logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಕೆಜಿಎಫ್ ಜಿಲ್ಲಾ ಪೊಲೀಸ್ ಕಚೇರಿ ಸ್ಥಳಾಂತರಕ್ಕೆ ಅವಕಾಶ ನೀಡಬಾರದು: ಮಾಜಿ ಶಾಸಕ ಎಸ್. ರಾಜೇಂದ್ರನ್ ತೀವ್ರ ಆಕ್ರೋಶ ಕೆಜಿಎಫ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯನ್ನು ಸ್ಥಳಾಂತರ ಮಾಡಲು ಹೊರಟಿರುವ ನಡೆಗೆ ಕೆಜಿಎಫ್‌ ಮಾಜಿ ಶಾಸಕ ಎಸ್. ರಾಜೇಂದ್ರನ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಯಾವುದೇ ಕಾರಣಕ್ಕೂ ಪೊಲೀಸ್ ಕಚೇರಿ ಸ್ಥಳಾಂತರಕ್ಕೆ ಅವಕಾಶ ನೀಡುವುದಿಲ್ಲ ಎಂದು ಎಚ್ಚರಿಸಿದ್ದಾರೆ. ಪ್ರಸ್ತುತ ರಾಜಕೀಯ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಸ್ಥಳೀಯ ಶಾಸಕಿ ರೂಪಕಲಾ ಅವರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಕೆಜಿಎಫ್ ಪೊಲೀಸ್ ಜಿಲ್ಲೆಯು ತನ್ನದೇ ಆದ ಸುದೀರ್ಘ ಇತಿಹಾಸವನ್ನು ಹೊಂದಿದೆ. ಇದನ್ನು ಬೇರೆಡೆಗೆ ಸ್ಥಳಾಂತರಿಸುವುದು ಕ್ಷೇತ್ರದ ಜನರಿಗೆ ಮಾಡುವ ದ್ರೋಹವಾಗಿದೆ. ಕ್ಷೇತ್ರದ ಅಭಿವೃದ್ಧಿ ಹಾಗೂ ಜನರ ಹಿತರಕ್ಷಣೆಯಲ್ಲಿ ಹಾಲಿ ಶಾಸಕಿ ರೂಪಕಲಾ ಅವರು ಸಂಪೂರ್ಣ ವಿಫಲರಾಗಿದ್ದಾರೆ. ಪೊಲೀಸ್ ಕಚೇರಿ ಸ್ಥಳಾಂತರದಂತಹ ನಿರ್ಧಾರಗಳನ್ನು ತಡೆಯಲು ಶಾಸಕರಿಗೆ ಸಾಧ್ಯವಾಗುತ್ತಿಲ್ಲ ಎಂದು ರಾಜೇಂದ್ರನ್ ವಾಗ್ದಾಳಿ ನಡೆಸಿದರು. ಕೆಜಿಎಫ್‌ನ ಅಸ್ತಿತ್ವ ಮತ್ತು ಜನಸಾಮಾನ್ಯರ ಭದ್ರತೆಯ ಹಿತದೃಷ್ಟಿಯಿಂದ ಜಿಲ್ಲಾ ಪೊಲೀಸ್ ಕಚೇರಿಯನ್ನು ಇಲ್ಲೇ ಉಳಿಸಿಕೊಳ್ಳಬೇಕಿದೆ. ಒಂದು ವೇಳೆ ಸ್ಥಳಾಂತರದ ನಿರ್ಧಾರ ಹಿಂಪಡೆಯದಿದ್ದರೆ ಕ್ಷೇತ್ರದ ಸಾರ್ವಜನಿಕರೊಂದಿಗೆಗೂಡಿ ಉಗ್ರ ಹೋರಾಟ ರೂಪಿಸುವುದಾಗಿ ಮಾಜಿ ಶಾಸಕರು ಎಚ್ಚರಿಸಿದ್ದಾರೆ.

11 hrs ago
user_Prashanth  Vibes
Prashanth Vibes
Video Creator ಕೋಲಾರ ಗೋಲ್ಡ್ ಫೀಲ್ಡ್, ಕೋಲಾರ, ಕರ್ನಾಟಕ•

More news from ಕರ್ನಾಟಕ and nearby areas
  • ಕೆಜಿಎಫ್ ಜಿಲ್ಲಾ ಪೊಲೀಸ್ ಕಚೇರಿ ಸ್ಥಳಾಂತರಕ್ಕೆ ಅವಕಾಶ ನೀಡಬಾರದು: ಮಾಜಿ ಶಾಸಕ ಎಸ್. ರಾಜೇಂದ್ರನ್ ತೀವ್ರ ಆಕ್ರೋಶ ಕೆಜಿಎಫ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯನ್ನು ಸ್ಥಳಾಂತರ ಮಾಡಲು ಹೊರಟಿರುವ ನಡೆಗೆ ಕೆಜಿಎಫ್‌ ಮಾಜಿ ಶಾಸಕ ಎಸ್. ರಾಜೇಂದ್ರನ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಯಾವುದೇ ಕಾರಣಕ್ಕೂ ಪೊಲೀಸ್ ಕಚೇರಿ ಸ್ಥಳಾಂತರಕ್ಕೆ ಅವಕಾಶ ನೀಡುವುದಿಲ್ಲ ಎಂದು ಎಚ್ಚರಿಸಿದ್ದಾರೆ. ಪ್ರಸ್ತುತ ರಾಜಕೀಯ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಸ್ಥಳೀಯ ಶಾಸಕಿ ರೂಪಕಲಾ ಅವರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಕೆಜಿಎಫ್ ಪೊಲೀಸ್ ಜಿಲ್ಲೆಯು ತನ್ನದೇ ಆದ ಸುದೀರ್ಘ ಇತಿಹಾಸವನ್ನು ಹೊಂದಿದೆ. ಇದನ್ನು ಬೇರೆಡೆಗೆ ಸ್ಥಳಾಂತರಿಸುವುದು ಕ್ಷೇತ್ರದ ಜನರಿಗೆ ಮಾಡುವ ದ್ರೋಹವಾಗಿದೆ. ಕ್ಷೇತ್ರದ ಅಭಿವೃದ್ಧಿ ಹಾಗೂ ಜನರ ಹಿತರಕ್ಷಣೆಯಲ್ಲಿ ಹಾಲಿ ಶಾಸಕಿ ರೂಪಕಲಾ ಅವರು ಸಂಪೂರ್ಣ ವಿಫಲರಾಗಿದ್ದಾರೆ. ಪೊಲೀಸ್ ಕಚೇರಿ ಸ್ಥಳಾಂತರದಂತಹ ನಿರ್ಧಾರಗಳನ್ನು ತಡೆಯಲು ಶಾಸಕರಿಗೆ ಸಾಧ್ಯವಾಗುತ್ತಿಲ್ಲ ಎಂದು ರಾಜೇಂದ್ರನ್ ವಾಗ್ದಾಳಿ ನಡೆಸಿದರು. ಕೆಜಿಎಫ್‌ನ ಅಸ್ತಿತ್ವ ಮತ್ತು ಜನಸಾಮಾನ್ಯರ ಭದ್ರತೆಯ ಹಿತದೃಷ್ಟಿಯಿಂದ ಜಿಲ್ಲಾ ಪೊಲೀಸ್ ಕಚೇರಿಯನ್ನು ಇಲ್ಲೇ ಉಳಿಸಿಕೊಳ್ಳಬೇಕಿದೆ. ಒಂದು ವೇಳೆ ಸ್ಥಳಾಂತರದ ನಿರ್ಧಾರ ಹಿಂಪಡೆಯದಿದ್ದರೆ ಕ್ಷೇತ್ರದ ಸಾರ್ವಜನಿಕರೊಂದಿಗೆಗೂಡಿ ಉಗ್ರ ಹೋರಾಟ ರೂಪಿಸುವುದಾಗಿ ಮಾಜಿ ಶಾಸಕರು ಎಚ್ಚರಿಸಿದ್ದಾರೆ.
