ಗ್ಯಾರೆಂಟಿ ಯೋಜನೆಗಳ ಸಂವಾದ ಕಾರ್ಯಕ್ರಮ. ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲೂಕಿನ ಅಗರ ಮಾಂಬಳ್ಳಿ ಹಿಂಡಿ ಮಾರಮ್ಮನ ದೇವಸ್ಥಾನದ ಆವರಣದಲ್ಲಿ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಂವಾದ ಕಾರ್ಯಕ್ರಮ ಆ ಯೋಜನೆ ಮಾಡಲಾಗಿತ್ತು , ಈ ಸಂದರ್ಭದಲ್ಲಿ ಯಳಂದೂರು ತಾಲೂಕು ಕಾರ್ಯ ನಿರ್ವಹಣಾಧಿಕಾರಿ ಉಮೇಶ್ ಮಾತನಾಡಿ ಪಂಚ ಜಿಲ್ಲಾ ಮಟ್ಟದಲ್ಲಿ ಸಮಿತಿ ರಚನೆ ಪಂಚ ಯೋಜನೆ ಪ್ರತಿ ಜಿಲ್ಲೆಯಲ್ಲಿ ಸುಮಾರು ಮೀಟಿಂಗ್ ಮಾಡಲಾಯ್ತು ನಂತರ ಜಿಲ್ಲಾ ಮಟ್ಟ ತಾಲೂಕು ಮಟ್ಟ ,ಅಧ್ಯಕ್ಷರು ಸದಸ್ಯರ ಸುಮಾರು ಹತ್ತು ಸಭೆ ಮಾಡಲಾಗಿದೆ ಐದನೆಯ ಸಭೆಯಲ್ಲಿ ಚರ್ಚೆ ಮಾಡಿ ಗ್ರಾಮ ಪಂಚಾಯತ್ ಮಟ್ಟದಲ್ಲಿ ಸಭೆ ಸಂವಾದ ಕಾರ್ಯ ಕಾರ್ಯಕ್ರಮ ಮಾಡಿ ಸವಲತ್ತು ಸರಿಯಾಗಿ ತಲುಪಿತ್ತುದಿಯೇ ಎಂದು ಎಲ್ಲರ ಸಮ್ಮುಖದಲ್ಲಿ ಕುಂದು ಕೊರತೆ ಬಗ್ಗೆ ಚರ್ಚೆ ಮಾಡಿ ಫಲಾನುಭವಿಗಳು ಚರ್ಚೆ ಮಾಡಲು ಸೇರಿದ್ದೇವೆ ಎಂದು ಹೇಳಿದರು. ನಂತರ ಗ್ಯಾರಂಟಿ ಯೋಜನೆಗಳ ಜಿಲ್ಲಾ ಅಧ್ಯಕ್ಷರು ಚಂದ್ರು ಮಾತನಾಡಿ ಸಂವಾದ ಕಾರ್ಯಕ್ರಮಕ್ಕೆ ಸಿದ್ದರಾಮಯ್ಯ ಅಭಿನಂದಿಸಿ ಪರಾಮರ್ಶೆ ಸಮಿತಿ ಜಿಲ್ಲಾ ಕಮಿಟಿ ತಾಲೂಕು ಮಟ್ಟದಲ್ಲಿ ಆಯೋಜನೆ ಮಾಡಲಾಗುತ್ತಿದೆ. ಇದರಲ್ಲಿ ಪ್ರತ್ಯೇಕ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಪರಿಣಾಮಕಾರಿ ಅಂಗನವಾಡಿ ಕಾರ್ಯಕರ್ತರು, ಆಶಾ ಕಾರ್ಯಕರ್ತರು ಹಾಗೂ ಸಿಡಿಪಿಓ ಅವರು ಕೈ ಜೋಡಿಸಿ ಸ್ಥಳೀಯ ಮಟ್ಟದಲ್ಲಿ ಏನಾದ್ರು ಲೋಪದೋಷಗಳಿದ್ದರೆ ಸರಿಪಡಿಸಿ ಫಲಾನುಭವಿಗಳಿಗೆ ಅನುಕೂಲವಾಗುವಂತೆ ತಮ್ಮ ಕೆಲಸ ಕಾರ್ಯಗಳನ್ನು ಮಾಡಿ ಕೊಡುತ್ತಿದ್ದಾರೆ ಆ ಕೀರ್ತಿ ಅವರಿಗೆ ಸಲ್ಲುತ್ತದೆ, ಮಹಿಳೆಯರು ಉಚಿತ ಅಕ್ಕಿ ಹಸಿವಿನಿಂದ ಬಳಲಬಾರದು ಎಂದು ಬಡವರ ಕಷ್ಟ ಬಗೆಹರಿಸಲು ಸಾಧ್ಯ ಎಂದರು ಮಾತನಾಡಿದ ಅವರು ಗೃಹಲಕ್ಷ್ಮಿ ಯೋಜನೆಯ ಹಣವು ಕಂತಿನ ಲೆಕ್ಕ ಇದು ಬರುತ್ತದೆ ತಿಂಗಳ ಲೆಕ್ಕದಲ್ಲಿ ಅಲ್ಲ, ಮುಂದಿನ ದಿನಗಳಲ್ಲಿ ಮುಂದಿನ ಎಲ್ಲಾ ಕತ್ತಿನ ಹಣ ನಿಮ್ಮ ಖಾತೆಗೆ ನೇರವಾಗಿ ಜಮವಾಗಲಿದೆ ಎಂದು ಆಶ್ವಾಸನೆ ನೀಡಿದರು. ಗೃಹ ಜ್ಯೋತಿ ಉಚಿತ ವಿದ್ಯುತ್ ಬಗ್ಗೆ ಮಾತನಾಡಿ ನಂತರ ಅನ್ನ ಭಾಗ್ಯ ಅದರ ಬಗ್ಗೆ ಮಾತನಾಡಿ ಯಾರು ಸಿವಿನಿಂದ ಬಳಲಬಾರದು ಎಂದು ಈ ಯೋಜನೆ ನಮ್ಮ ಸಿದ್ದರಾಮಯ್ಯನವರು ತಂದಿದ್ದಾರೆ ಇದರ ಉಪಯೋಗ ಎಲ್ಲರೂ ಪಡೆದುಕೊಳ್ಳುತ್ತಿದ್ದಾರೆ ಎಂದು ಸಂತಸ ವ್ಯಕ್ತಪಡಿಸಿದ್ದರು ಶಕ್ತಿ ಯೋಜನೆ ಮೂಲಕ ಕೆಎಸ್ಆರ್ಟಿಸಿ ಫ್ರೀ ಆಗಿ ಸರ್ಕಾರಿ ಬಸ್ಸುಗಳಲ್ಲಿ ಸ್ವಾಭಿಮಾನವಾಗಿ ಓಡಾಡಲು ಮಾಡಿಕೊಟ್ಟಿದ್ದಾರೆ, ಇದೆಲ್ಲ ಯೋಜನೆಗಳು ಸ್ವಾಭಿಮಾನದ ಬದುಕು ಮಹಿಳೆಯರು ಕಟ್ಟಿಕೊಳ್ಳಲು ಮಾಡಲಾಗಿದೆ ಎಂದರು. ಶಾಸಕ ಎ. ಆರ್. ಕೃಷ್ಣಮೂರ್ತಿಯವರು ಫಲಾನುಭವಿಗಳ ಜೊತೆ ಸಂವಾದ ನಡೆಸಿ ಅವರ ಕುಂದು ಕೊರತೆಗಳನ್ನು ಪರಿಶೀಲನೆ ಮಾಡಿ ಆದಷ್ಟು ಕುಂದುಕೊರತೆಗಳನ್ನು ಸ್ಥಳದಲ್ಲೇ ಸರಿಪಡಿಸಿಕೊಟ್ಟರು ಉಳಿದಂತಹ ಕುಂದು ಕೊರತೆಗಳು ಮುಂದಿನ ದಿನಗಳಲ್ಲಿ ಸರಿಪಡಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು. ಇದಕ್ಕೂ ಮೊದಲು ಯಳಂದೂರು ತಾಲೂಕು ಗ್ಯಾರೆಂಟ್ ಅಧ್ಯಕ್ಷರು ಪ್ರಭು ಪ್ರಸಾದ್ ಮಾತನಾಡಿ ಪಂಚ ಗೌರೆಂಟಿ ಕರ್ನಾಟಕ ಸರ್ಕಾರ ಘೋಷಣೆ ಮಾಡಿದಾಗೆ ಇದು