logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಹನೂರು ಪಟ್ಟಣದಲ್ಲಿ ಯೋಗಿ ನಾರಾಯಣ ಕೈವಾರ ತಾತಯ್ಯ ಜಯಂತಿ ಆಚರಣೆ ಹನೂರು: ಯೋಗಿ ನಾರಾಯಣ ಕೈವಾರ ತಾತಯ್ಯ ಜಯಂತಿ ಆಚರಣೆ ಹನೂರು ತಾಲೂಕು ಆಡಳಿತ ಮತ್ತು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಪಟ್ಟಣದ ಲೋಕೋಪಯೋಗಿ ಅತಿಥಿ ಗೃಹದಲ್ಲಿ ಯೋಗಿ ನಾರಾಯಣ ಕೈವಾರ ತಾತಯ್ಯರ ಜಯಂತಿ ಆಚರಿಸಲಾಯಿತು. ಶಾಸಕ ಎಂ.ಆರ್. ಮಂಜುನಾಥ್, ಅಧಿಕಾರಿಗಳು ಮತ್ತು ಸಮಾಜದ ಮುಖಂಡರು ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು. ಮಂಜುನಾಥ್ ಅವರು ತಾತಯ್ಯರ ಆದರ್ಶಗಳು ಪೀಳಿಗೆಗೆ ಮಾರ್ಗದರ್ಶಕವಾಗಿದ್ದು, ಗ್ರಾಮಾಂತರ ಪ್ರದೇಶಗಳಿಗೆ ಮೂಲಭೂತ ಸೌಕರ್ಯ ಮತ್ತು ಕೃಷಿ ಚಟುವಟಿಕೆಗಳಿಗೆ ಉತ್ತೇಜನ ನೀಡುವುದರಲ್ಲಿ ತಮ್ಮ ಬದ್ಧತೆಯನ್ನು ವ್ಯಕ್ತಪಡಿಸಿದರು.

20 hrs ago
user_ಹನೂರು ನ್ಯೂಸ್ ಅಡ್ಡ
ಹನೂರು ನ್ಯೂಸ್ ಅಡ್ಡ
Farmer ಹನೂರು, ಚಾಮರಾಜನಗರ, ಕರ್ನಾಟಕ•
20 hrs ago

ಹನೂರು ಪಟ್ಟಣದಲ್ಲಿ ಯೋಗಿ ನಾರಾಯಣ ಕೈವಾರ ತಾತಯ್ಯ ಜಯಂತಿ ಆಚರಣೆ ಹನೂರು: ಯೋಗಿ ನಾರಾಯಣ ಕೈವಾರ ತಾತಯ್ಯ ಜಯಂತಿ ಆಚರಣೆ ಹನೂರು ತಾಲೂಕು ಆಡಳಿತ ಮತ್ತು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಪಟ್ಟಣದ ಲೋಕೋಪಯೋಗಿ ಅತಿಥಿ ಗೃಹದಲ್ಲಿ ಯೋಗಿ ನಾರಾಯಣ ಕೈವಾರ ತಾತಯ್ಯರ ಜಯಂತಿ ಆಚರಿಸಲಾಯಿತು. ಶಾಸಕ ಎಂ.ಆರ್. ಮಂಜುನಾಥ್, ಅಧಿಕಾರಿಗಳು ಮತ್ತು ಸಮಾಜದ ಮುಖಂಡರು ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು. ಮಂಜುನಾಥ್ ಅವರು ತಾತಯ್ಯರ ಆದರ್ಶಗಳು ಪೀಳಿಗೆಗೆ ಮಾರ್ಗದರ್ಶಕವಾಗಿದ್ದು, ಗ್ರಾಮಾಂತರ ಪ್ರದೇಶಗಳಿಗೆ ಮೂಲಭೂತ ಸೌಕರ್ಯ ಮತ್ತು ಕೃಷಿ ಚಟುವಟಿಕೆಗಳಿಗೆ ಉತ್ತೇಜನ ನೀಡುವುದರಲ್ಲಿ ತಮ್ಮ ಬದ್ಧತೆಯನ್ನು ವ್ಯಕ್ತಪಡಿಸಿದರು.

