logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಗರಣಿ ಕ್ರಾಸ್ ಬಳಿ ಹೆದ್ದಾರಿ ತಡೆದು ರೈತ ಸಂಘದ ವತಿಯಿಂದ ಪ್ರತಿಭಟನೆ ರೈತ ಮುಖಂಡ ಕೆ ಟಿ ತಿಪ್ಪೇಸ್ವಾಮಿ ಅಸ್ವಸ್ಥರಾಗಲು ಜಿಲ್ಲಾಡಳಿತ ಹೊಣೆ ಎಂದು ಆರೋಪಿಸಿ ಹೆದ್ದರಿ ತಡೆದು ರೈತ ಮುಖಂಡರು ಪ್ರತಿಭಟನೆ ನಡೆಸಿದ್ದಾರೆ. ಭದ್ರೆಗೆ ಅನುದಾನ ನೀಡುವಂತೆ ಆಗ್ರಹಿಸಿ ಡಿಸಿ ಕಚೇರಿ ಬಳಿ ಉಪವಾಸ ನಿರತ ರೈತನಾಯಕ ತಿಪ್ಪೇಸ್ವಾಮಿ ತೀವ್ರ ಅಸ್ವಸ್ಥರಾಗಲು ಜಿಲ್ಲಾಧಿಕಾರಿ ಅವರೇ ನೇರ ಹೊಣೆ ಎಂದು ಆರೋಪಿಸಿ ಹಾಗೂ ಭದ್ರಾ ಮೇಲ್ದಂಡೆ ಯೋಜನೆ ಶೀಘ್ರ ಮುಗಿಸುವಂತೆ ರೈತಸಂಘದ ಕಾರ್ಯಕರ್ತರು ಹೆದ್ದಾರಿ ತಡೆ ನಡೆಸಿದರು

on 10 March
user_Vinay P palekar
Vinay P palekar
ಮಾಧ್ಯಮ ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
on 10 March

ಗರಣಿ ಕ್ರಾಸ್ ಬಳಿ ಹೆದ್ದಾರಿ ತಡೆದು ರೈತ ಸಂಘದ ವತಿಯಿಂದ ಪ್ರತಿಭಟನೆ ರೈತ ಮುಖಂಡ ಕೆ ಟಿ ತಿಪ್ಪೇಸ್ವಾಮಿ ಅಸ್ವಸ್ಥರಾಗಲು ಜಿಲ್ಲಾಡಳಿತ ಹೊಣೆ ಎಂದು ಆರೋಪಿಸಿ ಹೆದ್ದರಿ ತಡೆದು ರೈತ ಮುಖಂಡರು ಪ್ರತಿಭಟನೆ ನಡೆಸಿದ್ದಾರೆ. ಭದ್ರೆಗೆ ಅನುದಾನ ನೀಡುವಂತೆ ಆಗ್ರಹಿಸಿ ಡಿಸಿ ಕಚೇರಿ ಬಳಿ ಉಪವಾಸ ನಿರತ ರೈತನಾಯಕ ತಿಪ್ಪೇಸ್ವಾಮಿ ತೀವ್ರ ಅಸ್ವಸ್ಥರಾಗಲು ಜಿಲ್ಲಾಧಿಕಾರಿ ಅವರೇ ನೇರ ಹೊಣೆ ಎಂದು ಆರೋಪಿಸಿ ಹಾಗೂ ಭದ್ರಾ ಮೇಲ್ದಂಡೆ ಯೋಜನೆ ಶೀಘ್ರ ಮುಗಿಸುವಂತೆ ರೈತಸಂಘದ ಕಾರ್ಯಕರ್ತರು ಹೆದ್ದಾರಿ ತಡೆ ನಡೆಸಿದರು

More news from ಕರ್ನಾಟಕ and nearby areas
  • Post by Suresh Belagere
    1
    Post by Suresh Belagere
    user_Suresh Belagere
    Suresh Belagere
    Video Creator ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    39 min ago
  • ಚಿತ್ರದುರ್ಗದ ಜಿಲ್ಲಾ ಬಜೆಪಿ ಕಚೇರಿಯಲ್ಲಿ ಬಿಜೆಪಿ ಮಹಿಳಾ ಮೋರ್ಚಾದ ವತಿಯಿಂದ ನಾರಿ ಶಕ್ತಿ ವಂದನ ಅಭಿಯಾನ ಪತ್ರಿಕಾಗೋಷ್ಠಿ ಹಮ್ಮಿಕೊಳ್ಳಲಾಗಿತ್ತು. ರಾಜ್ಯ ಮಹಿಳಾ ಮೋರ್ಚಾ ಕಾರ್ಯಕಾರಿಣಿ ಸದಸ್ಯರಾದ ಶ್ರೀಮತಿ ಶ್ಯಾಮಲ ಶಿವಪ್ರಕಾಶ್ ಅವರು ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ್ದು ನಾರಿ ಶಕ್ತಿ ವಂದನ ಕಾಯ್ದೆ, 2023, ಭಾರತದ ಪ್ರಜಾಪ್ರಭುತ್ವ ಇತಿಹಾಸದಲ್ಲಿ ಒಂದು ಮಹತ್ವದ ಕ್ಷಣವನ್ನು ಗುರುತಿಸುತ್ತದೆ ಎಂದು ತಿಳಿಸಿದರು.
