Shuru
Apke Nagar Ki App…
ಶ್ರೀಆದಿಶಕ್ತಿ ಶ್ರೀ ಚಾಮುಂಡೇಶ್ವರಿಯ ಹುಟ್ಟು ಹಬ್ಬದಪ್ರಯುಕ್ತಉಚಿತ ಸಮವಸ್ತ್ರಹಾಗೂಸಿಹಿ ವಿತರಣೆ ಮಂಡ್ಯ- ಶ್ರೀಆದಿಶಕ್ತಿ ಶ್ರೀ ಚಾಮುಂಡೇಶ್ವರಿಯ ಹುಟ್ಟು ಹಬ್ಬದ ಮುನ್ನ ದಿನವಾದ ಇಂದು ಮಂಡ್ಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶೋಭಾ ರಾಣಿ ಅವರಿಂದ ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿಗಳಿಗೆ ಉಚಿತ ಸಮವಸ್ತ್ರ ಸಿಹಿ ವಿತರಣೆ,ಮತ್ತು ಸಾರ್ವಜನಿಕ ರಿಗೆಉಚಿತವಾಗಿ ನೀಡುವ ಚಾಮುಂಡೇಶ್ವರಿಯ ಭಾವಚಿತ್ರವುಳ್ಳ ಗ್ರೀಟಿಂಗ್ಸ್ ಅನ್ನು ಮಂಡ್ಯ ರಕ್ಷಣಾ ವೇದಿಕೆ ಅಧ್ಯಕ್ಷ ಶಂಕರ್ ಬಾಬು ನೇತೃತ್ವದಲ್ಲಿ ಬಿಡುಗಡೆ ಮಾಡಲಾಯಿತು. ಮಂಡ್ಯ ರಕ್ಷಣಾವೇದಿಕೆ ಜಗದ ಮಾತೆ ಚಾಮುಂಡಿ ಕೃಪೆಯಿಂದ ರಾಜ್ಯದಲ್ಲಿ ಉತ್ತಮ ಮಳೆಯಾಗಿ ರೈತರ ಜೀವನದಲ್ಲಿ ಉತ್ತಮವಾಗಿರಲಿ ಬೇಡಿತು. ಈ ಸಂದರ್ಭದಲ್ಲಿ . ಮಂಡ್ಯ ರಕ್ಷಣಾ ವೇದಿಕೆ ಸಂಸ್ಥಾಪಕ ಅಧ್ಯಕ್ಷ ಬಿ ,ಶಂಕರ ಬಾಬು ರಾಜ್ಯ ಸಂಘಟನಾ ಕಾರ್ಯದರ್ಶಿ ಕೆ,ಎಚ್ ಜಗದೀಶ್ ಗೌಡ ರೈತರ ಶಾಲೆಯ ಸಂಸ್ಥಾಪಕರಾದ ಗಂಜಾಂಸತ್ಯಮೂರ್ತಿ ಜಗದೀಶ್ ಚಂದನ್ ಇತರಿದ್ದರು
Arunprasad G B
ಶ್ರೀಆದಿಶಕ್ತಿ ಶ್ರೀ ಚಾಮುಂಡೇಶ್ವರಿಯ ಹುಟ್ಟು ಹಬ್ಬದಪ್ರಯುಕ್ತಉಚಿತ ಸಮವಸ್ತ್ರಹಾಗೂಸಿಹಿ ವಿತರಣೆ ಮಂಡ್ಯ- ಶ್ರೀಆದಿಶಕ್ತಿ ಶ್ರೀ ಚಾಮುಂಡೇಶ್ವರಿಯ ಹುಟ್ಟು ಹಬ್ಬದ ಮುನ್ನ ದಿನವಾದ ಇಂದು ಮಂಡ್ಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶೋಭಾ ರಾಣಿ ಅವರಿಂದ ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿಗಳಿಗೆ ಉಚಿತ ಸಮವಸ್ತ್ರ ಸಿಹಿ ವಿತರಣೆ,ಮತ್ತು ಸಾರ್ವಜನಿಕ ರಿಗೆಉಚಿತವಾಗಿ ನೀಡುವ ಚಾಮುಂಡೇಶ್ವರಿಯ ಭಾವಚಿತ್ರವುಳ್ಳ ಗ್ರೀಟಿಂಗ್ಸ್ ಅನ್ನು ಮಂಡ್ಯ ರಕ್ಷಣಾ ವೇದಿಕೆ ಅಧ್ಯಕ್ಷ ಶಂಕರ್ ಬಾಬು ನೇತೃತ್ವದಲ್ಲಿ ಬಿಡುಗಡೆ ಮಾಡಲಾಯಿತು. ಮಂಡ್ಯ ರಕ್ಷಣಾವೇದಿಕೆ ಜಗದ ಮಾತೆ ಚಾಮುಂಡಿ ಕೃಪೆಯಿಂದ ರಾಜ್ಯದಲ್ಲಿ ಉತ್ತಮ ಮಳೆಯಾಗಿ ರೈತರ ಜೀವನದಲ್ಲಿ ಉತ್ತಮವಾಗಿರಲಿ ಬೇಡಿತು. ಈ ಸಂದರ್ಭದಲ್ಲಿ . ಮಂಡ್ಯ ರಕ್ಷಣಾ ವೇದಿಕೆ ಸಂಸ್ಥಾಪಕ ಅಧ್ಯಕ್ಷ ಬಿ ,ಶಂಕರ ಬಾಬು ರಾಜ್ಯ ಸಂಘಟನಾ ಕಾರ್ಯದರ್ಶಿ ಕೆ,ಎಚ್ ಜಗದೀಶ್ ಗೌಡ ರೈತರ ಶಾಲೆಯ ಸಂಸ್ಥಾಪಕರಾದ ಗಂಜಾಂಸತ್ಯಮೂರ್ತಿ ಜಗದೀಶ್ ಚಂದನ್ ಇತರಿದ್ದರು
More news from ಕರ್ನಾಟಕ and nearby areas
- All About,Without Questioning any public Representatives they won't be able to perform accordingly *ಭಾರತ ನಲ್ಲಿ ವೈರಲ್*1
- ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಸಿಎಂ ಡಿ.ಕೆ. ಶಿವಕುಮಾರ್‌ಗೆ ಅದ್ಧೂರಿ ಸ್ವಾಗತ ಕೋರಿದ ತನ್ವೀರ್ ಸೇಠ್ ಅಭಿಮಾನಿಗಳು ಅಜ್ಜೆಜ್ ಸೇಠ್ ಬ್ಲಾಕ್ ಕಾಂಗ್ರೆಸ್ ಸಮಿತಿ ನರಸಿಂಹರಾಜ ವಿಧಾನಸಭಾ ಕ್ಷೇತ್ರ ಮೈಸೂರು ಸೈಯದ್ ಇಕ್ಬಾಲ್, ಶಾಹಿನ್ಶಾ ಅಹ್ಮದ್, ಅಫ್ರೋಜ್, ಬಾಬು ಕೇಸ್ರೆ,1
- ಗೃಹ ಜ್ಯೋತಿ ಮನೆ ಮನೆ ಸಮೀಕ್ಷೆ ಪರಿಶೀಲನಾ ಕಾರ್ಯ ನಡೆಯುತ್ತಿದ್ದು ಗ್ರಾಹಕರು ತಪ್ಪದೆ ಬೆಸ್ಕಾಂ ಸಿಬ್ಬಂದಿಗೆ ಅಧಿಕೃತ ದಾಖಲೆಗಳನ್ನು ತೋರಿಸಿ ಯೋಜನೆಯ ಲಾಭವನ್ನು ಪಡೆದುಕೊಳ್ಳಿ ಬೆಸ್ಕಾಂ ಕಾರ್ಯನಿರ್ವಾಹಕ ಇಂಜಿನಿಯರ್ ಪುರುಷೋತ್ತಮ್ ತಿಳಿಸಿದರು. ಕುಣಿಗಲ್ - ಕರ್ನಾಟಕ ಸರ್ಕಾರದ 5 ಗ್ಯಾರಂಟಿ ಯೋಜನೆಯಲ್ಲಿ ಗೃಹ ಜ್ಯೋತಿ ಯೋಜಯ ಮನೆ ಮನೆ ಸಮೀಕ್ಷೆ ಪರಿಶೀಲನಾ ಕಾರ್ಯ ನಡೆಯುತ್ತಿದ್ದು ಕುಣಿಗಲ್ ತಾಲೂಕಿನಲ್ಲಿ 65,366 ಫಲಾನುಭವಿಗಳಿದ್ದು, 42,698 ಅರ್ಜಿಗಳು ಸಲ್ಲಿಕೆಯಾಗಿದೆ, 22668 ಬಾಕಿ ಉಳಿದಿವೆ, ಶೇಕಡವಾರು 65.32% ಪ್ರಗತಿಯನ್ನು ಸಾಧಿಸಿದ್ದೇವೆ ಎಂದು ಕುಣಿಗಲ್ ಬೆಂಗಳೂರು ವಿದ್ಯುತ್ ಕಂಪನಿಯ ಕಾರ್ಯನಿರ್ವಾಹಕ ಎಂಜಿನಿಯರ್ ಪುರುಷೋತ್ತಮ್ ತಿಳಿಸಿದರು.1
- ಮತದಾರರ ವಿಶೇಷ ಸಮಗ್ರ ಪರಿಷ್ಕರಣೆ: "ನನ್ನ ಮತದಾನ ನನ್ನ ಹಕ್ಕು" ಅಭಿಯಾನದಡಿ ಜಾಗೃತಿ ಮೂಡಿಸಿದ ಮುರುಳೀಧರ್ ಹಾಲಪ್ಪ. ಎಸ್‌ಐಆರ್ ಸಮಸ್ಯೆ ಪರಿಹಾರಕ್ಕೆ ಕೆಪಿಸಿಸಿ ತಾಂತ್ರಿಕ ತಂಡ ಸಜ್ಜು - ಮತದಾರರಿಗೆ ಸಹಕಾರದ ಭರವಸೆ. ತುರುವೇಕೆರೆ: ಪಟ್ಟಣದ ರಾಘವೇಂದ್ರ ಹೋಟೆಲ್ ಮುಂಭಾಗದಲ್ಲಿ "ನನ್ನ ಮತದಾನ ನನ್ನ ಹಕ್ಕು" ಎಂಬ ಶೀರ್ಷಿಕೆಯಡಿ ಮತದಾರರ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಕುರಿತ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ ಮಾತನಾಡಿದ ಕೆಪಿಸಿಸಿ ಉಪಾಧ್ಯಕ್ಷ ಮುರುಳೀಧರ್ ಹಾಲಪ್ಪ, ಪ್ರಜಾಪ್ರಭುತ್ವದಲ್ಲಿ ಮತದಾನದ ಹಕ್ಕು ಪ್ರತಿಯೊಬ್ಬ ಪ್ರಜೆಗೂ ಅತ್ಯಮೂಲ್ಯವಾದುದು ಎಂದು ಪ್ರತಿಪಾದಿಸಿದರು. ಚುನಾವಣಾ ಆಯೋಗ ಪ್ರಸ್ತುತ ಕೈಗೊಂಡಿರುವ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ತಾಲ್ಲೂಕಿನ ಪ್ರತಿಯೊಬ್ಬ ಅರ್ಹ ಮತದಾರರೂ ಕಡ್ಡಾಯವಾಗಿ ಪಾಲ್ಗೊಳ್ಳಬೇಕು ಎಂದು ಅವರು ಒತ್ತಿ ಹೇಳಿದರು. ನಿರ್ಲಕ್ಷ್ಯ ಬೇಡ ಎಂದ ಮುರುಳೀಧರ್ ಹಾಲಪ್ಪ ಮತದಾರರ ಪಟ್ಟಿಯಲ್ಲಿ ಹೆಸರು ನೋಂದಣಿ ಆಗದಿದ್ದಲ್ಲಿ ಮುಂಬರುವ ಚುನಾವಣೆಗಳಲ್ಲಿ ಮತದಾನದ ಹಕ್ಕಿನಿಂದ ವಂಚಿತರಾಗುವ ಸಾಧ್ಯತೆ ಇರುತ್ತದೆ ಎಂದು ಎಚ್ಚರಿಸಿದ ಅವರು, ಈ ಬಗ್ಗೆ ಯಾವುದೇ ನಿರ್ಲಕ್ಷ್ಯ ವಹಿಸದೆ ಪ್ರತಿಯೊಬ್ಬರೂ ತಮ್ಮ ಫಾರಂಗಳನ್ನು ಸಕಾಲದಲ್ಲಿ ಭರ್ತಿ ಮಾಡಿ ಸಲ್ಲಿಸಬೇಕು ಎಂದು ಮನವಿ ಮಾಡಿದರು. ವಿಶೇಷವಾಗಿ ಗ್ರಾಮೀಣ ಪ್ರದೇಶದ ಮತದಾರರು, ಹಿರಿಯ ನಾಗರಿಕರು ಹಾಗೂ ಹೊಸದಾಗಿ ಮತದಾನದ ಅರ್ಹತೆ ಪಡೆದ ಯುವಜನರು ಈ ಪ್ರಕ್ರಿಯೆಯ ಬಗ್ಗೆ ಹೆಚ್ಚಿನ ಗಮನ ಹರಿಸಬೇಕು ಎಂದು ಅವರು ಸಲಹೆ ನೀಡಿದರು. ತಾಂತ್ರಿಕ ಸಮಸ್ಯೆಗಳಿಗೆ ಕೆಪಿಸಿಸಿ ತಂಡದ ನೆರವು ಎಸ್‌ಐಆರ್ ಫಾರಂ ಆನ್‌ಲೈನ್‌ನಲ್ಲಿ ಭರ್ತಿ ಮಾಡುವ ಸಂದರ್ಭದಲ್ಲಿ ಸಾರ್ವಜನಿಕರಿಗೆ ಎದುರಾಗಬಹುದಾದ ತಾಂತ್ರಿಕ ತೊಂದರೆಗಳನ್ನು ಪರಿಹರಿಸಲು ಕೆಪಿಸಿಸಿಯಿಂದ ಪ್ರತ್ಯೇಕ ತಾಂತ್ರಿಕ ತಂಡವನ್ನು ರಚಿಸಲಾಗಿದೆ ಎಂದು ಮುರುಳೀಧರ್ ಹಾಲಪ್ಪ ತಿಳಿಸಿದರು. ಫಾರಂ ಭರ್ತಿ ಮಾಡಲು ಸಾಧ್ಯವಾಗದವರು, ದಾಖಲೆಗಳ ಅಪ್‌ಲೋಡ್ ಸಂಬಂಧ ಗೊಂದಲಕ್ಕೊಳಗಾದವರು ಈ ತಂಡವನ್ನು ಸಂಪರ್ಕಿಸಿ ತಮ್ಮ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬಹುದು ಎಂದು ಅವರು ಸ್ಪಷ್ಟಪಡಿಸಿದರು. ಈ ಸೇವೆ ಸಂಪೂರ್ಣವಾಗಿ ಉಚಿತವಾಗಿದ್ದು, ಪಕ್ಷಾತೀತವಾಗಿ ಎಲ್ಲಾ ಮತದಾರರಿಗೂ ಲಭ್ಯವಿದೆ ಎಂದು ಅವರು ಸ್ಪಷ್ಟಪಡಿಸಿ, ಸಾರ್ವಜನಿಕರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕೆಂದು ಕೋರಿದರು. ಕಾರ್ಯಕ್ರಮದಲ್ಲಿ ಸ್ಥಳೀಯರ ಪಾಲ್ಗೊಳ್ಳುವಿಕೆ ಈ ಜಾಗೃತಿ ಕಾರ್ಯಕ್ರಮದಲ್ಲಿ ಪಟ್ಟಣದ ಹಲವು ಮಂದಿ ಮತದಾರರು ಪಾಲ್ಗೊಂಡು, ತಮ್ಮ ಎಸ್‌ಐಆರ್ ಸಂಬಂಧಿತ ಸಂದೇಹಗಳನ್ನು ಪರಿಹರಿಸಿಕೊಂಡರು. ಮತದಾನದ ಹಕ್ಕಿನ ಮಹತ್ವದ ಕುರಿತು ಈ ರೀತಿಯ ಜಾಗೃತಿ ಕಾರ್ಯಕ್ರಮಗಳು ತಾಲ್ಲೂಕಿನಾದ್ಯಂತ ಮುಂದುವರಿಯಲಿವೆ ಎಂದು ಕಾರ್ಯಕ್ರಮದ ಸಂಘಟಕರು ತಿಳಿಸಿದ್ದಾರೆ. ಈ ಸಂದರ್ಭದಲ್ಲಿ ಗ್ಯಾರಂಟಿ ಸಮೇತ ಅಧ್ಯಕ್ಷ ಗುಡ್ಡೆನಹಳ್ಳಿ ಪ್ರಸನ್ನ ಕುಮಾರ್, ತಾಲೂಕು ಮಹಿಳಾ ಅಧ್ಯಕ್ಷೆ ಲಕ್ಷ್ಮೀದೇವಮ್ಮ,ಮಾಜಿ ಪಟ್ಟಣ ಪಂಚಾಯತಿ ಅಧ್ಯಕ್ಷ ಟಿಎನ್ ಶಿವರಾಜ್, ತಾಲೂಕು ಸೇವಾ ದಳದ ಅಧ್ಯಕ್ಷ ಕುಮಾರ್ ಕೊಂಡಜ್ಜಿ, ನಂಜುಂಡಪ್ಪ ಗುಡ್ಡೇನಹಳ್ಳಿ, ಮಾಜಿ ಪಟ್ಟಣ ಪಂಚಾಯಿತಿ ಸದಸ್ಯ ಯಜಮಾನ ಮಹೇಶ್, ಉದಯ್ ಕುಮಾರ್ ಅರಳಿಕೆರೆ,ಮುಖಂಡ ಜೋಗಿ ಪಾಳ್ಯ ಶಿವರಾಜ್, ಮೇಲನಹಳ್ಳಿ ಮಂಜಯ್ಯ, ಗ್ಯಾರಂಟಿ ಸಮಿತಿ ಸದಸ್ಯ ಕೀರ್ತಿರಾಜ್, ಕಾಂತರಾಜ್ ಅರಸ್, ಸ್ವರ್ಣ ಕುಮಾರ್, ಪುಟ್ಟರಾಜ್, ಸತೀಶ್ ಸೇರಿದಂತೆ ಕಾರ್ಯಕರ್ತರುಗಳು ಹಾಗೂ ಸಾರ್ವಜನಿಕರು ಇದ್ದರು.4
- Abeeba Tent House 🏠 9900619376 ) Bangalore botanahalli1
- ಜಿಲ್ಲಾಧ್ಯಕ್ಷ ಸ್ಥಾನಕ್ಕೆ ನಾನೂ ಆಕಾಂಕ್ಷಿಯಾಗಿದ್ದು, ಪಕ್ಷದ ಕಾರ್ಯಕರ್ತರು ನನ್ನ ಹೆಸರನ್ನು ಸೂಚಿಸಿ- ಸಿಎಂ ದ್ಯಾವಪ್ಪ ಮಂಡ್ಯ: ರಾಜ್ಯದಲ್ಲಿನ ಜಿಲ್ಲಾ ಅಧ್ಯಕ್ಷರ ಆಯ್ಕೆಗಾಗಿ ಎಐಸಿಸಿ ಕಾರ್ಯದರ್ಶಿ ಸೈಮನ್ ಅಲೆಕ್ಸ್ ಅವರು ಮಂಡ್ಯ ಜಿಲ್ಲೆಯಲ್ಲಿ ಆ.4ರಿಂದ 7ರವರೆಗೆ ಅವರು ಸಂಘಟನೆ, ಸೃಜನ್ ಅಭಿಯಾನ ನಡೆಸಲಿದ್ದಾರೆ ಎಂದು ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಿ.ಎಂ.ದ್ಯಾವಪ್ಪ ತಿಳಿಸಿದರು.ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲಾಧ್ಯಕ್ಷ ಸ್ಥಾನಕ್ಕೆ ನಾನೂ ಆಕಾಂಕ್ಷಿಯಾಗಿದ್ದು, ಪಕ್ಷದ ಕಾರ್ಯಕರ್ತರು ತಮ್ಮ ಪರವಾಗಿ ಅಭಿಪ್ರಾಯಗಳನ್ನು ತಿಳಿಸುವಂತೆ ಮನವಿ ಮಾಡಿದರು. ಎಐಸಿಸಿ ಕಾರ್ಯದರ್ಶಿ ಸೈಮನ್ ಅಲೆಕ್ಸ್ ಅವರ ಸಹಾಯಕರಾಗಿ ಕೆಪಿಸಿಸಿಯ ಪ್ರಧಾನ ಕಾರ್ಯದರ್ಶಿಗಳಾದ ಎಂ.