಯಿತಿ ಅಧಿಕಾರಿಗಳು ಸರ್ಕಾರಿ ಸ್ವತ್ತನ್ನು ಕಾಪಾಡುವಲ್ಲಿ ಸಂಪೂರ್ಣವಾಗಿ ವಿಫಲರಾಗಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಈ ಆಕ್ರೋಶದ ಸಂದರ್ಭದಲ್ಲಿ ಗ್ರಾಮಸ್ಥರಾದ ರಮೇಶ್, ಮಲ್ಲನ್ನ ಹಾಗೂ ನಾರಾಯಣಪ್ಪ ಉಪಸ್ಥಿತರಿದ್ದರು.
    1
    ಕೆ.ಜಿ.ಎಫ್ ತಾಲ್ಲೂಕಿನ ರಾಮಸಾಗರ ಗ್ರಾಪಂ ವ್ಯಾಪ್ತಿಯ ಪಾಪೇನಹಳ್ಳಿ ಗ್ರಾಮದ ಸರ್ಕಾರಿ ರಾಜಕಾಲುವೆಯಲ್ಲಿದ್ದ ಬೆಲೆಬಾಳುವ ಹುಣಸೆ ಮರಗಳನ್ನು ಖಾಸಗಿ ವ್ಯಕ್ತಿಗಳು ಅಕ್ರಮವಾಗಿ ಕಟಾವು ಮಾಡಿ ಸಾಗಿಸುತ್ತಿರುವುದಕ್ಕೆ ಗ್ರಾಮಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಗ್ರಾಮದ ವಿವಿಧ ಸರ್ವೆ ನಂಬರ್‌ಗಳ ಮಧ್ಯೆ ಹಾದುಹೋಗುವ ರಾಜಕಾಲುವೆಯ ಆಜುಬಾಜು ಬೃಹತ್ ಮರಗಳು ಬೆಳೆದಿದ್ದು, ತಹಶೀಲ್ದಾರ್ ಆದೇಶದನ್ವಯ ಕಂದಾಯ ಅಧಿಕಾರಿಗಳು ಈ ಹಿಂದೆ ಮಹಜರು ನಡೆಸಿ ಒಟ್ಟು 18 ಬೃಹತ್ ಮರಗಳನ್ನು ಗುರುತಿಸಿದ್ದರು. ಸಾರ್ವಜನಿಕ ಆಸ್ತಿಯಾದ ಈ ಮರಗಳನ್ನು ಸಂರಕ್ಷಿಸುವ ಜವಾಬ್ದಾರಿಯನ್ನು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ (ಪಿಡಿಒ) ವಹಿಸಲಾಗಿತ್ತು ಎನ್ನಲಾಗಿದೆ.

ಆದರೆ, ಕಳೆದ 15 ದಿನಗಳಿಂದ ಖಾಸಗಿ ವ್ಯಕ್ತಿಗಳು ಕಾನೂನುಬಾಹಿರವಾಗಿ ಎರಡು ಬೃಹತ್ ಹುಣಸೆ ಮರಗಳನ್ನು ಕಡಿದು ಸಾಗಿಸುತ್ತಿದ್ದರೂ ತಡೆಯದ ಪಂಚಾಯಿತಿ ಅಧಿಕಾರಿಗಳು ಸರ್ಕಾರಿ ಸ್ವತ್ತನ್ನು ಕಾಪಾಡುವಲ್ಲಿ ಸಂಪೂರ್ಣವಾಗಿ ವಿಫಲರಾಗಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಈ ಆಕ್ರೋಶದ ಸಂದರ್ಭದಲ್ಲಿ ಗ್ರಾಮಸ್ಥರಾದ ರಮೇಶ್, ಮಲ್ಲನ್ನ ಹಾಗೂ ನಾರಾಯಣಪ್ಪ ಉಪಸ್ಥಿತರಿದ್ದರು.
    user_Prashanth  Vibes
    Prashanth Vibes
    Video Creator ಕೋಲಾರ ಗೋಲ್ಡ್ ಫೀಲ್ಡ್, ಕೋಲಾರ, ಕರ್ನಾಟಕ•
    15 hrs ago
  • ನಂಜನಗೂಡಿನ ಮಾದೇವಪ್ಪ ಅಲಿಯಾಸ್ ಪ್ರೇಮಳ ನಡೆಸುತ್ತಿರುವ ಸೆಕ್ಸ್ ದಂಧೆಯ ಅಸಲಿ ಕಹಾನಿ ಮತ್ತು ಅದರ ಹಿಂದಿನ ಸಂಪೂರ್ಣ ಸತ್ಯದ ವಿವರಗಳು ಇಲ್ಲಿದೆ.
