Shuru
Apke Nagar Ki App…
ಕರ್ನಾಟಕದ ಜನರು ನೋಡಬೇಕಾದ ದುಸ್ತಿತ್ತಿ ಇಂತಹ ಬೇಸಿಗೆಯಲ್ಲಿ ಪೇಷಂಟ್ ಪರಿಸ್ಥಿತಿ ಏನಾಗುತ್ತೆ ನೋಡಿ ಆರೋಗ್ಯ ಸಚಿವರು ನೋಡಿ ನಿಮ್ಮ ಹಾಸ್ಪಿಟಲ್ ಗತಿ ಏನಾಗಿದೆ ಮುಂದಿನ ದಿನಮಾನದಲ್ಲಿ ಜನರ ಮುಂದೆ ಹೋಗಿ ಯಾವ ಮುಖದಿಂದ ವೋಟು ಕೇಳ್ತೀರಿ ವಿಚಾರ ಮಾಡಿ ಕಾಂಗ್ರೆಸ್ ಸರ್ಕಾರಕ್ಕೆ ಬುದ್ಧಿ ಕಲಿಸುತ್ತಾರೆ.
Sharanugouda Patil
ಕರ್ನಾಟಕದ ಜನರು ನೋಡಬೇಕಾದ ದುಸ್ತಿತ್ತಿ ಇಂತಹ ಬೇಸಿಗೆಯಲ್ಲಿ ಪೇಷಂಟ್ ಪರಿಸ್ಥಿತಿ ಏನಾಗುತ್ತೆ ನೋಡಿ ಆರೋಗ್ಯ ಸಚಿವರು ನೋಡಿ ನಿಮ್ಮ ಹಾಸ್ಪಿಟಲ್ ಗತಿ ಏನಾಗಿದೆ ಮುಂದಿನ ದಿನಮಾನದಲ್ಲಿ ಜನರ ಮುಂದೆ ಹೋಗಿ ಯಾವ ಮುಖದಿಂದ ವೋಟು ಕೇಳ್ತೀರಿ ವಿಚಾರ ಮಾಡಿ ಕಾಂಗ್ರೆಸ್ ಸರ್ಕಾರಕ್ಕೆ ಬುದ್ಧಿ ಕಲಿಸುತ್ತಾರೆ.
More news from Vijayapura and nearby areas
- ಕರ್ನಾಟಕದಲ್ಲಿ ಹಕ್ಕಿ ಜ್ವರ ಕಾಣಿಸಿದ ಇನ್ನಲೆ ಚಿಕ್ಕನ ಎಗ್ಗ .ತಿನ್ನುವದನ್ನು ನಿಲ್ಲಿಸಿ ಇಲ್ಲಾ ಅಂದರೆ ಹಲವಾರು ರೋಗಗಳಿಗೆ ತುತ್ತಾಗಿತಿರಾ1
- Post by Iranna Tarnal1
- ಇಳಕಲ್ : ಬಿಸಿಲಿನ ಬೇಗೆಯನ್ನು ತಪ್ಪಿಸಿಕೊಳ್ಳಲು ಗೆಳೆಯರೊಂದಿಗೆ ಈಜಲು ತೆರಳಿದ್ದ ಮೂವರು ಬಾಲಕರಲ್ಲಿ ಇಬ್ಬರು ಬಾಲಕರು ನೀರುಪಾಲಾದ ಘಟನೆ ಎಪ್ರಿಲ್ ೨೧ ಮಂಗಳವಾರ ನಡೆದಿದೆ. ಹೊರವಲಯದ ಹನಮನಾಳ ಗ್ರಾಮದ ಸಮೀಪ ಗ್ರಾನೈಟ್ ಕ್ವಾರಿಯಲ್ಲಿ ಈಜುಲು ತೆರಳಿದ್ದ ಬಾಲಕರು ಈಜಲು ಬಾರದೇ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ನಗರದ ಅಲಂಪೂಪೇಟೆಯ ನಿವಾಸಿಗಳಾದ ವಿಜಯಮಹಾಂತೇಶ ನಾಗಪ್ಪ ವಾಲಿಕಾರ (೧೬), ವಿನಾಯಕ ಭೀಮಣ್ಣ ಗೋಲ್ಲರ (೧೨) ಮೃತಪಟ್ಟ ಬಾಲಕರು, ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ, ಹಾಗೂ ಮೀನುಗಾರರು ಸತತ ೪ ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿ ಮೃತದೇಹಗಳನ್ನು ಹೊರಗಡೆ ತೆಗೆದರು.ಬಾಲಕರನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು. ಶಹರ್ ಪೋಲಿಸ್ ಠಾಣೆಯಲ್ಲಿ ಪ್ರಕರಣದಾಖಲಾಗಿದ್ದು. ಗ್ರಾಮೀಣ ಠಾಣೆಯ ಪಿಎಸ್‌ಐ ಮಲ್ಲಿಕಾರ್ಜುನ ಸತ್ತಿಗೌಡರ ಸ್ಥಳಕ್ಕೆ ಭೇಟಿ ನೀಡಿ ತನಿಖೆಯನ್ನು ನಡೆಸಿದ್ದಾರೆ.4
- ಕಲ್ಲಿನ ಕ್ವಾರಿಯಲ್ಲಿ ಈಜಲು ಹೋಗಿ. ನೀರಲ್ಲಿ ಮುಳುಗಿ ಇಬ್ಬರು ಬಾಲಕರು ಸಾವು. ಹನುಮನಾಳ ಗ್ರಾಮದ ಬಳಿ ನಡೆದ ಘಟನೆ. ಬಾಗಲಕೋಟೆ ಜಿಲ್ಲೆ ಇಳಕಲ್ ತಾಲ್ಲೂಕಿನ ಗ್ರಾಮ. ಇಳಕಲ್ ಅಗ್ನಿಶಾಮಕದಳ ಸಿಬ್ಬಂದಿಯಿಂದ ಕಾರ್ಯಾಚರಣೆ. ಶವ ಹೊರಕ್ಕೆ ತೆಗೆದ ಅಗ್ನಿಶಾಮಕ ಸಿಬ್ಬಂದಿ. ವಿನಾಯಕ ಗೊಲ್ಲರ(೧೦),ವಿಜಯ್ ವಾಲಿಕಾರ(೧೫) ಮೃತು ಬಾಲಕರು. ಇಬ್ಬರು ಇಳಕಲ್ ನಗರದ ನಿವಾಸಿಗಳು. ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂಧನ. ಇಳಕಲ್ ಗ್ರಾಮೀಣ ಠಾಣೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ1
- ಗುಳೇದಗುಡ್ಡ: ಜಗತ್ತಿನಲ್ಲಿ ತುಂಬಿದ್ದ ಅಜ್ಞಾನ, ಮೂಢನಂಬಿಕೆ, ಕಂದಾಚಾರ, ಜಾತಿಯತೆಯಂತಹ ಅಂಧಕಾರವನ್ನು ಓಡಿಸಿ ಜ್ಞಾನದ ಬೆಳಕನ್ನು ನೀಡಿದ ಜಗಜ್ಯೋತಿ ಬಸವಣ್ಣನವರು ಸಮಾಜದಲ್ಲಿ ಸಮಾನತೆಯನ್ನು ಸಾರಿದವರು. ವಚನಗಳ ಮೂಲಕ ಸಾಮಾಜಿಕ ಕ್ರಾಂತಿಯನ್ನು ಮಾಡಿದ ಬಸವಣ್ಣ ಈ ನೆಲದ ಸಾಂಸ್ಕೃತಿಕ ನಾಯಕರು ಎಂದು ಸಾಹಿತಿ ರವಿ ಕಂಗಳ ಹೇಳಿದರು. ಅವರು ಸೋಮವಾರ ಪಟ್ಟಣದ ಬಸವ ಕೇಂದ್ರ ವತಿಯಿಂದ ಬಸಮ್ಮ ಮಂಗಳಗುಡ್ಡ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಂಡಿದ್ದ ಬಸವ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿ, 12ನೇ ಶತಮಾನದಲ್ಲಿ ವಚನಗಳ ಮೂಲಕ ಸಮಾನತೆ ಸಾರಿದ ಕ್ರಾಂತಿ ಪುರುಷ ಬಸವಣ್ಣನವರು. ಕಾಯಕವೇ ಕೈಲಾಸ ಎಂಬ ತತ್ವಬೋಧಿಸಿ, ಸರ್ವಜಾತಿ ಜನಾಂಗಗಳ ಸಮಾನತೆಯ ಕನಸು ಕಂಡು ಕಲ್ಯಾಣದಲ್ಲಿ ಕಟ್ಟಿದ ಅನುಭವ ಮಂಟಪ ಜಗತ್ತಿಗೆ ಸರ್ವಧರ್ಮ ಸಮಾನತೆ ಸಾರುತ್ತಿದೆ ಎಂದರು. ಪ್ರೊ.ಸಿದ್ದಲಿಂಗಪ್ಪ ಬರಗುಂಡಿ ಮಾತನಾಡಿ, ನಮ್ಮೆಲ್ಲರ ಮನೆಯೂ ಮಹಾಮನೆಯಾಗವ ಮೂಲಕ ಶರಣ ವಚನ,ತತ್ವಗಳು ಮನೆಮನೆಗೂ ಪಸರಿಸಬೇಕು ಎಂಬ ಉದ್ದೇಶದಿಂದ ಬಸವಕೇಂದ್ರದಿಂದ ಪಟ್ಟಣದಲ್ಲಿ ಪ್ರತಿವಾರವೂ ಒಬ್ಬೊಬ್ಬ ಶರಣರ ಮನೆಯಲ್ಲಿ ಮಹಾಮನೆಕಾರ್ಯಕ್ರಮ ಕಳೆದ 30 ವರ್ಷಗಳಿಂದ ನಡೆಸಲಾಗುತ್ತಿದೆ ಎಂದರು. ಕಾರ್ಯಕ್ರಮಕ್ಕೂ ಮೊದಲು ಮುರಗೇಶ ಶೇಖಾ, ಗೀತಾ ತಿಪ್ಪಾ ಅವರಿಂದ ಸಾಮೂಹಿಕ ಸಹಜ ಶಿವಯೋಗ ಕಾರ್ಯಕ್ರಮ ನಡೆಯಿತು. ಅಕ್ಕಮಹಾದೇವಿ ದೇವಸ್ಥಾನದ ಶರಣಮ್ಮತಾಯಿ ಕಾರ್ಯಕ್ರಮದ ಸಾನಿಧ್ಯವಹಿಸಿ ಮಾತನಾಡಿದರು. ಬಸವ ಕೇಂದ್ರದ ಗೌರವಾಧ್ಯಕ್ಷ ಎಚ್.ಎಸ್. ಹುಳಿಪಲ್ಲೇದ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ರಾಚಣ್ಣ ಕೆರೂರ, ರವೀಂದ್ರ ಪಟ್ಟಣಶೆಟ್ಟಿ, ರವಿ ಅಂಗಡಿ, ಪ್ರೊ.ಎಸ್.ಐ.ರಾಜನಾಳ, ಪ್ರೊ.ಜಿ.ಜಿ.