ಬಸವನ ಬಾಗೇವಾಡಿ ತಾಲೂಕಿನ ವಡವಡಗಿ ಗ್ರಾಮದಲ್ಲಿ ಶ್ರೀ ಗುರು ವೀರ ಸಿದ್ದ ಶಿವಯೋಗಿಗಳ 76ನೇ ಜಾತ್ರಾ ಮಹೋತ್ಸವ ಹಾಗೂ ಲಿಂಗೈಕ್ಯ ಶ್ರೀ ಮಲ್ಲಿಕಾರ್ಜುನ್ ಮಹಾಸ್ವಾಮಿಗಳ ಚತುರ್ಥಿ ಹಾಗೂ ಪುಣ್ಯರಾಧನೆ ಹಾಗೂ ಮಠದ ಶ್ರೀಗಳಿಗೆ ಬೆಳ್ಳಿ ಕಿರೀಟಧಾರಣೆ ಸಿಹಾಸರೋಹಣ ಹಾಗೂ ಬೆಳ್ಳಿ ನಾಣ್ಯಗಳಿಂದ ತುಲಾಭಾರ ಸೇವೆ ಶ್ರೀ ವೀರಸಿದ್ಧ ಶಿವಯೋಗಿಗಳ ಪಲ್ಲಕಿ ಉತ್ಸವ ಅದ್ದೂರಿಯಾಗಿ ಜರಗಿತು ಬಸವನ ಬಾಗೇವಾಡಿ ತಾಲೂಕಿನ ವಡವಡಗಿ ಗ್ರಾಮದಲ್ಲಿ ಶ್ರೀ ಗುರು ವೀರ ಸಿದ್ದ ಶಿವಯೋಗಿಗಳ 76ನೇ ಜಾತ್ರಾ ಮಹೋತ್ಸವ ಹಾಗೂ ಲಿಂಗೈಕ್ಯ ಶ್ರೀ ಮಲ್ಲಿಕಾರ್ಜುನ್ ಮಹಾಸ್ವಾಮಿಗಳ ಚತುರ್ಥಿ ಹಾಗೂ ಪುಣ್ಯರಾಧನೆ ಹಾಗೂ ಮಠದ ಶ್ರೀಗಳಿಗೆ ಬೆಳ್ಳಿ ಕಿರೀಟಧಾರಣೆ ಸಿಹಾಸರೋಹಣ ಹಾಗೂ ಬೆಳ್ಳಿ ನಾಣ್ಯಗಳಿಂದ ತುಲಾಭಾರ ಸೇವೆ ಶ್ರೀ ವೀರಸಿದ್ಧ ಶಿವಯೋಗಿಗಳ ಪಲ್ಲಕಿ ಉತ್ಸವ ಅದ್ದೂರಿಯಾಗಿ ಜರಗಿತು ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಸಾಧಕರಿಗೆ ರಾಜ್ಯ ನಂದಿಸಿರಿ ಪ್ರಶಸ್ತಿ ನೀಡಿ ಗೌರವಿಸಿದರು, ಗ್ರಾಮದ ಮುಖ್ಯ ಬೀದಿಗಳಲ್ಲಿ ಡೊಳ್ಳು ಕುಣಿತ , ಕರಡಿ ಮಜಲ ಗೊಂಬೆ ಕುಣಿತ, ನಂದಿ ಕೋಲು ಕುಣಿತ, ಜೋಗತಿಯರ ಕುಣಿತ, ಪುರುವಂತರ ಸೇವೆ, ದೊಂದಿಗೆ ಅದ್ದೂರಿ ಮೆರವಣಿಗೆ ಜರುಗಿತು ಹೆಬ್ಬಾಳ ಗ್ರಾಮದ ಸದ್ಭಕ್ತರು ಏರ್ಪಡಿಸಿದ ಅಗ್ನಿಕುಂಡವನು ಮಠದ ಪೂಜ್ಯರಿಂದ ಹಾಗೂ ಪರ್ವತರಿಂದ ಅಗ್ನಿಕೊಂಡವನು ಪ್ರವೇಶಿಸಿ ಮಠದಲ್ಲಿ ಬರಮಾಡಿಕೊಂಡ ನಂತರ ಸಾವಿರಾರು ಭಕ್ತರು ಶ್ರೀಗಳ ಆಶೀರ್ವಾದ ಪಡೆದು ಪುನೀತರಾದರು, ಸಾಯಂಕಾಲ 5:00 ಗಂಟೆಗೆ ರಥೋತ್ಸವ ಧೂರಿಯಾಗಿ ಜರುಗಿತು, ನಂತರ ರಂಗು ರಂಗಿನ ಮದ್ದು ಕೊಡುವ ಕಾರ್ಯಕ್ರಮಕ್ಕೆ ಮಠದ ಶ್ರೀಗಳು ಚಾಲನೆ ನೀಡಿದರು ಐದು ದಿನಗಳ ಕಾಲ ನಡೆಯುವ ಜಾತ್ರಾ ಮಹೋತ್ಸವದಲ್ಲಿ ಪ್ರತಿ ದಿನ ರಾತ್ರಿ 10:00 ಗಂಟೆಗೆ ಬೈಲಾಟ ಮತ್ತು ಅನೇಕ ಸಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು

- ಹುನಗುಂದ ಪಟ್ಟಣದಲ್ಲಿ ಇಂದು ಸಾಯಂಕಾಲ ಧಾರಾಕಾರವಾಗಿ ಸುರಿದ ಮಳೆ ಭಾರಿ ಅವಾಂತರ ಸೃಷ್ಟಿಸಿದೆ. ಅಬ್ಬರದ ಗಾಳಿ, ಗುಡುಗು–ಸಿಡಿಲಿನೊಂದಿಗೆ ಬಂದ ಮಳೆಯಿಂದ ಹಲವು ಪ್ರದೇಶಗಳಲ್ಲಿ ವಿದ್ಯುತ್ ಕಂಬಗಳು ಬಿದ್ದು ರಸ್ತೆ ಸಂಚಾರ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಕೆಲವು ಸ್ಥಳಗಳಲ್ಲಿ ನಿಂತಿದ್ದ ವಾಹನಗಳಿಗೂ ಹಾನಿ ಉಂಟಾಗಿದ್ದು, ತಗ್ಗು ಪ್ರದೇಶಗಳಲ್ಲಿ ನೀರು ತುಂಬಿ ರಸ್ತೆಗಳು ಕೆರೆಯಂತಾಗಿವೆ. ಮಳೆಯಿಂದ ಜನರಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ಸಂಚಾರಕ್ಕೆ ಭಾರೀ ಅಡಚಣೆ ಉಂಟಾಗಿದೆ. ಸ್ಥಳೀಯರು ತಕ್ಷಣ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳನ್ನು ಆಗ್ರಹಿಸಿದ್ದಾರೆ.1
- ಕಲ್ಲಿನ ಕ್ವಾರಿಯಲ್ಲಿ ಈಜಲು ಹೋಗಿ. ನೀರಲ್ಲಿ ಮುಳುಗಿ ಇಬ್ಬರು ಬಾಲಕರು ಸಾವು. ಹನುಮನಾಳ ಗ್ರಾಮದ ಬಳಿ ನಡೆದ ಘಟನೆ. ಬಾಗಲಕೋಟೆ ಜಿಲ್ಲೆ ಇಳಕಲ್ ತಾಲ್ಲೂಕಿನ ಗ್ರಾಮ. ಇಳಕಲ್ ಅಗ್ನಿಶಾಮಕದಳ ಸಿಬ್ಬಂದಿಯಿಂದ ಕಾರ್ಯಾಚರಣೆ. ಶವ ಹೊರಕ್ಕೆ ತೆಗೆದ ಅಗ್ನಿಶಾಮಕ ಸಿಬ್ಬಂದಿ. ವಿನಾಯಕ ಗೊಲ್ಲರ(೧೦),ವಿಜಯ್ ವಾಲಿಕಾರ(೧೫) ಮೃತು ಬಾಲಕರು. ಇಬ್ಬರು ಇಳಕಲ್ ನಗರದ ನಿವಾಸಿಗಳು. ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂಧನ. ಇಳಕಲ್ ಗ್ರಾಮೀಣ ಠಾಣೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ1
- ವಿಜಯಪುರ: ಮುಸ್ಲಿಂ ಸಮಾಜ ಹತ್ತಿಕುವ ಕೆಲಸ ರಾಜ್ಯ ಸರ್ಕಾರ ಮಾಡುತ್ತಿದೆ ವಿಜಯಪುರದಲ್ಲಿ ಮಂಗಳವಾರ ಮುಸ್ಲಿಂ ಸಮಾಜದ ಮುಖಂಡರು ಮಾಧ್ಯಮಗೋಷ್ಠಿ ನಡೆಸಿ ರಾಜ್ಯ ಸರ್ಕಾರದ ವಿರುದ್ಧ ಗಂಭೀರ ಆರೋಪ ಮಾಡಿದರು. ರಾಜ್ಯ ಸರ್ಕಾರ ಮುಸ್ಲಿಂ ಸಮಾಜವನ್ನು ಹತ್ತಿಕ್ಕುವ ಕೆಲಸ ಮಾಡುತ್ತಿದೆ. ರಾಜಕೀಯದಲ್ಲಿ ಮುಸ್ಲಿಂ ಮುಖಂಡರನ್ನು ಪದಚ್ಯುತಿಗೊಳಿಸುವ ಮೂಲಕ, ಅವರನ್ನು ಮುಗಿಸುವಂತಹ ಕೆಲಸ ಮಾಡುತ್ತಿದೆ ಎಂದು ಅವರು ಆರೋಪಿಸಿದರು. ರಾಜ್ಯದ ಜನಸಂಖ್ಯೆಯಲ್ಲಿ ಒಂದು ಕೋಟಿಗೂ ಅಧಿಕ ಮುಸ್ಲಿಂರು ಇದ್ದಾರೆ ಎಂದು ಅವರು ಹೇಳಿದರು.1
