logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಶಿಡ್ಲಘಟ್ಟದ ಕನ್ನಪ್ಪನಹಳ್ಳಿಯಲ್ಲಿ ವೈಕುಂಠ ಏಕಾದಶಿ ಸಂಭ್ರಮ! ಶ್ರೀ ಭೂನೀಳ ಸಮೇತ ತಿರುಮಲ ಸ್ವಾಮಿಗೆ ವಿಶೇಷ ಪೂಜೆ,1500ಕ್ಕೂ ಹೆಚ್ಚು ಭಕ್ತರಿಗೆ ಅನ್ನದಾನ!

3 hrs ago
user_NAYAN NEWS
NAYAN NEWS
Sidlaghatta, Chikkaballapura•
3 hrs ago

ಶಿಡ್ಲಘಟ್ಟದ ಕನ್ನಪ್ಪನಹಳ್ಳಿಯಲ್ಲಿ ವೈಕುಂಠ ಏಕಾದಶಿ ಸಂಭ್ರಮ! ಶ್ರೀ ಭೂನೀಳ ಸಮೇತ ತಿರುಮಲ ಸ್ವಾಮಿಗೆ ವಿಶೇಷ ಪೂಜೆ,1500ಕ್ಕೂ ಹೆಚ್ಚು ಭಕ್ತರಿಗೆ ಅನ್ನದಾನ!

More news from ಕರ್ನಾಟಕ and nearby areas
  • ಮಹಾರಾಷ್ಟ್ರ ಪೊಲೀಸರು ಬೆಂಗಳೂರು ಮತ್ತು ಮೈಸೂರಿನಲ್ಲಿ ಬೃಹತ್ ಡ್ರಗ್ಸ್ ಜಾಲವನ್ನು ಬಯಲು ಮಾಡಿದ್ದಾರೆ. ಕೋಟ್ಯಂತರ ರೂಪಾಯಿ ಮೌಲ್ಯದ ಮಾದಕ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ಕಾರ್ಯಾಚರಣೆಗಳು ರಾಜ್ಯದಲ್ಲಿ ಡ್ರಗ್ಸ್ ಮಾಫಿಯಾದ ವ್ಯಾಪಕತೆಯನ್ನು ಎತ್ತಿ ತೋರಿಸಿದ್ದು, ಇದು ಸ್ಥಳೀಯ ಪೊಲೀಸರ ವೈಫಲ್ಯದ ಬಗ್ಗೆ ಪ್ರಶ್ನೆಗಳು ಉಲ್ಬಣಿಸುವಂತೆ ಮಾಡಿದೆ. ಈ ಕುರಿತು ಹನೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಂಸದ ಸುಧಾಕರ್, ರಾಜ್ಯ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ರಾಜ್ಯ ಪೊಲೀಸ್ ಇಲಾಖೆ ಡ್ರಗ್ಸ್ ಜಾಲದ ಬಗ್ಗೆ ಸಮರ್ಪಕ ನಿಗಾವಹಿಸಲು ವಿಫಲವಾಗಿದೆ ಎಂದು ಆರೋಪಿಸಿದ ಅವರು, ಹೊರರಾಜ್ಯದ ಪೊಲೀಸರು ಬಂದು ಇಲ್ಲಿ ಕಾರ್ಯಾಚರಣೆ ನಡೆಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿರುವುದು ರಾಜ್ಯ ಸರ್ಕಾರದ ಆಡಳಿತ ವೈಫಲ್ಯಕ್ಕೆ ಸಾಕ್ಷಿಯಾಗಿದೆ ಎಂದರು. ಡ್ರಗ್ಸ್ ಮಾಫಿಯಾ ರಾಜ್ಯದ ಪ್ರಮುಖ ನಗರಗಳಲ್ಲಿ ಅಬ್ಬರವಾಗಿ ಕಾರ್ಯನಿರ್ವಹಿಸುತ್ತಿದ್ದರೂ ಸರ್ಕಾರ ಮತ್ತು ಪೊಲೀಸ್ ಇಲಾಖೆ ಕೈಕಟ್ಟಿ ಕುಳಿತಂತಿದೆ ಎಂದು ಟೀಕಿಸಿದ ಸುಧಾಕರ್, ಯುವಜನರನ್ನು ರಕ್ಷಿಸುವ ಹೊಣೆಗಾರಿಕೆಯನ್ನು ಸರ್ಕಾರ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದರು. ತಕ್ಷಣವೇ ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದರು.
    1
    ಮಹಾರಾಷ್ಟ್ರ ಪೊಲೀಸರು ಬೆಂಗಳೂರು ಮತ್ತು ಮೈಸೂರಿನಲ್ಲಿ ಬೃಹತ್ ಡ್ರಗ್ಸ್ ಜಾಲವನ್ನು ಬಯಲು ಮಾಡಿದ್ದಾರೆ. ಕೋಟ್ಯಂತರ ರೂಪಾಯಿ ಮೌಲ್ಯದ ಮಾದಕ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ಕಾರ್ಯಾಚರಣೆಗಳು ರಾಜ್ಯದಲ್ಲಿ ಡ್ರಗ್ಸ್ ಮಾಫಿಯಾದ ವ್ಯಾಪಕತೆಯನ್ನು ಎತ್ತಿ ತೋರಿಸಿದ್ದು, ಇದು ಸ್ಥಳೀಯ ಪೊಲೀಸರ ವೈಫಲ್ಯದ ಬಗ್ಗೆ ಪ್ರಶ್ನೆಗಳು ಉಲ್ಬಣಿಸುವಂತೆ ಮಾಡಿದೆ.
ಈ ಕುರಿತು ಹನೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಂಸದ ಸುಧಾಕರ್, ರಾಜ್ಯ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ರಾಜ್ಯ ಪೊಲೀಸ್ ಇಲಾಖೆ ಡ್ರಗ್ಸ್ ಜಾಲದ ಬಗ್ಗೆ ಸಮರ್ಪಕ ನಿಗಾವಹಿಸಲು ವಿಫಲವಾಗಿದೆ ಎಂದು ಆರೋಪಿಸಿದ ಅವರು, ಹೊರರಾಜ್ಯದ ಪೊಲೀಸರು ಬಂದು ಇಲ್ಲಿ ಕಾರ್ಯಾಚರಣೆ ನಡೆಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿರುವುದು ರಾಜ್ಯ ಸರ್ಕಾರದ ಆಡಳಿತ ವೈಫಲ್ಯಕ್ಕೆ ಸಾಕ್ಷಿಯಾಗಿದೆ ಎಂದರು.