ಲಕ್ಷ್ಮಣ, ಮಂಜುಳಾ ನಾಯ್ಡು, ಗೋಪಿಕೃಷ್ಣ, ನೆರೇಂದ್ರ ಉಪಸ್ಥಿತರಿರುವರು. ಇವರ ತಂಡವು ಅಧ್ಯಕ್ಷ ಹುದ್ದೆಗೆ ಸಾಮಾನ್ಯ ವರ್ಗದಿಂದ 2, ಎಸ್ಸಿ, ಅಲ್ಪಸಂಖ್ಯಾತ, ಒಬಿಸಿ ಹಾಗೂ ಮಹಿಳೆ ವಿಭಾಗದಿಂದ ತಲಾ 1 ಸೇರಿ ಒಟ್ಟು ಆರು ಮಂದಿಯ ಹೆಸರಿನ್ನು ಎಐಸಿಸಿಗೆ ಶಿಫಾರಸ್ಸು ಮಾಡುವರು. ಈ ಸಂಬAಧ ಗ್ರಾಮಗಳ ಬೂತ್ ಮಟ್ಟದಿಂದಲೂ ಕಾರ್ಯಕರ್ತರು ಗೌಪ್ಯ ಅಭಿಪ್ರಾಯ ಸಂಗ್ರಹ ಮಾಡುವರು ಎಂದರು. ತAಡವು ಆ.4ರಂದು ಮಂಡ್ಯ ನಗರದ ಬ್ರಾಹ್ಮಣ ಸಮುದಾಯ ಭವನದಲ್ಲಿ ಬೆಳಗ್ಗೆ 9.30ಕ್ಕೆ, ಮಂಡ್ಯ ಗ್ರಾಮಾಂತರ ಭಾಗದಲ್ಲಿ ಮಧ್ಯಾಹ್ನ 1.30ಕ್ಕೆ ಅಭಿಪ್ರಾಯ ಸಂಗ್ರಹಿಸುವರು. ಆ.5ರಂದು ಶ್ರೀರಂಗಪಟ್ಟಣ, 6ರಂದು ಬೆಳಗ್ಗೆ 10ಕ್ಕೆ ನಾಮಗಂಗಲ, ಮಧ್ಯಾಹ್ನ 2ಕ್ಕೆ ಮದ್ದೂರಿನ ಕೊಪ್ಪದಲ್ಲಿ, 7ರಂದು ಬೆಳಗ್ಗೆ 10ಕ್ಕೆ ಪಾಂಡವಪುರ, ಮಧ್ಯಾಹ್ನ 2ಕ್ಕೆ ಮೇಲುಕೋಟೆ ಗ್ರಾಮಾಂತರ ಭಾಗದಿಂದ ಅಭಿಪ್ರಾಯ ಸಂಗ್ರಹ ಮಾಡಲಿದ್ದಾರೆ ಎಂದು ಮಾಹಿತಿ ನೀಡಿದರು. ಗೋಷ್ಠಿಯಲ್ಲಿ ಕಾಂಗ್ರೆಸ್ ಮುಖಂಡರಾದ ಹಲ್ಲೇಗೆರೆ ಶಿವರಾಂ, ನಾಗರಾಜು, ವರಲಕ್ಷಿö್ಮ, ಪ್ರಶಾಂತ್ ಇತರರಿದ್ದರು.1
- All About,Why the reasons,Then the Caretakers of our community didn't registered #FIR against the #IMAPonziScheme defaulters *ಭಾರತ ನಲ್ಲಿ ವೈರಲ್*1
- ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಸಿಎಂ ಡಿ.ಕೆ. ಶಿವಕುಮಾರ್‌ಗೆ ಅದ್ಧೂರಿ ಸ್ವಾಗತ ಕೋರಿದ ಅಭಿಮಾನಿಗಳು ಶಹಿಂಷಾ ಅಹ್ಮದ್ ಅಜೀಜ್ ಸೇಠ್ ಬ್ಲಾಕ್ ಉಪಾಧ್ಯಕ್ಷ ಕೆಪಿಸಿಸಿ ವಾರ್ಡ್ ಸಂಖ್ಯೆ 14 ನರಸಿಂಹರಾಜ ವಿಧಾನಸಭಾ ಕ್ಷೇತ್ರ ಮೈಸೂರು1
- ಹುಬ್ಬಳ್ಳಿ ಕಾರವಾರ ರಸ್ತೆ ಬದಿಯಲ್ಲಿ ಅಪಘಾತ ಸಂಭವಿಸಿದೆ ಎನ್ನಲಾಗಿದೆ ಹುಬ್ಬಳ್ಳಿ ಕಾರವಾರ ರಸ್ತೆ ಬದಿಯಲ್ಲಿ ಅಪಘಾತ ಸಂಭವಿಸಿದೆ ಎನ್ನಲಾಗಿದೆ1