ಅಸಾಧ್ಯ ಎಂದಿದ್ದರು ಕೆಲವಲ ,35 ದಿನದಲ್ಲಿ ಮಹಿಳೆಯಈಗೆ ಸಬಲೀಕರಣ ಹಾಗು ಸ್ವಲಂಬಿ ಯೋಜನೆಗಳನ್ನು ಜಾರಿಗೆ ನಮ್ಮ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಜಾರಿಗೆ ತಂದರು ಎಂದರು. ಈ ಸಂದರ್ಭದಲ್ಲಿ ಚಾಮರಾಜನಗರ ಜಿಲ್ಲಾ ಗ್ಯಾರಂಟಿ ಯೋಜನಗಳ ಅಧ್ಯಕ್ಷ ಚಂದ್ರು, ಬೆಳಂದೂರು ಗ್ಯಾರಂಟಿ ಯೋಜನೆಗಳ ಅಧ್ಯಕ್ಷ ಪ್ರಭು ಪ್ರಸಾದ್,ಮಾಂಬಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷರು ಮಲ್ಲೇಶ್ , ಗ್ರಾಮ ಪಂಚಾಯಿತಿ ಸದಸ್ಯರು ಅಗರ ಮಾಂಬಳ್ಳಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಅಗರ ಮಾಂಬಳ್ಳಿ, ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಫಲಾನುಭವಿಗಳು ಉಪಸ್ಥಿತರಿದ್ದರು.
ಗ್ಯಾರೆಂಟಿ ಯೋಜನೆಗಳ ಸಂವಾದ ಕಾರ್ಯಕ್ರಮ. ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲೂಕಿನ ಅಗರ ಮಾಂಬಳ್ಳಿ ಹಿಂಡಿ ಮಾರಮ್ಮನ ದೇವಸ್ಥಾನದ ಆವರಣದಲ್ಲಿ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಂವಾದ ಕಾರ್ಯಕ್ರಮ ಆ ಯೋಜನೆ ಮಾಡಲಾಗಿತ್ತು , ಈ ಸಂದರ್ಭದಲ್ಲಿ ಯಳಂದೂರು ತಾಲೂಕು ಕಾರ್ಯ ನಿರ್ವಹಣಾಧಿಕಾರಿ ಉಮೇಶ್ ಮಾತನಾಡಿ ಪಂಚ ಜಿಲ್ಲಾ ಮಟ್ಟದಲ್ಲಿ ಸಮಿತಿ ರಚನೆ ಪಂಚ ಯೋಜನೆ ಪ್ರತಿ ಜಿಲ್ಲೆಯಲ್ಲಿ ಸುಮಾರು ಮೀಟಿಂಗ್ ಮಾಡಲಾಯ್ತು ನಂತರ ಜಿಲ್ಲಾ ಮಟ್ಟ ತಾಲೂಕು ಮಟ್ಟ ,ಅಧ್ಯಕ್ಷರು ಸದಸ್ಯರ ಸುಮಾರು ಹತ್ತು ಸಭೆ ಮಾಡಲಾಗಿದೆ ಐದನೆಯ ಸಭೆಯಲ್ಲಿ ಚರ್ಚೆ ಮಾಡಿ ಗ್ರಾಮ ಪಂಚಾಯತ್ ಮಟ್ಟದಲ್ಲಿ ಸಭೆ ಸಂವಾದ ಕಾರ್ಯ ಕಾರ್ಯಕ್ರಮ ಮಾಡಿ ಸವಲತ್ತು ಸರಿಯಾಗಿ ತಲುಪಿತ್ತುದಿಯೇ ಎಂದು ಎಲ್ಲರ ಸಮ್ಮುಖದಲ್ಲಿ ಕುಂದು ಕೊರತೆ ಬಗ್ಗೆ ಚರ್ಚೆ ಮಾಡಿ ಫಲಾನುಭವಿಗಳು
ಚರ್ಚೆ ಮಾಡಲು ಸೇರಿದ್ದೇವೆ ಎಂದು ಹೇಳಿದರು. ನಂತರ ಗ್ಯಾರಂಟಿ ಯೋಜನೆಗಳ ಜಿಲ್ಲಾ ಅಧ್ಯಕ್ಷರು ಚಂದ್ರು ಮಾತನಾಡಿ ಸಂವಾದ ಕಾರ್ಯಕ್ರಮಕ್ಕೆ ಸಿದ್ದರಾಮಯ್ಯ ಅಭಿನಂದಿಸಿ ಪರಾಮರ್ಶೆ ಸಮಿತಿ ಜಿಲ್ಲಾ ಕಮಿಟಿ ತಾಲೂಕು ಮಟ್ಟದಲ್ಲಿ ಆಯೋಜನೆ ಮಾಡಲಾಗುತ್ತಿದೆ. ಇದರಲ್ಲಿ ಪ್ರತ್ಯೇಕ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಪರಿಣಾಮಕಾರಿ ಅಂಗನವಾಡಿ ಕಾರ್ಯಕರ್ತರು, ಆಶಾ ಕಾರ್ಯಕರ್ತರು ಹಾಗೂ ಸಿಡಿಪಿಓ ಅವರು ಕೈ ಜೋಡಿಸಿ ಸ್ಥಳೀಯ ಮಟ್ಟದಲ್ಲಿ ಏನಾದ್ರು ಲೋಪದೋಷಗಳಿದ್ದರೆ ಸರಿಪಡಿಸಿ ಫಲಾನುಭವಿಗಳಿಗೆ ಅನುಕೂಲವಾಗುವಂತೆ ತಮ್ಮ ಕೆಲಸ ಕಾರ್ಯಗಳನ್ನು ಮಾಡಿ ಕೊಡುತ್ತಿದ್ದಾರೆ ಆ ಕೀರ್ತಿ ಅವರಿಗೆ ಸಲ್ಲುತ್ತದೆ, ಮಹಿಳೆಯರು ಉಚಿತ ಅಕ್ಕಿ ಹಸಿವಿನಿಂದ ಬಳಲಬಾರದು ಎಂದು ಬಡವರ ಕಷ್ಟ ಬಗೆಹರಿಸಲು ಸಾಧ್ಯ ಎಂದರು ಮಾತನಾಡಿದ ಅವರು ಗೃಹಲಕ್ಷ್ಮಿ ಯೋಜನೆಯ ಹಣವು ಕಂತಿನ ಲೆಕ್ಕ ಇದು ಬರುತ್ತದೆ
ತಿಂಗಳ ಲೆಕ್ಕದಲ್ಲಿ ಅಲ್ಲ, ಮುಂದಿನ ದಿನಗಳಲ್ಲಿ ಮುಂದಿನ ಎಲ್ಲಾ ಕತ್ತಿನ ಹಣ ನಿಮ್ಮ ಖಾತೆಗೆ ನೇರವಾಗಿ ಜಮವಾಗಲಿದೆ ಎಂದು ಆಶ್ವಾಸನೆ ನೀಡಿದರು. ಗೃಹ ಜ್ಯೋತಿ ಉಚಿತ ವಿದ್ಯುತ್ ಬಗ್ಗೆ ಮಾತನಾಡಿ ನಂತರ ಅನ್ನ ಭಾಗ್ಯ ಅದರ ಬಗ್ಗೆ ಮಾತನಾಡಿ ಯಾರು ಸಿವಿನಿಂದ ಬಳಲಬಾರದು ಎಂದು ಈ ಯೋಜನೆ ನಮ್ಮ ಸಿದ್ದರಾಮಯ್ಯನವರು ತಂದಿದ್ದಾರೆ ಇದರ ಉಪಯೋಗ ಎಲ್ಲರೂ ಪಡೆದುಕೊಳ್ಳುತ್ತಿದ್ದಾರೆ ಎಂದು ಸಂತಸ ವ್ಯಕ್ತಪಡಿಸಿದ್ದರು