    1
    ನಂಜನಗೂಡಿನ ಮಾದೇವಪ್ಪ ಅಲಿಯಾಸ್ ಪ್ರೇಮಳ ನಡೆಸುತ್ತಿರುವ ಸೆಕ್ಸ್ ದಂಧೆಯ ಅಸಲಿ ಕಹಾನಿ ಮತ್ತು ಅದರ ಹಿಂದಿನ ಸಂಪೂರ್ಣ ಸತ್ಯದ ವಿವರಗಳು ಇಲ್ಲಿದೆ.
    user_Janasuddhi
    Janasuddhi
    ಮುಳಬಾಗಿಲು, ಕೋಲಾರ, ಕರ್ನಾಟಕ•
    1 day ago
  • ಥೇಟ್ ಪ್ರಸಿದ್ಧ ಗಾಯಕಿ ಎಸ್. ಜಾನಕಿ ಅವರಂತೆಯೇ ಹಾಡುವ ಅದ್ಭುತ ಪ್ರತಿಭೆಯ ಹುಡುಗನೊಬ್ಬನ ಧ್ವನಿ ಸದ್ಯ ಗಮನ ಸೆಳೆಯುತ್ತಿದೆ. ಈ ಹುಡುಗನ ಧ್ವನಿಗೆ ಮತ್ತು ಆತನ ಹಾಡುವಿಕೆಗೆ ಎಷ್ಟು ಮಾರ್ಕ್ಸ್ ನೀಡುತ್ತೀರಾ ಎಂದು ಪ್ರಶ್ನಿಸುವ ಮೂಲಕ ಕೇಳುಗರ ಅಭಿಪ್ರಾಯವನ್ನು ಇಲ್ಲಿ ಕೋರಲಾಗಿದೆ.
    1
    ಥೇಟ್ ಪ್ರಸಿದ್ಧ ಗಾಯಕಿ ಎಸ್. ಜಾನಕಿ ಅವರಂತೆಯೇ ಹಾಡುವ ಅದ್ಭುತ ಪ್ರತಿಭೆಯ ಹುಡುಗನೊಬ್ಬನ ಧ್ವನಿ ಸದ್ಯ ಗಮನ ಸೆಳೆಯುತ್ತಿದೆ. ಈ ಹುಡುಗನ ಧ್ವನಿಗೆ ಮತ್ತು ಆತನ ಹಾಡುವಿಕೆಗೆ ಎಷ್ಟು ಮಾರ್ಕ್ಸ್ ನೀಡುತ್ತೀರಾ ಎಂದು ಪ್ರಶ್ನಿಸುವ ಮೂಲಕ ಕೇಳುಗರ ಅಭಿಪ್ರಾಯವನ್ನು ಇಲ್ಲಿ ಕೋರಲಾಗಿದೆ.
