ಅತ್ಯಾಚಾರ ಕೊಲೆ ಖಂಡಿಸಿ ಹಟ್ಟಿ ಪಟ್ಟಣದಲ್ಲಿ ವಿವಿಧ ಸಂಘಟನೆಗಳಿಂದ ಪ್ರತಿಭಟನೆ. ಅತ್ಯಾಚಾರ ಕೊಲೆ ಖಂಡಿಸಿ ವಿವಿಧ ಸಂಘಟನೆಗಳಿಂದ ಪ್ರತಿಭಟನೆ. ಹಟ್ಟಿ: ಇತ್ತೀಚೆಗೆ ಕರಡಕಲ್ ಗ್ರಾಮದ ರಾಣೆಮ್ಮ ಹಾಗೂ ಹೊಕ್ರಾಣಿ ಗ್ರಾಮದಲ್ಲಿ ಅಶ್ವಿನಿ ಅವರ ಮೇಲೆ ನಡೆದ ಅತ್ಯಾಚಾರ ಹಾಗೂ ಕೊಲೆ ಪ್ರಕರಣಗಳನ್ನು ಖಂಡಿಸಿ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಎಸ್‌ಎಫ್‌ಐ, ಡಿವೈಎಫ್‌ಐ, ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆ, ಸಿಐಟಿಯು, ಕೆಪಿಆರ್ ಎಸ್, ಹಾಗೂ ಸಂಘಟನೆಗಳ ನೇತೃತ್ವದಲ್ಲಿ ಹಟ್ಟಿ ಬಸ್ ನಿಲ್ದಾಣದಲ್ಲಿ ಪ್ರತಿಭಟನೆ ನಡೆಸಲಾಯಿತು. ಸಿಪಿಐಎಂ ತಾಲೂಕು ಕಾರ್ಯದರ್ಶಿ ರಮೇಶ ವೀರಾಪೂರು ಮಾತನಾಡಿ, ಕೇಂದ್ರ ಸರ್ಕಾರದ ಬೇಟಿ ಪಡಾವು ಬೇಟಿ ಬಚಾವೊ ಬರಿ ಸುಳ್ಳು, ಎರಡು ಸರ್ಕಾರದ ಆಡಳಿತದಲ್ಲಿ ಮಹಿಳೆಯರಿಗೆ ಮತ್ತು ದಲಿತರಿಗೆ ರಕ್ಷಣೆ ಇಲ್ಲದಂತಾಗಿದೆ. ನಮ್ಮನ್ನು ಆಳುವ ಸರ್ಕಾರಗಳು ಮುಖ್ಯವಾಗಿ ಮಹಿಳೆಯರು ಹಾಗೂ ವಿದ್ಯಾರ್ಥಿನಿಯರ ಸುರಕ್ಷತೆಗೆ ಸೂಕ್ತ ಕ್ರಮ ಕೈಗೊಳ್ಳಬೇಕು, ಅತ್ಯಾಚಾರ ಮತ್ತು ಕೊಲೆ ಪ್ರಕರಣಗಳ ಆರೋಪಿಗಳನ್ನು ಶೀಘ್ರ ಬಂಧಿಸಿ ಕಾನೂನುಬದ್ದವಾಗಿ ಕಠಿಣ ಶಿಕ್ಷೆಗೆ ಗುರಿಪಡಿಸಬೇಕು ಎಂದು ಒತ್ತಾಯಿಸಿದರು. ಈ ಕಾಂಗ್ರೆಸ್ ಬಿಜೆಪಿ ಎರಡೂ ಬಂಡವಾಳ ಶಾಹಿ ಪಕ್ಷಗಳು, ಇವು ಕೇವಲ ಬಂಡವಾಳಶಾಹಿಗಳನ್ನು ಪ್ರತಿನಿಧಿಸುತ್ತವೆ ಹೊರತು ಜನಸಾಮಾನ್ಯರನ್ನಲ್ಲ. ಇವರಿಗೆ ಕೇವಲ ಅಧಿಕಾರ ಬೇಕು. ಜನರ ಸಮಸ್ಯೆ, ಜನತೆಯ ಭವಿಷ್ಯ, ಮಹಿಳೆಯರಿಗೆ ರಕ್ಷಣೆ, ಬೇಕಿಲ್ಲ. ಈ ಭ್ರಷ್ಟ ಜನವಿರೋಧಿ ಪಕ್ಷಗಳು, ಇದರಲ್ಲಿ ಇರುವ ಶಾಸಕರು, ಸಚಿವರು, ಸಂಸದರು ಬಹುತೇಕರು, ಉದ್ಯಮಿಗಳು, ಅಕ್ರಮ ಚಟುವಟಿಕೆಗಳಲ್ಲಿ ಶಾಮೀಲಾದ ಜನಪ್ರತಿನಿಧಿಗಳು ಇಂತವರ ಸರ್ಕಾರದ ಕಪಿ ಮುಷ್ಠಿಯಲ್ಲಿ ಕೆಲಸ ಮಾಡುವ ಪೊಲೀಸ್ ಇಲಾಖೆ ಎಷ್ಟು ಸಮರ್ಥವಾಗಿ ಕೆಲಸ ಮಾಡಲು ಸಾಧ್ಯ. ಪೊಲೀಸ್ ಠಾಣೆಗಳು, ದಲ್ಲಾಳಿಗಳ ಅಡ್ಡಾ ಆಗಿವೆ. ನೊಂದವರಿಂದ ಜನಸಾಮಾನ್ಯರಿಂದ ಹಣ ವಸೂಲಿ ಜೋರಾಗಿ ನಡೆದಿದೆ. ಮಟಕಾ ಇಸ್ಪೀಟು, ಬೆಟ್ಟಿಂಗ್ ದಂಧೆಗಳು ಹಾಡು ಹಗಲೇ ನಿರ್ಭಯವಾಗಿ ಜೋರಾಗಿ ನಡೆದಿದೆ. ಇಂತಹ ದಂಧೆಕೋರಿಗೆ ಪೊಲೀಸ್ ಠಾಣೆಗಳು ಬೆಂಬಲವಾಗಿ ನಿಂತು ರಕ್ಷಣೆ ನೀಡಿ ಬೆಂಬಲ ನೀಡುತ್ತಿವೆ. ಕಾಂಗ್ರೆಸ್ ಬಿಜೆಪಿ ಎರಡೂ ಪಕ್ಷಗಳೂ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಇಂತವರಿಗೆ ಮಣೆ ಹಾಕಿ ಅಧಿಕಾರವೂ ನೀಡುತ್ತಿದೆ. ಸರ್ಕಾರದಲ್ಲಿಯೂ ಕಳ್ಳರೇ, ಸ್ಥಳೀಯ ಮಟ್ಟದಲ್ಲೂ ಭ್ರಷ್ಟರೇ. ಎಲ್ಲಿ ವ್ಯವಸ್ಥೆ ಸುಧಾರಿಸುವುದು. ಇದು ನಮಗೆ ಅರ್ಥ ಆಗಬೇಕು ಇದಕ್ಕಾಗಿ ದುಡಿಯುವ ವರ್ಗದ ಜನಪರ ರಾಜಕೀಯ ಪರ್ಯಾಯ ರೂಪಿಸಿ ಅಧಿಕಾರ ಹಿಡಿಯದ ಹೊರತು ಇದಕ್ಕೆ ಅಂತ್ಯ ಇಲ್ಲ ಎಂದರು. ಕಾರ್ಮಿಕ ಮುಖಂಡ ಜಮದಗ್ನಿ ಮಾತನಾಡಿ ಸಮಾಜದಲ್ಲಿ ಮಹಿಳೆಯರು ಹಾಗೂ ಯುವತಿಯರು ಭಯವಿಲ್ಲದೆ ಬದುಕುವಂತಹ ವಾತಾವರಣ ನಿರ್ಮಿಸುವುದು ಸರ್ಕಾರ ಪೊಲೀಸ್ ಇಲಾಖೆಯ ಮತ್ತು ಜವಾಬ್ದಾ ರಿಯಾಗಿದೆ. ಇಂತಹ ಘಟನೆಗಳು ಮರುಕಳಿಸದಂತೆ ಕಠಿಣ ಕಾನೂನು ಕ್ರಮ ಹಾಗೂ ಪರಿಣಾಮಕಾರಿ ಪೊಲೀಸ್ ವ್ಯವಸ್ಥೆ ಜಾರಿಗೆ ತರಬೇಕು ಎಂದು ಅವರು ಅಭಿಪ್ರಾಯ ಪಟ್ಟರು ಕಾರ್ಮಿಕ ಮುಖಂಡ ವೆಂಕೋಬ ಮಿಯ್ಯಾಪೂರು ಮಾತನಾಡಿ, ದಿನನಿತ್ಯ ನಡೆಯುತ್ತಿರುವ ಅತ್ಯಾಚಾರ, ಕೊಲೆ, ಕಳ್ಳತನ ಹಾಗೂ ಅಕ್ರಮ ಚಟುವಟಿಕೆಗಳಿಂದ ಸಾರ್ವಜನಿಕರಲ್ಲಿ ಕಾನೂನು ವ್ಯವಸ್ಥೆಯ ಮೇಲಿನ ನಂಬಿಕೆ ಕುಸಿಯುತ್ತಿದೆ. ಅಪರಾಧಿಗಳಿಗೆ ಕಾನೂನಿನ ಭಯವಿಲ್ಲದ ವಾತಾವರಣ ನಿರ್ಮಾಣವಾಗಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ ಎಂದರು ಈ ಸಂದರ್ಭದಲ್ಲಿ ಕಾರ್ಮಿಕ ಸಂಘದ ಮುಖಂಡರಾದ ರಮೇಶ್ ಬಾಬು, ಕೆಪಿಆರ್ ಎಸ್ ಮುಖಂಡರಾದ ಪೆಂಚಲಯ್ಯ, ನಿಂಗಪ್ಪ, ಹಾಜಿಬಾಬು, ಅಲ್ಲಾಭಕ್ಷ, ರಜಿಯಾ, ಸಾಹಿರಾ ಬಾನು, ದುರುಗಮ್ಮ, ಈರಮ್ಮ, ರಾಜ್ ಮಹ್ಮದ್, ಇಮ್ರಾನ್, ರಿಯಾಜ್ ಖುರೇಷಿ, ರಫಿ, ಫಕೃದ್ದೀನ್, ಮಹಾಂತೇಶ, ಗೋವಿಂದ ರೆಡ್ಡಿ, ದಾವೂದ್, ಚೆನ್ನಬಸವ, ನಿಂಗರಾಜ್ ಡಿವೈ ಸೇರಿದಂತೆ ನೂರಾರು ಜನ ಇದ್ದರು.
