Shuru
Apke Nagar Ki App…
ಹಿಪ್ಪರಗಿ ಜಲಾಶಯದ 22ನೇ ಗೇಟ್ ಕಟ್ಟ !! ಅಪಾರ ಪ್ರಮಾಣದ ನೀರು ಪೋಲು. ಸ್ಥಳಕ್ಕೆ ದೌಡಾಯಿಸಿದ ಅಧಿಕಾರಿಗಳು !!
@april14news
ಹಿಪ್ಪರಗಿ ಜಲಾಶಯದ 22ನೇ ಗೇಟ್ ಕಟ್ಟ !! ಅಪಾರ ಪ್ರಮಾಣದ ನೀರು ಪೋಲು. ಸ್ಥಳಕ್ಕೆ ದೌಡಾಯಿಸಿದ ಅಧಿಕಾರಿಗಳು !!
More news from ಕರ್ನಾಟಕ and nearby areas
- 3ನೇ ತರಗತಿ ವಿದ್ಯಾರ್ಥಿಯನ್ನು ಮನಸೋ ಇಚ್ಛೆ ಥಳಿಸಿ ಕೋಣೆಯಲ್ಲಿ ಅತಿಥಿ ಶಿಕ್ಷಕಿ ಕೂಡಿಹಾಕಿದ ಘಟನೆ ರಾಯಚೂರು ಜಿಲ್ಲೆಯ ಗಲಗ ಗ್ರಾಮದ ಉರ್ದು ಪ್ರಾಥಮಿಕ ಶಾಲೆಯಲ್ಲಿ ಸೋಮವಾರ 4ಗಂಟೆಗೆ ನಡೆದಿದೆ. ಶಾಲೆಯಲ್ಲಿ ಗಲಾಟೆ ಮಾಡಿದ ಎಂಬ ಕ್ಷುಲ್ಲಕ ಕಾರಣಕ್ಕೆ ಅಕ್ಬರ್ ಎಂಬ ಮೂರನೇ ತರಗತಿ ವಿದ್ಯಾರ್ಥಿಗೆ ಕಬ್ಬಿಣದ ಸ್ಕೇಲ್ ನಿಂದ ಬೆನ್ನು ಹಾಗೂ ಹೊಟ್ಟೆ ಮೇಲೆ ಬರೆ, ರಕ್ತ ಬರುವ ಹಾಗೆ ಥಳಿಸಿದ್ದಲ್ಲದೇ ಶಾಲೆಯಲ್ಲಿ ಕೂಡಿ ಹಾಕಿ ಮನೆಗೆ ತೆರಳಿದ ಅತಿಥಿ ಶಿಕ್ಷಕಿ ವಿರುದ್ಧ ಅಸಮಧಾನ ಹೊರಹಾಕುತ್ತಿದ್ದಾರೆ. ಶಾಲೆ ಬಿಟ್ಟರೂ ಮಗು ಮನೆಗೆ ಬಾರದ ಹಿನ್ನಲೆ ವಿಚಾರಿಸಿದಾಗ ಕೂಡಿ ಹಾಕಿರುವುದು ಬೆಳಕಿಗೆ. ಆ ಬಳಿಕ ಕುಟುಂಬಸ್ಥರು ತೆರಳಿ ಮಗುವನ್ನ ಮನೆಗೆ ಕರೆತಂದು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸುತ್ತಿದ್ದಾರೆ.1
- ಸರ್ಕಾರಿ ಶಾಲಾ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸದ ಭಾಗ್ಯ..... ಚಳ್ಳಕೆರೆ ತಾಲ್ಲೂಕಿನ ಬೆಳಗೆರೆ ಗ್ರಾಮಪಂಚಾಯಿತಿ ವ್ಯಪ್ತಿಯ ಗೊರ್ಲತ್ತು ಗ್ರಾಮದ ಸರ್ಕಾರಿ ಶಾಲೆ ಮಕ್ಕಳಿಗೆವಿಮಾನದಲ್ಲಿ 2 ದಿನಗಳ ದೆಹಲಿ ಪ್ರವಾಸಕ್ಕೆ ಹೊಗುವ ಭಾಗ್ಯ ದೊರೆತ್ತಿದ್ದು ಸಂಭ್ರಮದಿಂದ ಹೊರಟಿದ್ದಾರೆ.. ಚಿತ್ರದುರ್ಗ ಜಿಲ್ಲೆ, ಚಳ್ಳಕೆರೆ ತಾಲೂಕಿನ ಗೊರ್ಲೊತ್ತು ಗ್ರಾಮ ಸರ್ಕಾರಿ ಶಾಲೆ ವಿದ್ಯಾರ್ಥಿಗಳು ಹಾಗೂ ಶಿಕ್ಷಕರಿಗೆ ಗ್ರಾಮಸ್ಥರ-ದಾನಿಗಳ ಸಹಕಾರದಿಂದ ಸುಮಾರು 20 ಮಕ್ಕಳಿಗೆ ಫ್ಲೈಟ್ ಪ್ರವಾಸ ಭಾಗ್ಯ ದೊರೆತಿದೆ. ಸರ್ಕಾರಿ ಶಾಲಾ ಮಕ್ಕಳ ಶಿಕ್ಷಣ ಪ್ರೋತ್ಸಾಹಿಸಲು ಶಿಕ್ಷಕರ ಈ ಪ್ಲ್ಯಾನ್ ಮಾಡಿದ್ದಾರೆ. ಶಾಲಾ ಮುಖ್ಯ ಶಿಕ್ಷಕ ನಿಜಲಿಂಗಪ್ಪ ನೇತೃತ್ವದಲ್ಲಿಬೆಂಗಳೂರಿಂದ-ಹೆದಲಿಗೆ 20 ಮಕ್ಕಳ ವಿಮಾನ ಪ್ರವಾಸ ಮಾಡಿದ್ದಾರೆ. ದೆಹಲಿಯಲ್ಲಿ ಪಾರ್ಲಿಮೆಂಟ್, ಹೌಸ್, ಸುಪ್ರೀಂ ಕೋರ್ಟ, ಇಂಡಿಯ ಗೇಟ್ ಕುತುಬ್ ಮೀನಾರ್, ಅಕ್ಷರ ಧಾಮಸೇರಿದಂತೆ ವಿವಿಧ ಪ್ರೇಕ್ಷಣೀಯ ಸ್ಥಳಗಳನ್ನ ವಿದ್ಯಾರ್ಥಿಗಳು ವೀಕ್ಷಣೆ ಮಾಡಲಿದ್ದಾರೆ.. ದೆಹಲಿಯ ಕರ್ನಾಟಕ ಸಂಘದಿಂದ ಮಕ್ಕಳಿಗೆ ವಸತಿ ವ್ಯವಸ್ಥೆಯನ್ನ ಕಲ್ಪಿಸಲಾಗುವುದು IAS ಅಧಿಕಾರಿ ಕೃಪಾರಕರ್ ರಿಂದ ವಸತಿ ವ್ಯವಸ್ಥೆ ಮಾಡಲಾಗುತ್ತದೆ. ಕೇಂದ್ರ ಸಚಿವ HD ಕುಮಾರಸ್ವಾಮಿ ಯಿಂದ ಎರಡು ದಿನ ದ ದೆಹಲಿಯಲ್ಲಿ ವಿವಿಧ ಸ್ಥಳಗಳನ್ನ ವೀಕ್ಷಣೆ ಮಾಡಲು ಬಸ್ ವ್ಯವಸ್ಥೆ, ಕಲ್ಪಿಸಲಿದ್ದಾರೆ... ಒಟ್ಟಾರೆ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೂ ಸಹ ವಿಮಾನ ಪ್ರವಾಸ ಭಾಗ್ಯ ದೊರೆತಿರುವುದು ಗ್ರಾಮಸ್ಥರಲ್ಲಿ ಸಂತಸ ಮೂಡಿದೆ..1
- ನದಿಯಲ್ಲಿ ಮೀನು ಹಿಡಿಯಲು ಹೋಗಿ ಶವವಾದ ಯುವಕ1
- ಆನೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆಯಾಗಿ ಉಷಾರಾಣಿ ಎಂ. ಆಯ್ಕೆ! ಎಲ್ಲಾ ಸದಸ್ಯರ ಒಗ್ಗಟ್ಟಿನ ಬೆಂಬಲದೊಂದಿಗೆ ಚುನಾವಣಾ ಪ್ರಕ್ರಿಯೆ!1
- ಶಿಡ್ಲಘಟ್ಟ ಮಯೂರ ಸರ್ಕಲ್ ಬಳಿ ಸಿನಿಮಾ ಟೈಪ್ ನಲ್ಲಿ1
- ಬಸವಕಲ್ಯಾಣ ತಾಲೂಕಿನ ಯರಬಾಗ್ ಗ್ರಾಮ ಪಂಚಾಯತಯಲ್ಲಿ ಭ್ರಷ್ಟಾಚಾರ. ಸಾಮಾಜಿ ಕಾರ್ಯಕರ್ತ ಭೀಮರೆಡ್ಡಿ ಸಿಂಧನಕೇರ ಅವರಿಂದ ಆರೋಪ1
