logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ವಸತಿ ನಿಲಯದಲ್ಲಿ ವಿದ್ಯಾರ್ಥಿನಿ ಸಾವು ತನಿಖೆಗೆ ಒತ್ತಾಯ.. ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆ... ವಸತಿ ನಿಲಯದ ಮೇಲ್ವಿಚಾರಕರ ವರ್ಗಾವಣೆಗೆ ಒತ್ತಾಯ ಯಾದಗಿರಿ ಜಿಲ್ಲೆಯ ಗುರುಮಠಕಲ್ ತಾಲೂಕಿನ ಹಿಂದುಳಿದ ವರ್ಗಗಳ ವಸತಿ ನಿಲಯದಲ್ಲಿ ಪಿಯುಸಿ ವಿದ್ಯಾರ್ಥಿನಿಯ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು. ಸೂಕ್ತ ತನಿಖೆ ನಡೆಸಿ ವಿದ್ಯಾರ್ಥಿನಿಯ ಸಾವಿಗೆ ನ್ಯಾಯ ದೊರಕಿಸಿ ಕೊಡುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಕ್ರಾಂತಿಕಾರಿ ಬಣ್ಣದ ವತಿಯಿಂದ ಸುರಪುರ ನಗರದಲ್ಲಿ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಲಾಯಿತು. ಸ್ವಾತಿ ಶರಣಗೌಡ(17) ಎನ್ನುವ ವಿದ್ಯಾರ್ಥಿನಿಯ ಶವ ವಸತಿ ನಿಲಯದ ಕಿಟಕಿಯೊಂದಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಯುವತಿ ಸಾವನಪ್ಪಿರುವ ರೀತಿ ನೋಡಿದರೆ ಆತ್ಮಹತ್ಯೆಯಲ್ಲ ಕೊಲೆಯಾಗಿರುವ ಶಂಕೆ ಇದೆ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ವಸತಿ ನಿಲಯಗಳಲ್ಲಿ ಕಳೆದ ಹಲವು ವರ್ಷಗಳಿಂದ ಒಂದೇ ಕಡೆ ಕರ್ತವ್ಯ ನಿರ್ವಹಿಸುತ್ತಿರುವ ಮೇಲ್ವಿಚಾರಕರು ವಿದ್ಯಾರ್ಥಿಗಳಳಿಗೆ ಮಾನಸಿಕ ಹಿಂಸೆ ನೀಡಿ ದೌರ್ಜನ್ಯ ಮತ್ತು ಸಾವಿನಂತಹ ಘಟನೆಗಳಿಗೆ ಕಾರಣರಾಗಿದ್ದಾರೆ. ಅಂತಹವರನ್ನು ಕೂಡಲೇ ವರ್ಗಾವಣೆಗೊಳಿಸುವಂತೆ ಆಗ್ರಹಿಸಿದ್ದಾರೆ.

5 hrs ago
user_ಪುರುಷೋತ್ತಮ ನಾಯಕ ಸುರಪುರ
ಪುರುಷೋತ್ತಮ ನಾಯಕ ಸುರಪುರ
ಶೋರಾಪುರ, ಯಾದಗಿರಿ, ಕರ್ನಾಟಕ•
5 hrs ago

