Shuru
Apke Nagar Ki App…
ಚಿತ್ರದುರ್ಗಮೋದಿ ಹುಟ್ಟುದಿನವನ್ನು ನಿರುದ್ಯೋಗಿ ದಿನ ವನ್ನಾಗಿ ಆಚರಣೆ ಚಿತ್ರದುರ್ಗ ಜಿಲ್ಲಾ ಯೂತ್ ಕಾಂಗ್ರೆಸ್ ನಿಂದ ಆಚರಣೆ ಚಿತ್ರದುರ್ಗಮೋದಿ ಹುಟ್ಟುದಿನವನ್ನು ನಿರುದ್ಯೋಗಿ ದಿನ ವನ್ನಾಗಿ ಆಚರಣೆ ಚಿತ್ರದುರ್ಗ ಜಿಲ್ಲಾ ಯೂತ್ ಕಾಂಗ್ರೆಸ್ ನಿಂದ ಆಚರಣೆ ಮೋದಿ ಹುಟ್ಟು ದಿನವನ್ನು ನಿರುದ್ಯೋಗಿ ದಿನವನ್ನಾಗಿ ಘೋಷಿಸಿ ತರಕಾರಿ ಮಾರುವ ಮೂಲಕ ವಿನೂತ ಪ್ರತಿಭಟನೆ ಕಳೆದ 12 ವರ್ಷಗಳ ಹಿಂದೆ ಪ್ರಧಾನಿ ಮೋದಿ ಘೋಷಿಸಿದಂತೆ 2 ಕೋಟಿ ಉದ್ಯೋಗ ಸೃಷ್ಠಿಸದೆ ಯುವಕರಿಗೆ ಅನ್ಯಾಯ ಮಾಡಿದ್ದು, ಅವರ ಹುಟ್ಟು ಹಬ್ಬವಾದ ಇಂದಿನ ದಿನವನ್ನು, ನಿರುದ್ಯೋಗ ದಿನವನ್ನಾಗಿ ಘೋಷಿಸುವಂತೆ ಒತ್ತಾಯಿಸಿ ಚಿತ್ರದುರ್ಗ ಜಿಲ್ಲಾ ಯೂತ್ ಕಾಂಗ್ರೆಸ್ ಡಿಸಿ ಕಚೇರಿ ಬಳಿ ತರಕಾರಿ ಮಾರುವ ಮೂಲಕ ವಿನೂತನವಾಗಿ ಪ್ರತಿಭಟನೆ ನಡೆಸಿದರು.ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪದವೀಧರ ಯುವಕರ ಮೇಲೆ ನಿರುದ್ಯೋಗ ಎಂಬ ಗಧಾ ಪ್ರಹಾರ ನಡೆಸುತ್ತಿದೆ. ಉದ್ಯೋಗ್ಯವಿಲ್ಲದೆ ಯುವಕರು ಅತಂಕಕ್ಕೀಡಾಗಿದ್ದಾರೆ ಎಂದು ಆರೋಪಿಸಿ, ಸಾರ್ವಜನಿಕರಿಗೆ ತರಕಾರಿಯನ್ನು ಮಾರಾಟ ಮಾಡಿದರು.
Nagesh BR Durgavara
ಚಿತ್ರದುರ್ಗಮೋದಿ ಹುಟ್ಟುದಿನವನ್ನು ನಿರುದ್ಯೋಗಿ ದಿನ ವನ್ನಾಗಿ ಆಚರಣೆ ಚಿತ್ರದುರ್ಗ ಜಿಲ್ಲಾ ಯೂತ್ ಕಾಂಗ್ರೆಸ್ ನಿಂದ ಆಚರಣೆ ಚಿತ್ರದುರ್ಗಮೋದಿ ಹುಟ್ಟುದಿನವನ್ನು ನಿರುದ್ಯೋಗಿ ದಿನ ವನ್ನಾಗಿ ಆಚರಣೆ ಚಿತ್ರದುರ್ಗ ಜಿಲ್ಲಾ ಯೂತ್ ಕಾಂಗ್ರೆಸ್ ನಿಂದ ಆಚರಣೆ ಮೋದಿ ಹುಟ್ಟು ದಿನವನ್ನು ನಿರುದ್ಯೋಗಿ ದಿನವನ್ನಾಗಿ ಘೋಷಿಸಿ ತರಕಾರಿ ಮಾರುವ ಮೂಲಕ ವಿನೂತ ಪ್ರತಿಭಟನೆ ಕಳೆದ 12 ವರ್ಷಗಳ ಹಿಂದೆ ಪ್ರಧಾನಿ ಮೋದಿ ಘೋಷಿಸಿದಂತೆ 2 ಕೋಟಿ ಉದ್ಯೋಗ ಸೃಷ್ಠಿಸದೆ ಯುವಕರಿಗೆ ಅನ್ಯಾಯ ಮಾಡಿದ್ದು, ಅವರ ಹುಟ್ಟು ಹಬ್ಬವಾದ ಇಂದಿನ ದಿನವನ್ನು, ನಿರುದ್ಯೋಗ ದಿನವನ್ನಾಗಿ ಘೋಷಿಸುವಂತೆ ಒತ್ತಾಯಿಸಿ ಚಿತ್ರದುರ್ಗ ಜಿಲ್ಲಾ ಯೂತ್ ಕಾಂಗ್ರೆಸ್ ಡಿಸಿ ಕಚೇರಿ ಬಳಿ ತರಕಾರಿ ಮಾರುವ ಮೂಲಕ ವಿನೂತನವಾಗಿ ಪ್ರತಿಭಟನೆ ನಡೆಸಿದರು.ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪದವೀಧರ ಯುವಕರ ಮೇಲೆ ನಿರುದ್ಯೋಗ ಎಂಬ ಗಧಾ ಪ್ರಹಾರ ನಡೆಸುತ್ತಿದೆ. ಉದ್ಯೋಗ್ಯವಿಲ್ಲದೆ ಯುವಕರು ಅತಂಕಕ್ಕೀಡಾಗಿದ್ದಾರೆ ಎಂದು ಆರೋಪಿಸಿ, ಸಾರ್ವಜನಿಕರಿಗೆ ತರಕಾರಿಯನ್ನು ಮಾರಾಟ ಮಾಡಿದರು.
More news from Karnataka and nearby areas
- ಚಿತ್ರದುರ್ಗ ಜಿಲ್ಲಾ ಯೂತ್ ಕಾಂಗ್ರೆಸ್ ನಿಂದ ಆಚರಣೆ ಮೋದಿ ಹುಟ್ಟು ದಿನವನ್ನು ನಿರುದ್ಯೋಗಿ ದಿನವನ್ನಾಗಿ ಘೋಷಿಸಿ ಚಿತ್ರದುರ್ಗ ಜಿಲ್ಲಾ ಯೂತ್ ಕಾಂಗ್ರೆಸ್ ನಿಂದ ಆಚರಣೆ ಮೋದಿ ಹುಟ್ಟು ದಿನವನ್ನು ನಿರುದ್ಯೋಗಿ ದಿನವನ್ನಾಗಿ ಘೋಷಿಸಿ ತರಕಾರಿ ಮಾರುವ ಮೂಲಕ ವಿನೂತ ಪ್ರತಿಭಟನೆ ಕಳೆದ 12 ವರ್ಷಗಳ ಹಿಂದೆ ಪ್ರಧಾನಿ ಮೋದಿ ಘೋಷಿಸಿದಂತೆ 2 ಕೋಟಿ ಉದ್ಯೋಗ ಸೃಷ್ಠಿಸದೆ ಯುವಕರಿಗೆ ಅನ್ಯಾಯ ಮಾಡಿದ್ದು, ಅವರ ಹುಟ್ಟು ಹಬ್ಬವಾದ ಇಂದಿನ ದಿನವನ್ನು, ನಿರುದ್ಯೋಗ ದಿನವನ್ನಾಗಿ ಘೋಷಿಸುವಂತೆ ಒತ್ತಾಯಿಸಿ ಚಿತ್ರದುರ್ಗ ಜಿಲ್ಲಾ ಯೂತ್ ಕಾಂಗ್ರೆಸ್ ಡಿಸಿ ಕಚೇರಿ ಬಳಿ ತರಕಾರಿ ಮಾರುವ ಮೂಲಕ ವಿನೂತನವಾಗಿ ಪ್ರತಿಭಟನೆ ನಡೆಸಿದರು.ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪದವೀಧರ ಯುವಕರ ಮೇಲೆ ನಿರುದ್ಯೋಗ ಎಂಬ ಗಧಾ ಪ್ರಹಾರ ನಡೆಸುತ್ತಿದೆ. ಉದ್ಯೋಗ್ಯವಿಲ್ಲದೆ ಯುವಕರು ಅತಂಕಕ್ಕೀಡಾಗಿದ್ದಾರೆ ಎಂದು ಆರೋಪಿಸಿ, ಸಾರ್ವಜನಿಕರಿಗೆ ತರಕಾರಿಯನ್ನು ಮಾರಾಟ ಮಾಡಿದರು.1
- ರಾಜ್ಯ ಸರ್ಕಾರಿ ನೌಕರರಿಗೆ ಶೀಘ್ರದಲ್ಲೇ ‘ಒಪಿಎಸ್’ ಜಾರಿ ಮುರಿತು ಶಶಿ ಹುಲಿಕುಂಟೆ ಅವರು ತಿಳಿಸಿದ್ದಾರೆ. ರಾಜ್ಯ ಸರ್ಕಾರಿ ನೌಕರರಿಗೆ ಶೀಘ್ರದಲ್ಲೇ ‘ಒಪಿಎಸ್’ ಜಾರಿ ಮುರಿತು ಶಶಿ ಹುಲಿಕುಂಟೆ ಅವರು ತಿಳಿಸಿದ್ದಾರೆ. ರಾಜ್ಯ ಸರ್ಕಾರಿ ನೌಕರರಿಗೆ ಎನ್‌ಪಿಎಸ್ (NPS) ರದ್ದುಗೊಳಿಸಿ ಹಳೆಯ ಪಿಂಚಣಿ ಪದ್ಧತಿಯನ್ನು (OPS) ಶೀಘ್ರದಲ್ಲೇ ಆರನೇ ಗ್ಯಾರಂಟಿಯಾಗಿ ಜಾರಿಗೆ ತರಲು ಸರ್ಕಾರ ಚಿಂತನೆ ನಡೆಸಿದೆ ಎಂದು ಆಗ್ನೇಯ ಪದವೀಧರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಶಶಿ ಹುಲಿಕುಂಟೆ ತಿಳಿಸಿದ್ದಾರೆ. ತಾಲೂಕಿನ ವಿವಿಧ ಶಾಲಾ ಕಾಲೇಜುಗಳಿಗೆ ಭೇಟಿ ನೀಡಿ ಶಿಕ್ಷಕರೊಂದಿಗೆ ಸಂವಾದ ನಡೆಸಿ ತದ ನಂತರ ಹೊಳಲ್ಕೆರೆ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಪತ್ರಿಕಾ ಗೋಷ್ಠಿ ನಡೆಸಿ ಮಾತನಾಡಿದ ಅವರು, "ಹಿಂದೆ ಎನ್‌ಪಿಎಸ್ ಜಾರಿಗೆ ತಂದವರೇ ಇಂದು ವಾಪಸ್‌ಗೆ ಒತ್ತಾಯಿಸುತ್ತಿರುವುದು ಮೊಸಳೆ ಕಣ್ಣೀರು. ಕಾಂಗ್ರೆಸ್ ಪಕ್ಷವು ಎಲ್ಲರನ್ನೂ ಸಮಾನತೆಯಿಂದ ಕಾಣುವ ಅಭಿವೃದ್ಧಿಪರ ಪಕ್ಷವಾಗಿದೆ. ನಾನು ಕೇವಲ ಚುನಾವಣೆಗೆ ಸೀಮಿತವಾಗದೆ, ಈ ಭಾಗದ ಪದವೀಧರರ ಸಂಘಟನೆ, ಉದ್ಯೋಗ, ಹಾಗೂ ಕೌಶಲ್ಯಾಭಿವೃದ್ಧಿ ತರಬೇತಿ ಮೂಲಕ ಪ್ರತಿಯೊಬ್ಬರಿಗೂ ಉದ್ಯೋಗ ಕಲ್ಪಿಸುವ ನಿಟ್ಟಿನಲ್ಲಿ ಕೆಲಸ ಮಾಡಲಿದ್ದೇನೆ" ಎಂದರು. ರಾಜ್ಯ ಸರ್ಕಾರವು ಯುವಕರಿಗೆ ಉದ್ಯೋಗ ಕಲ್ಪಿಸಲು 75,000 ಹುದ್ದೆಗಳ ಭರ್ತಿಗೆ ಸಿದ್ಧತೆ ನಡೆಸಿದ್ದು, ಈಗಾಗಲೇ 15,000 ಶಿಕ್ಷಕರ ನೇಮಕಾತಿಗೆ ಆದೇಶಿಸಿದೆ. ಪೊಲೀಸ್, ಅರಣ್ಯ, ಆರೋಗ್ಯ ಸೇರಿದಂತೆ ವಿವಿಧ ಇಲಾಖೆಗಳ ಖಾಲಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ ಎಂದು ಹೇಳಿದರು. "ಆಗ್ನೇಯ ಪದವೀಧರ ಕ್ಷೇತ್ರದಲ್ಲಿ 1,20,000 ಹಾಗೂ ಹೊಳಲ್ಕೆರೆಯಲ್ಲಿ 4,300 ಮತದಾರರಿದ್ದಾರೆ. ಈ ಹಿಂದೆ ಗೆದ್ದ ಬಿಜೆಪಿ ಶಾಸಕರು ಕ್ಷೇತ್ರಕ್ಕೆ ಯಾವುದೇ ಕೊಡುಗೆ ನೀಡಿಲ್ಲ ಎಂಬ ಆಕ್ರೋಶ ಮತದಾರರಲ್ಲಿದೆ. ನಾನು ಗೆದ್ದು ಬಂದರೆ ಪ್ರತಿ ತಿಂಗಳು ಕ್ಷೇತ್ರಕ್ಕೆ ಭೇಟಿ ನೀಡಿ ಶಿಕ್ಷಕರ ಮತ್ತು ಪದವೀಧರರ ಸಮಸ್ಯೆಗಳಿಗೆ ಸ್ಪಂದಿಸುತ್ತೇನೆ" ಎಂದು ವಿಶ್ವಾಸ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಪಧವಿಧರ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಎ, ಜಯಪ್ಪ ತಾಲೂಕು ಮುಖಂಡರಾದ ನಾಗರಾಜಯ್ಯ, ರವಿಕುಮಾರ್, ಶಿವಕುಮಾರ್, ಚಂದ್ರಪ್ಪ, ಚಿತ್ತಪ್ಪ, ನಿವೃತ್ತ ನೌಕರರ ಸಂಘದ ಹೇಮಂತ್ ಗೌಡ, ವೆಂಕಟೇಶ್, ನೌಕರ ಸಂಘದ ಕಾರ್ಯದರ್ಶಿ ಶ್ರೀಧರ್, ಮೃತ್ಯುಂಜಯಪ್ಪ, ಮದ್ದೇರು ಶಿವಕುಮಾರ್, ಮಲ್ಲೇಶಪ್ಪ, ಉಪ್ಪರಿಗೇನಹಳ್ಳಿ ಹೇಮಂತ್ ಸೇರಿದಂತೆ ನೂರಾರು ಬೆಂಬಲಿಗರು ಉಪಸ್ಥಿತರಿದ್ದರು.1
- ಸರ್ವಧರ್ಮ ಸಮಾನತೆ ಸಾರುವ ದೇವನು ಒಬ್ಬನೇ ನಾಮ ಹಲವು ಸರ್ವ ಧರ್ಮ ಸಮಾನತೆ ಸಾರುವ. ಚಳ್ಳಕೆರೆ ನಗರದ ಮಹದೇವಿಯ ರಸ್ತೆಯ ಇಬ್ರಾಹಿಂಪುರ ಓಂ ಗಣಪತಿ ಯುವಕ ಬಳಗದ ವತಿಯಿಂದ ದೇವನು ಒಬ್ಬನೇ ನಾಮವು ಹಲವು ಎನ್ನುವ ವಿನಾಯಕನ ಪ್ರತಿಷ್ಠಾಪನೆ ಮಾಡಲಾಗಿತ್ತು.1
- ಪ್ರಧಾನಿ ಜನ್ಮದಿನವನ್ನು ರಾಷ್ಟ್ರೀಯ ನಿರುದ್ಯೋಗ ದಿನವಾಗಿ ಆಚರಿಸಿದ ಯುವ ಕಾಂಗ್ರೆಸ್: ತರಕಾರಿ ಮಾರಿ ಕೇಂದ್ರದ ವಿರುದ್ಧ ವಿನೂತನ ಪ್ರತಿಭಟನೆ ಚಳ್ಳಕೆರೆ: ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನವನ್ನು 'ರಾಷ್ಟ್ರೀಯ ನಿರುದ್ಯೋಗ ದಿನ'ವನ್ನಾಗಿ ಆಚರಿಸುವ ಮೂಲಕ ಚಳ್ಳಕೆರೆ ವಿಧಾನಸಭಾ ಯುವ ಕಾಂಗ್ರೆಸ್ ಸಮಿತಿ ಕಾರ್ಯಕರ್ತರು ಬೀದಿಬದಿಯಲ್ಲಿ ತರಕಾರಿ ಮಾರಾಟ ಮಾಡಿ ಕೇಂದ್ರ ಸರ್ಕಾರದ ವಿರುದ್ಧ ವಿನೂತನ ರೀತಿಯಲ್ಲಿ ಪ್ರತಿಭಟನೆ ನಡೆಸಿದರು. ನಗರದಲ್ಲಿ ಯುವ ಕಾಂಗ್ರೆಸ್ ನೇತೃತ್ವದಲ್ಲಿ ಜಮಾಯಿಸಿದ ಕಾರ್ಯಕರ್ತರು, 'ಯುವಕರಿಗೆ ಉದ್ಯೋಗ – ದೇಶದ ಯುವಶಕ್ತಿಗೆ ಭವಿಷ್ಯದ ಭರವಸೆ' ಎಂಬ ಘೋಷವಾಕ್ಯದಡಿ ಸರ್ಕಾರದ ನೀತಿಗಳ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಉನ್ನತ ವ್ಯಾಸಂಗ ಮಾಡಿದ ಯುವಕರಿಗೆ ಉದ್ಯೋಗವಿಲ್ಲದೆ ಬೀದಿಯಲ್ಲಿ ತರಕಾರಿ ಮಾರುವ ಪರಿಸ್ಥಿತಿ ಬಂದೊದಗಿದೆ ಎಂಬುದನ್ನು ಸಾಂಕೇತಿಕವಾಗಿ ಪ್ರದರ್ಶಿಸುವ ಮೂಲಕ ಕೇಂದ್ರದ ಗಮನ ಸೆಳೆಯುವ ಯತ್ನ ಮಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಯುವ ಕಾಂಗ್ರೆಸ್ ಮುಖಂಡರು,ಕೇಂದ್ರ ಸರ್ಕಾರವು ದೇಶದ ಯುವಕರಿಗೆ ಉದ್ಯೋಗ ನೀಡುವಲ್ಲಿ ಸಂಪೂರ್ಣವಾಗಿ ವಿಫಲವಾಗಿದೆ. ದಿನೇ ದಿನೇ ನಿರುದ್ಯೋಗ ಸಮಸ್ಯೆ ಮಿತಿಮೀರುತ್ತಿದ್ದು, ಪದವಿ ಪಡೆದ ಯುವಕರು ಅನಿವಾರ್ಯವಾಗಿ ತರಕಾರಿ ಮಾರುವ ಹಾಗೂ ಕೂಲಿ ಕೆಲಸ ಮಾಡುವ ದುಸ್ಥಿತಿ ನಿರ್ಮಾಣವಾಗಿದೆ. ಉದ್ಯೋಗ ಸೃಷ್ಟಿಸುವ ಭರವಸೆ ನೀಡಿ ಅಧಿಕಾರಕ್ಕೇರಿದ ಸರ್ಕಾರ, ಇದೀಗ ದೇಶದ ಯುವಕರ ಭವಿಷ್ಯದ ಜೊತೆ ಚೆಲ್ಲಾಟವಾಡುತ್ತಿದೆ ಎಂದು ತೀವ್ರ ವಾಗ್ದಾಳಿ ನಡೆಸಿದರು. ಪ್ರತಿಭಟನೆಯಲ್ಲಿ ಯುವ ಕಾಂಗ್ರೆಸ್ ಅಧ್ಯಕ್ಷ ಪ್ರದೀಪ್ ಪಟೇಲ್, ಉಪಾಧ್ಯಕ್ಷ ಎಸ್.ಜಿ. ವೀರೇಶ್, ಅಸೆಂಬ್ಲಿ ಪ್ರಧಾನ ಕಾರ್ಯದರ್ಶಿಗಳಾದ ಮಹಮ್ಮದ್ ಹರ್ಬರ್ಜ್, ಪುರುಷೋತ್ತಮ್, ಮಂಜುನಾಥ್ ಜಿ.ಕೆ., ನಿಂಗೇಗೌಡ, ಹರೀಶ್, ಅರುಣ್ ಯಾದವ್, ನಟರಾಜ್, ತಿರುಮಲೇಶ್, ಗಣೇಶ್, ಮನು ಚೌಳೂರು, ಪ್ರಭು, ಏಕಾಂತ್ ಸೇರಿದಂತೆ ಹಲವು ಯುವ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಸ್ಥಳೀಯ ಯುವಕರು ಪಾಲ್ಗೊಂಡಿದ್ದರು.3
- ಗುಡೇಕೋಟೆ : ಆರೋಗ್ಯ ತಪಾಸಣೆಗೈದ ಹಾಗೂ ಒಳಗಾದ ಶಾಸಕ ಡಾ ॥ ಎನ್ ಟಿ ಶ್ರೀನಿವಾಸ್ - ತಾಲೂಕಿನ ಗುಡೇಕೋಟೆ *ಗುಡೇಕೋಟೆ : ಆರೋಗ್ಯ ತಪಾಸಣೆಗೈದ ಹಾಗೂ ಒಳಗಾದ ಶಾಸಕ ಡಾ ॥ ಎನ್ ಟಿ ಶ್ರೀನಿವಾಸ್*- ತಾಲೂಕಿನ ಗುಡೇಕೋಟೆ ಗ್ರಾಮದಲ್ಲಿ , ಶಾಸಕರಾದ ಡಾ ॥ ಎನ್ ಟಿ ಶ್ರೀನಿವಾಸ್ ರವರು. ಆರೋಗ್ಯ ತಪಾಸಣೆಗೈದರು , ಹಾಗೂ ತಪಾಸಣೆಗೆೊಳಗಾದರು. ಅವರು ಜನಸೇವಾ ಆಂದೋಲನ ಕಾರ್ಯಕ್ರಮದಲ್ಲಿ ಭಾಗಿಯಾಗಿದ ನಂತರ , ಆರೋಗ್ಯ ಸಿಬ್ಬಂದಿಯವರಲ್ಲಿ ತೆರಳಿ ಆರೋಗ್ಯ ತಪಾಸಣೆ ಮಾಡಿಸಿಕೊಂಡರು. ಮತ್ತು ನೆರೆದಿದ್ದ ಹಲವರ ಆಪೇಕ್ಷೆಯ ಮೇರೆಗೆ , ಶಾಸಕರು ಹಲವರ ಕಣ್ಣು ಪರೀಕ್ಷೆ ಮಾಡಿ ಚಿಕಿತ್ಸೆ ಶಿಪಾರಸ್ಸು ಮಾಡಿದರು. ನಂತರ ಅವರು ಸಿ ವಿಟಮಿನ್ ಮಾತ್ರೆ ಸೇವನೆಯ ಮಹತ್ವವನ್ನು , ನೆರೆದವರಲ್ಲಿ ಜಾಗ್ರತೆ ಮೂಡಿಸಿದರು ಹಾಗೂ ಸ್ವತಃ ಅವರೇ ಮಾತ್ರೆ ಸೇವೆನ ಮಾಡಿ ಪ್ರೋತ್ಸಾಹಿಸಿದರು. ಇದಕ್ಕೂ ಮುನ್ನ ಅವರು ಎಸ್ಡಿ ಎಮ್ಸಿ ಪದಾಧಿಕಾರಿಗಳ ಸಭೆಯಲ್ಲಿ ಭಾಗವಹಿಸಿ , ಪ್ರೌಢ ಶಾಲಾ ಪ್ರಾಂಶುಪಾಲರಿಗೆ ಅಗತ್ಯ ಸಲಹೆ ಸೂಚನೆಗಳನ್ನು ನಿರ್ಧೇಶನಗಳನ್ನು ನೀಡಿದರು. ✍️ *ವಂದೇ ಮಾತರಂ ವಿ.ಜಿ.ವೃಷಭೇಂದ್ರ ಕೂಡ್ಲಿಗಿ - 9008937428 / 8151937428*4
- ಸಾರ್ವಜನಿಕ ಸ್ಪಂದನೆ ಕುರಿತು ದೂರು: ಪಟ್ಟಣ ಪಂಚಾಯತ್‌ಗೆ ಲೋಕಾಯುಕ್ತ ಭೇಟಿ ಕೂಡ್ಲಿಗಿ: ಪಟ್ಟಣ ಪಂಚಾಯತ್ ಕಚೇರಿಗೆ ಬುದುವಾರ ದಿಢೀರನೆ ವಿಜಯನಗರ–ಬಳ್ಳಾರಿ ವಿಭಾಗದ ಲೋಕಾಯುಕ್ತರು ಡಿವೈಎಸ್ಪಿ ಎಸ್.ಎಸ್.ಬೀಳಗಿ, ಚಿತ್ರದುರ್ಗ ಡಿವೈಎಸ್ಪಿ ಕಲಾವತಿ ನೇತೃತ್ವದಲ್ಲಿ ಚಿತ್ರದುರ್ಗದ ಸಿಪಿಐಗಳಾದ ಬಸವರಾಜ ಪಾಟೀಲ್, ಸುಮಾ ಗೊರೆಬಾಳ ಸೇರಿದಂತೆ ಒಟ್ಟು ೧೬ ಸಿಬ್ಬಂದಿಯು ದಿಢೀರ್ ಆಗಮಿಸಿದ್ದರು. ಕಛೇರಿಗೆ ಸಂಬಂಧಿಸಿದ ಕಡತಗಳನ್ನು ಮುಖ್ಯಾಧಿಕಾರಿ ದಾದಾಪೀರ್ ಮೂಲಕ ಕಚೇರಿಯ ಆಡಳಿತಾತ್ಮಕ ಕಾರ್ಯವೈಖರಿ ಹಾಗೂ ವಿವಿಧ ದಾಖಲೆಗಳನ್ನು ಪರಿಶೀಲಿಸಿದರು. ಪಟ್ಟಣ ಪಂಚಾಯತ್ ಕಚೇರಿಯ ಆಡಳಿತ ವ್ಯವಸ್ಥೆ ಸರಿಯಾಗಿಲ್ಲ ಹಾಗೂ ಸಾರ್ವಜನಿಕರ ಅಹವಾಲುಗಳಿಗೆ ಅಧಿಕಾರಿಗಳು ಸಮರ್ಪಕವಾಗಿ ಸ್ಪಂದಿಸುತ್ತಿಲ್ಲ ಎಂಬ ದೂರುಗಳ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಈ ಭೇಟಿ ನಡೆಸಿದ್ದಾರೆ ಎನ್ನಲಾಗಿದೆ. ಲೋಕಾಯುಕ್ತ ಅಧಿಕಾರಿಗಳು ಹಾಗೂ ಸಿಬ್ಬಂದಿ ದಿಢೀರ್ ಭೇಟಿ ನಂತರ ಮಾಹಿತಿ ಕೇಳಲು, ದಾಖಲೆ ಪರಿಶೀಲಿಸಲು ಮುಂದಾಗಿದ್ದರಿಂದ ಪಪಂ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಶಾಕ್ ನೀಡಿದಂತಾಗಿತ್ತು. ಲೋಕಾಯುಕ್ತ ಅಧಿಕಾರಿಗಳು ಮತ್ತು ಸಿಬ್ಬಂದಿ ಆಗಮಿಸಿದ್ದ ವೇಳೆ ಪಪಂ ಮುಖ್ಯಾಧಿಕಾರಿ ಎಚ್.