ಸಿದ್ಧಗಂಗಾ ಮಠದ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಉಲ್ಲಂಘಿಸಿಲ್ಲ: ಸಿದ್ಧಲಿಂಗ ಶ್ರೀ ಸಿದ್ಧಗಂಗಾ ಮಠದಲ್ಲಿ ಏಪ್ರಿಲ್ 1 ರಂದು ನಡೆದ ಲಿಂ. ಡಾ. ಶ್ರೀ ಶಿವಕುಮಾರ ಸ್ವಾಮೀಜಿಗಳ ಜಯಂತಿ ಕಾರ್ಯಕ್ರಮದ ವೇಳೆ, ಮಠಾಧ್ಯಕ್ಷರಾದ ಸಿದ್ಧಲಿಂಗ ಸ್ವಾಮೀಜಿಗಳನ್ನು ರಾಷ್ಟ್ರಪತಿಗಳ ಪಕ್ಕದಲ್ಲಿ ಕೂರಿಸದೇ ಗಣ್ಯರ ಸಾಲಿನ ಕೊನೆಯಲ್ಲಿ ಕೂರಿಸಿದರೆಂದು ಜಾಲತಾಣಗಳಲ್ಲಿ ಭಕ್ತರು ಆಕ್ರೋಶ ವ್ಯಕ್ತಪಡಿಸಿದ್ದರು. ಈ ಬಗ್ಗೆ ಸ್ವಾಮೀಜಿಗಳು ಸ್ಪಷ್ಟನೆ ನೀಡಿದ್ದು, ಕಾರ್ಯಕ್ರಮದಲ್ಲಿ ಯಾವುದೇ ಶಿಷ್ಟಾಚಾರ ಉಲ್ಲಂಘನೆ ಆಗಿಲ್ಲ ಎಂದು ಹೇಳಿದ್ದಾರೆ. ರಾಷ್ಟ್ರಪತಿ ಆಗಮನದ ಹಿನ್ನೆಲೆಯಲ್ಲಿ ವೇದಿಕೆಯ ಮೇಲೆ ಯಾರು ಯಾವ ಸ್ಥಾನದಲ್ಲಿ ಕುಳಿತುಕೊಳ್ಳಬೇಕು ಎಂಬುದಕ್ಕೆ ನಿರ್ದಿಷ್ಟ ನಿಯಮಗಳಿದ್ದು, ಅದರ ಪ್ರಕಾರವೇ ಆಸನ ವ್ಯವಸ್ಥೆ ಮಾಡಲಾಗಿತ್ತು. ರಾಷ್ಟ್ರಪತಿಗಳ ಪಕ್ಕದಲ್ಲಿ ತಮಗೆ ಆಸನ ವ್ಯವಸ್ಥೆ ಇರಲಿಲ್ಲ ಎಂದು ಅವರು ತಿಳಿಸಿದ್ದಾರೆ. ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ ಮತ್ತು ವಿ. ಸೋಮಣ್ಣ ಅವರು ತಮಗೆ ರಾಷ್ಟ್ರಪತಿಗಳ ಪಕ್ಕದಲ್ಲಿ ಆಸನ ಕಲ್ಪಿಸಲು ಪ್ರಯತ್ನಿಸಿದರೂ, ರಾಷ್ಟ್ರಪತಿ ಭವನದ ಅಧಿಕಾರಿಗಳು ಸ್ಪಂದಿಸಲಿಲ್ಲ ಎಂದು ಹೇಳಿದ್ದಾರೆ. ಈ ವಿಷಯದಲ್ಲಿ ರಾಜ್ಯಪಾಲರೂ ಪ್ರಯತ್ನಿಸಿದ್ದರೂ ಫಲಿತಾಂಶ ಸಿಗಲಿಲ್ಲ. ಭದ್ರತಾ ಸಿಬ್ಬಂದಿ ಶಿಷ್ಟಾಚಾರದ ಪ್ರಕಾರವೇ ಎಲ್ಲರಿಗೂ ಆಸನ ವ್ಯವಸ್ಥೆ ಮಾಡಿದರು. ರಾಷ್ಟ್ರಪತಿಗಳಿಗೆ ಗೌರವ ನೀಡುವುದು ನಮ್ಮ ಕರ್ತವ್ಯ ಎಂದು ಸ್ವಾಮೀಜಿಗಳು ಹೇಳಿದ್ದಾರೆ. ಈ ಘಟನೆ ಹಿನ್ನೆಲೆಯಲ್ಲಿ ಕೆಲವರು ಕೇಂದ್ರ ಸಚಿವ ವಿ. ಸೋಮಣ್ಣ ವಿರುದ್ಧ ಅಪಪ್ರಚಾರ ನಡೆಸುತ್ತಿದ್ದರು.

