ದಾವಣಗೆರೆ : ನಗರ ದೇವತೆ ಶ್ರೀ ದುರ್ಗಾಂಬಿಕಾ ದೇವಿ ಜಾತ್ರೆ ಹಿನ್ನೆಲೆಯಲ್ಲಿ ಕಾನೂನು & ಸುವ್ಯವಸ್ಥೆ ಕಾಪಾಡುವ ಹಾಗೂ ಜನರಲ್ಲಿ ಸುರಕ್ಷತೆ ಭಾವನೆ ಕಾಪಾಡುವ ನಿಟ್ಟಿನಲ್ಲಿ ಇಂದು ಬೆಳಗ್ಗೆ ದಾವಣಗೆರೆ ನಗರದಲ್ಲಿ ಎಸ್ಪಿ ಶೇಖರ್ ಹೆಚ್ ಟಿ ಐಪಿಎಸ್ ರವರ ನೇತೃತ್ವದಲ್ಲಿ ಪೊಲೀಸ್ ಪಥ ಸಂಚಲನ ಹಮ್ಮಿಕೊಳ್ಳಲಾಗಿತ್ತು. ಪೊಲೀಸ್ ಫಥ ಸಂಚಲನವು ನಗರದ ಹೊಂಡದ ವೃತ್ತದಿಂದ ಆರಂಭವಾಗಿ ಅಂಬೇಡ್ಕರ್ ವೃತ್ತ, ಹಗೆದಿಬ್ಬ ವೃತ್ತ, ಕಾಳಿಕ ದೇವಿ ರಸ್ತೆ, ಗ್ಯಾಸ್ ಕಟ್ಟೆ ವೃತ್ತ, ಎಸ್ ಕೆ ಪಿ ರಸ್ತೆ ಮೂಲಕ ದರ್ಗಾಂಬಿಕಾ ದೇವಾಸ್ಥಾನ ಮೂಲಕ ನೇರವಾಗಿ ಹೊಂಡದ ವೃತ್ತಕ್ಕೆ ಮುಕ್ತಾಯವಾಗಿತು. ಹಗೆದಿಬ್ಬ ವೃತ್ತ, ಕಾಳಿಕ ದೇವಿ ರಸ್ತೆ, ಗ್ಯಾಸ್ ಕಟ್ಟೆ ವೃತ್ತ, ಎಸ್ ಕೆ ಪಿ ರಸ್ತೆ ಮೂಲಕ ದರ್ಗಾಂಬಿಕಾ ದೇವಾಸ್ಥಾನ ಮೂಲಕ ನೇರವಾಗಿ ಹೊಂಡದ ವೃತ್ತದಲ್ಲಿ ಸಮಾಪ್ತಿಯಾಯಿತು. ಪೊಲೀಸ್ ಪಥ ಸಂಚಲನದಲ್ಲಿ ನಗರ ಡಿವೈಎಸ್ಪಿ ಶರಣಬಸವೇಶ್ವರ ಬಿ ರವರು, ಪೊಲೀಸ್ ನಿರೀಕ್ಷಕರಾದ ಶ್ರೀ ವಸಂತ್, ಶ್ರೀ ಸುನೀಲ್ ಕುಮಾರ್, ಶ್ರೀಮತಿ ಶಿಲ್ಪಾ, ಶ್ರೀ ನಂಜುಂಡಸ್ವಾಮಿ, ಶ್ರೀ ಮಂಜುನಾಥ ಕುಪ್ಪೇಲೂರು, ಪಿ ಎಸ್ ಐ ರವರಾದ ಶ್ರೀ ರವಿನಾಯ್ಕ, ಶ್ರೀ ಸಚಿನ್, ಶ್ರೀ ಮತಿ ಶಕುಂತಲಾ ಇತರರು, ಆರ್ ಎ ಎಫ್ ತಂಡದ ಪೊಲೀಸ್ ನಿರೀಕ್ಷಕರಾದ ಶ್ರೀ ರಾಜು ಹಾಗೂ ಸಿಬ್ಬಂದಿಗಳು, ನಗರ ಪೊಲೀಸ್ ಹಾಗೂ ಡಿ ಎ ಆರ್ ಅಧಿಕಾರಿ ಸಿಬ್ಬಂದಿಗಳು ಭಾಗವಹಿಸಿದ್ದರು. ರಾಜು