  • user_ನಾಗರಾಜು ಎಸ್ ವಿ
    ನಾಗರಾಜು ಎಸ್ ವಿ
    ಹನೂರು, ಚಾಮರಾಜನಗರ, ಕರ್ನಾಟಕ
    ಲೋ ನನ್ನ ಹತ್ತಿರ 5000 ಸಾವಿರ ಇದ್ದಾರೆ ಎಕ್ಸ್ಟ್ರಾ ತರುತ್ತೇನೆ ತೂ
    17 hrs ago
  • user_ನಾಗರಾಜು ಎಸ್ ವಿ
    ನಾಗರಾಜು ಎಸ್ ವಿ
    ಹನೂರು, ಚಾಮರಾಜನಗರ, ಕರ್ನಾಟಕ
    dantalli ge🙏ನೀರು ತ ನೋಡೋಣ
    17 hrs ago
  • user_ನಾಗರಾಜು ಎಸ್ ವಿ
    ನಾಗರಾಜು ಎಸ್ ವಿ
    ಹನೂರು, ಚಾಮರಾಜನಗರ, ಕರ್ನಾಟಕ
    ಲೋ ಯಾರೋ ಬಸಿರು ಮಾಡೋ ಕೆರೆಗೆ ನೀರು ಕೊಡುವುದಲ್ಲ. ಬಾ ಕಾವೇರಿ ನದಿ ಹಿಂದ ನೀರು ತ ನೋಡೋಣ. ಯಾರೋ ನಿನ್ನ ಚೇಲಾಗಳು ಇಟ್ಟಿಕೊಂಡು ನೀರು ತರೋ ದಲ್ಲ
    17 hrs ago
  • user_ನಾಗರಾಜು ಎಸ್ ವಿ
    ನಾಗರಾಜು ಎಸ್ ವಿ
    ಹನೂರು, ಚಾಮರಾಜನಗರ, ಕರ್ನಾಟಕ
    ಲೋ ನಾನು ಬಣಜಿಗ ಏನ ಎಲ್ಲ 420 ಗಳನ್ನೇ ಸೇರಿಸುಕೊಳ್ಳುತ್ತಿಯ ಅಲ್ಲ ಲೋ bara ನಿನ್ನ ಚೇಲಾಗಳನ್ನು ಸೇರಿಸಿಕೊಂಡು ನಮ್ಮ ಪಕ್ಕದಲ್ಲಿರುರಾ ಎಲ್ಲರನ್ನು ಸೇರಿಸಿಕೊಂಡು ನೀರು ತಕೊಂಡು ಬಂದರೆ ನೀನು ಸಾವಿರ ಕೋಟಿ ಮಾಡಿದಕ್ಕೆ ಸಾರ್ಥಕ ಇಲ್ಲ ಅಂದರೆ nanna❤️ಹೊಂದಿಗೆ ನಿನಗೂ ನಿಮ್ಮ ನಿಮ್ಮ ಚೇಲಾಗಳಿಗೂ ನನ್ನ ಜೊತೆಗೆ ಜೊತೆಗೆ tatt❤️ಕೊಡು
    17 hrs ago
More news from Mysuru and nearby areas
