logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಹಿರೇ ಓತಗೇರಿ ಗ್ರಾಮದಲ್ಲಿ ಮಲ್ಲಯ್ಯ ಕಂಬಿಗೆ ವಿಶೇಷ ಪೂಜೆ ಸಲ್ಲಿಸಿದ ಭಕ್ತರು.. ಇಳಕಲ್ ತಾಲೂಕಿನ ಹಿರೇ ಓತಗೇರಿ ಗ್ರಾಮದಲ್ಲಿ ಗೋರಬಾಳ ಗ್ರಾಮದಿಂದ ಆಗಮಿಸಿದ ಶ್ರೀಶೈಲ ಮಲ್ಲಯ್ಯನ ಕಂಬಿಗೆ, ಭಕ್ತಾದಿಗಳಿಗೆ ಭಕ್ತಿ ಭಾವದಿಂದ ಸ್ವಾಗತಿಸಿದರು. ಶಿವಶರಣೆ ಹೇಮರೆಡ್ಡಿ ಮಲ್ಲಮ್ಮನ ದೇವಸ್ಥಾನದಲ್ಲಿ ಮಲ್ಲಯ್ಯನ ಕಂಬಿಗೆ ಗ್ರಾಮಸ್ಥರಿಂದ ವಿಶೇಷ ಪೂಜೆ ಸಲ್ಲಿಸಿದರು. ನಂತರ ಗ್ರಾಮಸ್ಥರಿಂದ ಮಲ್ಲಯ್ಯನ ಪಾದಯಾತ್ರೆಗಳಿಗೆ, ಹಣ್ಣುಗಳನ್ನು ಪಾನಕಗಳನ್ನು ನೀಡಿ ಭಕ್ತಿ ಮೆರೆದರು. ವರದಿಗಾರರು; ಶರಣಗೌಡ ಕಂದಕೂರ

2 hrs ago
user_ಶರಣಗೌಡ ಕಂದಕೂರ
ಶರಣಗೌಡ ಕಂದಕೂರ
Local News Reporter ಇಳಕಲ್, ಬಾಗಲಕೋಟೆ, ಕರ್ನಾಟಕ•
2 hrs ago
28110bb8-5337-4e79-b90c-82c782ad20f3

ಹಿರೇ ಓತಗೇರಿ ಗ್ರಾಮದಲ್ಲಿ ಮಲ್ಲಯ್ಯ ಕಂಬಿಗೆ ವಿಶೇಷ ಪೂಜೆ ಸಲ್ಲಿಸಿದ ಭಕ್ತರು.. ಇಳಕಲ್ ತಾಲೂಕಿನ ಹಿರೇ ಓತಗೇರಿ ಗ್ರಾಮದಲ್ಲಿ ಗೋರಬಾಳ ಗ್ರಾಮದಿಂದ ಆಗಮಿಸಿದ ಶ್ರೀಶೈಲ ಮಲ್ಲಯ್ಯನ ಕಂಬಿಗೆ, ಭಕ್ತಾದಿಗಳಿಗೆ ಭಕ್ತಿ ಭಾವದಿಂದ ಸ್ವಾಗತಿಸಿದರು. ಶಿವಶರಣೆ ಹೇಮರೆಡ್ಡಿ ಮಲ್ಲಮ್ಮನ ದೇವಸ್ಥಾನದಲ್ಲಿ ಮಲ್ಲಯ್ಯನ ಕಂಬಿಗೆ ಗ್ರಾಮಸ್ಥರಿಂದ ವಿಶೇಷ ಪೂಜೆ ಸಲ್ಲಿಸಿದರು. ನಂತರ ಗ್ರಾಮಸ್ಥರಿಂದ ಮಲ್ಲಯ್ಯನ ಪಾದಯಾತ್ರೆಗಳಿಗೆ, ಹಣ್ಣುಗಳನ್ನು ಪಾನಕಗಳನ್ನು ನೀಡಿ ಭಕ್ತಿ ಮೆರೆದರು. ವರದಿಗಾರರು; ಶರಣಗೌಡ ಕಂದಕೂರ

More news from ಕರ್ನಾಟಕ and nearby areas