- ಯಾದಗಿರಿ || ಮಹಿಳಾ ಮೀಸಲಾತಿ ವಿಷಯ: ಕಾಂಗ್ರೆಸ್ ವಿರುದ್ಧ ಜೆಡಿಎಸ್ ಮಹಿಳಾ ಘಟಕದ ಆಕ್ರೋಶ1
- Post by ಸೋಮನಾಥ ಕಾವಲಿ3
- Post by @april14news1
- ಕರ್ನಾಟಕದಲ್ಲಿ ಹಕ್ಕಿ ಜ್ವರ ಕಾಣಿಸಿದ ಇನ್ನಲೆ ಚಿಕ್ಕನ ಎಗ್ಗ .ತಿನ್ನುವದನ್ನು ನಿಲ್ಲಿಸಿ ಇಲ್ಲಾ ಅಂದರೆ ಹಲವಾರು ರೋಗಗಳಿಗೆ ತುತ್ತಾಗಿತಿರಾ1
- ಮನಗನಾಳದ ಶ್ರೀಮುಕ್ತಿ ಬಸವೇಶ್ವರ ರಥೋತ್ಸವ: ಜನಸಾಗರದ ಮಧ್ಯೆ ಅಹಿಂದ ನಾಯಕ ಹಣಮೆ ಗೌಡ ಬೀರನಕಲ್ ಭಾಗಿ ಶಹಾಪುರ: ತಾಲೂಕಿನ ಮನಗನಾಳ ಗ್ರಾಮದ ಆರಾಧ್ಯ ದೈವ ಶ್ರೀಮುಕ್ತಿ ಬಸವೇಶ್ವರ ದೇವರ ರಥೋತ್ಸವವು ಅತ್ಯಂತ ಸಡಗರ-ಸಂಭ್ರಮದಿಂದ ಜರುಗಿತು. ಈ ಭಕ್ತಿ ಪರಾಕಾಷ್ಠೆಯ ಸಮಾರಂಭದಲ್ಲಿ ಅಹಿಂದ ನಾಯಕ ಹಣಮೆ ಗೌಡ ಬೀರನಕಲ್ ಅವರು ಪಾಲ್ಗೊಂಡು ದೇವರ ದರ್ಶನ ಪಡೆದರು. ಗ್ರಾಮದ ಪ್ರಮುಖ ಬೀದಿಗಳಲ್ಲಿ ಸಾಗಿದ ರಥೋತ್ಸವಕ್ಕೆ ಸಾವಿರಾರು ಭಕ್ತರು ಸಾಕ್ಷಿಯಾದರು. ಈ ಸಂದರ್ಭದಲ್ಲಿ ಮನಗನಾಳದ ಸಿದ್ದಯ್ಯ ಸ್ವಾಮಿ ಗುರುಗಳು ಸಾನ್ನಿಧ್ಯ ವಹಿಸಿ ಆಶೀರ್ವದಿಸಿದರು. ಈ ಸಂದರ್ಭದಲ್ಲಿ ಗ್ರಾಮದ ಗಣ್ಯರಾದ ಶರಣಪ್ಪ ಗೌಡ ಸೌಕಾರ್, ಶರಣಪ್ಪ ಗೌಡ ಬಿರಾದರ್, ಶೇಖರಪ್ಪ ಗೌಡ, ಮಲ್ಲಿಕಾರ್ಜುನ್ ಗೌಡ ಸೇರಿದಂತೆ ಹಲವರು ಉಪಸ್ಥಿತರಿದ್ದರು. ಭಕ್ತಿ ಮತ್ತು ಸಾಮಾಜಿಕ ಬಾಂಧವ್ಯದ ಈ ಸಂಗಮಕ್ಕೆ ಇಡೀ ಗ್ರಾಮವೇ ಸಾಕ್ಷಿಯಾಯಿತು.1
- ಗದಗ ಜಿಲ್ಲಾ ಮುಂಡರಗಿ ತಾಲೂಕಿನ ನಾಗರಹಳ್ಳಿ ಗ್ರಾಮದಲ್ಲಿ ಶ್ರೀ ಆದಿಶಕ್ತಿ ಗ್ರಾಮ ದೇವತೆ ಶ್ರೀ ದ್ಯಾಮವ್ವ ದೇವಿ ಜಾತ್ರಾ ಮಹೋತ್ಸವದ ಪ್ರಯುಕ್ತ ಮದ್ದು ಸುಡುವ ಕಾರ್ಯಕ್ರಮ ನಡೆಯಿತು ಮಳೆಯ ಅಬ್ಬರದ ಜೋತೆ ಮದ್ದುಗಳ ಸದ್ದು ಯಲ್ಲರ ಗಮನಸೇಳೆಯಿತು1