ವಿಜಯಪುರ: ರಾಜಕೀಯ ಲಾಭಕ್ಕಾಗಿ ಶಾಸಕ ಯತ್ನಾಳ ಹಿಂದುತ್ವ ಬಳಕೆ ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಅವರು ತಮ್ಮ ರಾಜಕೀಯ ಲಾಭಕ್ಕಾಗಿ ಹಿಂದುತ್ವದ ಹೆಸರಿನಲ್ಲಿ ಬೆಳೆಯುತ್ತಿದ್ದಾರೆ ಎಂದು ಮಾಜಿ ಸಚಿವ ಅಪ್ಪು ಪಟ್ಟಣಶೆಟ್ಟಿ ಶನಿವಾರದಂದು ಮಾಧ್ಯಮಕ್ಕೆ ಹೇಳಿಕೆ ನೀಡಿದ್ದಾರೆ. ಯತ್ನಾಳ ಅವರು ಮುಂದಿನ ಮುಖ್ಯಮಂತ್ರಿ ಆಗುವುದಾಗಿ ಹೇಳುತ್ತಿದ್ದು, ಯಾವ ಪಕ್ಷದಿಂದ ಮುಖ್ಯಮಂತ್ರಿ ಆಗುತ್ತಾರೆ ಎಂಬುದನ್ನು ಬಹಿರಂಗಪಡಿಸಬೇಕು ಎಂದು ಪಟ್ಟಣಶೆಟ್ಟಿ ಸವಾಲು ಹಾಕಿದ್ದಾರೆ. ವಿಜಯಪುರ: ರಾಜಕೀಯ ಲಾಭಕ್ಕಾಗಿ ಶಾಸಕ ಯತ್ನಾಳ ಹಿಂದುತ್ವ ಬಳಕೆ ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಅವರು ತಮ್ಮ ರಾಜಕೀಯ ಲಾಭಕ್ಕಾಗಿ ಹಿಂದುತ್ವದ ಹೆಸರಿನಲ್ಲಿ ಬೆಳೆಯುತ್ತಿದ್ದಾರೆ ಎಂದು ಮಾಜಿ ಸಚಿವ ಅಪ್ಪು ಪಟ್ಟಣಶೆಟ್ಟಿ ಶನಿವಾರದಂದು ಮಾಧ್ಯಮಕ್ಕೆ ಹೇಳಿಕೆ ನೀಡಿದ್ದಾರೆ. ಯತ್ನಾಳ ಅವರು ಮುಂದಿನ ಮುಖ್ಯಮಂತ್ರಿ ಆಗುವುದಾಗಿ ಹೇಳುತ್ತಿದ್ದು, ಯಾವ ಪಕ್ಷದಿಂದ ಮುಖ್ಯಮಂತ್ರಿ ಆಗುತ್ತಾರೆ ಎಂಬುದನ್ನು ಬಹಿರಂಗಪಡಿಸಬೇಕು ಎಂದು ಪಟ್ಟಣಶೆಟ್ಟಿ ಸವಾಲು ಹಾಕಿದ್ದಾರೆ.

- Khamenei Selling Oil Free For Kim Jong UN & Vladimir Putin, But Ending is surprised for Trump🛢️🛢️🇮🇷1
- Post by @april14news1
- Post by Sharanugouda Patil1
- #meravaani news kannada #ಬ್ರೇಕಿಂಗ್‌ನ್ಯೂಸ್ #ರಾಜಕೀಯಸುದ್ದಿ #ಜನಆಕ್ರೋಶ #ಅಭಿವೃದ್ಧಿವಿಷಯ #ಸುದ್ದಿ9ಟಿವಿ #ನೇರವಾಣಿನ್ಯೂಸ್ #ತಾಜಾಸುದ್ದಿ #ಕರ್ನಾಟಕಸುದ್ದಿ #ಸರ್ಕಾರದವಿಫಲತೆ #Afzalpur #BreakingNews #KarnatakaNews #PoliticalUpdate #PublicVoice #NewsUpdate #GroundReport #LiveNews #TrendingNow #IndiaNews1
- ಬೀಳಗಿಯಲ್ಲಿ ಗ್ಯಾಸ್ ಸಿಲಿಂಡರ್ ಅಭಾವದ ಆತಂಕ ಹೆಚ್ಚಾಗಿದೆ. ಮಧ್ಯಪ್ರಾಚ್ಯದಲ್ಲಿನ ಯುದ್ಧ ಪರಿಸ್ಥಿತಿಯಿಂದ ಅನಿಲ ಕೊರತೆ ಉಂಟಾಗಬಹುದು ಎಂಬ ವದಂತಿಗಳ ಹಿನ್ನೆಲೆ ಜನರು ಗ್ಯಾಸ್ ಏಜೆನ್ಸಿಗಳ ಮುಂದೆ ಸೇರಿ ಆತಂಕ ವ್ಯಕ್ತಪಡಿಸುತ್ತಿದ್ದಾರೆ. ಬಾಗಲಕೋಟೆ ಜಿಲ್ಲೆಯ ಬೀಳಗಿ ಪಟ್ಟಣದಲ್ಲಿ ಇಂದು ಬೆಳಗ್ಗೆಯೇ HP ಗ್ಯಾಸ್ ಏಜೆನ್ಸಿ ಮುಂದೆ ಜನರು ದೊಡ್ಡ ಸಂಖ್ಯೆಯಲ್ಲಿ ಸೇರಿದ್ದರು. ನಗರದಲ್ಲಿನ ಬಾಡಗಂಡಿ ರಸ್ತೆಯಲ್ಲಿರುವ ಗ್ಯಾಸ್ ಏಜೆನ್ಸಿಯ ಬಾಗಿಲು ತೆರೆಯುವ ಮೊದಲುಲೇ ಅನೇಕರು ಖಾಲಿ ಸಿಲಿಂಡರ್‌ಗಳನ್ನು ತಂದು ಸರದಿ ಸಾಲಿನಲ್ಲಿ ನಿಂತಿದ್ದರು. ಸರ್ವರ್ ಸಮಸ್ಯೆಯಿಂದಾಗಿ ಗೃಹ ಬಳಕೆಯ ಗ್ಯಾಸ್ ಸಿಲಿಂಡರ್ ಬುಕ್ಕಿಂಗ್ ಆಗುತ್ತಿಲ್ಲ ಎಂದು ಗ್ರಾಹಕರು ಆರೋಪಿಸಿದ್ದಾರೆ. ಇದರಿಂದ ಜನರಲ್ಲಿ ಆತಂಕ ಹೆಚ್ಚಾಗಿದೆ. ಮುಂದೆ ಸಿಲಿಂಡರ್ ಸಿಗದಿರಬಹುದು ಎಂಬ ಭಯದಿಂದ ಹಲವರು ನೇರವಾಗಿ ಗ್ಯಾಸ್ ಏಜೆನ್ಸಿಗೆ ಬಂದು ಸಿಲಿಂಡರ್ ಕೇಳಿದ್ದಾರೆ. ಆದರೆ, ಬುಕ್ಕಿಂಗ್ ಮಾಡಿದ ಗ್ರಾಹಕರಿಗೆ ಮಾತ್ರ ಸಿಲಿಂಡರ್ ನೀಡಲಾಗುತ್ತದೆ ಎಂದು ಗ್ಯಾಸ್ ಏಜೆನ್ಸಿ ಸಿಬ್ಬಂದಿ ತಿಳಿಸಿದ್ದಾರೆ. ಇದರಿಂದ ಕೆಲ ಸಮಯ ಗ್ರಾಹಕರು ಮತ್ತು ಸಿಬ್ಬಂದಿ ನಡುವೆ ವಾಗ್ವಾದವೂ ನಡೆದಿದೆ. ತಮಗೆ ಸಿಲಿಂಡರ್ ಸಿಗದಿದ್ದಕ್ಕೆ ಆಕ್ರೋಶಗೊಂಡ ಗ್ರಾಹಕರು ಸಿಬ್ಬಂದಿಯನ್ನು ತರಾಟೆಗೆ ತೆಗೆದುಕೊಂಡರು. ಪರಿಸ್ಥಿತಿ ಶಾಂತಗೊಳಿಸಲು ಏಜೆನ್ಸಿ ಸಿಬ್ಬಂದಿ ಹರಸಾಹಸ ಪಟ್ಟರು. ಒಟ್ಟಿನಲ್ಲಿ ಗ್ಯಾಸ್ ಸಿಲಿಂಡರ್ ಕುರಿತ ವದಂತಿಗಳು ಜನರಲ್ಲಿ ಆತಂಕ ಮೂಡಿಸಿದ್ದು, ಸರಿಯಾದ ಮಾಹಿತಿ ನೀಡುವಂತೆ ಜನರು ಸರ್ಕಾರವನ್ನು ಆಗ್ರಹಿಸುತ್ತಿದ್ದಾರೆ. ಈ ಕುರಿತು ನಿಮ್ಮ ಅಭಿಪ್ರಾಯವೇನು? ಕಾಮೆಂಟ್ ಮಾಡಿ ತಿಳಿಸಿ. ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಚಾನೆಲ್ ಅನ್ನು ಸಬ್‌ಸ್ಕ್ರೈಬ್ ಮಾಡಿ1
- ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ ಸಂಸ್ಥೆಯ ಶಂಕುಸ್ಥಾಪನೆ ಜೊತೆಗೆ ಕೃಷ್ಣಾ ಮೇಲ್ದಂಡೆ ಯೋಜನೆ (ಯುಕೆಪಿ) ಹಂತ–3ರಡಿ ಭೂಸ್ವಾಧೀನಗೊಳ್ಳುವ ಜಮೀನುಗಳಿಗೆ ಒಪ್ಪಂದದ ದರದಂತೆ ಪರಿಹಾರ ವಿತರಣೆಗೆ ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, “ಇದು ಸಮಾಜದ ಋಣ ತೀರಿಸುವ ಕಾರ್ಯಕ್ರಮ. ಬಾಗಲಕೋಟೆ ಹಾಗೂ ವಿಜಯಪುರ ಜಿಲ್ಲೆಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಗೆಲ್ಲಿಸಿ ಬಲಿಷ್ಠ ಸರ್ಕಾರಕ್ಕೆ ಅವಕಾಶ ನೀಡಿದ ಜನರ ಋಣ ತೀರಿಸಲು ಸರ್ಕಾರ ಸಂಕಲ್ಪ ಮಾಡಿದೆ,” ಎಂದು ಹೇಳಿದರು. ಯುಕೆಪಿ ಮೂರನೇ ಹಂತದ ಯೋಜನೆಗೆ 15 ವರ್ಷಗಳ ಹಿಂದೆ ನ್ಯಾಯಾಲಯದ ಆದೇಶ ಬಂದಿದ್ದರೂ ಅದು ಜಾರಿಯಾಗಿರಲಿಲ್ಲ. ಭೂಸಂತ್ರಸ್ತ ರೈತರಿಗೆ ಪರಿಹಾರ ನೀಡುವಂತೆ ಸ್ಥಳೀಯರು ಒತ್ತಡ ಹಾಕಿದ ಹಿನ್ನೆಲೆಯಲ್ಲಿ ಇದೀಗ 1.33 ಲಕ್ಷ ಎಕರೆ ಜಮೀನಿಗೆ ಪರಿಹಾರ ನೀಡಲು ಸರ್ಕಾರ ತೀರ್ಮಾನಿಸಿದೆ ಎಂದು ತಿಳಿಸಿದರು.1
- Post by Nava karnataka News channel1
- ವಿಜಯಪುರ: ರಾಜಕೀಯ ಲಾಭಕ್ಕಾಗಿ ಶಾಸಕ ಯತ್ನಾಳ ಹಿಂದುತ್ವ ಬಳಕೆ ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಅವರು ತಮ್ಮ ರಾಜಕೀಯ ಲಾಭಕ್ಕಾಗಿ ಹಿಂದುತ್ವದ ಹೆಸರಿನಲ್ಲಿ ಬೆಳೆಯುತ್ತಿದ್ದಾರೆ ಎಂದು ಮಾಜಿ ಸಚಿವ ಅಪ್ಪು ಪಟ್ಟಣಶೆಟ್ಟಿ ಶನಿವಾರದಂದು ಮಾಧ್ಯಮಕ್ಕೆ ಹೇಳಿಕೆ ನೀಡಿದ್ದಾರೆ. ಯತ್ನಾಳ ಅವರು ಮುಂದಿನ ಮುಖ್ಯಮಂತ್ರಿ ಆಗುವುದಾಗಿ ಹೇಳುತ್ತಿದ್ದು, ಯಾವ ಪಕ್ಷದಿಂದ ಮುಖ್ಯಮಂತ್ರಿ ಆಗುತ್ತಾರೆ ಎಂಬುದನ್ನು ಬಹಿರಂಗಪಡಿಸಬೇಕು ಎಂದು ಪಟ್ಟಣಶೆಟ್ಟಿ ಸವಾಲು ಹಾಕಿದ್ದಾರೆ.1