ದಾವಣಗೆರೆ : ನಗರ ದೇವತೆ ಶ್ರೀ ದುರ್ಗಾಂಬಿಕಾ ದೇವಿ ಜಾತ್ರೆ ಹಿನ್ನೆಲೆಯಲ್ಲಿ ಕಾನೂನು & ಸುವ್ಯವಸ್ಥೆ ಕಾಪಾಡುವ ಹಾಗೂ ಜನರಲ್ಲಿ ಸುರಕ್ಷತೆ ಭಾವನೆ ಕಾಪಾಡುವ ನಿಟ್ಟಿನಲ್ಲಿ ಇಂದು ಬೆಳಗ್ಗೆ ದಾವಣಗೆರೆ ನಗರದಲ್ಲಿ ಎಸ್ಪಿ ಶೇಖರ್ ಹೆಚ್ ಟಿ ಐಪಿಎಸ್ ರವರ ನೇತೃತ್ವದಲ್ಲಿ ಪೊಲೀಸ್ ಪಥ ಸಂಚಲನ ಹಮ್ಮಿಕೊಳ್ಳಲಾಗಿತ್ತು. ಪೊಲೀಸ್ ಫಥ
ಸಂಚಲನವು ನಗರದ ಹೊಂಡದ ವೃತ್ತದಿಂದ ಆರಂಭವಾಗಿ ಅಂಬೇಡ್ಕರ್ ವೃತ್ತ, ಹಗೆದಿಬ್ಬ ವೃತ್ತ, ಕಾಳಿಕ ದೇವಿ ರಸ್ತೆ, ಗ್ಯಾಸ್ ಕಟ್ಟೆ ವೃತ್ತ, ಎಸ್ ಕೆ ಪಿ ರಸ್ತೆ ಮೂಲಕ ದರ್ಗಾಂಬಿಕಾ ದೇವಾಸ್ಥಾನ ಮೂಲಕ ನೇರವಾಗಿ ಹೊಂಡದ ವೃತ್ತಕ್ಕೆ ಮುಕ್ತಾಯವಾಗಿತು. ಹಗೆದಿಬ್ಬ ವೃತ್ತ, ಕಾಳಿಕ ದೇವಿ ರಸ್ತೆ, ಗ್ಯಾಸ್ ಕಟ್ಟೆ
ವೃತ್ತ, ಎಸ್ ಕೆ ಪಿ ರಸ್ತೆ ಮೂಲಕ ದರ್ಗಾಂಬಿಕಾ ದೇವಾಸ್ಥಾನ ಮೂಲಕ ನೇರವಾಗಿ ಹೊಂಡದ ವೃತ್ತದಲ್ಲಿ ಸಮಾಪ್ತಿಯಾಯಿತು. ಪೊಲೀಸ್ ಪಥ ಸಂಚಲನದಲ್ಲಿ ನಗರ ಡಿವೈಎಸ್ಪಿ ಶರಣಬಸವೇಶ್ವರ ಬಿ ರವರು, ಪೊಲೀಸ್ ನಿರೀಕ್ಷಕರಾದ ಶ್ರೀ ವಸಂತ್, ಶ್ರೀ ಸುನೀಲ್ ಕುಮಾರ್, ಶ್ರೀಮತಿ ಶಿಲ್ಪಾ, ಶ್ರೀ ನಂಜುಂಡಸ್ವಾಮಿ, ಶ್ರೀ ಮಂಜುನಾಥ ಕುಪ್ಪೇಲೂರು,
ಪಿ ಎಸ್ ಐ ರವರಾದ ಶ್ರೀ ರವಿನಾಯ್ಕ, ಶ್ರೀ ಸಚಿನ್, ಶ್ರೀ ಮತಿ ಶಕುಂತಲಾ ಇತರರು, ಆರ್ ಎ ಎಫ್ ತಂಡದ ಪೊಲೀಸ್ ನಿರೀಕ್ಷಕರಾದ ಶ್ರೀ ರಾಜು ಹಾಗೂ ಸಿಬ್ಬಂದಿಗಳು, ನಗರ ಪೊಲೀಸ್ ಹಾಗೂ ಡಿ ಎ ಆರ್ ಅಧಿಕಾರಿ ಸಿಬ್ಬಂದಿಗಳು ಭಾಗವಹಿಸಿದ್ದರು. ರಾಜು
