logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

🙏🙏🙏 ಹೊಸಪೇಟೆ ತಾಲೂಕಿನ ಆದ್ಯ ಶಿಕ್ಷಕರ ಗ ಮನಕ್ಕೆ  ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆಗೆ ಯಾವುದೇ ನ್ಯಾಯಾಲದ ತಡೆ ಆಜ್ಞೆ ಇರುವುದಿಲ್ಲ ಯಥಾವತ್ತಾಗಿ ಚುನಾವಣೆ ನಡೆಯುತ್ತದೆ ಬೆಳಗ್ಗೆ 8:30 ರಿಂದ ಸಾಯಂಕಾಲ 4:30ರವರೆಗೆ ದಯವಿಟ್ಟು ಶಿಕ್ಷಕರು ಗೊಂದಲಕ್ಕೆ ಒಳಗಾಗದೆ ಚುನಾವಣೆಯಲ್ಲಿ ಭಾಗವಹಿಸಿ ತಮ್ಮ ಅಮೂಲ್ಯವಾದ ಮತವನ್ನ ನೀಡಿ ನಮ್ಮ ತಂಡವನ್ನು ಗೆಲ್ಲಿಸಬೇಕಾಗಿ ವಿನಂತಿ🙏🙏🙏🙏🙏 ಸಮಾನ ಮನಸ್ಕರ ತಂಡ ಹೊಸಪೇಟೆ #ಶಿಕ್ಷಕ#ಶಿಕ್ಷಕರು#ಗುರು#ಶಿಕ್ಷಣ#ಕನ್ನಡಶಿಕ್ಷಕ#ಶಿಕ್ಷಕರದಿನಾಚರಣೆ#ಕನ್ನಡ#ಕಲಿಯಿರಿ 🙏🙏🙏 ಹೊಸಪೇಟೆ ತಾಲೂಕಿನ ಆದ್ಯ ಶಿಕ್ಷಕರ ಗ ಮನಕ್ಕೆ  ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆಗೆ ಯಾವುದೇ ನ್ಯಾಯಾಲದ ತಡೆ ಆಜ್ಞೆ ಇರುವುದಿಲ್ಲ ಯಥಾವತ್ತಾಗಿ ಚುನಾವಣೆ ನಡೆಯುತ್ತದೆ ಬೆಳಗ್ಗೆ 8:30 ರಿಂದ ಸಾಯಂಕಾಲ 4:30ರವರೆಗೆ ದಯವಿಟ್ಟು ಶಿಕ್ಷಕರು ಗೊಂದಲಕ್ಕೆ ಒಳಗಾಗದೆ ಚುನಾವಣೆಯಲ್ಲಿ ಭಾಗವಹಿಸಿ ತಮ್ಮ ಅಮೂಲ್ಯವಾದ ಮತವನ್ನ ನೀಡಿ ನಮ್ಮ ತಂಡವನ್ನು ಗೆಲ್ಲಿಸಬೇಕಾಗಿ ವಿನಂತಿ🙏🙏🙏🙏🙏 ಸಮಾನ ಮನಸ್ಕರ ತಂಡ ಹೊಸಪೇಟೆ #ಶಿಕ್ಷಕ#ಶಿಕ್ಷಕರು#ಗುರು#ಶಿಕ್ಷಣ#ಕನ್ನಡಶಿಕ್ಷಕ#ಶಿಕ್ಷಕರದಿನಾಚರಣೆ#ಕನ್ನಡ#ಕಲಿಯಿರಿ

4 hrs ago
user_Chethana Muniswamygowda
Chethana Muniswamygowda
Press advisory Magadi, Ramanagara•
4 hrs ago

🙏🙏🙏 ಹೊಸಪೇಟೆ ತಾಲೂಕಿನ ಆದ್ಯ ಶಿಕ್ಷಕರ ಗ ಮನಕ್ಕೆ  ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆಗೆ ಯಾವುದೇ ನ್ಯಾಯಾಲದ ತಡೆ ಆಜ್ಞೆ ಇರುವುದಿಲ್ಲ ಯಥಾವತ್ತಾಗಿ ಚುನಾವಣೆ ನಡೆಯುತ್ತದೆ ಬೆಳಗ್ಗೆ 8:30 