logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಸರಣಿ ಅಪಘಾತಕ್ಕೆ ಬೆಚ್ಚಿದ ಸುರಪುರ: ರಸ್ತೆ ಅಗಲೀಕರಣಕ್ಕೆ ಸಚಿನ್ ಕುಮಾರ ನಾಯಕ ಆಗ್ರಹ ಸುರಪುರ: ತಾಲೂಕಿನ ತಿಂಥಣಿ ಸಮೀಪದ ಶಾಂತಪುರ ಕ್ರಾಸ್ ಬಳಿ ಏಪ್ರಿಲ್ 17ರಂದು ಸಂಭವಿಸಿದ ಭೀಕರ ಅಪಘಾತದಲ್ಲಿ ಒಂಬತ್ತು ಮಂದಿ ಸಜೀವ ದಹನವಾಗಿರುವುದು ರಾಜ್ಯವನ್ನೇ ನಡುಗಿಸಿದೆ. ಈ ಭಾಗದಲ್ಲಿ ನಿರಂತರವಾಗಿ ನಡೆಯುತ್ತಿರುವ ಸರಣಿ ಅಪಘಾತಗಳು ಸಾರ್ವಜನಿಕರಲ್ಲಿ ತೀವ್ರ ಆತಂಕ ಮೂಡಿಸಿದ್ದು, ರಸ್ತೆ ಸುರಕ್ಷತೆಯ ಬಗ್ಗೆ ಗಂಭೀರ ಪ್ರಶ್ನೆಗಳು ಎದ್ದಿವೆ. ರಕ್ತಸಿಕ್ತವಾಗುತ್ತಿರುವ ರಸ್ತೆಗಳು: ಕಣ್ಣೆದುರಿವೆ ಕಹಿ ನೆನಪುಗಳು ಕಳೆದ ಕೆಲವು ವರ್ಷಗಳಿಂದ ಈ ಭಾಗದ ರಸ್ತೆಗಳು ಸಾವಿನ ದಾರಿಗಳಾಗಿ ಮಾರ್ಪಟ್ಟಿವೆ ಎಂಬುದು ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ. ಇತ್ತೀಚಿನ ದುರಂತ: ಶಾಂತಪುರ ಕ್ರಾಸ್ ಬಳಿ 9 ಮಂದಿ ಸಜೀವ ದಹನ. ಒಂದು ವಾರದ ಹಿಂದೆ: ನಗರ ನಿವಾಸಿಯೊಬ್ಬರು ಅಪಘಾತದಲ್ಲಿ ಸಾವು. ಒಂದು ವರ್ಷದ ಹಿಂದೆ: ಬಸ್-ಬೈಕ್ ಡಿಕ್ಕಿ, ಶಹಾಪುರ ಮೂಲದ ಐದು ಮಂದಿ ಸಾವು. ಹತ್ತಿಗೂಡೂರು ಬಳಿ: ಕೆಲವು ತಿಂಗಳ ಹಿಂದೆ ವಿಆರ್‌ಎಲ್ ಬಸ್ ಪಲ್ಟಿಯಾಗಿ ಬೆಂಕಿ, 4 ಮಂದಿ ಸಾವು. ಇತರ ಘಟನೆಗಳು: ಲಕ್ಷ್ಮೀಪುರ ಸೇತುವೆ ಬಳಿ ಅತಿಥಿ ಉಪನ್ಯಾಸಕ ಮಲ್ಲಿಕಾರ್ಜುನ ಸಾವು ಹಾಗೂ ಕೊಂಗಂಡಿ ಬ್ರಿಜ್ ಬಳಿ ಸಂಭವಿಸಿದ ಭೀಕರ ಲಾರಿ-ಕಾರ್ ಅಪಘಾತಗಳು ಜನರ ಮನದಲ್ಲಿ ಇಂದಿಗೂ ಮಾಸಿಲ್ಲ ಸರಣಿ ಅಪಘಾತಕ್ಕೆ ಬೆಚ್ಚಿದ ಸುರಪುರ: ರಸ್ತೆ ಅಗಲೀಕರಣಕ್ಕೆ ಸಚಿನ್ ಕುಮಾರ ನಾಯಕ ಆಗ್ರಹ ಸುರಪುರ: ತಾಲೂಕಿನ ತಿಂಥಣಿ ಸಮೀಪದ ಶಾಂತಪುರ ಕ್ರಾಸ್ ಬಳಿ ಏಪ್ರಿಲ್ 17ರಂದು ಸಂಭವಿಸಿದ ಭೀಕರ ಅಪಘಾತದಲ್ಲಿ ಒಂಬತ್ತು ಮಂದಿ ಸಜೀವ ದಹನವಾಗಿರುವುದು ರಾಜ್ಯವನ್ನೇ ನಡುಗಿಸಿದೆ. ಈ ಭಾಗದಲ್ಲಿ ನಿರಂತರವಾಗಿ ನಡೆಯುತ್ತಿರುವ ಸರಣಿ ಅಪಘಾತಗಳು ಸಾರ್ವಜನಿಕರಲ್ಲಿ ತೀವ್ರ ಆತಂಕ ಮೂಡಿಸಿದ್ದು, ರಸ್ತೆ ಸುರಕ್ಷತೆಯ ಬಗ್ಗೆ ಗಂಭೀರ ಪ್ರಶ್ನೆಗಳು ಎದ್ದಿವೆ. ರಕ್ತಸಿಕ್ತವಾಗುತ್ತಿರುವ ರಸ್ತೆಗಳು: ಕಣ್ಣೆದುರಿವೆ ಕಹಿ ನೆನಪುಗಳು ಕಳೆದ ಕೆಲವು ವರ್ಷಗಳಿಂದ ಈ ಭಾಗದ ರಸ್ತೆಗಳು ಸಾವಿನ ದಾರಿಗಳಾಗಿ ಮಾರ್ಪಟ್ಟಿವೆ ಎಂಬುದು ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ. ಇತ್ತೀಚಿನ ದುರಂತ: ಶಾಂತಪುರ ಕ್ರಾಸ್ ಬಳಿ 9 ಮಂದಿ ಸಜೀವ ದಹನ. ಒಂದು ವಾರದ ಹಿಂದೆ: ನಗರ ನಿವಾಸಿಯೊಬ್ಬರು ಅಪಘಾತದಲ್ಲಿ ಸಾವು. ಒಂದು ವರ್ಷದ ಹಿಂದೆ: ಬಸ್-ಬೈಕ್ ಡಿಕ್ಕಿ, ಶಹಾಪುರ ಮೂಲದ ಐದು ಮಂದಿ ಸಾವು. ಹತ್ತಿಗೂಡೂರು ಬಳಿ: ಕೆಲವು ತಿಂಗಳ ಹಿಂದೆ ವಿಆರ್‌ಎಲ್ ಬಸ್ ಪಲ್ಟಿಯಾಗಿ ಬೆಂಕಿ, 4 ಮಂದಿ ಸಾವು. ಇತರ ಘಟನೆಗಳು: ಲಕ್ಷ್ಮೀಪುರ ಸೇತುವೆ ಬಳಿ ಅತಿಥಿ ಉಪನ್ಯಾಸಕ ಮಲ್ಲಿಕಾರ್ಜುನ ಸಾವು ಹಾಗೂ ಕೊಂಗಂಡಿ ಬ್ರಿಜ್ ಬಳಿ ಸಂಭವಿಸಿದ ಭೀಕರ ಲಾರಿ-ಕಾರ್ ಅಪಘಾತಗಳು ಜನರ ಮನದಲ್ಲಿ ಇಂದಿಗೂ ಮಾಸಿಲ್ಲ

6 hrs ago
user_ಹಣಮಂತ್ರಾಯ ನಾಯಕ ಪತ್ತೇಪುರ
ಹಣಮಂತ್ರಾಯ ನಾಯಕ ಪತ್ತೇಪುರ
Social Media Manager ಯಾದಗಿರಿ, ಯಾದಗಿರಿ, ಕರ್ನಾಟಕ•
6 hrs ago
f0ab0e4a-0387-4cfd-9200-88d1854585e2

More news from ಕರ್ನಾಟಕ and nearby areas
  • ಸಿಡಿಲು ಅಪ್ಪಳಿಸಿ ಮರಕ್ಕೆ ಬೆಂಕಿ: ಚಿತ್ತಾಪುರದಲ್ಲಿ ವಿಚಿತ್ರ ಘಟನೆ ಕಲಬುರಗಿ: ಜಿಲ್ಲೆಯ ಚಿತ್ತಾಪುರ ತಾಲ್ಲೂಕಿನ ವ್ಯಾಪಿಯಲ್ಲಿ ಭಾನುವಾರ ಸಂಜೆ ಗುಡುಗು-ಮಿಂಚು ಸಹಿತ ಮಳೆಯ ವೇಳೆ ಅಚ್ಚರಿಯ ಘಟನೆ ಸಂಭವಿಸಿದೆ. ಟೆಂಗಳಿ ಕ್ರಾಸ್ ಸಮೀಪ, ಕಲಬುರಗಿ–ಸೇಡಂ ರಾಜ್ಯ ಹೆದ್ದಾರಿ ಬಳಿ ನಿಂತಿದ್ದ ಒಣಗಿದ ಮರವೊಂದಕ್ಕೆ ಸಿಡಿಲು ಅಪ್ಪಳಿಸಿ ಬೆಂಕಿ ಹೊತ್ತಿಕೊಂಡಿದೆ. ಸಿಡಿಲಿನ ಪರಿಣಾಮ ಕ್ಷಣಾರ್ಧದಲ್ಲೇ ಬೆಂಕಿ ವ್ಯಾಪಿಸಿ, ಇಡೀ ಮರ ಸುಟ್ಟು ಕರಕಲಾಗಿದೆ. ಮಳೆಯ ನಡುವೆಯೇ ಉರಿಯುತ್ತಿರುವ ಮರದ ದೃಶ್ಯ ಸ್ಥಳೀಯರಲ್ಲಿ ಆತಂಕ ಮೂಡಿಸಿತು. ಅದೃಷ್ಟವಶಾತ್ ಈ ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಅಥವಾ ಗಾಯಗಳಾಗಿಲ್ಲ. ಘಟನೆ ಸ್ಥಳದಲ್ಲಿ ಕೆಲಕಾಲ ಕುತೂಹಲಕರ ವಾತಾವರಣ ನಿರ್ಮಾಣವಾಗಿದ್ದು, ಜನರು ಬೆಂಕಿಗಾಹುತಿಯಾದ ಮರದ ದೃಶ್ಯವನ್ನು ಗಮನಿಸಿದರು. #ಕಲಬುರಗಿ #ಸಿಡಿಲು #ಬೆಂಕಿ #kalaburagi #sidilu #Yadgirnews
    1
    ಸಿಡಿಲು ಅಪ್ಪಳಿಸಿ ಮರಕ್ಕೆ ಬೆಂಕಿ: ಚಿತ್ತಾಪುರದಲ್ಲಿ ವಿಚಿತ್ರ ಘಟನೆ
ಕಲಬುರಗಿ: ಜಿಲ್ಲೆಯ ಚಿತ್ತಾಪುರ ತಾಲ್ಲೂಕಿನ ವ್ಯಾಪಿಯಲ್ಲಿ ಭಾನುವಾರ ಸಂಜೆ ಗುಡುಗು-ಮಿಂಚು ಸಹಿತ ಮಳೆಯ ವೇಳೆ ಅಚ್ಚರಿಯ ಘಟನೆ ಸಂಭವಿಸಿದೆ. ಟೆಂಗಳಿ ಕ್ರಾಸ್ ಸಮೀಪ, ಕಲಬುರಗಿ–ಸೇಡಂ ರಾಜ್ಯ ಹೆದ್ದಾರಿ ಬಳಿ ನಿಂತಿದ್ದ ಒಣಗಿದ ಮರವೊಂದಕ್ಕೆ ಸಿಡಿಲು ಅಪ್ಪಳಿಸಿ ಬೆಂಕಿ ಹೊತ್ತಿಕೊಂಡಿದೆ.