ವಸತಿ ನಿಲಯದಲ್ಲಿ ವಿದ್ಯಾರ್ಥಿನಿ ಸಾವು ತನಿಖೆಗೆ ಒತ್ತಾಯ.. ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆ... ವಸತಿ ನಿಲಯದ ಮೇಲ್ವಿಚಾರಕರ ವರ್ಗಾವಣೆಗೆ ಒತ್ತಾಯ ಯಾದಗಿರಿ ಜಿಲ್ಲೆಯ ಗುರುಮಠಕಲ್ ತಾಲೂಕಿನ ಹಿಂದುಳಿದ ವರ್ಗಗಳ ವಸತಿ ನಿಲಯದಲ್ಲಿ ಪಿಯುಸಿ ವಿದ್ಯಾರ್ಥಿನಿಯ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು. ಸೂಕ್ತ ತನಿಖೆ ನಡೆಸಿ ವಿದ್ಯಾರ್ಥಿನಿಯ ಸಾವಿಗೆ ನ್ಯಾಯ ದೊರಕಿಸಿ ಕೊಡುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಕ್ರಾಂತಿಕಾರಿ ಬಣ್ಣದ ವತಿಯಿಂದ

ಸುರಪುರ ನಗರದಲ್ಲಿ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಲಾಯಿತು. ಸ್ವಾತಿ ಶರಣಗೌಡ(17) ಎನ್ನುವ ವಿದ್ಯಾರ್ಥಿನಿಯ ಶವ ವಸತಿ ನಿಲಯದ ಕಿಟಕಿಯೊಂದಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಯುವತಿ ಸಾವನಪ್ಪಿರುವ ರೀತಿ ನೋಡಿದರೆ ಆತ್ಮಹತ್ಯೆಯಲ್ಲ ಕೊಲೆಯಾಗಿರುವ ಶಂಕೆ ಇದೆ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ವಸತಿ ನಿಲಯಗಳಲ್ಲಿ ಕಳೆದ ಹಲವು ವರ್ಷಗಳಿಂದ ಒಂದೇ ಕಡೆ ಕರ್ತವ್ಯ ನಿರ್ವಹಿಸುತ್ತಿರುವ ಮೇಲ್ವಿಚಾರಕರು ವಿದ್ಯಾರ್ಥಿಗಳಳಿಗೆ ಮಾನಸಿಕ ಹಿಂಸೆ ನೀಡಿ ದೌರ್ಜನ್ಯ ಮತ್ತು ಸಾವಿನಂತಹ ಘಟನೆಗಳಿಗೆ ಕಾರಣರಾಗಿದ್ದಾರೆ. ಅಂತಹವರನ್ನು ಕೂಡಲೇ ವರ್ಗಾವಣೆಗೊಳಿಸುವಂತೆ ಆಗ್ರಹಿಸಿದ್ದಾರೆ.

More news from ಕರ್ನಾಟಕ and nearby areas
  • ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನಲ್ಲಿ ಸಿಲಿಂಡರ್ ಗ್ಯಾಸ್ ಸಮಸ್ಯೆ ಉಂಟಾಗಿದ್ದು ತಕ್ಷಣವೆ ಸಮಸ್ಯೆ ಬಗೆಹರಿಸುವಂತೆ ಆಗ್ರಸಿ, ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಪ್ರತಿಭಟನೆಯನ್ನು ನಡೆಸಿ ತಹಶೀಲ್ದಾರ್ ಮೂಲಕ ಮನವಿ ಸಲ್ಲಿಸಲಾಯಿತು.
    1
    ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನಲ್ಲಿ ಸಿಲಿಂಡರ್ ಗ್ಯಾಸ್ ಸಮಸ್ಯೆ ಉಂಟಾಗಿದ್ದು ತಕ್ಷಣವೆ ಸಮಸ್ಯೆ ಬಗೆಹರಿಸುವಂತೆ ಆಗ್ರಸಿ, ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಪ್ರತಿಭಟನೆಯನ್ನು ನಡೆಸಿ ತಹಶೀಲ್ದಾರ್ ಮೂಲಕ ಮನವಿ ಸಲ್ಲಿಸಲಾಯಿತು.
    user_ಪುರುಷೋತ್ತಮ ನಾಯಕ ಸುರಪುರ
    ಪುರುಷೋತ್ತಮ ನಾಯಕ ಸುರಪುರ
    ಶೋರಾಪುರ, ಯಾದಗಿರಿ, ಕರ್ನಾಟಕ•
    4 hrs ago
  • ಮಂದ್ದೇಬಿಹಾಳ, ಪಿಲೇಕಮ್ಮಜಾತ್ರಾ ಮೂಹು ಸ್ತವ
    1
    ಮಂದ್ದೇಬಿಹಾಳ, ಪಿಲೇಕಮ್ಮಜಾತ್ರಾ ಮೂಹು ಸ್ತವ
    user_Sharanugouda Patil
    Sharanugouda Patil
    ಮುದ್ದೇಬಿಹಾಳ, ವಿಜಯಪುರ, ಕರ್ನಾಟಕ•
    14 hrs ago
  • ರಾಯಚೂರು ಜಿಲ್ಲೆ all Indian institute to medical hospital ಸ್ಥಾಪಿಸಬೇಕೆಂದು ನಮ್ಮ ಕೇಂದ್ರ ಸರ್ಕಾರದ ಹಣಕಾಸು ಸಚಿವರು ಮಾತನಾಡಿ ರಾಯಚೂರು ಜಿಲ್ಲೆಗೆ AIlms ಈ ಸ್ಥಾಪನೆಗಾಗಿ ರಾಯಚೂರಿನಲ್ಲಿ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷವೂ ಸರ್ಕಾರಕ್ಕೆ ಹಕ್ಕೊತ್ತಾಯ ಮಾಡಿರುತ್ತೇವೆ ಇದನ್ನು ಅರಿತುಕೊಂಡ ಕೇಂದ್ರ ಸರ್ಕಾರವು ರಾಯಚೂರಿನಲ್ಲಿ ಏಮ್ಸ್ ಆಸ್ಪತ್ರೆಗೆ ಮುಂದಾಗಿಲಿ ಎಂದು ಸರ್ಕಾರಕ್ಕೆ ಒತ್ತಾಯ ಮಾಡುತ್ತೇವೆ ಏನೇ ಮಾಡಿ ಒಳ್ಳೆದನ್ನೇ ಮಾಡಿ ಮಾಡುತ್ತಲೇ ಇರಿ ಜೈ ಕೆ ಆರ್ ಎಸ್ ದ್ಯಾವಣ್ಣ ನಾಯಕ ಪುಲದಿನ್ನಿ ರಾಜ್ಯ ಯುವ ಸಮಿತಿ ಕಾರ್ಯದರ್ಶಿ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷ
    1
    ರಾಯಚೂರು ಜಿಲ್ಲೆ all Indian institute to medical  hospital ಸ್ಥಾಪಿಸಬೇಕೆಂದು ನಮ್ಮ ಕೇಂದ್ರ ಸರ್ಕಾರದ ಹಣಕಾಸು ಸಚಿವರು ಮಾತನಾಡಿ ರಾಯಚೂರು ಜಿಲ್ಲೆಗೆ AIlms ಈ ಸ್ಥಾಪನೆಗಾಗಿ ರಾಯಚೂರಿನಲ್ಲಿ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷವೂ ಸರ್ಕಾರಕ್ಕೆ ಹಕ್ಕೊತ್ತಾಯ ಮಾಡಿರುತ್ತೇವೆ ಇದನ್ನು ಅರಿತುಕೊಂಡ ಕೇಂದ್ರ ಸರ್ಕಾರವು ರಾಯಚೂರಿನಲ್ಲಿ ಏಮ್ಸ್ ಆಸ್ಪತ್ರೆಗೆ ಮುಂದಾಗಿಲಿ ಎಂದು ಸರ್ಕಾರಕ್ಕೆ ಒತ್ತಾಯ ಮಾಡುತ್ತೇವೆ 
ಏನೇ ಮಾಡಿ ಒಳ್ಳೆದನ್ನೇ ಮಾಡಿ ಮಾಡುತ್ತಲೇ ಇರಿ 
ಜೈ ಕೆ ಆರ್ ಎಸ್ 
ದ್ಯಾವಣ್ಣ ನಾಯಕ ಪುಲದಿನ್ನಿ 
ರಾಜ್ಯ ಯುವ ಸಮಿತಿ ಕಾರ್ಯದರ್ಶಿ 
ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷ
    user_Dyavanna G
    Dyavanna G
    Farmer ಸಿಂಧನೂರು, ರಾಯಚೂರು, ಕರ್ನಾಟಕ•
    6 hrs ago