  • ಇಳಕಲ್ ತಾಲೂಕಿನ ಹಿರೇ ಓತಗೇರಿ ಗ್ರಾಮದಲ್ಲಿ ಗೋರಬಾಳ ಗ್ರಾಮದಿಂದ ಆಗಮಿಸಿದ ಶ್ರೀಶೈಲ ಮಲ್ಲಯ್ಯನ ಕಂಬಿಗೆ, ಭಕ್ತಾದಿಗಳಿಗೆ ಭಕ್ತಿ ಭಾವದಿಂದ ಸ್ವಾಗತಿಸಿದರು. ಶಿವಶರಣೆ ಹೇಮರೆಡ್ಡಿ ಮಲ್ಲಮ್ಮನ ದೇವಸ್ಥಾನದಲ್ಲಿ ಮಲ್ಲಯ್ಯನ ಕಂಬಿಗೆ ಗ್ರಾಮಸ್ಥರಿಂದ ವಿಶೇಷ ಪೂಜೆ ಸಲ್ಲಿಸಿದರು. ನಂತರ ಗ್ರಾಮಸ್ಥರಿಂದ ಮಲ್ಲಯ್ಯನ ಪಾದಯಾತ್ರೆಗಳಿಗೆ, ಹಣ್ಣುಗಳನ್ನು ಪಾನಕಗಳನ್ನು ನೀಡಿ ಭಕ್ತಿ ಮೆರೆದರು. ವರದಿಗಾರರು; ಶರಣಗೌಡ ಕಂದಕೂರ
    2
    ಇಳಕಲ್ ತಾಲೂಕಿನ ಹಿರೇ ಓತಗೇರಿ ಗ್ರಾಮದಲ್ಲಿ ಗೋರಬಾಳ ಗ್ರಾಮದಿಂದ ಆಗಮಿಸಿದ ಶ್ರೀಶೈಲ ಮಲ್ಲಯ್ಯನ ಕಂಬಿಗೆ, ಭಕ್ತಾದಿಗಳಿಗೆ ಭಕ್ತಿ ಭಾವದಿಂದ ಸ್ವಾಗತಿಸಿದರು. ಶಿವಶರಣೆ ಹೇಮರೆಡ್ಡಿ ಮಲ್ಲಮ್ಮನ ದೇವಸ್ಥಾನದಲ್ಲಿ ಮಲ್ಲಯ್ಯನ ಕಂಬಿಗೆ ಗ್ರಾಮಸ್ಥರಿಂದ ವಿಶೇಷ ಪೂಜೆ ಸಲ್ಲಿಸಿದರು. ನಂತರ ಗ್ರಾಮಸ್ಥರಿಂದ ಮಲ್ಲಯ್ಯನ ಪಾದಯಾತ್ರೆಗಳಿಗೆ, ಹಣ್ಣುಗಳನ್ನು ಪಾನಕಗಳನ್ನು ನೀಡಿ ಭಕ್ತಿ ಮೆರೆದರು. 
ವರದಿಗಾರರು;  ಶರಣಗೌಡ ಕಂದಕೂರ
    user_ಶರಣಗೌಡ ಕಂದಕೂರ
    ಶರಣಗೌಡ ಕಂದಕೂರ
    Local News Reporter ಇಳಕಲ್, ಬಾಗಲಕೋಟೆ, ಕರ್ನಾಟಕ•
    2 hrs ago
  • ಎಲ್ಲವನ್ನೂ ಬದಲಾಯಿಸಬಹುದಾಗಿದ್ದ ಒಂದು ಕ್ಷಣ.. ಮೃಗಾಲಯದಲ್ಲಿ, ಸಿಂಹವೊಂದು ಪಂಜರದ ಮೂಲಕ ಪುಟ್ಟ ಹುಡುಗಿಯ ಪ್ಯಾಂಟ್ ಅನ್ನು ಹಿಡಿದೆಳೆದ ದೃಶ್ಯ. ಅದೃಷ್ಟವಶಾತ್ ತಪ್ಪಿದ ಅಪಾಯ. ಕಾಡು ಪ್ರಾಣಿಗಳು ನಿಜವಾಗಿಯೂ ಎಷ್ಟು ಶಕ್ತಿಶಾಲಿ ಎಂಬುದರ ಭಯಾನಕ ಜ್ಞಾಪನೆ.
