logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಶಿವಮೊಗ್ಗ : ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಶ್ರೀ ಗಣೇಶೋತ್ಸವ ಕಾರ್ಯಕ್ರಮದಲ್ಲಿ ಜನಪ್ರಿಯ ಸಂಸದರಾದ ಬಿ. ವೈ . ರಾಘವೇಂದ್ರ ಅವರು ಪೂಜೆ ಸಲ್ಲಿಸಿದರು. ಶಿವಮೊಗ್ಗ,:ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಶಿವಮೊಗ್ಗ ವಿಭಾಗದ ‘ಪರ್ಣಕುಟಿ’ ವಿಭಾಗ ಕಾರ್ಯಾಲಯದಲ್ಲಿ ಪ್ರತಿವರ್ಷದಂತೆ ಈ ವರ್ಷವೂ ಆಯೋಜಿಸಲಾಗಿದ್ದ 9ನೇ ವರ್ಷದ ಶ್ರೀ ಗಣೇಶೋತ್ಸವ ಕಾರ್ಯಕ್ರಮದಲ್ಲಿ ಜನಪ್ರಿಯ ಸಂಸದರಾದ ಬಿ.ವೈ. ರಾಘವೇಂದ್ರ ಅವರು ಪಾಲ್ಗೊಂಡು, ವಿಘ್ನವಿನಾಶಕ ಶ್ರೀ ಗಣೇಶನ ದರ್ಶನ ಪಡೆದು ಪೂಜೆ ಸಲ್ಲಿಸಿ ಮಾತನಾಡಿ, ಮಾನ್ಯ ಪ್ರಧಾನಿಗಳಾದ ಶ್ರೀ ನರೇಂದ್ರ ಮೋದಿ ಜೀ ಯವರ ಜನ್ಮ ದಿನದ ಪ್ರಯುಕ್ತ ಸಿಹಿ ಹಂಚಿ, ಎಲ್ಲರ ಜೀವನದ ವಿಘ್ನಗಳನ್ನು ನಿವಾರಿಸಿ, ಸುಖ-ಶಾಂತಿ ಹಾಗೂ ಸಮೃದ್ಧಿಯನ್ನು ಕರುಣಿಸಲಿ ಎಂದು ಪ್ರಾರ್ಥಿಸಲಾಯಿತು. ಈ ಸಂದರ್ಭದಲ್ಲಿ ವಿಧಾನ ಪರಿಷತ್ ಶಾಸಕರಾದ ಡಾ.ಧನಂಜಯ ಸರ್ಜಿ, ಶಿವಮೊಗ್ಗ ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಎನ್.ಕೆ. ಜಗದೀಶ್ ಅವರು, ಮಾಜಿ ಶಾಸಕರಾದ ಕೆ.ಬಿ. ಅಶೋಕ್ ನಾಯ್ಕ್ ಅವರು, ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕರ್ನಾಟಕ ದಕ್ಷಿಣ ಪ್ರಾಂತದ ಪ್ರಾಂತ ಸಂಘಟನಾ ಕಾರ್ಯದರ್ಶಿ ಬಸವೇಶ್ ಕೋರಿ, ಶಿವಮೊಗ್ಗ ವಿಭಾಗದ ವಿಭಾಗ ಸಂಚಾಲಕರಾದ ರವಿ ಇರೋಜಿ, ಜಿಲ್ಲಾ ಸಂಚಾಲಕರಾದ ನಂದನ್, ನಗರ ಕಾರ್ಯದರ್ಶಿ ವಿನಯ್ ಹಾಗೂ ವಿದ್ಯಾರ್ಥಿ ಪರಿಷತ್‌ನ ಕಾರ್ಯಕರ್ತರು ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

5 hrs ago
user_Press Narashimha swamy SN
Press Narashimha swamy SN
Newspaper publisher ಶಿಕಾರಿಪುರ, ಶಿವಮೊಗ್ಗ, ಕರ್ನಾಟಕ•
5 hrs ago
51ca4d10-4aee-4a41-81ee-4ed7b6ab65e3

ಶಿವಮೊಗ್ಗ : ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಶ್ರೀ ಗಣೇಶೋತ್ಸವ ಕಾರ್ಯಕ್ರಮದಲ್ಲಿ ಜನಪ್ರಿಯ ಸಂಸದರಾದ ಬಿ. ವೈ . ರಾಘವೇಂದ್ರ ಅವರು ಪೂಜೆ ಸಲ್ಲಿಸಿದರು. ಶಿವಮೊಗ್ಗ,:ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಶಿವಮೊಗ್ಗ ವಿಭಾಗದ ‘ಪರ್ಣಕುಟಿ’ ವಿಭಾಗ ಕಾರ್ಯಾಲಯದಲ್ಲಿ ಪ್ರತಿವರ್ಷದಂತೆ ಈ ವರ್ಷವೂ ಆಯೋಜಿಸಲಾಗಿದ್ದ 9ನೇ ವರ್ಷದ ಶ್ರೀ ಗಣೇಶೋತ್ಸವ ಕಾರ್ಯಕ್ರಮದಲ್ಲಿ ಜನಪ್ರಿಯ ಸಂಸದರಾದ ಬಿ.ವೈ. ರಾಘವೇಂದ್ರ ಅವರು ಪಾಲ್ಗೊಂಡು, ವಿಘ್ನವಿನಾಶಕ

4cc01fa7-fa1b-4edc-933f-7dc97ede7dbe

ಶ್ರೀ ಗಣೇಶನ ದರ್ಶನ ಪಡೆದು ಪೂಜೆ ಸಲ್ಲಿಸಿ ಮಾತನಾಡಿ, ಮಾನ್ಯ ಪ್ರಧಾನಿಗಳಾದ ಶ್ರೀ ನರೇಂದ್ರ ಮೋದಿ ಜೀ ಯವರ ಜನ್ಮ ದಿನದ ಪ್ರಯುಕ್ತ ಸಿಹಿ ಹಂಚಿ, ಎಲ್ಲರ ಜೀವನದ ವಿಘ್ನಗಳನ್ನು ನಿವಾರಿಸಿ, ಸುಖ-ಶಾಂತಿ ಹಾಗೂ ಸಮೃದ್ಧಿಯನ್ನು ಕರುಣಿಸಲಿ ಎಂದು ಪ್ರಾರ್ಥಿಸಲಾಯಿತು. ಈ ಸಂದರ್ಭದಲ್ಲಿ ವಿಧಾನ ಪರಿಷತ್ ಶಾಸಕರಾದ ಡಾ.ಧನಂಜಯ ಸರ್ಜಿ, ಶಿವಮೊಗ್ಗ ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಎನ್.ಕೆ. ಜಗದೀಶ್ ಅವರು,

d1590be8-93c5-4452-bf71-aa14a1b269ae

ಮಾಜಿ ಶಾಸಕರಾದ ಕೆ.ಬಿ. ಅಶೋಕ್ ನಾಯ್ಕ್ ಅವರು, ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕರ್ನಾಟಕ ದಕ್ಷಿಣ ಪ್ರಾಂತದ ಪ್ರಾಂತ ಸಂಘಟನಾ ಕಾರ್ಯದರ್ಶಿ ಬಸವೇಶ್ ಕೋರಿ, ಶಿವಮೊಗ್ಗ ವಿಭಾಗದ ವಿಭಾಗ ಸಂಚಾಲಕರಾದ ರವಿ ಇರೋಜಿ, ಜಿಲ್ಲಾ ಸಂಚಾಲಕರಾದ ನಂದನ್, ನಗರ ಕಾರ್ಯದರ್ಶಿ ವಿನಯ್ ಹಾಗೂ ವಿದ್ಯಾರ್ಥಿ ಪರಿಷತ್‌ನ ಕಾರ್ಯಕರ್ತರು ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

More news from ಕರ್ನಾಟಕ and nearby areas
  • ಭಾರತದ ಪ್ರಧಾನ ಮಂತ್ರಿ ಶ್ರೀಯುತ ನರೇಂದ್ರ ಮೋದಿಜಿ ರವರ 25 ವರ್ಷಗಳ ಜನ ಸೇವೆಯ ಗೌರವಾರ್ಥ ಆಶೀರ್ವಾದದ ದೀಪ ಹಚ್ಚೋಣ. ಜನಪ್ರಿಯ ಸಂಸದ ಬಿ ವೈ ರಾಘವೇಂದ್ರ. ಭಾರತ ದೇಶದ ಪ್ರಧಾನ ಮಂತ್ರಿ ಶ್ರೀಯುತ ನರೇಂದ್ರ ಮೋದಿಜಿ ರವರ 25 ವರ್ಷಗಳ ಜನ ಸೇವೆಯ ಗೌರವಾರ್ಥ ಆಶೀರ್ವಾದದ ದೀಪ ಹಚ್ಚೋಣ. " ಬಿಜೆಪಿ ಸೇವಾ ಸಂಕಲ್ಪ ಅಭಿಯಾನ" ಬಿ. ವೈ .ರಾಘವೇಂದ್ರ ರವರು ಜನಪ್ರಿಯ ಸಂಸದರು ಶಿವಮೊಗ್ಗ ಲೋಕಸಭಾ ಕ್ಷೇತ್ರ.