ರಿಂದ ಸಾಯಂಕಾಲ 4:30ರವರೆಗೆ ದಯವಿಟ್ಟು ಶಿಕ್ಷಕರು ಗೊಂದಲಕ್ಕೆ ಒಳಗಾಗದೆ ಚುನಾವಣೆಯಲ್ಲಿ ಭಾಗವಹಿಸಿ ತಮ್ಮ ಅಮೂಲ್ಯವಾದ ಮತವನ್ನ ನೀಡಿ ನಮ್ಮ ತಂಡವನ್ನು ಗೆಲ್ಲಿಸಬೇಕಾಗಿ ವಿನಂತಿ🙏🙏🙏🙏🙏 ಸಮಾನ ಮನಸ್ಕರ ತಂಡ ಹೊಸಪೇಟೆ #ಶಿಕ್ಷಕ#ಶಿಕ್ಷಕರು#ಗುರು#ಶಿಕ್ಷಣ#ಕನ್ನಡಶಿಕ್ಷಕ#ಶಿಕ್ಷಕರದಿನಾಚರಣೆ#ಕನ್ನಡ#ಕಲಿಯಿರಿ 🙏🙏🙏

ಹೊಸಪೇಟೆ ತಾಲೂಕಿನ ಆದ್ಯ ಶಿಕ್ಷಕರ ಗ ಮನಕ್ಕೆ  ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆಗೆ ಯಾವುದೇ ನ್ಯಾಯಾಲದ ತಡೆ ಆಜ್ಞೆ ಇರುವುದಿಲ್ಲ ಯಥಾವತ್ತಾಗಿ ಚುನಾವಣೆ ನಡೆಯುತ್ತದೆ ಬೆಳಗ್ಗೆ 8:30 ರಿಂದ ಸಾಯಂಕಾಲ 4:30ರವರೆಗೆ ದಯವಿಟ್ಟು ಶಿಕ್ಷಕರು ಗೊಂದಲಕ್ಕೆ ಒಳಗಾಗದೆ ಚುನಾವಣೆಯಲ್ಲಿ ಭಾಗವಹಿಸಿ ತಮ್ಮ ಅಮೂಲ್ಯವಾದ ಮತವನ್ನ ನೀಡಿ ನಮ್ಮ ತಂಡವನ್ನು ಗೆಲ್ಲಿಸಬೇಕಾಗಿ ವಿನಂತಿ🙏🙏🙏🙏🙏 ಸಮಾನ ಮನಸ್ಕರ ತಂಡ ಹೊಸಪೇಟೆ #ಶಿಕ್ಷಕ#ಶಿಕ್ಷಕರು#ಗುರು#ಶಿಕ್ಷಣ#ಕನ್ನಡಶಿಕ್ಷಕ#ಶಿಕ್ಷಕರದಿನಾಚರಣೆ#ಕನ್ನಡ#ಕಲಿಯಿರಿ

More news from Ramanagara and nearby areas
  • 🙏🙏🙏 ಹೊಸಪೇಟೆ ತಾಲೂಕಿನ ಆದ್ಯ ಶಿಕ್ಷಕರ ಗ ಮನಕ್ಕೆ  ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆಗೆ ಯಾವುದೇ ನ್ಯಾಯಾಲದ ತಡೆ ಆಜ್ಞೆ ಇರುವುದಿಲ್ಲ ಯಥಾವತ್ತಾಗಿ ಚುನಾವಣೆ ನಡೆಯುತ್ತದೆ ಬೆಳಗ್ಗೆ 8:30 ರಿಂದ ಸಾಯಂಕಾಲ 4:30ರವರೆಗೆ ದಯವಿಟ್ಟು ಶಿಕ್ಷಕರು ಗೊಂದಲಕ್ಕೆ ಒಳಗಾಗದೆ ಚುನಾವಣೆಯಲ್ಲಿ ಭಾಗವಹಿಸಿ ತಮ್ಮ ಅಮೂಲ್ಯವಾದ ಮತವನ್ನ ನೀಡಿ ನಮ್ಮ ತಂಡವನ್ನು ಗೆಲ್ಲಿಸಬೇಕಾಗಿ ವಿನಂತಿ🙏🙏🙏🙏🙏 ಸಮಾನ ಮನಸ್ಕರ ತಂಡ ಹೊಸಪೇಟೆ #ಶಿಕ್ಷಕ#ಶಿಕ್ಷಕರು#ಗುರು#ಶಿಕ್ಷಣ#ಕನ್ನಡಶಿಕ್ಷಕ#ಶಿಕ್ಷಕರದಿನಾಚರಣೆ#ಕನ್ನಡ#ಕಲಿಯಿರಿ
    2
    🙏🙏🙏 ಹೊಸಪೇಟೆ ತಾಲೂಕಿನ ಆದ್ಯ ಶಿಕ್ಷಕರ ಗ ಮನಕ್ಕೆ 
ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆಗೆ ಯಾವುದೇ ನ್ಯಾಯಾಲದ ತಡೆ ಆಜ್ಞೆ ಇರುವುದಿಲ್ಲ ಯಥಾವತ್ತಾಗಿ ಚುನಾವಣೆ ನಡೆಯುತ್ತದೆ ಬೆಳಗ್ಗೆ 8:30 ರಿಂದ ಸಾಯಂಕಾಲ 4:30ರವರೆಗೆ ದಯವಿಟ್ಟು ಶಿಕ್ಷಕರು ಗೊಂದಲಕ್ಕೆ ಒಳಗಾಗದೆ ಚುನಾವಣೆಯಲ್ಲಿ ಭಾಗವಹಿಸಿ ತಮ್ಮ ಅಮೂಲ್ಯವಾದ ಮತವನ್ನ ನೀಡಿ ನಮ್ಮ ತಂಡವನ್ನು ಗೆಲ್ಲಿಸಬೇಕಾಗಿ ವಿನಂತಿ🙏🙏🙏🙏🙏
ಸಮಾನ ಮನಸ್ಕರ ತಂಡ ಹೊಸಪೇಟೆ
#ಶಿಕ್ಷಕ#ಶಿಕ್ಷಕರು#ಗುರು#ಶಿಕ್ಷಣ#ಕನ್ನಡಶಿಕ್ಷಕ#ಶಿಕ್ಷಕರದಿನಾಚರಣೆ#ಕನ್ನಡ#ಕಲಿಯಿರಿ
    user_Chethana Muniswamygowda
    Chethana Muniswamygowda
    Press advisory Magadi, Ramanagara•
    4 hrs ago
  • ಚಾಮರಾಜನಗರಮಾದಪ್ಪನ ಬೆಟ್ಟದ ಸಾಲೂರು ಮಠದ ಬಳಿ ಭೀಕರ ಅಪಘಾತ: ನಿಯಂತ್ರಣ ತಪ್ಪಿ ಉರುಳಿದ ಸಾರಿಗೆ ಬಸ್ಮಲೆ ಮಹದೇಶ್ವರ ಬೆಟ್ಟದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಪಲ್ಟಿ: 30ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ
    1
    ಚಾಮರಾಜನಗರಮಾದಪ್ಪನ ಬೆಟ್ಟದ ಸಾಲೂರು ಮಠದ ಬಳಿ ಭೀಕರ ಅಪಘಾತ: ನಿಯಂತ್ರಣ ತಪ್ಪಿ ಉರುಳಿದ ಸಾರಿಗೆ ಬಸ್ಮಲೆ ಮಹದೇಶ್ವರ ಬೆಟ್ಟದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಪಲ್ಟಿ: 30ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ
    user_JB NEWS ಕನ್ನಡ
    JB NEWS ಕನ್ನಡ
    Bengaluru North, Bengaluru Urban•
    4 min ago