- ದಾವಣಗೆರೆ : ನಗರ ದೇವತೆ ಶ್ರೀ ದುರ್ಗಾಂಬಿಕಾ ದೇವಿ ಜಾತ್ರೆ ಹಿನ್ನೆಲೆಯಲ್ಲಿ ಕಾನೂನು & ಸುವ್ಯವಸ್ಥೆ ಕಾಪಾಡುವ ಹಾಗೂ ಜನರಲ್ಲಿ ಸುರಕ್ಷತೆ ಭಾವನೆ ಕಾಪಾಡುವ ನಿಟ್ಟಿನಲ್ಲಿ ಇಂದು ಬೆಳಗ್ಗೆ ದಾವಣಗೆರೆ ನಗರದಲ್ಲಿ ಎಸ್ಪಿ ಶೇಖರ್ ಹೆಚ್ ಟಿ ಐಪಿಎಸ್ ರವರ ನೇತೃತ್ವದಲ್ಲಿ ಪೊಲೀಸ್ ಪಥ ಸಂಚಲನ ಹಮ್ಮಿಕೊಳ್ಳಲಾಗಿತ್ತು. ಪೊಲೀಸ್ ಫಥ ಸಂಚಲನವು ನಗರದ ಹೊಂಡದ ವೃತ್ತದಿಂದ ಆರಂಭವಾಗಿ ಅಂಬೇಡ್ಕರ್ ವೃತ್ತ, ಹಗೆದಿಬ್ಬ ವೃತ್ತ, ಕಾಳಿಕ ದೇವಿ ರಸ್ತೆ, ಗ್ಯಾಸ್ ಕಟ್ಟೆ ವೃತ್ತ, ಎಸ್ ಕೆ ಪಿ ರಸ್ತೆ ಮೂಲಕ ದರ್ಗಾಂಬಿಕಾ ದೇವಾಸ್ಥಾನ ಮೂಲಕ ನೇರವಾಗಿ ಹೊಂಡದ ವೃತ್ತಕ್ಕೆ ಮುಕ್ತಾಯವಾಗಿತು. ಹಗೆದಿಬ್ಬ ವೃತ್ತ, ಕಾಳಿಕ ದೇವಿ ರಸ್ತೆ, ಗ್ಯಾಸ್ ಕಟ್ಟೆ ವೃತ್ತ, ಎಸ್ ಕೆ ಪಿ ರಸ್ತೆ ಮೂಲಕ ದರ್ಗಾಂಬಿಕಾ ದೇವಾಸ್ಥಾನ ಮೂಲಕ ನೇರವಾಗಿ ಹೊಂಡದ ವೃತ್ತದಲ್ಲಿ ಸಮಾಪ್ತಿಯಾಯಿತು. ಪೊಲೀಸ್ ಪಥ ಸಂಚಲನದಲ್ಲಿ ನಗರ ಡಿವೈಎಸ್ಪಿ ಶರಣಬಸವೇಶ್ವರ ಬಿ ರವರು, ಪೊಲೀಸ್ ನಿರೀಕ್ಷಕರಾದ ಶ್ರೀ ವಸಂತ್, ಶ್ರೀ ಸುನೀಲ್ ಕುಮಾರ್, ಶ್ರೀಮತಿ ಶಿಲ್ಪಾ, ಶ್ರೀ ನಂಜುಂಡಸ್ವಾಮಿ, ಶ್ರೀ ಮಂಜುನಾಥ ಕುಪ್ಪೇಲೂರು, ಪಿ ಎಸ್ ಐ ರವರಾದ ಶ್ರೀ ರವಿನಾಯ್ಕ, ಶ್ರೀ ಸಚಿನ್, ಶ್ರೀ ಮತಿ ಶಕುಂತಲಾ ಇತರರು, ಆರ್ ಎ ಎಫ್ ತಂಡದ ಪೊಲೀಸ್ ನಿರೀಕ್ಷಕರಾದ ಶ್ರೀ ರಾಜು ಹಾಗೂ ಸಿಬ್ಬಂದಿಗಳು, ನಗರ ಪೊಲೀಸ್ ಹಾಗೂ ಡಿ ಎ ಆರ್ ಅಧಿಕಾರಿ ಸಿಬ್ಬಂದಿಗಳು ಭಾಗವಹಿಸಿದ್ದರು. ರಾಜು4