    1
    ಕೆಜಿಎಫ್ ಜಿಲ್ಲಾ ಪೊಲೀಸ್ ಕಚೇರಿ ಸ್ಥಳಾಂತರಕ್ಕೆ ಅವಕಾಶ ನೀಡಬಾರದು: ಮಾಜಿ ಶಾಸಕ ಎಸ್. ರಾಜೇಂದ್ರನ್ ತೀವ್ರ ಆಕ್ರೋಶ

ಕೆಜಿಎಫ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯನ್ನು ಸ್ಥಳಾಂತರ ಮಾಡಲು ಹೊರಟಿರುವ ನಡೆಗೆ ಕೆಜಿಎಫ್‌ ಮಾಜಿ ಶಾಸಕ ಎಸ್. ರಾಜೇಂದ್ರನ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಯಾವುದೇ ಕಾರಣಕ್ಕೂ ಪೊಲೀಸ್ ಕಚೇರಿ ಸ್ಥಳಾಂತರಕ್ಕೆ ಅವಕಾಶ ನೀಡುವುದಿಲ್ಲ ಎಂದು ಎಚ್ಚರಿಸಿದ್ದಾರೆ.
ಪ್ರಸ್ತುತ ರಾಜಕೀಯ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಸ್ಥಳೀಯ ಶಾಸಕಿ ರೂಪಕಲಾ ಅವರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.
ಕೆಜಿಎಫ್ ಪೊಲೀಸ್ ಜಿಲ್ಲೆಯು ತನ್ನದೇ ಆದ ಸುದೀರ್ಘ ಇತಿಹಾಸವನ್ನು ಹೊಂದಿದೆ. ಇದನ್ನು ಬೇರೆಡೆಗೆ ಸ್ಥಳಾಂತರಿಸುವುದು ಕ್ಷೇತ್ರದ ಜನರಿಗೆ ಮಾಡುವ ದ್ರೋಹವಾಗಿದೆ. ಕ್ಷೇತ್ರದ ಅಭಿವೃದ್ಧಿ ಹಾಗೂ ಜನರ ಹಿತರಕ್ಷಣೆಯಲ್ಲಿ ಹಾಲಿ ಶಾಸಕಿ ರೂಪಕಲಾ ಅವರು ಸಂಪೂರ್ಣ ವಿಫಲರಾಗಿದ್ದಾರೆ. ಪೊಲೀಸ್ ಕಚೇರಿ ಸ್ಥಳಾಂತರದಂತಹ ನಿರ್ಧಾರಗಳನ್ನು ತಡೆಯಲು ಶಾಸಕರಿಗೆ ಸಾಧ್ಯವಾಗುತ್ತಿಲ್ಲ ಎಂದು ರಾಜೇಂದ್ರನ್ ವಾಗ್ದಾಳಿ ನಡೆಸಿದರು. ಕೆಜಿಎಫ್‌ನ ಅಸ್ತಿತ್ವ ಮತ್ತು ಜನಸಾಮಾನ್ಯರ ಭದ್ರತೆಯ ಹಿತದೃಷ್ಟಿಯಿಂದ ಜಿಲ್ಲಾ ಪೊಲೀಸ್ ಕಚೇರಿಯನ್ನು ಇಲ್ಲೇ ಉಳಿಸಿಕೊಳ್ಳಬೇಕಿದೆ. ಒಂದು ವೇಳೆ ಸ್ಥಳಾಂತರದ ನಿರ್ಧಾರ ಹಿಂಪಡೆಯದಿದ್ದರೆ ಕ್ಷೇತ್ರದ ಸಾರ್ವಜನಿಕರೊಂದಿಗೆಗೂಡಿ ಉಗ್ರ ಹೋರಾಟ ರೂಪಿಸುವುದಾಗಿ ಮಾಜಿ ಶಾಸಕರು ಎಚ್ಚರಿಸಿದ್ದಾರೆ.
    user_Prashanth  Vibes
    Prashanth Vibes
    Video Creator ಕೋಲಾರ ಗೋಲ್ಡ್ ಫೀಲ್ಡ್, ಕೋಲಾರ, ಕರ್ನಾಟಕ•
    11 hrs ago
  • ಹುಲ್ಲಂಕಲ್ಲು ಗ್ರಾಮದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ನಿರ್ಮಾಣಕ್ಕಾಗಿ ಬೃಹತ್ ಕಾಲ್ನಡಿಗೆ ಜಾಥಾ ಕೋಲಾರ: ತಾಲೂಕಿನ ವೇಮಗಲ್ ಹೋಬಳಿ ವ್ಯಾಪ್ತಿಯ ಹುಲ್ಲಂಕಲ್ಲು ಗ್ರಾಮದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ನಿರ್ಮಿಸಬೇಕೆಂದು ಅಂಬೇಡ್ಕರ್ ಸೇವಾ ಸಮಿತಿ ಸಂಸ್ಥಾಪಕ ಕೆ.ಎಂ.ಸಂದೇಶ್ ನೇತೃತ್ವದಲ್ಲಿ ಗ್ರಾಮದಿಂದ ಜಿಲ್ಲಾ ಪಂಚಾಯಿತಿವರೆಗೂ 22 ಕಿ.ಮೀ. ಸಾವಿರಾರು ಸಂಖ್ಯೆಯಲ್ಲಿ ಬೃಹತ್ ಕಾಲ್ನಡಿಗೆ ಜಾಥಾ ಸೋಮವಾರ ನಡೆಸಲಾಯಿತು. ನಗರದ ಜಿಲ್ಲಾ ಪಂಚಾಯಿತಿ ಕಚೇರಿಯ ಆವರಣದಲ್ಲಿ ಜಮಾವಣೆಗೊಂಡ ಪ್ರತಿಭಟನಾಕಾರರು ಪ್ರತಿಭಟನೆ ನಡೆಸಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರವೀಣ್ ಬಾಗೇವಾಡಿ ಅವರಿಗೆ ಮನವಿ ಸಲ್ಲಿಸಿದರು. ಈ ವೇಳೆ ಮಾತನಾಡಿದ ಅಂಬೇಡ್ಕರ್ ಸೇವಾ ಸಮಿತಿ ಸಂಸ್ಥಾಪಕ ಕೆ.ಎಂ.ಸಂದೇಶ್, ತಾಲೂಕಿನ ವೇಮಗಲ್ ಹೋಬಳಿ ವ್ಯಾಪ್ತಿಯ ಹುಲ್ಲoಕಲ್ಲು ಗ್ರಾಮದಲ್ಲಿ ಡಾ ಬಿ ಆರ್ ಅಂಬೇಡ್ಕರ್ ಪ್ರತಿಮೆ ಬೇಡ ಬೆಳಿಗ್ಗೆ ಎದ್ದು ಅವರ ಮುಖ ನೋಡಿಕೊಂಡು ನಾವು ಹೋಗಬೇಕು ಎಂದು ಸವರ್ಣಿಯರು ಅಂಬೇಡ್ಕರ್ ಪ್ರತಿಮೆಗೆ ಜಾಗವನ್ನ ನೀಡಲು ಬಿಡುತ್ತಿಲ್ಲ. ಈ ವಿಚಾರದಲ್ಲಿ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಇತರೆ ಆಮೀಷಕ್ಕೆ ಒಳಗಾಗಿ ಇದುವರೆಗೂ ಜಾಗ ಗುರ್ತಿಸಿಲ್ಲ ಹಾಗಾಗಿ ಇವತ್ತು ಸುಮಾರು 20 ಕಿಲೋಮೀಟರ್ ಕಾಲ್ನಡಿಗೆ ಜಾಥ ಮಾಡಿದ್ದೇವೆ. ಈ ಸಮಸ್ಯೆ ಬಗೆಹರಿಯದೆ ಹೋದರೆ ಮುಂದಿನ 15 ನೇ ತಾರೀಖು ಜಿಲ್ಲಾಧಿಕಾರಿ ಕಛೇರಿಗೆ ಕಾಲ್ನಡಿಗೆ ಜಾಥ ಮತ್ತು ಜಾಗ ಗುರ್ತಿಸಿಕೊಡುವವರೆಗೂ ಅನಿರ್ದಿಷ್ಟ ಹೋರಾಟ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದರು. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರವೀಣ್ ಭಾಗೇವಾಡಿ ಅವರು ಮನವಿ ಸ್ವೀಕರಿಸಿ ಮಾತನಾಡಿ, ಸ್ಥಳ ಗುರುತಿಸಿ, ನಿಮ್ಮೊಟ್ಟಿಗೆ ಹಾಗೂ ಮೇಲಾಧಿಕಾರಿಗಳ ಜೊತೆ ಚರ್ಚೆ ನಡೆಸಿ ಸೂಕ್ತ ಸ್ಥಳವನ್ನು ಗುರ್ತಿಸಿ, ಅಂಬೇಡ್ಕರ್ ಪ್ರತಿಮೆಯನ್ನು ನಿರ್ಮಿಸಲು ಜಿಲ್ಲಾಡಳಿತ ಸದಾ ಸಿದ್ದವಿದ್ದು ಉದಾಹರಣೆಗೆ ಜಿಲ್ಲಾಡಳಿತ ಭವನದ ಮುಂದೆ ಬೃಹತ್ ಅಂಬೇಡ್ಕರ್ ಪ್ರತಿಮೆ ನಿರ್ಮಿಸುತ್ತಿರುವುದೇ ಸಾಕ್ಷಿ. ಈ ನಿಟ್ಟಿನಲ್ಲಿ ಹುಲ್ಲoಕಲ್ಲು ಗ್ರಾಮದಲ್ಲಿ ಸಹ ಸಂವಿಧಾನ ಶಿಲ್ಪಿಯನ್ನು ನಿರ್ಮಿಸುವುದು ನಮ್ಮ ಜವಾಬ್ದಾರಿ ಎಂದು ಭರವಸೆ ನೀಡಿದರು. ಈ ಸಂದರ್ಭದಲ್ಲಿ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ಪ್ರಭಾರ ಅಧಿಕಾರಿ ಮೈಲಾರಪ್ಪ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯದರ್ಶಿ ರಮೇಶ್, ತಾಲೂಕು ಸಮಾಜ ಕಲ್ಯಾಣ ಇಲಾಖೆ ಎಸ್ ಗೋಪಿನಾಥ್, ಅಂಬೇಡ್ಕರ್ ಸೇವಾ ಸಮಿತಿ ಗೌರವ ಅಧ್ಯಕ್ಷ ನವೀನ್,ರಾಜ್ಯ ಸಂಘಟನೆ ಕಾರ್ಯದರ್ಶಿ ಚಿನ್ನಾಪುರ ಅನಿಲ್ ಕುಮಾರ್, ಜಿಲ್ಲಾ ಸಂಘಟನೆ ಕಾರ್ಯದರ್ಶಿ ಮಂಜುನಾಥ್, ಮುನಿರಾಜು,ಯಲಹಂಕ ನರಸಿಂಹ ಮೂರ್ತಿ, ಚಲಪತಿ, ಜೈ ಭೀಮ್ ಚಂದ್ರು, ವೆಂಕಟೇಶ್, ಡಿ ಎಂ ವೆಂಕಟೇಶ್, ನರಸಮ್ಮ, ಲಕ್ಷ್ಮಮ್ಮ, ಸಾವಿತ್ರಮ್ಮ, ಶಶಿಕಲಾ ಸೇರಿದಂತೆ ಗ್ರಾಮಸ್ಥರು ಇತರರು ಇದ್ದರು. ಹುಲ್ಲಂಕಲ್ಲು ಗ್ರಾಮದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ನಿರ್ಮಾಣಕ್ಕಾಗಿ ಬೃಹತ್ ಕಾಲ್ನಡಿಗೆ ಜಾಥಾ ಕೋಲಾರ: ತಾಲೂಕಿನ ವೇಮಗಲ್ ಹೋಬಳಿ ವ್ಯಾಪ್ತಿಯ ಹುಲ್ಲಂಕಲ್ಲು ಗ್ರಾಮದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ನಿರ್ಮಿಸಬೇಕೆಂದು ಅಂಬೇಡ್ಕರ್ ಸೇವಾ ಸಮಿತಿ ಸಂಸ್ಥಾಪಕ ಕೆ.ಎಂ.ಸಂದೇಶ್ ನೇತೃತ್ವದಲ್ಲಿ ಗ್ರಾಮದಿಂದ ಜಿಲ್ಲಾ ಪಂಚಾಯಿತಿವರೆಗೂ 22 ಕಿ.ಮೀ. ಸಾವಿರಾರು ಸಂಖ್ಯೆಯಲ್ಲಿ ಬೃಹತ್ ಕಾಲ್ನಡಿಗೆ ಜಾಥಾ ಸೋಮವಾರ ನಡೆಸಲಾಯಿತು. ನಗರದ ಜಿಲ್ಲಾ ಪಂಚಾಯಿತಿ ಕಚೇರಿಯ ಆವರಣದಲ್ಲಿ ಜಮಾವಣೆಗೊಂಡ ಪ್ರತಿಭಟನಾಕಾರರು ಪ್ರತಿಭಟನೆ ನಡೆಸಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರವೀಣ್ ಬಾಗೇವಾಡಿ ಅವರಿಗೆ ಮನವಿ ಸಲ್ಲಿಸಿದರು. ಈ ವೇಳೆ ಮಾತನಾಡಿದ ಅಂಬೇಡ್ಕರ್ ಸೇವಾ ಸಮಿತಿ ಸಂಸ್ಥಾಪಕ ಕೆ.ಎಂ.ಸಂದೇಶ್, ತಾಲೂಕಿನ ವೇಮಗಲ್ ಹೋಬಳಿ ವ್ಯಾಪ್ತಿಯ ಹುಲ್ಲoಕಲ್ಲು ಗ್ರಾಮದಲ್ಲಿ ಡಾ ಬಿ ಆರ್ ಅಂಬೇಡ್ಕರ್ ಪ್ರತಿಮೆ ಬೇಡ ಬೆಳಿಗ್ಗೆ ಎದ್ದು ಅವರ ಮುಖ ನೋಡಿಕೊಂಡು ನಾವು ಹೋಗಬೇಕು ಎಂದು ಸವರ್ಣಿಯರು ಅಂಬೇಡ್ಕರ್ ಪ್ರತಿಮೆಗೆ ಜಾಗವನ್ನ ನೀಡಲು ಬಿಡುತ್ತಿಲ್ಲ. ಈ ವಿಚಾರದಲ್ಲಿ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಇತರೆ ಆಮೀಷಕ್ಕೆ ಒಳಗಾಗಿ ಇದುವರೆಗೂ ಜಾಗ ಗುರ್ತಿಸಿಲ್ಲ ಹಾಗಾಗಿ ಇವತ್ತು ಸುಮಾರು 20 ಕಿಲೋಮೀಟರ್ ಕಾಲ್ನಡಿಗೆ ಜಾಥ ಮಾಡಿದ್ದೇವೆ. ಈ ಸಮಸ್ಯೆ ಬಗೆಹರಿಯದೆ ಹೋದರೆ ಮುಂದಿನ 15 ನೇ ತಾರೀಖು ಜಿಲ್ಲಾಧಿಕಾರಿ ಕಛೇರಿಗೆ ಕಾಲ್ನಡಿಗೆ ಜಾಥ ಮತ್ತು ಜಾಗ ಗುರ್ತಿಸಿಕೊಡುವವರೆಗೂ ಅನಿರ್ದಿಷ್ಟ ಹೋರಾಟ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದರು. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರವೀಣ್ ಭಾಗೇವಾಡಿ ಅವರು ಮನವಿ ಸ್ವೀಕರಿಸಿ ಮಾತನಾಡಿ, ಸ್ಥಳ ಗುರುತಿಸಿ, ನಿಮ್ಮೊಟ್ಟಿಗೆ ಹಾಗೂ ಮೇಲಾಧಿಕಾರಿಗಳ ಜೊತೆ ಚರ್ಚೆ ನಡೆಸಿ ಸೂಕ್ತ ಸ್ಥಳವನ್ನು ಗುರ್ತಿಸಿ, ಅಂಬೇಡ್ಕರ್ ಪ್ರತಿಮೆಯನ್ನು ನಿರ್ಮಿಸಲು ಜಿಲ್ಲಾಡಳಿತ ಸದಾ ಸಿದ್ದವಿದ್ದು ಉದಾಹರಣೆಗೆ ಜಿಲ್ಲಾಡಳಿತ ಭವನದ ಮುಂದೆ ಬೃಹತ್ ಅಂಬೇಡ್ಕರ್ ಪ್ರತಿಮೆ ನಿರ್ಮಿಸುತ್ತಿರುವುದೇ ಸಾಕ್ಷಿ. ಈ ನಿಟ್ಟಿನಲ್ಲಿ ಹುಲ್ಲoಕಲ್ಲು ಗ್ರಾಮದಲ್ಲಿ ಸಹ ಸಂವಿಧಾನ ಶಿಲ್ಪಿಯನ್ನು ನಿರ್ಮಿಸುವುದು ನಮ್ಮ ಜವಾಬ್ದಾರಿ ಎಂದು ಭರವಸೆ ನೀಡಿದರು. ಈ ಸಂದರ್ಭದಲ್ಲಿ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ಪ್ರಭಾರ ಅಧಿಕಾರಿ ಮೈಲಾರಪ್ಪ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯದರ್ಶಿ ರಮೇಶ್, ತಾಲೂಕು ಸಮಾಜ ಕಲ್ಯಾಣ ಇಲಾಖೆ ಎಸ್ ಗೋಪಿನಾಥ್, ಅಂಬೇಡ್ಕರ್ ಸೇವಾ ಸಮಿತಿ ಗೌರವ ಅಧ್ಯಕ್ಷ ನವೀನ್,ರಾಜ್ಯ ಸಂಘಟನೆ ಕಾರ್ಯದರ್ಶಿ ಚಿನ್ನಾಪುರ ಅನಿಲ್ ಕುಮಾರ್, ಜಿಲ್ಲಾ ಸಂಘಟನೆ ಕಾರ್ಯದರ್ಶಿ ಮಂಜುನಾಥ್, ಮುನಿರಾಜು,ಯಲಹಂಕ ನರಸಿಂಹ ಮೂರ್ತಿ, ಚಲಪತಿ, ಜೈ ಭೀಮ್ ಚಂದ್ರು, ವೆಂಕಟೇಶ್, ಡಿ ಎಂ ವೆಂಕಟೇಶ್, ನರಸಮ್ಮ, ಲಕ್ಷ್ಮಮ್ಮ, ಸಾವಿತ್ರಮ್ಮ, ಶಶಿಕಲಾ ಸೇರಿದಂತೆ ಗ್ರಾಮಸ್ಥರು ಇತರರು ಇದ್ದರು.
    1
    ಹುಲ್ಲಂಕಲ್ಲು ಗ್ರಾಮದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ನಿರ್ಮಾಣಕ್ಕಾಗಿ ಬೃಹತ್ ಕಾಲ್ನಡಿಗೆ ಜಾಥಾ 

ಕೋಲಾರ: ತಾಲೂಕಿನ ವೇಮಗಲ್ ಹೋಬಳಿ ವ್ಯಾಪ್ತಿಯ ಹುಲ್ಲಂಕಲ್ಲು ಗ್ರಾಮದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ನಿರ್ಮಿಸಬೇಕೆಂದು ಅಂಬೇಡ್ಕರ್ ಸೇವಾ ಸಮಿತಿ ಸಂಸ್ಥಾಪಕ ಕೆ.ಎಂ.ಸಂದೇಶ್ ನೇತೃತ್ವದಲ್ಲಿ ಗ್ರಾಮದಿಂದ ಜಿಲ್ಲಾ ಪಂಚಾಯಿತಿವರೆಗೂ 22 ಕಿ.ಮೀ. ಸಾವಿರಾರು ಸಂಖ್ಯೆಯಲ್ಲಿ ಬೃಹತ್ ಕಾಲ್ನಡಿಗೆ ಜಾಥಾ ಸೋಮವಾರ ನಡೆಸಲಾಯಿತು.

ನಗರದ ಜಿಲ್ಲಾ ಪಂಚಾಯಿತಿ ಕಚೇರಿಯ ಆವರಣದಲ್ಲಿ ಜಮಾವಣೆಗೊಂಡ ಪ್ರತಿಭಟನಾಕಾರರು ಪ್ರತಿಭಟನೆ ನಡೆಸಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರವೀಣ್ ಬಾಗೇವಾಡಿ ಅವರಿಗೆ ಮನವಿ ಸಲ್ಲಿಸಿದರು.

 ಈ ವೇಳೆ ಮಾತನಾಡಿದ ಅಂಬೇಡ್ಕರ್ ಸೇವಾ ಸಮಿತಿ ಸಂಸ್ಥಾಪಕ ಕೆ.ಎಂ.ಸಂದೇಶ್, ತಾಲೂಕಿನ ವೇಮಗಲ್ ಹೋಬಳಿ ವ್ಯಾಪ್ತಿಯ ಹುಲ್ಲoಕಲ್ಲು ಗ್ರಾಮದಲ್ಲಿ ಡಾ ಬಿ ಆರ್ ಅಂಬೇಡ್ಕರ್ ಪ್ರತಿಮೆ ಬೇಡ ಬೆಳಿಗ್ಗೆ ಎದ್ದು ಅವರ ಮುಖ ನೋಡಿಕೊಂಡು ನಾವು ಹೋಗಬೇಕು ಎಂದು ಸವರ್ಣಿಯರು ಅಂಬೇಡ್ಕರ್ ಪ್ರತಿಮೆಗೆ ಜಾಗವನ್ನ ನೀಡಲು ಬಿಡುತ್ತಿಲ್ಲ. ಈ ವಿಚಾರದಲ್ಲಿ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಇತರೆ ಆಮೀಷಕ್ಕೆ ಒಳಗಾಗಿ ಇದುವರೆಗೂ ಜಾಗ ಗುರ್ತಿಸಿಲ್ಲ ಹಾಗಾಗಿ ಇವತ್ತು ಸುಮಾರು 20 ಕಿಲೋಮೀಟರ್ ಕಾಲ್ನಡಿಗೆ ಜಾಥ ಮಾಡಿದ್ದೇವೆ. ಈ ಸಮಸ್ಯೆ ಬಗೆಹರಿಯದೆ ಹೋದರೆ ಮುಂದಿನ 15 ನೇ ತಾರೀಖು ಜಿಲ್ಲಾಧಿಕಾರಿ ಕಛೇರಿಗೆ ಕಾಲ್ನಡಿಗೆ ಜಾಥ ಮತ್ತು ಜಾಗ ಗುರ್ತಿಸಿಕೊಡುವವರೆಗೂ 