    1
    ಎಲ್ಲವನ್ನೂ ಬದಲಾಯಿಸಬಹುದಾಗಿದ್ದ ಒಂದು ಕ್ಷಣ..
ಮೃಗಾಲಯದಲ್ಲಿ, ಸಿಂಹವೊಂದು ಪಂಜರದ ಮೂಲಕ ಪುಟ್ಟ ಹುಡುಗಿಯ ಪ್ಯಾಂಟ್ ಅನ್ನು ಹಿಡಿದೆಳೆದ ದೃಶ್ಯ.
ಅದೃಷ್ಟವಶಾತ್ ತಪ್ಪಿದ ಅಪಾಯ.
ಕಾಡು ಪ್ರಾಣಿಗಳು ನಿಜವಾಗಿಯೂ ಎಷ್ಟು ಶಕ್ತಿಶಾಲಿ ಎಂಬುದರ ಭಯಾನಕ ಜ್ಞಾಪನೆ.
    user_Rahuldev singh
    Rahuldev singh
    ಕುಷ್ಟಗಿ, ಕೊಪ್ಪಳ, ಕರ್ನಾಟಕ•
    20 hrs ago
  • ಗುಳೇದಗುಡ್ಡ: ಹೋಳಿ ಹಬ್ಬದ ಅಂಗವಾಗಿ ಬುಧವಾರ ಗುಳೇದಗುಡ್ಡ ಪಟ್ಟಣದಲ್ಲಿ ಯುವಕರು, ಮಹಿಳೆಯರು, ಮಕ್ಕಳ ಸೇರಿದಂತೆ ಒಬ್ಬರಿಗೊಬ್ಬರು ಪರಸ್ಪರ ಬಣ್ಣ ಎರಚುವ ಮೂಲಕ ಸಂಭ್ರಮದಿಂದ ಬಣ್ಣದೋಕುಳಿ ಆಚರಿಸಿ,ಬಣ್ಣದಲ್ಲಿ ಮಿಂದೆದ್ದು ಕುಣಿದು ಕುಪ್ಪಳಿಸಿದರು.
    1
    ಗುಳೇದಗುಡ್ಡ: ಹೋಳಿ ಹಬ್ಬದ ಅಂಗವಾಗಿ ಬುಧವಾರ ಗುಳೇದಗುಡ್ಡ ಪಟ್ಟಣದಲ್ಲಿ ಯುವಕರು, ಮಹಿಳೆಯರು, ಮಕ್ಕಳ ಸೇರಿದಂತೆ ಒಬ್ಬರಿಗೊಬ್ಬರು ಪರಸ್ಪರ ಬಣ್ಣ ಎರಚುವ ಮೂಲಕ  ಸಂಭ್ರಮದಿಂದ ಬಣ್ಣದೋಕುಳಿ ಆಚರಿಸಿ,ಬಣ್ಣದಲ್ಲಿ ಮಿಂದೆದ್ದು ಕುಣಿದು ಕುಪ್ಪಳಿಸಿದರು.