ಅತ್ಯಾಚಾರ ಕೊಲೆ ಖಂಡಿಸಿ ಹಟ್ಟಿ ಪಟ್ಟಣದಲ್ಲಿ ವಿವಿಧ ಸಂಘಟನೆಗಳಿಂದ ಪ್ರತಿಭಟನೆ. ಅತ್ಯಾಚಾರ ಕೊಲೆ ಖಂಡಿಸಿ ವಿವಿಧ ಸಂಘಟನೆಗಳಿಂದ ಪ್ರತಿಭಟನೆ. ಹಟ್ಟಿ: ಇತ್ತೀಚೆಗೆ ಕರಡಕಲ್ ಗ್ರಾಮದ ರಾಣೆಮ್ಮ ಹಾಗೂ ಹೊಕ್ರಾಣಿ ಗ್ರಾಮದಲ್ಲಿ ಅಶ್ವಿನಿ ಅವರ ಮೇಲೆ ನಡೆದ ಅತ್ಯಾಚಾರ ಹಾಗೂ ಕೊಲೆ ಪ್ರಕರಣಗಳನ್ನು ಖಂಡಿಸಿ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಎಸ್‌ಎಫ್‌ಐ, ಡಿವೈಎಫ್‌ಐ, ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆ, ಸಿಐಟಿಯು, ಕೆಪಿಆರ್ ಎಸ್, ಹಾಗೂ ಸಂಘಟನೆಗಳ ನೇತೃತ್ವದಲ್ಲಿ ಹಟ್ಟಿ ಬಸ್ ನಿಲ್ದಾಣದಲ್ಲಿ ಪ್ರತಿಭಟನೆ ನಡೆಸಲಾಯಿತು. ಸಿಪಿಐಎಂ ತಾಲೂಕು ಕಾರ್ಯದರ್ಶಿ ರಮೇಶ ವೀರಾಪೂರು ಮಾತನಾಡಿ, ಕೇಂದ್ರ ಸರ್ಕಾರದ ಬೇಟಿ ಪಡಾವು ಬೇಟಿ ಬಚಾವೊ ಬರಿ ಸುಳ್ಳು, ಎರಡು ಸರ್ಕಾರದ ಆಡಳಿತದಲ್ಲಿ ಮಹಿಳೆಯರಿಗೆ ಮತ್ತು ದಲಿತರಿಗೆ ರಕ್ಷಣೆ ಇಲ್ಲದಂತಾಗಿದೆ. ನಮ್ಮನ್ನು ಆಳುವ ಸರ್ಕಾರಗಳು ಮುಖ್ಯವಾಗಿ ಮಹಿಳೆಯರು ಹಾಗೂ ವಿದ್ಯಾರ್ಥಿನಿಯರ ಸುರಕ್ಷತೆಗೆ ಸೂಕ್ತ ಕ್ರಮ ಕೈಗೊಳ್ಳಬೇಕು, ಅತ್ಯಾಚಾರ ಮತ್ತು ಕೊಲೆ ಪ್ರಕರಣಗಳ ಆರೋಪಿಗಳನ್ನು ಶೀಘ್ರ ಬಂಧಿಸಿ ಕಾನೂನುಬದ್ದವಾಗಿ ಕಠಿಣ ಶಿಕ್ಷೆಗೆ ಗುರಿಪಡಿಸಬೇಕು ಎಂದು ಒತ್ತಾಯಿಸಿದರು. ಈ ಕಾಂಗ್ರೆಸ್ ಬಿಜೆಪಿ ಎರಡೂ ಬಂಡವಾಳ ಶಾಹಿ ಪಕ್ಷಗಳು, ಇವು
ಕೇವಲ ಬಂಡವಾಳಶಾಹಿಗಳನ್ನು ಪ್ರತಿನಿಧಿಸುತ್ತವೆ ಹೊರತು ಜನಸಾಮಾನ್ಯರನ್ನಲ್ಲ. ಇವರಿಗೆ ಕೇವಲ ಅಧಿಕಾರ ಬೇಕು. ಜನರ ಸಮಸ್ಯೆ, ಜನತೆಯ ಭವಿಷ್ಯ, ಮಹಿಳೆಯರಿಗೆ ರಕ್ಷಣೆ, ಬೇಕಿಲ್ಲ. ಈ ಭ್ರಷ್ಟ ಜನವಿರೋಧಿ ಪಕ್ಷಗಳು, ಇದರಲ್ಲಿ ಇರುವ ಶಾಸಕರು, ಸಚಿವರು, ಸಂಸದರು ಬಹುತೇಕರು, ಉದ್ಯಮಿಗಳು, ಅಕ್ರಮ ಚಟುವಟಿಕೆಗಳಲ್ಲಿ ಶಾಮೀಲಾದ ಜನಪ್ರತಿನಿಧಿಗಳು ಇಂತವರ ಸರ್ಕಾರದ ಕಪಿ ಮುಷ್ಠಿಯಲ್ಲಿ ಕೆಲಸ ಮಾಡುವ ಪೊಲೀಸ್ ಇಲಾಖೆ ಎಷ್ಟು ಸಮರ್ಥವಾಗಿ ಕೆಲಸ ಮಾಡಲು ಸಾಧ್ಯ. ಪೊಲೀಸ್ ಠಾಣೆಗಳು, ದಲ್ಲಾಳಿಗಳ ಅಡ್ಡಾ ಆಗಿವೆ. ನೊಂದವರಿಂದ ಜನಸಾಮಾನ್ಯರಿಂದ ಹಣ ವಸೂಲಿ ಜೋರಾಗಿ ನಡೆದಿದೆ. ಮಟಕಾ ಇಸ್ಪೀಟು, ಬೆಟ್ಟಿಂಗ್ ದಂಧೆಗಳು ಹಾಡು ಹಗಲೇ ನಿರ್ಭಯವಾಗಿ ಜೋರಾಗಿ ನಡೆದಿದೆ. ಇಂತಹ ದಂಧೆಕೋರಿಗೆ ಪೊಲೀಸ್ ಠಾಣೆಗಳು ಬೆಂಬಲವಾಗಿ ನಿಂತು ರಕ್ಷಣೆ ನೀಡಿ ಬೆಂಬಲ ನೀಡುತ್ತಿವೆ. ಕಾಂಗ್ರೆಸ್ ಬಿಜೆಪಿ ಎರಡೂ ಪಕ್ಷಗಳೂ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಇಂತವರಿಗೆ ಮಣೆ ಹಾಕಿ ಅಧಿಕಾರವೂ ನೀಡುತ್ತಿದೆ. ಸರ್ಕಾರದಲ್ಲಿಯೂ ಕಳ್ಳರೇ, ಸ್ಥಳೀಯ ಮಟ್ಟದಲ್ಲೂ ಭ್ರಷ್ಟರೇ. ಎಲ್ಲಿ ವ್ಯವಸ್ಥೆ ಸುಧಾರಿಸುವುದು. ಇದು ನಮಗೆ ಅರ್ಥ ಆಗಬೇಕು ಇದಕ್ಕಾಗಿ ದುಡಿಯುವ ವರ್ಗದ ಜನಪರ ರಾಜಕೀಯ ಪರ್ಯಾಯ
ರೂಪಿಸಿ ಅಧಿಕಾರ ಹಿಡಿಯದ ಹೊರತು ಇದಕ್ಕೆ ಅಂತ್ಯ ಇಲ್ಲ ಎಂದರು. ಕಾರ್ಮಿಕ ಮುಖಂಡ ಜಮದಗ್ನಿ ಮಾತನಾಡಿ ಸಮಾಜದಲ್ಲಿ ಮಹಿಳೆಯರು ಹಾಗೂ ಯುವತಿಯರು ಭಯವಿಲ್ಲದೆ ಬದುಕುವಂತಹ ವಾತಾವರಣ ನಿರ್ಮಿಸುವುದು ಸರ್ಕಾರ ಪೊಲೀಸ್ ಇಲಾಖೆಯ ಮತ್ತು ಜವಾಬ್ದಾ ರಿಯಾಗಿದೆ. ಇಂತಹ ಘಟನೆಗಳು ಮರುಕಳಿಸದಂತೆ ಕಠಿಣ ಕಾನೂನು ಕ್ರಮ ಹಾಗೂ ಪರಿಣಾಮಕಾರಿ ಪೊಲೀಸ್ ವ್ಯವಸ್ಥೆ ಜಾರಿಗೆ ತರಬೇಕು ಎಂದು ಅವರು ಅಭಿಪ್ರಾಯ ಪಟ್ಟರು ಕಾರ್ಮಿಕ ಮುಖಂಡ ವೆಂಕೋಬ ಮಿಯ್ಯಾಪೂರು ಮಾತನಾಡಿ, ದಿನನಿತ್ಯ ನಡೆಯುತ್ತಿರುವ ಅತ್ಯಾಚಾರ, ಕೊಲೆ, ಕಳ್ಳತನ ಹಾಗೂ ಅಕ್ರಮ ಚಟುವಟಿಕೆಗಳಿಂದ ಸಾರ್ವಜನಿಕರಲ್ಲಿ ಕಾನೂನು ವ್ಯವಸ್ಥೆಯ ಮೇಲಿನ ನಂಬಿಕೆ ಕುಸಿಯುತ್ತಿದೆ. ಅಪರಾಧಿಗಳಿಗೆ ಕಾನೂನಿನ ಭಯವಿಲ್ಲದ ವಾತಾವರಣ ನಿರ್ಮಾಣವಾಗಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ ಎಂದರು ಈ ಸಂದರ್ಭದಲ್ಲಿ ಕಾರ್ಮಿಕ ಸಂಘದ ಮುಖಂಡರಾದ ರಮೇಶ್ ಬಾಬು, ಕೆಪಿಆರ್ ಎಸ್ ಮುಖಂಡರಾದ ಪೆಂಚಲಯ್ಯ, ನಿಂಗಪ್ಪ, ಹಾಜಿಬಾಬು, ಅಲ್ಲಾಭಕ್ಷ, ರಜಿಯಾ, ಸಾಹಿರಾ ಬಾನು, ದುರುಗಮ್ಮ, ಈರಮ್ಮ, ರಾಜ್ ಮಹ್ಮದ್, ಇಮ್ರಾನ್, ರಿಯಾಜ್ ಖುರೇಷಿ, ರಫಿ, ಫಕೃದ್ದೀನ್, ಮಹಾಂತೇಶ, ಗೋವಿಂದ ರೆಡ್ಡಿ, ದಾವೂದ್, ಚೆನ್ನಬಸವ, ನಿಂಗರಾಜ್ ಡಿವೈ ಸೇರಿದಂತೆ ನೂರಾರು ಜನ ಇದ್ದರು.
