Shuru
Apke Nagar Ki App…
ಪಾಗಲ್ ಪ್ರೇಮಿ .. . ಇಂದಿನ ಮನಸು ಗಳು. . . . ಪಾಗಲ್ ಪ್ರೇಮಿ .. . ಇಂದಿನ ಮನಸು ಗಳು. . . . .......,.................. . ಪಾಗಲ್ ಪ್ರೇಮಿ .. . ಇಂದಿನ ಮನಸು ಗಳು. . . . .......,.................. .
Chethana Muniswamygowda
ಪಾಗಲ್ ಪ್ರೇಮಿ .. . ಇಂದಿನ ಮನಸು ಗಳು. . . . ಪಾಗಲ್ ಪ್ರೇಮಿ .. . ಇಂದಿನ ಮನಸು ಗಳು. . . . .......,.................. . ಪಾಗಲ್ ಪ್ರೇಮಿ .. . ಇಂದಿನ ಮನಸು ಗಳು. . . . .......,.................. .
More news from Mysuru and nearby areas
- ಪೊಲೀಸ್ ರು ಕಾನೂನು ರಕ್ಷಕರು ಹೀಗೆಲ್ಲ ಮಾಡಬಾರದು.🙏🏼🙏🏼🙏🏼🫣 #DelhiPolice #MumbaiPolice #UPPolice #KarnatakaPolice , #IndianPolice, #PoliceManthan, #UPPolice, and #DigitalPolicing. #LawAndOrder KannadaComedy #FunnyKannada #KannadaMemes #UttaraKarnatakaComedy #KannadaTikTok #viral #Sadhana #sadhanam #homeopathy #Krishnanagar #sadhanayogi #bhms #sadhanayogeshagowda #drsadhanahomeopathyconsultanttumkur #Radha'sHomeopathy , #HomeocareInternational #BestHomeopathyClini1
- *ಭಾರತ ನಲ್ಲಿ ವೈರಲ್*1
- Students Of Govt U.H.P.B.SCHOOL Chamraja Double Road KR Mohalla Mysuru Organised Science & Arts Exhibitions1
- ಜಾತ್ರೆ ವೇಳೆ ನಡೆಯುತ್ತಿದ್ದ ಜಗಳ ಬಿಡಿಸಿದ ತಪ್ಪಿಗೆ ಹೋಂಗಾರ್ಡ್ ಮೇಲೆ ಹಲ್ಲೆ ನಡೆಸಿದ ಯುವಕರ ಗುಂಪು ಬೈಕ್ ಗೆ ಬೆಂಕಿ ಹಚ್ಚಿ ಸಜೀವ ದಹನಕ್ಕೆ ಯತ್ನಿಸಿದ ಶಾಕಿಂಗ್ ಪ್ರಕರಣ ನಂಜನಗೂಡಿನ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಏಚಗುಂಡ್ಲ ಗ್ರಾಮದಲ್ಲಿ ನಡೆದಿದೆ.ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಡ್ಯೂಟಿ ಮಾಡುವ ಹೋಂಗಾರ್ಡ್ ರಂಗಸ್ವಾಮಿ ನಾಯಕ ಎಂಬುವರ ಮೇಲೆ ಹಲ್ಲೆ ನಡೆಸಿದ್ದಾರೆ.ರಂಗಸ್ವಾಮಿ ನಾಯಕರಿಗೆ ಸೇರಿದ ಬೈಕ್ ಗೆ ಬೆಂಕಿ ಹಚ್ಚಿ ಗೂಂಡಾಯಿಸಂ ಪ್ರದರ್ಶಿಸಿದ್ದಾರೆ.ಪುಂಡರಿಂದ ದಾಳಿಗೆ ಸಿಲುಕಿದ ರಂಗಸ್ವಾಮಿನಾಯಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ.ಠಾಣೆಯಿಂದ ನಿಯೋಜನೆಗೊಂಡು ಕರ್ತವ್ಯ ನಿರ್ವಹಿಸಿದ ಹೋಂಗಾರ್ಡ್ ರಂಗಸ್ವಾಮಿ ನಾಯಕನ ಮೇಲೆ ಹಲ್ಲೆ ನಡೆಸಿ ಬೈಕ್ ಸುಟ್ಟುಹಾಕಿದ್ದರೂ ಪೊಲೀಸರು ಪ್ರಕರಣ ದಾಖಲಿಸದಿರುವುದು ಅಚ್ಚರಿಗೆ ಕಾರಣವಾಗಿದೆ. ಬುಧುವಾರ ಏಚಗುಂಡ್ಲ ಗ್ರಾಮದಲ್ಲಿ ಜಾತ್ರೆ ನಡೆಯುತ್ತಿತ್ತು.ಭದ್ರತೆಗಾಗಿ ಹೋಂಗಾರ್ಡ್ ರಂಗಸ್ವಾಮಿಯವರನ್ನ ನಿಯೋಜಿಸಲಾಗಿತ್ತು.ಈ ವೇಳೆ ಕೆಲವು ಯುವಕರು ಕುಡಿದು ಗಲಾಟೆ ಮಾಡಿಕೊಂಡಿದ್ದರು.ಈ ವೇಳೆ ರಂಗಸ್ವಾಮಿ ಗಲಾಟೆ ಬಿಡಿಸಿದ್ರು.ಮರುದಿನ ಮಹದೇವಸ್ವಾಮಿ ಹಾಗೂ ರಮೇಶ್ ರವರು ಐದಾರು ಜನರ ಗುಂಪು ಕಟ್ಟಿಕೊಂಡು ರಂಗಸ್ವಾಮಿ ಮೇಲೆ ಅಟ್ಯಾಕ್ ಮಾಡಿದ್ದಾರೆ.ತೀವ್ರಹಲ್ಲೆ ನಡೆಸಿ ಬೈಕ್ ಗೆ ಬೆಂಕಿ ಹಚ್ಚಿದ್ದಾರೆ.ತನಗೂ ಬೆಂಕಿ ಹಚ್ಚುವುದು ಗ್ಯಾರೆಂಟಿ ಎಂದು ಅರಿತ ರಂಗಸ್ವಾಮಿ ಅಲ್ಲಿಂದ ತಪ್ಪಿಸಿಕೊಂಡು ಗ್ರಾಮಾಂತರ ಠಾಣೆಗೆ ಬಂದು ಮಾಹಿತಿ ನೀಡಿದ್ದಾರೆ.ಹಲ್ಲೆಗೆ ಒಳಗಾದ ರಂಗಸ್ವಾಮಿ ನಂಜನಗೂಡಿನ ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಘಟನೆ ನಡೆದು ನಾಲ್ಕು ದಿನಗಳ ಕಳೆದರೂ ಯಾವುದೇ ಪ್ರಕರಣ ದಾಖಲಾಗದಿರುವುದು ಅಚ್ಚರಿಗೆ ಕಾರಣವಾಗಿದೆ.ಹೋಂಗಾರ್ಡ್ ಗೇ ಭದ್ರತೆ ಇಲ್ಲದಿದ್ದಲ್ಲಿ ಸಾರ್ವಜನಿಕರಿಗೆ ಭದ್ರತೆ ಬಗ್ಗೆ ಅನುಮಾನ ಮೂಡುತ್ತಿದೆ. ಕೆಲವೇ ದಿನಗಳ ಹಿಂದೆ ನಂಜನಗೂಡಿನಲ್ಲಿ ಬೈಕ್ ಸಮೇತ ಯುವಕನನ್ನ ಸುಟ್ಟು ಕೊಂದ ಘಟನೆ ಇನ್ನೂ ಮಾಸದಿರುವ ಸಮಯದಲ್ಲಿ ಈ ಪ್ರಕರಣ ಬೆಚ್ಚಿಬೀಳಿಸಿದೆ.ಇನ್ನಾದ್ರೂ ಹಿರಿಯ ಅಧಿಕಾರಿಗಳು ಇತ್ತ ಗಮನ ಹರಿಸಿ ಗೂಂಡಾ ವರ್ತನೆ ತೋರಿದ ಯುವಕರ ವಿರುದ್ದ ಪ್ರಕರಣ ದಾಖಲಿಸುವರೇ...?1
- ಹನೂರು :ದೊಡ್ಡ ಸಂಪಿಗೆ ದೇವಸ್ಥಾನದಲ್ಲಿ ಮಹಾ ಶಿವರಾತ್ರಿ ಆಚರಣೆ. ಗಿರಿಜನ ಹಾಡಿಗಳಿಂದ ಗೋರುಕನ ನೃತ್ಯ. ಬಿಳಿಗಿರಿ ಬೆಟ್ಟಕ್ಕೆ ಹೊಂದಿಕೊಂಡು ಇರುವ ಕೆ. ಗುಡಿ ಮಾರ್ಗವಾಗಿ ಎಡಕ್ಕೆ ಸಂಚರಿಸುವ ಗಿರಿಜನರ ಪೋಡು, ದಟ್ಟವಾದ ಅರಣ್ಯ ಪ್ರದೇಶದಲ್ಲಿ ದೊಡ್ಡ ಸಂಪಿಗೆ ಎಂಬಲ್ಲಿ ಸುಮಾರು 2 ಸಾವಿರ ವರ್ಷಗಳ ಸಂಪಿಗೆ ಮರದಲ್ಲಿ (ಶಿವನ ರೂಪದಲ್ಲಿ ಲಿಂಗ )ನೆಲೆಸಿದ್ದಾರೆ ಎಂಬುದು ಹಿರಿಯರು ಹೇಳಿದ ಮಾತು. ಇವನಿಗೆ ವಿಶೇಷ ಪೂಜೆ ವಿವಿಧ ಹೂವಿನ ಅಲಂಕಾರ, ಅಭಿಷೇಕ ನೆರವೇರಿಸಲಾಯಿತು. ಮಹಾ ಶಿವರಾತ್ರಿ ಹಿನ್ನೆಲೆಯಲ್ಲಿ ಶಿವನಿಗೆ ರಾತ್ರಿಯಲ್ಲ ಜಾಗರಣೆ ಹಾಗೂ ಗಿರಿಜನರ ಹಾಡಿಗಳಿಂದ ಗೋರುಕನ ನೃತ್ಯ ಮಾಡಲಾಯಿತು. ಮಹಾಶಿವರಾತ್ರಿ ಅಂಗವಾಗಿ ಚಾಮರಾಜನಗರ ಜಿಲ್ಲೆಯ ನಾನಾ ಗ್ರಾಮಗಳಿಂದ ಸುಮಾರು 2 ಸಾವಿರಕ್ಕೂ ಹೆಚ್ಚು ಜನಸಂಖ್ಯೆ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಪುನಸ್ಕಾರ ಮಾಡಿಸಿಕೊಂಡು ಕೆಲ ಜನರು ಅಲ್ಲೆ ಉಳಿದುಕೊಂಡರು. ಗಿರಿಜನ ಸಮುದಾಯದವರಿಂದ ಅನ್ನ ದಾನ ವ್ಯವಸ್ಥೆ ಮಾಡಿ, ಬೇರೆ ಗ್ರಾಮಗಳಿಂದ ಜನರು ಅಕ್ಕಿ ದವಸ ದಾನ್ಯ ಗಳನ್ನ ತಂದು ಕೊಟ್ಟುರು. ಗಿರಿಜನ ಸಮುದಾಯದವರು ಪಾಯಸ,ಅನ್ನ, ಸಾಂಬಾರ್, ಕಳ್ಳೆ ಹುಳಿ, ಕೋಸು ಪಲ್ಯ ತಯಾರು ಮಾಡಿ ಬರುವ ಭಕ್ತಾದಿಗಳಿಗೆ ಅನ್ನದನದ ವ್ಯವಸ್ಥೆಯನ್ನು ಕಲ್ಪಿಸಿಕೊಟ್ಟರು. ಸಂದರ್ಭದಲ್ಲಿ ಅರ್ಚಕರಾದ ಶ್ರೀನಿವಾಸ್,ಶಿವು, ನಾಗೆ ಗೌಡ, ಶಿವಕುಮಾರ್,ಗಿರಿಜನ ಸಮುದಾಯದ ಅರ್ಚಕರು, ರಾಮಪುರದ ಬೈಯಮ್ಮ ದೇವಿಯ ಟ್ರಸ್ಟ್ ಅಧ್ಯಕ್ಷ ಮುನೇಶ್ , ಪತ್ರಕರ್ತ ವಿಜಯಕುಮಾರ್, ಜಡೇಸ್ವಾಮಿ, ವೆಂಕಟಚಲ, ಕೃಷ್ಣಮೂರ್ತಿ, ಪ್ರವೀಣ್, ನಾರಾಯಣ,ಶಶಿ, ಅಭಿಷೇಕ್, ಗಿರಿಜನ ಸಮುದಾಯದ ಜನರು ಸೇರಿದಂತೆ ಗ್ರಾಮದ ಭಕ್ತಾದಿಗಳು ಇದ್ದರು.4
- ಮಂಡ್ಯ ನಗರದ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಮೇಲ್ ಬಂದ ಹಿನ್ನೆಲೆ ಕೋರ್ಟ್ ಆವರಣದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು. ಮಾಹಿತಿ ತಿಳಿದ ತಕ್ಷಣ ಪೊಲೀಸ್ ಇಲಾಖೆ ಹಾಗೂ ಬಾಂಬ್ ನಿಷ್ಕ್ರಿಯ ದಳ ಸ್ಥಳಕ್ಕೆ ದೌಡಾಯಿಸಿ ತಪಾಸಣೆ ನಡೆಸಿದರು. ಕೋರ್ಟ್ ಆವರಣವನ್ನು ಖಾಲಿ ಮಾಡಿಸಿ ಭದ್ರತಾ ಕ್ರಮಗಳನ್ನು ಕಟ್ಟುನಿಟ್ಟಾಗಿಸಲಾಯಿತು. ಪ್ರಾಥಮಿಕ ಪರಿಶೀಲನೆಯಲ್ಲಿ ಯಾವುದೇ ಸ್ಫೋಟಕ ವಸ್ತು ಪತ್ತೆಯಾಗಿಲ್ಲ ಎಂದು ತಿಳಿದುಬಂದಿದ್ದು, ಪ್ರಕರಣದ ಕುರಿತು ತನಿಖೆ ಮುಂದುವರಿದಿದೆ.1
- ಮಳವಳ್ಳಿ ಪಟ್ಟಣದ ಇತಿಹಾಸ ಪ್ರಸಿದ್ಧ ಶ್ರೀ ಕಾಳಿಕಾಂಬ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಹಬ್ಬದ ಅಂಗವಾಗಿ ರಥೋತ್ಸವ ಅಪಾರಭಕ್ತರಿಂದ ದರ್ಶನ ವಿಶೇಷ ಪೂಜೆ1
- ಪಾಗಲ್ ಪ್ರೇಮಿ .. . ಇಂದಿನ ಮನಸು ಗಳು. . . . .......,.................. .1