ಡ್ರಗ್ಸ್ ಮಾಫಿಯಾ ರಾಜ್ಯದ ಪ್ರಮುಖ ನಗರಗಳಲ್ಲಿ ಅಬ್ಬರವಾಗಿ ಕಾರ್ಯನಿರ್ವಹಿಸುತ್ತಿದ್ದರೂ ಸರ್ಕಾರ ಮತ್ತು ಪೊಲೀಸ್ ಇಲಾಖೆ ಕೈಕಟ್ಟಿ ಕುಳಿತಂತಿದೆ ಎಂದು ಟೀಕಿಸಿದ ಸುಧಾಕರ್, ಯುವಜನರನ್ನು ರಕ್ಷಿಸುವ ಹೊಣೆಗಾರಿಕೆಯನ್ನು ಸರ್ಕಾರ 
ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದರು. ತಕ್ಷಣವೇ ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದರು.
    user_ಹನೂರು ನ್ಯೂಸ್ ಅಡ್ಡ
    ಹನೂರು ನ್ಯೂಸ್ ಅಡ್ಡ
    Journalist ಹನೂರು, ಚಾಮರಾಜನಗರ, ಕರ್ನಾಟಕ•
    19 hrs ago
  • ಗ್ಯಾರೆಂಟಿ ಯೋಜನೆಗಳ ಸಂವಾದ ಕಾರ್ಯಕ್ರಮ. ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲೂಕಿನ ಅಗರ ಮಾಂಬಳ್ಳಿ ಹಿಂಡಿ ಮಾರಮ್ಮನ ದೇವಸ್ಥಾನದ ಆವರಣದಲ್ಲಿ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಂವಾದ ಕಾರ್ಯಕ್ರಮ ಆ ಯೋಜನೆ ಮಾಡಲಾಗಿತ್ತು , ಈ ಸಂದರ್ಭದಲ್ಲಿ ಯಳಂದೂರು ತಾಲೂಕು ಕಾರ್ಯ ನಿರ್ವಹಣಾಧಿಕಾರಿ ಉಮೇಶ್ ಮಾತನಾಡಿ ಪಂಚ ಜಿಲ್ಲಾ ಮಟ್ಟದಲ್ಲಿ ಸಮಿತಿ ರಚನೆ ಪಂಚ ಯೋಜನೆ ಪ್ರತಿ ಜಿಲ್ಲೆಯಲ್ಲಿ ಸುಮಾರು ಮೀಟಿಂಗ್ ಮಾಡಲಾಯ್ತು ನಂತರ ಜಿಲ್ಲಾ ಮಟ್ಟ ತಾಲೂಕು ಮಟ್ಟ ,ಅಧ್ಯಕ್ಷರು ಸದಸ್ಯರ ಸುಮಾರು ಹತ್ತು ಸಭೆ ಮಾಡಲಾಗಿದೆ ಐದನೆಯ ಸಭೆಯಲ್ಲಿ ಚರ್ಚೆ ಮಾಡಿ ಗ್ರಾಮ ಪಂಚಾಯತ್ ಮಟ್ಟದಲ್ಲಿ ಸಭೆ ಸಂವಾದ ಕಾರ್ಯ ಕಾರ್ಯಕ್ರಮ ಮಾಡಿ ಸವಲತ್ತು ಸರಿಯಾಗಿ ತಲುಪಿತ್ತುದಿಯೇ ಎಂದು ಎಲ್ಲರ ಸಮ್ಮುಖದಲ್ಲಿ ಕುಂದು ಕೊರತೆ ಬಗ್ಗೆ ಚರ್ಚೆ ಮಾಡಿ ಫಲಾನುಭವಿಗಳು ಚರ್ಚೆ ಮಾಡಲು ಸೇರಿದ್ದೇವೆ ಎಂದು ಹೇಳಿದರು. ನಂತರ ಗ್ಯಾರಂಟಿ ಯೋಜನೆಗಳ ಜಿಲ್ಲಾ ಅಧ್ಯಕ್ಷರು ಚಂದ್ರು ಮಾತನಾಡಿ ಸಂವಾದ ಕಾರ್ಯಕ್ರಮಕ್ಕೆ ಸಿದ್ದರಾಮಯ್ಯ ಅಭಿನಂದಿಸಿ ಪರಾಮರ್ಶೆ ಸಮಿತಿ ಜಿಲ್ಲಾ ಕಮಿಟಿ ತಾಲೂಕು ಮಟ್ಟದಲ್ಲಿ ಆಯೋಜನೆ ಮಾಡಲಾಗುತ್ತಿದೆ. ಇದರಲ್ಲಿ ಪ್ರತ್ಯೇಕ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಪರಿಣಾಮಕಾರಿ ಅಂಗನವಾಡಿ ಕಾರ್ಯಕರ್ತರು, ಆಶಾ ಕಾರ್ಯಕರ್ತರು ಹಾಗೂ ಸಿಡಿಪಿಓ ಅವರು ಕೈ ಜೋಡಿಸಿ ಸ್ಥಳೀಯ ಮಟ್ಟದಲ್ಲಿ ಏನಾದ್ರು ಲೋಪದೋಷಗಳಿದ್ದರೆ ಸರಿಪಡಿಸಿ ಫಲಾನುಭವಿಗಳಿಗೆ ಅನುಕೂಲವಾಗುವಂತೆ ತಮ್ಮ ಕೆಲಸ ಕಾರ್ಯಗಳನ್ನು ಮಾಡಿ ಕೊಡುತ್ತಿದ್ದಾರೆ ಆ ಕೀರ್ತಿ ಅವರಿಗೆ ಸಲ್ಲುತ್ತದೆ, ಮಹಿಳೆಯರು ಉಚಿತ ಅಕ್ಕಿ ಹಸಿವಿನಿಂದ ಬಳಲಬಾರದು ಎಂದು ಬಡವರ ಕಷ್ಟ ಬಗೆಹರಿಸಲು ಸಾಧ್ಯ ಎಂದರು ಮಾತನಾಡಿದ ಅವರು ಗೃಹಲಕ್ಷ್ಮಿ ಯೋಜನೆಯ ಹಣವು ಕಂತಿನ ಲೆಕ್ಕ ಇದು ಬರುತ್ತದೆ ತಿಂಗಳ ಲೆಕ್ಕದಲ್ಲಿ ಅಲ್ಲ, ಮುಂದಿನ ದಿನಗಳಲ್ಲಿ ಮುಂದಿನ ಎಲ್ಲಾ ಕತ್ತಿನ ಹಣ ನಿಮ್ಮ ಖಾತೆಗೆ ನೇರವಾಗಿ ಜಮವಾಗಲಿದೆ ಎಂದು ಆಶ್ವಾಸನೆ ನೀಡಿದರು. ಗೃಹ ಜ್ಯೋತಿ ಉಚಿತ ವಿದ್ಯುತ್ ಬಗ್ಗೆ ಮಾತನಾಡಿ ನಂತರ ಅನ್ನ ಭಾಗ್ಯ ಅದರ ಬಗ್ಗೆ ಮಾತನಾಡಿ ಯಾರು