  • “ಮಕ್ಕಳ ಸುರಕ್ಷತೆ ಅಪಾಯದಲ್ಲಿ..! ಕ್ಯಾತನಹಳ್ಳಿ ಗ್ರಾಮದ ವಾಸ್ತವ ಸ್ಥಿತಿ” #neravaaninews #kannada neravaani news
    1
    “ಮಕ್ಕಳ ಸುರಕ್ಷತೆ ಅಪಾಯದಲ್ಲಿ..! ಕ್ಯಾತನಹಳ್ಳಿ ಗ್ರಾಮದ ವಾಸ್ತವ ಸ್ಥಿತಿ”
#neravaaninews 
#kannada neravaani news
    user_NeravaaniNews kannada
    NeravaaniNews kannada
    ಅಫ್ಜಲಪುರ, ಕಲಬುರಗಿ, ಕರ್ನಾಟಕ•
    10 hrs ago
  • Post by Kalyan karanataka news channel
    1
    Post by Kalyan karanataka news channel
    user_Kalyan karanataka news channel
    Kalyan karanataka news channel
    Journalist Kalaburagi, Karnataka•
    2 hrs ago
  • ಬಾಗಲಕೋಟೆ ಜಿಲ್ಲೆಯ ಇಳಕಲ್ ನಗರದಲ್ಲಿ ನಡೆದ ಶಿವಾಜಿ ಜಯಂತಿಯಲ್ಲಿ ಪಾಲ್ಗೊಂಡಿದ್ದ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಅವರ ಸಮ್ಮುಖದಲ್ಲಿ ಬಿಜೆಪಿ ಕಾರ್ಯಾಲಯದಲ್ಲಿ ಶರಣಮ್ಮ ಶೇಖರಪ್ಪ ತಳವಾರ ಬಿಜೆಪಿ ಸೇರ್ಪಡೆಯಾದರು. ಈ ಹಿಂದೆ ಬಿಎಸ್ಆರ್ ಪಕ್ಷದಲ್ಲಿ ಗುರುತಿಸಿಕೊಂಡಿರುವ ಅವರು ಬಿಜೆಪಿ ಮತ್ತು ದೊಡ್ಡನಗೌಡ ಪಾಟೀಲ್ ಅಭಿವೃದ್ಧಿ ಕಾರ್ಯಗಳನ್ನು ಮೆಚ್ಚಿ ಬಿಜೆಪಿ ಸೇರ್ಪಡೆಯಾದರು. ಈ ಸಮಯದಲ್ಲಿ ಮಾಜಿ ಶಾಸಕ ದೊಡ್ಡನಗೌಡ ಪಾಟೀಲ್, ಬಿಜೆಪಿ ನಗರ ಘಟಕದ ಅಧ್ಯಕ್ಷ ಅರವಿಂದ ಮಂಗಳೂರು, ಗ್ರಾಮೀಣ ಮಂಡಳದ ಅಧ್ಯಕ್ಷ ಮಹಾಂತಗೌಡ ಪಾಟೀಲ ತೊಂಡಿಹಾಳ ಸೇರಿದಂತೆ ಬಿಜೆಪಿ ಮುಖಂಡರು ಕಾಯ೯ಕತ೯ರು ಇದ್ದರು.
    2
    ಬಾಗಲಕೋಟೆ ಜಿಲ್ಲೆಯ ಇಳಕಲ್ ನಗರದಲ್ಲಿ ನಡೆದ ಶಿವಾಜಿ ಜಯಂತಿಯಲ್ಲಿ ಪಾಲ್ಗೊಂಡಿದ್ದ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಅವರ ಸಮ್ಮುಖದಲ್ಲಿ ಬಿಜೆಪಿ ಕಾರ್ಯಾಲಯದಲ್ಲಿ ಶರಣಮ್ಮ ಶೇಖರಪ್ಪ ತಳವಾರ ಬಿಜೆಪಿ ಸೇರ್ಪಡೆಯಾದರು.
ಈ ಹಿಂದೆ ಬಿಎಸ್ಆರ್ ಪಕ್ಷದಲ್ಲಿ ಗುರುತಿಸಿಕೊಂಡಿರುವ ಅವರು ಬಿಜೆಪಿ ಮತ್ತು ದೊಡ್ಡನಗೌಡ ಪಾಟೀಲ್ ಅಭಿವೃದ್ಧಿ ಕಾರ್ಯಗಳನ್ನು ಮೆಚ್ಚಿ ಬಿಜೆಪಿ ಸೇರ್ಪಡೆಯಾದರು. ಈ ಸಮಯದಲ್ಲಿ ಮಾಜಿ ಶಾಸಕ ದೊಡ್ಡನಗೌಡ ಪಾಟೀಲ್, ಬಿಜೆಪಿ ನಗರ ಘಟಕದ ಅಧ್ಯಕ್ಷ ಅರವಿಂದ ಮಂಗಳೂರು, ಗ್ರಾಮೀಣ ಮಂಡಳದ ಅಧ್ಯಕ್ಷ ಮಹಾಂತಗೌಡ ಪಾಟೀಲ ತೊಂಡಿಹಾಳ ಸೇರಿದಂತೆ ಬಿಜೆಪಿ ಮುಖಂಡರು ಕಾಯ೯ಕತ೯ರು ಇದ್ದರು.