    1
    ಭಾರತದ ಪ್ರಧಾನ ಮಂತ್ರಿ ಶ್ರೀಯುತ ನರೇಂದ್ರ ಮೋದಿಜಿ ರವರ 25 ವರ್ಷಗಳ ಜನ ಸೇವೆಯ ಗೌರವಾರ್ಥ ಆಶೀರ್ವಾದದ ದೀಪ ಹಚ್ಚೋಣ. ಜನಪ್ರಿಯ ಸಂಸದ ಬಿ ವೈ ರಾಘವೇಂದ್ರ.
ಭಾರತ ದೇಶದ ಪ್ರಧಾನ ಮಂತ್ರಿ ಶ್ರೀಯುತ ನರೇಂದ್ರ ಮೋದಿಜಿ ರವರ 25 ವರ್ಷಗಳ ಜನ ಸೇವೆಯ ಗೌರವಾರ್ಥ ಆಶೀರ್ವಾದದ 
ದೀಪ ಹಚ್ಚೋಣ.
" ಬಿಜೆಪಿ ಸೇವಾ ಸಂಕಲ್ಪ ಅಭಿಯಾನ"
ಬಿ. ವೈ .ರಾಘವೇಂದ್ರ ರವರು ಜನಪ್ರಿಯ ಸಂಸದರು ಶಿವಮೊಗ್ಗ ಲೋಕಸಭಾ ಕ್ಷೇತ್ರ.
    user_Press Narashimha swamy SN
    Press Narashimha swamy SN
    Newspaper publisher ಶಿಕಾರಿಪುರ, ಶಿವಮೊಗ್ಗ, ಕರ್ನಾಟಕ•
    1 day ago
  • ಶಿವಮೊಗ್ಗ-ಪ್ರಧಾನಮಂತ್ರಿ ಮೋದಿಜಿಯವರ ಜನ್ಮದಿನ: ಬಿಜೆಪಿ ವತಿಯಿಂದ ಭಜನೆ ಕಾರ್ಯಕ್ರಮ ಶಿವಮೊಗ್ಗ: ಪ್ರಧಾನಮಂತ್ರಿ ನರೇಂದ್ರ ಮೋದಿಜಿಯವರ ಜನ್ಮದಿನದ ಪ್ರಯುಕ್ತ ಬಿಜೆಪಿ ನಗರ ಹಾಗೂ ಗ್ರಾಮಾಂತರ ಮಂಡಲಗಳ ವತಿಯಿಂದ ಬಿಜೆಪಿ ಕಾರ್ಯಾಲಯದಲ್ಲಿ ‘ಆಶೀರ್ವಾದದ ದೀಪ’ ಬೆಳಗಿಸುವ ಹಾಗೂ ದೀಪಗಳ ವಿತರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ನಗರ ಮಂಡಲ ಅಧ್ಯಕ್ಷ ಧರ್ಮಪ್ರಸಾದ್ ಜಿ ಹಾಗೂ ಗ್ರಾಮಾಂತರ ಮಂಡಲ ಅಧ್ಯಕ್ಷ ಕೆ.ಹೆಚ್. ತೀರ್ಥಯ್ಯ ಅವರ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ, ಪ್ರಧಾನಮಂತ್ರಿ ನರೇಂದ್ರ ಮೋದಿಜಿಯವರಿಗೆ ದೀರ್ಘಾ ಯುಷ್ಯ, ಉತ್ತಮ ಆರೋಗ್ಯ ಹಾಗೂ ದೇಶ ಸೇವೆಗೆ ಇನ್ನಷ್ಟು ಶಕ್ತಿ ದೊರೆಯಲಿ ಎಂದು ಪ್ರಾರ್ಥಿಸಲಾಯಿತು. ಕಾರ್ಯಕ್ರಮಕ್ಕೆ ವಿವಿಧ ಭಜನಾ ತಂಡಗಳ ಸದಸ್ಯರು ಭಜನೆ ಹಾಗೂ ಭಕ್ತಿಗೀತೆಗಳನ್ನು ಹಾಡುವ ಮೂಲಕ ವಿಶೇಷ ಮೆರುಗು ನೀಡಿದರು.
    1
    ಶಿವಮೊಗ್ಗ-ಪ್ರಧಾನಮಂತ್ರಿ ಮೋದಿಜಿಯವರ ಜನ್ಮದಿನ: ಬಿಜೆಪಿ ವತಿಯಿಂದ ಭಜನೆ ಕಾರ್ಯಕ್ರಮ 
ಶಿವಮೊಗ್ಗ: ಪ್ರಧಾನಮಂತ್ರಿ ನರೇಂದ್ರ ಮೋದಿಜಿಯವರ ಜನ್ಮದಿನದ ಪ್ರಯುಕ್ತ ಬಿಜೆಪಿ ನಗರ ಹಾಗೂ ಗ್ರಾಮಾಂತರ ಮಂಡಲಗಳ ವತಿಯಿಂದ ಬಿಜೆಪಿ ಕಾರ್ಯಾಲಯದಲ್ಲಿ ‘ಆಶೀರ್ವಾದದ ದೀಪ’ ಬೆಳಗಿಸುವ ಹಾಗೂ ದೀಪಗಳ ವಿತರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.
ನಗರ ಮಂಡಲ ಅಧ್ಯಕ್ಷ ಧರ್ಮಪ್ರಸಾದ್ ಜಿ ಹಾಗೂ ಗ್ರಾಮಾಂತರ ಮಂಡಲ ಅಧ್ಯಕ್ಷ  ಕೆ.ಹೆಚ್. ತೀರ್ಥಯ್ಯ ಅವರ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ, ಪ್ರಧಾನಮಂತ್ರಿ ನರೇಂದ್ರ ಮೋದಿಜಿಯವರಿಗೆ ದೀರ್ಘಾ ಯುಷ್ಯ, ಉತ್ತಮ ಆರೋಗ್ಯ ಹಾಗೂ ದೇಶ ಸೇವೆಗೆ ಇನ್ನಷ್ಟು ಶಕ್ತಿ ದೊರೆಯಲಿ ಎಂದು ಪ್ರಾರ್ಥಿಸಲಾಯಿತು.
ಕಾರ್ಯಕ್ರಮಕ್ಕೆ ವಿವಿಧ ಭಜನಾ ತಂಡಗಳ ಸದಸ್ಯರು ಭಜನೆ ಹಾಗೂ ಭಕ್ತಿಗೀತೆಗಳನ್ನು ಹಾಡುವ ಮೂಲಕ ವಿಶೇಷ ಮೆರುಗು ನೀಡಿದರು.
    user_ಆರ್.ವಿ.ಕೃಷ್ಣ
    ಆರ್.ವಿ.ಕೃಷ್ಣ
    Local News Reporter ಶಿವಮೊಗ್ಗ, ಶಿವಮೊಗ್ಗ, ಕರ್ನಾಟಕ•
    17 min ago
  • ನರೇಂದ್ರ ಮೋದಿಜೀರವರ 25 ವರ್ಷಗಳ ಸೇವೆ, ಸಮರ್ಪಣೆ, ಅವಿರತ ಪರಿಶ್ರಮ, ಬದ್ಧತೆ, ಇಂದು ಸಂಕಲ್ಪ ದಿನ ಸರಿಸಾಟಿಯಿಲ್ಲದ ವಿಶ್ವನಾಯಕ, ಭಾರತದ ಹೆಮ್ಮೆಯ ಪ್ರಧಾನಮಂತ್ರಿ ನರೇಂದ್ರ ಮೋದಿಜೀರವರ ಒಂದಿನ ಅಂದು ಸಂಜೆ ಆರು ಗಂಟೆಯಿಂದ ಏಳು ಗಂಟೆಯವರೆಗೆ -ದೇಶದ ಎಲ್ಲಾಕಡೆ, ಎಲ್ಲಾ ಮನೆಗಳಲ್ಲೂ ಒಂದು ಅಕ್ಷರೆಯ ಗೌರವದ ದೀಪ ಬೆಳಗಲಿದೆ. ಅದು ನೆಚ್ಚಿನ ನಾಯಕನಿಗೆ ಅಭಿಮಾನದ, ಅತೀರ್ವಾದದ ದೀಪ! ಇದು ಏನೋ ಒಂದು ಆಚರಣೆಯಲ್ಲ, ಇದು ಒಬ್ಬ ಪ್ರಧಾನ ಸೇವಕನ 25 ವರ್ಷಗಳ ಸೇವೆ, ಸಮರ್ಪಣೆ, ಅವಿರತ ಪರಿಶ್ರಮ, ಬದ್ಧತೆ, ಸಾಧನೆ ಮತ್ತು ತ್ಯಾಗಕ್ಕೆ 140ಕೋಟಿ ದೇಶವಾಸಿಗಳ ಸಾಮೂಹಿಕ ಅಭಿನಂದನೆ ಭಾರತೀಯ ಜನತಾ ಪಾರ್ಟಿಯ ಸೇವಾ ಸಂಕಲ್ಪ ಅಭಿಯಾನ', ಇದನ್ನು ಜನ ಚಳುವಳಿಯಾಗಿ ರೂಪಿಸಿದೆ. ಆಶೀರ್ವಾದ್ ಕಾ ದಿಯಾ' (ಆಶೀರ್ವಾದದ ದೀಪ) ಎಂಬ ಕಾರ್ಯಕ್ರಮದಡಿ ಪ್ರತಿಮನೆಯಲ್ಲೂ ಸಂಜೆ ದೇವರದೀವದ ಜೊತೆಗೆ, ನೆಚ್ಚಿನ ನಾಯಕನ ಹೆಸರಿನಲ್ಲಿ ಅವರಿಗೆ ಒಳತನ್ನು ಬಯಸಿ ಒಂದು ದೀಪ ಪತ್ರ ನರೇಂದ್ರ ಮೋದಿಜೀರವರಿಗೆ ನಮ್ಮ ಹೃದಯ ಪೂರ್ವಕ ಹಾರೈಕೆಯನ್ನು ಸಲ್ಲಿಸೋಣ. ಗುಜರಾತ್‌ನ 14ನೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಆ ಯುವನಾಯಕ ಬಹಳ ಜನರಿಗೆ ಪರಿಚಿತರೂ ಅಲ್ಲ! ಅಂದಿನಿಂದ 2014ರ ಮೇ 26 ರವರೆಗೆ ಸತತವಾಗಿ ಗುಜರಾತ್ ಮುಖ್ಯಮಂತ್ರಿಗಳಾಗಿ, ಜನಮೆಚ್ಚುಗೆಯ 'ಅಭಿವೃದ್ಧಿ ಮಾದರಿ' ಯೊಂದಿಗೆ, ಸುರಾಸನ ನೀಡಿ, ಈಗ ಭಾರತದ ಪ್ರಧಾನ ಸೇವಕರಾಗಿ ಸಚಿತ ಮೂರನೇ ಅವಧಿಗೆ ಜನಾದೇಶ ಪಡೆದು, ಇಡೀ ವಿಶ್ವವೇ ಮೆಚ್ಚುವಂತೆ ದೇಶವನ್ನು ಮುನ್ನಡೆಸುತ್ತಿದ್ದಾರೆ. ವತ್ರಗರದ ರೈಲ್ವೆ ನಿಲ್ದಾಣದಲ್ಲಿ ತಂದರೊಂದಿಗೆ ಚಣಾ ಮಾರಿದ ಬಾಲಕ, ಇ೦ದು ವಿಶ್ವದ ಅತ್ಯಂತ ಪ್ರಭಾವಿನಾಯಕರ ಸಾಲಿನಲ್ಲಿ ನಿಂತಿದ್ದಾರೆ. ಇದು ಭಾರತದ ಪ್ರಜಾಪ್ರಭುತ್ವದ ಶಕ್ತಿ ಮಾತ್ರವಲ್ಲ, ಒಬ್ಬ ನಾಯಕನ ಸಾಧನಾಗಾಥೆ. ಇದುಸಾಮಾನ್ಯ ಕಾರ್ಯಕರ್ತನೊಬ್ಬನಸೇವಾಮನೋಭಾವದಿಂದ ರಾಷ್ಟ್ರದ ಸೇವೆಯವರೆಗೆ, ಜನಸೇವೆಯಿಂದ ದೇಶಸೇವೆಯವರೆಗೆ ಸಾಗಿದ ಅದ್ಭುತ ಯಶೋಗಾಥೆ ಎಂದು ಸಂಸದ ಬಿ ವೈ ರಾಘವೇಂದ್ರ ತಿಳಿಸಿದ್ದಾರೆ.
    1
    ನರೇಂದ್ರ ಮೋದಿಜೀರವರ 25 ವರ್ಷಗಳ ಸೇವೆ, ಸಮರ್ಪಣೆ, ಅವಿರತ ಪರಿಶ್ರಮ, ಬದ್ಧತೆ, ಇಂದು ಸಂಕಲ್ಪ ದಿನ 
ಸರಿಸಾಟಿಯಿಲ್ಲದ ವಿಶ್ವನಾಯಕ, ಭಾರತದ ಹೆಮ್ಮೆಯ ಪ್ರಧಾನಮಂತ್ರಿ ನರೇಂದ್ರ ಮೋದಿಜೀರವರ ಒಂದಿನ ಅಂದು ಸಂಜೆ ಆರು ಗಂಟೆಯಿಂದ ಏಳು ಗಂಟೆಯವರೆಗೆ -ದೇಶದ ಎಲ್ಲಾಕಡೆ, ಎಲ್ಲಾ ಮನೆಗಳಲ್ಲೂ ಒಂದು ಅಕ್ಷರೆಯ ಗೌರವದ ದೀಪ ಬೆಳಗಲಿದೆ. ಅದು ನೆಚ್ಚಿನ ನಾಯಕನಿಗೆ ಅಭಿಮಾನದ, ಅತೀರ್ವಾದದ ದೀಪ! ಇದು ಏನೋ ಒಂದು ಆಚರಣೆಯಲ್ಲ, ಇದು ಒಬ್ಬ ಪ್ರಧಾನ ಸೇವಕನ 25 ವರ್ಷಗಳ ಸೇವೆ, ಸಮರ್ಪಣೆ, ಅವಿರತ ಪರಿಶ್ರಮ, ಬದ್ಧತೆ, ಸಾಧನೆ ಮತ್ತು ತ್ಯಾಗಕ್ಕೆ 140ಕೋಟಿ ದೇಶವಾಸಿಗಳ ಸಾಮೂಹಿಕ ಅಭಿನಂದನೆ ಭಾರತೀಯ ಜನತಾ ಪಾರ್ಟಿಯ ಸೇವಾ ಸಂಕಲ್ಪ ಅಭಿಯಾನ', ಇದನ್ನು ಜನ ಚಳುವಳಿಯಾಗಿ ರೂಪಿಸಿದೆ. ಆಶೀರ್ವಾದ್ ಕಾ ದಿಯಾ' (ಆಶೀರ್ವಾದದ ದೀಪ) ಎಂಬ ಕಾರ್ಯಕ್ರಮದಡಿ ಪ್ರತಿಮನೆಯಲ್ಲೂ ಸಂಜೆ ದೇವರದೀವದ ಜೊತೆಗೆ, ನೆಚ್ಚಿನ ನಾಯಕನ ಹೆಸರಿನಲ್ಲಿ ಅವರಿಗೆ ಒಳತನ್ನು ಬಯಸಿ ಒಂದು ದೀಪ ಪತ್ರ  ನರೇಂದ್ರ ಮೋದಿಜೀರವರಿಗೆ ನಮ್ಮ ಹೃದಯ ಪೂರ್ವಕ ಹಾರೈಕೆಯನ್ನು ಸಲ್ಲಿಸೋಣ.