ಸಿವಿನಿಂದ ಬಳಲಬಾರದು ಎಂದು ಈ ಯೋಜನೆ ನಮ್ಮ ಸಿದ್ದರಾಮಯ್ಯನವರು ತಂದಿದ್ದಾರೆ ಇದರ ಉಪಯೋಗ ಎಲ್ಲರೂ ಪಡೆದುಕೊಳ್ಳುತ್ತಿದ್ದಾರೆ ಎಂದು ಸಂತಸ ವ್ಯಕ್ತಪಡಿಸಿದ್ದರು ಶಕ್ತಿ ಯೋಜನೆ ಮೂಲಕ ಕೆಎಸ್ಆರ್ಟಿಸಿ ಫ್ರೀ ಆಗಿ ಸರ್ಕಾರಿ ಬಸ್ಸುಗಳಲ್ಲಿ ಸ್ವಾಭಿಮಾನವಾಗಿ ಓಡಾಡಲು ಮಾಡಿಕೊಟ್ಟಿದ್ದಾರೆ, ಇದೆಲ್ಲ ಯೋಜನೆಗಳು ಸ್ವಾಭಿಮಾನದ ಬದುಕು ಮಹಿಳೆಯರು ಕಟ್ಟಿಕೊಳ್ಳಲು ಮಾಡಲಾಗಿದೆ ಎಂದರು. ಶಾಸಕ ಎ. ಆರ್. ಕೃಷ್ಣಮೂರ್ತಿಯವರು ಫಲಾನುಭವಿಗಳ ಜೊತೆ ಸಂವಾದ ನಡೆಸಿ ಅವರ ಕುಂದು ಕೊರತೆಗಳನ್ನು ಪರಿಶೀಲನೆ ಮಾಡಿ ಆದಷ್ಟು ಕುಂದುಕೊರತೆಗಳನ್ನು ಸ್ಥಳದಲ್ಲೇ ಸರಿಪಡಿಸಿಕೊಟ್ಟರು ಉಳಿದಂತಹ ಕುಂದು ಕೊರತೆಗಳು ಮುಂದಿನ ದಿನಗಳಲ್ಲಿ ಸರಿಪಡಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು. ಇದಕ್ಕೂ ಮೊದಲು ಯಳಂದೂರು ತಾಲೂಕು ಗ್ಯಾರೆಂಟ್ ಅಧ್ಯಕ್ಷರು ಪ್ರಭು ಪ್ರಸಾದ್ ಮಾತನಾಡಿ ಪಂಚ ಗೌರೆಂಟಿ ಕರ್ನಾಟಕ ಸರ್ಕಾರ ಘೋಷಣೆ ಮಾಡಿದಾಗೆ ಇದು ಅಸಾಧ್ಯ ಎಂದಿದ್ದರು ಕೆಲವಲ ,35 ದಿನದಲ್ಲಿ ಮಹಿಳೆಯಈಗೆ ಸಬಲೀಕರಣ ಹಾಗು ಸ್ವಲಂಬಿ ಯೋಜನೆಗಳನ್ನು ಜಾರಿಗೆ ನಮ್ಮ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಜಾರಿಗೆ ತಂದರು ಎಂದರು. ಈ ಸಂದರ್ಭದಲ್ಲಿ ಚಾಮರಾಜನಗರ ಜಿಲ್ಲಾ ಗ್ಯಾರಂಟಿ ಯೋಜನಗಳ ಅಧ್ಯಕ್ಷ ಚಂದ್ರು, ಬೆಳಂದೂರು ಗ್ಯಾರಂಟಿ ಯೋಜನೆಗಳ ಅಧ್ಯಕ್ಷ ಪ್ರಭು ಪ್ರಸಾದ್,ಮಾಂಬಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷರು ಮಲ್ಲೇಶ್ , ಗ್ರಾಮ ಪಂಚಾಯಿತಿ ಸದಸ್ಯರು ಅಗರ ಮಾಂಬಳ್ಳಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಅಗರ ಮಾಂಬಳ್ಳಿ, ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಫಲಾನುಭವಿಗಳು ಉಪಸ್ಥಿತರಿದ್ದರು.
    4
    ಗ್ಯಾರೆಂಟಿ ಯೋಜನೆಗಳ ಸಂವಾದ ಕಾರ್ಯಕ್ರಮ.
ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲೂಕಿನ ಅಗರ ಮಾಂಬಳ್ಳಿ ಹಿಂಡಿ ಮಾರಮ್ಮನ ದೇವಸ್ಥಾನದ ಆವರಣದಲ್ಲಿ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಂವಾದ ಕಾರ್ಯಕ್ರಮ ಆ ಯೋಜನೆ ಮಾಡಲಾಗಿತ್ತು ,
ಈ ಸಂದರ್ಭದಲ್ಲಿ ಯಳಂದೂರು ತಾಲೂಕು ಕಾರ್ಯ ನಿರ್ವಹಣಾಧಿಕಾರಿ ಉಮೇಶ್ ಮಾತನಾಡಿ 
ಪಂಚ ಜಿಲ್ಲಾ ಮಟ್ಟದಲ್ಲಿ ಸಮಿತಿ ರಚನೆ ಪಂಚ ಯೋಜನೆ 
ಪ್ರತಿ ಜಿಲ್ಲೆಯಲ್ಲಿ ಸುಮಾರು  ಮೀಟಿಂಗ್ ಮಾಡಲಾಯ್ತು ನಂತರ ಜಿಲ್ಲಾ ಮಟ್ಟ ತಾಲೂಕು ಮಟ್ಟ ,ಅಧ್ಯಕ್ಷರು ಸದಸ್ಯರ ಸುಮಾರು  ಹತ್ತು ಸಭೆ ಮಾಡಲಾಗಿದೆ  ಐದನೆಯ ಸಭೆಯಲ್ಲಿ ಚರ್ಚೆ ಮಾಡಿ ಗ್ರಾಮ ಪಂಚಾಯತ್ ಮಟ್ಟದಲ್ಲಿ ಸಭೆ ಸಂವಾದ ಕಾರ್ಯ ಕಾರ್ಯಕ್ರಮ ಮಾಡಿ ಸವಲತ್ತು ಸರಿಯಾಗಿ ತಲುಪಿತ್ತುದಿಯೇ ಎಂದು ಎಲ್ಲರ ಸಮ್ಮುಖದಲ್ಲಿ ಕುಂದು ಕೊರತೆ ಬಗ್ಗೆ ಚರ್ಚೆ ಮಾಡಿ ಫಲಾನುಭವಿಗಳು ಚರ್ಚೆ ಮಾಡಲು ಸೇರಿದ್ದೇವೆ ಎಂದು ಹೇಳಿದರು.
