logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

YADGIR NEWS' ಯಾದಗಿರಿ || ನಗರಸಭೆ ಪೌರಾಯುಕ್ತರಾದ ಉಮೇಶ್ ಚೌಹಾಣ್ ಯಾದಗಿರಿ || ನಗರಸಭೆ ಪೌರಾಯುಕ್ತರಾದ ಉಮೇಶ್ ಚೌಹಾಣ್

2 hrs ago
user_YADGIR NEWS
YADGIR NEWS
Video Creator ಯಾದಗಿರಿ, ಯಾದಗಿರಿ, ಕರ್ನಾಟಕ•
2 hrs ago

YADGIR NEWS' ಯಾದಗಿರಿ || ನಗರಸಭೆ ಪೌರಾಯುಕ್ತರಾದ ಉಮೇಶ್ ಚೌಹಾಣ್ ಯಾದಗಿರಿ || ನಗರಸಭೆ ಪೌರಾಯುಕ್ತರಾದ ಉಮೇಶ್ ಚೌಹಾಣ್

More news from ಕರ್ನಾಟಕ and nearby areas
  • Post by ABU NEWS CHANNEL ಸಂಪಾದಕರು
    1
    Post by ABU NEWS CHANNEL ಸಂಪಾದಕರು
    user_ABU NEWS CHANNEL ಸಂಪಾದಕರು
    ABU NEWS CHANNEL ಸಂಪಾದಕರು
    ಸಿಂದಗಿ, ವಿಜಯಪುರ, ಕರ್ನಾಟಕ•
    10 hrs ago
  • ಕರ್ನಾಟಕದಲ್ಲಿ ಪೊಲೀಸ್ ಸಿಬ್ಬಂದಿ ಸರಿಯಿಲ್ಲ ಅಂತ ಹೇಳುತ್ತಿದ್ದರು ಎಲ್ಲಾ ಸಿಬ್ಬಂದಿ ಹಾಗೆ ಇರಲ್ಲ ಜನರು ತಿಳಿದುಕೊಳ್ಳಬೇಕು
    1
    ಕರ್ನಾಟಕದಲ್ಲಿ ಪೊಲೀಸ್ ಸಿಬ್ಬಂದಿ ಸರಿಯಿಲ್ಲ ಅಂತ ಹೇಳುತ್ತಿದ್ದರು ಎಲ್ಲಾ ಸಿಬ್ಬಂದಿ ಹಾಗೆ ಇರಲ್ಲ ಜನರು ತಿಳಿದುಕೊಳ್ಳಬೇಕು
    user_Sharanugouda Patil
    Sharanugouda Patil
    Muddebihal, Vijayapura•
    8 hrs ago
  • Post by ಈಶ್ವರ್ ಬೆಳಕು ನ್ಯೂಸ್ ಕನ್ನಡ User
    1
    Post by ಈಶ್ವರ್ ಬೆಳಕು ನ್ಯೂಸ್ ಕನ್ನಡ User
    user_ಈಶ್ವರ್ ಬೆಳಕು ನ್ಯೂಸ್ ಕನ್ನಡ User
    ಈಶ್ವರ್ ಬೆಳಕು ನ್ಯೂಸ್ ಕನ್ನಡ User
    Bidar, Karnataka•
    3 hrs ago
  • ಕೋಟೆ ನಾಡಿನ ಇಳಕಲ್ ತಾಲೂಕಿನಲ್ಲಿ ರಣಬಿಸಿಲಿಗೆ ಜನರು ತತ್ತರಿಸಿದ್ದರು, ಬಿಸಿಲಿಗೆ ಬೆಂಡಾಗಿದ್ದ ಜನ ಮಳೆರಾಯನ ಕೃಪೆಯಿಂದ ಬಿಸಿಲಿನ ತಾಪದಿಂದ ಸ್ವಲ್ಪ ನಿರಾಳ ರಾಗಿದ್ದಾರೆ.