ಶಕ್ತಿ ಯೋಜನೆ ಮೂಲಕ ಕೆಎಸ್ಆರ್ಟಿಸಿ ಫ್ರೀ ಆಗಿ ಸರ್ಕಾರಿ ಬಸ್ಸುಗಳಲ್ಲಿ ಸ್ವಾಭಿಮಾನವಾಗಿ ಓಡಾಡಲು ಮಾಡಿಕೊಟ್ಟಿದ್ದಾರೆ, ಇದೆಲ್ಲ ಯೋಜನೆಗಳು ಸ್ವಾಭಿಮಾನದ ಬದುಕು ಮಹಿಳೆಯರು ಕಟ್ಟಿಕೊಳ್ಳಲು ಮಾಡಲಾಗಿದೆ ಎಂದರು. ಶಾಸಕ ಎ. ಆರ್. ಕೃಷ್ಣಮೂರ್ತಿಯವರು ಫಲಾನುಭವಿಗಳ ಜೊತೆ ಸಂವಾದ ನಡೆಸಿ ಅವರ ಕುಂದು ಕೊರತೆಗಳನ್ನು ಪರಿಶೀಲನೆ ಮಾಡಿ ಆದಷ್ಟು ಕುಂದುಕೊರತೆಗಳನ್ನು ಸ್ಥಳದಲ್ಲೇ ಸರಿಪಡಿಸಿಕೊಟ್ಟರು
ಉಳಿದಂತಹ ಕುಂದು ಕೊರತೆಗಳು ಮುಂದಿನ ದಿನಗಳಲ್ಲಿ ಸರಿಪಡಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು. ಇದಕ್ಕೂ ಮೊದಲು ಯಳಂದೂರು ತಾಲೂಕು ಗ್ಯಾರೆಂಟ್ ಅಧ್ಯಕ್ಷರು ಪ್ರಭು ಪ್ರಸಾದ್ ಮಾತನಾಡಿ ಪಂಚ ಗೌರೆಂಟಿ ಕರ್ನಾಟಕ ಸರ್ಕಾರ ಘೋಷಣೆ ಮಾಡಿದಾಗೆ ಇದು ಅಸಾಧ್ಯ ಎಂದಿದ್ದರು ಕೆಲವಲ ,35 ದಿನದಲ್ಲಿ ಮಹಿಳೆಯಈಗೆ ಸಬಲೀಕರಣ ಹಾಗು ಸ್ವಲಂಬಿ ಯೋಜನೆಗಳನ್ನು ಜಾರಿಗೆ ನಮ್ಮ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಜಾರಿಗೆ ತಂದರು ಎಂದರು. ಈ ಸಂದರ್ಭದಲ್ಲಿ ಚಾಮರಾಜನಗರ ಜಿಲ್ಲಾ ಗ್ಯಾರಂಟಿ ಯೋಜನಗಳ ಅಧ್ಯಕ್ಷ ಚಂದ್ರು, ಬೆಳಂದೂರು ಗ್ಯಾರಂಟಿ ಯೋಜನೆಗಳ ಅಧ್ಯಕ್ಷ ಪ್ರಭು ಪ್ರಸಾದ್,ಮಾಂಬಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷರು ಮಲ್ಲೇಶ್ , ಗ್ರಾಮ ಪಂಚಾಯಿತಿ ಸದಸ್ಯರು ಅಗರ ಮಾಂಬಳ್ಳಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಅಗರ ಮಾಂಬಳ್ಳಿ, ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಫಲಾನುಭವಿಗಳು ಉಪಸ್ಥಿತರಿದ್ದರು.