- ಬೆಳಗಾವಿ ಬ್ರೇಕಿಂಗ್ ಬೆಳಗಾವಿ ಹಿಂಡಲಗಾ ಜೈಲಿನೊಳಗೆ ಮೊಬೈಲ್,ಮಾದಕ ವಸ್ತು ಎಸೆದ ಪ್ರಕರಣ ಬೆಳಗಾವಿ ಹಿಂಡಲಗಾ ಜೈಲಿಗೆ ದಿಢೀರ್ ಭೇಟಿ ಕೊಟ್ಟ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರು ಬೆಳಗಾವಿ ತಾಲೂಕಿನ ಹಿಂಡಲಗಾ ಗ್ರಾಮದಲ್ಲಿರುವ ಜೈಲಿಗೆ ಭೇಟಿ ಜೈಲಿನಲ್ಲಿರುವ ಕೈದಿಗಳ ಕುಂದುಕೊರತೆಗಳು, ಹಿಂಡಲಗಾ ಜೈಲಿನೊಳಗೆ ಮೊಬೈಲ್, ಮಾದಕ ವಸ್ತು ಎಸೆದ ಪ್ರಕರಣ ಬಗ್ಗೆ ಮಾಹಿತಿ ಪಡೆದ ಆಯೋಗದ ಅಧ್ಯಕ್ಷರು ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷ ಶ್ಯಾಮ್ ಭಟ್ ರಿಂದ ಮಾಹಿತಿ ಹಿಂಡಲಗಾ ಜೈಲಿನ ಮುಖ್ಯ ಅಧಿಕ್ಷ ಕೃಷ್ಣಮೂರ್ತಿ ಬಳಿ ಮಾಹಿತಿ ಪಡೆದ ಆಯೋಗದ ಅಧ್ಯಕ್ಷರ ಇದೇ ವೇಳೆ ಕೈದಿಗಳ ಊಟೊಪಚಾರ,ಸಮಸ್ಯೆಗಳನ್ನ ಆಲಿಸಿದ ಆಯೋಗದ ಅಧ್ಯಕ್ಷರು ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷ ಶ್ಯಾಮ್ ಭಟ್ ರಿಗೆ ಮಾನವ ಹಕ್ಕುಗಳ ಸದಸ್ಯ ಎಸ್.ಕೆ.ವಂಟಗೂಡಿ,ಅಲ್ಪಸಂಖ್ಯಾತ ಇಲಾಖೆ ಜಿಲ್ಲಾ ಅಧಿಕಾರಿ ಎಫ್.ಯು.ಪುಜೇರಿ,ತಹಶಿಲ್ದಾರರ ಬಸವರಾಜ ನಾಗರಾಳ ಸಾಥ್2
- ಸಿದ್ದಿಪರ್ವತ ಅಧಿದೇವತೆ ಅಂಬಾದೇವಿ ಜಾತ್ರಾ ಮಹೋತ್ಸವದಲ್ಲಿ ಗಾಂಜಾ ಮಾರುತ್ತಿದ್ದ ಇಬ್ಬರನ್ನು ಸಿಂಧನೂರು ಗ್ರಾಮಾಂತರ ಠಾಣೆಯ ಪೊಲೀಸರು ಬಂಧಿಸಿದ ಘಟನೆ ಜರುಗಿದೆ. ಅಜಂ ಸೊಯೆಲ್ ಮತ್ತು ಮಹ್ಮದ್ ಶಾಬಾಜ್ ಬಂಧಿತ ಆರೋಪಿಗಳಾಗಿದ್ದಾರೆ. ಸಿಂಹ ಮೂರು ತಾಲೂಕಿನ ಸೋಮಲಾಪುರ ಗ್ರಾಮದ ಅಂಬಾದೇವಿ ಜಾತ್ರಾಯಲ್ಲಿ ಗಾಂಜಾ ಮಾರಾಟದ ಬಗ್ಗೆ ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿ ಅಜಂ ಸೊಯೆಲ್ ಮತ್ತು ಮಹ್ಮದ್ ಶಾಬಾಜ್ ಇಬ್ಬರನ್ನು ಬಂದಿಸಿದ್ದಾರೆ. ಬಂಧಿತರಿಂದ 1 ಲಕ್ಷ 10 ಸಾವಿರ ರೂ ಮೌಲ್ಯದ 1.1 ಕೆಜಿ ಗಾಂಜಾವನ್ನ ಜಪ್ತಿ ಮಾಡಲಾಗಿದೆ.1
- ಸಾಸಲು ಗ್ರಾಮದ ಬಳಿ ವಿಧ್ಯುತ್ ಕಂಬಕ್ಕೆ ಬಲಿಯಾದ ನಾಲ್ವರು.1