    1
    ಕೋಟೆ ನಾಡಿನ ಇಳಕಲ್ ತಾಲೂಕಿನಲ್ಲಿ ರಣಬಿಸಿಲಿಗೆ ಜನರು ತತ್ತರಿಸಿದ್ದರು, ಬಿಸಿಲಿಗೆ ಬೆಂಡಾಗಿದ್ದ ಜನ ಮಳೆರಾಯನ ಕೃಪೆಯಿಂದ
ಬಿಸಿಲಿನ ತಾಪದಿಂದ ಸ್ವಲ್ಪ ನಿರಾಳ ರಾಗಿದ್ದಾರೆ.
    user_ಶರಣಗೌಡ ಕಂದಕೂರ
    ಶರಣಗೌಡ ಕಂದಕೂರ
    Local News Reporter ಇಳಕಲ್, ಬಾಗಲಕೋಟೆ, ಕರ್ನಾಟಕ•
    5 hrs ago
  • ವಿಜಯಪುರ: ಭೂ ಸಂತ್ರಸ್ತರಿಗಾಗಿ ವಿಶೇಷ ಲೋಕ್ ಅದಾಲತ್ ಕೃಷ್ಣಾ ಮೇಲ್ದಂಡೆ ಯೋಜನೆಗೆ ಭೂಮಿ ನೀಡಿದ ವಿಜಯಪುರ ಜಿಲ್ಲೆಯ ರೈತರಿಗೆ, ಭೂಸ್ವಾಧೀನದ ನ್ಯಾಯಯುತ ಪರಿಹಾರಕ್ಕಾಗಿ ವಿಶೇಷ ಲೋಕ ಅದಾಲತ್ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ್‌ ತಿಳಿಸಿದ್ದಾರೆ. ವಿಜಯಪುರ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರವು 2026ರ ಏಪ್ರಿಲ್‌ನಿಂದ ಜುಲೈವರೆಗೆ ಈ ಲೋಕ ಅದಾಲತ್ ಆಯೋಜಿಸಿದ್ದು, ಸಂತ್ರಸ್ತ ರೈತರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಅವರು ಹೇಳಿದ್ದಾರೆ. ಇದು ನ್ಯಾಯಕ್ಕಾಗಿ ವರ್ಷಗಟ್ಟಲೆ ಅಲೆಯುತ್ತಿರುವ ರೈತರಿಗೆ ಸುವರ್ಣಾವಕಾಶವಾಗಿದೆ.
    1
    ವಿಜಯಪುರ: ಭೂ ಸಂತ್ರಸ್ತರಿಗಾಗಿ ವಿಶೇಷ ಲೋಕ್ ಅದಾಲತ್
ಕೃಷ್ಣಾ ಮೇಲ್ದಂಡೆ ಯೋಜನೆಗೆ ಭೂಮಿ ನೀಡಿದ ವಿಜಯಪುರ ಜಿಲ್ಲೆಯ ರೈತರಿಗೆ, ಭೂಸ್ವಾಧೀನದ ನ್ಯಾಯಯುತ ಪರಿಹಾರಕ್ಕಾಗಿ ವಿಶೇಷ ಲೋಕ ಅದಾಲತ್ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ್‌ ತಿಳಿಸಿದ್ದಾರೆ. ವಿಜಯಪುರ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರವು 2026ರ ಏಪ್ರಿಲ್‌ನಿಂದ ಜುಲೈವರೆಗೆ ಈ ಲೋಕ ಅದಾಲತ್ ಆಯೋಜಿಸಿದ್ದು, ಸಂತ್ರಸ್ತ ರೈತರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಅವರು ಹೇಳಿದ್ದಾರೆ. ಇದು ನ್ಯಾಯಕ್ಕಾಗಿ ವರ್ಷಗಟ್ಟಲೆ ಅಲೆಯುತ್ತಿರುವ ರೈತರಿಗೆ ಸುವರ್ಣಾವಕಾಶವಾಗಿದೆ.
