ಶಿಕ್ಷಕ ವೃತ್ತಿ ಎಲ್ಲಾ ವೃತ್ತಿ ಗಿಂತಲೂ ಪವಿತ್ರವಾದದ್ದು ಅದನ್ನು ಶಿಕ್ಷಕರು ಕಪ್ಪು ಚುಕ್ಕೆ ಬರದಂತೆ ನಡೆದುಕೊಳ್ಳುವಂತೆ ಮಳವಳ್ಳಿ ತಾಲೂಕಿನ ಹಿರಿಯ ಶಿಕ್ಷಣ ತಜ್ಞರು ಹಾಗೂ ವಿದ್ಯಾ ವಿಕಾಸ್ ಶಾಲೆಯ ಸಂಸ್ಥಾಪಕರಾದ ಬಿಎಂ ಮಹದೇವಪ್ಪ ಹೇಳಿದರು . ಶಿಕ್ಷಕ ವೃತ್ತಿ ಪವಿತ್ರವಾದದ್ದು ಶಿಕ್ಷಕರು ಅದಕ್ಕೆ ಕಪ್ಪು ಚುಕ್ಕೆ ಬರದಂತೆ ನಡೆದುಕೊಳ್ಳಬೇಕು ಪಟ್ಟಣದಲ್ಲಿ ಶಿಕ್ಷಣ ತಜ್ಞರಾದ ಬಿ ಎಂ ಮಹ ದೇವಪ್ಪ ಕರೆ ಶಿಕ್ಷಕ ವೃತ್ತಿ ಎಲ್ಲಾ ವೃತ್ತಿ ಗಿಂತಲೂ ಪವಿತ್ರವಾದದ್ದು ಅದನ್ನು ಶಿಕ್ಷಕರು ಕಪ್ಪು ಚುಕ್ಕೆ ಬರದಂತೆ ನಡೆದುಕೊಳ್ಳುವಂತೆ ಹಿರಿಯ ಶಿಕ್ಷಣ ತಜ್ಞರು ಹಾಗೂ ವಿದ್ಯಾ ವಿಕಾಸ್ ಶಾಲೆಯ ಸಂಸ್ಥಾಪಕರಾದ ಬಿಎಂ ಹೇಳಿದರು . ಪಟ್ಟಣದ ಸದಾಶಿವ ನಿಲಯದಲ್ಲಿ ತಮ್ಮ 90 ವರ್ಷಗಳ ವಸಂತಗಳನ್ನು ಪೂರೈಸಿದ ಸಂಭ್ರಮದ ಕಾರ್ಯಕ್ರಮದಲ್ಲಿ ಶಿಷ್ಯರಿಂದ ಹಾಗೂ ಸಾಮಾಜಿಕ ವಿವಿಧ ಗಣ್ಯರಿಂದ ಅಭಿನಂದನೆ ಸ್ವೀಕರಿಸಿ ಮಾತನಾಡಿದ ಅವರು ಸಮಾಜದಲ್ಲಿ ಗುರುವಿಗೆ ಅಮೂಲ್ಯವಾದ ಸ್ಥಾನ ನೀಡಲಾಗಿದೆ .ಆ ಸ್ಥಾನ ಪಡೆಯುವುದು ಪುಣ್ಯ .ಅಂತ ಪುಣ್ಯದ ವೃತ್ತಿಯನ್ನು ಎಲ್ಲರೂ ಕಾಯ ವಾಚ ಮನಸ್ಸಿನಿಂದ ಪ್ರಾಮಾಣಿಕತೆಯಿಂದ ಮಕ್ಕಳಿಗೆ ಸಂಸ್ಕಾರಯುತ ಶಿಕ್ಷಣ ನೀಡುವುದರೊಂದಿಗೆ ತಮ್ಮ ಜೀವನವನ್ನು ಸಾರ್ಥಕತೆಗೊಳಿಸುವಂತೆ ಶಿಕ್ಷಕ ಸಮುದಾಯಕ್ಕೆ ಕರೆ ನೀಡಿದರು. ಪ್ರಸ್ತುತ ವ್ಯವಸ್ಥೆಯಲ್ಲಿ ಎಲ್ಲವೂ ಶಿಕ್ಷಣ ಇಲಾಖೆ ಕಲುಷಿತಗೊಂಡಿದೆ ಭ್ರಷ್ಟಾಚಾರ ಮಿತಿಮೀರಿದೆ ಎಂದು ವ್ಯವಸ್ಥೆಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು. ನಾನು ಶಿಕ್ಷಣ ಇಲಾಖೆಯಲ್ಲಿ ಶಿಕ್ಷಕನಾಗಿ ಮುಖ್ಯ ಶಿಕ್ಷಕನಾಗಿ ಹಲವಾರು ಉನ್ನತ ಹುದ್ದೆಗಳನ್ನು ಅಲಂಕರಿಸಿದ್ದೆ ನನ್ನ ಜೀವನದಲ್ಲಿ ಎಲ್ಲೂ ಸಹ ನಾನು ಭ್ರಷ್ಟಾಚಾರಕ್ಕೆ ಅವಕಾಶ ನೀಡಿರಲಿಲ್ಲ. ಆಗ ಭ್ರಷ್ಟಾಚಾರ ಎನ್ನುವುದೇ ಇರಲಿಲ್ಲ ಆದರೆ ಪ್ರಸ್ತುತ ವ್ಯವಸ್ಥೆಯಲ್ಲಿ ಪ್ರತಿಯೊಂದು ಕೆಲಸಕ್ಕೂ ಭ್ರಷ್ಟಾಚಾರ ತಾಂಡವಾಡುತ್ತಿದೆ ಇದು ಉತ್ತಮ ಬೆಳವಣಿಗೆ ಅಲ್ಲವೆಂದರೂ. ಒಬ್ಬ ಶಿಕ್ಷಕ ಪ್ರಾಮಾಣಿಕತೆಯಿಂದ ಶ್ರದ್ಧೆಯಿಂದ ಕೆಲಸ ನಿರ್ವಹಿಸಿದರೆ ಶಾಲೆಯಲ್ಲಿರುವ ಮಕ್ಕಳನ್ನು ಸತ್ಪ್ರಜೆಗಳನ್ನಾಗಿ ಮಾಡಬಹುದು, ಉನ್ನತ ವ್ಯಕ್ತಿಗಳನ್ನಾಗಿ ಮಾಡಬಹುದು ,ದೊಡ್ಡ ದೊಡ್ಡ ಗಣ್ಯರನ್ನು ಸೃಷ್ಟಿಸುವ ಶಕ್ತಿ ಇದೆ. ಅದು ಶಿಕ್ಷಕ ವೃತ್ತಿಗೆ ಮಾತ್ರ ಸಾಧ್ಯ ಎಂದರು. ಇದೇ ಸಂದರ್ಭದಲ್ಲಿ ವಕೀಲ ಎಂಎಸ್ ಶ್ರೀಕಂಠ ಸ್ವಾಮಿ ಮತ್ತು ಮಾಮರ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ಎಂ ಶಿವಕುಮಾರ್ ಮಾತನಾಡಿ ಬಿಎಮ್ ಮಹದೇವಪ್ಪನವರ ನವರು ಲಕ್ಷಾಂತರ ಗ್ರಾಮೀಣ ಪ್ರದೇಶ ಮಕ್ಕಳಿಗೆ ಶಿಕ್ಷಣ ನೀಡುವ ಮೂಲಕ ದಾರಿದೀಪವಾಗಿದ್ದಾರೆ ಅವರ ಜೀವನ, ಶಿಕ್ಷಣ ಕ್ಷೇತ್ರದಲ್ಲಿನ ವೃತ್ತಿಜೀವನ, ವೈವಾಹಿಕ ದಾಂಪತ್ಯ ಜೀವನ ,ಸಮಾಜ ಸೇವೆ ಶರಣ ಸಾಹಿತ್ಯ ಪರಿಷತ್ತು ಅಧ್ಯಕ್ಷರಾಗಿ ಅವರ ಕಾಯಕದ ಜೀವನ ಅವರ ಒಂದೊಂದು ತತ್ವ ಸಂದೇಶಗಳು ಇಂದಿನ ಯುವ ಪೀಳಿಗೆಗೆ ಹಾಗೂ ಶಿಕ್ಷಕ ವೃತ್ತಿ ಮಾಡುತ್ತಿರುವ ಪ್ರಸ್ತುತ ಶಿಕ್ಷಕರಿಗೆ ಮಾದರಿಯಾಗಿವೆ ಎಂದರು. ಈ ಸಂದರ್ಭದಲ್ಲಿ ಸಾಹಿತಿ ಶ್ರೀಮತಿ ಮಲ್ಲಿಕಾ ಮಳವಳ್ಳಿ ಯುವ ಮುಖಂಡ ರಾಜೇಶ್ ಟ್ರಸ್ಟ್ ಸದಸ್ಯ ಶ್ರೀಮತಿ ಶೀಲಾ ಉಪಸ್ಥಿತರಿದ್ದರು