    user_Veega News Kannada
    Veega News Kannada
    Technical service ಬೆಂಗಳೂರು ಪೂರ್ವ, ಬೆಂಗಳೂರು ನಗರ, ಕರ್ನಾಟಕ•
    15 hrs ago
  • ನೆಲಮಂಗಲದ ಬಸವನಹಳ್ಳಿಯಲ್ಲಿ ಪ್ರೀತಿಸಿ ಮದುವೆಯಾಗಿದ್ದ ನವವಿವಾಹಿತೆಯೊಬ್ಬಳು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಧೃತಿಗೆಡಿಸುವ ಘಟನೆ ನಡೆದಿದೆ. ಗೌರಿಬಿದನೂರಿನ ಬೀರಮ್ಮನಹಳ್ಳಿ ಮೂಲದ ತನುಜಾ (೩೧) ಮೃತಪಟ್ಟ ದುರ್ದೈವಿಯಾಗಿದ್ದು, ಇವರು ಯಲಹಂಕದ ಮಾಯಸಂದ್ರ ನಿವಾಸಿಯಾದ ರವೀಂದ್ರ ಎಂಬಾತನನ್ನು ಪ್ರೀತಿಸಿ ಮದುವೆಯಾಗಿದ್ದರು. ಕೆಲಸಕ್ಕೆ ಹೋಗುವ ಸಂದರ್ಭದಲ್ಲಿ ತನುಜಾ ಮತ್ತು ರವೀಂದ್ರ ನಡುವೆ ಪರಿಚಯ ಉಂಟಾಗಿದ್ದು, ಈ ಪರಿಚಯ ದಿನಕಳೆದಂತೆ ಪ್ರೀತಿಗೆ ತಿರುಗಿತ್ತು. ಇಬ್ಬರೂ ಇತ್ತೀಚೆಗಷ್ಟೇ ಧರ್ಮಸ್ಥಳದಲ್ಲಿ ಸರಳವಾಗಿ ಮದುವೆಯಾಗಿದ್ದರು. ಆದರೆ, 'ಸ್ವಲ್ಪ ಸಮಯ ಕಳೆಯಲಿ, ಆಮೇಲೆ ನಮ್ಮ ಮನೆಯಲ್ಲಿ ವಿಷಯ ತಿಳಿಸುತ್ತೇನೆ' ಎಂದು ಹೇಳಿದ್ದ ರವೀಂದ್ರ, ತನುಜಾ ಅವರನ್ನು ಯಲಹಂಕದ ಸಿಂಗಾಪುರದಲ್ಲಿ ಬಾಡಿಗೆ ಮನೆಯೊಂದರಲ್ಲಿ (ಪಿಜಿ) ಇರಿಸಿದ್ದ ಎನ್ನಲಾಗಿದೆ. ನಿನ್ನೆ ತನುಜಾ ಪತಿ ರವೀಂದ್ರನಿಗೆ ಫೋನ್ ಮಾಡಿ ಮನೆಗೆ ಬರುವಂತೆ ಕರೆದಿದ್ದಾಗ, ರವೀಂದ್ರ "ಈಗ ಬರಲು ಸಾಧ್ಯವಿಲ್ಲ, ನಾಳೆ ಬೆಳಿಗ್ಗೆ ಬರುತ್ತೇನೆ" ಎಂದು ಹೇಳಿದ್ದಾರೆ. ಇದರಿಂದ ತೀವ್ರ ಬೇಸರ ಹಾಗೂ ಸಿಟ್ಟಿಗೆದ್ದ ತನುಜಾ ತಮ್ಮ ಮೊಬೈಲ್ ಫೋನ್ ಅನ್ನು ಸ್ವಿಚ್ ಆಫ್ ಮಾಡಿಕೊಂಡಿದ್ದರು. ಬಳಿಕ ರಾತ್ರಿ ೧೦ ಗಂಟೆಯ ಸುಮಾರಿಗೆ ರವೀಂದ್ರನಿಗೆ ಮೆಸೇಜ್ ಮಾಡಿದ್ದ ತನುಜಾ, "ನಾನು ವಿಷ ಕುಡಿದಿದ್ದು, ನೆಲಮಂಗಲದ ಬಸವನಹಳ್ಳಿಯಲ್ಲಿ ಕುಳಿತಿದ್ದೇನೆ" ಎಂದು ತಿಳಿಸಿದ್ದಾರೆ. ಇದರಿಂದ ಗಾಬರಿಗೊಂಡ ರವೀಂದ್ರ ತಕ್ಷಣವೇ ಸ್ಥಳಕ್ಕೆ ಧಾವಿಸಿ, ತನುಜಾ ಅವರನ್ನು ನೆಲಮಂಗಲದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ತನುಜಾ ಆಸ್ಪತ್ರೆಯಲ್ಲೇ ಕೊನೆಯುಸಿರೆಳೆದಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ನೆಲಮಂಗಲ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ಏನೆಂಬುದರ ಕುರಿತು ತನಿಖೆ ಮುಂದುವರಿದಿದೆ.
    1
    ನೆಲಮಂಗಲದ ಬಸವನಹಳ್ಳಿಯಲ್ಲಿ ಪ್ರೀತಿಸಿ ಮದುವೆಯಾಗಿದ್ದ ನವವಿವಾಹಿತೆಯೊಬ್ಬಳು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಧೃತಿಗೆಡಿಸುವ ಘಟನೆ ನಡೆದಿದೆ. ಗೌರಿಬಿದನೂರಿನ ಬೀರಮ್ಮನಹಳ್ಳಿ ಮೂಲದ ತನುಜಾ (೩೧) ಮೃತಪಟ್ಟ ದುರ್ದೈವಿಯಾಗಿದ್ದು, ಇವರು ಯಲಹಂಕದ ಮಾಯಸಂದ್ರ ನಿವಾಸಿಯಾದ ರವೀಂದ್ರ ಎಂಬಾತನನ್ನು ಪ್ರೀತಿಸಿ ಮದುವೆಯಾಗಿದ್ದರು.