ಸಿಡಿಲಿನ ಪರಿಣಾಮ ಕ್ಷಣಾರ್ಧದಲ್ಲೇ ಬೆಂಕಿ ವ್ಯಾಪಿಸಿ, ಇಡೀ ಮರ ಸುಟ್ಟು ಕರಕಲಾಗಿದೆ. ಮಳೆಯ ನಡುವೆಯೇ ಉರಿಯುತ್ತಿರುವ ಮರದ ದೃಶ್ಯ ಸ್ಥಳೀಯರಲ್ಲಿ ಆತಂಕ ಮೂಡಿಸಿತು.
ಅದೃಷ್ಟವಶಾತ್ ಈ ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಅಥವಾ ಗಾಯಗಳಾಗಿಲ್ಲ. ಘಟನೆ ಸ್ಥಳದಲ್ಲಿ ಕೆಲಕಾಲ ಕುತೂಹಲಕರ ವಾತಾವರಣ ನಿರ್ಮಾಣವಾಗಿದ್ದು, ಜನರು ಬೆಂಕಿಗಾಹುತಿಯಾದ ಮರದ ದೃಶ್ಯವನ್ನು ಗಮನಿಸಿದರು.
#ಕಲಬುರಗಿ #ಸಿಡಿಲು #ಬೆಂಕಿ #kalaburagi #sidilu #Yadgirnews
    user_YADGIR NEWS
    YADGIR NEWS
    Video Creator ಯಾದಗಿರಿ, ಯಾದಗಿರಿ, ಕರ್ನಾಟಕ•
    29 min ago
  • Post by Jevargi suddi no1
    1
    Post by Jevargi suddi no1
    user_Jevargi suddi no1
    Jevargi suddi no1
    Newspaper publisher ಜೇವರ್ಗಿ, ಕಲಬುರಗಿ, ಕರ್ನಾಟಕ•
    5 hrs ago
  • Post by ABU NEWS CHANNEL
    1
    Post by ABU NEWS CHANNEL
    user_ABU NEWS CHANNEL
    ABU NEWS CHANNEL
    Pharmacist Sindgi, Vijayapura•
    2 hrs ago
  • ಈಜಲು ಹೋಗಿ ಬಾವಿಯಲ್ಲಿ ಮುಳುಗಿ ಯುವಕ ಸಾವು.! ತಾಲೂಕಿನ ಕರಜಗಿ ಗ್ರಾಮದ ಕಿರಣ ಎಂಬ ಯುವಕ ಮೃತ ದುರ್ದೈವಿ,ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.!
    1
    ಈಜಲು ಹೋಗಿ ಬಾವಿಯಲ್ಲಿ ಮುಳುಗಿ ಯುವಕ ಸಾವು.!
ತಾಲೂಕಿನ ಕರಜಗಿ ಗ್ರಾಮದ ಕಿರಣ ಎಂಬ ಯುವಕ ಮೃತ 
ದುರ್ದೈವಿ,ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.!