    user_T NEWS BIJAPUR
    T NEWS BIJAPUR
    ವಿಜಯಪುರ, ವಿಜಯಪುರ, ಕರ್ನಾಟಕ•
    2 hrs ago
  • ಕುಷ್ಟಗಿ:- ಪಟ್ಟಣದ ಬಸವ ಭವನದಲ್ಲಿ 893 ನೇ ಬಸವ ಜಯಂತೋತ್ಸವ ಅಂಗವಾಗಿ ಇಂದು ಇಲ್ಲಿನ ಬಸವ ಭವನದಲ್ಲಿ ಬಸವ ಸಮಿತಿ ಹಾಗೂ ಜಾಗತಿಕ ಲಿಂಗಾಯತ ಮಹಾಸಭಾ ಕುಷ್ಟಗಿ ಇವರ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಸುಮಾರು 30 ಮಕ್ಕಳು ಹೆಚ್ಚು ಮಕ್ಕಳು ಪರಮ ಪೂಜ್ಯ ಮಹಾಂತಯ್ಯ ಹೀರೇಮಠ ಇವರ ಸಮುಕ್ಯದಲ್ಲಿ ಶರಣ ಶರಣಿಯರ ಮುಂದೆ ಲಿಂಗ ದೀಕ್ಷೆ ಪಡೆದುಕೊಂಡರು. ಈ ಸಂದರ್ಭದಲ್ಲಿ ಬಸವ ಸಮಿತಿ ಹಾಗೂ ಜಾಗತಿಕ ಲಿಂಗಾಯತ ಮಹಾಸಭಾ ಕುಷ್ಟಗಿ ಸರ್ವ ಸದಸ್ಯರು ಸೇರಿದಂತೆ ಶರಣ ಶರಣಿಯರು ಅನೇಕರು ಉಪಸ್ಥಿತರಿದ್ದರು.
    4
    ಕುಷ್ಟಗಿ:- ಪಟ್ಟಣದ ಬಸವ ಭವನದಲ್ಲಿ 893 ನೇ ಬಸವ ಜಯಂತೋತ್ಸವ ಅಂಗವಾಗಿ  ಇಂದು ಇಲ್ಲಿನ ಬಸವ ಭವನದಲ್ಲಿ ಬಸವ ಸಮಿತಿ ಹಾಗೂ ಜಾಗತಿಕ ಲಿಂಗಾಯತ ಮಹಾಸಭಾ ಕುಷ್ಟಗಿ ಇವರ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ  ಸುಮಾರು 30 ಮಕ್ಕಳು ಹೆಚ್ಚು ಮಕ್ಕಳು ಪರಮ ಪೂಜ್ಯ ಮಹಾಂತಯ್ಯ ಹೀರೇಮಠ ಇವರ ಸಮುಕ್ಯದಲ್ಲಿ ಶರಣ ಶರಣಿಯರ  ಮುಂದೆ ಲಿಂಗ ದೀಕ್ಷೆ ಪಡೆದುಕೊಂಡರು.
ಈ ಸಂದರ್ಭದಲ್ಲಿ ಬಸವ ಸಮಿತಿ ಹಾಗೂ ಜಾಗತಿಕ ಲಿಂಗಾಯತ ಮಹಾಸಭಾ ಕುಷ್ಟಗಿ ಸರ್ವ ಸದಸ್ಯರು ಸೇರಿದಂತೆ ಶರಣ ಶರಣಿಯರು ಅನೇಕರು ಉಪಸ್ಥಿತರಿದ್ದರು.