- ಸರಕಾರಿ ಮಾದರಿಯ ಪ್ರಾಥಮಿಕ ಶಾಲೆ ಗೋನಾಳ ಗ್ರಾಮೀಣವಾಗದ ಮಕ್ಕಳ ಪ್ರತಿಭೆ ಸಾರ್ವಜನಿಕರು ವಿಕಿಸಿ1
- ಮಾನ್ವಿಯಲ್ಲಿ ಸಂಭ್ರಮದ ಈದ್ ಮಿಲಾದುನ್ನಬಿ ಮೆರವಣಿಗೆ -ಸಹೋದರತೆಯ ಸಂದೇಶ ಸಾರಿದ ಶಾಸಕ ಹಂಪಯ್ಯ ನಾಯಕ ಮಾನ್ವಿಯಲ್ಲಿ ಸಂಭ್ರಮದ ಈದ್ ಮಿಲಾದುನ್ನಬಿ ಮೆರವಣಿಗೆ -ಸಹೋದರತೆಯ ಸಂದೇಶ ಸಾರಿದ ಶಾಸಕ ಹಂಪಯ್ಯ ನಾಯಕ2
- ಈದ್-ಎ-ಮಿಲಾದ್-ಉನ್-ನಬಿ ಅಂಗವಾಗಿ ರಾಯಚೂರಿನಲ್ಲಿ ಮಕ್ಕಳ ವೈಭವದ ಪಾದಯಾತ್ರೆ ರಾಯಚೂರು: ಆಗಸ್ಟ್ 26 ಈದ್-ಎ-ಮಿಲಾದ್-ಉನ್-ನಬಿ ಅವರ ಪವಿತ್ರ ಸಂದರ್ಭದಲ್ಲಿ, ರಾಯಚೂರಿನ ಎಲ್‌ಬಿಎಸ್ ನಗರದ ಮಸೀದಿ-ಎ-ನೂರ್ ಕಮಿಟಿ ವತಿಯಿಂದ ಚಿಕ್ಕ ಮಕ್ಕಳ ವೈಭವದ ಹಾಗೂ ಶಿಸ್ತುಬದ್ಧ ಪಾದಯಾತ್ರೆ ಮೆರವಣಿಗೆಯನ್ನು ಯಶಸ್ವಿಯಾಗಿ ಆಯೋಜಿಸಲಾಯಿತು. ಈ ಮೆರವಣಿಗೆಯಲ್ಲಿ ಮಕ್ಕಳು ಅತ್ಯಂತ ಶ್ರದ್ಧೆ, ಭಕ್ತಿ ಮತ್ತು ಗೌರವದಿಂದ ನಾತ್-ಎ-ಪಾಕ್ ಹಾಗೂ ಸಲಾಮ್ಗಳನ್ನು ಪಠಿಸುವ ಮೂಲಕ ಪ್ರವಾದಿ ಹಜರತ್ ಮುಹಮ್ಮದ್ ಮುಸ್ತಫಾ ಅವರ ಮೇಲಿನ ತಮ್ಮ ಪ್ರೀತಿ ಮತ್ತು ಗೌರವದ ಪವಿತ್ರ ಸಂದೇಶವನ್ನು ಸಾರಿದರು. ಮೆರವಣಿಗೆಯು ಶಾಂತಿಯುತವಾಗಿ ಹಾಗೂ ಶಿಸ್ತುಬದ್ಧವಾಗಿ ನಡೆಯಲು ಮಾರ್ಕೆಟ್ ಯಾರ್ಡ್ ಪೊಲೀಸ್ ಠಾಣೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಸೂಕ್ತ ಪೊಲೀಸ್ ಬಂದೋಬಸ್ತ್ ಕಲ್ಪಿಸಿ, ಉತ್ತಮ ಸಹಕಾರ ನೀಡಿದರು. ಪೊಲೀಸ್ ಇಲಾಖೆಯ ಈ ಅಮೂಲ್ಯ ಸಹಕಾರಕ್ಕಾಗಿ ಮಸೀದಿ-ಎ-ನೂರ್ ಕಮಿಟಿಯ ವತಿಯಿಂದ ಹೃತ್ಪೂರ್ವಕ ಧನ್ಯವಾದಗಳನ್ನು ಅರ್ಪಿಸಲಾಗುತ್ತದೆ. ಈ ಶುಭ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಸಹಕರಿಸಿದ ಎಲ್ಲಾ ಪೋಷಕರು, ಯುವಕರು, ಮಕ್ಕಳು ಹಾಗೂ ಎಲ್‌ಬಿಎಸ್ ನಗರದ ನಿವಾಸಿಗಳಿಗೆ ಮಸೀದಿ-ಎ-ನೂರ್ ಕಮಿಟಿಯ ವತಿಯಿಂದ ಹೃತ್ಪೂರ್ವಕ ಧನ್ಯವಾದಗಳು ಹಾಗೂ ಈದ್-ಎ-ಮಿಲಾದ್-ಉನ್-ನಬಿ ಹಬ್ಬದ ಶುಭಾಶಯಗಳನ್ನು ಸಲ್ಲಿಸಲಾಗುತ್ತದೆ. ಮಸೀದಿ-ಎ-ನೂರ್ ಕಮಿಟಿ ಎಲ್‌ಬಿಎಸ್ ನಗರ, ರಾಯಚೂರು2
- ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ರಾಯಚೂರು: ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಜಿಲ್ಲಾ ಕುರುಬರ ಸಂಘ ಹಾಗೂ ಜಿಲ್ಲಾ ಕನಕ ನೌಕರರ ಸಂಘದ ಸಹಯೋಗದಲ್ಲಿ ಆ.30ರಂದು ಬೆಳಿಗ್ಗೆ 10.30ಕ್ಕೆ ನಗರದ ಪಂಡಿತ ಸಿದ್ದರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಪ್ರತಿಭಾ ಪುರಸ್ಕಾರ ಹಾಗೂ ನಿವೃತ್ತ ನೌಕರರು ಮತ್ತು ವಿಶೇಷ ಸಾಧಕರಿಗೆ ಸನ್ಮಾನ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದು ರಾಯಚೂರು ಜಿಲ್ಲಾ ಕುರುಬರ ಸಂಘದ ಅಧ್ಯಕ್ಷ ಹನುಮಂತಪ್ಪ ಜಾಲಿಬೆಂಚಿ ತಿಳಿಸಿದರು. ನಗರದ ಪತ್ರಿಕಾ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ವಿದ್ಯಾರ್ಥಿಗಳ ಶೈಕ್ಷಣಿಕ ಸಾಧನೆಯನ್ನು ಗುರುತಿಸಿ ಪ್ರೋತ್ಸಾಹಿಸುವುದು ಸಮಾಜದ ಜವಾಬ್ದಾರಿಯಾಗಿದೆ. ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಗೌರವ ನೀಡುವುದರಿಂದ ಅವರಲ್ಲಿ ಇನ್ನಷ್ಟು ಸಾಧನೆ ಮಾಡುವ ಉತ್ಸಾಹ ಮೂಡಲಿದ್ದು, ಇತರ ವಿದ್ಯಾರ್ಥಿಗಳಿಗೂ ಪ್ರೇರಣೆಯಾಗಲಿದೆ ಎಂದರು. ಕಾರ್ಯಕ್ರಮದಲ್ಲಿ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡುವುದರ ಜೊತೆಗೆ ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿ ನಿವೃತ್ತರಾದ ನೌಕರರು ಹಾಗೂ ವಿಶೇಷ ಸಾಧನೆ ಮಾಡಿದ ಗಣ್ಯರನ್ನು ಸನ್ಮಾನಿಸಲಾಗುವುದು. ಸಮಾಜದ ಶೈಕ್ಷಣಿಕ ಪ್ರಗತಿ, ಯುವಜನರ ಸಾಧನೆ ಹಾಗೂ ಸೇವಾ ಮನೋಭಾವವನ್ನು ಉತ್ತೇಜಿಸುವ ನಿಟ್ಟಿನಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಪೂಜ್ಯರು, ಸಚಿವರು, ಸಂಸದರು, ಶಾಸಕರು, ಮಾಜಿ ಸಚಿವರು, ಮಾಜಿ ರಾಜ್ಯಸಭಾ ಸದಸ್ಯರು, ಮಾಜಿ ಸಂಸದರು ಹಾಗೂ ಮಾಜಿ ಶಾಸಕರು ಸೇರಿದಂತೆ ಗಣ್ಯರು ಭಾಗವಹಿಸಲಿದ್ದಾರೆ. ಕುರುಬರ ಸಮಾಜದ ಜಿಲ್ಲಾ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ಜಿಲ್ಲಾ ಕನಕ ನೌಕರರ ಸಂಘದ ಅಧ್ಯಕ್ಷರು ಮತ್ತು ಪದಾಧಿಕಾರಿಗಳು, ವಿವಿಧ ತಾಲೂಕುಗಳ ಕುರುಬರ ಸಂಘ ಹಾಗೂ ಕನಕ ನೌಕರರ ಸಂಘದ ಅಧ್ಯಕ್ಷರು, ಪದಾಧಿಕಾರಿಗಳು