    1
    ಚಿತ್ರದುರ್ಗದ ಜಿಲ್ಲಾ ಬಜೆಪಿ ಕಚೇರಿಯಲ್ಲಿ ಬಿಜೆಪಿ ಮಹಿಳಾ ಮೋರ್ಚಾದ ವತಿಯಿಂದ ನಾರಿ ಶಕ್ತಿ ವಂದನ ಅಭಿಯಾನ ಪತ್ರಿಕಾಗೋಷ್ಠಿ ಹಮ್ಮಿಕೊಳ್ಳಲಾಗಿತ್ತು. ರಾಜ್ಯ ಮಹಿಳಾ ಮೋರ್ಚಾ ಕಾರ್ಯಕಾರಿಣಿ ಸದಸ್ಯರಾದ ಶ್ರೀಮತಿ ಶ್ಯಾಮಲ ಶಿವಪ್ರಕಾಶ್ ಅವರು ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ್ದು ನಾರಿ ಶಕ್ತಿ ವಂದನ ಕಾಯ್ದೆ, 2023, ಭಾರತದ ಪ್ರಜಾಪ್ರಭುತ್ವ ಇತಿಹಾಸದಲ್ಲಿ ಒಂದು ಮಹತ್ವದ ಕ್ಷಣವನ್ನು ಗುರುತಿಸುತ್ತದೆ ಎಂದು ತಿಳಿಸಿದರು.
    user_Vinay P palekar
    Vinay P palekar
    ಮಾಧ್ಯಮ ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    12 hrs ago
  • ದಾವಣಗೆರೆ: ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಬಿಜೆಪಿಗೆ ಗೆಲುವು ನಿಶ್ಚಿತ ಎಂದು ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ತಿಳಿಸಿದರು. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, 'ವಿಧಾನಪರಿಷತ್‌ ಹಾಗೂ ಬಾಗಲಕೋಟೆಯಲ್ಲಿ ಲಿಂಗಾಯತ ಸಮುದಾಯದ ಮುಖಂಡರಿಗೆ ಪಕ್ಷ ಟಿಕೆಟ್ ನೀಡಿತ್ತು. ಹೀಗಾಗಿ, ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಹಿಂದುಳಿದ ವರ್ಗಕ್ಕೆ ಅವಕಾಶ ಕಲ್ಪಿಸಿತು. ಇದನ್ನು ಎಲ್ಲರೂ ಒಪ್ಪಿ, ಒಗ್ಗೂಡಿ ಉಪಚುನಾವಣೆ ಎದುರಿಸಿದ್ದೇವೆ. ಎಲ್ಲ ವರ್ಗದ ಜನಬೆಂಬಲ ಪಡೆಯುವಲ್ಲಿ ಯಶಸ್ವಿಯಾಗಿದ್ದೇವೆ' ಎಂದರು 'ಸ್ವಾಭಿಮಾನಿ ಬಳಗದ ರಾಜ್ಯ ಘಟಕದ ಅಧ್ಯಕ್ಷ ಜಿ.ಬಿ. ವಿನಯ್‌ಕುಮಾ‌ರ್ ಅವರು ಬಿಜೆಪಿಗೆ ಬಾಹ್ಯ ಬೆಂಬಲ ಮಾತ್ರ ವ್ಯಕ್ತಪಡಿಸಿದ್ದರು. ರಾಜ್ಯದ ವಿವಿಧೆಡೆಯಿಂದ ಬಂದಿದ್ದ ಪಕ್ಷದ ಕೆಲ ಮುಖಂಡರು ಗೊಂದಲ ಉಂಟಾಗುವಂತಹ ಹೇಳಿಕೆಗಳನ್ನು ನೀಡಿದ್ದಾರೆ. ಮುಂಬರುವ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸಲು ವಿನಯ್‌ಕುಮಾ‌ರ್ ಅವರಿಗೆ ಜಿಲ್ಲೆಯಲ್ಲಿ ಯಾವ ಕ್ಷೇತ್ರವೂ ಖಾಲಿ ಇಲ್ಲ' ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯೆ ನೀಡಿದರು. 