ನಂತರ ಗ್ಯಾರಂಟಿ ಯೋಜನೆಗಳ ಜಿಲ್ಲಾ ಅಧ್ಯಕ್ಷರು ಚಂದ್ರು ಮಾತನಾಡಿ 
ಸಂವಾದ  ಕಾರ್ಯಕ್ರಮಕ್ಕೆ ಸಿದ್ದರಾಮಯ್ಯ ಅಭಿನಂದಿಸಿ ಪರಾಮರ್ಶೆ ಸಮಿತಿ ಜಿಲ್ಲಾ ಕಮಿಟಿ ತಾಲೂಕು ಮಟ್ಟದಲ್ಲಿ  ಆಯೋಜನೆ ಮಾಡಲಾಗುತ್ತಿದೆ. ಇದರಲ್ಲಿ ಪ್ರತ್ಯೇಕ ಗ್ರಾಮ ಪಂಚಾಯಿತಿ ಮಟ್ಟದಲ್ಲಿ  
ಪರಿಣಾಮಕಾರಿ ಅಂಗನವಾಡಿ ಕಾರ್ಯಕರ್ತರು, ಆಶಾ ಕಾರ್ಯಕರ್ತರು ಹಾಗೂ  ಸಿಡಿಪಿಓ ಅವರು ಕೈ ಜೋಡಿಸಿ ಸ್ಥಳೀಯ ಮಟ್ಟದಲ್ಲಿ ಏನಾದ್ರು ಲೋಪದೋಷಗಳಿದ್ದರೆ
ಸರಿಪಡಿಸಿ  ಫಲಾನುಭವಿಗಳಿಗೆ ಅನುಕೂಲವಾಗುವಂತೆ ತಮ್ಮ ಕೆಲಸ ಕಾರ್ಯಗಳನ್ನು ಮಾಡಿ ಕೊಡುತ್ತಿದ್ದಾರೆ  ಆ ಕೀರ್ತಿ ಅವರಿಗೆ  ಸಲ್ಲುತ್ತದೆ, ಮಹಿಳೆಯರು ಉಚಿತ ಅಕ್ಕಿ ಹಸಿವಿನಿಂದ ಬಳಲಬಾರದು ಎಂದು 
ಬಡವರ ಕಷ್ಟ ಬಗೆಹರಿಸಲು ಸಾಧ್ಯ ಎಂದರು ಮಾತನಾಡಿದ ಅವರು ಗೃಹಲಕ್ಷ್ಮಿ ಯೋಜನೆಯ ಹಣವು
ಕಂತಿನ ಲೆಕ್ಕ ಇದು  ಬರುತ್ತದೆ ತಿಂಗಳ ಲೆಕ್ಕದಲ್ಲಿ ಅಲ್ಲ, ಮುಂದಿನ ದಿನಗಳಲ್ಲಿ ಮುಂದಿನ  ಎಲ್ಲಾ ಕತ್ತಿನ ಹಣ ನಿಮ್ಮ ಖಾತೆಗೆ ನೇರವಾಗಿ ಜಮವಾಗಲಿದೆ ಎಂದು ಆಶ್ವಾಸನೆ ನೀಡಿದರು.
ಗೃಹ ಜ್ಯೋತಿ ಉಚಿತ ವಿದ್ಯುತ್ ಬಗ್ಗೆ ಮಾತನಾಡಿ ನಂತರ ಅನ್ನ ಭಾಗ್ಯ  ಅದರ ಬಗ್ಗೆ ಮಾತನಾಡಿ ಯಾರು ಸಿವಿನಿಂದ ಬಳಲಬಾರದು ಎಂದು ಈ ಯೋಜನೆ ನಮ್ಮ ಸಿದ್ದರಾಮಯ್ಯನವರು ತಂದಿದ್ದಾರೆ ಇದರ ಉಪಯೋಗ ಎಲ್ಲರೂ ಪಡೆದುಕೊಳ್ಳುತ್ತಿದ್ದಾರೆ ಎಂದು ಸಂತಸ ವ್ಯಕ್ತಪಡಿಸಿದ್ದರು
ಶಕ್ತಿ ಯೋಜನೆ ಮೂಲಕ ಕೆಎಸ್ಆರ್ಟಿಸಿ ಫ್ರೀ ಆಗಿ ಸರ್ಕಾರಿ ಬಸ್ಸುಗಳಲ್ಲಿ ಸ್ವಾಭಿಮಾನವಾಗಿ ಓಡಾಡಲು ಮಾಡಿಕೊಟ್ಟಿದ್ದಾರೆ, ಇದೆಲ್ಲ ಯೋಜನೆಗಳು ಸ್ವಾಭಿಮಾನದ ಬದುಕು ಮಹಿಳೆಯರು ಕಟ್ಟಿಕೊಳ್ಳಲು ಮಾಡಲಾಗಿದೆ ಎಂದರು. 
ಶಾಸಕ ಎ. ಆರ್. ಕೃಷ್ಣಮೂರ್ತಿಯವರು ಫಲಾನುಭವಿಗಳ ಜೊತೆ ಸಂವಾದ ನಡೆಸಿ ಅವರ ಕುಂದು ಕೊರತೆಗಳನ್ನು ಪರಿಶೀಲನೆ ಮಾಡಿ ಆದಷ್ಟು ಕುಂದುಕೊರತೆಗಳನ್ನು ಸ್ಥಳದಲ್ಲೇ ಸರಿಪಡಿಸಿಕೊಟ್ಟರು ಉಳಿದಂತಹ ಕುಂದು ಕೊರತೆಗಳು ಮುಂದಿನ ದಿನಗಳಲ್ಲಿ ಸರಿಪಡಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು. 
ಇದಕ್ಕೂ ಮೊದಲು ಯಳಂದೂರು
ತಾಲೂಕು ಗ್ಯಾರೆಂಟ್ ಅಧ್ಯಕ್ಷರು  
ಪ್ರಭು ಪ್ರಸಾದ್ ಮಾತನಾಡಿ 
ಪಂಚ ಗೌರೆಂಟಿ ಕರ್ನಾಟಕ ಸರ್ಕಾರ ಘೋಷಣೆ ಮಾಡಿದಾಗೆ ಇದು ಅಸಾಧ್ಯ 
ಎಂದಿದ್ದರು 
ಕೆಲವಲ ,35 ದಿನದಲ್ಲಿ ಮಹಿಳೆಯಈಗೆ ಸಬಲೀಕರಣ ಹಾಗು ಸ್ವಲಂಬಿ ಯೋಜನೆಗಳನ್ನು ಜಾರಿಗೆ ನಮ್ಮ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಜಾರಿಗೆ ತಂದರು ಎಂದರು.
ಈ ಸಂದರ್ಭದಲ್ಲಿ ಚಾಮರಾಜನಗರ ಜಿಲ್ಲಾ ಗ್ಯಾರಂಟಿ ಯೋಜನಗಳ ಅಧ್ಯಕ್ಷ ಚಂದ್ರು, ಬೆಳಂದೂರು ಗ್ಯಾರಂಟಿ ಯೋಜನೆಗಳ ಅಧ್ಯಕ್ಷ ಪ್ರಭು ಪ್ರಸಾದ್,ಮಾಂಬಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷರು ಮಲ್ಲೇಶ್ , ಗ್ರಾಮ ಪಂಚಾಯಿತಿ ಸದಸ್ಯರು ಅಗರ ಮಾಂಬಳ್ಳಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಅಗರ ಮಾಂಬಳ್ಳಿ, ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಫಲಾನುಭವಿಗಳು ಉಪಸ್ಥಿತರಿದ್ದರು.
    user_ಉಸ್ಮಾನ್ ಖಾನ್
    ಉಸ್ಮಾನ್ ಖಾನ್
    Local News Reporter ಹನೂರು, ಚಾಮರಾಜನಗರ, ಕರ್ನಾಟಕ•
    20 hrs ago
  • ಚಾಮರಾಜನಗರ ಜಿಲ್ಲೆಯ ಖ್ಯಾತ ರಂಗಭೂಮಿ ಕಲಾವಿದರಾದ ಉಮತ್ತೂರು ಬಸವರಾಜ್ ಅವರು ಕೂಡ ಯುವ ನಿರ್ದೇಶಕ ಕಾರ್ತಿಕ್ ಸೂರ್ಯ ಅವರ ಬಗ್ಗೆ ವಿಶೇಷವಾಗಿ ಮಾತನಾಡಿ ಶುಭ ಹಾರೈಸಿದರು.