ಕೆಲಸಕ್ಕೆ ಹೋಗುವ ಸಂದರ್ಭದಲ್ಲಿ ತನುಜಾ ಮತ್ತು ರವೀಂದ್ರ ನಡುವೆ ಪರಿಚಯ ಉಂಟಾಗಿದ್ದು, ಈ ಪರಿಚಯ ದಿನಕಳೆದಂತೆ ಪ್ರೀತಿಗೆ ತಿರುಗಿತ್ತು. ಇಬ್ಬರೂ ಇತ್ತೀಚೆಗಷ್ಟೇ ಧರ್ಮಸ್ಥಳದಲ್ಲಿ ಸರಳವಾಗಿ ಮದುವೆಯಾಗಿದ್ದರು. ಆದರೆ, 'ಸ್ವಲ್ಪ ಸಮಯ ಕಳೆಯಲಿ, ಆಮೇಲೆ ನಮ್ಮ ಮನೆಯಲ್ಲಿ ವಿಷಯ ತಿಳಿಸುತ್ತೇನೆ' ಎಂದು ಹೇಳಿದ್ದ ರವೀಂದ್ರ, ತನುಜಾ ಅವರನ್ನು ಯಲಹಂಕದ ಸಿಂಗಾಪುರದಲ್ಲಿ ಬಾಡಿಗೆ ಮನೆಯೊಂದರಲ್ಲಿ (ಪಿಜಿ) ಇರಿಸಿದ್ದ ಎನ್ನಲಾಗಿದೆ. ನಿನ್ನೆ ತನುಜಾ ಪತಿ ರವೀಂದ್ರನಿಗೆ ಫೋನ್ ಮಾಡಿ ಮನೆಗೆ ಬರುವಂತೆ ಕರೆದಿದ್ದಾಗ, ರವೀಂದ್ರ "ಈಗ ಬರಲು ಸಾಧ್ಯವಿಲ್ಲ, ನಾಳೆ ಬೆಳಿಗ್ಗೆ ಬರುತ್ತೇನೆ" ಎಂದು ಹೇಳಿದ್ದಾರೆ. ಇದರಿಂದ ತೀವ್ರ ಬೇಸರ ಹಾಗೂ ಸಿಟ್ಟಿಗೆದ್ದ ತನುಜಾ ತಮ್ಮ ಮೊಬೈಲ್ ಫೋನ್ ಅನ್ನು ಸ್ವಿಚ್ ಆಫ್ ಮಾಡಿಕೊಂಡಿದ್ದರು.

ಬಳಿಕ ರಾತ್ರಿ ೧೦ ಗಂಟೆಯ ಸುಮಾರಿಗೆ ರವೀಂದ್ರನಿಗೆ ಮೆಸೇಜ್ ಮಾಡಿದ್ದ ತನುಜಾ, "ನಾನು ವಿಷ ಕುಡಿದಿದ್ದು, ನೆಲಮಂಗಲದ ಬಸವನಹಳ್ಳಿಯಲ್ಲಿ ಕುಳಿತಿದ್ದೇನೆ" ಎಂದು ತಿಳಿಸಿದ್ದಾರೆ. ಇದರಿಂದ ಗಾಬರಿಗೊಂಡ ರವೀಂದ್ರ ತಕ್ಷಣವೇ ಸ್ಥಳಕ್ಕೆ ಧಾವಿಸಿ, ತನುಜಾ ಅವರನ್ನು ನೆಲಮಂಗಲದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ತನುಜಾ ಆಸ್ಪತ್ರೆಯಲ್ಲೇ ಕೊನೆಯುಸಿರೆಳೆದಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ನೆಲಮಂಗಲ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ಏನೆಂಬುದರ ಕುರಿತು ತನಿಖೆ ಮುಂದುವರಿದಿದೆ.
    user_Mohan
    Mohan
    ಬೆಂಗಳೂರು ಪೂರ್ವ, ಬೆಂಗಳೂರು ನಗರ, ಕರ್ನಾಟಕ•
    1 hr ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.