ಗುಜರಾತ್‌ನ 14ನೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಆ ಯುವನಾಯಕ ಬಹಳ ಜನರಿಗೆ ಪರಿಚಿತರೂ ಅಲ್ಲ! ಅಂದಿನಿಂದ 2014ರ ಮೇ 26 ರವರೆಗೆ ಸತತವಾಗಿ ಗುಜರಾತ್ ಮುಖ್ಯಮಂತ್ರಿಗಳಾಗಿ, ಜನಮೆಚ್ಚುಗೆಯ 'ಅಭಿವೃದ್ಧಿ ಮಾದರಿ' ಯೊಂದಿಗೆ, ಸುರಾಸನ ನೀಡಿ, ಈಗ ಭಾರತದ ಪ್ರಧಾನ ಸೇವಕರಾಗಿ ಸಚಿತ ಮೂರನೇ ಅವಧಿಗೆ ಜನಾದೇಶ ಪಡೆದು, ಇಡೀ ವಿಶ್ವವೇ ಮೆಚ್ಚುವಂತೆ ದೇಶವನ್ನು ಮುನ್ನಡೆಸುತ್ತಿದ್ದಾರೆ. ವತ್ರಗರದ ರೈಲ್ವೆ ನಿಲ್ದಾಣದಲ್ಲಿ ತಂದರೊಂದಿಗೆ ಚಣಾ ಮಾರಿದ ಬಾಲಕ, ಇ೦ದು ವಿಶ್ವದ ಅತ್ಯಂತ ಪ್ರಭಾವಿನಾಯಕರ ಸಾಲಿನಲ್ಲಿ ನಿಂತಿದ್ದಾರೆ. ಇದು ಭಾರತದ ಪ್ರಜಾಪ್ರಭುತ್ವದ ಶಕ್ತಿ ಮಾತ್ರವಲ್ಲ, ಒಬ್ಬ ನಾಯಕನ ಸಾಧನಾಗಾಥೆ. ಇದುಸಾಮಾನ್ಯ ಕಾರ್ಯಕರ್ತನೊಬ್ಬನಸೇವಾಮನೋಭಾವದಿಂದ ರಾಷ್ಟ್ರದ ಸೇವೆಯವರೆಗೆ, ಜನಸೇವೆಯಿಂದ ದೇಶಸೇವೆಯವರೆಗೆ ಸಾಗಿದ ಅದ್ಭುತ ಯಶೋಗಾಥೆ ಎಂದು ಸಂಸದ ಬಿ ವೈ ರಾಘವೇಂದ್ರ ತಿಳಿಸಿದ್ದಾರೆ.
    user_SANDEEP U. L
    SANDEEP U. L
    Courier service ಶಿವಮೊಗ್ಗ, ಶಿವಮೊಗ್ಗ, ಕರ್ನಾಟಕ•
    11 hrs ago
  • 🚨 ಬೆಂಗಳೂರಿನಲ್ಲಿ ಸಿನಿಮೀಯ ಕಿಡ್ನ್ಯಾಪ್ ಯತ್ನ: ಪ್ರೀತಿಸಿ ಮದುವೆಯಾದ ಮಗಳಿಗೆ ಹೆತ್ತವರೇ ವಿಲನ್? ರಸ್ತೆಯಲ್ಲಿ ಸರಣಿ ಅಪಘಾತ ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಸಿನಿಮೀಯ ಮಾದರಿಯಲ್ಲಿ ಯುವತಿಯೊಬ್ಬಳನ್ನು ಅಪಹರಿಸಲು ಯತ್ನಿಸಿದ ಘಟನೆ ನಡೆದಿದೆ. ಯುವತಿಯನ್ನು ಬಲವಂತವಾಗಿ ಕಾರಿನಲ್ಲಿ ಕರೆದೊಯ್ಯುವ ವೇಳೆ ಸಿಕ್ಕ ಸಿಕ್ಕ ವಾಹನಗಳಿಗೆ ಡಿಕ್ಕಿ ಹೊಡೆದು ಸರಣಿ ಅಪಘಾತ ಮಾಡಲಾಗಿದೆ. ಘಟನೆ ವೇಳೆ ಸಾರ್ವಜನಿಕರು ಸಿನಿಮೀಯ ರೀತಿಯಲ್ಲಿ ಕಾರನ್ನು ಚೇಸ್ ಮಾಡಿ ಕೊನೆಗೆ ಅಡ್ಡಗಟ್ಟಿ ಯುವತಿಯನ್ನು ರಕ್ಷಿಸಿದ್ದಾರೆ. ಪ್ರಕರಣದ ಹಿನ್ನೆಲೆ ಏನು? ಪೊಲೀಸ್ ಮೂಲಗಳ ಪ್ರಕಾರ, ರಾಜಸ್ಥಾನ ಮೂಲದ ಯುವತಿಯೊಬ್ಬಳು ಯುವಕನನ್ನು ಪ್ರೀತಿಸಿ ಕುಟುಂಬದ ವಿರೋಧದ ನಡುವೆಯೂ ಮದುವೆಯಾಗಿದ್ದಳು. ರಾಜಸ್ಥಾನದಲ್ಲಿ ಅಪಾಯವಿದೆ ಎಂಬ ಕಾರಣಕ್ಕೆ ನವದಂಪತಿ ಬೆಂಗಳೂರಿಗೆ ಬಂದು ಅಗ್ರಹಾರ ದಾಸರಹಳ್ಳಿಯಲ್ಲಿ ಕಳೆದ 15 ದಿನಗಳಿಂದ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು ಎನ್ನಲಾಗಿದೆ. ಮಗಳು ಬೆಂಗಳೂರಿನಲ್ಲಿ ಇರುವ ವಿಚಾರ ತಿಳಿದ ಬಳಿಕ ಆಕೆಯ ಪೋಷಕರು ಎನ್ನಲಾದವರು ರಾತ್ರಿ ಸುಮಾರು 8 ಗಂಟೆ ವೇಳೆಗೆ Hyundai Venue ಕಾರಿನಲ್ಲಿ ಅಗ್ರಹಾರ ದಾಸರಹಳ್ಳಿಗೆ ಬಂದಿದ್ದಾರೆ. ಮನೆಯೊಳಗೆ ನುಗ್ಗಿದ ಮೂವರು ಯುವಕರು ಯುವತಿಯನ್ನು ಬಲವಂತವಾಗಿ ಕಾರಿನಲ್ಲಿ ಕೂರಿಸಿಕೊಂಡು ತೆರಳಲು ಯತ್ನಿಸಿದ್ದಾರೆ ಎನ್ನಲಾಗಿದೆ. ಈ ವೇಳೆ ಯುವತಿ ಪ್ರಾಣಭಯದಿಂದ ಜೋರಾಗಿ ಕಿರುಚಿಕೊಂಡಿದ್ದಾಳೆ. ಇದನ್ನು ಗಮನಿಸಿದ ಸ್ಥಳೀಯರು ಕಾರನ್ನು ತಡೆಯಲು ಮುಂದಾಗಿದ್ದಾರೆ. ಆದರೆ ಕಾರು ಚಾಲಕ ವಾಹನ ನಿಲ್ಲಿಸದೇ ವೇಗವಾಗಿ ಮುನ್ನುಗ್ಗಿದ್ದು, ರಸ್ತೆಯಲ್ಲಿ ಅಡ್ಡಬಂದ ಬೈಕ್‌ಗಳು ಹಾಗೂ ಕಾರುಗಳಿಗೆ ಡಿಕ್ಕಿ ಹೊಡೆದು ಪರಾರಿಯಾಗಲು ಯತ್ನಿಸಿದ್ದಾನೆ ಎನ್ನಲಾಗಿದೆ. ⚠️ ಮಗು ಸೇರಿದಂತೆ ಸಾರ್ವಜನಿಕರಿಗೆ ಗಾಯ ಪರಾರಿಯಾಗುವ ಧಾವಂತದಲ್ಲಿ ಕಾರು ಸಾರ್ವಜನಿಕರಿಗೂ ಡಿಕ್ಕಿ ಹೊಡೆದಿದ್ದು, ಒಂದು ಮಗುವಿನ ಕಾಲಿನ ಮೇಲೂ ಕಾರು ಹರಿದಿದೆ ಎನ್ನಲಾಗಿದೆ. ಘಟನೆಯಲ್ಲಿ ಹಲವು ಸಾರ್ವಜನಿಕರು ಗಾಯಗೊಂಡಿದ್ದಾರೆ. 🏍️ 2–3 ಕಿ.ಮೀ ಸಿನಿಮೀಯ ಚೇಸ್! ಕಾರು ನಿಲ್ಲಿಸದೇ ಸಾಗುತ್ತಿದ್ದಂತೆ ಸಾರ್ವಜನಿಕರು ಬೈಕ್‌ಗಳಲ್ಲಿ ಕಾರನ್ನು ಬೆನ್ನಟ್ಟಿದ್ದಾರೆ. ಅಗ್ರಹಾರ ದಾಸರಹಳ್ಳಿಯಿಂದ ಗೋವಿಂದರಾಜನಗರ, ವಿಜಯನಗರ ಮಾರ್ಗವಾಗಿ ಹೊಸಹಳ್ಳಿಯವರೆಗೆ ಸುಮಾರು 2–3 ಕಿ.ಮೀ. ದೂರ ಸಿನಿಮೀಯ ರೀತಿಯಲ್ಲಿ ಚೇಸ್ ಮಾಡಿದ್ದಾರೆ. ಕೊನೆಗೆ ಹೊಸಹಳ್ಳಿ ಬಳಿ ಟ್ರಾಫಿಕ್‌ನಲ್ಲಿ ಕಾರು ಸಿಲುಕಿಕೊಂಡಿದ್ದು, ಸಾರ್ವಜನಿಕರು ಕಾರನ್ನು ಅಡ್ಡಗಟ್ಟಿ ಯುವತಿಯನ್ನು ರಕ್ಷಿಸಿದ್ದಾರೆ. ಬಳಿಕ ಅಪಹರಣಕ್ಕೆ ಯತ್ನಿಸಿದ ಮೂವರು ಆರೋಪಿಗಳಿಗೆ ಸಾರ್ವಜನಿಕರು ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಮಾಹಿತಿ ತಿಳಿಯುತ್ತಿದ್ದಂತೆ ಮಾಗಡಿ ರಸ್ತೆ ಹಾಗೂ ವಿಜಯನಗರ ಠಾಣೆಯ ಪೊಲೀಸರು ಸ್ಥಳಕ್ಕೆ ಧಾವಿಸಿ ಮೂವರನ್ನು ವಶಕ್ಕೆ ಪಡೆದಿದ್ದಾರೆ. ಅಪಹರಣಕ್ಕೆ ಬಳಸಿದ್ದ ಕಾರನ್ನು ಕೂಡ ಪೊಲೀಸರು ಸೀಜ್ ಮಾಡಿದ್ದಾರೆ. ಯುವತಿ ಹಾಗೂ ವಶದಲ್ಲಿರುವ ಆರೋಪಿಗಳನ್ನು ವಿಜಯನಗರ ಪೊಲೀಸ್ ಠಾಣೆಗೆ ಕರೆದೊಯ್ಯಲಾಗಿದ್ದು, ಗಾಯಗೊಂಡ ಸಾರ್ವಜನಿಕರು ಮತ್ತು ಮಗುವನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ. 📌 ಯುವತಿಯನ್ನು ಅಪಹರಿಸಲು ಯತ್ನಿಸಿದವರು ನಿಜವಾಗಿಯೂ ಆಕೆಯ ಹೆತ್ತವರೇ? ಪ್ರಕರಣದ ತನಿಖೆಯಿಂದ ಸತ್ಯ ಹೊರಬರಬೇಕಿದೆ.