    user_Kisan news kannada
    Kisan news kannada
    Local News Reporter ಅಫ್ಜಲಪುರ, ಕಲಬುರಗಿ, ಕರ್ನಾಟಕ•
    18 hrs ago
  • ಕರ್ನಾಟಕದಲ್ಲಿ ಎಷ್ಠೇ ಬಡತನವಿರಲ್ಲಿ ಹೆತ್ತ ಮಕ್ಕಳಿಗೆ ಏನು ಕಡೆಮೆ ಮಾಡಲ ಅನ್ನೋದಕ್ಕೆ ಇದೆ ಉದಾಹರಣಿ. ತಂದೆ ಹೇಳುತಾನೆ ನಮಗೆ ಕಷ್ಠ ಇದ್ದಾಂಗೆ ನಿಮಗೆ ಇಲ್ಲಾ ಕಷ್ ಪಟ್ಟು ಓದಿ ನಿಮ್ಮ ತಾಯಿ ತಂದೆ ಹೆಸರು ತಂದರೆ ಸಾಕು ಇದು ತಂದೆಯ ಮಾತ್ತು
    1
    ಕರ್ನಾಟಕದಲ್ಲಿ ಎಷ್ಠೇ ಬಡತನವಿರಲ್ಲಿ  ಹೆತ್ತ ಮಕ್ಕಳಿಗೆ ಏನು ಕಡೆಮೆ ಮಾಡಲ ಅನ್ನೋದಕ್ಕೆ ಇದೆ ಉದಾಹರಣಿ. ತಂದೆ ಹೇಳುತಾನೆ ನಮಗೆ ಕಷ್ಠ ಇದ್ದಾಂಗೆ ನಿಮಗೆ  ಇಲ್ಲಾ ಕಷ್ ಪಟ್ಟು   ಓದಿ ನಿಮ್ಮ ತಾಯಿ ತಂದೆ ಹೆಸರು ತಂದರೆ ಸಾಕು  ಇದು ತಂದೆಯ ಮಾತ್ತು
    user_Sharanugouda Patil
    Sharanugouda Patil
    Muddebihal, Vijayapura•
    1 hr ago
  • Post by ಈಶ್ವರ್ ಬೆಳಕು ನ್ಯೂಸ್ ಕನ್ನಡ User
    1
    Post by ಈಶ್ವರ್ ಬೆಳಕು ನ್ಯೂಸ್ ಕನ್ನಡ User
    user_ಈಶ್ವರ್ ಬೆಳಕು ನ್ಯೂಸ್ ಕನ್ನಡ User
    ಈಶ್ವರ್ ಬೆಳಕು ನ್ಯೂಸ್ ಕನ್ನಡ User
    Bidar, Karnataka•
    22 hrs ago
  • ಬಸವ ಜಯಂತಿ ನಿಮಿತ್ತ ಈ ದಿನ ವಿಜಯಪುರ ನಗರದಲ್ಲಿನ ಬಸವಣ್ಣನವರ ಪುತ್ಥಳಿಗೆ ವಿವಿಧ ಗಣ್ಯರು ಭಕ್ತಿಯಿಂದ ಮಾಲಾರ್ಪಣೆ ಮಾಡಿದರು. ಆ ಮೇರು ಪುರುಷನ ಆದರ್ಶಗಳು ಹಾಗೂ ವಚನ ಸಂದೇಶಗಳನ್ನು ಸ್ಮರಿಸುತ್ತಾ ನಮಸ್ಕರಿಸಿದರು. ವಿಜಯಪುರ ಜಿಲ್ಲೆಯ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ, ಶಾಸಕ ಬಸನಗೌಡ ಪಾಟೀಲ ಯತ್ನಾಳ, ಮಹಾನಗರ ಪಾಲಿಕೆ ಮೇಯ‌ರ್ ಎಂ.ಎಸ್.ಕರಡಿ ಸೇರಿದಂತೆ ಹಲವು ಗಣ್ಯರು ಗೌರವ ಸಲ್ಲಿಸಿದರು. ವಿಶ್ವಗುರು ಬಸವಣ್ಣನವರ ಜನ್ಮಸ್ಥಳ ಬಸವನ ಬಾಗೇವಾಡಿಯಿಂದ ಬಸವ ಜ್ಯೋತಿಯನ್ನು ಹಿಡಿದು, ವಿಜಯಪುರ ಬಸವೇಶ್ವರ ವೃತ್ತದವರೆಗೆ ಪಾದಯಾತ್ರೆ ಕೈಗೊಂಡಿದ್ದ ವಿಜಯಪುರ ಸೈಕ್ಲಿಂಗ್ ಗ್ರೂಪ್ ಸದಸ್ಯರನ್ನು, ವಿವಿಧ ಸಂಘಟನೆಗಳ ಕಾರ್ಯಕರ್ತರನ್ನು ಹಾಗೂ ನೂರಾರು ಬಸವಭಕ್ತರನ್ನು ಈ ಸಂದರ್ಭದಲ್ಲಿ ಆತ್ಮೀಯವಾಗಿ ಸ್ವಾಗತಿಸಲಾಯಿತು ಈ ಐತಿಹಾಸಿಕ ಪಾದಯಾತ್ರೆಯಲ್ಲಿ ಹೆಜ್ಜೆ ಹಾಕಿದ ಉತ್ಸಾಹಿಗಳಿಗೆ ಪ್ರಮಾಣ ಪತ್ರಗಳನ್ನು ವಿತರಿಸಿ ಗೌರವಿಸಿದರು. ಭಕ್ತಿಪೂರ್ವಕ ಪಾದಯಾತ್ರೆಯು ನಮ್ಮ ನಾಡಿನಲ್ಲಿ ಬಸವ ತತ್ವದ ಜಾಗೃತಿಯನ್ನು ಮತ್ತಷ್ಟು ಹೆಚ್ಚಿಸಲಿ ಎಂಬ ಆಶಯ ವ್ಯಕ್ತವಾಯಿತು.