ಅನಿರ್ದಿಷ್ಟ ಹೋರಾಟ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರವೀಣ್ ಭಾಗೇವಾಡಿ ಅವರು ಮನವಿ ಸ್ವೀಕರಿಸಿ ಮಾತನಾಡಿ, ಸ್ಥಳ ಗುರುತಿಸಿ, ನಿಮ್ಮೊಟ್ಟಿಗೆ ಹಾಗೂ ಮೇಲಾಧಿಕಾರಿಗಳ ಜೊತೆ ಚರ್ಚೆ ನಡೆಸಿ ಸೂಕ್ತ ಸ್ಥಳವನ್ನು ಗುರ್ತಿಸಿ, ಅಂಬೇಡ್ಕರ್ ಪ್ರತಿಮೆಯನ್ನು ನಿರ್ಮಿಸಲು ಜಿಲ್ಲಾಡಳಿತ ಸದಾ ಸಿದ್ದವಿದ್ದು ಉದಾಹರಣೆಗೆ ಜಿಲ್ಲಾಡಳಿತ ಭವನದ ಮುಂದೆ ಬೃಹತ್ ಅಂಬೇಡ್ಕರ್ ಪ್ರತಿಮೆ ನಿರ್ಮಿಸುತ್ತಿರುವುದೇ ಸಾಕ್ಷಿ. ಈ ನಿಟ್ಟಿನಲ್ಲಿ ಹುಲ್ಲoಕಲ್ಲು ಗ್ರಾಮದಲ್ಲಿ ಸಹ ಸಂವಿಧಾನ ಶಿಲ್ಪಿಯನ್ನು ನಿರ್ಮಿಸುವುದು ನಮ್ಮ ಜವಾಬ್ದಾರಿ ಎಂದು ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ಪ್ರಭಾರ ಅಧಿಕಾರಿ ಮೈಲಾರಪ್ಪ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯದರ್ಶಿ ರಮೇಶ್, ತಾಲೂಕು ಸಮಾಜ ಕಲ್ಯಾಣ ಇಲಾಖೆ ಎಸ್ ಗೋಪಿನಾಥ್, ಅಂಬೇಡ್ಕರ್ ಸೇವಾ ಸಮಿತಿ ಗೌರವ ಅಧ್ಯಕ್ಷ ನವೀನ್,ರಾಜ್ಯ ಸಂಘಟನೆ ಕಾರ್ಯದರ್ಶಿ ಚಿನ್ನಾಪುರ ಅನಿಲ್ ಕುಮಾರ್, ಜಿಲ್ಲಾ ಸಂಘಟನೆ ಕಾರ್ಯದರ್ಶಿ ಮಂಜುನಾಥ್, ಮುನಿರಾಜು,ಯಲಹಂಕ ನರಸಿಂಹ ಮೂರ್ತಿ, ಚಲಪತಿ, ಜೈ ಭೀಮ್ ಚಂದ್ರು, ವೆಂಕಟೇಶ್, ಡಿ ಎಂ ವೆಂಕಟೇಶ್, ನರಸಮ್ಮ, ಲಕ್ಷ್ಮಮ್ಮ, ಸಾವಿತ್ರಮ್ಮ, ಶಶಿಕಲಾ ಸೇರಿದಂತೆ ಗ್ರಾಮಸ್ಥರು ಇತರರು ಇದ್ದರು.

    user_Rownak Ali khan
    Rownak Ali khan
    Local News Reporter ಕೋಲಾರ, ಕೋಲಾರ, ಕರ್ನಾಟಕ•
    3 min ago
  • KOLAR KI.AWAAZ KOUSAR NEWS
    1
    KOLAR KI.AWAAZ KOUSAR NEWS
    user_KOLAR KI.AWAAZ KOUSAR NEWS
    KOLAR KI.AWAAZ KOUSAR NEWS
    Rock shop Kolar, Karnataka•
    2 hrs ago
  • ಕೋಲಾರ-ಚಿಕ್ಕಬಳ್ಳಾಪುರ ಜಿಲ್ಲೆಗೆ ಕೈತಪ್ಪಿದ ಸಚಿವಸ್ಥಾನ: ಬಂಗಾರಪೇಟೆ ಶಾಸಕ ಎಸ್.ಎನ್. ನಾರಾಯಣಸ್ವಾಮಿ ಆಕ್ರೋಶ ಕೋಲಾರ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಯನ್ನು ಕಾಂಗ್ರೆಸ್ ಸರ್ಕಾರ ಕಡೆಗಣಿಸಿದೆ ಎಂದು ಬಂಗಾರಪೇಟೆ ಶಾಸಕ ಎಸ್. ಎನ್. ನಾರಾಯಣಸ್ವಾಮಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಜಿಲ್ಲೆಗೆ ಸಚಿವ ಸ್ಥಾನ ಕೈತಪ್ಪಲು ಸಚಿವ ಕೆ. ಹೆಚ್. ಮುನಿಯಪ್ಪ ಹಾಗೂ ಶಾಸಕಿ ರೂಪಕಲಾ ಶಶಿಧರ್ ಅವರ ಒತ್ತಡವೇ ಕಾರಣ ಎಂದು ಅವರು ನೇರವಾಗಿ ಆರೋಪಿಸಿದ್ದಾರೆ. ಸ್ವಪಕ್ಷದ ನಾಯಕರ ವಿರುದ್ಧ ವಾಗ್ದಾಳಿ: ಕೆ. ಹೆಚ್. ಮುನಿಯಪ್ಪ ಮತ್ತು ರೂಪಕಲಾ ಶಶಿಧರ್ ತಮ್ಮ ಸ್ವಾರ್ಥ ರಾಜಕೀಯಕ್ಕಾಗಿ ಜಿಲ್ಲೆಗೆ ಸಚಿವ ಸ್ಥಾನ ಸಿಗದಂತೆ ಹೈಕಮಾಂಡ್ ಮೇಲೆ ಒತ್ತಡ ತಂದಿದ್ದಾರೆ ಎಂದು ಆರೋಪಿಸಿದರು. ಬಲಗೈ ಸಮುದಾಯಕ್ಕೆ ಅನ್ಯಾಯ: 7 ಜನ ಶಾಸಕರಿದ್ದರೂ ಹಾಗೂ ಅತಿ ಹೆಚ್ಚು ಬಲಿಜ ಸಮುದಾಯದ ಜನರಿದ್ದರೂ ಸೂಕ್ತ ಪ್ರಾತಿನಿಧ್ಯ ನೀಡಿಲ್ಲ. ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ಇಬ್ಬರೂ ಮೋಸ ಮಾಡಿದ್ದಾರೆ ಎಂದು ಕಿಡಿಕಾರಿದರು. ಮಾಲೂರು ಶಾಸಕ ನಂಜೇಗೌಡ, ಕೋಲಾರ ಶಾಸಕ ಕೊತ್ತೂರು ಮಂಜುನಾಥ್, ಎಂಎಲ್‌ಸಿಗಳಾದ ಅನಿಲ್ ಕುಮಾರ್ ಹಾಗೂ ನಜೀರ್ ಅಹಮದ್ ಅವರೊಂದಿಗೆ ಶೀಘ್ರವೇ ಸಭೆ ನಡೆಸಿ ಮುಂದಿನ ರಾಜಕೀಯ ತೀರ್ಮಾನ ಕೈಗೊಳ್ಳುವುದಾಗಿ ಎಚ್ಚರಿಸಿದ್ದಾರೆ.
    1
    ಕೋಲಾರ-ಚಿಕ್ಕಬಳ್ಳಾಪುರ ಜಿಲ್ಲೆಗೆ ಕೈತಪ್ಪಿದ ಸಚಿವಸ್ಥಾನ: ಬಂಗಾರಪೇಟೆ ಶಾಸಕ ಎಸ್.ಎನ್. ನಾರಾಯಣಸ್ವಾಮಿ ಆಕ್ರೋಶ
ಕೋಲಾರ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಯನ್ನು ಕಾಂಗ್ರೆಸ್ ಸರ್ಕಾರ ಕಡೆಗಣಿಸಿದೆ ಎಂದು ಬಂಗಾರಪೇಟೆ ಶಾಸಕ ಎಸ್. ಎನ್. ನಾರಾಯಣಸ್ವಾಮಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಜಿಲ್ಲೆಗೆ ಸಚಿವ ಸ್ಥಾನ ಕೈತಪ್ಪಲು ಸಚಿವ ಕೆ. ಹೆಚ್. ಮುನಿಯಪ್ಪ ಹಾಗೂ ಶಾಸಕಿ ರೂಪಕಲಾ ಶಶಿಧರ್ ಅವರ ಒತ್ತಡವೇ ಕಾರಣ ಎಂದು ಅವರು ನೇರವಾಗಿ ಆರೋಪಿಸಿದ್ದಾರೆ.
ಸ್ವಪಕ್ಷದ ನಾಯಕರ ವಿರುದ್ಧ ವಾಗ್ದಾಳಿ: ಕೆ. ಹೆಚ್. ಮುನಿಯಪ್ಪ ಮತ್ತು ರೂಪಕಲಾ ಶಶಿಧರ್ ತಮ್ಮ ಸ್ವಾರ್ಥ ರಾಜಕೀಯಕ್ಕಾಗಿ ಜಿಲ್ಲೆಗೆ ಸಚಿವ ಸ್ಥಾನ ಸಿಗದಂತೆ ಹೈಕಮಾಂಡ್ ಮೇಲೆ ಒತ್ತಡ ತಂದಿದ್ದಾರೆ ಎಂದು ಆರೋಪಿಸಿದರು.
ಬಲಗೈ ಸಮುದಾಯಕ್ಕೆ ಅನ್ಯಾಯ: 7 ಜನ ಶಾಸಕರಿದ್ದರೂ ಹಾಗೂ ಅತಿ ಹೆಚ್ಚು ಬಲಿಜ ಸಮುದಾಯದ ಜನರಿದ್ದರೂ ಸೂಕ್ತ ಪ್ರಾತಿನಿಧ್ಯ ನೀಡಿಲ್ಲ. ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ಇಬ್ಬರೂ ಮೋಸ ಮಾಡಿದ್ದಾರೆ ಎಂದು ಕಿಡಿಕಾರಿದರು.
ಮಾಲೂರು ಶಾಸಕ ನಂಜೇಗೌಡ, ಕೋಲಾರ ಶಾಸಕ ಕೊತ್ತೂರು ಮಂಜುನಾಥ್, ಎಂಎಲ್‌ಸಿಗಳಾದ ಅನಿಲ್ ಕುಮಾರ್ ಹಾಗೂ ನಜೀರ್ ಅಹಮದ್ ಅವರೊಂದಿಗೆ ಶೀಘ್ರವೇ ಸಭೆ ನಡೆಸಿ ಮುಂದಿನ ರಾಜಕೀಯ ತೀರ್ಮಾನ ಕೈಗೊಳ್ಳುವುದಾಗಿ ಎಚ್ಚರಿಸಿದ್ದಾರೆ.
    user_Madhu
    Madhu
    Local News Reporter ಮುಳಬಾಗಿಲು, ಕೋಲಾರ, ಕರ್ನಾಟಕ•
    2 hrs ago
  • *ಕೋಲಾರ ತಾಲ್ಲೂಕು ಹುಲ್ಲಂಕಲ್ಲು ಗ್ರಾಮದಲ್ಲಿ ಬಾಬಾ ಸಾಹೇವ್ ಅಂಬೇಡ್ಕರ್ ರವರ ಪುತ್ಥಳಿ ಅನಾವರಣ ಗೊಳಿಸುವಂತೆ ಒತ್ತಾಯಿಸಿ ಸೋಮವಾರ ದಲಿತ ಸಂಘಟನೆಗಳು ಜಾಥ ನಡೆಸಿದರು*
    1
    *ಕೋಲಾರ ತಾಲ್ಲೂಕು ಹುಲ್ಲಂಕಲ್ಲು ಗ್ರಾಮದಲ್ಲಿ ಬಾಬಾ ಸಾಹೇವ್ ಅಂಬೇಡ್ಕರ್ ರವರ ಪುತ್ಥಳಿ ಅನಾವರಣ ಗೊಳಿಸುವಂತೆ ಒತ್ತಾಯಿಸಿ ಸೋಮವಾರ ದಲಿತ ಸಂಘಟನೆಗಳು ಜಾಥ ನಡೆಸಿದರು*
    user_ಎಸ್.ಎನ್.ಪ್ರಕಾಶ್
    ಎಸ್.ಎನ್.ಪ್ರಕಾಶ್
    Grain Trader ಕೋಲಾರ, ಕೋಲಾರ, ಕರ್ನಾಟಕ•
    4 hrs ago
  • ಮುಳುಬಾಗಿಲು: ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಜಾಗ ಅಕ್ರಮ ಒತ್ತುವರಿ.!? ಗಾಂಧಿಪುರ ಗ್ರಾಮಸ್ಥರ ಆರೋಪ.!?
    2
    ಮುಳುಬಾಗಿಲು: ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಜಾಗ ಅಕ್ರಮ ಒತ್ತುವರಿ.!? ಗಾಂಧಿಪುರ ಗ್ರಾಮಸ್ಥರ ಆರೋಪ.!?
    user_Janasuddhi
    Janasuddhi
    ಮುಳಬಾಗಿಲು, ಕೋಲಾರ, ಕರ್ನಾಟಕ•
    7 hrs ago
  • ಈಶ್ವರ ದೇವಸ್ಥಾನದ ಜಾಗ ಒತ್ತುವರಿಯಾಗಿಲ್ಲ, ಸಾಬೀತಾದರೆ ನಾನೇ ತೆರವುಗೊಳಿಸುವೆ: ನಾಗರಾಜ್ ಸ್ಪಷ್ಟನೆ ಬೇತಮಂಗಲ: ತಮ್ಮ ವಿರುದ್ಧ ಬಿಜೆಪಿ ಗ್ರಾಮಾಂತರ ಅಧ್ಯಕ್ಷ ಲಕ್ಷ್ಮೀನಾರಾಯಣ್ ಶರ್ಮ ಮಾಡಿರುವ ದೇವಸ್ಥಾನದ ಜಾಗ ಒತ್ತುವರಿ ಆರೋಪ ಸಂಪೂರ್ಣ ಸುಳ್ಳು ಮತ್ತು ರಾಜಕೀಯ ಪ್ರೇರಿತ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನಾಗರಾಜ್ ತಿರುಗೇಟು ನೀಡಿದ್ದಾರೆ. ತಾಲ್ಲೂಕು ಕಚೇರಿಯ ಅಧಿಕೃತ ದಾಖಲೆಗಳನ್ನು ಮಾಧ್ಯಮಗಳ ಮುಂದೆ ಪ್ರದರ್ಶಿಸಿದ ಅವರು, "ಸರ್ವೆ ನಂಬರ್ 38/1 ನಮ್ಮ ಪಿತ್ರಾರ್ಜಿತ ಆಸ್ತಿಯಾಗಿದ್ದು, 38/2 ದೇವಾಲಯದ ಆಸ್ತಿಯಾಗಿದೆ. ನಾವು ದೇವಾಲಯದ ಜಾಗವನ್ನು ಒತ್ತುವರಿ ಮಾಡಿಲ್ಲ," ಎಂದು ಸ್ಪಷ್ಟಪಡಿಸಿದರು. ತೆರವುಗೊಳಿಸುವ ಸವಾಲು: ಖಾಸಗಿ ಸರ್ವೇಯರ್ ಕರೆಸಿ ನಾಳೆಯೇ ಮರು ಸರ್ವೇ ಮಾಡಿಸಲಿ. ಒಂದು ಅಡಿ ಜಾಗ ಒತ್ತುವರಿಯಾಗಿದ್ದರೂ ನಾನೇ ಮುಂಚೂಣಿಯಲ್ಲಿ ನಿಂತು ತೆರವುಗೊಳಿಸಿ, ಕಟ್ಟಡ ಧ್ವಂಸಗೊಳಿಸುತ್ತೇನೆ ಎಂದು ಸವಾಲೆಸೆದರು. ಮಾನಹಾನಿ ಕೇಸ್ ಎಚ್ಚರಿಕೆ: ದಾಖಲೆಗಳಿಲ್ಲದೆ ಇಲ್ಲಸಲ್ಲದ ಆರೋಪ ಮಾಡಿರುವುದಕ್ಕೆ ಸೂಕ್ತ ಪುರಾವೆ ನೀಡದಿದ್ದರೆ ಲಕ್ಷ್ಮೀನಾರಾಯಣ್ ಶರ್ಮ ವಿರುದ್ಧ ಮಾನಹಾನಿ ಮೊಕದ್ದಮೆ ಹೂಡುವುದಾಗಿ ಎಚ್ಚರಿಸಿದರು. ಆಧಾರರಹಿತ ಆರೋಪ: "ನಾವು ಮಾಜಿ ಶಾಸಕರ ವಿರುದ್ಧ ದಾಖಲೆಗಳ ಸಮೇತ ಆರೋಪ ಮಾಡಿದ್ದೆವು. ಆದರೆ ಬಿಜೆಪಿ ನಾಯಕರು ಯಾವುದೇ ದಾಖಲೆಗಳಿಲ್ಲದೆ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದಾರೆ," ಎಂದು ಕಿಡಿಕಾರಿದರು.