    user_ಹುಚ್ಚೇಶ ಮಲ್ಲಪ್ಪ ಯಂಡಿಗೇರಿ
    ಹುಚ್ಚೇಶ ಮಲ್ಲಪ್ಪ ಯಂಡಿಗೇರಿ
    ಗೂಳೇದಗುಡ್ಡ, ಬಾಗಲಕೋಟೆ, ಕರ್ನಾಟಕ•
    7 hrs ago
  • Post by Sharanugouda Patil
    1
    Post by Sharanugouda Patil
    user_Sharanugouda Patil
    Sharanugouda Patil
    ಮುದ್ದೇಬಿಹಾಳ, ವಿಜಯಪುರ, ಕರ್ನಾಟಕ•
    8 hrs ago
  • ಬಾಗಲಕೋಟೆ: ಶಿವಾಜಿ ಮೂರ್ತಿ ಮೆರವಣಿಗೆ ವೇಳೆ ನಡೆದ ಕಲ್ಲು ತೂರಾಟ ಪ್ರಕರಣದ ಹಿನ್ನೆಲೆ ನಗರದಲ್ಲಿ ಉದ್ವಿಗ್ನ ವಾತಾವರಣ ಮುಂದುವರಿದಿರುವ ನಡುವೆಯೇ ವಿವಾದಿತ ಸ್ಥಳದ ಸಮೀಪದಿಂದ ಮತ್ತೆ ಹೊಳಿ ಹಬ್ಬದ ಅಂಗವಾಗಿ ಕಾಮದಹನ ಮೆರವಣಿಗೆ ನಡೆಸಲಾಗಿದೆ. ಯುವಕರು ಕಾಮದಹನ ಆಚರಣೆಯ ಮೆರವಣಿಗೆಯನ್ನು ನಡೆಸಿ ನಗರದ ಪ್ರಮುಖ ರಸ್ತೆಗಳಲ್ಲಿ ಸಾಗಿದರು. ಪಂಕ ಮಸೀದಿ ಸಮೀಪಕ್ಕೆ ಮೆರವಣಿಗೆ ಬಂದಾಗ ಕೆಲವು ಯುವಕರು ಘೋಷಣೆಗಳನ್ನು ಕೂಗಿದ ಘಟನೆ ನಡೆದಿದೆ. ಈ ಸಂದರ್ಭದಲ್ಲಿ ಕೆಲಕಾಲ ಪೊಲೀಸರು ಹಾಗೂ ಹಿಂದು ಕಾರ್ಯಕರ್ತರ ನಡುವೆ ವಾಗ್ವಾದವೂ ನಡೆಯಿತು. ಪರಿಸ್ಥಿತಿ ನಿಯಂತ್ರಣಕ್ಕೆ ಪೊಲೀಸರು ಹರಸಾಹಸಪಟ್ಟರು. ಘಟನಾ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿದ್ದಾರ್ಥ ಗೋಯಲ್ ಭೇಟಿ ನೀಡಿ ಪರಿಸ್ಥಿತಿಯನ್ನು ಪರಿಶೀಲಿಸಿದರು. ಸ್ಥಳದಲ್ಲಿ ಭದ್ರತಾ ಕ್ರಮಗಳನ್ನು ಹೆಚ್ಚಿಸಲಾಗಿದ್ದು, ಪೊಲೀಸರು ಕಣ್ಣಿಡುತ್ತಿದ್ದಾರೆ. ಘಟನೆ ಬಾಗಲಕೋಟೆ ನಗರದ ಪಂಕ ಮಸೀದಿ ಮುಂಭಾಗದಲ್ಲಿ ನಡೆದಿದೆ.
    1
    ಬಾಗಲಕೋಟೆ: ಶಿವಾಜಿ ಮೂರ್ತಿ ಮೆರವಣಿಗೆ ವೇಳೆ ನಡೆದ ಕಲ್ಲು ತೂರಾಟ ಪ್ರಕರಣದ ಹಿನ್ನೆಲೆ ನಗರದಲ್ಲಿ ಉದ್ವಿಗ್ನ ವಾತಾವರಣ ಮುಂದುವರಿದಿರುವ ನಡುವೆಯೇ ವಿವಾದಿತ ಸ್ಥಳದ ಸಮೀಪದಿಂದ ಮತ್ತೆ ಹೊಳಿ ಹಬ್ಬದ ಅಂಗವಾಗಿ ಕಾಮದಹನ ಮೆರವಣಿಗೆ ನಡೆಸಲಾಗಿದೆ.
ಯುವಕರು ಕಾಮದಹನ ಆಚರಣೆಯ ಮೆರವಣಿಗೆಯನ್ನು ನಡೆಸಿ ನಗರದ ಪ್ರಮುಖ ರಸ್ತೆಗಳಲ್ಲಿ ಸಾಗಿದರು. ಪಂಕ ಮಸೀದಿ ಸಮೀಪಕ್ಕೆ ಮೆರವಣಿಗೆ ಬಂದಾಗ ಕೆಲವು ಯುವಕರು ಘೋಷಣೆಗಳನ್ನು ಕೂಗಿದ ಘಟನೆ ನಡೆದಿದೆ.