- ಚಿತ್ರದುರ್ಗ ರಸ್ತೆ ದಾಟುವ ವಿಚಾರಕ್ಕೆ ಬೈಕ್ ಸವಾರ ಹಾಗೂ KSRTC ಬಸ್ ಡ್ರೈವರ್ ಕಿರಿಕ್ ಮಾಡ್ಕೊಂಡು, ಇತರರಿಗೆ ತೊಂದರೆ ಮಾಡಿದ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ. ಚಿತ್ರದುರ್ಗದ ಹೊರವಲಯದ ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ಈಘಟನೆ ನಡೆದಿದೆ. ಚಿತ್ರದುರ್ಗ ಡಿಪೋದ Ksrtc ಬಸ್ ಚಿತ್ರದುರ್ಗದಿಂದ-ಪಾವಗಡಕ್ಕೆ ಹೊರಟಿತ್ತು. ಈ ವೇಳೆ ಬಿಗ್ ಬಾಸ್ ಹೋಟಲ್ ಬಳಿ ರಾಷ್ಟ್ರೀಯ ಹೆದ್ದಾರಿಗೆ ಪ್ರವೇಶವಾಗುವ ವೇಳೆ ಹೆದ್ದಾರಿಯಲ್ಲಿ ಬಂದ ಬೈಕ್ ಸವಾರನಿಗೆ ಬಸ್ ಎದುರಾಗಿದ್ದು, ಮೈಮೇಲೆ ಬರ್ತೀಯಾ ಅಂತಾ ಪರಸ್ಪರ ಬಸ್ ಕಂಡಕ್ಟರ್ ಹಾಗೂ ಬೈಕ್ ಸವಾರರ ಮಧ್ಯೆ ವಾಗ್ವಾದ ನಡೆದಿದೆ. ಈ ವೇಳೆ ಹೆದ್ದಾರಿಯಲ್ಲಿ ವಾಹನಗಳು ಕ್ಯೂ ನಿಂತು ಇತರ ವಾಹನ ಸವಾರರಿಗೆ ಕಿರಿಕಿರಿ ಉಂಟಾಯ್ತು. ಈ ವೇಳೆ ಇತರ ಸವಾರರು ಕಂಡಕ್ಟರ್ ಹಾಗೂ ಬೈಕ್ ಸವಾರನಿಗೆ ತರಾಟೆಗೆ ತೆಗೆದುಕೊಂಡಿದ್ದು, ಇಬ್ಬರೂ ಅಲ್ಲಿಂದ ಕಾಲ್ಕಿತ್ತಿದ್ದಾರೆ.1
- ಜಾನುಕೊಂಡ ಗ್ರಾಮ ಪಂಚಾಯತಿ ಕಚೇರಿಯಲ್ಲಿ ಪಿಡಿಓ ಗೆ ಸದಸ್ಯನೊಬ್ಬ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆಗೆ ಯತ್ನಿಸಿದ್ದು ವೀಡಿಯೋ ವೈರಲ್ ಆಗಿದೆ. ಇನ್ನೂ ಜಾನುಕೊಂಡ ಗ್ರಾಮ ಪಂಚಾಯತಿ ಸದಸ್ಯ ಚಂದ್ರು ಅವರು ಜಾನುಕೊಂಡ ಗ್ರಾಮ ಪಂಚಾಯಿತಿ ಪಿಡಿಒ ಮುಕುಂದ ಅವರಿಗೆ ಅಸಂಭ್ಯವಾಗಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆಗೆ ಯತ್ನಿಸಿರುವ ವಿಡಿಯೋ ಎಲ್ಲೆಡೆ ವೈರಲಾಗುತ್ತಿದೆ1