    1
    ಈಶ್ವರ ದೇವಸ್ಥಾನದ ಜಾಗ ಒತ್ತುವರಿಯಾಗಿಲ್ಲ, ಸಾಬೀತಾದರೆ ನಾನೇ ತೆರವುಗೊಳಿಸುವೆ: ನಾಗರಾಜ್ ಸ್ಪಷ್ಟನೆ

ಬೇತಮಂಗಲ: ತಮ್ಮ ವಿರುದ್ಧ ಬಿಜೆಪಿ ಗ್ರಾಮಾಂತರ ಅಧ್ಯಕ್ಷ ಲಕ್ಷ್ಮೀನಾರಾಯಣ್ ಶರ್ಮ ಮಾಡಿರುವ ದೇವಸ್ಥಾನದ ಜಾಗ ಒತ್ತುವರಿ ಆರೋಪ ಸಂಪೂರ್ಣ ಸುಳ್ಳು ಮತ್ತು ರಾಜಕೀಯ ಪ್ರೇರಿತ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನಾಗರಾಜ್ ತಿರುಗೇಟು ನೀಡಿದ್ದಾರೆ.
ತಾಲ್ಲೂಕು ಕಚೇರಿಯ ಅಧಿಕೃತ ದಾಖಲೆಗಳನ್ನು ಮಾಧ್ಯಮಗಳ ಮುಂದೆ ಪ್ರದರ್ಶಿಸಿದ ಅವರು, "ಸರ್ವೆ ನಂಬರ್ 38/1 ನಮ್ಮ ಪಿತ್ರಾರ್ಜಿತ ಆಸ್ತಿಯಾಗಿದ್ದು, 38/2 ದೇವಾಲಯದ ಆಸ್ತಿಯಾಗಿದೆ. ನಾವು ದೇವಾಲಯದ ಜಾಗವನ್ನು ಒತ್ತುವರಿ ಮಾಡಿಲ್ಲ," ಎಂದು ಸ್ಪಷ್ಟಪಡಿಸಿದರು.
ತೆರವುಗೊಳಿಸುವ ಸವಾಲು: ಖಾಸಗಿ ಸರ್ವೇಯರ್ ಕರೆಸಿ ನಾಳೆಯೇ ಮರು ಸರ್ವೇ ಮಾಡಿಸಲಿ. ಒಂದು ಅಡಿ ಜಾಗ ಒತ್ತುವರಿಯಾಗಿದ್ದರೂ ನಾನೇ ಮುಂಚೂಣಿಯಲ್ಲಿ ನಿಂತು ತೆರವುಗೊಳಿಸಿ, ಕಟ್ಟಡ ಧ್ವಂಸಗೊಳಿಸುತ್ತೇನೆ ಎಂದು ಸವಾಲೆಸೆದರು.
ಮಾನಹಾನಿ ಕೇಸ್ ಎಚ್ಚರಿಕೆ: ದಾಖಲೆಗಳಿಲ್ಲದೆ ಇಲ್ಲಸಲ್ಲದ ಆರೋಪ ಮಾಡಿರುವುದಕ್ಕೆ ಸೂಕ್ತ ಪುರಾವೆ ನೀಡದಿದ್ದರೆ ಲಕ್ಷ್ಮೀನಾರಾಯಣ್ ಶರ್ಮ ವಿರುದ್ಧ ಮಾನಹಾನಿ ಮೊಕದ್ದಮೆ ಹೂಡುವುದಾಗಿ ಎಚ್ಚರಿಸಿದರು.
ಆಧಾರರಹಿತ ಆರೋಪ: "ನಾವು ಮಾಜಿ ಶಾಸಕರ ವಿರುದ್ಧ ದಾಖಲೆಗಳ ಸಮೇತ ಆರೋಪ ಮಾಡಿದ್ದೆವು. ಆದರೆ ಬಿಜೆಪಿ ನಾಯಕರು ಯಾವುದೇ ದಾಖಲೆಗಳಿಲ್ಲದೆ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದಾರೆ," ಎಂದು ಕಿಡಿಕಾರಿದರು.