    1
    🚨 ಬೆಂಗಳೂರಿನಲ್ಲಿ ಸಿನಿಮೀಯ ಕಿಡ್ನ್ಯಾಪ್ ಯತ್ನ: ಪ್ರೀತಿಸಿ ಮದುವೆಯಾದ ಮಗಳಿಗೆ ಹೆತ್ತವರೇ ವಿಲನ್? ರಸ್ತೆಯಲ್ಲಿ ಸರಣಿ ಅಪಘಾತ
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಸಿನಿಮೀಯ ಮಾದರಿಯಲ್ಲಿ ಯುವತಿಯೊಬ್ಬಳನ್ನು ಅಪಹರಿಸಲು ಯತ್ನಿಸಿದ ಘಟನೆ ನಡೆದಿದೆ. ಯುವತಿಯನ್ನು ಬಲವಂತವಾಗಿ ಕಾರಿನಲ್ಲಿ ಕರೆದೊಯ್ಯುವ ವೇಳೆ ಸಿಕ್ಕ ಸಿಕ್ಕ ವಾಹನಗಳಿಗೆ ಡಿಕ್ಕಿ ಹೊಡೆದು ಸರಣಿ ಅಪಘಾತ ಮಾಡಲಾಗಿದೆ. ಘಟನೆ ವೇಳೆ ಸಾರ್ವಜನಿಕರು ಸಿನಿಮೀಯ ರೀತಿಯಲ್ಲಿ ಕಾರನ್ನು ಚೇಸ್ ಮಾಡಿ ಕೊನೆಗೆ ಅಡ್ಡಗಟ್ಟಿ ಯುವತಿಯನ್ನು ರಕ್ಷಿಸಿದ್ದಾರೆ.
ಪ್ರಕರಣದ ಹಿನ್ನೆಲೆ ಏನು?
ಪೊಲೀಸ್ ಮೂಲಗಳ ಪ್ರಕಾರ, ರಾಜಸ್ಥಾನ ಮೂಲದ ಯುವತಿಯೊಬ್ಬಳು ಯುವಕನನ್ನು ಪ್ರೀತಿಸಿ ಕುಟುಂಬದ ವಿರೋಧದ ನಡುವೆಯೂ ಮದುವೆಯಾಗಿದ್ದಳು. ರಾಜಸ್ಥಾನದಲ್ಲಿ ಅಪಾಯವಿದೆ ಎಂಬ ಕಾರಣಕ್ಕೆ ನವದಂಪತಿ ಬೆಂಗಳೂರಿಗೆ ಬಂದು ಅಗ್ರಹಾರ ದಾಸರಹಳ್ಳಿಯಲ್ಲಿ ಕಳೆದ 15 ದಿನಗಳಿಂದ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು ಎನ್ನಲಾಗಿದೆ.
ಮಗಳು ಬೆಂಗಳೂರಿನಲ್ಲಿ ಇರುವ ವಿಚಾರ ತಿಳಿದ ಬಳಿಕ ಆಕೆಯ ಪೋಷಕರು ಎನ್ನಲಾದವರು ರಾತ್ರಿ ಸುಮಾರು 8 ಗಂಟೆ ವೇಳೆಗೆ Hyundai Venue ಕಾರಿನಲ್ಲಿ ಅಗ್ರಹಾರ ದಾಸರಹಳ್ಳಿಗೆ ಬಂದಿದ್ದಾರೆ. ಮನೆಯೊಳಗೆ ನುಗ್ಗಿದ ಮೂವರು ಯುವಕರು ಯುವತಿಯನ್ನು ಬಲವಂತವಾಗಿ ಕಾರಿನಲ್ಲಿ ಕೂರಿಸಿಕೊಂಡು ತೆರಳಲು ಯತ್ನಿಸಿದ್ದಾರೆ ಎನ್ನಲಾಗಿದೆ.
ಈ ವೇಳೆ ಯುವತಿ ಪ್ರಾಣಭಯದಿಂದ ಜೋರಾಗಿ ಕಿರುಚಿಕೊಂಡಿದ್ದಾಳೆ. ಇದನ್ನು ಗಮನಿಸಿದ ಸ್ಥಳೀಯರು ಕಾರನ್ನು ತಡೆಯಲು ಮುಂದಾಗಿದ್ದಾರೆ. ಆದರೆ ಕಾರು ಚಾಲಕ ವಾಹನ ನಿಲ್ಲಿಸದೇ ವೇಗವಾಗಿ ಮುನ್ನುಗ್ಗಿದ್ದು, ರಸ್ತೆಯಲ್ಲಿ ಅಡ್ಡಬಂದ ಬೈಕ್‌ಗಳು ಹಾಗೂ ಕಾರುಗಳಿಗೆ ಡಿಕ್ಕಿ ಹೊಡೆದು ಪರಾರಿಯಾಗಲು ಯತ್ನಿಸಿದ್ದಾನೆ ಎನ್ನಲಾಗಿದೆ.
⚠️ ಮಗು ಸೇರಿದಂತೆ ಸಾರ್ವಜನಿಕರಿಗೆ ಗಾಯ
ಪರಾರಿಯಾಗುವ ಧಾವಂತದಲ್ಲಿ ಕಾರು ಸಾರ್ವಜನಿಕರಿಗೂ ಡಿಕ್ಕಿ ಹೊಡೆದಿದ್ದು, ಒಂದು ಮಗುವಿನ ಕಾಲಿನ ಮೇಲೂ ಕಾರು ಹರಿದಿದೆ ಎನ್ನಲಾಗಿದೆ. ಘಟನೆಯಲ್ಲಿ ಹಲವು ಸಾರ್ವಜನಿಕರು ಗಾಯಗೊಂಡಿದ್ದಾರೆ.
🏍️ 2–3 ಕಿ.ಮೀ ಸಿನಿಮೀಯ ಚೇಸ್!
ಕಾರು ನಿಲ್ಲಿಸದೇ ಸಾಗುತ್ತಿದ್ದಂತೆ ಸಾರ್ವಜನಿಕರು ಬೈಕ್‌ಗಳಲ್ಲಿ ಕಾರನ್ನು ಬೆನ್ನಟ್ಟಿದ್ದಾರೆ. ಅಗ್ರಹಾರ ದಾಸರಹಳ್ಳಿಯಿಂದ ಗೋವಿಂದರಾಜನಗರ, ವಿಜಯನಗರ ಮಾರ್ಗವಾಗಿ ಹೊಸಹಳ್ಳಿಯವರೆಗೆ ಸುಮಾರು 2–3 ಕಿ.ಮೀ. ದೂರ ಸಿನಿಮೀಯ ರೀತಿಯಲ್ಲಿ ಚೇಸ್ ಮಾಡಿದ್ದಾರೆ.