- ಈ ಸರ್ಕಾರಿ ಭೂಮಿ ಇದು ಜಾಗ ಮನೆಯನ್ನು ಕಟ್ಟಿಕೊಂಡರೆ ಇದು ವಿಜಯನಗರ ಜಿಲ್ಲೆ ಇಟಗಿ ಗ್ರಾಮದಲ್ಲಿರುವ ಸರ್ಕಾರಿ ಜಾಗ ಗ್ರಾಮ ಪಂಚಾಯತಿ ಇಟಗಿ ಕೋಟೆ ಸರ್ಕಾರಿ ಭೂಮಿಯಲ್ಲಿ ಗ್ರಾಮ ಸರ್ಕಾರಿ ಜಾಗವನ್ನು ಸರ್ಕಾರಿ ಜಾಗವನ್ನು ಕಟ್ಟಿಕೊಂಡಿದ್ದಾರೆ ಇದು ಅಂಗನವಾಡಿ ಶಾಲೆ ಮತ್ತು ಆಸ್ಪತ್ರೆ ಆಗಬೇಕೈತಿ ಇದು ಪಂಚಾಯತಿ ಅಧ್ಯಕ್ಷರ ಎಲ್ಲಾ ಸೇರಿಕೊಂಡು ಅಕ್ರಮವಾಗಿ ಬರೆದು ಕೊಟ್ಟಿದ್ದಾರೆ ಗ್ರಾಮ್ ಪಂಚಾಯ್ತಿ ನಂಬರ್ಸಿಗೆ ಬರೆದುಕೊಟ್ಟಿದ್ದಾರೆ1
- ಶಿವಮೊಗ್ಗ: ನಗರದಲ್ಲಿ ಜೀವ ತೆಗೆಯುತ್ತಿರುವ ಹಂಪ್ ಗಳ ಹಿಂದೆ ಇದೀಗ ಪೊಲೀಸ್ ಇಲಾಖೆ ಮತ್ತು ಮಹಾನಗರ ಪಾಲಿಕೆ ಪ್ರತ್ಯೇಕ ಪ್ರತ್ಯೇಕವಾಗಿಯೇ ಬೆನ್ನು ಬಿದ್ದು ಹಂಪ್ ಗಳ ನಿರ್ಮಾಣಗಳಲ್ಲಿ ಆಗಿರುವ ತಪ್ಪು ಹುಡುಕಿ ಸರಿ ಮಾಡುತ್ತಿವೆ. ಒಂದು ಕಡೆ ಮಹಾನಗರ ಪಾಲಿಕೆಯ ಆಯುಕ್ತ ಮಾಯಣ್ಣ ಗೌಡರು ಶಿವಮೊಗ್ಗದ ಹಂಪ್ ಗಳನ್ನು ಹುಡುಕಿ ಪರಿಶೀಲಿಸುತ್ತಿ ದ್ದಾರೆ. ಮತ್ತೊಂದು ಕಡೆ ಪೊಲೀಸ್ ಇಲಾಖೆಯ ಎಸ್ ಪಿ ನಿಖಿಲ್ ಬಿ. ಮತ್ತು ಟ್ರಾಫಿಕ್ ಇನ್ಸ್ ಪೆಕ್ಟರ್ ದೇವರಾಜ್ ಸಿಬ್ಬಂದಿ ಗಳೊಂದಿಗೆ ಅವೈಜ್ಞಾನಿಕ ಹಂಪ್ ಗಳ ಹುಡುಕಾಟ ಆರಂಭಿಸಿ ಸ್ಥಳ ಪರಿಶೀಲಿಸಿ, ಸರಿ ಪಡಿಸುತ್ತಿದ್ದಾರೆ. ಶಿವಮೊಗ್ಗದಲ್ಲಿ ಅಪಘಾತಗಳ ಸಂಖ್ಯೆ ಕಡಿಮೆಯಾಗಿಸುವ ಉದ್ದೇಶದಿಂದ ಹಾಕಲಾದ ಹಂಪ್ ಗಳೇ ಜನರ ಜೀವಗಳ ಜೊತೆ ಆಟವಾಡಲಾರಂಭಿಸಿದ್ದು ಜನಾಕ್ರೋಶಕ್ಕೆ ಕಾರಣವಾಗುತ್ತಿದೆ. ಒಂದೆರಡು ಕಡೆ ಪ್ರಮುಖ ಜಾಗಗಳಲ್ಲಿ ಹಂಪ್ ಗಳನ್ನು ಹಾಕಲು ಪೊಲೀಸ್ ಇಲಾಖೆ, ಮಹಾನಗರ ಪಾಲಿಕೆ ಜಂಟಿ ಕಾರ್ಯಾಚರಣೆ ಆರಂಭಿಸಿದಾಗ ಕೆಲವು ಕಡೆ ಜನರೇ ಒತ್ತಡ ಮಾಡಿ ಹಲವು ಕಡೆ ಹಂಪ್ ಗಳನ್ನು ಹಾಕಿಸಿಕೊಂಡಿದ್ದರು. ಅಪಘಾತ ಸಂಭವಿಸಿದ ರಸ್ತೆಗಳಲ್ಲಿರುವ ಹಂಪ್ ಗಳ ಬಳಿ ಎರಡೂ ಇಲಾಖೆಯ ಅಧಿಕಾರಿಗಳು ತೆರಳಿ ಪರಿಶೀಲಿಸಿ ಅವುಗಳನ್ನು ತೆಗೆಸುವ ಅಥವಾ ಸರಿ ಮಾಡುವ ಕೆಲಸ ತಕ್ಷಣದಿಂದ ಮಾಡುತ್ತಿರುವುದರಿಂದ ಬಹಳಷ್ಟು ಜೀವಗಳು ಉಳಿಯುವುದರಲ್ಲಿ ಸಂದೇಹವಿಲ್ಲ.1
- ಕಾರ್ಯಕ್ರಮ ಒಂದರಲ್ಲಿ ಭಾಗಿಯಾದಂತಹ ಕ್ಷಣದಲ್ಲಿ ಯುವಕರು ಕುಣಿದು ಸಂಭ್ರಮಿಸಿ ಸ್ವಾಗತ ಕೋರಿದಾಗ, ಆ ಉತ್ಸಾಹಕ್ಕೆ ತಕ್ಕಂತೆ ಯುವಕರ ಜೊತೆ ಹೆಜ್ಜೆ ಹಾಕಿ ಸಂತೋಷ ಹಂಚಿಕೊಂಡು . ಜನರ ಜೊತೆ ಬೆರೆತು ಸಂಭ್ರಮಿಸಿದಂತಹ ಕ್ಷಣ "ಎನ್ ರಘುಮೂರ್ತಿ ಕೆ.ಎ.ಎಸ್ ಜನ ಮುಖಿ ಸೇವಕ"1
- ರಾಜ್ ನಟನೆಯ ಮೊದಲನೇ ಚಿತ್ರ ಬೇಡರ ಕಣ್ಣಪ್ಪ ನಿರ್ಮಿಸಿದ ಗುಬ್ಬಿ ವೀರಣ್ಣ ರವರ ಇತಿಹಾಸ1
- ಚತ್ರದುರ್ಗ :ಮುಖ್ಯಮಂತ್ರಿ ಸಿದ್ದರಾಮಯ್ಯ ಇವರನ್ನ ಭೇಟಿ ಮಾಡಿ ಭದ್ರಾ ಮೇಲ್ದಂಡೆ ಯೋಜನೆಗೆ ಹೆಚ್ಚಿನ ಅನುದಾನಕ್ಕೆ ನಾವು ಮನವಿ ಮಾಡಿದ್ದೇವು. ನಮ್ಮ ಮನವಿಗೆ ಸಿಎಂ ಸಿದ್ಧರಾಮಯ್ಯ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಚಿತ್ರದುರ್ಗ ಉಸ್ತುವಾರಿ ಸಚಿವ ಡಿ ಸುಧಾಕರ್ ಹೇಳಿದ್ದಾರೆ. ಇಂದು ಅವರು ಮಾಧ್ಯಮಗಳೊಂದಿಗೆ ಮಾತನಾಡಿದ್ದಾರೆ. ಶಾಸಕರ ಪ್ರವಾಸದ ಬಗ್ಗೆ ಮಾಧ್ಯಮದ ಪ್ರತಿನಿಧಿಗಳು ಕೇಳಿದಾಗ. ಕೈ ಶಾಸಕ ಖಾಸಗಿತಾಗಿ ವಿದೇಶ ಪ್ರವಾಸ ಹೋಗುತ್ತಿದ್ದಾರೆ ಶಾಸಕರ ಪ್ರವಾಸದ ಬಗ್ಗೆ ಅನುಮಾನ ಪಡುವ ಅಗತ್ಯ ಇಲ್ಲ ಎಂದಿದ್ದಾರೆ..1