    user_Pavadeppa c choudiki
    Pavadeppa c choudiki
    ಕುಷ್ಟಗಿ, ಕೊಪ್ಪಳ, ಕರ್ನಾಟಕ•
    10 hrs ago
  • BREAKING NEWS || Gurmatkal || ಕೊಂಕಲ್ ಗ್ರಾಮದಲ್ಲಿ ಬಣವೆಗೆ ಬೆಂಕಿ: ಲಕ್ಷಾಂತರ ರೂ. ನಷ್ಟ ಯಾದಗಿರಿ || ಜಿಲ್ಲೆಯ ಗುರುಮಠಕಲ್ ತಾಲೂಕಿನ ಕೊಂಕಲ್ ಗ್ರಾಮದಲ್ಲಿ ಬಣವೆಗೆ ಬೆಂಕಿ ಅವಘಡ ಸಂಭವಿಸಿರುವ ಘಟನೆ ವರದಿಯಾಗಿದೆ. ಬೆಂಕಿಯಿಂದ ದೊಡ್ಡ ಪ್ರಮಾಣದ ಹಾನಿಯಾಗಿದ್ದು, ಸುಮಾರು ₹50 ಲಕ್ಷಕ್ಕೂ ಅಧಿಕ ನಷ್ಟ ಸಂಭವಿಸಿದೆ ಎಂದು ಪ್ರಾಥಮಿಕ ಅಂದಾಜು ತಿಳಿದುಬಂದಿದೆ. ಬೆಂಕಿ ಕಾಣಿಸಿಕೊಂಡ ತಕ್ಷಣ ಸ್ಥಳೀಯರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ. ಅವಘಡಕ್ಕೆ ನಿಖರ ಕಾರಣ ಇನ್ನೂ ತಿಳಿದುಬಾರದಿದ್ದು, ಸಂಬಂಧಿತ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.
    1
    BREAKING NEWS || Gurmatkal || ಕೊಂಕಲ್ ಗ್ರಾಮದಲ್ಲಿ ಬಣವೆಗೆ ಬೆಂಕಿ: ಲಕ್ಷಾಂತರ ರೂ. ನಷ್ಟ
ಯಾದಗಿರಿ || ಜಿಲ್ಲೆಯ ಗುರುಮಠಕಲ್ ತಾಲೂಕಿನ ಕೊಂಕಲ್ ಗ್ರಾಮದಲ್ಲಿ ಬಣವೆಗೆ ಬೆಂಕಿ ಅವಘಡ ಸಂಭವಿಸಿರುವ ಘಟನೆ ವರದಿಯಾಗಿದೆ. ಬೆಂಕಿಯಿಂದ ದೊಡ್ಡ ಪ್ರಮಾಣದ ಹಾನಿಯಾಗಿದ್ದು, ಸುಮಾರು ₹50 ಲಕ್ಷಕ್ಕೂ ಅಧಿಕ ನಷ್ಟ ಸಂಭವಿಸಿದೆ ಎಂದು ಪ್ರಾಥಮಿಕ ಅಂದಾಜು ತಿಳಿದುಬಂದಿದೆ.
ಬೆಂಕಿ ಕಾಣಿಸಿಕೊಂಡ ತಕ್ಷಣ ಸ್ಥಳೀಯರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ. ಅವಘಡಕ್ಕೆ ನಿಖರ ಕಾರಣ ಇನ್ನೂ ತಿಳಿದುಬಾರದಿದ್ದು, ಸಂಬಂಧಿತ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.
    user_YADGIR NEWS
    YADGIR NEWS
    Video Creator ಯಾದಗಿರಿ, ಯಾದಗಿರಿ, ಕರ್ನಾಟಕ•
    22 hrs ago
  • Post by ABU NEWS CHANNEL ಸಂಪಾದಕರು
    1
    Post by ABU NEWS CHANNEL ಸಂಪಾದಕರು
    user_ABU NEWS CHANNEL ಸಂಪಾದಕರು
    ABU NEWS CHANNEL ಸಂಪಾದಕರು
    ಸಿಂದಗಿ, ವಿಜಯಪುರ, ಕರ್ನಾಟಕ•
    12 hrs ago
  • Post by Sharanugouda Patil
    1
    Post by Sharanugouda Patil
    user_Sharanugouda Patil
    Sharanugouda Patil
    Muddebihal, Vijayapura•
    8 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.