ಕೊನೆಗೆ ಹೊಸಹಳ್ಳಿ ಬಳಿ ಟ್ರಾಫಿಕ್‌ನಲ್ಲಿ ಕಾರು ಸಿಲುಕಿಕೊಂಡಿದ್ದು, ಸಾರ್ವಜನಿಕರು ಕಾರನ್ನು ಅಡ್ಡಗಟ್ಟಿ ಯುವತಿಯನ್ನು ರಕ್ಷಿಸಿದ್ದಾರೆ. ಬಳಿಕ ಅಪಹರಣಕ್ಕೆ ಯತ್ನಿಸಿದ ಮೂವರು ಆರೋಪಿಗಳಿಗೆ ಸಾರ್ವಜನಿಕರು ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.
ಮಾಹಿತಿ ತಿಳಿಯುತ್ತಿದ್ದಂತೆ ಮಾಗಡಿ ರಸ್ತೆ ಹಾಗೂ ವಿಜಯನಗರ ಠಾಣೆಯ ಪೊಲೀಸರು ಸ್ಥಳಕ್ಕೆ ಧಾವಿಸಿ ಮೂವರನ್ನು ವಶಕ್ಕೆ ಪಡೆದಿದ್ದಾರೆ. ಅಪಹರಣಕ್ಕೆ ಬಳಸಿದ್ದ ಕಾರನ್ನು ಕೂಡ ಪೊಲೀಸರು ಸೀಜ್ ಮಾಡಿದ್ದಾರೆ.
ಯುವತಿ ಹಾಗೂ ವಶದಲ್ಲಿರುವ ಆರೋಪಿಗಳನ್ನು ವಿಜಯನಗರ ಪೊಲೀಸ್ ಠಾಣೆಗೆ ಕರೆದೊಯ್ಯಲಾಗಿದ್ದು, ಗಾಯಗೊಂಡ ಸಾರ್ವಜನಿಕರು ಮತ್ತು ಮಗುವನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
📌 ಯುವತಿಯನ್ನು ಅಪಹರಿಸಲು ಯತ್ನಿಸಿದವರು ನಿಜವಾಗಿಯೂ ಆಕೆಯ ಹೆತ್ತವರೇ? ಪ್ರಕರಣದ ತನಿಖೆಯಿಂದ ಸತ್ಯ ಹೊರಬರಬೇಕಿದೆ.
    user_ನಿರ್ದಿಷ್ಟ ಸುದ್ಧಿ
    ನಿರ್ದಿಷ್ಟ ಸುದ್ಧಿ
    ಶಿವಮೊಗ್ಗ, ಶಿವಮೊಗ್ಗ, ಕರ್ನಾಟಕ•
    17 hrs ago
  • ಶಿವಮೊಗ್ಗದ ಪ್ರತಿಭೆ ಪವನ್ ರಾಮ್: ರಂಗಭೂಮಿಯಿಂದ ಬೆಳ್ಳಿತೆರೆಗೆ.. ಆಟೋ ಚಾಲಕನ ಮಗನಿಂದ ಬೆಳ್ಳಿತೆರೆಗೆ… ಪವನ್ ರಾಮ್ ಅವರ ಕನಸಿನ ಪಯಣ | ಭಾಗ–1 | ಪೂರ್ಣ ವಿಡಿಯೋ ಯೂಟ್ಯೂಬ್‌ನಲ್ಲಿ ಲಭ್ಯ
    1
    ಶಿವಮೊಗ್ಗದ ಪ್ರತಿಭೆ ಪವನ್ ರಾಮ್: ರಂಗಭೂಮಿಯಿಂದ ಬೆಳ್ಳಿತೆರೆಗೆ..
ಆಟೋ ಚಾಲಕನ ಮಗನಿಂದ ಬೆಳ್ಳಿತೆರೆಗೆ… ಪವನ್ ರಾಮ್ ಅವರ ಕನಸಿನ ಪಯಣ | ಭಾಗ–1 | ಪೂರ್ಣ ವಿಡಿಯೋ ಯೂಟ್ಯೂಬ್‌ನಲ್ಲಿ ಲಭ್ಯ
    user_ಸಿಹಿಮೋಗ್ಗೆ ಸುದ್ಧಿ ಕನ್ನಡ
    ಸಿಹಿಮೋಗ್ಗೆ ಸುದ್ಧಿ ಕನ್ನಡ
    Video Creator ಶಿವಮೊಗ್ಗ, ಶಿವಮೊಗ್ಗ, ಕರ್ನಾಟಕ•
    19 hrs ago
  • *ಹಾವೇರಿ, ಸೆ.17:* ಇಂದು ಪ್ರಧಾನಿ ನರೇಂದ್ರ ಮೋದಿಜಿ ಅವರ 76ನೇ ಜನ್ಮದಿನದ ಅಂಗವಾಗಿ ನಗರದ ಪುರಸಿದ್ದೇಶ್ವರ ದೇವಸ್ಥಾನದಲ್ಲಿ ಮೋದಿಜಿಯವರಿಗೆ ಆಯುಷ್ಯ, ಆರೋಗ್ಯ ನೀಡಿ ಕಾಪಾಡಲಿ ಎಂದು ವಿಶೇಷ ಪೂಜಾ ಅರ್ಚನೆ ನೆರವೇರಿಸಲಾಯಿತು. ಇದೇ ಸಂದರ್ಭದಲ್ಲಿ ಆಶಾಕಿರಣ ವೃದ್ಧಾಶ್ರಮದಲ್ಲಿ ಕೇಕ್ ಕಟ್ ಮಾಡಿ ಸಿಹಿ ಹಂಚಲಾಯಿತು. ಈ ಕಾರ್ಯಕ್ರಮದಲ್ಲಿ ಹಾವೇರಿ ವಿಧಾನಸಭಾ ಕ್ಷೇತ್ರದ ಮುಖಂಡರಾದ ಗವಿಸಿದ್ದಪ್ಪ ದ್ಯಾಮಣ್ಣನವರ್, ನಿಕಟಪೂರ್ವ ಜಿಲ್ಲಾಧ್ಯಕ್ಷರಾದ ಸಿದ್ದರಾಜಣ್ಣ ಕಲಕೋಟಿ, ನಗರಾಧ್ಯಕ್ಷರಾದ ಕಿರಣ್ ಕೊಳ್ಳಿ, ಅಲ್ಪಸಂಖ್ಯಾತ ರಾಜ್ಯ ಉಪಾಧ್ಯಕ್ಷರಾದ ಅಲ್ಲಾಭಕ್ಷ ತಿಮ್ಮಾಪುರ, ಮಂಜುಳಾ ಕರಬಸಣ್ಣನವರ್, ನಿರಂಜನ್ ಹೇರೂರ್, ಎಸ್.ಸಿ ಮೋರ್ಚಾ ಅಧ್ಯಕ್ಷರಾದ ಸುನಿಲ್ ಬೆಟಗೇರಿ, ಸುರೇಶ್ ಹೊಸಮನಿ, ಗಿರೀಶ್ ಶೆಟ್ಟಿ ಹಾಗೂ ರಾಜ್ಯ, ಜಿಲ್ಲಾ, ನಗರ ಮಂಡಲ ಪದಾಧಿಕಾರಿಗಳು, ಮೋರ್ಚಾ ಅಧ್ಯಕ್ಷರು, ಬೂತ್ ಅಧ್ಯಕ್ಷರು, ನಗರಸಭೆ ಮಾಜಿ ಸದಸ್ಯರು ಮತ್ತು ಅನೇಕ ಕಾರ್ಯಕರ್ತರು ಉಪಸ್ಥಿತರಿದ್ದರು.
    1
    *ಹಾವೇರಿ, ಸೆ.17:* ಇಂದು ಪ್ರಧಾನಿ ನರೇಂದ್ರ ಮೋದಿಜಿ ಅವರ 76ನೇ ಜನ್ಮದಿನದ ಅಂಗವಾಗಿ ನಗರದ ಪುರಸಿದ್ದೇಶ್ವರ ದೇವಸ್ಥಾನದಲ್ಲಿ ಮೋದಿಜಿಯವರಿಗೆ ಆಯುಷ್ಯ, ಆರೋಗ್ಯ ನೀಡಿ ಕಾಪಾಡಲಿ ಎಂದು ವಿಶೇಷ ಪೂಜಾ ಅರ್ಚನೆ ನೆರವೇರಿಸಲಾಯಿತು.
ಇದೇ ಸಂದರ್ಭದಲ್ಲಿ ಆಶಾಕಿರಣ ವೃದ್ಧಾಶ್ರಮದಲ್ಲಿ ಕೇಕ್ ಕಟ್ ಮಾಡಿ ಸಿಹಿ ಹಂಚಲಾಯಿತು.