  • ಮುಖ್ಯ ಕಾರಣಗಳು:ಅನಿಯಮಿತ ಆಹಾರ: ಸಮಯಕ್ಕೆ ಸರಿಯಾಗಿ ಊಟ ಮಾಡದಿರುವುದು.ಅನಾರೋಗ್ಯಕರ ಆಹಾರ: ಅತಿಯಾದ ಮಸಾಲೆ, ಎಣ್ಣೆ ಪದಾರ್ಥ, ಸಂಸ್ಕರಿಸಿದ ಆಹಾರ (Processed food) ಸೇವನೆ.ಒತ್ತಡ (Stress): ಆತಂಕ ಮತ್ತು ಅತಿಯಾದ ಆಲೋಚನೆಯಿಂದ ಹೊಟ್ಟೆಯಲ್ಲಿ ಆಮ್ಲ (Acid) ಹೆಚ್ಚಾಗುತ್ತದೆ.ನೀರಿನ ಕೊರತೆ: ಸರಿಯಾಗಿ ನೀರು ಕುಡಿಯದಿರುವುದು.ಪ್ರಮುಖ ಲಕ್ಷಣಗಳು:ಹೊಟ್ಟೆ ಉಬ್ಬರ ಮತ್ತು ಹೊಟ್ಟೆಯಲ್ಲಿ ಗುಳು-ಗುಳು ಶಬ್ದ.ಎದೆಯುರಿ (Heartburn) ಮತ್ತು ಹುಳಿ ತೇಗು.ಹೊಟ್ಟೆ ನೋವು, ವಾಕರಿಕೆ ಅಥವಾ ವಾಂತಿ.ಮಲಬದ್ಧತೆ.ಮನೆಮದ್ದುಗಳು (Home Remedies):ಮಜ್ಜಿಗೆ: ಇಂಗು ಮಿಶ್ರಿತ ಮಜ್ಜಿಗೆ ಕುಡಿಯುವುದು ತಕ್ಷಣದ ಪರಿಹಾರ ನೀಡುತ್ತದೆ.ಓಂ ಕಾಳು/ಜೀರಿಗೆ: ಓಂ ಕಾಳು (Ajwain) ಅಥವಾ ಜೀರಿಗೆಯನ್ನು ಬಿಸಿ ನೀರಿನೊಂದಿಗೆ ಸೇವಿಸುವುದು.ಶುಂಠಿ: ಶುಂಠಿ ಚಹಾ ಅಥವಾ ಹಸಿ ಶುಂಠಿ ಜಗಿಯುವುದು ಜೀರ್ಣಕ್ರಿಯೆಗೆ ಸಹಾಯ ಮಾಡುತ್ತದೆ.ಬೆಚ್ಚಗಿನ ನೀರು: ದಿನವಿಡೀ ಬೆಚ್ಚಗಿನ ನೀರು ಕುಡಿಯುವುದು.ತಡೆಗಟ್ಟುವ ಕ್ರಮಗಳು:ದಿನಕ್ಕೆ 3-4 ಲೀಟರ್ ನೀರು ಕುಡಿಯಿರಿ.ಊಟದ ನಂತರ ತಕ್ಷಣ ಮಲಗಬೇಡಿ.ಒತ್ತಡ ಕಡಿಮೆ ಮಾಡಲು ಯೋಗ/ಧ್ಯಾನ ಮಾಡಿ.ನಾರಿನಂಶವಿರುವ (Fiber) ಆಹಾರ ಸೇವಿಸಿ.
    1
    ಮುಖ್ಯ ಕಾರಣಗಳು:ಅನಿಯಮಿತ ಆಹಾರ: ಸಮಯಕ್ಕೆ ಸರಿಯಾಗಿ ಊಟ ಮಾಡದಿರುವುದು.ಅನಾರೋಗ್ಯಕರ ಆಹಾರ: ಅತಿಯಾದ ಮಸಾಲೆ, ಎಣ್ಣೆ ಪದಾರ್ಥ, ಸಂಸ್ಕರಿಸಿದ ಆಹಾರ (Processed food) ಸೇವನೆ.ಒತ್ತಡ (Stress): ಆತಂಕ ಮತ್ತು ಅತಿಯಾದ ಆಲೋಚನೆಯಿಂದ ಹೊಟ್ಟೆಯಲ್ಲಿ ಆಮ್ಲ (Acid) ಹೆಚ್ಚಾಗುತ್ತದೆ.ನೀರಿನ ಕೊರತೆ: ಸರಿಯಾಗಿ ನೀರು ಕುಡಿಯದಿರುವುದು.ಪ್ರಮುಖ ಲಕ್ಷಣಗಳು:ಹೊಟ್ಟೆ ಉಬ್ಬರ ಮತ್ತು ಹೊಟ್ಟೆಯಲ್ಲಿ ಗುಳು-ಗುಳು ಶಬ್ದ.ಎದೆಯುರಿ (Heartburn) ಮತ್ತು ಹುಳಿ ತೇಗು.ಹೊಟ್ಟೆ ನೋವು, ವಾಕರಿಕೆ ಅಥವಾ ವಾಂತಿ.ಮಲಬದ್ಧತೆ.ಮನೆಮದ್ದುಗಳು (Home Remedies):ಮಜ್ಜಿಗೆ: ಇಂಗು ಮಿಶ್ರಿತ ಮಜ್ಜಿಗೆ ಕುಡಿಯುವುದು ತಕ್ಷಣದ ಪರಿಹಾರ ನೀಡುತ್ತದೆ.