- ದೇವನಹಳ್ಳಿ ಮದ್ಯ ಪ್ರಾಚ್ಯ ದೇಶಗಳಲ್ಲಿ ಯುದ್ದ ಮುಂದುವರೆದ ಹಿನ್ನೆಲೆ, ಡೊಮೆಸ್ಟಿಕ್ ಸಿಲಿಂಡರ್ ಗ್ಯಾಸ್ ಗೂ ಜನ ಪರದಾಟ, ದೇವನಹಳ್ಳಿ ಪಟ್ಟಣದ ಹೆಚ್.ಪಿ ಗ್ಯಾಸ್ ನಲ್ಲಿ ಅಡುಗೆ ಸಿಲಿಂಡರ್ ಗೆ ಮುಗಿಬಿದ್ದ ಜನ, ಹೆಚ್.ಪಿ ಗ್ಯಾಸ್ ಬುಕ್ ಮಾಡಿ 20 ದಿನಗಳು ಕಳೆದು ಇದೀಗ ಕೆಲವೇ ಕೆಲವು ಸಿಲಿಂಡರ್ ಗಳು ಮಾತ್ರ ಹಂಚಿಕೆ ಕೆಲವೇ ಕೆಲವು ಸಿಲಿಂಡರ್ ಗಳು ಪಡೆಯಲು ಹೆಚ್ .ಪಿ ಗ್ಯಾಸ್ ಕಚೇರಿ ಮುಂದೆ ಕ್ಯೂನಿಂತ ಜನ, ಹೆಚ್. ಪಿ ಗ್ಯಾಸ್ ವಿರುದ್ದ ಜನರ ಆಕ್ರೋಶ, ಕಳೆದ 20 ದಿನಗಳ ಹಿಂದೆ ಬುಕ್ ಮಾಡಿದ್ರು, ಒಟಿಪಿ ಪಡೆದು ಸಿಲಿಂಡರ್ ಕೊಡ್ತಿಲ್ಲ ಅಂತಾ ಆಕ್ರೋಶ, ನಾ ಮುಂದು ತಾ ಮುಂದು ಅಂತಾ ಅಡುಗೆ ಸಿಲಿಂಡರ್ ಗಳು ಪಡೆಯಲು ನೂಕು ನೂಗ್ಗಲು, ಟಾಟಾ ಏಸ್ ಗಾಡಿಯಲ್ಲಿ 50 ಸಿಲಿಂಡರ್ ಗಳು ತುಂಬಿಕೊಂಡುಬಂದಿರೋ ಹೆಚ್.ಪಿ ಸಿಬ್ಬಂದಿ, ನಾನು ಬುಕ್ ಮಾಡಿದ್ದೇನೆ ನಮಗೆ ಕೊಡಿ ನಮಗೆ ಕೊಡಿ ಅಂತಾ ದುಂಬಾಲು ಬಿದ್ದ ಜನ, 20 ದಿನಗಳಿಂದ ಅಡುಗೆ ಸಿಲಿಂಡರ್ ಪೂರೈಕೆ ಹಾಗ್ತಿಲ್ಲ ಅಂತಾ ಗ್ಯಾಸ್ ಕಚೇರಿ ಬಳಿ ಮಹಿಳೆಯರ ಆಕ್ರೋಶ, ಸಚಿವ ಕೆಹೆಚ್ ಮುನಿಯಪ್ಪ ಸ್ವ ಕ್ಷೇತ್ರದಲ್ಲಿ ಅಡುಗೆ ಸಿಲಿಂಡರ್ ಗಳಿಗೂ ಆಹಾಕರ, ಬೆಂಗಳೂರು ಗ್ರಾಮಾಂತರ ದೇವನಹಳ್ಳಿ ಪಟ್ಟಣ1
- ಸುಳ್ಳು ಹೇಳುತ್ತಿದ್ದಾರೆ ನನ್ನ ಬಗ್ಗೆ ಎಂದು ಸೋಶಿಯಲ್ ಮೀಡಿಯಾದಲ್ಲಿ ಬಂದು ಸತ್ಯವನ್ನ ಹೇಳಿಕೊಂಡ ಎ ಪಿ ರಾಘವ್ ಚಡ್ಡಾ1