  • ಬರ್ತ್ ಡೇ ಅಂದ್ರೆ ಪಾರ್ಟಿ,ಗುಂಡು ತುಂಡು ಮೋಜಿಮಸ್ತಿಯಲ್ಲಿ ಮುಳುಗುವ ಇಂದಿನ ಜನಾಂಗಕ್ಕೆ ಮೈಸೂರಿನ ಅರಿವು ಸಂಸ್ಥೆಯ ಅಧ್ಯಕ್ಷ ಶ್ರೀಕಾಂತ ಕಶ್ಯಪ್ ಮಾದರಿಯಾಗಿದ್ದಾರೆ.ರಸ್ತೆ ಉಬ್ಬುಗಳಿಗೆ ಸ್ವಂತ ಹಣದಿಂದ ಬಣ್ಣ ಬಳಿದು ಸರಳವಾಗಿ ಅರ್ಥಪೂರ್ಣವಾಗಿ ತಮ್ಮ ಜನ್ಮದಿನಾಚರಣೆ ಆಚರಿಸಿಕೊಂಡಿದ್ದಾರೆ.ಸಮಾಜಸೇವಕನ ಬರ್ತ್ ಡೇ ಆಚರಣೆ ಇತರರಿಗೆ ಮಾದರಿಯಾಗಿದೆ.ಕಳೆದ ವರ್ಷ ಶ್ರೀಕಾಂತ್ ಕಶ್ಯಪ್ ರವರು ತಮ್ಮ ಬರ್ತ್ ಡೇ ದಿನ ಚಾಮುಂಡಿಬೆಟ್ಟಕ್ಕೆ ತಮ್ಮ ವಾಹನದಲ್ಲಿ ತೆರಳುವಾಗ ಚಾಮುಂಡಿಪುರಂ ವೃತ್ತದ ಬಳಿ ಇರುವ ಹಂಪ್ ನಲ್ಲಿ ಆಯತಪ್ಪಿ ಬಿದ್ದು ಗಾಯಗೊಂಡಿದ್ದರು.ಈ ವರ್ಷ ತಮ್ಮ ಜನ್ಮದಿನಾಚರಣೆಯಂದು ಅದೇ ಹಂಪ್ ಗೆ ಬಣ್ಣ ಬಳಿದು ಸಾರ್ವಜನಿಕರಿಗೆ ಉಪಯೋಗವಾಗುವಂತೆ ಅರ್ಥಪೂರ್ಣವಾಗಿ ತಮ್ಮ ಸ್ನೇಹಿತರ ಜೊತೆ ಆಚರಿಸಿಕೊಂಡಿದ್ದಾರೆ.ಜನ್ಮದಿನಾಚರಣೆಗಳಂದು ಮೋಜು ಮಸ್ತಿ ಮಾಡುವ ಬದಲು ಇಂತಹ ಉಪಯೋಗಿ ಕಾರ್ಯಕ್ರಮ ಹಮ್ಮಿಕೊಳ್ಳುವ ಮೂಲಕ ಶ್ರೀಕಾಂತ್ ಕಶ್ಯಪ್ ಇತರರಿಗೆ ಮಾದರಿಯಾಗಿದ್ದಾರೆ.... ಈ ಸಂದರ್ಭದಲ್ಲಿ ಇವರಿಗೆ ಸಹಕರಿಸಿದ ಮಾಜಿನಗರ ಪಾಲಿಕಾ ಸದಸ್ಯರಾದ ಜಗದೀಶ್, ದೂರ ರಾಜಣ್ಣ, ಅಪೂರ್ವ ಸುರೇಶ್, ಜತ್ತಿ ಪ್ರಸಾದ್, ಸಂದೀಪ್ ಹಾಗೂ ಇನ್ನಿತರರು
    1
    ಬರ್ತ್ ಡೇ ಅಂದ್ರೆ ಪಾರ್ಟಿ,ಗುಂಡು ತುಂಡು ಮೋಜಿಮಸ್ತಿಯಲ್ಲಿ ಮುಳುಗುವ ಇಂದಿನ ಜನಾಂಗಕ್ಕೆ ಮೈಸೂರಿನ ಅರಿವು ಸಂಸ್ಥೆಯ ಅಧ್ಯಕ್ಷ ಶ್ರೀಕಾಂತ ಕಶ್ಯಪ್ ಮಾದರಿಯಾಗಿದ್ದಾರೆ.ರಸ್ತೆ ಉಬ್ಬುಗಳಿಗೆ ಸ್ವಂತ ಹಣದಿಂದ ಬಣ್ಣ ಬಳಿದು ಸರಳವಾಗಿ ಅರ್ಥಪೂರ್ಣವಾಗಿ ತಮ್ಮ ಜನ್ಮದಿನಾಚರಣೆ ಆಚರಿಸಿಕೊಂಡಿದ್ದಾರೆ.ಸಮಾಜಸೇವಕನ ಬರ್ತ್ ಡೇ ಆಚರಣೆ ಇತರರಿಗೆ ಮಾದರಿಯಾಗಿದೆ.ಕಳೆದ ವರ್ಷ ಶ್ರೀಕಾಂತ್ ಕಶ್ಯಪ್ ರವರು ತಮ್ಮ ಬರ್ತ್ ಡೇ ದಿನ ಚಾಮುಂಡಿಬೆಟ್ಟಕ್ಕೆ ತಮ್ಮ ವಾಹನದಲ್ಲಿ ತೆರಳುವಾಗ ಚಾಮುಂಡಿಪುರಂ ವೃತ್ತದ ಬಳಿ ಇರುವ ಹಂಪ್ ನಲ್ಲಿ ಆಯತಪ್ಪಿ ಬಿದ್ದು ಗಾಯಗೊಂಡಿದ್ದರು.ಈ ವರ್ಷ ತಮ್ಮ ಜನ್ಮದಿನಾಚರಣೆಯಂದು ಅದೇ ಹಂಪ್ ಗೆ ಬಣ್ಣ ಬಳಿದು ಸಾರ್ವಜನಿಕರಿಗೆ ಉಪಯೋಗವಾಗುವಂತೆ ಅರ್ಥಪೂರ್ಣವಾಗಿ ತಮ್ಮ ಸ್ನೇಹಿತರ ಜೊತೆ ಆಚರಿಸಿಕೊಂಡಿದ್ದಾರೆ.ಜನ್ಮದಿನಾಚರಣೆಗಳಂದು ಮೋಜು ಮಸ್ತಿ ಮಾಡುವ ಬದಲು ಇಂತಹ ಉಪಯೋಗಿ ಕಾರ್ಯಕ್ರಮ ಹಮ್ಮಿಕೊಳ್ಳುವ ಮೂಲಕ ಶ್ರೀಕಾಂತ್ ಕಶ್ಯಪ್ ಇತರರಿಗೆ ಮಾದರಿಯಾಗಿದ್ದಾರೆ....
ಈ ಸಂದರ್ಭದಲ್ಲಿ ಇವರಿಗೆ ಸಹಕರಿಸಿದ  ಮಾಜಿನಗರ ಪಾಲಿಕಾ ಸದಸ್ಯರಾದ ಜಗದೀಶ್,  ದೂರ ರಾಜಣ್ಣ,  ಅಪೂರ್ವ ಸುರೇಶ್, ಜತ್ತಿ ಪ್ರಸಾದ್,  ಸಂದೀಪ್  ಹಾಗೂ ಇನ್ನಿತರರು
    user_ಹೊಂಗಿರಣ ನ್ಯೂಸ್
    ಹೊಂಗಿರಣ ನ್ಯೂಸ್
    Nanjangud, Mysuru•
    16 hrs ago
  • ಅಮೆರಿಕ-ಇಸ್ರೇಲ್ ಜಂಟಿ ದಾಳಿಯಲ್ಲಿ ಇರಾನ್ ಸುಪ್ರೀಂ ಲೀಡ‌ರ್ ಅಲಿ ಖಮೆನಿ ಸಾವಿನ ಸುದ್ದಿ ಹಿನ್ನೆಲೆ ಪಿರಿಯಾಪಟ್ಟಣದಲ್ಲಿ ಶಿಯಾ ಮುಸ್ಲಿಂ ಸಮುದಾಯದಿಂದ ಮೌನ ಪ್ರತಿಭಟನೆ ನಡೆಯಿತು. ಮೇಣದಬತ್ತಿ ಬೆಳಗಿ, ಕಪ್ಪು ಉಡುಗೆ ಧರಿಸಿ ಭಾವಚಿತ್ರ ಹಿಡಿದು ಮೆರವಣಿಗೆ ನಡೆಸಿದರು. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.“ಶಾಂತಿ ಮಂತ್ರ ಹೇಳುತ್ತಾ ದ್ವಂದ್ವ ನೀತಿ ಅನುಸರಿಸಿದ್ದಾರೆ” ಎಂದು ... ಪ್ರತಿಭಟನಾಕಾರರು ಹೇಳಿದರು.ಶಿಯಾ ಸಮುದಾಯದ ಮುಖಂಡರು ಧರಣಿಯಲ್ಲಿ ಭಾಗವಹಿಸಿದ್ದರು.