ಈ ಸಂದರ್ಭದಲ್ಲಿ ಕೆಲಕಾಲ ಪೊಲೀಸರು ಹಾಗೂ ಹಿಂದು ಕಾರ್ಯಕರ್ತರ ನಡುವೆ ವಾಗ್ವಾದವೂ ನಡೆಯಿತು. ಪರಿಸ್ಥಿತಿ ನಿಯಂತ್ರಣಕ್ಕೆ ಪೊಲೀಸರು ಹರಸಾಹಸಪಟ್ಟರು.
ಘಟನಾ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿದ್ದಾರ್ಥ ಗೋಯಲ್ ಭೇಟಿ ನೀಡಿ ಪರಿಸ್ಥಿತಿಯನ್ನು ಪರಿಶೀಲಿಸಿದರು. ಸ್ಥಳದಲ್ಲಿ ಭದ್ರತಾ ಕ್ರಮಗಳನ್ನು ಹೆಚ್ಚಿಸಲಾಗಿದ್ದು, ಪೊಲೀಸರು ಕಣ್ಣಿಡುತ್ತಿದ್ದಾರೆ.
ಘಟನೆ ಬಾಗಲಕೋಟೆ ನಗರದ ಪಂಕ ಮಸೀದಿ ಮುಂಭಾಗದಲ್ಲಿ ನಡೆದಿದೆ.
    user_PKBagalkot
    PKBagalkot
    ಬಾಗಲಕೋಟೆ, ಬಾಗಲಕೋಟೆ, ಕರ್ನಾಟಕ•
    5 hrs ago
  • ರಾಜ್ಯದ ವೈದ್ಯಕೀಯ ಕ್ಷೇತ್ರದಲ್ಲಿ ಸರ್ಕಾರ ತೋರಿಸುತ್ತಿರುವ ತಾರತಮ್ಯ ಹಾಗೂ ಹಲವು ದಿನಗಳಿಂದ ಬಾಕಿ ಉಳಿದಿರುವ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸರ್ಕಾರಿ ವೈದ್ಯರು ಅನಿರ್ದಿಷ್ಟ ಅವಧಿಯ ಮುಷ್ಕರಕ್ಕೆ ಕರೆ ನೀಡಿದ್ದಾರೆ. ಬಾಗಲಕೋಟೆ ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ಪತ್ರಿಕಾಗೋಷ್ಠಿಯಲ್ಲಿ ನೌಕರರ ಸಂಘದ ಜಿಲ್ಲಾಧ್ಯಕ್ಷರಾದ ಬಳ್ಳಾರಿ ಅವರು ಮಹತ್ವದ ಘೋಷಣೆ ಮಾಡಿದ್ದಾರೆ. ಅವರು ತಿಳಿಸಿದಂತೆ, ಮಾರ್ಚ್ 11, 2026 ರಿಂದ ಮಾರ್ಚ್ 15, 2026ರವರೆಗೆ ಜಿಲ್ಲೆಯ ಎಲ್ಲಾ ಸರ್ಕಾರಿ ವೈದ್ಯರು ಕಪ್ಪುಪಟ್ಟಿ ಧರಿಸಿ ಸೇವೆ ಸಲ್ಲಿಸಲಿದ್ದಾರೆ. ಈ ಅವಧಿಯಲ್ಲಿ ಹೊರರೋಗಿಗಳ ವಿಭಾಗವನ್ನು ಹೊರತುಪಡಿಸಿ ಕೇವಲ ತುರ್ತು ಸೇವೆಯನ್ನು ಮಾತ್ರ ನಿರ್ವಹಿಸುವುದಾಗಿ ಅವರು ಹೇಳಿದ್ದಾರೆ. ಸರ್ಕಾರವು