- ಯುವ ನಿರ್ದೇಶಕ ಕಾರ್ತಿಕ್ ಸೂರ್ಯ ಅವರ ಜನುಮದಿನದ ಪ್ರಯುಕ್ತ ವಿಶೇಷವಾಗಿ ಪ್ರಸಾದ್ ಜಾಕಿ ಮತ್ತು ತಂಡ ಶುಭ ಕೋರಿದೆ.1
- *ಭಾರತ ನಲ್ಲಿ ವೈರಲ್*1
- ಮುಂಬರುವ ಹೋಸ ವರ್ಷದ ದಿನಕ್ಕೆ ನಗರದ ಕಮಿಷನರ್ ಸಾಹೇಬರ ಸಿಂಪಲ್ ಕಡಕ್ ಇಂಟ್ರಕ್ಷನ್ ಇರತ್ತೆ...1
- ಶಿಡ್ಲಘಟ್ಟ ನಗರದಲ್ಲಿ ರಾಷ್ಟ್ರಕವಿ ಕುವೆಂಪು ಜಯಂತಿ ಆಚರಣೆ! ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ವಿಶ್ವ ಮಾನವ ದಿನಾಚರಣೆ!1
- ರಾಜ್ಯಮಟ್ಟದ ಕಬ್ಬಡಿ ಪಂದ್ಯಾವಳಿಗಳಲ್ಲಿ ಟ್ರೋಪಿ ಗೆದ್ದ ಮಳ್ಳೂರು ಗ್ರಾಮದ ಜೈಭೀಮ್ ಬಾಯ್ಸ್ ಟೀಮ್2
- ಕೋಟೆ ಕಲ್ಲೂರು ಚನ್ನಕೇಶವ ದೇವಾಲಯದಲ್ಲಿ ಪೂಜೆಗಾಗಿ ಪೈಪೋಟಿ ತಹಸಿಲ್ದಾರ್ ಸಮ್ಮಖದಲ್ಲಿ ಮುಜರಾಯಿ ಇಲಾಖೆ ವಶಕ್ಕೆ ಪಡೆಯಲು ನಿರ್ಧಾರ.1
- ಹನೂರು ತಾಲೂಕಿನ ಶೀರಗೂಡು ಗ್ರಾಮದ ಶ್ರೀ ಲಕ್ಷ್ಮಿ ವೆಂಕಟೇಶ್ವರಸ್ವಾಮಿ ದೇವಾಲಯದಲ್ಲಿ ವೈಕುಂಠ ಏಕಾದಶಿ ಹಿನ್ನಲೆಯಲ್ಲಿ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ಭಕ್ತಿಭಾವದಿಂದ ವಿಶೇಷ ಪೂಜೆ ಹಾಗೂ ಆಚರಣೆಗಳು ನೆರವೇರಿದವು. ಚಿಕ್ಕಮಾಲಪುರ ಗ್ರಾಮ ಪಂಚಾಯತಿ ವ್ಯಾಪ್ತಿಯ ಶೀರಗೂಡು ಗ್ರಾಮದಲ್ಲಿರುವ ಶ್ರೀ ಲಕ್ಷ್ಮೀ ವೆಂಕಟರಮಣಸ್ವಾಮಿ ದೇವಾಲಯವು ಬಣ್ಣ ಬಣ್ಣದ ಹೂವಿನ ಅಲಂಕಾರ ಹಾಗೂ ದೀಪಾಲಂಕಾರದಿಂದ ಕಂಗೊಳಿಸುತ್ತಿತ್ತು. ದೇವರಿಗೆ ಬಗಲಿಗೆ ಪುಷ್ಪಾಲಂಕಾರಗಳನ್ನು ಮಾಡಿ ಸಂಭ್ರಮದಿಂದ ಪೂಜೆ ಸಲ್ಲಿಸಲಾಯಿತು. ಮಂಗಳವಾರ ಬೆಳಗ್ಗೆಯಿಂದಲೇ ಏಕಾದಶಿಯ ಸಂಭ್ರಮ ಜೋರಾಗಿದ್ದು, ಭಕ್ತರು ಸರತಿ ಸಾಲಿನಲ್ಲಿ ನಿಂತು ವೆಂಕಟರಮಣಸ್ವಾಮಿಯ ದರ್ಶನ ಪಡೆದು ಪುನೀತರಾದರು. .1
- ಕನ್ನಡ ಚಿತ್ರರಂಗದ ಪ್ರತಿಭಾವಂತ ನಿರ್ದೇಶಕ ಕಾರ್ತಿಕ್ ಸೂರ್ಯ ಅವರಿಗೆ ಜೂನಿಯರ್ ಪುನೀತ್ ರಾಜಕುಮಾರ್ ವಿಶೇಷವಾಗಿ ಚಿಕ್ಕಮಂಗಳೂರು, ಸಕಲೇಶಪುರದಿಂದ ಶುಭ ಕೋರಿದ್ದಾರೆ.1
- *ಭಾರತ ನಲ್ಲಿ ವೈರಲ್*1