    1
    ಚಾಮರಾಜನಗರ ಜಿಲ್ಲೆಯ ಖ್ಯಾತ ರಂಗಭೂಮಿ ಕಲಾವಿದರಾದ ಉಮತ್ತೂರು  ಬಸವರಾಜ್ ಅವರು ಕೂಡ ಯುವ ನಿರ್ದೇಶಕ ಕಾರ್ತಿಕ್ ಸೂರ್ಯ ಅವರ ಬಗ್ಗೆ ವಿಶೇಷವಾಗಿ ಮಾತನಾಡಿ ಶುಭ ಹಾರೈಸಿದರು.
    user_ಪವರ್ ಪಬ್ಲಿಕ್ ಕನ್ನಡ
    ಪವರ್ ಪಬ್ಲಿಕ್ ಕನ್ನಡ
    Tirumakudal - Narsipur, Mysuru•
    5 hrs ago
  • ಚಾಮರಾಜನಗರ ನ್ಯೂಸ್ ಪಟ್ಟಣದ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಅಂತರ ಪೀಳಿಗೆಯ ಜಾಗೃತಿ, ಉಪನ್ಯಾಸ ಸಂವಾದ ಕಾರ್ಯಕ್ರಮ........ ‘ಪ್ರಸ್ತುತ ದಿನಗಳಲ್ಲಿ ಹಿರಿಯರ ಮಾರ್ಗದರ್ಶನ ಕಿರಿಯರಿಗೆ ತುಂಬಾ ಅವಶ್ಯಕ, ಅದನ್ನು ಸದಪಯೋಗ ಮಾಡಿಕೊಳ್ಳಬೇಕು’ ಎಂದು ಹಿರಿಯ ನಾಗರಿಕರ ಸಹಾಯವಾಣಿ ಸಂಪನ್ಮೂಲ ಅಧಿಕಾರಿ. ಪ್ರಕಾಶ್ ಹೇಳಿದರು. ಯಳಂದೂರು ಪಟ್ಟಣದ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಮಂತ್ರಾಲಯ, ರಾಜ್ಯ ಅಂಗವಿಕಲರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ, ಹಿರಿಯ ಸ್ವಯಂಸೇವಕ ಸಂಸ್ಥೆಗಳ ಸಹಯೋಗದಲ್ಲಿ ಬುಧವಾರ ಹಮ್ಮಿಕೊಳ್ಳಲಾಗಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಅಂತರ ಪೀಳಿಗೆಯ ಜಾಗೃತಿ, ಉಪನ್ಯಾಸ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿ ಹಾಗೆಯೇ ಹಿರಿಯರ ಜೀವನ ಉತ್ತಮವಾಗಿ ಇರುವಂತೆ ನೋಡಿಕೊಳ್ಳುವ ಜವಾಬ್ದಾರಿಯನ್ನೂ ಕಿರಿಯರು ನಿರ್ವಹಿಸಬೇಕು’ ಹಿರಿಯ ನಾಗರಿಕರಿಗೆ ಇರುವ ಸರ್ಕಾರದ ಸೌಲಭ್ಯ ಹಾಗೂ ಕಾನೂನುಗಳ ವಿಚಾರವನ್ನು ವಿದ್ಯಾರ್ಥಿಗಳಿಗೆ ತಿಳಿದು ಹಿರಿಯರಿಗೆ ತಲುಪಿಸಲು ಕ್ರಮವಹಿಸಬೇಕು’ ಎಂದು ಹೇಳಿದರು. ನಂತರ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಉಪ ಪ್ರಾಂಶುಪಾಲ ಆರ್. ನಂಜುಂಡಯ್ಯ ಕಾರ್ಯಕ್ರಮವನ್ನು ಉದ್ಘಾಟಿಸಿಮಾತನಾಡಿ ಪ್ರಸ್ತುತ ದಿನಗಳಲ್ಲಿ ಹಿರಿಯರ ಮಾರ್ಗದರ್ಶನ ಕಿರಿಯರಿಗೆ ತುಂಬಾ ಅವಶ್ಯಕ, ಅದನ್ನು ಸದಪಯೋಗ ಮಾಡಿಕೊಳ್ಳಬೇಕು’ ಎಂದು ತಿಳಿಸಿದರು. ಈ ಕಾರ್ಯಕ್ರಮದಲ್ಲಿ ಹಿರಿಯ ನಾಗರೀಕರ ಸಹಾಯ ವಾಣಿ ಸಂಪನ್ಮೂಲ ವ್ಯಕ್ತಿ ಪ್ರಕಾಶ್, ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಉಪ ಪ್ರಾಂಶುಪಾಲ ಆರ್. ನಂಜುಂಡಯ್ಯ,ಚಂದಕವಾಡಿ ಕೆಪಿಎಸ್ ಶಾಲೆಯ ಉಪ ಪ್ರಾಂಶುಪಾಲರು ಹಾಗೂ ಕಾರ್ಯಕ್ರಮದ ನೋಡಲ್ ಅಧಿಕಾರಿ ಟಿ.ಚಂದ್ರಶೇಖರ. ಮತ್ತು ಕರ್ನಾಟಕ ಪಬ್ಲಿಕ್ ಶಾಲೆಯ ಶಿಕ್ಷಕರು, ಶಿಕ್ಷಕಿಯರು, ವಿದ್ಯಾರ್ಥಿಗಳು ಭಾಗವಹಿಸಿದ್ದರು. ವರದಿ ಎಸ್. ಪುಟ್ಟಸ್ವಾಮಿಹೊನ್ನೂರು
    3
    ಚಾಮರಾಜನಗರ ನ್ಯೂಸ್ ಪಟ್ಟಣದ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ  ಅಂತರ ಪೀಳಿಗೆಯ  ಜಾಗೃತಿ, ಉಪನ್ಯಾಸ ಸಂವಾದ ಕಾರ್ಯಕ್ರಮ........           ‘ಪ್ರಸ್ತುತ ದಿನಗಳಲ್ಲಿ ಹಿರಿಯರ ಮಾರ್ಗದರ್ಶನ ಕಿರಿಯರಿಗೆ ತುಂಬಾ ಅವಶ್ಯಕ, ಅದನ್ನು ಸದಪಯೋಗ ಮಾಡಿಕೊಳ್ಳಬೇಕು’ ಎಂದು ಹಿರಿಯ ನಾಗರಿಕರ ಸಹಾಯವಾಣಿ
ಸಂಪನ್ಮೂಲ ಅಧಿಕಾರಿ.
