Shuru
Apke Nagar Ki App…
ಬನಹಟ್ಟಿ ಸತ್ಯಾಗ್ರಹ ಸ್ಥಳಕ್ಕೆ ಪೊಲೀಸರ ಭೇಟಿ - ಪ್ರತಿಭಟನಾಕಾರರ ಮನವೊಲಿಕೆಗೆ ಯತ್ನ ಪ್ರಜಾಸೌಧ ಕುರಿತು ಬನಹಟ್ಟಿಯಲ್ಲಿ ಉಪವಾಸ ಸತ್ಯಾಗ್ರಹ ಮಾಡುತ್ತಿದ್ದವರ ಆರೋಗ್ಯದಲ್ಲಿ ಏರುಪೇರಾಗಿದ್ದು ವೈದ್ಯಕೀಯ ಶಿಪಾರಸ್ಸು ಮೇರೆಗೆ ಅವರನ್ನು ಸರಕಾರಿ ಆಸ್ಪತ್ರೆಗೆ ಚಿಕಿತ್ಸೆಗೆ ಕರೆದೊಯ್ಯಲಾಯಿತು
Shanur Kullolli
ಬನಹಟ್ಟಿ ಸತ್ಯಾಗ್ರಹ ಸ್ಥಳಕ್ಕೆ ಪೊಲೀಸರ ಭೇಟಿ - ಪ್ರತಿಭಟನಾಕಾರರ ಮನವೊಲಿಕೆಗೆ ಯತ್ನ ಪ್ರಜಾಸೌಧ ಕುರಿತು ಬನಹಟ್ಟಿಯಲ್ಲಿ ಉಪವಾಸ ಸತ್ಯಾಗ್ರಹ ಮಾಡುತ್ತಿದ್ದವರ ಆರೋಗ್ಯದಲ್ಲಿ ಏರುಪೇರಾಗಿದ್ದು ವೈದ್ಯಕೀಯ ಶಿಪಾರಸ್ಸು ಮೇರೆಗೆ ಅವರನ್ನು ಸರಕಾರಿ ಆಸ್ಪತ್ರೆಗೆ ಚಿಕಿತ್ಸೆಗೆ ಕರೆದೊಯ್ಯಲಾಯಿತು
More news from ಕರ್ನಾಟಕ and nearby areas
- ಬನಹಟ್ಟಿ ಸತ್ಯಾಗ್ರಹ ಸ್ಥಳಕ್ಕೆ ಪೊಲೀಸರ ಭೇಟಿ - ಪ್ರತಿಭಟನಾಕಾರರ ಮನವೊಲಿಕೆಗೆ ಯತ್ನ ಪ್ರಜಾಸೌಧ ಕುರಿತು ಬನಹಟ್ಟಿಯಲ್ಲಿ ಉಪವಾಸ ಸತ್ಯಾಗ್ರಹ ಮಾಡುತ್ತಿದ್ದವರ ಆರೋಗ್ಯದಲ್ಲಿ ಏರುಪೇರಾಗಿದ್ದು ವೈದ್ಯಕೀಯ ಶಿಪಾರಸ್ಸು ಮೇರೆಗೆ ಅವರನ್ನು ಸರಕಾರಿ ಆಸ್ಪತ್ರೆಗೆ ಚಿಕಿತ್ಸೆಗೆ ಕರೆದೊಯ್ಯಲಾಯಿತು1
- ನಗರದಲ್ಲಿ ಅದ್ದೂರಿಯಾಗಿ ಜರುಗಿದ ಗಣೇಶೋತ್ಸವದ ಮೆರವಣಿಗೆ,ಗಮನ ಸೆಳೆದ ಮಹಿಳೆಯರ ಡೋಲ್ ತಾಶಾ ಫತಕ್ ವಾದನ1
- ಅದ್ದೂರಿಯಾಗಿ ಜರುಗಿದ ಹಲ್ಯಾಳ ಶ್ರೀ ಶಿವರಾಯ ಮುತ್ಯಾ ಜಾತ್ರಾ ಮಹೋತ್ಸವ ಅಥಣಿ: ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಸುಕ್ಷೇತ್ರ ಹಲ್ಯಾಳ ಗ್ರಾಮದ ಆರಾಧ್ಯ ದೈವ ಶ್ರೀ ಶಿವರಾಯ ಮುತ್ಯಾ ಜಾತ್ರಾ ಮಹೋತ್ಸವವು ಅತ್ಯಂತ ಸಂಭ್ರಮ, ಸಡಗರ ಹಾಗೂ ಭಕ್ತಿಭಾವದಿಂದ ಅದ್ದೂರಿಯಾಗಿ ಜರುಗಿತು. ಪ್ರಮುಖ ಧಾರ್ಮಿಕ ಕಾರ್ಯಕ್ರಮಗಳು ಪ್ರವಚನ ಕಾರ್ಯಕ್ರಮ: ಜಾತ್ರಾ ಮಹೋತ್ಸವದ ಅಂಗವಾಗಿ ಸಿದ್ದೇಶ್ವರ ಸ್ವಾಮೀಜಿ ಅವರಿಂದ ಘತರಗಿ ಭಾಗ್ಯವತಿ ದೇವಿಯ ಜೀವನ ಚರಿತ್ರೆ ಕುರಿತು ಪ್ರವಚನ ಜರುಗಿತು. ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಪ್ರವಚನ ಆಲಿಸಿದರು. ಕುಂಭಮೇಳ: ಜಾತ್ರೆಯ ಪೂರ್ವಭಾವಿಯಾಗಿ ಕೃಷ್ಣಾ ನದಿಯಿಂದ ಹಲ್ಯಾಳ ಗ್ರಾಮದವರೆಗೆ ಮುತ್ತೈದೆಯರಿಂದ ವಿಜೃಂಭಣೆಯ ಕುಂಭಮೇಳ ನಡೆಯಿತು. ಮಹಿಳೆಯರು ಕುಂಭ ಹೊತ್ತು ಭಕ್ತಿಭಾವದಿಂದ ಮೆರವಣಿಗೆಯಲ್ಲಿ ಪಾಲ್ಗೊಂಡರು. ವಿಶೇಷ ಪೂಜೆ ಮತ್ತು ಮಹಾಭಿಷೇಕ: ಜಾತ್ರೆಯ ದಿನ ಮುಂಜಾನೆ ಶ್ರೀ ಶಿವರಾಯ ಮುತ್ಯಾ ದೇವಸ್ಥಾನದ ಪೂಜಾರಿ ಸೋಮಣ್ಣ ಪೂಜಾರಿ ಅವರ ನೇತೃತ್ವದಲ್ಲಿ ದೇವಸ್ಥಾನದ ಗದ್ದುಗೆಗೆ ವಿಶೇಷ ಪೂಜೆ ಹಾಗೂ ಮಹಾಭಿಷೇಕ ನೆರವೇರಿಸಲಾಯಿತು. ಪಲ್ಲಕ್ಕಿ ಉತ್ಸವ: ಶ್ರೀ ಶಿವರಾಯ ಮುತ್ಯಾ ಮೂರ್ತಿಯನ್ನು ಪಲ್ಲಕ್ಕಿಯಲ್ಲಿ ಪ್ರತಿಷ್ಠಾಪಿಸಿ ಗ್ರಾಮದ ಪ್ರಮುಖ ಬೀದಿಗಳಲ್ಲಿ ಭವ್ಯ ಮೆರವಣಿಗೆ ನಡೆಸಲಾಯಿತು. ಮೆರವಣಿಗೆಯಲ್ಲಿ ವಿವಿಧ ಗ್ರಾಮಗಳಿಂದ ಆಗಮಿಸಿದ್ದ ಡೊಳ್ಳಿನ ಮೇಳದ ತಂಡಗಳು ಜಾತ್ರೆಗೆ ವಿಶೇಷ ಮೆರುಗು ನೀಡಿದವು. ಭಕ್ತರು ಭಕ್ತಿಗೀತೆ ಹಾಗೂ ಘೋಷಣೆಗಳೊಂದಿಗೆ ಪಾಲ್ಗೊಂಡು ಸಂಭ್ರಮಿಸಿದರು. ವಿಶೇಷ ಆಚರಣೆಗಳು ಮತ್ತು ಪ್ರಸಾದ ವಿನಿಯೋಗ ಗ್ರಾಮದ ಹೃದಯಭಾಗದಲ್ಲಿ ವಿವಿಧ ಗ್ರಾಮಗಳಿಂದ ಆಗಮಿಸಿದ್ದ ಪೂಜಾರಿಗಳಿಂದ ಅಲಗ ಹಾಯುವ ಕಾರ್ಯಕ್ರಮ ಶ್ರದ್ಧಾಭಕ್ತಿಯಿಂದ ನಡೆಯಿತು. ಈ ವೇಳೆ ದೇವರಲ್ಲಿ ಹರಕೆ ಹೊತ್ತ ಭಕ್ತರು ಶಿವರಾಯ ಮುತ್ಯಾ ಮೂರ್ತಿಗೆ ಭಂಡಾರ ಅರ್ಪಿಸಿ ತಮ್ಮ ಹರಕೆ ತೀರಿಸಿದರು. ನಂತರ ಆಗಮಿಸಿದ್ದ ಸಮಸ್ತ ಭಕ್ತರು ವಿಶೇಷ ಪ್ರಸಾದ ಸ್ವೀಕರಿಸಿ ಶ್ರೀ ಶಿವರಾಯ ಮುತ್ಯಾ ಆಶೀರ್ವಾದಕ್ಕೆ ಪಾತ್ರರಾದರು. ಗಣ್ಯರ ಉಪಸ್ಥಿತಿ ಈ ಜಾತ್ರಾ ಮಹೋತ್ಸವದಲ್ಲಿ ಗುಂಡು ಹಿರೇಕುರುಬರ, ಮುತ್ತಣ್ಣ ಸನದಿ, ಮುದುಕಣ್ಣ ಶೇಗುಣಸಿ, ಕಾಕಾಸಾಹೇಬ್ ಪಾಟೀಲ, ಚಂದ್ರಕಾಂತ ಕಾಗವಾಡ, ಸಿದ್ದಪ್ಪ ಲೋಕರ, ಕಾಂತೇಶ ಬಾಗಿ, ರಾಯಪ್ಪ ಬಾಗಿ, ಅಣ್ಣಪ್ಪ ಬಾಗಿ, ಗುಳ್ಳಪ್ಪ ನಾಯಿಕ, ಸಿದ್ದು ಮಗದುಮ, ಆಕಾಶ ಬಾಗಿ, ಪರಶುರಾಮ ಡಂಗಿ ಹಾಗೂ ಸಚಿನ್ ಮೆಂಡಿಗೇರಿ ಸೇರಿದಂತೆ ಗ್ರಾಮದ ಗಣ್ಯರು, ಹಲ್ಯಾಳ ಹಾಗೂ ಸುತ್ತಮುತ್ತಲಿನ ವಿವಿಧ ಗ್ರಾಮಗಳ ಸಾವಿರಾರು ಭಕ್ತರು ಪಾಲ್ಗೊಂಡು ಯಶಸ್ವಿಗೊಳಿಸಿದರು.4
- ಗೋಕಾಕ ನಗರದ ವಾಲ್ಮೀಕಿ ಕ್ರೀಡಾಂಗಣದಲ್ಲಿ ಮಕ್ಕಳೊಂದಿಗೆ ಕ್ರಿಕೆಟ್ ಆಡಿದ ಸಚಿವರಾದ ಸತೀಶ್ ಜಾರಕಿಹೊಳಿ ಸಾಹುಕಾರ್. 🏏❤️ ಯಾವುದೇ ರೀತಿಯ ಒತ್ತಡವಿಲ್ಲದೆ, ಮಕ್ಕಳೊಂದಿಗೆ ಬೆರೆತು ಆರಾಮಾಗಿ ಕೆಲ ಸಮಯ ಕಳೆದು, ಅವರ ಉತ್ಸಾಹವನ್ನು ಹೆಚ್ಚಿಸಿದರು. Satish Jarkiholi1
- ರನ್ನ ಬೆಳಗಲಿ ಪಟ್ಟಣದ ಹೆಸ್ಕಾಂ ಕಚೇರಿ ಎದುರು ಅನ್ನದಾತರ ಪ್ರತಿಭಟನೆ ಮುಧೋಳ : ಗುಣಮಟ್ಟದ ವಿದ್ಯುತ್ ಪೂರೈಕೆ ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ರೈತ ಮುಖಂಡರು ಮುಧೋಳ ತಾಲೂಕಿನ ರನ್ನ ಬೆಳಗಲಿ ಹೆಸ್ಕಾಂ ಕಚೇರಿ ಎದುರು ಪ್ರತಿಭಟನೆ ನಡೆಸಿ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು.1
- ನಾರಗೊಂಡ ಶಿಕ್ಷಣ ಸಂಸ್ಥೆಯಲ್ಲಿ ಅದ್ದೂರಿ ಗಣೇಶೋತ್ಸವ ಮೂರನೇ ಶಿಕ್ಷಣ ಸಂಸ್ಥೆ ಸ್ಥಾಪಿಸುವ ಪ್ರಯತ್ನದಲ್ಲಿದ್ದೇವೆ: ವಿವೇಕ ನಾರಗೊಂಡ1
- ED. IT. ಯಾವಾಗ ಬೇಕಾದರೂ ನನ್ನ ಮನೆಗೆ ಬರಬಹುದು ಸಚಿವ ವಿಜಯಾನಂದ ಕಾಶಪ್ಪನವರ ಬಾಗಲಕೋಟೆ: ಕೈ ಶಾಸಕರನ್ನು ಬಿಜೆಪಿಗೆ ಸೆಳೆಯುವ ಹುನ್ನಾರ ವಿಚಾರಕ್ಕೆ ಸಚಿವ ಕಾಶಪ್ಪನವರ ಪ್ರತಿಕ್ರಿಯಿಸಿದರು ಈ ಹಿಂದೆ ಬಿಜೆಪಿ ಕಾಂಗ್ರೆಸ್ನ 