- *ಭಾರತ ನಲ್ಲಿ ವೈರಲ್*1
- ನಂಜನಗೂಡು: ದಕ್ಷಿಣ ಕಾಶಿ ಎಂದೇ ಪ್ರಸಿದ್ಧಿ ಪಡೆದಿರುವ ಶ್ರೀ ನಂಜುಂಡೇಶ್ವರ ಸ್ವಾಮಿ ದೇವಾಲಯದಲ್ಲಿ ನಡೆದ ಹುಂಡಿ ಎಣಿಕೆ ಕಾರ್ಯದಲ್ಲಿ ಈ ಬಾರಿ ಆದಾಯದಲ್ಲಿ ಕುಸಿತ ಕಂಡಿದೆ. ದೇವಾಲಯದ ದಾಸೋಹ ಭವನದಲ್ಲಿ ನಡೆದ ಎಣಿಕೆ ವೇಳೆ ಒಂದೇ ತಿಂಗಳಲ್ಲಿ ಒಟ್ಟು ₹82,30,313 ನಗದು ಸಂಗ್ರಹವಾಗಿದೆ. ದೇವಾಲಯದ ಎಲ್ಲಾ ಹುಂಡಿಗಳನ್ನು ದೇವಸ್ಥಾನದ ಸಿಬ್ಬಂದಿ ಹಾಗೂ ಬ್ಯಾಂಕ್ ಆಫ್ ಬರೋಡಾ ಸಿಬ್ಬಂದಿಗಳ ಸಮ್ಮುಖದಲ್ಲಿ ತೆರೆಯಲಾಗಿದ್ದು, ಸಂಗ್ರಹವಾದ ಕಾಣಿಕೆ ಮೊತ್ತವನ್ನು ಲೆಕ್ಕ ಹಾಕಲಾಯಿತು. ಈ ವೇಳೆ 19 ಗ್ರಾಂ ಚಿನ್ನ ಮತ್ತು 990 ಗ್ರಾಂ ಬೆಳ್ಳಿ ಸಹ ದೊರೆತಿದೆ. ಹುಂಡಿಯಲ್ಲಿ ವಿದೇಶಿ ಕರೆನ್ಸಿಗಳೂ ಗಮನ ಸೆಳೆದವು. ಅಮೆರಿಕಾ (1), ಆಸ್ಟ್ರೇಲಿಯಾ (3), ಇಂಗ್ಲೆಂಡ್ ಪೌಂಡ್ (2), ಅರಬ್ ದೇಶ (1), ಭೂತಾನ್ (3), ಮಲೇಶಿಯಾ (1) ಸೇರಿದಂತೆ ಒಟ್ಟು 47 ವಿದೇಶಿ ಕರೆನ್ಸಿಗಳು ಕಾಣಿಕೆಯಾಗಿ ಬಂದಿವೆ. ಇಂಗ್ಲೆಂಡ್ ಕಾಯಿನ್ ಪೌಂಡ್-1 (34) ಹಾಗೂ ಪೌಂಡ್-2 (1) ನಾಣ್ಯಗಳೂ ದೊರೆತಿವೆ. ದೇಶ-ವಿದೇಶಗಳಿಂದ ಭಕ್ತರು ನಂಜುಂಡನಿಗೆ ಕಾಣಿಕೆ ಸಲ್ಲಿಸುತ್ತಿರುವುದು ಈ ಎಣಿಕೆಯಲ್ಲಿ ಸ್ಪಷ್ಟವಾಗಿದೆ. ಕುಸಿತ ಕಂಡ ಆದಾಯ ಪ್ರತಿ ತಿಂಗಳೂ ನಂಜುಂಡೇಶ್ವರನ ಹುಂಡಿ ಎಣಿಕೆಯಲ್ಲಿ ಆದಾಯ ಸಾಮಾನ್ಯವಾಗಿ ಕೋಟಿ ರೂ. ದಾಟುತ್ತಿದ್ದರೆ, ವಿಶೇಷ ತಿಂಗಳಲ್ಲಿ 1 ರಿಂದ 2 ಕೋಟಿ ರೂ.