ಓಂ ಕಾಳು/ಜೀರಿಗೆ: ಓಂ ಕಾಳು (Ajwain) ಅಥವಾ ಜೀರಿಗೆಯನ್ನು ಬಿಸಿ ನೀರಿನೊಂದಿಗೆ ಸೇವಿಸುವುದು.ಶುಂಠಿ: ಶುಂಠಿ ಚಹಾ ಅಥವಾ ಹಸಿ ಶುಂಠಿ ಜಗಿಯುವುದು ಜೀರ್ಣಕ್ರಿಯೆಗೆ ಸಹಾಯ ಮಾಡುತ್ತದೆ.ಬೆಚ್ಚಗಿನ ನೀರು: ದಿನವಿಡೀ ಬೆಚ್ಚಗಿನ ನೀರು ಕುಡಿಯುವುದು.ತಡೆಗಟ್ಟುವ ಕ್ರಮಗಳು:ದಿನಕ್ಕೆ 3-4 ಲೀಟರ್ ನೀರು ಕುಡಿಯಿರಿ.ಊಟದ ನಂತರ ತಕ್ಷಣ ಮಲಗಬೇಡಿ.ಒತ್ತಡ ಕಡಿಮೆ ಮಾಡಲು ಯೋಗ/ಧ್ಯಾನ ಮಾಡಿ.ನಾರಿನಂಶವಿರುವ (Fiber) ಆಹಾರ ಸೇವಿಸಿ.
    user_Komala
    Komala
    Teacher ಬೆಂಗಳೂರು ಉತ್ತರ, ಬೆಂಗಳೂರು ನಗರ, ಕರ್ನಾಟಕ•
    8 hrs ago
  • ಸಲೂನ್‌ನಲ್ಲಿ ಇಬ್ಬರು ಯುವತಿಯರು ಘರ್ಷಣೆ ಮಾಡಿಕೊಂಡರು, ಅವರ ನಡುವೆ ಮೌಖಿಕ ನಿಂದನೆ ಮತ್ತು ದೈಹಿಕ ಹಿಂಸೆ ನಡೆಯಿತು.
    1
    ಸಲೂನ್‌ನಲ್ಲಿ ಇಬ್ಬರು ಯುವತಿಯರು ಘರ್ಷಣೆ ಮಾಡಿಕೊಂಡರು, ಅವರ ನಡುವೆ ಮೌಖಿಕ ನಿಂದನೆ ಮತ್ತು ದೈಹಿಕ ಹಿಂಸೆ ನಡೆಯಿತು.
    user_Veega News Kannada
    Veega News Kannada
    Media company ಬೆಂಗಳೂರು ಪೂರ್ವ, ಬೆಂಗಳೂರು ನಗರ, ಕರ್ನಾಟಕ•
    4 hrs ago
  • ಸ್ಯಾಂಡಲ್‌ವುಡ್‌ನ ಬಹುನಿರೀಕ್ಷಿತ KD ಚಿತ್ರದ ಬಗ್ಗೆ ನಿರ್ದೇಶಕ Prem ಸಂತಸ ವ್ಯಕ್ತಪಡಿಸಿದ್ದಾರೆ. ಚಿತ್ರಕ್ಕೆ ಕನ್ನಡ ಚಿತ್ರರಂಗದ ಕಲಾವಿದರು, ತಾಂತ್ರಿಕ ವರ್ಗ ಮತ್ತು ನಿರ್ದೇಶಕರಿಂದ ಭಾರೀ ಬೆಂಬಲ ದೊರೆಯುತ್ತಿದೆ ಎಂದು ಪ್ರೇಮ್ ಹೇಳಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಚಿತ್ರದ ಬಗ್ಗೆ ಸಕಾರಾತ್ಮಕ ಪ್ರತಿಕ್ರಿಯೆಗಳು ವ್ಯಕ್ತವಾಗುತ್ತಿದ್ದು, ಚಿತ್ರತಂಡಕ್ಕೆ ಹೆಚ್ಚಿನ ಉತ್ಸಾಹ ತಂದಿದೆ. ಧ್ರುವ ಸರ್ಜಾ ಕೂಡ ಚಿತ್ರದ ಬಗ್ಗೆ ಉತ್ಸಾಹ ವ್ಯಕ್ತಪಡಿಸಿ, ಪ್ರೇಕ್ಷಕರಿಗೆ ಉತ್ತಮ ಮನರಂಜನೆ ನೀಡುವ ಭರವಸೆ ನೀಡಿದ್ದಾರೆ.