'ದಾವಣಗೆರೆ ಉತ್ತರ ಕ್ಷೇತ್ರದ ಪರಾಜಿತ ಅಭ್ಯರ್ಥಿ ಲೋಕಿಕೆರೆ ನಾಗರಾಜ್ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ. ಇವರನ್ನು ಹೊರತುಪಡಿಸಿ ಇನ್ನೂ ಹಲವರು ಅವಕಾಶಕ್ಕಾಗಿ ಕಾದು ಪಕ್ಷದಲ್ಲಿ ದುಡಿಯುತ್ತಿದ್ದಾರೆ. ಹೊನ್ನಾಳಿ ವಿಧಾನಸಭಾ ಕ್ಷೇತ್ರದಲ್ಲಿ ನಾನೇ ಟಿಕೆಟ್ ಆಕಾಂಕ್ಷಿಯಾಗಿದ್ದೇನೆ. ವಿನಯ್‌ಕುಮಾ‌ರ್ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಲು ಸಾಧ್ಯವಿಲ್ಲ. ಬೇಕಿದ್ದರೆ ಪಕ್ಷೇತರರಾಗಿ ಕಣಕ್ಕೆ ಇಳಿಯಲಿ' ಎಂದರು.
    1
    ದಾವಣಗೆರೆ: ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಬಿಜೆಪಿಗೆ  ಗೆಲುವು ನಿಶ್ಚಿತ ಎಂದು ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ತಿಳಿಸಿದರು.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, 
'ವಿಧಾನಪರಿಷತ್‌ ಹಾಗೂ ಬಾಗಲಕೋಟೆಯಲ್ಲಿ ಲಿಂಗಾಯತ ಸಮುದಾಯದ ಮುಖಂಡರಿಗೆ ಪಕ್ಷ ಟಿಕೆಟ್ ನೀಡಿತ್ತು. ಹೀಗಾಗಿ, ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಹಿಂದುಳಿದ ವರ್ಗಕ್ಕೆ ಅವಕಾಶ ಕಲ್ಪಿಸಿತು. ಇದನ್ನು ಎಲ್ಲರೂ ಒಪ್ಪಿ, ಒಗ್ಗೂಡಿ ಉಪಚುನಾವಣೆ ಎದುರಿಸಿದ್ದೇವೆ. ಎಲ್ಲ ವರ್ಗದ ಜನಬೆಂಬಲ ಪಡೆಯುವಲ್ಲಿ ಯಶಸ್ವಿಯಾಗಿದ್ದೇವೆ' ಎಂದರು
'ಸ್ವಾಭಿಮಾನಿ ಬಳಗದ ರಾಜ್ಯ ಘಟಕದ ಅಧ್ಯಕ್ಷ ಜಿ.ಬಿ. ವಿನಯ್‌ಕುಮಾ‌ರ್ ಅವರು ಬಿಜೆಪಿಗೆ ಬಾಹ್ಯ ಬೆಂಬಲ ಮಾತ್ರ ವ್ಯಕ್ತಪಡಿಸಿದ್ದರು. ರಾಜ್ಯದ ವಿವಿಧೆಡೆಯಿಂದ ಬಂದಿದ್ದ ಪಕ್ಷದ ಕೆಲ ಮುಖಂಡರು ಗೊಂದಲ ಉಂಟಾಗುವಂತಹ ಹೇಳಿಕೆಗಳನ್ನು ನೀಡಿದ್ದಾರೆ. ಮುಂಬರುವ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸಲು ವಿನಯ್‌ಕುಮಾ‌ರ್ ಅವರಿಗೆ ಜಿಲ್ಲೆಯಲ್ಲಿ ಯಾವ ಕ್ಷೇತ್ರವೂ ಖಾಲಿ ಇಲ್ಲ' ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯೆ ನೀಡಿದರು.