    user_Prashanth  Vibes
    Prashanth Vibes
    Video Creator ಕೋಲಾರ ಗೋಲ್ಡ್ ಫೀಲ್ಡ್, ಕೋಲಾರ, ಕರ್ನಾಟಕ•
    12 hrs ago
  • ಬಂಗಾರಪೇಟೆ ಪಾದಾಚಾರಿಗೆ ಕಾರ್ ಡಿಕ್ಕಿಯಾಗಿ, ಡೆಡ್ಲಿ ಅಪಘಾತ ದಲ್ಲಿ ಯುವಕ  ಬಚಾವ್ ಪಾದಾಚಾರಿಗೆ ಕಾರ್ ಡಿಕ್ಕಿಯಾಗಿ, ಡೆಡ್ಲಿ ಅಪಘಾತದಲ್ಲಿ ಯುವಕ ಬದುಕುಳಿದ ಘಟನೆ ಬಂಗಾರಪೇಟೆದಲ್ಲಿ ನಡೆದಿದೆ. ಡಿಕ್ಕಿ ಬಳಿಕ ಕಾರ್ ನೊಂದಿಗೆ ಚಾಲಕ ಪರಾರಿಯಾಗಲು ಯತ್ನಿಸಿದ್ದು ಸ್ಥಳೀಯರು ಕಾರು ಚಾಲಕನನ್ನ ಪೊಲೀಸರಿಗೆ ಒಪ್ಪಿಸಿದ್ದಾರೆ. ಪಾದಾಚಾರಿ ಯುವಕನಿಗೆ ಕಾರ್ ಡಿಕ್ಕಿಯ ಭಯಾನಕ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದ್ದು ಗಾಯವಾಗಿ ರಸ್ತೆ ಬದಿ ಬಿದ್ದ ಯುವಕನನ್ನ ಆಸ್ಪತ್ರೆಗೆ ಸೇರಿಸಿದ ಹಿನ್ನೆಲೆ ಬದುಕುಳಿದಿದ್ದಾನೆ. ಇನ್ನೂ ಕೋಲಾರ ಜಿಲ್ಲೆಯ ಬಂಗಾರಪೇಟೆ ಪಟ್ಟಣದ ರೈಲ್ವೇ ಬಸ್ ನಿಲ್ದಾಣದ ಬಳಿ ಈ ಘಟನೆ ನಡೆದಿದ್ದು,  ರಸ್ತೆ ಪಕ್ಕದಲ್ಲೆ ನಡೆದುಕೊಂಡು ಹೋಗುತ್ತಿದ್ದ ಯುವಕನಿಗೆ ಕಾರು ಡಿಕ್ಕಿಯಾಗಿದೆ. ವೇಗವಾಗಿ ಬಂದ ಕಾರು ಪಾದಾಚಾರಿ ಯುವಕನಿಗೆ ಡಿಕ್ಕಿಯಾದ ರಭಸಕ್ಕೆ ರಸ್ತೆ ಬದಿ ಬಿದ್ದಿದ್ದಾನೆ, ಒಂದು ವೇಳೆ ಕಾರಡಿಗೆ ಸಿಲುಕಿದಿದ್ದರೆ ಜೀವಕ್ಕೆ ಅಪಾಯವಾಗಿತ್ತು. ಆದ್ರೆ ಅದೃಷ್ಟವಶಾತ್ ತಲೆ ಕೈ ಕಾಲುಗಳಿಗೆ ಗಾಯಗಳಾಗಿದ್ದು ಪ್ರಾಣಾಪಯದಿಂದ ಪಾರಾಗಿದ್ದಾನೆ. ಇನ್ನೂ ಬಂಗಾರಪೇಟೆ ತಾಲ್ಲೂಕಿನ ಕೀರುಮಂದೆ ಗ್ರಾಮದ ಗೋವಿಂದು (೩೦) ಗಾಯಾಳು ಎನ್ನಲಾಗಿದೆ, ಅಪಘಾತದ ಬಳಿಕ ಕಾರ್‌ನೊಂದಿಗೆ ಚಾಲಕ ಪರಾರಿಯಾಗಲು ಯತ್ನಿಸಿದ್ದು, ಸಾರ್ವಜನಿಕರು ಕಾರು ತಡೆದು ನಿಲ್ಲಿಸಿ, ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ. ಇನ್ನೂ ಅಪಘಾತಕ್ಕೆ ಮದ್ಯಪಾನ ಮಾಡಿ ಅತಿ ವೇಗ ಹಾಗೂ ಅಜಾಗರೂಜತೆಯಿಂದ ಕಾರು ಚಲಾಯಿಸಿದ್ದೆ ಕಾರಣ ಎನ್ನಲಾಗಿದ್ದು,  ಗಾಯಾಳು ಗೋವಿ‌ಂದು ಬಂಗಾರಪೇಟೆ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಇನ್ನೂ ಬಂಗಾರಪೇಟೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲು ಮಾಡಿಕೊಂಡು ತನಿಖೆ ಕೈಗೊಂಡಿದ್ದಾರೆ.
    1
    ಬಂಗಾರಪೇಟೆ ಪಾದಾಚಾರಿಗೆ ಕಾರ್ ಡಿಕ್ಕಿಯಾಗಿ, ಡೆಡ್ಲಿ ಅಪಘಾತ ದಲ್ಲಿ ಯುವಕ  ಬಚಾವ್ 
ಪಾದಾಚಾರಿಗೆ ಕಾರ್ ಡಿಕ್ಕಿಯಾಗಿ, ಡೆಡ್ಲಿ ಅಪಘಾತದಲ್ಲಿ ಯುವಕ ಬದುಕುಳಿದ ಘಟನೆ ಬಂಗಾರಪೇಟೆದಲ್ಲಿ ನಡೆದಿದೆ. ಡಿಕ್ಕಿ ಬಳಿಕ ಕಾರ್ ನೊಂದಿಗೆ ಚಾಲಕ ಪರಾರಿಯಾಗಲು ಯತ್ನಿಸಿದ್ದು ಸ್ಥಳೀಯರು ಕಾರು ಚಾಲಕನನ್ನ ಪೊಲೀಸರಿಗೆ ಒಪ್ಪಿಸಿದ್ದಾರೆ. ಪಾದಾಚಾರಿ ಯುವಕನಿಗೆ ಕಾರ್ ಡಿಕ್ಕಿಯ ಭಯಾನಕ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದ್ದು ಗಾಯವಾಗಿ ರಸ್ತೆ ಬದಿ ಬಿದ್ದ ಯುವಕನನ್ನ ಆಸ್ಪತ್ರೆಗೆ ಸೇರಿಸಿದ ಹಿನ್ನೆಲೆ ಬದುಕುಳಿದಿದ್ದಾನೆ. ಇನ್ನೂ ಕೋಲಾರ ಜಿಲ್ಲೆಯ ಬಂಗಾರಪೇಟೆ ಪಟ್ಟಣದ ರೈಲ್ವೇ ಬಸ್ ನಿಲ್ದಾಣದ ಬಳಿ ಈ ಘಟನೆ ನಡೆದಿದ್ದು,  ರಸ್ತೆ ಪಕ್ಕದಲ್ಲೆ ನಡೆದುಕೊಂಡು ಹೋಗುತ್ತಿದ್ದ ಯುವಕನಿಗೆ ಕಾರು ಡಿಕ್ಕಿಯಾಗಿದೆ. ವೇಗವಾಗಿ ಬಂದ ಕಾರು ಪಾದಾಚಾರಿ ಯುವಕನಿಗೆ ಡಿಕ್ಕಿಯಾದ ರಭಸಕ್ಕೆ ರಸ್ತೆ ಬದಿ ಬಿದ್ದಿದ್ದಾನೆ, ಒಂದು ವೇಳೆ ಕಾರಡಿಗೆ ಸಿಲುಕಿದಿದ್ದರೆ ಜೀವಕ್ಕೆ ಅಪಾಯವಾಗಿತ್ತು. ಆದ್ರೆ ಅದೃಷ್ಟವಶಾತ್ ತಲೆ ಕೈ ಕಾಲುಗಳಿಗೆ ಗಾಯಗಳಾಗಿದ್ದು ಪ್ರಾಣಾಪಯದಿಂದ ಪಾರಾಗಿದ್ದಾನೆ. ಇನ್ನೂ ಬಂಗಾರಪೇಟೆ ತಾಲ್ಲೂಕಿನ ಕೀರುಮಂದೆ ಗ್ರಾಮದ ಗೋವಿಂದು (೩೦) ಗಾಯಾಳು ಎನ್ನಲಾಗಿದೆ, ಅಪಘಾತದ ಬಳಿಕ ಕಾರ್‌ನೊಂದಿಗೆ ಚಾಲಕ ಪರಾರಿಯಾಗಲು ಯತ್ನಿಸಿದ್ದು, ಸಾರ್ವಜನಿಕರು ಕಾರು ತಡೆದು ನಿಲ್ಲಿಸಿ, ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ. ಇನ್ನೂ ಅಪಘಾತಕ್ಕೆ ಮದ್ಯಪಾನ ಮಾಡಿ ಅತಿ ವೇಗ ಹಾಗೂ ಅಜಾಗರೂಜತೆಯಿಂದ ಕಾರು ಚಲಾಯಿಸಿದ್ದೆ ಕಾರಣ ಎನ್ನಲಾಗಿದ್ದು,  ಗಾಯಾಳು ಗೋವಿ‌ಂದು ಬಂಗಾರಪೇಟೆ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಇನ್ನೂ ಬಂಗಾರಪೇಟೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲು ಮಾಡಿಕೊಂಡು ತನಿಖೆ ಕೈಗೊಂಡಿದ್ದಾರೆ.
    user_Vishnu Press
    Vishnu Press
    Local News Reporter ಬಂಗಾರಪೇಟೆ, ಕೋಲಾರ, ಕರ್ನಾಟಕ•
    15 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.