ಪ್ರಕಾಶ್  ಹೇಳಿದರು.
ಯಳಂದೂರು ಪಟ್ಟಣದ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ  ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಮಂತ್ರಾಲಯ, ರಾಜ್ಯ ಅಂಗವಿಕಲರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ, ಹಿರಿಯ ಸ್ವಯಂಸೇವಕ ಸಂಸ್ಥೆಗಳ ಸಹಯೋಗದಲ್ಲಿ ಬುಧವಾರ ಹಮ್ಮಿಕೊಳ್ಳಲಾಗಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಅಂತರ ಪೀಳಿಗೆಯ  ಜಾಗೃತಿ, ಉಪನ್ಯಾಸ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿ ಹಾಗೆಯೇ ಹಿರಿಯರ ಜೀವನ ಉತ್ತಮವಾಗಿ ಇರುವಂತೆ ನೋಡಿಕೊಳ್ಳುವ ಜವಾಬ್ದಾರಿಯನ್ನೂ ಕಿರಿಯರು ನಿರ್ವಹಿಸಬೇಕು’ ಹಿರಿಯ ನಾಗರಿಕರಿಗೆ ಇರುವ ಸರ್ಕಾರದ ಸೌಲಭ್ಯ ಹಾಗೂ ಕಾನೂನುಗಳ ವಿಚಾರವನ್ನು ವಿದ್ಯಾರ್ಥಿಗಳಿಗೆ ತಿಳಿದು ಹಿರಿಯರಿಗೆ ತಲುಪಿಸಲು ಕ್ರಮವಹಿಸಬೇಕು’ ಎಂದು ಹೇಳಿದರು.                    ನಂತರ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಉಪ ಪ್ರಾಂಶುಪಾಲ ಆರ್. ನಂಜುಂಡಯ್ಯ   ಕಾರ್ಯಕ್ರಮವನ್ನು  ಉದ್ಘಾಟಿಸಿಮಾತನಾಡಿ
ಪ್ರಸ್ತುತ ದಿನಗಳಲ್ಲಿ ಹಿರಿಯರ ಮಾರ್ಗದರ್ಶನ ಕಿರಿಯರಿಗೆ ತುಂಬಾ ಅವಶ್ಯಕ, ಅದನ್ನು ಸದಪಯೋಗ ಮಾಡಿಕೊಳ್ಳಬೇಕು’ ಎಂದು ತಿಳಿಸಿದರು.                          ಈ ಕಾರ್ಯಕ್ರಮದಲ್ಲಿ ಹಿರಿಯ ನಾಗರೀಕರ ಸಹಾಯ ವಾಣಿ ಸಂಪನ್ಮೂಲ ವ್ಯಕ್ತಿ ಪ್ರಕಾಶ್, ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಉಪ ಪ್ರಾಂಶುಪಾಲ ಆರ್. ನಂಜುಂಡಯ್ಯ,ಚಂದಕವಾಡಿ ಕೆಪಿಎಸ್ ಶಾಲೆಯ ಉಪ ಪ್ರಾಂಶುಪಾಲರು ಹಾಗೂ ಕಾರ್ಯಕ್ರಮದ ನೋಡಲ್ ಅಧಿಕಾರಿ   ಟಿ.ಚಂದ್ರಶೇಖರ.   
ಮತ್ತು ಕರ್ನಾಟಕ ಪಬ್ಲಿಕ್ ಶಾಲೆಯ ಶಿಕ್ಷಕರು, ಶಿಕ್ಷಕಿಯರು, ವಿದ್ಯಾರ್ಥಿಗಳು ಭಾಗವಹಿಸಿದ್ದರು.                               ವರದಿ                                                 ಎಸ್. ಪುಟ್ಟಸ್ವಾಮಿಹೊನ್ನೂರು
    user_S.Puttaswamyhonnur
    S.Puttaswamyhonnur
    Press reporter ಯಳಂದೂರು, ಚಾಮರಾಜನಗರ, ಕರ್ನಾಟಕ•
    1 hr ago
  • *ಭಾರತ ನಲ್ಲಿ ವೈರಲ್*
    1
    *ಭಾರತ ನಲ್ಲಿ ವೈರಲ್*
    user_Md Aleemulla Shariff
    Md Aleemulla Shariff
    Citizen Reporter Mysuru, Karnataka•
    2 hrs ago
  • ಚಳ್ಳಕೆರೆ :ಕಾಡುಗೊಲ್ಲರ ಆರಾಧ್ಯ (ಕೇತೇದೇವರ ಜಾತ್ರೋತ್ಸವ) ಕ್ಯಾತಪ್ಪನ ದೈವ ಚನ್ನಮ್ಮನಾಗತಿಹಳ್ಳಿಯ ಕ್ಯಾತೇದೇವರ ಜಾತ್ರೆಯು ಡಿ.೧೮ ರಿಂದ ಜ.೯ರ ನಡೆಯುವ (ಕೇತೇದೇವರ ಜಾತ್ರೋತ್ಸವ) ಜಾತ್ರೆಯು ತನ್ನದೇ ಆದ ವಿಶಿಷ್ಟ ಪರಂಪರೆಯಿಂದ ನಡೆಯುವ ಅತಿದೊಡ್ಡ ಜಾತ್ರೆಯಾಗಿದೆ.