'ದಾವಣಗೆರೆ ಉತ್ತರ ಕ್ಷೇತ್ರದ ಪರಾಜಿತ ಅಭ್ಯರ್ಥಿ ಲೋಕಿಕೆರೆ ನಾಗರಾಜ್ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ. ಇವರನ್ನು ಹೊರತುಪಡಿಸಿ ಇನ್ನೂ ಹಲವರು ಅವಕಾಶಕ್ಕಾಗಿ ಕಾದು ಪಕ್ಷದಲ್ಲಿ ದುಡಿಯುತ್ತಿದ್ದಾರೆ. ಹೊನ್ನಾಳಿ ವಿಧಾನಸಭಾ ಕ್ಷೇತ್ರದಲ್ಲಿ ನಾನೇ ಟಿಕೆಟ್ ಆಕಾಂಕ್ಷಿಯಾಗಿದ್ದೇನೆ. ವಿನಯ್‌ಕುಮಾ‌ರ್ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಲು ಸಾಧ್ಯವಿಲ್ಲ. ಬೇಕಿದ್ದರೆ ಪಕ್ಷೇತರರಾಗಿ ಕಣಕ್ಕೆ ಇಳಿಯಲಿ' ಎಂದರು.
    user_Nandheesh kumar ac
    Nandheesh kumar ac
    ದಾವಣಗೆರೆ, ದಾವಣಗೆರೆ, ಕರ್ನಾಟಕ•
    21 hrs ago
  • ಕರ್ನಾಟಕ ಸರ್ಕಾರದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಎನ್ ಆರ್ ಪುರದಲ್ಲಿ ವಿವಿಧ ಕಾರ್ಯಕ್ರಮದಲ್ಲಿ ಭಾಗವಹಿಸಿಲು ವಿಶೇಷ ವಿಮಾನದಲ್ಲಿ ಶಿವಮೊಗ್ಗ ವಿಮಾನ ನಿಲ್ದಾಣದಕ್ಕೆ ಆಗಮಿಸಿದರು ಅವರನ್ನು ಕೆ ಆರ್ ಐ ಡಿ ಎಲ್ ಅಧ್ಯಕ್ಷರು ಹಾಗೂ ಭದ್ರಾವತಿಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಬಿಕೆ ಸಂಗಮೇಶ್ವರ ಹಾಗೂ ಪಂಚ ಗ್ಯಾರಂಟಿ ಅಧ್ಯಕ್ಷರಾದ ಬಿಎಸ್ ಗಣೇಶ್ ಅವರು ಸ್ವಾಗತಿಸಿದರು
    2
    ಕರ್ನಾಟಕ ಸರ್ಕಾರದ ಮುಖ್ಯಮಂತ್ರಿಗಳಾದ  ಸಿದ್ದರಾಮಯ್ಯ ಅವರು ಎನ್ ಆರ್ ಪುರದಲ್ಲಿ ವಿವಿಧ ಕಾರ್ಯಕ್ರಮದಲ್ಲಿ ಭಾಗವಹಿಸಿಲು ವಿಶೇಷ ವಿಮಾನದಲ್ಲಿ  ಶಿವಮೊಗ್ಗ ವಿಮಾನ ನಿಲ್ದಾಣದಕ್ಕೆ ಆಗಮಿಸಿದರು ಅವರನ್ನು ಕೆ ಆರ್ ಐ ಡಿ ಎಲ್ ಅಧ್ಯಕ್ಷರು ಹಾಗೂ ಭದ್ರಾವತಿಯ ವಿಧಾನಸಭಾ ಕ್ಷೇತ್ರದ  ಶಾಸಕರಾದ ಬಿಕೆ ಸಂಗಮೇಶ್ವರ ಹಾಗೂ ಪಂಚ ಗ್ಯಾರಂಟಿ ಅಧ್ಯಕ್ಷರಾದ ಬಿಎಸ್ ಗಣೇಶ್ ಅವರು  ಸ್ವಾಗತಿಸಿದರು
    user_ಪ್ರವೀಣ್ ಅಧ್ಯಕ್ಷ NAYAKA
    ಪ್ರವೀಣ್ ಅಧ್ಯಕ್ಷ NAYAKA
    Local News Reporter Bhadravati, Shivamogga•
    17 hrs ago
  • ಬಳ್ಳಾರಿ ನಗರದ ಹೊಸ ಬಸ್ ನಿಲ್ದಾಣದ ಮುಂಭಾಗದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಸರಕಾರಿ ಬಸ್ ಮತ್ತು ಲಾರಿ ನಡುವೆ ಸಾಗುತ್ತಿದ್ದ ವೇಳೆ, ದ್ವಿಚಕ್ರ ವಾಹನದಲ್ಲಿ ಬರುತ್ತಿದ್ದ ಸುಮಾರು 18–20 ವರ್ಷದ ಯುವಕ ನಿಯಂತ್ರಣ ಕಳೆದುಕೊಂಡು ಅಪಘಾತಕ್ಕೀಡಾಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಈ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ರಸ್ತೆ ಸುರಕ್ಷತೆಗೆ ಹೆಚ್ಚು ಗಮನ ನೀಡುವುದು ಅತ್ಯಗತ್ಯ ⚠️