    1
    ಬಸವ ಜಯಂತಿ ನಿಮಿತ್ತ ಈ ದಿನ ವಿಜಯಪುರ ನಗರದಲ್ಲಿನ ಬಸವಣ್ಣನವರ ಪುತ್ಥಳಿಗೆ ವಿವಿಧ ಗಣ್ಯರು ಭಕ್ತಿಯಿಂದ ಮಾಲಾರ್ಪಣೆ ಮಾಡಿದರು. ಆ ಮೇರು ಪುರುಷನ ಆದರ್ಶಗಳು ಹಾಗೂ ವಚನ ಸಂದೇಶಗಳನ್ನು ಸ್ಮರಿಸುತ್ತಾ ನಮಸ್ಕರಿಸಿದರು.
ವಿಜಯಪುರ ಜಿಲ್ಲೆಯ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ, ಶಾಸಕ ಬಸನಗೌಡ ಪಾಟೀಲ ಯತ್ನಾಳ, ಮಹಾನಗರ ಪಾಲಿಕೆ ಮೇಯ‌ರ್ ಎಂ.ಎಸ್.ಕರಡಿ ಸೇರಿದಂತೆ ಹಲವು ಗಣ್ಯರು ಗೌರವ ಸಲ್ಲಿಸಿದರು. ವಿಶ್ವಗುರು ಬಸವಣ್ಣನವರ ಜನ್ಮಸ್ಥಳ ಬಸವನ ಬಾಗೇವಾಡಿಯಿಂದ ಬಸವ ಜ್ಯೋತಿಯನ್ನು ಹಿಡಿದು, ವಿಜಯಪುರ ಬಸವೇಶ್ವರ ವೃತ್ತದವರೆಗೆ ಪಾದಯಾತ್ರೆ ಕೈಗೊಂಡಿದ್ದ ವಿಜಯಪುರ ಸೈಕ್ಲಿಂಗ್ ಗ್ರೂಪ್ ಸದಸ್ಯರನ್ನು, ವಿವಿಧ ಸಂಘಟನೆಗಳ ಕಾರ್ಯಕರ್ತರನ್ನು ಹಾಗೂ ನೂರಾರು ಬಸವಭಕ್ತರನ್ನು ಈ ಸಂದರ್ಭದಲ್ಲಿ ಆತ್ಮೀಯವಾಗಿ ಸ್ವಾಗತಿಸಲಾಯಿತು ಈ ಐತಿಹಾಸಿಕ ಪಾದಯಾತ್ರೆಯಲ್ಲಿ ಹೆಜ್ಜೆ ಹಾಕಿದ ಉತ್ಸಾಹಿಗಳಿಗೆ ಪ್ರಮಾಣ ಪತ್ರಗಳನ್ನು ವಿತರಿಸಿ ಗೌರವಿಸಿದರು. ಭಕ್ತಿಪೂರ್ವಕ ಪಾದಯಾತ್ರೆಯು ನಮ್ಮ ನಾಡಿನಲ್ಲಿ ಬಸವ ತತ್ವದ ಜಾಗೃತಿಯನ್ನು ಮತ್ತಷ್ಟು ಹೆಚ್ಚಿಸಲಿ ಎಂಬ ಆಶಯ ವ್ಯಕ್ತವಾಯಿತು.