ಈ ದೇವರ ಪರೀಷೆ ಈ ಭಾಗದ ಬುಡಕಟ್ಟು ಸಮುದಾಯಗಳಿಗೆ ಸಂಸ್ಕೃತಿ ಆಚರಣೆಯನ್ನು ಎತ್ತಿ ತೋರುವ ಜಾತ್ರೆಗಳಲ್ಲಿ ಒಂದಾಗಿದೆ. ಚಿತ್ರದುರ್ಗ ಜಿಲ್ಲೆಯ ತಾಲ್ಲೂಕಿನ ಪುರ‍್ಲೆಹಳ್ಳಿಯ ವಸಲು ದಿನ್ನೆಬ್ಬದಲ್ಲಿ ನಡೆಯುವ ಜಾತ್ರೆಯಲ್ಲಿ ಸುಮಾರು ಒಂದು ತಿಂಗಳ ಕಾಲ ಪಾರಂಪರಿಕವಾಗಿ ಆಚರಣೆಯಲ್ಲಿರುವ ಸಂಪ್ರದಾಯಗಳನ್ನು ಇಂದಿಗೂ ಚಾಚೂ ತಪ್ಪದೇ ಪಾಲಿಸಿಕೊಂಡು ಆಧುನಿಕತೆಯ ಭರಾಟೆಯಲ್ಲಿ ಬುಡಕಟ್ಟು ಸಂಸ್ಕೃತಿಯನ್ನು ಉಳಿಸುವ ಪ್ರಯತ್ನ ನಡೆಯುತ್ತದೆ... ಒಟ್ಟಾರೆಯಾಗಿ ಸಾಂಪ್ರದಾಯಿಕ ಆಚರಣೆಗಳು ಕಾಲಕ್ಕೆ ತಕ್ಕಂತೆ ಬದಲಾಗುತ್ತಾ ಹೋಗುವ ಸಂದರ್ಭದಲ್ಲಿ ಕೋಟೆ ನಾಡು ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಬುಡಕಟ್ಟು ಸಮುದಾಯದ ಕಾಡುಗೊಲ್ಲರು ವಿಶಿಷ್ಟ ಆಚರಣೆಯನ್ನು ನಡೆಸಿಕೊಂಡು ಬರುತ್ತಿರುವುದು ವಿಶೇಷವಾಗಿದೆ ಎನ್ನಬಹುದಾಗಿದೆ... ಯಾವುದೇ ಜಾತಿ, ಧರ್ಮ ಭೇದವಿಲ್ಲದೆ ಇಂದಿಗೂ ಭಾವೈಕ್ಯ ಹಾಗೂ ಸಾಮಾಜಿಕ ಸಾಮರಸ್ಯದಿಂದ ಕೂಡಿದೆ. ಈ ದೇವರ ಜಾತ್ರೆಗೆ ನೆರೆ ಆಂಧ್ರ ಸೇರಿದಂತೆ ರಾಜ್ಯದ ವಿವಿಧ ಭಾಗಗಳಿಂದ ಸಾವಿರಾರು ಭಕ್ತರು ಆಗಮಿಸಿ ಜಾತ್ರೆಯಲ್ಲಿ ಭಾಗವಹಿಸುವುದು ಮತ್ತೊಂದು ವಿಶೇಷವಾಗಿದೆ... ಚನ್ನಮ್ಮನಾಗತಿಹಳ್ಳಿಯ ಕೇತೇ ದೇವಸ್ಥಾನದಿಂದ ಕಳಶ ಹೊತ್ತು ತಂದು ಎರದ(ಬಾರೆ),ಬಂದ್ರೆ, ಬ್ಯಾಟೆ,ತುಗ್ಗಲಿ ಇತ್ಯಾದಿ ಕಳ್ಳೆ ಮುಳ್ಳುಗಳಿಂದ ಸಿದ್ದ ಮಾಡಿದ ಕ್ಯಾತಪ್ಪನ ಗುಡಿಯ ಮೇಲೆ ಕೊಣನ ಗೊಲ್ಲ ಮತ್ತು ಬೊಮ್ಮನ ಗೊಲ್ಲರ ಅಣ್ಣತಮ್ಮಂದಿರ ಒಬ್ಬಬ್ಬರನ್ನು ಆಯ್ಕೆ ಮಾಡಿ ಕಳಶ ಇಡಲು ಅವಕಾಶ ನೀಡಲಾಗುತ್ತದೆ.ಇಲ್ಲಿ ದೇವರಿಗೆ ಸಂಬಂದಿಸಿದ ಹಲವಾರು ರೀತಿಯ ಪೂಜಾ ವಿಧಾನಗಳು ವಿಶೇಷವಾಗಿ ನಡೆಯುತ್ತವೆ .. ಇಂದು ಬಾರೆ‌ ಕಳ್ಳೆ ಗುಡಿ ನಿರ್ಮಾಣ ಕಾರ್ಯ ಸಂಭ್ರಮದಿಂದ ಜರುಗಿತು...
    1
    ಚಳ್ಳಕೆರೆ :ಕಾಡುಗೊಲ್ಲರ ಆರಾಧ್ಯ (ಕೇತೇದೇವರ ಜಾತ್ರೋತ್ಸವ)  ಕ್ಯಾತಪ್ಪನ ದೈವ ಚನ್ನಮ್ಮನಾಗತಿಹಳ್ಳಿಯ ಕ್ಯಾತೇದೇವರ ಜಾತ್ರೆಯು ಡಿ.೧೮ ರಿಂದ ಜ.೯ರ ನಡೆಯುವ (ಕೇತೇದೇವರ ಜಾತ್ರೋತ್ಸವ) ಜಾತ್ರೆಯು ತನ್ನದೇ ಆದ ವಿಶಿಷ್ಟ ಪರಂಪರೆಯಿಂದ ನಡೆಯುವ ಅತಿದೊಡ್ಡ ಜಾತ್ರೆಯಾಗಿದೆ.ಈ ದೇವರ ಪರೀಷೆ ಈ ಭಾಗದ ಬುಡಕಟ್ಟು ಸಮುದಾಯಗಳಿಗೆ ಸಂಸ್ಕೃತಿ ಆಚರಣೆಯನ್ನು ಎತ್ತಿ ತೋರುವ ಜಾತ್ರೆಗಳಲ್ಲಿ ಒಂದಾಗಿದೆ.
ಚಿತ್ರದುರ್ಗ ಜಿಲ್ಲೆಯ ತಾಲ್ಲೂಕಿನ  ಪುರ‍್ಲೆಹಳ್ಳಿಯ ವಸಲು ದಿನ್ನೆಬ್ಬದಲ್ಲಿ ನಡೆಯುವ ಜಾತ್ರೆಯಲ್ಲಿ ಸುಮಾರು ಒಂದು ತಿಂಗಳ ಕಾಲ ಪಾರಂಪರಿಕವಾಗಿ ಆಚರಣೆಯಲ್ಲಿರುವ ಸಂಪ್ರದಾಯಗಳನ್ನು ಇಂದಿಗೂ ಚಾಚೂ ತಪ್ಪದೇ ಪಾಲಿಸಿಕೊಂಡು ಆಧುನಿಕತೆಯ ಭರಾಟೆಯಲ್ಲಿ ಬುಡಕಟ್ಟು ಸಂಸ್ಕೃತಿಯನ್ನು ಉಳಿಸುವ ಪ್ರಯತ್ನ ನಡೆಯುತ್ತದೆ...
ಒಟ್ಟಾರೆಯಾಗಿ ಸಾಂಪ್ರದಾಯಿಕ ಆಚರಣೆಗಳು ಕಾಲಕ್ಕೆ ತಕ್ಕಂತೆ ಬದಲಾಗುತ್ತಾ ಹೋಗುವ ಸಂದರ್ಭದಲ್ಲಿ ಕೋಟೆ ನಾಡು ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಬುಡಕಟ್ಟು ಸಮುದಾಯದ ಕಾಡುಗೊಲ್ಲರು ವಿಶಿಷ್ಟ ಆಚರಣೆಯನ್ನು ನಡೆಸಿಕೊಂಡು ಬರುತ್ತಿರುವುದು ವಿಶೇಷವಾಗಿದೆ ಎನ್ನಬಹುದಾಗಿದೆ...