ಈ ಕಾರ್ಯಕ್ರಮದಲ್ಲಿ ಹಾವೇರಿ ವಿಧಾನಸಭಾ ಕ್ಷೇತ್ರದ ಮುಖಂಡರಾದ ಗವಿಸಿದ್ದಪ್ಪ ದ್ಯಾಮಣ್ಣನವರ್, ನಿಕಟಪೂರ್ವ ಜಿಲ್ಲಾಧ್ಯಕ್ಷರಾದ ಸಿದ್ದರಾಜಣ್ಣ ಕಲಕೋಟಿ, ನಗರಾಧ್ಯಕ್ಷರಾದ ಕಿರಣ್ ಕೊಳ್ಳಿ, ಅಲ್ಪಸಂಖ್ಯಾತ ರಾಜ್ಯ ಉಪಾಧ್ಯಕ್ಷರಾದ ಅಲ್ಲಾಭಕ್ಷ ತಿಮ್ಮಾಪುರ, ಮಂಜುಳಾ ಕರಬಸಣ್ಣನವರ್, ನಿರಂಜನ್ ಹೇರೂರ್, ಎಸ್.ಸಿ ಮೋರ್ಚಾ ಅಧ್ಯಕ್ಷರಾದ ಸುನಿಲ್ ಬೆಟಗೇರಿ, ಸುರೇಶ್ ಹೊಸಮನಿ, ಗಿರೀಶ್ ಶೆಟ್ಟಿ ಹಾಗೂ ರಾಜ್ಯ, ಜಿಲ್ಲಾ, ನಗರ ಮಂಡಲ ಪದಾಧಿಕಾರಿಗಳು, ಮೋರ್ಚಾ ಅಧ್ಯಕ್ಷರು, ಬೂತ್ ಅಧ್ಯಕ್ಷರು, ನಗರಸಭೆ ಮಾಜಿ ಸದಸ್ಯರು ಮತ್ತು ಅನೇಕ ಕಾರ್ಯಕರ್ತರು ಉಪಸ್ಥಿತರಿದ್ದರು.
    user_ಸುನೀಲ್ ಲ್ ಬೆಟಗೇರಿ
    ಸುನೀಲ್ ಲ್ ಬೆಟಗೇರಿ
    Spa ಹಾವೇರಿ, ಹಾವೇರಿ, ಕರ್ನಾಟಕ•
    3 hrs ago
  • ಭದ್ರಾ ಡ್ಯಾಂನಿಂದ ಭದ್ರಾ ಅಚ್ಚುಕಟ್ಟು ವ್ಯಾಪ್ತಿಯ ನಾಲೆಗಳಿಗೆ ಇಂದಿನಿಂದ 15 ದಿನಗಳ ಕಾಲ ನೀರು ಬಿಡುಗಡೆ: ರೈತರ ಹೋರಾಟದ ಬೆನ್ನಲ್ಲೇ ಸರ್ಕಾರದ ಮಹತ್ವದ ನಿರ್ಧಾರ ಶಿವಮೊಗ್ಗ, ಭದ್ರಾವತಿ, ದಾವಣಗೆರೆ, ಶಾಂತಿಸಾಗರ ಹಾಗೂ ಮಲೆಬೆನ್ನೂರು ಭಾಗಗಳಲ್ಲಿ ನೀರಿಗಾಗಿ ರೈತರು ಮತ್ತು ಸಾರ್ವಜನಿಕರು ಬೃಹತ್ ಪ್ರತಿಭಟನೆಗಳನ್ನು ನಡೆಸಿದ್ದರು. ಈ ಕುರಿತು ಶಾಸಕರು ಹಾಗೂ ಜಿಲ್ಲಾಧಿಕಾರಿಗಳ ಮನವಿ ಮೇರೆಗೆ ಜಲಸಂಪನ್ಮೂಲ ಸಚಿವರು ಮತ್ತು ನೀರಾವರಿ ಸಲಹಾ ಸಮಿತಿ ಅಧ್ಯಕ್ಷರಾದ ಮಧು ಬಂಗಾರಪ್ಪ ಹಾಗೂ ಉನ್ನತಾಧಿಕಾರಿಗಳು ಸುದೀರ್ಘ ಚರ್ಚೆ ನಡೆಸಿ ಈ ತೀರ್ಮಾನ ಕೈಗೊಂಡಿದ್ದಾರೆ. ಆದೇಶದ ಪ್ರಮುಖ ಮುಖ್ಯಾಂಶಗಳು: ಸಮಯಾವಧಿ: ಸೆಪ್ಟೆಂಬರ್ 17ರ ಮಧ್ಯರಾತ್ರಿ 12.00 ಗಂಟೆಯಿಂದ ಅಕ್ಟೋಬರ್ 02, 2026ರವರೆಗೆ ಒಟ್ಟು 15 ದಿನಗಳ ಕಾಲ ನೀರು ಹರಿಸಲಾಗುತ್ತದೆ. ಉದ್ದೇಶ: ಜನರ ಹಾಗೂ ಜಾನುವಾರುಗಳ ಕುಡಿಯುವ ನೀರು, ಅಂತರ್ಜಲ ವೃದ್ಧಿ ಮತ್ತು ಕೆರೆಗಳನ್ನು ತುಂಬಿಸಲು ಆದ್ಯತೆ ನೀಡಲಾಗಿದೆ. ಬೆಳೆಗಳಿಗೆ ಬಳಸುವಂತಿಲ್ಲ: ಈ ನೀರನ್ನು ಕೇವಲ ಕುಡಿಯುವ ಹಾಗೂ ಅಗತ್ಯ ಬಳಕೆಗೆ ಮಾತ್ರ ಮೀಸಲಿಡಲಾಗಿದ್ದು, ಬೆಳೆಗಳಿಗೆ ಅಥವಾ ನೀರಾವರಿಗೆ ಬಳಸುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಅಕ್ರಮ ತಡೆ: ಅನಧಿಕೃತವಾಗಿ ನೀರು ಎತ್ತುವುದು, ಈಜಾಡುವುದು, ದನಕರಗಳನ್ನು ತೊಳೆಯುವುದು ಹಾಗೂ ಬಟ್ಟೆ ಒಳೆಯುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ. ಮುನ್ನೆಚ್ಚರಿಕೆ: ಡಿಸೆಂಬರ್ 2026ರವರೆಗೆ ಕುಡಿಯುವ ನೀರಿಗೆ ಕೊರತೆಯಾಗದಂತೆ ಸದ್ಯಕ್ಕೆ ಅಗತ್ಯ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ. ನೀರಾವರಿ ಇಲಾಖೆಯ ನಿಯಮಾವಳಿಗಳಿಗೆ ರೈತರು ಮತ್ತು ಸಾರ್ವಜನಿಕರು ಸಂಪೂರ್ಣ ಸಹಕಾರ ನೀಡಬೇಕೆಂದು ಭದ್ರಾ ಯೋಜನೆ ನೀರಾವರಿ ಸಲಹಾ ಸಮಿತಿಯ ಸದಸ್ಯ ಕಾರ್ಯದರ್ಶಿಗಳು ಕೋರಿದ್ದಾರೆ.
    1
    ಭದ್ರಾ ಡ್ಯಾಂನಿಂದ ಭದ್ರಾ ಅಚ್ಚುಕಟ್ಟು ವ್ಯಾಪ್ತಿಯ ನಾಲೆಗಳಿಗೆ ಇಂದಿನಿಂದ 15 ದಿನಗಳ ಕಾಲ ನೀರು ಬಿಡುಗಡೆ: ರೈತರ ಹೋರಾಟದ ಬೆನ್ನಲ್ಲೇ ಸರ್ಕಾರದ ಮಹತ್ವದ ನಿರ್ಧಾರ


ಶಿವಮೊಗ್ಗ, ಭದ್ರಾವತಿ, ದಾವಣಗೆರೆ, ಶಾಂತಿಸಾಗರ ಹಾಗೂ ಮಲೆಬೆನ್ನೂರು ಭಾಗಗಳಲ್ಲಿ ನೀರಿಗಾಗಿ ರೈತರು ಮತ್ತು ಸಾರ್ವಜನಿಕರು ಬೃಹತ್ ಪ್ರತಿಭಟನೆಗಳನ್ನು ನಡೆಸಿದ್ದರು. ಈ ಕುರಿತು ಶಾಸಕರು ಹಾಗೂ ಜಿಲ್ಲಾಧಿಕಾರಿಗಳ ಮನವಿ ಮೇರೆಗೆ ಜಲಸಂಪನ್ಮೂಲ ಸಚಿವರು ಮತ್ತು ನೀರಾವರಿ ಸಲಹಾ ಸಮಿತಿ ಅಧ್ಯಕ್ಷರಾದ ಮಧು ಬಂಗಾರಪ್ಪ ಹಾಗೂ ಉನ್ನತಾಧಿಕಾರಿಗಳು ಸುದೀರ್ಘ ಚರ್ಚೆ ನಡೆಸಿ ಈ ತೀರ್ಮಾನ ಕೈಗೊಂಡಿದ್ದಾರೆ.