    1
    ಅಮೆರಿಕ-ಇಸ್ರೇಲ್ ಜಂಟಿ ದಾಳಿಯಲ್ಲಿ ಇರಾನ್ ಸುಪ್ರೀಂ ಲೀಡ‌ರ್ ಅಲಿ ಖಮೆನಿ ಸಾವಿನ ಸುದ್ದಿ ಹಿನ್ನೆಲೆ ಪಿರಿಯಾಪಟ್ಟಣದಲ್ಲಿ ಶಿಯಾ ಮುಸ್ಲಿಂ ಸಮುದಾಯದಿಂದ ಮೌನ ಪ್ರತಿಭಟನೆ ನಡೆಯಿತು. ಮೇಣದಬತ್ತಿ ಬೆಳಗಿ, ಕಪ್ಪು ಉಡುಗೆ ಧರಿಸಿ ಭಾವಚಿತ್ರ ಹಿಡಿದು ಮೆರವಣಿಗೆ ನಡೆಸಿದರು. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.“ಶಾಂತಿ ಮಂತ್ರ ಹೇಳುತ್ತಾ ದ್ವಂದ್ವ ನೀತಿ ಅನುಸರಿಸಿದ್ದಾರೆ” ಎಂದು ... ಪ್ರತಿಭಟನಾಕಾರರು ಹೇಳಿದರು.ಶಿಯಾ ಸಮುದಾಯದ ಮುಖಂಡರು ಧರಣಿಯಲ್ಲಿ ಭಾಗವಹಿಸಿದ್ದರು.
    user_Ashwini
    Ashwini
    ಮೈಸೂರು, ಮೈಸೂರು, ಕರ್ನಾಟಕ•
    18 hrs ago
  • *ಭಾರತ ನಲ್ಲಿ ವೈರಲ್*
    1
    *ಭಾರತ ನಲ್ಲಿ ವೈರಲ್*
    user_Md Aleemulla Shariff
    Md Aleemulla Shariff
    Citizen Reporter Mysuru, Karnataka•
    19 hrs ago
  • ಬೆಂಗಳೂರು: ಸುಬ್ರಮಣ್ಯನಗರದ ಗಾಯತ್ರಿನಗರದಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಗುತ್ತಿಗೆದಾರ ರಮೇಶ್ ಬಾಬು ಅವರ ಪತ್ನಿ ಸವಿತಾ (53) ಸಾವನ್ನಪ್ಪಿದ್ದಾರೆ. ರಮೇಶ್ ಬಾಬು, ಅವರ ತಾಯಿ ಸಣ್ಣಮ್ಮ ಹಾಗೂ ಪುತ್ರ ಗಂಭೀರವಾಗಿ ಗಾಯಗೊಂಡಿದ್ದು, ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ನಾಲ್ಕು ಅಂತಸ್ತಿನ ಮನೆಯ 3ನೇ ಮಹಡಿಯ ಅಡುಗೆ ಮನೆಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಸಿಬ್ಬಂದಿ ಸಮಯಪ್ರಜ್ಞೆ ಮೆರೆದು ಪ್ರಜ್ಞೆ ತಪ್ಪಿದ್ದ ಮೂವರನ್ನು ರಕ್ಷಿಸಿದ್ದಾರೆ. ಮಲ್ಲೇಶ್ವರಂ ಎಸಿಪಿ ವೇಣುಗೋಪಾಲ್ ಹಾಗೂ ಸುಬ್ರಮಣ್ಯನಗರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
    1