ಯಾವುದೇ ಜಾತಿ, ಧರ್ಮ ಭೇದವಿಲ್ಲದೆ ಇಂದಿಗೂ ಭಾವೈಕ್ಯ ಹಾಗೂ ಸಾಮಾಜಿಕ ಸಾಮರಸ್ಯದಿಂದ ಕೂಡಿದೆ. ಈ ದೇವರ ಜಾತ್ರೆಗೆ ನೆರೆ ಆಂಧ್ರ ಸೇರಿದಂತೆ ರಾಜ್ಯದ ವಿವಿಧ ಭಾಗಗಳಿಂದ ಸಾವಿರಾರು ಭಕ್ತರು ಆಗಮಿಸಿ ಜಾತ್ರೆಯಲ್ಲಿ ಭಾಗವಹಿಸುವುದು ಮತ್ತೊಂದು ವಿಶೇಷವಾಗಿದೆ...
ಚನ್ನಮ್ಮನಾಗತಿಹಳ್ಳಿಯ ಕೇತೇ ದೇವಸ್ಥಾನದಿಂದ ಕಳಶ ಹೊತ್ತು ತಂದು ಎರದ(ಬಾರೆ),ಬಂದ್ರೆ, ಬ್ಯಾಟೆ,ತುಗ್ಗಲಿ ಇತ್ಯಾದಿ ಕಳ್ಳೆ ಮುಳ್ಳುಗಳಿಂದ ಸಿದ್ದ ಮಾಡಿದ ಕ್ಯಾತಪ್ಪನ ಗುಡಿಯ ಮೇಲೆ ಕೊಣನ ಗೊಲ್ಲ ಮತ್ತು ಬೊಮ್ಮನ ಗೊಲ್ಲರ ಅಣ್ಣತಮ್ಮಂದಿರ ಒಬ್ಬಬ್ಬರನ್ನು ಆಯ್ಕೆ ಮಾಡಿ ಕಳಶ ಇಡಲು ಅವಕಾಶ ನೀಡಲಾಗುತ್ತದೆ.ಇಲ್ಲಿ ದೇವರಿಗೆ ಸಂಬಂದಿಸಿದ ಹಲವಾರು ರೀತಿಯ ಪೂಜಾ ವಿಧಾನಗಳು ವಿಶೇಷವಾಗಿ ನಡೆಯುತ್ತವೆ ..
ಇಂದು ಬಾರೆ‌ ಕಳ್ಳೆ ಗುಡಿ ನಿರ್ಮಾಣ ಕಾರ್ಯ   ಸಂಭ್ರಮದಿಂದ ಜರುಗಿತು...
    user_ಬೆಳಗೆರೆ ನ್ಯೂಸ್
    ಬೆಳಗೆರೆ ನ್ಯೂಸ್
    Video Creator ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    4 hrs ago
  • ಶಿಡ್ಲಘಟ್ಟ: ಬೆಳ್ಳೂಟಿ ಶ್ರೀಲಕ್ಷ್ಮೀ ವೆಂಕಟೇಶ್ವರಸ್ವಾಮಿ ದೇವಾಲಯದಲ್ಲಿ ವೈಕುಂಠ ಏಕಾದಶಿ ವೈಕುಂಠ ಏಕಾದಶಿ ಪ್ರಯುಕ್ತ ಸಪ್ತದ್ವಾರ ದರ್ಶನ!
    1
    ಶಿಡ್ಲಘಟ್ಟ: ಬೆಳ್ಳೂಟಿ ಶ್ರೀಲಕ್ಷ್ಮೀ ವೆಂಕಟೇಶ್ವರಸ್ವಾಮಿ ದೇವಾಲಯದಲ್ಲಿ ವೈಕುಂಠ ಏಕಾದಶಿ 
ವೈಕುಂಠ ಏಕಾದಶಿ  ಪ್ರಯುಕ್ತ ಸಪ್ತದ್ವಾರ ದರ್ಶನ!
    user_NAYAN NEWS
    NAYAN NEWS
    Sidlaghatta, Chikkaballapura•
    22 hrs ago
  • ವೈಕುಂಠ ಏಕಾದಶಿ ಹಿನ್ನಲೆ ಶ್ರೀರಂಗಂ ಗೆ ತೆರಳುತ್ತಿದ್ದ ಚಿಕ್ಕಬಳಾಪುರ ಸಂಸದ ಸುಧಕಾರ್ ಮಾದ್ಯಮಗಳ ಜೊತೆ ಮಾತನಾಡಿ ವೈಕಂಠದ ಏಕದಶಿಯ ಮಹತ್ವವನ್ನು ಅದರ ಪೂಜಾ ವಿಧಿ ವಿಧಾನಗಳನ್ನು ಮಾಧ್ಯಮಗಳ ಮುಖಾಂತರ ಹಂಚಿಕೊಂಡರು
    1
    ವೈಕುಂಠ ಏಕಾದಶಿ ಹಿನ್ನಲೆ ಶ್ರೀರಂಗಂ ಗೆ ತೆರಳುತ್ತಿದ್ದ ಚಿಕ್ಕಬಳಾಪುರ  ಸಂಸದ ಸುಧಕಾರ್ ಮಾದ್ಯಮಗಳ ಜೊತೆ ಮಾತನಾಡಿ ವೈಕಂಠದ ಏಕದಶಿಯ ಮಹತ್ವವನ್ನು ಅದರ ಪೂಜಾ ವಿಧಿ ವಿಧಾನಗಳನ್ನು ಮಾಧ್ಯಮಗಳ ಮುಖಾಂತರ ಹಂಚಿಕೊಂಡರು
    user_ಹನೂರು ನ್ಯೂಸ್ ಅಡ್ಡ
    ಹನೂರು ನ್ಯೂಸ್ ಅಡ್ಡ
    Journalist ಹನೂರು, ಚಾಮರಾಜನಗರ, ಕರ್ನಾಟಕ•
    20 hrs ago
  • ಮೌನಂ ಸಾಮರ್ಥ್ಯ ಚಿತ್ರದ ನಾಯಕ ನಟರಾದ ಬಾಲಾಜಿ ಶರ್ಮ ಅವರು ಕೂಡ ಯುವ ನಿರ್ದೇಶಕ ಕಾರ್ತಿಕ್ ಸೂರ್ಯ ಅವರಿಗೆ ಶುಭ ಕೋರಿದರು. ನಿಮ್ಮ ಪವರ್ ಪಬ್ಲಿಕ್ ಕನ್ನಡ
    1
    ಮೌನಂ ಸಾಮರ್ಥ್ಯ ಚಿತ್ರದ ನಾಯಕ ನಟರಾದ ಬಾಲಾಜಿ ಶರ್ಮ ಅವರು ಕೂಡ ಯುವ ನಿರ್ದೇಶಕ ಕಾರ್ತಿಕ್ ಸೂರ್ಯ ಅವರಿಗೆ ಶುಭ ಕೋರಿದರು.
ನಿಮ್ಮ ಪವರ್ ಪಬ್ಲಿಕ್ ಕನ್ನಡ
    user_ಪವರ್ ಪಬ್ಲಿಕ್ ಕನ್ನಡ
    ಪವರ್ ಪಬ್ಲಿಕ್ ಕನ್ನಡ
    Tirumakudal - Narsipur, Mysuru•
    18 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.