    user_T NEWS BIJAPUR
    T NEWS BIJAPUR
    ವಿಜಯಪುರ, ವಿಜಯಪುರ, ಕರ್ನಾಟಕ•
    1 hr ago
  • ಹುಬ್ಬಳ್ಳಿ, ಏಪ್ರಿಲ್ 20: ಬಸವೇಶ್ವರ ಜಯಂತಿ ಅಂಗವಾಗಿ ನಗರದಲ್ಲಿ ಭಕ್ತಿಭಾವದ ವಾತಾವರಣ ಕಂಡುಬಂತು. ನಗರದ ಇಂದಿರಾ ಗಾಂಧಿ ಗ್ಲಾಸ್ ಹೌಸ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಶ್ರೀ ರಾಜಯೋಗೀಂದ್ರ ಮಹಾಸ್ವಾಮಿಗಳು, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹಾಗೂ ಶಾಸಕ ಮಹೇಶ್ ತೆಂಗಿನಕಾಯಿ ಅವರು ಬಸವೇಶ್ವರರ ಪ್ರತಿಮೆಗೆ ಪುಷ್ಪನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು, “ಈ ಪವಿತ್ರ ಭೂಮಿ ಮಹಾನುಭಾವರ ಜನ್ಮಸ್ಥಳವಾಗಿದ್ದು, ಬಸವಣ್ಣರು ಮಹಾನ್ ಚಿಂತಕರಾಗಿ ಸಮಾಜಕ್ಕೆ ದಾರಿದೀಪವಾಗಿದ್ದಾರೆ. ಅವರ ತತ್ವಜ್ಞಾನ ನಮಗೆ ದೊರೆತಿರುವುದು ನಮ್ಮ ಭಾಗ್ಯ” ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಅನೇಕ ಭಕ್ತರು, ಸಾರ್ವಜನಿಕರು ಹಾಗೂ ಗಣ್ಯರು ಭಾಗವಹಿಸಿ ಬಸವೇಶ್ವರರ ಆದರ್ಶಗಳನ್ನು ಸ್ಮರಿಸಿದರು.
    1
    ಹುಬ್ಬಳ್ಳಿ, ಏಪ್ರಿಲ್ 20: ಬಸವೇಶ್ವರ ಜಯಂತಿ ಅಂಗವಾಗಿ ನಗರದಲ್ಲಿ ಭಕ್ತಿಭಾವದ ವಾತಾವರಣ ಕಂಡುಬಂತು. ನಗರದ ಇಂದಿರಾ ಗಾಂಧಿ ಗ್ಲಾಸ್ ಹೌಸ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಶ್ರೀ ರಾಜಯೋಗೀಂದ್ರ ಮಹಾಸ್ವಾಮಿಗಳು, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹಾಗೂ ಶಾಸಕ ಮಹೇಶ್ ತೆಂಗಿನಕಾಯಿ ಅವರು ಬಸವೇಶ್ವರರ ಪ್ರತಿಮೆಗೆ ಪುಷ್ಪನಮನ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು, “ಈ ಪವಿತ್ರ ಭೂಮಿ ಮಹಾನುಭಾವರ ಜನ್ಮಸ್ಥಳವಾಗಿದ್ದು, ಬಸವಣ್ಣರು ಮಹಾನ್ ಚಿಂತಕರಾಗಿ ಸಮಾಜಕ್ಕೆ ದಾರಿದೀಪವಾಗಿದ್ದಾರೆ. ಅವರ ತತ್ವಜ್ಞಾನ ನಮಗೆ ದೊರೆತಿರುವುದು ನಮ್ಮ ಭಾಗ್ಯ” ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಅನೇಕ ಭಕ್ತರು, ಸಾರ್ವಜನಿಕರು ಹಾಗೂ ಗಣ್ಯರು ಭಾಗವಹಿಸಿ ಬಸವೇಶ್ವರರ ಆದರ್ಶಗಳನ್ನು ಸ್ಮರಿಸಿದರು.
    user_YADGIR NEWS
    YADGIR NEWS
    Video Creator ಯಾದಗಿರಿ, ಯಾದಗಿರಿ, ಕರ್ನಾಟಕ•
    32 min ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.