ವರೆಗೆ ಸಂಗ್ರಹವಾಗುತ್ತಿದ್ದುದಾಗಿ ದೇವಾಲಯ ಮೂಲಗಳು ತಿಳಿಸಿವೆ. ಆದರೆ ಈ ಬಾರಿ ₹82 ಲಕ್ಷ ಮಾತ್ರ ಸಂಗ್ರಹವಾಗಿರುವುದು ಗಮನಾರ್ಹವಾಗಿದೆ. ಭಕ್ತರ ಸಂಖ್ಯೆ, ಹಬ್ಬ-ಜಾತ್ರೆಗಳ ಅವಧಿ ಹಾಗೂ ವಿಶೇಷ ಪೂಜಾ ಕಾರ್ಯಕ್ರಮಗಳ ಪ್ರಮಾಣ ಇತ್ಯಾದಿ ಅಂಶಗಳು ಆದಾಯದ ಮೇಲೆ ಪ್ರಭಾವ ಬೀರುವುದಾಗಿ ಹೇಳಲಾಗುತ್ತಿದೆ. ಮುಂದಿನ ತಿಂಗಳಲ್ಲಿ ಮತ್ತೆ ಆದಾಯ ಏರಿಕೆಯಾಗುವ ನಿರೀಕ್ಷೆ ವ್ಯಕ್ತವಾಗಿದೆ.1
- ಮ್ಯಾರಥಾನ್ ವೇಳೆ ಪಿಎಸ್ಸೈ ನಾಸೀರ್ ಹುಸೇನ್ ಕುಂದಾಪುರದ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕಾರ್ಯ ನಿರ್ವಹಿಸುವ ಇವರು ಎದೆ ನೋವಿನಿಂದ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ1
- ವಿಮಾನ ನಿಲ್ದಾಣದ ಕಾರ್ಯಾಚರಣೆ ಸ್ಥಗಿತ: ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಸದೃಶ್ಯ ಉದ್ವಿಗ್ನತೆಯ ಹಿನ್ನೆಲೆಯಲ್ಲಿ ಮಧ್ಯಪ್ರಾಚ್ಯದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಈ ಭದ್ರತಾ ಕಾರಣಗಳಿಂದಾಗಿ ದುಬೈ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಮಾನಗಳ ಕಾರ್ಯಾಚರಣೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಇದರಿಂದಾಗಿ ಸಾವಿರಾರು ಪ್ರಯಾಣಿಕರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಸಂಕಷ್ಟದಲ್ಲಿ ಬಳ್ಳಾರಿಯ ಪ್ರವಾಸಿಗರು: ದುಬೈಗೆ ಪ್ರವಾಸಕ್ಕೆ ತೆರಳಿದ್ದ ಬಳ್ಳಾರಿ ನಗರದ ಶಾಸಕ ಭರತ್ ರೆಡ್ಡಿ ಸೇರಿದಂತೆ ಬಳ್ಳಾರಿ ಜಿಲ್ಲೆಯ ಸುಮಾರು 50ಕ್ಕೂ ಹೆಚ್ಚು ಪ್ರವಾಸಿಗರು ವಿಮಾನ ನಿಲ್ದಾಣದಲ್ಲಿ ಸಿಲುಕಿಕೊಂಡಿದ್ದಾರೆ. ವಿಮಾನಗಳ ಸಂಚಾರ ಸ್ಥಗಿತಗೊಂಡಿರುವುದರಿಂದ ತಾಯ್ನಾಡಿಗೆ ಮರಳಲು ಸಾಧ್ಯವಾಗದೆ ಅತಂತ್ರ ಸ್ಥಿತಿಯಲ್ಲಿದ್ದಾರೆ. ಶಾಸಕರಿಂದ ವಿಡಿಯೋ ಸಂದೇಶ: ಈ ಪರಿಸ್ಥಿತಿಯ ನಡುವೆಯೇ ಶಾಸಕ ಭರತ್ ರೆಡ್ಡಿ ಅವರು ದುಬೈನಿಂದ ವಿಡಿಯೋ ಸಂದೇಶವೊಂದನ್ನು ಹಂಚಿಕೊಂಡಿದ್ದಾರೆ. ಅದರಲ್ಲಿ ತಾವು, ತಮ್ಮ ಕುಟುಂಬಸ್ಥರು ಹಾಗೂ ಬಳ್ಳಾರಿಯ ಸುಮಾರು 35ಕ್ಕೂ ಹೆಚ್ಚು ನಿವಾಸಿಗಳು ಸದ್ಯಕ್ಕೆ ಸುರಕ್ಷಿತವಾಗಿದ್ದೇವೆ ಎಂದು ತಿಳಿಸಿದ್ದಾರೆ. ಪರಿಸ್ಥಿತಿಯನ್ನು ಗಮನಿಸುತ್ತಿದ್ದು, ಶೀಘ್ರದಲ್ಲೇ ಮರಳುವ ಆಶಯ ವ್ಯಕ್ತಪಡಿಸಿದ್ದಾರೆ.1
- Post by ಗಿರೀಶ್ B2
- ನೆಲಮಂಗಲ Instagram ವೀಡಿಯೊ ಪ್ರೇರೇಪಣೆ.. ಬಾಲಕರಿಂದ ಮನೆಗಳಿಗೆ ಕನ್ನ! Instagram ನೋಡಿ ಪ್ರೇರಿತಗೊಂಡು ಅಪ್ರಾಪ್ತ ಬಾಲಕರಿಂದ ಕಳ್ಳತನ ಮನೆ ಬೀಗ ಹೊಡೆದು ಲಕ್ಷಾಂತರ ಮೌಲ್ಯದ ಚಿನ್ನಾಭರಣ, ಮೊಬೈಲ್ ಕಳವು ಇತ್ತೀಚಿಗೆ ಮಾದನಾಯಕನಹಳ್ಳಿಯ ಸಿದ್ಧನಹೊಸಹಳ್ಳಿಯಲ್ಲಿ ನಡೆಸಿದ್ದ ಕಳ್ಳತನ ಮೊಬೈಲ್, ನೆಕ್ಲೆಸ್, ಕಿವಿ ಓಲೆ ಸೇರಿದಂತೆ ಬೆಳ್ಳಿ ಆಭರಣ ಕಳವು ಸದ್ಯ ಕಳ್ಳತನ ಮಾಡಿದ್ದ ಅಪ್ರಾಪ್ತ ಬಾಲಕರು, ಆರೋಪಿಗಳು, ಪೊಲೀಸರ ವಶಕ್ಕೆ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು.1
- *ಭಾರತ ನಲ್ಲಿ ವೈರಲ್*1
- ಮೈಸೂರು ಜಿಲ್ಲೆ ಸರಗೂರು ತಾಲೂಕಿನ ಮುಳ್ಳೂರು ಗ್ರಾಮದಲ್ಲಿ ಬಿರೇಶ್ವರ ದೇವಸ್ಥಾನದ ಜಾತ್ರೆ ಮಹೋತ್ಸವವು ಭಕ್ತಿ ಭಾವ ಹಾಗೂ ಸಾಂಸ್ಕೃತಿಕ ಸಂಭ್ರಮದಲ್ಲಿ ಜರುಗಿತು. ಗ್ರಾಮದ ಪ್ರಸಿದ್ಧ ಬಿರೇಶ್ವರ ದೇವಸ್ಥಾನ ಮುಳ್ಳೂರುದಲ್ಲಿ ಜಾತ್ರೆ ಅಂಗವಾಗಿ ವಿಶೇಷ ಪೂಜೆ ಹಾಗೂ ಧಾರ್ಮಿಕ ಕಾರ್ಯಕ್ರಮಗಳು ನೆರವೇರಿದವು. ಜಾತ್ರೆಯ ಅಂಗವಾಗಿ ಬೆಳಗ್ಗಿನಿಂದಲೇ ದೇವಸ್ಥಾನದಲ್ಲಿ ಗಣಹೋಮ, ಅಭಿಷೇಕ, ಅಲಂಕಾರ ಪೂಜೆಗಳು ನಡೆದವು. ಭಕ್ತರು ದೇವರ ದರ್ಶನ ಪಡೆದು ಹರಕೆಗಳನ್ನು ಸಲ್ಲಿಸಿದರು. ದೇವಸ್ಥಾನವನ್ನು ಹೂವಿನ ಅಲಂಕಾರ ಮತ್ತು ದೀಪಾಲಂಕಾರಗಳಿಂದ ಸಿಂಗರಿಸಲಾಗಿದ್ದು, ಭಕ್ತರ ದಂಡು ದಿನವಿಡೀ ಹರಿದುಬಂತು. ಮೂರು ವರ್ಷ ಒಮ್ಮೆ ನಡೆಯುವ ಜಾತ್ರೆ ಇದಾಗಿದೆ. ಜಾತ್ರೆಯ ಪ್ರಮುಖ ಆಕರ್ಷಣೆಯಾಗಿದ್ದ ಬೀರೇಶ್ವರ ವೀರ ಕುಣಿತ ಸೇವೆ ಸಂಜೆ ವೇಳೆ ಜರುಗಿತು. ಸಂಪ್ರದಾಯಬದ್ಧ ವೇಷಭೂಷಣ ತೊಟ್ಟ ಯುವಕರು ದೋಲು, ತಾಳ, ಶಂಖನಾದಗಳೊಂದಿಗೆ ವೀರ ಕುಣಿತ ಪ್ರದರ್ಶಿಸಿದರು. ದೇವರ ಶೌರ್ಯ ಮತ್ತು ರಕ್ಷಣಾತ್ಮಕ ಸ್ವರೂಪವನ್ನು ಪ್ರತಿಬಿಂಬಿಸುವ ಈ ಕುಣಿತ ಭಕ್ತರಲ್ಲಿ ಭಕ್ತಿ ಹಾಗೂ ಉತ್ಸಾಹವನ್ನು ಹೆಚ್ಚಿಸಿತು. ಸುತ್ತಮುತ್ತಲಿನ ಗ್ರಾಮಗಳ ಜನರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮಕ್ಕೆ ಮೆರುಗು ತಂದರು. ಜಾತ್ರೆ ಪ್ರಯುಕ್ತ ಅನ್ನಸಂತರ್ಪಣೆ ಹಾಗೂ ಪ್ರಸಾದ ವಿತರಣೆ ನಡೆಯಿತು. ದೇವಸ್ಥಾನ ಸಮಿತಿ ವತಿಯಿಂದ ಭಕ್ತರ ಸೌಲಭ್ಯಕ್ಕಾಗಿ ಸಮರ್ಪಕ ವ್ಯವಸ್ಥೆ ಮಾಡಲಾಗಿತ್ತು. ಒಟ್ಟಾರೆ ಮುಳ್ಳೂರು ಗ್ರಾಮದಲ್ಲಿ ನಡೆದ ಬಿರೇಶ್ವರ ಜಾತ್ರೆ ಮಹೋತ್ಸವ ಭಕ್ತಿ, ಪರಂಪರೆ ಹಾಗೂ ಗ್ರಾಮೀಣ ಸಂಸ್ಕೃತಿಯ ವೈಭವವನ್ನು ಪ್ರತಿಬಿಂಬಿಸುವಂತೆ ಯಶಸ್ವಿಯಾಗಿ ನೆರವೇರಿತು.1
- ಮಲ್ಲಿಕಾರ್ಜುನ ಮುತ್ಯಾ ಎಂಬ ಸ್ವಯಂ ಘೋಷಿತ ...ಮಾನವ ಭಕ್ತರನ್ನು ಆಶೀರ್ವದಿಸುವ ನೆಪದಲ್ಲಿ ಅಸಹ್ಯವಾಗಿ ತುಟಿಗಳಿಗೆ ಚುಂಬಿಸುವ ಮೂಲಕ ಶೋಷಣೆ ಮಾಡಿದ್ದಾನೆ, ಈತನ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್ ಆದ ಕೂಡಲೇ ತಲೆಮರೆಸಿಕೊಂಡಿದ್ದಾನೆ.1