ಹೂಗಾರ, ಶಿವಾನಂದ ಸಿಂದಗಿ, ಬಸವರಾಜ ಬರಗುಂಡಿ, ಸುರೇಶ ರಾಜನಾಳ, ರಾಚಪ್ಪ ಯಂಡಿಗೇರಿ, ಶಿವಕುಮಾರ ಶಿಪ್ರಿ, ಮಹಾಲಿಂಗಪ್ಪ ಕರನಂದಿ, ಗಿರೀಶ ನೀಲಕಂಠಮಠ, ಬಸವರಾಜ ಗೆದ್ದಲಮರಿ, ಸಂಗಮೇಶ ಯಳಮೇಲಿ, ಮಹಾಂತೇಶ ಸಿಂದಗಿ, ಶ್ರೀದೇವಿ ಶೇಖಾ, ಜಯಶ್ರೀ ಬರಗುಂಡಿ, ಚನ್ನಮ್ಮ ಜವಳಿ, ಸುರೇಖಾ ಗೆದ್ದಲಮರಿ, ನಿರ್ಮಲಾ ಬರಗುಂಡಿ, ಕವಿತಾ ಬರಗುಂಡಿ, ವಿಶಾಲಾಕ್ಷಿ ಗಾಳಿ, ಗಾಯತ್ರಿ ಕಲ್ಯಾಣಿ, ಸುರೇಖಾ ಕಲ್ಯಾಣಿ, ಸೌಮ್ಯಾ ಯಳಮೇಲಿ, ಲಕ್ಷ್ಮೀ ತೊರಲಿ ಮತ್ತಿತರರು ಇದ್ದರು.1
- |ಕರ್ನಾಟಕ ದಲಿತ ಸಂಘರ್ಷ ಸಮಿತಿ (ರಿ)ಜೈ ಭೀಮ ಯುವ ಘರ್ಜನೆ ಹಳೇ ಮುರನಾಳ ಗ್ರಾಮದಲ್ಲಿ ಗ್ರಾಮ ಘಟಕ ಉದ್ಘಾಟನೆ|1
- ವಿಜಯಪುರ: ಮೋದಿ ದೇಶದ ಮಹಿಳೆಯರಿಗೆ ಮೋಸ ಮಾಡಿದ್ದಾರೆ ವಿಜಯಪುರದಲ್ಲಿ ಸೋಮವಾರ ಕಾಂಗ್ರೆಸ್ ಮುಖಂಡ ಬಿ.ಎಸ್. ಉಗ್ರಪ್ಪ ಅವರು ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ವಾಗ್ದಾಳಿ ನಡೆಸಿದರು. ಮೋದಿ ಅಧಿಕಾರಕ್ಕೆ ಬಂದಾಗಿನಿಂದ ಮೋಸ ಮಾಡುವ ಕೆಲಸ ಮಾಡುತ್ತಿದ್ದಾರೆ. ಮಹಿಳಾ ಮೀಸಲಾತಿ ವಿಚಾರದಲ್ಲೂ ಮಹಿಳೆಯರಿಗೆ ಮೋಸ ಮಾಡುವ ದುರುದ್ದೇಶ ಪ್ರಧಾನಮಂತ್ರಿಗಳಿಗೆ ಇತ್ತು ಎಂದು ಉಗ್ರಪ್ಪ ಹೇಳಿಕೆ ನೀಡಿದರು.1
- ಕರ್ನಾಟಕದ ಜನರು ನೋಡಬೇಕಾದ ದುಸ್ತಿತ್ತಿ ಇಂತಹ ಬೇಸಿಗೆಯಲ್ಲಿ ಪೇಷಂಟ್ ಪರಿಸ್ಥಿತಿ ಏನಾಗುತ್ತೆ ನೋಡಿ ಆರೋಗ್ಯ ಸಚಿವರು ನೋಡಿ ನಿಮ್ಮ ಹಾಸ್ಪಿಟಲ್ ಗತಿ ಏನಾಗಿದೆ ಮುಂದಿನ ದಿನಮಾನದಲ್ಲಿ ಜನರ ಮುಂದೆ ಹೋಗಿ ಯಾವ ಮುಖದಿಂದ ವೋಟು ಕೇಳ್ತೀರಿ ವಿಚಾರ ಮಾಡಿ ಕಾಂಗ್ರೆಸ್ ಸರ್ಕಾರಕ್ಕೆ ಬುದ್ಧಿ ಕಲಿಸುತ್ತಾರೆ.1