ಆದೇಶದ ಪ್ರಮುಖ ಮುಖ್ಯಾಂಶಗಳು:
ಸಮಯಾವಧಿ: ಸೆಪ್ಟೆಂಬರ್ 17ರ ಮಧ್ಯರಾತ್ರಿ 12.00 ಗಂಟೆಯಿಂದ ಅಕ್ಟೋಬರ್ 02, 2026ರವರೆಗೆ ಒಟ್ಟು 15 ದಿನಗಳ ಕಾಲ ನೀರು ಹರಿಸಲಾಗುತ್ತದೆ.
ಉದ್ದೇಶ: ಜನರ ಹಾಗೂ ಜಾನುವಾರುಗಳ ಕುಡಿಯುವ ನೀರು, ಅಂತರ್ಜಲ ವೃದ್ಧಿ ಮತ್ತು ಕೆರೆಗಳನ್ನು ತುಂಬಿಸಲು ಆದ್ಯತೆ ನೀಡಲಾಗಿದೆ.
ಬೆಳೆಗಳಿಗೆ ಬಳಸುವಂತಿಲ್ಲ: ಈ ನೀರನ್ನು ಕೇವಲ ಕುಡಿಯುವ ಹಾಗೂ ಅಗತ್ಯ ಬಳಕೆಗೆ ಮಾತ್ರ ಮೀಸಲಿಡಲಾಗಿದ್ದು, ಬೆಳೆಗಳಿಗೆ ಅಥವಾ ನೀರಾವರಿಗೆ ಬಳಸುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.
ಅಕ್ರಮ ತಡೆ: ಅನಧಿಕೃತವಾಗಿ ನೀರು ಎತ್ತುವುದು, ಈಜಾಡುವುದು, ದನಕರಗಳನ್ನು ತೊಳೆಯುವುದು ಹಾಗೂ ಬಟ್ಟೆ ಒಳೆಯುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ.
ಮುನ್ನೆಚ್ಚರಿಕೆ: ಡಿಸೆಂಬರ್ 2026ರವರೆಗೆ ಕುಡಿಯುವ ನೀರಿಗೆ ಕೊರತೆಯಾಗದಂತೆ ಸದ್ಯಕ್ಕೆ ಅಗತ್ಯ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ.
ನೀರಾವರಿ ಇಲಾಖೆಯ ನಿಯಮಾವಳಿಗಳಿಗೆ ರೈತರು ಮತ್ತು ಸಾರ್ವಜನಿಕರು ಸಂಪೂರ್ಣ ಸಹಕಾರ ನೀಡಬೇಕೆಂದು ಭದ್ರಾ ಯೋಜನೆ ನೀರಾವರಿ ಸಲಹಾ ಸಮಿತಿಯ ಸದಸ್ಯ ಕಾರ್ಯದರ್ಶಿಗಳು ಕೋರಿದ್ದಾರೆ.
    user_ಪ್ರವೀಣ್ ಅಧ್ಯಕ್ಷ NAYAKA
    ಪ್ರವೀಣ್ ಅಧ್ಯಕ್ಷ NAYAKA
    Local News Reporter Bhadravati, Shivamogga•
    2 hrs ago
  • ದಾವಣಗೆರೆ : ರಾಜ್ಯ ರಾಜಕಾರಣಕ್ಕೆ ಮರಳುವ ಸುಳಿವು ನೀಡಿದ ಜಿ.ಎಂ. ಸಿದ್ದೇಶ್ವರ ದಾವಣಗೆರೆ: ಮಾಜಿ ಸಂಸದ ಜಿ.ಎಂ. ಸಿದ್ದೇಶ್ವರ ಅವರು ದಾವಣಗೆರೆಯಲ್ಲಿ ಸುದ್ದಿಗೋಷ್ಠಿ ನಡೆಸಿ ರಾಜ್ಯ ರಾಜಕಾರಣಕ್ಕೆ ಸಂಬಂಧಿಸಿದ ಹಲವು ವಿಚಾರಗಳ ಕುರಿತು ಮಾತನಾಡಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತಮ್ಮ ಮುಂದಿನ ರಾಜಕೀಯ ನಡೆ ಹಾಗೂ ರಾಜ್ಯ ರಾಜಕಾರಣದಲ್ಲಿನ ಬೆಳವಣಿಗೆಗಳ ಕುರಿತು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದರು. ದಾವಣಗೆರೆ ಜಿಲ್ಲೆಯ ರಾಜಕೀಯ ಬೆಳವಣಿಗೆಗಳು ಹಾಗೂ ಪಕ್ಷದ ಸಂಘಟನೆಯ ವಿಚಾರಗಳ ಬಗ್ಗೆಯೂ ಅವರು ಮಾತನಾಡಿದರು.ಇದೇ ವೇಳೆ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಹಾಗೂ ತಮ್ಮ ನಡುವಿನ ರಾಜಕೀಯ ಸಂಬಂಧ, ದಾವಣಗೆರೆ ಜಿಲ್ಲೆಯ ರಾಜಕೀಯ ಬೆಳವಣಿಗೆಗಳು ಸೇರಿದಂತೆ ಹಲವು ವಿಚಾರಗಳು ಸುದ್ದಿಗೋಷ್ಠಿಯಲ್ಲಿ ಚರ್ಚೆಗೆ ಬಂದವು. ಮಾಜಿ ಸಂಸದ ಜಿ.ಎಂ. ಸಿದ್ದೇಶ್ವರ ಅವರ ಈ ಹೇಳಿಕೆಗಳು ರಾಜ್ಯ ರಾಜಕಾರಣಕ್ಕೆ ಅವರು ಮರಳುವ ಸಾಧ್ಯತೆಗಳ ಕುರಿತು ಚರ್ಚೆಗೆ ಕಾರಣವಾಗಿವೆ.
    1
    ದಾವಣಗೆರೆ : ರಾಜ್ಯ ರಾಜಕಾರಣಕ್ಕೆ ಮರಳುವ ಸುಳಿವು ನೀಡಿದ ಜಿ.ಎಂ. ಸಿದ್ದೇಶ್ವರ
ದಾವಣಗೆರೆ: ಮಾಜಿ ಸಂಸದ ಜಿ.ಎಂ. ಸಿದ್ದೇಶ್ವರ ಅವರು ದಾವಣಗೆರೆಯಲ್ಲಿ ಸುದ್ದಿಗೋಷ್ಠಿ ನಡೆಸಿ ರಾಜ್ಯ ರಾಜಕಾರಣಕ್ಕೆ ಸಂಬಂಧಿಸಿದ ಹಲವು ವಿಚಾರಗಳ ಕುರಿತು ಮಾತನಾಡಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತಮ್ಮ ಮುಂದಿನ ರಾಜಕೀಯ ನಡೆ ಹಾಗೂ ರಾಜ್ಯ ರಾಜಕಾರಣದಲ್ಲಿನ ಬೆಳವಣಿಗೆಗಳ ಕುರಿತು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದರು. ದಾವಣಗೆರೆ ಜಿಲ್ಲೆಯ ರಾಜಕೀಯ ಬೆಳವಣಿಗೆಗಳು ಹಾಗೂ ಪಕ್ಷದ ಸಂಘಟನೆಯ ವಿಚಾರಗಳ ಬಗ್ಗೆಯೂ ಅವರು ಮಾತನಾಡಿದರು.ಇದೇ ವೇಳೆ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಹಾಗೂ ತಮ್ಮ ನಡುವಿನ ರಾಜಕೀಯ ಸಂಬಂಧ, ದಾವಣಗೆರೆ ಜಿಲ್ಲೆಯ ರಾಜಕೀಯ ಬೆಳವಣಿಗೆಗಳು ಸೇರಿದಂತೆ ಹಲವು ವಿಚಾರಗಳು ಸುದ್ದಿಗೋಷ್ಠಿಯಲ್ಲಿ ಚರ್ಚೆಗೆ ಬಂದವು.
ಮಾಜಿ ಸಂಸದ ಜಿ.ಎಂ. ಸಿದ್ದೇಶ್ವರ ಅವರ ಈ ಹೇಳಿಕೆಗಳು ರಾಜ್ಯ ರಾಜಕಾರಣಕ್ಕೆ ಅವರು ಮರಳುವ ಸಾಧ್ಯತೆಗಳ ಕುರಿತು ಚರ್ಚೆಗೆ ಕಾರಣವಾಗಿವೆ.
    user_Nandheesh kumar ac
    Nandheesh kumar ac
    ಭದ್ರಾವತಿ, ಶಿವಮೊಗ್ಗ, ಕರ್ನಾಟಕ•
    2 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.