    ಬೆಂಗಳೂರು: ಸುಬ್ರಮಣ್ಯನಗರದ ಗಾಯತ್ರಿನಗರದಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಗುತ್ತಿಗೆದಾರ ರಮೇಶ್ ಬಾಬು ಅವರ ಪತ್ನಿ ಸವಿತಾ (53) ಸಾವನ್ನಪ್ಪಿದ್ದಾರೆ. ರಮೇಶ್ ಬಾಬು, ಅವರ ತಾಯಿ ಸಣ್ಣಮ್ಮ ಹಾಗೂ ಪುತ್ರ ಗಂಭೀರವಾಗಿ ಗಾಯಗೊಂಡಿದ್ದು, ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ನಾಲ್ಕು ಅಂತಸ್ತಿನ ಮನೆಯ 3ನೇ ಮಹಡಿಯ ಅಡುಗೆ ಮನೆಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಸಿಬ್ಬಂದಿ ಸಮಯಪ್ರಜ್ಞೆ ಮೆರೆದು ಪ್ರಜ್ಞೆ ತಪ್ಪಿದ್ದ ಮೂವರನ್ನು ರಕ್ಷಿಸಿದ್ದಾರೆ. ಮಲ್ಲೇಶ್ವರಂ ಎಸಿಪಿ ವೇಣುಗೋಪಾಲ್ ಹಾಗೂ ಸುಬ್ರಮಣ್ಯನಗರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
    user_Mohan
    Mohan
    ಬೆಂಗಳೂರು ಪೂರ್ವ, ಬೆಂಗಳೂರು ನಗರ, ಕರ್ನಾಟಕ•
    17 hrs ago
  • KOLAR KI.AWAAZ KOUSAR NEWS
    2
    KOLAR KI.AWAAZ KOUSAR NEWS
    user_KOLAR KI.AWAAZ KOUSAR NEWS
    KOLAR KI.AWAAZ KOUSAR NEWS
    Rock shop ದೊಡ್ ಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಕರ್ನಾಟಕ•
    4 hrs ago
  • 32 ಕಡೆ ಮನೆಗಳನ್ನ ಮಾಡಿದ್ದ ಕುಖ್ಯಾತ ಮನೆಗಳನ್ನು ಬಂಧಿಸಿದ ಮಾದನಾಯಕನಹಳ್ಳಿ ಪೊಲೀಸರು
    1
    32 ಕಡೆ ಮನೆಗಳನ್ನ ಮಾಡಿದ್ದ ಕುಖ್ಯಾತ ಮನೆಗಳನ್ನು ಬಂಧಿಸಿದ ಮಾದನಾಯಕನಹಳ್ಳಿ ಪೊಲೀಸರು
    user_Bengaluru Rural News
    Bengaluru Rural News
    ದೇವನಹಳ್ಳಿ, ಬೆಂಗಳೂರು ಗ್ರಾಮಾಂತರ, ಕರ್ನಾಟಕ•
    22 hrs ago
  • ದೇವರಾಜ್ ಅರಸು ರಸ್ತೆಯಲ್ಲಿ ಕಾಲಜ್ಞಾನಿ ಕೈವಾರ ತಾತಯ್ಯ ಕಾರ್ಯಕ್ರಮಕ್ಕೆ ಆಗಮಿಸಿದ ಸಂದರ್ಭದಲ್ಲಿ ಮಾಜಿ ಸಂಸದರಾದ ಪ್ರತಾಪ್ ಸಿಂಹ ರವರಿಗೆ ಹೋಳಿ ಹಬ್ಬದ ಹಿನ್ನೆಲೆಯಲ್ಲಿ ಬಿಜೆಪಿ ಕಾರ್ಯಕರ್ತರು ಹೋಳಿ ಬಣ್ಣ ಬಳೆದು ಹೋಳಿ ಹಬ್ಬದ ಶುಭಾಶಯ ಕೋರಿದರು
    1
    ದೇವರಾಜ್ ಅರಸು ರಸ್ತೆಯಲ್ಲಿ ಕಾಲಜ್ಞಾನಿ ಕೈವಾರ ತಾತಯ್ಯ ಕಾರ್ಯಕ್ರಮಕ್ಕೆ ಆಗಮಿಸಿದ ಸಂದರ್ಭದಲ್ಲಿ 
ಮಾಜಿ ಸಂಸದರಾದ ಪ್ರತಾಪ್ ಸಿಂಹ ರವರಿಗೆ ಹೋಳಿ ಹಬ್ಬದ ಹಿನ್ನೆಲೆಯಲ್ಲಿ ಬಿಜೆಪಿ ಕಾರ್ಯಕರ್ತರು ಹೋಳಿ ಬಣ್ಣ ಬಳೆದು ಹೋಳಿ ಹಬ್ಬದ ಶುಭಾಶಯ ಕೋರಿದರು
    user_ಹೊಂಗಿರಣ ನ್ಯೂಸ್