ತಮ್ಮ ಬೇಡಿಕೆಗಳನ್ನು ಈಡೇರಿಸದಿದ್ದಲ್ಲಿ ಮಾರ್ಚ್ 16, 2026ರಿಂದ ತುರ್ತು ಚಿಕಿತ್ಸೆಯನ್ನೂ ಸ್ಥಗಿತಗೊಳಿಸಿ ಸಂಪೂರ್ಣ ಅನಿರ್ದಿಷ್ಟ ಅವಧಿ ಮುಷ್ಕರಕ್ಕೆ ತೆರಳುವುದಾಗಿ ಎಚ್ಚರಿಕೆ ನೀಡಿದ್ದಾರೆ. ಇದಕ್ಕೆ ಪ್ರತಿಕ್ರಿಯೆ ನೀಡಿದ ಬಾಗಲಕೋಟೆ ಜಿಲ್ಲಾ ಶಸ್ತ್ರಚಿಕಿತ್ಸಕರಾದ ಡಾ. ಮಹೇಶ್ ಕೋಣಿ ಅವರು, “ನಮ್ಮ ಸಂಘ ಮತ್ತು ಮೇಲಧಿಕಾರಿಗಳು ಯಾವ ನಿರ್ಧಾರ ಕೈಗೊಳ್ಳುತ್ತಾರೋ ಅದಕ್ಕೆ ನಾವು ಬದ್ಧರಾಗಿದ್ದೇವೆ. ಜಿಲ್ಲಾಧ್ಯಕ್ಷರು ತಿಳಿಸಿದಂತೆ ಹೊರರೋಗಿಗಳ ಸೇವೆಯನ್ನು ನಿಲ್ಲಿಸಿ ತುರ್ತು ಚಿಕಿತ್ಸೆಯನ್ನು ಮಾತ್ರ ನೀಡುತ್ತೇವೆ. ಬೇಡಿಕೆ ಈಡೇರದಿದ್ದಲ್ಲಿ ತುರ್ತು ಚಿಕಿತ್ಸೆಯನ್ನೂ ತೊರೆಯುತ್ತೇವೆ,” ಎಂದು ತಿಳಿಸಿದ್ದಾರೆ. ವೈದ್ಯರ ಈ ನಿರ್ಧಾರದಿಂದ ಸಾರ್ವಜನಿಕರಿಗೆ ತೊಂದರೆ ಉಂಟಾಗುವ ಸಾಧ್ಯತೆ ಇದೆ. ಸರ್ಕಾರ ಮತ್ತು ವೈದ್ಯರ ಸಂಘದ ನಡುವೆ ಶೀಘ್ರವೇ ಸಮಾಲೋಚನೆ ನಡೆಯುತ್ತದೆಯೇ ಎಂಬುದು ಕಾದು ನೋಡಬೇಕಾಗಿದೆ. ಈ ವಿಚಾರದ ಬಗ್ಗೆ ನಿಮ್ಮ ಅಭಿಪ್ರಾಯವನ್ನು ಕಾಮೆಂಟ್ ಮೂಲಕ ತಿಳಿಸಿ. ಇಂತಹ ಇನ್ನಷ್ಟು ಅಪ್ಡೇಟ್‌ಗಳಿಗಾಗಿ ನಮ್ಮ ಚಾನೆಲ್ ಅನ್ನು ಲೈಕ್ ಮಾಡಿ, ಶೇರ್ ಮಾಡಿ ಹಾಗೂ ಸಬ್ಸ್ಕ್ರೈಬ್ ಮಾಡುವುದು ಮರೆಯಬೇಡಿ. ಧನ್ಯವಾದಗಳು.
    1
    ರಾಜ್ಯದ ವೈದ್ಯಕೀಯ ಕ್ಷೇತ್ರದಲ್ಲಿ ಸರ್ಕಾರ ತೋರಿಸುತ್ತಿರುವ ತಾರತಮ್ಯ ಹಾಗೂ ಹಲವು ದಿನಗಳಿಂದ ಬಾಕಿ ಉಳಿದಿರುವ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸರ್ಕಾರಿ ವೈದ್ಯರು ಅನಿರ್ದಿಷ್ಟ ಅವಧಿಯ ಮುಷ್ಕರಕ್ಕೆ ಕರೆ ನೀಡಿದ್ದಾರೆ.
ಬಾಗಲಕೋಟೆ ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ಪತ್ರಿಕಾಗೋಷ್ಠಿಯಲ್ಲಿ ನೌಕರರ ಸಂಘದ ಜಿಲ್ಲಾಧ್ಯಕ್ಷರಾದ ಬಳ್ಳಾರಿ ಅವರು ಮಹತ್ವದ ಘೋಷಣೆ ಮಾಡಿದ್ದಾರೆ. ಅವರು ತಿಳಿಸಿದಂತೆ, ಮಾರ್ಚ್ 11, 2026 ರಿಂದ ಮಾರ್ಚ್ 15, 2026ರವರೆಗೆ ಜಿಲ್ಲೆಯ ಎಲ್ಲಾ ಸರ್ಕಾರಿ ವೈದ್ಯರು ಕಪ್ಪುಪಟ್ಟಿ ಧರಿಸಿ ಸೇವೆ ಸಲ್ಲಿಸಲಿದ್ದಾರೆ.
ಈ ಅವಧಿಯಲ್ಲಿ ಹೊರರೋಗಿಗಳ ವಿಭಾಗವನ್ನು ಹೊರತುಪಡಿಸಿ ಕೇವಲ ತುರ್ತು ಸೇವೆಯನ್ನು ಮಾತ್ರ ನಿರ್ವಹಿಸುವುದಾಗಿ ಅವರು ಹೇಳಿದ್ದಾರೆ. ಸರ್ಕಾರವು ತಮ್ಮ ಬೇಡಿಕೆಗಳನ್ನು ಈಡೇರಿಸದಿದ್ದಲ್ಲಿ ಮಾರ್ಚ್ 16, 2026ರಿಂದ ತುರ್ತು ಚಿಕಿತ್ಸೆಯನ್ನೂ ಸ್ಥಗಿತಗೊಳಿಸಿ ಸಂಪೂರ್ಣ ಅನಿರ್ದಿಷ್ಟ ಅವಧಿ ಮುಷ್ಕರಕ್ಕೆ ತೆರಳುವುದಾಗಿ ಎಚ್ಚರಿಕೆ ನೀಡಿದ್ದಾರೆ.
ಇದಕ್ಕೆ ಪ್ರತಿಕ್ರಿಯೆ ನೀಡಿದ ಬಾಗಲಕೋಟೆ ಜಿಲ್ಲಾ ಶಸ್ತ್ರಚಿಕಿತ್ಸಕರಾದ ಡಾ. ಮಹೇಶ್ ಕೋಣಿ ಅವರು, “ನಮ್ಮ ಸಂಘ ಮತ್ತು ಮೇಲಧಿಕಾರಿಗಳು ಯಾವ ನಿರ್ಧಾರ ಕೈಗೊಳ್ಳುತ್ತಾರೋ ಅದಕ್ಕೆ ನಾವು ಬದ್ಧರಾಗಿದ್ದೇವೆ. ಜಿಲ್ಲಾಧ್ಯಕ್ಷರು ತಿಳಿಸಿದಂತೆ ಹೊರರೋಗಿಗಳ ಸೇವೆಯನ್ನು ನಿಲ್ಲಿಸಿ ತುರ್ತು ಚಿಕಿತ್ಸೆಯನ್ನು ಮಾತ್ರ ನೀಡುತ್ತೇವೆ. ಬೇಡಿಕೆ ಈಡೇರದಿದ್ದಲ್ಲಿ ತುರ್ತು ಚಿಕಿತ್ಸೆಯನ್ನೂ ತೊರೆಯುತ್ತೇವೆ,” ಎಂದು ತಿಳಿಸಿದ್ದಾರೆ.
ವೈದ್ಯರ ಈ ನಿರ್ಧಾರದಿಂದ ಸಾರ್ವಜನಿಕರಿಗೆ ತೊಂದರೆ ಉಂಟಾಗುವ ಸಾಧ್ಯತೆ ಇದೆ. ಸರ್ಕಾರ ಮತ್ತು ವೈದ್ಯರ ಸಂಘದ ನಡುವೆ ಶೀಘ್ರವೇ ಸಮಾಲೋಚನೆ ನಡೆಯುತ್ತದೆಯೇ ಎಂಬುದು ಕಾದು ನೋಡಬೇಕಾಗಿದೆ.
ಈ ವಿಚಾರದ ಬಗ್ಗೆ ನಿಮ್ಮ ಅಭಿಪ್ರಾಯವನ್ನು ಕಾಮೆಂಟ್ ಮೂಲಕ ತಿಳಿಸಿ. ಇಂತಹ ಇನ್ನಷ್ಟು ಅಪ್ಡೇಟ್‌ಗಳಿಗಾಗಿ ನಮ್ಮ ಚಾನೆಲ್ ಅನ್ನು ಲೈಕ್ ಮಾಡಿ, ಶೇರ್ ಮಾಡಿ ಹಾಗೂ ಸಬ್ಸ್ಕ್ರೈಬ್ ಮಾಡುವುದು ಮರೆಯಬೇಡಿ.
ಧನ್ಯವಾದಗಳು.
    user_Bhimahejje News
    Bhimahejje News
    Local News Reporter ಬಾಗಲಕೋಟೆ, ಬಾಗಲಕೋಟೆ, ಕರ್ನಾಟಕ•
    9 hrs ago
  • ತುಮಕೂರು ಎಪಿಎಂಸಿ ರೋಗದ ಕೇಂದ್ರವಾಗಿದೆ ಕಾರ್ಯದರ್ಶಿ ನಿರ್ಲಕ್ಷಕ್ಕೆ ತಲೆ ತಂಡ ಯಾವಾಗ ಸಚಿವರೆ?
    1
    ತುಮಕೂರು ಎಪಿಎಂಸಿ ರೋಗದ ಕೇಂದ್ರವಾಗಿದೆ ಕಾರ್ಯದರ್ಶಿ ನಿರ್ಲಕ್ಷಕ್ಕೆ ತಲೆ ತಂಡ ಯಾವಾಗ ಸಚಿವರೆ?
    user_Onlinetv24x7
    Onlinetv24x7
    ಹಾಸನ, ಹಾಸನ, ಕರ್ನಾಟಕ•
    8 hrs ago
  • ಗುಳೇದಗುಡ್ಡ: ಗುಳೇದಗುಡ್ಡ ಪಟ್ಟಣದಲ್ಲಿ ಹೋಳಿ ಹಬ್ಬದ ಅಂಗವಾಗಿ ಮಂಗಳವಾರ ಅರಳಿಕಟ್ಟಿಯ ಹತ್ತಿರದ ಬಸವಣ್ಣನ ದೇವಸ್ಥಾನದಲ್ಲಿ ಗುಡಿ ಮ್ಯಾಳದವರು ಪ್ರತಿಷ್ಠಾಪನೆ ಮಾಡಿರುವ ಸಂಪ್ರದಾಯಿಕ ರತಿ ಮನ್ಮಥ ಮೂರ್ತಿ ನೋಡುಗರನ್ನು ಸೆಳೆಯಿತು.
    1
    ಗುಳೇದಗುಡ್ಡ:  ಗುಳೇದಗುಡ್ಡ ಪಟ್ಟಣದಲ್ಲಿ ಹೋಳಿ ಹಬ್ಬದ ಅಂಗವಾಗಿ ಮಂಗಳವಾರ ಅರಳಿಕಟ್ಟಿಯ ಹತ್ತಿರದ ಬಸವಣ್ಣನ ದೇವಸ್ಥಾನದಲ್ಲಿ ಗುಡಿ ಮ್ಯಾಳದವರು ಪ್ರತಿಷ್ಠಾಪನೆ  ಮಾಡಿರುವ ಸಂಪ್ರದಾಯಿಕ ರತಿ ಮನ್ಮಥ ಮೂರ್ತಿ ನೋಡುಗರನ್ನು ಸೆಳೆಯಿತು.
    user_ಹುಚ್ಚೇಶ ಮಲ್ಲಪ್ಪ ಯಂಡಿಗೇರಿ
    ಹುಚ್ಚೇಶ ಮಲ್ಲಪ್ಪ ಯಂಡಿಗೇರಿ
    ಗೂಳೇದಗುಡ್ಡ, ಬಾಗಲಕೋಟೆ, ಕರ್ನಾಟಕ•
    23 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.