    user_Aaryan Ganiger
    Aaryan Ganiger
    Local News Reporter ಇಳಕಲ್, ಬಾಗಲಕೋಟೆ, ಕರ್ನಾಟಕ•
    13 hrs ago
  • ವಿಜಯಪುರ: ಪೊಲೀಸ್‌ ಠಾಣೆ ಮೇಲ್ಟಾವಣಿ ಕುಸಿತ ಸಿಸಿಟಿವಿಯಲ್ಲಿ ದೃಶ್ಯ ಸೆರೆ ವಿಜಯಪುರ ನಗರದ ಮಹಿಳಾ ಪೊಲೀಸ್ ಠಾಣೆಯಲ್ಲಿ, ಪೊಲೀಸರು ಒಬ್ಬ ವ್ಯಕ್ತಿಯೊಂದಿಗೆ ಮಾತನಾಡುತ್ತಿದ್ದಾಗ ಠಾಣೆಯ ಮೇಲ್ಬಾವಣಿ ಏಕಾಏಕಿ ಕುಸಿದು ಬಿದ್ದಿದೆ. ಈ ಘಟನೆಯಲ್ಲಿ ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಮೇಲ್ಪಾವಣಿ ಕುಸಿತದಿಂದ ಪೊಲೀಸ್‌ ಅಧಿಕಾರಿಗಳು ಗಾಬರಿಯಿಂದ ಒಳಗಡೆ ಓಡಿ ಹೋಗಿದ್ದಾರೆ. ಈ ಸಂಪೂರ್ಣ ಘಟನೆ ಠಾಣೆಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
    1
    ವಿಜಯಪುರ: ಪೊಲೀಸ್‌ ಠಾಣೆ ಮೇಲ್ಟಾವಣಿ ಕುಸಿತ ಸಿಸಿಟಿವಿಯಲ್ಲಿ ದೃಶ್ಯ ಸೆರೆ
ವಿಜಯಪುರ ನಗರದ ಮಹಿಳಾ ಪೊಲೀಸ್ ಠಾಣೆಯಲ್ಲಿ, ಪೊಲೀಸರು ಒಬ್ಬ ವ್ಯಕ್ತಿಯೊಂದಿಗೆ ಮಾತನಾಡುತ್ತಿದ್ದಾಗ ಠಾಣೆಯ ಮೇಲ್ಬಾವಣಿ ಏಕಾಏಕಿ ಕುಸಿದು ಬಿದ್ದಿದೆ. ಈ ಘಟನೆಯಲ್ಲಿ ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಮೇಲ್ಪಾವಣಿ ಕುಸಿತದಿಂದ ಪೊಲೀಸ್‌ ಅಧಿಕಾರಿಗಳು ಗಾಬರಿಯಿಂದ ಒಳಗಡೆ ಓಡಿ ಹೋಗಿದ್ದಾರೆ. ಈ ಸಂಪೂರ್ಣ ಘಟನೆ ಠಾಣೆಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
    user_ಬಾಗೇವಾಡಿ: ಸರ್ವೇ ಅಧಿಕಾರಿ ಮೇಲಿನ
    ಬಾಗೇವಾಡಿ: ಸರ್ವೇ ಅಧಿಕಾರಿ ಮೇಲಿನ
    ವಿಜಯಪುರ, ವಿಜಯಪುರ, ಕರ್ನಾಟಕ•
    1 hr ago