    ಹೊಂಗಿರಣ ನ್ಯೂಸ್
    Nanjangud, Mysuru•
    16 hrs ago
  • *ಭಾರತ ನಲ್ಲಿ ವೈರಲ್*
    1
    *ಭಾರತ ನಲ್ಲಿ ವೈರಲ್*
    user_Md Aleemulla Shariff
    Md Aleemulla Shariff
    Citizen Reporter Mysuru, Karnataka•
    21 hrs ago
  • ತೂಬಗೆರೆ ಇತಿಹಾಸ ಪ್ರಸಿದ್ಧ ಶ್ರೀ ಪ್ರಸನ್ನ ಲಕ್ಷ್ಮೀ ವೆಂಕಟರಮಣ ಸ್ವಾಮಿ ಬ್ರಹ್ಮರಥೋತ್ಸವ ದೊಡ್ಡಬಳ್ಳಾಪುರ: ತಾಲೂಕಿನ ಇತಿಹಾಸ ಪ್ರಸಿದ್ಧ ತೂಬಗೆರೆಯ ಶ್ರೀ ಪ್ರಸನ್ನ ಲಕ್ಷ್ಮೀ ವೆಂಕಟರಮಣ ಸ್ವಾಮಿ ದೇವಸ್ಥಾನದಲ್ಲಿ ಇಂದು ಭಕ್ತಿಪೂರ್ಣವಾಗಿ ಬ್ರಹ್ಮರಥೋತ್ಸವ ನಡೆಯಿತು. ಬ್ರಹ್ಮರಥೋತ್ಸವದ ಅಂಗವಾಗಿ ದೇಗುಲವನ್ನು ಆಕರ್ಷಕವಾಗಿ ವಿದ್ಯುತ್ ದೀಪಗಳಿಂದ ಅಲಂಕರಿಸಲಾಗಿದ್ದು, ಭಕ್ತರಿಗೆ ಅಗತ್ಯ ಸೌಲಭ್ಯಗಳ ವ್ಯವಸ್ಥೆ ಮಾಡಲಾಗಿತ್ತು.. ಇಂದು ಬೆಳಿಗ್ಗೆ 11.30ರಿಂದ 11.47 ಗಂಟೆಯೊಳಗೆ ಅಭಿಜಿತ್ ಲಗ್ನದಲ್ಲಿ ಭಗವಂತನ ಅನುಗ್ರಹದಿಂದ ಬ್ರಹ್ಮರಥೋತ್ಸವ ನೆರವೇರಿತು. ಇಂದು ಮುಂಜಾನೆಯಿಂದಲೇ ಅನ್ನಸಂತರ್ಪಣೆ ವ್ಯವಸ್ಥೆ ಕಲ್ಪಿಸಲಾಗಿದ್ದು, ವಿವಿಧ ಸಂಘಟನೆಗಳ ವತಿಯಿಂದ ಪಾನಕ ಮತ್ತು ಮಜ್ಜಿಗೆ ವಿತರಣೆ ನಡೆಯಿತು. ಇದೇ ವೇಳೆ, ಚಂದ್ರಗ್ರಹಣ ಇರುವ ಹಿನ್ನೆಲೆಯಲ್ಲಿ ದೇವಾಲಯವನ್ನು ಮಧ್ಯಾಹ್ನ 1.00 ಗಂಟೆಗೆ ಮುಚ್ಚಲಾಗುತ್ತದೆ. ಗ್ರಹಣ ದೋಷ ನಿವಾರಣೆ ಬಳಿಕ ದೇವಸ್ಥಾನದಲ್ಲಿ ಶುದ್ಧೀಕರಣ ಕಾರ್ಯ ನೆರವೇರಿಸಿ, ಸಂಜೆ 7.30ರಿಂದ ಭಕ್ತರಿಗೆ ಮತ್ತೆ ದರ್ಶನ ವ್ಯವಸ್ಥೆ ಮಾಡಲಾಗುತ್ತದೆ. ರಾತ್ರಿ 8.00 ಗಂಟೆಗೆ ವರ್ಣರಂಜಿತ ಬಾಣಬಿರುಸುಗಳ ಪ್ರದರ್ಶನದೊಂದಿಗೆ ಸ್ವಾಮಿಗೆ ಸೂರ್ಯಮಂಡಲೋತ್ಸವ ನಡೆಯಲಿದೆ ಎಂದು ದೇವಸ್ಥಾನದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
    1
    ತೂಬಗೆರೆ ಇತಿಹಾಸ ಪ್ರಸಿದ್ಧ ಶ್ರೀ ಪ್ರಸನ್ನ ಲಕ್ಷ್ಮೀ ವೆಂಕಟರಮಣ ಸ್ವಾಮಿ ಬ್ರಹ್ಮರಥೋತ್ಸವ
ದೊಡ್ಡಬಳ್ಳಾಪುರ: ತಾಲೂಕಿನ ಇತಿಹಾಸ ಪ್ರಸಿದ್ಧ ತೂಬಗೆರೆಯ ಶ್ರೀ ಪ್ರಸನ್ನ ಲಕ್ಷ್ಮೀ ವೆಂಕಟರಮಣ ಸ್ವಾಮಿ ದೇವಸ್ಥಾನದಲ್ಲಿ ಇಂದು ಭಕ್ತಿಪೂರ್ಣವಾಗಿ ಬ್ರಹ್ಮರಥೋತ್ಸವ ನಡೆಯಿತು.