55 ಜನರ ಪಟ್ಟಿ ರೆಡಿ ಮಾಡಿತ್ತು ಕಾಂಗ್ರೆಸ್ ಶಾಸಕರ ಆಪರೇಷನ್ ಪಟ್ಟಿಯಲ್ಲಿ ನನ್ನ ಹೆಸರು ಇತ್ತು ಬಿಜೆಪಿ ಪಕ್ಷಕ್ಕೆ ಸೆಳೆಯುವುದು, ಬರೋಲ್ಲ ಅಂದರೆ ಹಿಡಿ ದಾಳಿ ಅಂಜಿಕೆ ಹಾಕುವುದು ಮಾಡಿದ್ದರು. ನಾ ಬಿಜೆಪಿಗರಿಗೆ ಹೇಳಿದ್ದೇನೆ ನನ್ನ ಮೇಲೆ ಇಡಿ ಐಟಿ ದಾಳಿ ಮಾಡಿದರು ಅಂಜಿಕೆ ಇಲ್ಲ ಎಂದು ಸಚಿವ ಕಾಶಪ್ಪನವರ ಬಾಗಲಕೋಟೆಯಲ್ಲಿ ಹೇಳಿದರು.1
- ಭಾವೈಕ್ಯತೆ ಸಾರುವ ಅಥಣಿಯ ಭವ್ಯ "ಅಥಣಿ ಚಾ ರಾಜಾ" ಗಣಪತಿ ವೈಭವದ ಪ್ರತಿಷ್ಠಾಪನೆ ಅಥಣಿ :: ತಾಲೂಕಿನ ಗ್ರಾಮೀಣ ಹಾಗೂ ಪಟ್ಟಣ ಸೇರಿದಂತೆ ವಿವಿಧೆಡೆ ಗಣೇಶ ಉತ್ಸವವನ್ನು ಸರಳ ಮತ್ತು ಶ್ರದ್ಧಾ, ಭಕ್ತಿಯಿಂದ ಭಾವೈಕ್ಯತೆಯ ಮೂಲಕ ಹಲವೆಡೆ ಹಿಂದೂ ಮುಸ್ಲಿಂ ಹಾಗೂ ವಿವಿಧ ಕೋಮಿನ ಯುವಕರು ಸಾಮರಸ್ಯದಿಂದ ಗಣೇಶ ಹಬ್ಬ ಆಚರಿಸಲಾಗುತ್ತಿದೆ . ಸಹಕಾರ ಸಚಿವ ಲಕ್ಷ್ಮಣ ಸವದಿ ಅವರ ಸುಪುತ್ರ ಚಿದಾನಂದ ಸವದಿ ಸ್ವತಹ ಟ್ರ್ಯಾಕ್ಟರ್ ಚಾಲನೆ ಮಾಡಿಕೊಂಡು ಗಣೇಶನ ಬರಮಾಡಿಕೊಂಡರು. ಯುವಕರು ಕುಣಿದು ಕುಪ್ಪಳಿಸುತ್ತಾ ಸಂಭ್ರಮದಿಂದ ಭವ್ಯ ಗಣಪತಿ ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡಿದರು. ಈ ವೇಳೆ ಮುಖಂಡ ಚಿದಾನಂದ ಸವದಿ ಅವರು "ಅಥಣಿ ಚಾ ರಾಜಾ" ಜಾತ್ಯಾತೀತವಾಗಿ ಅಥಣಿಯ ಎಲ್ಲಾ ಯುವಕರ ಹೆಮ್ಮೆಯ ಗಣಪತಿ ಉತ್ಸವ ವಾಗಿದ್ದು ಯುವಕರ ಒಗ್ಗಟ್ಟು ಭಕ್ತಿ ಹಾಗೂ ಸಂಭ್ರಮ ಸಂತಸವನ್ನುಂಟು ಮಾಡುತ್ತದೆ. ಸಾವಿರ ಸಾವಿರ ಸಂಖ್ಯೆಯಲ್ಲಿ ಯುವಕರು ಸೇರಿಕೊಂಡು ಪ್ರತಿ ವರ್ಷ ಈ ಗಣಪತಿ ಉತ್ಸವ ಆಚರಿಸುತ್ತಿದ್ದು ನಮ್ಮ ಸಂಪೂರ್ಣ ಸಹಕಾರ ಇದೆ ಎಂದು ಹೇಳಿದರು. ಈ ವರ್ಷವೂ ವಿಜೃಂಭಣೆಯಿಂದ ಭವ್ಯ ಮೆರವಣಿಗೆ ಮೂಲಕ ಹಾಡು ನೃತ್ಯ ಜೊತೆಗೆ ಪಟಾಕಿ ಸಿಡಿಸಿ ಸಂಭ್ರಮದಿಂದ ಗಣೇಶನನ್ನು ಪ್ರತಿಷ್ಠಾಪಿಸಿದರು.1