ಮತ್ತು ಮಹಿಳಾ ನೌಕರರ ಸಂಘದ ಪದಾಧಿಕಾರಿಗಳು ಉಪಸ್ಥಿತರಿರುವರು. ಜಿಲ್ಲೆಯ ಕುರುಬ ಸಮಾಜದ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವುದರೊಂದಿಗೆ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು. ಸುದ್ದಿಗೋಷ್ಠಿಯಲ್ಲಿ ಕೆ. ಬಸವಂತಪ್ಪ, ರಾಮಣ್ಣ ರಘುನಾಥ್ ಹಳ್ಳಿ ಸೇರಿದಂತೆ ಇತರರು ಇದ್ದರು.1
- *ಅಕ್ರಮ, ಗ್ಯಾಸ್ ಕಳ್ಳತನ ಹಾಗೂ ಗ್ರಾಹಕರಿಗೆ ವಂಚನೆ ಕುರಿತು ತನಿಖೆಗೆ ಜಿಲ್ಲಾಧಿಕಾರಿಗೆ ಮನವಿ* ಶಹಾಪುರ ತಾಲೂಕಿನ ಸಗರ ಗ್ರಾಮದಲ್ಲಿರುವ ಇಂಡಿಯನ್ ಗ್ಯಾಸ್ ಸಿಲೆಂಡರ್ ವಿತರಣಾ ಕೇಂದ್ರದಲ್ಲಿ ನಡೆಯುತ್ತಿರುವ ಅಕ್ರಮ, ಗ್ಯಾಸ್ ಕಳ್ಳತನ ಹಾಗೂ ಗ್ರಾಹಕರಿಗೆ ವಂಚನೆ ಕುರಿತು ತನಿಖೆ ನಡೆಸಿ ಕಾನೂನು ಕ್ರಮ ಕೈಗೊಳ್ಳುವಂತೆ ದೂರು. ಮಾನ್ಯರೇ, ಈ ಮೇಲ್ಕಂಡ ವಿಷಯಕ್ಕೆ ಸಂಬAಧಿಸಿದAತೆ, ಜಯ ಕರ್ನಾಟಕ ಜನಪರ ವೇದಿಕೆ ತಮ್ಮಲ್ಲಿ ಈ ಮನವಿ ಮೂಲಕ ವಿನಂತಿಸಿಕೊಳ್ಳುವುದೇನೆAದರೆ, ಶಹಾಪುರ ತಾಲೂಕಿನ ಸಗರ.ಬಿ ಗ್ರಾಮದಲ್ಲಿರುವ ಇಂಡಿಯನ್ ಗ್ಯಾಸ್ ಸಿಲೆಂಡರ್ ವಿತರಣಾ ಕೇಂದ್ರದಲ್ಲಿ ಗ್ರಾಹಕರಿಗೆ ಗ್ಯಾಸ್ ಸಿಲೆಂಡರ್ ವಿತರಿಸುವ ಸಂದರ್ಭದಲ್ಲಿ ಹಲವು ಅಕ್ರಮಗಳು ನಡೆಯುತ್ತಿವೆ. ಕಂಪನಿಯಿAದ ಬಂದ ಗ್ಯಾಸ್ ಸಿಲೆಂಡರ್‌ನಲ್ಲಿರುವ ಸುಮಾರು ೧೫ ಕೆ.ಜಿ. ಗ್ಯಾಸ್‌ನಲ್ಲಿ ಸ್ವಲ್ಪ ಪ್ರಮಾಣವನ್ನು ಖಾಲಿ ಇರುವ ಗ್ಯಾಸ್‌ಗಳಿಗೆ ಡಂಪ್ ಮಾಡಿ ಅಕ್ರಮವಾಗಿ ತೆಗೆದು, ಗ್ರಾಹಕರಿಗೆ ಕಡಿಮೆ ಪ್ರಮಾಣದ ಗ್ಯಾಸ್ ಇರುವ ಸಿಲೆಂಡರ್‌ಗಳನ್ನು ವಿತರಿಸಲಾಗುತ್ತಿದೆ ಇದರಿಂದ ಗ್ರಾಹಕರು ಆರ್ಥಿಕವಾಗಿ ವಂಚನೆಗೊಳಗಾಗುತ್ತಿದ್ದಾರೆ. ಇದಲ್ಲದೇ, ಗ್ರಾಹಕರಿಂದ ಮುಂಗಡವಾಗಿ OPT ಪಡೆದುಕೊಂಡು, ಗ್ಯಾಸ್ ಸಿಲೆಂಡರ್ ವಿತರಣೆ ಮಾಡದೇ, ಅದೇ ಸಿಲೆಂಡರ್‌ಗಳನ್ನು ಇತರರಿಗೆ ಅಕ್ರಮವಾಗಿ ಹೆಚ್ಚಿನ ಮೊತ್ತಕ್ಕೆ ಬೇರೆಯವರಿಗೆ ಮಾರಾಟ ಮಾಡಲಾಗುತ್ತಿದೆ. ಈ ರೀತಿಯ ಕ್ರಮದಿಂದ ನೈಜ ಗ್ರಾಹಕರಿಗೆ ಗ್ಯಾಸ್ ಸಿಗದೆ ತೀವ್ರ ತೊಂದರೆ ಉಂಟಾಗುತ್ತಿದೆ. ಅಲ್ಲದೆ, ಸರ್ಕಾರಿ ರಜೆ ದಿನಗಳಲ್ಲಿಯೂ ಗ್ಯಾಸ್ ಏಜೆನ್ಸಿಯನ್ನು ತೆರೆದು ನಿಯಮಬಾಹಿರವಾಗಿ ವ್ಯವಹಾರ ನಡೆಸಲಾಗುತ್ತಿದೆ. ಈ ಎಲ್ಲಾ ವಿಚಾರಗಳ ಬಗ್ಗೆ ಸಮಗ್ರ ತನಿಖೆ ನಡೆಸುವುದು ಅಗತ್ಯವಾಗಿದೆ. ಆದ್ದರಿಂದ, ಸಗರ ಗ್ರಾಮದ ಇಂಡಿಯನ್ ಗ್ಯಾಸ್ ವಿತರಣಾ ಕೇಂದ್ರದ ವಿರುದ್ಧ ತಕ್ಷಣವೇ ಸಂಬಂಧಿಸಿದ ಅಧಿಕಾರಿಗಳ ಮೂಲಕ ಪರಿಶೀಲನೆ ಮತ್ತು ತನಿಖೆ ನಡೆಸಿ, ಗ್ಯಾಸ್‌ನ ತೂಕ, ವಿತರಣೆ ದಾಖಲೆಗಳು, OTP ದಾಖಲೆಗಳು, ಮಾರಾಟದ ವಿವರಗಳು ಹಾಗೂ ಗ್ರಾಹಕರಿಗೆ ನೀಡಿರುವ ಸಿಲೆಂಡರ್‌ಗಳ ಕುರಿತು ಪರಿಶೀಲನೆ ನಡೆಸಬೇಕು. ಸಂಬಂಧಪಟ್ಟವರ ವಿರುದ್ಧ ಕಾನೂನುಬದ್ಧವಾಗಿ ಕಠಿಣ ಕ್ರಮ ಕೈಗೊಂಡು, ಗ್ರಾಹಕರಿಗೆ ನ್ಯಾಯ ಒದಗಿಸಬೇಕೆಂದು ವಿನಂತಿಸುತ್ತೇನೆ. ಈ ಸಂದರ್ಭದಲ್ಲಿ ಸೊಪಣ್ಣ ತಾಲೂಕ ಅಧ್ಯಕ್ಷರು, ಜಗದೇವಿ ಹಳಿಸಗರ, ಜಯ ಶಹಾಪುರ, ಜ್ಯೋತಿ ಶಹಾಪುರ, ಪ್ರದೀಪ್ ಅಣಬಿ, ಶರಣು ಖಾನಾಪುರ, ರೆಡ್ಡಿ ಖಾನಾಪುರ, ಅರುಣಾ ಸಾಹುಕಾರ ಖಾನಾಪುರ, ಭೀಮರಾಯ ಬೀದರಾಣಿ, ರಾಮು, ವೆಂಕಟೇಶ ನಾಯಕ ಆಲ್ದಾಳ,4
- ಲೋಕಕಲ್ಯಾಣಕ್ಕಾಗಿ ಸುರಪುರ ತಾಲೂಕಿನ ದೇವಪುರದಿಂದ ಶ್ರೀ ತಿಂಥಣಿ ಮೌನೇಶ್ವರ ದೇವಸ್ಥಾನದವರೆಗೆ ಸರ್ವಧರ್ಮ ಪಾದಯಾತ್ರೆ ಸುರಪುರ : ಹೌದು ಸುರಪುರ ತಾಲೂಕಿನ ದೇವಪುರ ಗ್ರಾಮದಿಂದ ಶ್ರೀ ತಿಂಥಣಿ ಮೌನೇಶ್ವರ ದೇವಸ್ಥಾನಕ್ಕೆ ಸರ್ವ ಧರ್ಮದ ವತಿಯಿಂದ ಭಕ್ತಿ ಪೂರ್ವಕ ಪಾದಯಾತ್ರೆಯನ್ನು ಹಮ್ಮಿಕೊಳ್ಳಲಾಗಿತು. ಶ್ರೀ ರವಿ ಮುತ್ಯಾ ದೇವಪುರ ಹಾಗೂ ಶ್ರೀ ನಾಗರಾಜ ಮುತ್ಯಾ ದೇವಪುರ ಅವರ ದಿವ್ಯ ನೇತೃತ್ವದಲ್ಲಿ ಈ ಪಾದಯಾತ್ರೆ ಅತ್ಯಂತ ಶ್ರದ್ಧಾ ಭಕ್ತಿಯಿಂದ ನಡೆಯಿತು. ಈ ಪಾದಯಾತ್ರೆಯಲ್ಲಿ ವಿವಿಧ ಧರ್ಮಗಳ ಭಕ್ತರು ಪಾಲ್ಗೊಂಡು ಶ್ರೀ ಮೌನೇಶ್ವರ ದೇವರ ಕೃಪೆಗೆ ಪಾತ್ರರಾದರು1
- ಲಿಂಗನಬಂಡಿ ಮೌನೇಶ್ವರ ಪೂಜೆಗೆ ಬಾಕುತಿರುವ ವಿಶ್ವಕರ್ಮ ಸಮಾಜದ ಎಲ್ಲರೂ ಒಂದಾಗೋಣ ಬನ್ನಿ ಸನ್ಮಾನ್ಯ ಶ್ರೀ ಕೆಪಿ ನಂಜುಂಡಿ ಇವರ ಕೈ ಕೊಡ್ಸೋಣ ಎಲ್ಲಾ ಮಠ ಅಧ್ಯಕ್ಷರು ಹಾಗೂ ವಿಶ್ವಕರ್ಮ ಸಮಾಜದ ಬಂಧುಗಳು ವಿನಂತಿ1
- ಬಿಹಾರ್ ರಾಜ್ಯದಲ್ಲಿ ಪ್ರತಿ ಭಟನೆ ಮಾಡಿದ 6-ವರ್ಷದ ಬಾಲಕನಿಗೆ ಪೊಲೀಸ್ ಅರೆಸ್ಟ್ ಮಾಡಿದ್ದಾರೆ1