ಬ್ರಹ್ಮರಥೋತ್ಸವದ ಅಂಗವಾಗಿ ದೇಗುಲವನ್ನು ಆಕರ್ಷಕವಾಗಿ ವಿದ್ಯುತ್ ದೀಪಗಳಿಂದ ಅಲಂಕರಿಸಲಾಗಿದ್ದು, ಭಕ್ತರಿಗೆ ಅಗತ್ಯ ಸೌಲಭ್ಯಗಳ ವ್ಯವಸ್ಥೆ ಮಾಡಲಾಗಿತ್ತು.. 
ಇಂದು ಬೆಳಿಗ್ಗೆ 11.30ರಿಂದ 11.47 ಗಂಟೆಯೊಳಗೆ ಅಭಿಜಿತ್ ಲಗ್ನದಲ್ಲಿ ಭಗವಂತನ ಅನುಗ್ರಹದಿಂದ ಬ್ರಹ್ಮರಥೋತ್ಸವ ನೆರವೇರಿತು.
ಇಂದು ಮುಂಜಾನೆಯಿಂದಲೇ ಅನ್ನಸಂತರ್ಪಣೆ ವ್ಯವಸ್ಥೆ ಕಲ್ಪಿಸಲಾಗಿದ್ದು, ವಿವಿಧ ಸಂಘಟನೆಗಳ ವತಿಯಿಂದ ಪಾನಕ ಮತ್ತು ಮಜ್ಜಿಗೆ ವಿತರಣೆ ನಡೆಯಿತು.
ಇದೇ ವೇಳೆ, ಚಂದ್ರಗ್ರಹಣ ಇರುವ ಹಿನ್ನೆಲೆಯಲ್ಲಿ ದೇವಾಲಯವನ್ನು ಮಧ್ಯಾಹ್ನ 1.00 ಗಂಟೆಗೆ ಮುಚ್ಚಲಾಗುತ್ತದೆ. ಗ್ರಹಣ ದೋಷ ನಿವಾರಣೆ ಬಳಿಕ ದೇವಸ್ಥಾನದಲ್ಲಿ ಶುದ್ಧೀಕರಣ ಕಾರ್ಯ ನೆರವೇರಿಸಿ, ಸಂಜೆ 7.30ರಿಂದ ಭಕ್ತರಿಗೆ ಮತ್ತೆ ದರ್ಶನ ವ್ಯವಸ್ಥೆ ಮಾಡಲಾಗುತ್ತದೆ.
ರಾತ್ರಿ 8.00 ಗಂಟೆಗೆ ವರ್ಣರಂಜಿತ ಬಾಣಬಿರುಸುಗಳ ಪ್ರದರ್ಶನದೊಂದಿಗೆ ಸ್ವಾಮಿಗೆ ಸೂರ್ಯಮಂಡಲೋತ್ಸವ ನಡೆಯಲಿದೆ ಎಂದು ದೇವಸ್ಥಾನದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
    user_Bengaluru Rural News
    Bengaluru Rural News
    ದೇವನಹಳ್ಳಿ, ಬೆಂಗಳೂರು ಗ್ರಾಮಾಂತರ, ಕರ್ನಾಟಕ•
    23 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.