Shuru
Apke Nagar Ki App…
ಕುಡಿಯುವ ನೀರಿನ ಸಮಸ್ಯೆ ನೀರು ಗಬ್ಬು ನಾರುತ್ತಿದೆ ಅಲ್ಲಿರುವ ಪಿಡಿಒ ಅಧಿಕಾರಿ ಯಾವ ಕೆಲಸ ಮಾಡುತ್ತಿಲ್ಲ ಗದಗ ಜಿಲ್ಲೆ ಗಜೇಂದ್ರಗಡ ತಾಲೂಕು ಕುಂಟೋಜಿ ಎಂಬ ಗ್ರಾಮ ಕುಡಿಯುವ ನೀರು ಹೊಲಸು ವಾಸ್ನೆ ನಾರ್ತಾ ಇದೆ
Sharanu sunkad
ಕುಡಿಯುವ ನೀರಿನ ಸಮಸ್ಯೆ ನೀರು ಗಬ್ಬು ನಾರುತ್ತಿದೆ ಅಲ್ಲಿರುವ ಪಿಡಿಒ ಅಧಿಕಾರಿ ಯಾವ ಕೆಲಸ ಮಾಡುತ್ತಿಲ್ಲ ಗದಗ ಜಿಲ್ಲೆ ಗಜೇಂದ್ರಗಡ ತಾಲೂಕು ಕುಂಟೋಜಿ ಎಂಬ ಗ್ರಾಮ ಕುಡಿಯುವ ನೀರು ಹೊಲಸು ವಾಸ್ನೆ ನಾರ್ತಾ ಇದೆ
More news from ಕರ್ನಾಟಕ and nearby areas
- ಬಾಲಕೋಟ್ ಮತ್ತು ಬಿಯಾಂಡ್, ಟೆಹ್ರಾನ್ ನಂತಹ ವೆಬ್ ಸರಣಿಗಳಲ್ಲಿ ನಟಿಸಿರುವ ಇರಾನಿನ ನಟಿ ಎಲ್ನಾಜ್ ನೊರೌಜಿ, ಇರಾನ್ ಮತ್ತು ಅಮೆರಿಕ, ಇಸ್ರೇಲ್ ನಡುವಿನ ಯುದ್ಧದ ಬಗ್ಗೆ ಪ್ರತಿಕ್ರಿಯಿಸಿ, ಇರಾನ್ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಹತ್ಯೆಗೆ ಸಂತೋಷ ವ್ಯಕ್ತಪಡಿಸಿದ್ದಾರೆ. ನಟಿ ಖಮೇನಿ ಸಾವಿನ ಬಗ್ಗೆ 'ಧನ್ಯವಾದಗಳು' ಎಂದು ಶೀರ್ಷಿಕೆ ನೀಡಿ ಸುದ್ದಿ ವರದಿಯನ್ನು ಹಂಚಿಕೊಂಡಿದ್ದು, 'ಈ ಸುದ್ದಿಯನ್ನು ನಂಬಲು ಸಾಧ್ಯವಾಗುತ್ತಿಲ್ಲ, 47 ವರ್ಷಗಳಿಂದ ಇದಕ್ಕಾಗಿ ಕಾಯುತ್ತಿದ್ದೆವು' ಎಂದು ಹೇಳಿದ್ದಾರೆ.1
- ಮಂಗಳೂರು ಬಸ್ ನಿಲ್ದಾಣ1
- ಗಜೆಂದ್ರಗಡ ತಾಲೂಕಿನ ಕುಂಟೋಜಿ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಗಂಭೀರವಾಗಿದ್ದು, ಗ್ರಾಮಸ್ಥರು ತಮ್ಮ ಅಸಮಾಧಾನವನ್ನು ಬಹಿರಂಗವಾಗಿ ವ್ಯಕ್ತಪಡಿಸಿದ್ದಾರೆ1
- “ನಾನು ಮತ್ತು ನಮ್ಮ ಕುಟುಂಬ ಸುರಕ್ಷಿತವಾಗಿದ್ದೇವೆ. ಯಾರೂ ಆತಂಕ ಪಡಬೇಡಿ,” – ನಾರಾ ಭರತ್ ರೆಡ್ಡಿ “ದುಬೈನಲ್ಲಿ ಸಿಲುಕಿರುವ 35 ಜನರಿಗೆ ಸಾಧ್ಯವಾದ ಎಲ್ಲಾ ಸಹಾಯ ಮಾಡುತ್ತಿದ್ದೇವೆ.”1