    1
    ಸ್ಯಾಂಡಲ್‌ವುಡ್‌ನ ಬಹುನಿರೀಕ್ಷಿತ KD ಚಿತ್ರದ ಬಗ್ಗೆ ನಿರ್ದೇಶಕ Prem ಸಂತಸ ವ್ಯಕ್ತಪಡಿಸಿದ್ದಾರೆ.
ಚಿತ್ರಕ್ಕೆ ಕನ್ನಡ ಚಿತ್ರರಂಗದ ಕಲಾವಿದರು, ತಾಂತ್ರಿಕ ವರ್ಗ ಮತ್ತು ನಿರ್ದೇಶಕರಿಂದ ಭಾರೀ ಬೆಂಬಲ ದೊರೆಯುತ್ತಿದೆ ಎಂದು ಪ್ರೇಮ್ ಹೇಳಿದ್ದಾರೆ.
ಸೋಷಿಯಲ್ ಮೀಡಿಯಾದಲ್ಲಿ ಚಿತ್ರದ ಬಗ್ಗೆ ಸಕಾರಾತ್ಮಕ ಪ್ರತಿಕ್ರಿಯೆಗಳು ವ್ಯಕ್ತವಾಗುತ್ತಿದ್ದು, ಚಿತ್ರತಂಡಕ್ಕೆ ಹೆಚ್ಚಿನ ಉತ್ಸಾಹ ತಂದಿದೆ.
ಧ್ರುವ ಸರ್ಜಾ ಕೂಡ ಚಿತ್ರದ ಬಗ್ಗೆ ಉತ್ಸಾಹ ವ್ಯಕ್ತಪಡಿಸಿ, ಪ್ರೇಕ್ಷಕರಿಗೆ ಉತ್ತಮ ಮನರಂಜನೆ ನೀಡುವ ಭರವಸೆ ನೀಡಿದ್ದಾರೆ.
    user_ASN News24Kannada
    ASN News24Kannada
    Newsagent Bengaluru East, Bengaluru Urban•
    12 hrs ago
  • ಮಳವಳ್ಳಿ ಪಟ್ಟಣದ ಉದ್ಯಮಿಗಳಾದ ಶ್ರೀಮತಿ ಪಲ್ಲವಿ ಮಲ್ಲಿಕಾರ್ಜುನ ರವರು ನೂತನವಾಗಿ ನಿರ್ಮಿಸಿರುವ ಜಯ ಕಾರುಣ್ಯ ಮನೆಯ ಗೃಹಪ್ರವೇಶಕ್ಕೆ ಸುತ್ತೂರು ಶ್ರೀಗಳ ಆಗಮನ ಅಪಾರ ಭಕ್ತರಿಂದ ಭಕ್ತಿ ಸಮರ್ಪಣೆ ಮಳವಳ್ಳಿ ಪಟ್ಟಣದ ಎನ್ಎಸ್ ಬಡಾವಣೆಯಲ್ಲಿ ಶ್ರೀಮತಿ ಗೀತಾ ಮತ್ತು ಎಸ್ ಬಿ ಶಿವಸ್ವಾಮಿ ರವರ ಸಹೋದರ ಉದ್ಯಮಿ ಶ್ರೀಮತಿ ಪಲ್ಲವಿ ಮಲ್ಲಿಕಾರ್ಜುನ ದಂಪತಿಗಳು ನೂತನವಾಗಿ ನಿರ್ಮಿಸಿರುವ ಜಯಕಾರುಣ್ಯ ಮನೆಯ ಗೃಹಪ್ರವೇಶಕ್ಕೆ ಸುತ್ತೂರು ಕ್ಷೇತ್ರದ ಶ್ರೀ ವೀರ ಸಿಂಹಾಸನ ಮಹಾ ಸಂಸ್ಥಾನ ಮಠ ಅಧ್ಯಕ್ಷರಾದ ಪರಮಪೂಜ್ಯ ಜಗದ್ಗುರು ಸಿ ಶಿವರಾತ್ರಿ ದೇಶಕೇಂದ್ರಮ್ಮ ಸ್ವಾಮಿಗಳು ಆಗಮಿಸಿ ಕುಟುಂಬಕ್ಕೆ ಆಶೀರ್ವದಿಸಿದರು. ಈ ಸಂದರ್ಭದಲ್ಲಿ ಶ್ರೀಮತಿ ಪಲ್ಲವಿ ಮಲ್ಲಿಕಾರ್ಜುನ ಕುಟುಂಬಸ್ಥರಿಂದ ಅರ ಗುರು ಚರಮೂರ್ತಿಗಳ ಸಮ್ಮುಖದಲ್ಲಿ ಪರಮಪೂಜ್ಯರಿಗೆ ದಿವ್ಯ ಪಾದಪೂಜೆ ಸಲ್ಲಿಸಿ ಭಕ್ತಿ ಸಮರ್ಪಿಸಿದರು ಈ ಸಂದರ್ಭದಲ್ಲಿ ಮಳವಳ್ಳಿ ತಾಲೂಕಿನ ಹರ ಗುರು ಚರಮೂರ್ತಿಗಳು ತಾಲೂಕಿನ ಉದ್ಯಮಿಗಳು ರಾಜಕೀಯ ಪಕ್ಷಗಳ ಮುಖಂಡರು ಸೇರಿದಂತೆ ಸಾವಿರಾರು ಜನರು ಆಗಮಿಸಿ ನೂತನ ಜಯ ಕಾರುಣ್ಯ ಮನೆಯ ಗೃಹಪ್ರವೇಶಕ್ಕೆ ಆಗಮಿಸಿ ದಂಪತಿಗಳಿಗೆ ಆಶೀರ್ವದಿಸಿ ಶುಭ ಕೋರಿದರು
    1
    ಮಳವಳ್ಳಿ ಪಟ್ಟಣದ ಉದ್ಯಮಿಗಳಾದ ಶ್ರೀಮತಿ ಪಲ್ಲವಿ ಮಲ್ಲಿಕಾರ್ಜುನ ರವರು ನೂತನವಾಗಿ ನಿರ್ಮಿಸಿರುವ ಜಯ ಕಾರುಣ್ಯ ಮನೆಯ ಗೃಹಪ್ರವೇಶಕ್ಕೆ ಸುತ್ತೂರು ಶ್ರೀಗಳ ಆಗಮನ ಅಪಾರ ಭಕ್ತರಿಂದ ಭಕ್ತಿ ಸಮರ್ಪಣೆ
ಮಳವಳ್ಳಿ ಪಟ್ಟಣದ ಎನ್ಎಸ್ ಬಡಾವಣೆಯಲ್ಲಿ ಶ್ರೀಮತಿ ಗೀತಾ ಮತ್ತು ಎಸ್ ಬಿ ಶಿವಸ್ವಾಮಿ ರವರ ಸಹೋದರ ಉದ್ಯಮಿ ಶ್ರೀಮತಿ ಪಲ್ಲವಿ ಮಲ್ಲಿಕಾರ್ಜುನ ದಂಪತಿಗಳು ನೂತನವಾಗಿ ನಿರ್ಮಿಸಿರುವ ಜಯಕಾರುಣ್ಯ ಮನೆಯ ಗೃಹಪ್ರವೇಶಕ್ಕೆ ಸುತ್ತೂರು ಕ್ಷೇತ್ರದ ಶ್ರೀ ವೀರ ಸಿಂಹಾಸನ ಮಹಾ ಸಂಸ್ಥಾನ ಮಠ ಅಧ್ಯಕ್ಷರಾದ ಪರಮಪೂಜ್ಯ ಜಗದ್ಗುರು ಸಿ ಶಿವರಾತ್ರಿ ದೇಶಕೇಂದ್ರಮ್ಮ ಸ್ವಾಮಿಗಳು ಆಗಮಿಸಿ ಕುಟುಂಬಕ್ಕೆ ಆಶೀರ್ವದಿಸಿದರು.