- Tod ಶ್ರೀನಿವಾಸಪುರ ತಾಲ್ಲೂಕಿನ ವಳಗೇರನಹಳ್ಳಿ ಕ್ರಾಸ್ ಬಳಿ ಕೆ.ಎಸ್.ಆರ್.ಟಿ.ಸಿ ಬಸ್ ಅಪಘಾತವಾಗಿ ರಸ್ತೆ ಬಳಿ ಉರುಳಿ ಬಿದ್ದಿದ್ದು ಅದೇ ಮಾರ್ಗವಾಗಿ ಸಂಚರಿಸುತ್ತಿದ್ದ ಜೆಡಿಎಸ್ ಮುಖಂಡರಾದ ಸಿ.ಎಂ.ಆರ್ ಶ್ರೀನಾಥ್ ಅಣ್ಣನವರು ತಕ್ಷಣ ಸ್ಥಳಕ್ಕೆ ಧಾವಿಸಿ ಗಾಯಾಳುಗಳಿಗೆ ಧೈರ್ಯ ತುಂಬಿ ನಂತರ ಅಲ್ಲಿಂದಲೇ ಪೊಲೀಸ್ ಇಲಾಖೆಗೆ ಮಾಹಿತಿ ತಿಳಿಸಿ ನಂತರ ಕೆ.ಎಸ್.ಆರ್.ಟಿ.ಸಿ ಡಿ.ಸಿ ರವರಿಗೆ ಕರೆ ಮಾಡಿ ಸಮಸ್ಯೆಯ ಬಗ್ಗೆ ವಿವರಿಸಿ ತಕ್ಷಣ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಸಲಹೆ ನೀಡಿದರು... true news kolar1
- KOLAR KI.AWAAZ KOUSAR NEWS1
- Post by Chand Pasha1
- ನಿಯಂತ್ರಣ ತಪ್ಪಿದ ಬೈಕ್ ಡಿವೈಡರ್‌ಗೆ ಡಿಕ್ಕಿ ಯುವಕ ಜೀವನ್ ಕುಮಾರ್ (25) ಸ್ಥಳದಲ್ಲೇ ಸಾವು...1
- ಬೆಂಗಳೂರಿನಲ್ಲಿ ಆಟೋ ಗ್ಯಾಸ್ ದರ ದಿನೇ ದಿನೇ ಏರಿಕೆಯಾಗುತ್ತಿದ್ದು, ಹಲವು ಗ್ಯಾಸ್ ಬಂಕ್‌ಗಳಲ್ಲಿ ₹90 ರಿಂದ ₹115ರವರೆಗೆ ದರ ನಿಗದಿ ಮಾಡಿರುವುದರಿಂದ ಚಾಲಕರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಶನಿವಾರ ವೀರೇಶ್ ಥಿಯೇಟರ್ ಬಳಿ ಗ್ಯಾಸ್ ಸಿಗದೆ ಆಕ್ರೋಶಗೊಂಡ ಚಾಲಕರು ಬಂಕ್ ಸಿಬ್ಬಂದಿಯೊಂದಿಗೆ ಜಗಳವಾಡಿದ ಘಟನೆ ನಡೆದಿದೆ. ಬೆಳಗ್ಗಿನಿಂದಲೇ ಹಲವು ಕಿಲೋಮೀಟರ್‌ಗಳಷ್ಟು ಆಟೋಗಳು ಸಾಲುಗಟ್ಟಿ ನಿಂತಿದ್ದು, ಚಾಲಕರು ಗಂಟೆಗಳ ಕಾಲ ಕಾಯುವ ಪರಿಸ್ಥಿತಿ ನಿರ್ಮಾಣವಾಗಿದೆ. ದರ ಏರಿಕೆ ಹಾಗೂ ಪೂರೈಕೆ ಸಮಸ್ಯೆ ವಿರುದ್ಧ ಸರ್ಕಾರ ತಕ್ಷಣ ಕ್ರಮ ಕೈಗೊಳ್ಳಬೇಕೆಂದು ಆಟೋ ಚಾಲಕರು ಆಗ್ರಹಿಸಿದ್ದಾರೆ.1
- 5 ಕೋಟಿ ಅಂದ್ರದವರ ಕನಸುಗಳನ್ನು ಮತ್ತು ಕೆಲವು ಸಾವಿರ ಅಮರಾವತಿ ರೈತರ ಆಶಯಗಳನ್ನು ಜೀವಂತವಾಗಿಟ್ಟ ಶರೀಫ್ ಭಾಯ್, ನಿಮಗೆ ನಮಸ್ಕಾರಗಳು, ಹೆಮ್ಮೆಯಿಂದ ನಮ್ಮ ನಮಸ್ಕಾರಗಳು."1
- *ಭಾರತ ನಲ್ಲಿ ವೈರಲ್*1