- Post by Voice news Kannada1
- ಮಹಾಲಿಂಗಪುರ ಪಟ್ಟಣದಿಂದ ಶ್ರೀಶೈಲ ಮಲ್ಲಿಕಾರ್ಜುನ ದೇವಸ್ಥಾನಕ್ಕೆ ಮಲ್ಲಯ್ಯನ ಕಂಬಿ ಹೊತ್ತುಕೊಂಡು ಭಕ್ತರು ಮಂಗಳವಾರ ಬೆಳಿಗ್ಗೆ ಪಾದಯಾತ್ರೆ ಮೂಲಕ ಹೊರಟರು. ಶಿವನ ನಾಮಸ್ಮರಣೆಗಳೊಂದಿಗೆ, ಭಜನೆ–ಕೀರ್ತನೆಗಳ ಮಧ್ಯೆ ಭಕ್ತರು ಭಕ್ತಿಭಾವದಿಂದ ಯಾತ್ರೆ ಆರಂಭಿಸಿದರು. ಯುವಕರು, ಹಿರಿಯರು ಸೇರಿದಂತೆ ಅನೇಕರು ಕುಟುಂಬ ಸಮೇತವಾಗಿ ಭಾಗವಹಿಸಿದ್ದು, ಯಾತ್ರೆಯು ಭಕ್ತಿಯ ಉತ್ಸಾಹದಿಂದ ಕಂಗೊಳಿಸಿತು. ಮಾರ್ಗ ಮಧ್ಯೆ ವಿವಿಧ ಗ್ರಾಮಗಳಲ್ಲಿ ಭಕ್ತರಿಗೆ ನೀರು, ಪ್ರಸಾದ ಹಾಗೂ ವಿಶ್ರಾಂತಿ ವ್ಯವಸ್ಥೆ ಕಲ್ಪಿಸಲಾಯಿತು. ಶ್ರೀಶೈಲ ತಲುಪಿ ಮಲ್ಲಿಕಾರ್ಜುನ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸುವ ಸಂಕಲ್ಪದೊಂದಿಗೆ ಭಕ್ತರು ಪಾದಯಾತ್ರೆ ಮುಂದುವರಿಸಿದ್ದಾರೆ. ಈ ಪಾದಯಾತ್ರೆ ಶಿವಭಕ್ತರ ನಂಬಿಕೆ ಹಾಗೂ ಆಧ್ಯಾತ್ಮಿಕ ಶ್ರದ್ಧೆಯ ಪ್ರತೀಕವಾಗಿದೆ.1
- ದಾವಣಗೆರೆ : ಶಾಸಕ ಶಾಮನೂರು ಶಿವಶಂಕರಪ್ಪ ನಿಧನದ ನಂತರ ದಾವಣಗೆರೆ ದಕ್ಷಿಣದಲ್ಲಿ ಚುನಾವಣಾ ಜಿದ್ದಾಜಿದ್ದಿ ಜೋರಾಗಿದೆ. ಈ ನಡುವೆ ಬಿಜೆಪಿ ಟಿಕೆಟ್ ಅಂತಿಮವಾಗಿಲ್ಲ. ಆದರೂ ಕಳೆದ ಒಂದು ವಾರದಿಂದ ಬಿಜೆಪಿ ಈ ಕ್ಷೇತ್ರದಲ್ಲಿ ಮೊಕ್ಕಾಂ ಹೂಡಿದ್ದು, ಪ್ರಚಾರ ಆರಂಭಿಸಿದೆ. ಅಂತೆಯೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಅಂಗವಾಗಿ ವಾರ್ಡ್ ನ0 20 (ಭಾರತ್ ಕಾಲೋನಿ) ಯಲ್ಲಿ ವಾರ್ಡ್ & ಬೂತ್ ಅಧ್ಯಕ್ಷರು, ಪ್ರಮುಖರರು ಹಾಗು ಕಾರ್ಯಕರ್ತರ ಜೊತೆಗೂಡಿ ಮನೆ ಮನೆಗೆ ತೆರಳಿ ಬಿಜೆಪಿ ಆಕಾಂಕ್ಷಿ ಅಭ್ಯರ್ಥಿ ಅಜೇಯ್ ಕುಮಾರ್ ಪ್ರಚಾರ ಮಾಡುತ್ತಿದ್ದಾರೆ.1
- ಆಕಾಶದಲ್ಲಿ ಪತನ1