  • ಸುರಪುರಕ್ಕೆ ಒಂದು ದಿನಕ್ಕೆ 560 ಗ್ಯಾಸ್ ವಿತರಣೆ ಗ್ರಾಹಕರ ಸಿಲಿಂಡರಗಿಲ್ಲ ತೊಂದರೆ, ಆದರೂ ಮುಗಿ ಬಿದ್ದ ಜನ... ಮಧ್ಯಪ್ರಾಚ್ಯದಲ್ಲಿ ಅಮೆರಿಕ ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ದೇಶದಾದ್ಯಂತ ಗ್ಯಾಸ್ ಟ್ರಬಲ್ ಶುರುವಾಗಿದ್ದು ಸುರಪುರಕ್ಕೂ ಬಿಸಿ ತಟ್ಟಿದೆ. ಯಾದಗಿರಿ ಜಿಲ್ಲೆಯ ಸುರಪುರ ನಗರದಲ್ಲಿರುವ ಇಂಡೇನ್ ಗ್ಯಾಸ್ ಏಜೆನ್ಸಿಗೆ ಸಿಲಿಂಡರ್ ಹೊತ್ತ ವಾಹನ ಬರುತ್ತಿದ್ದಂತೆ ಏಜೆನ್ಸಿ ಮುಂಭಾಗದಲ್ಲಿ ಸಿಲಿಂಡರ್ ಖರೀದಿಸಲು ಜನ ಜಮಾಯಿಸಿರುವ ಘಟನೆ ನಡೆದಿದೆ. ಸದ್ಯ ಸುರಪುರ ತಾಲೂಕಿನಲ್ಲಿ ಗೃಹಪಯೋಗಿ ಸಿಲಿಂಡರ್ ಗ್ಯಾಸ್ ಗೆ ಯಾವುದೇ ತೊಂದರೆಯಾಗಿಲ್ಲವಾದರೂ. ಗ್ಯಾಸ್ ಸಿಗುದಿಲ್ಲವೆಂದು ತಿಳಿದು ಭಯಭೀತರಾಗಿ ಜನ ಏಜೆನ್ಸಿ ಮುಂಭಾಗದಲ್ಲಿ ಗ್ಯಾಸ್ ಕೊಳ್ಳಲು ಮುಗಿಬಿದ್ದಿದ್ದಾರೆ. ಕಳೆದ್ 11 ದಿನಗಳಿಂದ ಸುರಪುರಕ್ಕೆ ಕಮರ್ಷಿಯಲ್ ಗ್ಯಾಸ್ ವಿತರಣೆ ಸಂಪೂರ್ಣ ಬಂದಾಗಿದೆ, ಆದರೇ ಗೃಹಪಯೋಗಿ ಗ್ಯಾಸ್ ದಿನ ಬಿಟ್ಟು ದಿನಕ್ಕೆ ಸುಮಾರು 560 ಸಿಲಿಂಡರ್ ಪೂರೈಕೆ ಮಾಡಲಾಗುತ್ತಿದೆ. ಸುರಪುರ ತಾಲೂಕಿನಲ್ಲಿ ಗೃಹಪಯೋಗಿ ಗ್ಯಾಸ್ ಗೆ ತೊಂದರೆ ಇಲ್ಲ ಜನರು ಭಯಭೀತರಾಗದಂತೆ ನಾಗರೀಕ ಮತ್ತು ಆಹಾರ ಸರಬರಾಜು ನೀರಿಕ್ಷಕ ಆದಯ್ಯ ಸ್ವಾಮಿ ತಿಳಿಸಿದ್ದಾರೆ. ಒಟ್ಟಾರೆಯಾಗಿ ಯುದ್ಧದಿಂದಾಗಿ ಗ್ಯಾಸ್ ಸಮಸ್ಸೆ ಉಲ್ಬಣವಾಗಉಟ್ಟುದಂತೆ ಜನ ಗ್ಯಾಸ್ ಕೊಳ್ಳಲು ಮುಗಿಬಿಳುತ್ತಿರುವುದಂತೂ ಸುಳ್ಳಲ್ಲ.
    2
    ಸುರಪುರಕ್ಕೆ ಒಂದು ದಿನಕ್ಕೆ 560 ಗ್ಯಾಸ್ ವಿತರಣೆ  
ಗ್ರಾಹಕರ ಸಿಲಿಂಡರಗಿಲ್ಲ ತೊಂದರೆ, ಆದರೂ ಮುಗಿ ಬಿದ್ದ ಜನ...
ಮಧ್ಯಪ್ರಾಚ್ಯದಲ್ಲಿ  ಅಮೆರಿಕ ಇಸ್ರೇಲ್ ಮತ್ತು  ಇರಾನ್ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ದೇಶದಾದ್ಯಂತ  ಗ್ಯಾಸ್ ಟ್ರಬಲ್ ಶುರುವಾಗಿದ್ದು ಸುರಪುರಕ್ಕೂ ಬಿಸಿ ತಟ್ಟಿದೆ.
ಯಾದಗಿರಿ ಜಿಲ್ಲೆಯ ಸುರಪುರ ನಗರದಲ್ಲಿರುವ  ಇಂಡೇನ್ ಗ್ಯಾಸ್ ಏಜೆನ್ಸಿಗೆ ಸಿಲಿಂಡರ್ ಹೊತ್ತ ವಾಹನ ಬರುತ್ತಿದ್ದಂತೆ ಏಜೆನ್ಸಿ ಮುಂಭಾಗದಲ್ಲಿ ಸಿಲಿಂಡರ್ ಖರೀದಿಸಲು ಜನ ಜಮಾಯಿಸಿರುವ ಘಟನೆ ನಡೆದಿದೆ.
ಸದ್ಯ ಸುರಪುರ ತಾಲೂಕಿನಲ್ಲಿ ಗೃಹಪಯೋಗಿ ಸಿಲಿಂಡರ್ ಗ್ಯಾಸ್ ಗೆ ಯಾವುದೇ ತೊಂದರೆಯಾಗಿಲ್ಲವಾದರೂ. ಗ್ಯಾಸ್ ಸಿಗುದಿಲ್ಲವೆಂದು ತಿಳಿದು ಭಯಭೀತರಾಗಿ ಜನ ಏಜೆನ್ಸಿ ಮುಂಭಾಗದಲ್ಲಿ ಗ್ಯಾಸ್ ಕೊಳ್ಳಲು ಮುಗಿಬಿದ್ದಿದ್ದಾರೆ. 
ಕಳೆದ್ 11 ದಿನಗಳಿಂದ ಸುರಪುರಕ್ಕೆ ಕಮರ್ಷಿಯಲ್  ಗ್ಯಾಸ್ ವಿತರಣೆ ಸಂಪೂರ್ಣ ಬಂದಾಗಿದೆ, ಆದರೇ ಗೃಹಪಯೋಗಿ ಗ್ಯಾಸ್ ದಿನ ಬಿಟ್ಟು ದಿನಕ್ಕೆ ಸುಮಾರು 560 ಸಿಲಿಂಡರ್ ಪೂರೈಕೆ ಮಾಡಲಾಗುತ್ತಿದೆ. ಸುರಪುರ ತಾಲೂಕಿನಲ್ಲಿ  ಗೃಹಪಯೋಗಿ ಗ್ಯಾಸ್ ಗೆ ತೊಂದರೆ ಇಲ್ಲ ಜನರು ಭಯಭೀತರಾಗದಂತೆ ನಾಗರೀಕ ಮತ್ತು ಆಹಾರ   ಸರಬರಾಜು ನೀರಿಕ್ಷಕ ಆದಯ್ಯ ಸ್ವಾಮಿ ತಿಳಿಸಿದ್ದಾರೆ.
ಒಟ್ಟಾರೆಯಾಗಿ ಯುದ್ಧದಿಂದಾಗಿ ಗ್ಯಾಸ್  ಸಮಸ್ಸೆ  ಉಲ್ಬಣವಾಗಉಟ್ಟುದಂತೆ ಜನ ಗ್ಯಾಸ್ ಕೊಳ್ಳಲು ಮುಗಿಬಿಳುತ್ತಿರುವುದಂತೂ ಸುಳ್ಳಲ್ಲ.
    user_ಪುರುಷೋತ್ತಮ ನಾಯಕ ಸುರಪುರ
    ಪುರುಷೋತ್ತಮ ನಾಯಕ ಸುರಪುರ
    ಶೋರಾಪುರ, ಯಾದಗಿರಿ, ಕರ್ನಾಟಕ•
    5 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.