    1
    ಬಳ್ಳಾರಿ ನಗರದ ಹೊಸ ಬಸ್ ನಿಲ್ದಾಣದ ಮುಂಭಾಗದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ.
ಸರಕಾರಿ ಬಸ್ ಮತ್ತು ಲಾರಿ ನಡುವೆ ಸಾಗುತ್ತಿದ್ದ ವೇಳೆ, ದ್ವಿಚಕ್ರ ವಾಹನದಲ್ಲಿ ಬರುತ್ತಿದ್ದ ಸುಮಾರು 18–20 ವರ್ಷದ ಯುವಕ ನಿಯಂತ್ರಣ ಕಳೆದುಕೊಂಡು ಅಪಘಾತಕ್ಕೀಡಾಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.
ಈ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ರಸ್ತೆ ಸುರಕ್ಷತೆಗೆ ಹೆಚ್ಚು ಗಮನ ನೀಡುವುದು ಅತ್ಯಗತ್ಯ ⚠️
    user_ASN News24Kannada
    ASN News24Kannada
    Newsagent Byadgi, Haveri•
    17 hrs ago
  • Post by Onlinetv24x7
    1
    Post by Onlinetv24x7
    user_Onlinetv24x7
    Onlinetv24x7
    ಹಾಸನ, ಹಾಸನ, ಕರ್ನಾಟಕ•
    5 hrs ago
  • Post by Mayur TV Hangal YouTube c
    1
    Post by Mayur TV   Hangal    YouTube c
    user_Mayur TV   Hangal    YouTube c
    Mayur TV Hangal YouTube c
    Psychologist ಹಾನಗಲ್, ಹಾವೇರಿ, ಕರ್ನಾಟಕ•
    17 hrs ago
  • ಕೃಷಿ ಸಹಯಕ ನಿರ್ದೇಶಕ ಎಸ್ ಟಿ ರಮೇಶ್ ಇಂದು ಚಳ್ಳಕೆರೆ ನಗರದ ರೇಣುಕಾ ,ಫರ್ಟಿಲೈಸರ್ಸ್ ಆಂಜನೇಯ ಪವನ್ ಪರ್ಟಿಲೈಜರ್ಸ್, ಗಳಿಗೆ ಭೇಟಿ ನೀಡಿ ಪರಶೀಲಿಸಿದರು..
    1
    ಕೃಷಿ ಸಹಯಕ ನಿರ್ದೇಶಕ ಎಸ್ ಟಿ ರಮೇಶ್ ಇಂದು ಚಳ್ಳಕೆರೆ ನಗರದ ರೇಣುಕಾ ,ಫರ್ಟಿಲೈಸರ್ಸ್ ಆಂಜನೇಯ ಪವನ್ ಪರ್ಟಿಲೈಜರ್ಸ್, ಗಳಿಗೆ ಭೇಟಿ ನೀಡಿ ಪರಶೀಲಿಸಿದರು..
    user_Suresh Belagere
    Suresh Belagere
    Video Creator ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    2 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.