ಈ ಸಂದರ್ಭದಲ್ಲಿ ಶ್ರೀಮತಿ ಪಲ್ಲವಿ ಮಲ್ಲಿಕಾರ್ಜುನ ಕುಟುಂಬಸ್ಥರಿಂದ ಅರ ಗುರು ಚರಮೂರ್ತಿಗಳ ಸಮ್ಮುಖದಲ್ಲಿ ಪರಮಪೂಜ್ಯರಿಗೆ ದಿವ್ಯ ಪಾದಪೂಜೆ ಸಲ್ಲಿಸಿ ಭಕ್ತಿ ಸಮರ್ಪಿಸಿದರು ಈ ಸಂದರ್ಭದಲ್ಲಿ ಮಳವಳ್ಳಿ ತಾಲೂಕಿನ ಹರ ಗುರು ಚರಮೂರ್ತಿಗಳು ತಾಲೂಕಿನ ಉದ್ಯಮಿಗಳು ರಾಜಕೀಯ ಪಕ್ಷಗಳ ಮುಖಂಡರು ಸೇರಿದಂತೆ ಸಾವಿರಾರು ಜನರು ಆಗಮಿಸಿ ನೂತನ ಜಯ ಕಾರುಣ್ಯ ಮನೆಯ ಗೃಹಪ್ರವೇಶಕ್ಕೆ ಆಗಮಿಸಿ ದಂಪತಿಗಳಿಗೆ ಆಶೀರ್ವದಿಸಿ ಶುಭ ಕೋರಿದರು
    user_ಮಾಗನೂರು ಎಂ ಶಿವಕುಮಾರ್
    ಮಾಗನೂರು ಎಂ ಶಿವಕುಮಾರ್
    ಮಳವಳ್ಳಿ, ಮಂಡ್ಯ, ಕರ್ನಾಟಕ•
    21 hrs ago
  • Post by Venu Gopal
    2
    Post by Venu Gopal
    user_Venu Gopal
    Venu Gopal
    Local News Reporter ಶಿಡ್ಲಘಟ್ಟ, ಚಿಕ್ಕಬಳ್ಳಾಪುರ, ಕರ್ನಾಟಕ•
    7 hrs ago
  • ಈ ಘಟನೆಯು ಮಧ್ಯಪ್ರದೇಶದ ಜಬಲ್ಪುರದಲ್ಲಿ ನಡೆದಿದ್ದು, ಬಲವಾದ ಗಾಳಿ ಬೀಸುತ್ತಿದ್ದರೂ ಚಾಲಕನು ದೋಣಿಯನ್ನು ಸುರಕ್ಷಿತ ಸ್ಥಳಕ್ಕೆ ತಿರುಗಿಸದ ಕಾರಣ ಈ ಅಪಘಾತ ಸಂಭವಿಸಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಕೇವಲ ಒಂದು ಲೈಫ್ ಜಾಕೆಟ್ ಕೂಡ ಇಲ್ಲದಿದ್ದುದು ಸಾವಿನ ಸಂಖ್ಯೆ ಹೆಚ್ಚಾಗಲು ಕಾರಣವಾಯಿತು ಎಂಬುದು ಇಲ್ಲಿನ ಪ್ರಮುಖ ಅಂಶ.
    1
    ಈ ಘಟನೆಯು ಮಧ್ಯಪ್ರದೇಶದ ಜಬಲ್ಪುರದಲ್ಲಿ ನಡೆದಿದ್ದು, ಬಲವಾದ ಗಾಳಿ ಬೀಸುತ್ತಿದ್ದರೂ ಚಾಲಕನು ದೋಣಿಯನ್ನು ಸುರಕ್ಷಿತ ಸ್ಥಳಕ್ಕೆ ತಿರುಗಿಸದ ಕಾರಣ ಈ ಅಪಘಾತ ಸಂಭವಿಸಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಕೇವಲ ಒಂದು ಲೈಫ್ ಜಾಕೆಟ್ ಕೂಡ ಇಲ್ಲದಿದ್ದುದು ಸಾವಿನ ಸಂಖ್ಯೆ ಹೆಚ್ಚಾಗಲು ಕಾರಣವಾಯಿತು ಎಂಬುದು ಇಲ್ಲಿನ ಪ್ರಮುಖ ಅಂಶ.
    user_JB NEWS ಕನ್ನಡ
    JB NEWS ಕನ್ನಡ
    Bengaluru North, Bengaluru Urban•
    2 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.