ದಾದಾಪೀರ್ ಸೇರಿ ನಾನಾ ವಿಭಾಗದ ಅಧಿಕಾರಿಗಳು, ಸಿಬ್ಬಂದಿ ಹಾಜರಿದ್ದು, ದಾಖಲೆ ಪರಿಶೀಲನೆಗೆ ಸಹಕರಿಸಿದರು. ಬೆಳಗ್ಗೆ 10 ಗಂಟೆಯಿಂದ ಸಂಜೆ 5ಗಂಟೆಯವರೆಗೆ ದಾಖಲೆ ಪರಿಶೀಲನೆಯಲ್ಲಿ ತೊಡಗಿದ್ದರು. ನಾನಾ ದೂರು ಆಧರಿಸಿ ಲೋಕಾಯುಕ್ತದಲ್ಲಿ ಸ್ವಯಂ ಪ್ರಕರಣ ದಾಖಲಾಗಿರುವ ಹಿನ್ನೆಲೆಯಲ್ಲಿ ಕಚೇರಿಯಲ್ಲಿ ದಾಖಲೆಗಳ ಪರಿಶೀಲನೆ ನಡೆಸಲಾಗುತ್ತಿದೆ. ಇದಲ್ಲದೆ, ಕೊಟ್ಟೂರು ಪಪಂ ಕಚೇರಿಯಲ್ಲೂ ಸಹ ಲೋಕಾಯುಕ್ತ ಅಧಿಕಾರಿಗಳು, ಸಿಬ್ಬಂದಿ ದಾಖಲೆ ಪರಿಶೀಲನೆ ನಡೆಸಲಾಗಿದೆ ಎಂದು ಬಳ್ಳಾರಿ ಲೋಕಾಯುಕ್ತ ಡಿವೈಎಸ್ಪಿ ಎಸ್.ಎಸ್.ಬೀಳಗಿ ಅವರು ಮಾಹಿತಿ ತಿಳಿಸಿದರು.1
- ಕೃತಕ ಬುದ್ಧಿಮತ್ತೆಯಿಂದ ಕೃಷಿಯಲ್ಲಿ ಕಡಿಮೆ ವೆಚ್ಚ, ಹೆಚ್ಚಿನ ಆದಾಯ ಸಾಧ್ಯ-- ಡಾ. ಪಿ. ಉಮಾಮಹೇಶ್ವರಪ್ಪ. ಜೆಸಿಐ ಪ್ರತಿಬಿಂಬ ಸಪ್ತಾಹದ ಅಂಗವಾಗಿ ಕೃತಕ ಬುದ್ಧಿಮತ್ತೆ ಹಾಗೂ ಕೃಷಿ ಕ್ಷೇತ್ರದ ಕುರಿತು ಕಾರ್ಯಕ್ರಮ ಮೂಡಿಗೆರೆ: ಕೃಷಿ ಕ್ಷೇತ್ರದಲ್ಲಿ ಕೃತಕ ಬುದ್ಧಿಮತ್ತೆ ತಂತ್ರಜ್ಞಾನವನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳುವ ಮೂಲಕ ಕಡಿಮೆ ಒಳಹೂಡಿಕೆಯಲ್ಲಿ ಹೆಚ್ಚಿನ ಉತ್ಪಾದನೆ ಹಾಗೂ ಆದಾಯ ಪಡೆಯಲು ಸಾಧ್ಯವಿದೆ ಎಂದು ಕೆವಿಕೆ ಹಿರಿಯ ಮುಖ್ಯಸ್ಥ ಡಾ. ಉಮಾಮಹೇಶ್ವರಪ್ಪ ಹೇಳಿದರು. ಪಟ್ಟಣದ ಜೆಸಿಐ ಭವನದಲ್ಲಿ ಜೆಸಿಐ ಪ್ರತಿಬಿಂಬ ಸಪ್ತಾಹದ ಅಂಗವಾಗಿ ಆಯೋಜಿಸಿದ್ದ ‘ಕೃತಕ ಬುದ್ಧಿಮತ್ತೆಯ ಸ್ವರೂಪ ಮತ್ತು ಕೃಷಿ ಕ್ಷೇತ್ರದಲ್ಲಿ ಅದರ ಬಳಕೆ’ ಕುರಿತ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಕೃಷಿ ಕ್ಷೇತ್ರದಲ್ಲಿ ತಂತ್ರಜ್ಞಾನದ ಬಳಕೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ನಿಖರ ಕೃಷಿ, ಹವಾಮಾನ ಮುನ್ಸೂಚನೆ, ಮಣ್ಣಿನ ಗುಣಮಟ್ಟದ ವಿಶ್ಲೇಷಣೆ, ಬೆಳೆಗಳಿಗೆ ಅಗತ್ಯವಿರುವ ಪೋಷಕಾಂಶಗಳ ಪ್ರಮಾಣ ನಿರ್ಧಾರ, ಕೀಟ ಹಾಗೂ ರೋಗಗಳ ಪತ್ತೆ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಕೃತಕ ಬುದ್ಧಿಮತ್ತೆ ಪ್ರಮುಖ ಪಾತ್ರ ವಹಿಸುತ್ತಿದೆ. ಅಗತ್ಯವಿರುವ ಸಮಯದಲ್ಲಿ ಅಗತ್ಯ ಪ್ರಮಾಣದ ಒಳಹೂಡಿಕೆ ನೀಡುವ ಮೂಲಕ ಕೃಷಿ ವೆಚ್ಚ ಕಡಿಮೆ ಮಾಡಿ ಉತ್ಪಾದಕತೆ ಹೆಚ್ಚಿಸಬಹುದು ಎಂದರು. ಭಾರತದಲ್ಲಿ ಒಂದು ಎಕರೆ ಪ್ರದೇಶದಲ್ಲಿ ಟೊಮೆಟೊ ಬೆಳೆಯಿಂದ ಉತ್ತಮ ಇಳುವರಿ ಪಡೆಯಲಾಗುತ್ತಿದ್ದರೂ, ಜಪಾನ್‌ನಂತಹ ದೇಶಗಳಲ್ಲಿ ಆಧುನಿಕ ತಂತ್ರಜ್ಞಾನ, ನಿಖರ ಕೃಷಿ ಪದ್ಧತಿ ಹಾಗೂ ಸ್ವಯಂಚಾಲಿತ ವ್ಯವಸ್ಥೆಗಳನ್ನು ಬಳಸಿಕೊಂಡು ಇನ್ನಷ್ಟು ಹೆಚ್ಚಿನ ಉತ್ಪಾದನೆ ಪಡೆಯಲಾಗುತ್ತಿದೆ. ಮುಂದಿನ ದಿನಗಳಲ್ಲಿ ಕೃತಕ ಬುದ್ಧಿಮತ್ತೆ ಆಧಾರಿತ ತಂತ್ರಜ್ಞಾನಗಳು ಕೃಷಿಯ ಸ್ವರೂಪವನ್ನೇ ಬದಲಾಯಿಸುವ ಸಾಮರ್ಥ್ಯ ಹೊಂದಿವೆ ಎಂದು ಹೇಳಿದರು. ವಿದ್ಯಾರ್ಥಿಗಳು, ರೈತರೊಂದಿಗೆ ಬೆರೆಯುವ ಮನೋಭಾವ ಅಗತ್ಯ ತಾವು ಕೆವಿಕೆ ಮುಖ್ಯಸ್ಥರಾಗಿ ಜವಾಬ್ದಾರಿ ವಹಿಸಿಕೊಂಡ ನಂತರ ತರಬೇತಿಗೆ ಆಗಮಿಸುವ ವಿದ್ಯಾರ್ಥಿಗಳು ಹಾಗೂ ರೈತರೊಂದಿಗೆ ಹೆಚ್ಚಿನ ಸಂವಹನಕ್ಕೆ ಆದ್ಯತೆ ನೀಡಲಾಗುತ್ತಿದೆ. ದೂರದ ಊರುಗಳಿಂದಲೂ ರೈತರು ತರಬೇತಿ ಹಾಗೂ ಕೃಷಿ ಸಲಹೆ ಪಡೆಯಲು ಆಗಮಿಸುತ್ತಾರೆ. ಅವರ ಸಮಸ್ಯೆಗಳಿಗೆ ಸ್ಪಂದಿಸುವ ಗುಣ ಪ್ರತಿಯೊಬ್ಬ ಕೃಷಿ ವಿಜ್ಞಾನಿ ಹಾಗೂ ತರಬೇತುದಾರರಲ್ಲಿ ಇರಬೇಕು ಎಂದು ತಿಳಿಸಿದರು. ತಮ್ಮ ವಿದ್ಯಾರ್ಥಿ ಜೀವನವನ್ನು ನೆನಪಿಸಿಕೊಂಡ ಅವರು, ಬಡತನ ಹಾಗೂ ಹಲವು ಕಷ್ಟಗಳ ನಡುವೆಯೂ ವಿದ್ಯಾಭ್ಯಾಸ ಮುಂದುವರಿಸಿದ್ದಾಗಿ ಹೇಳಿದರು. ಪದವಿ ಪೂರ್ಣಗೊಳಿಸಿದ ನಂತರ ಐದು ಸರ್ಕಾರಿ ಉದ್ಯೋಗಾವಕಾಶಗಳು ದೊರೆತಿದ್ದರೂ, ಪ್ರಾಧ್ಯಾಪಕರಾಗಬೇಕೆಂಬ ಕನಸಿನಿಂದ ತೋಟಗಾರಿಕೆಯಲ್ಲಿ ಬಿ.ಎಸ್ಸಿ., ಎಂ.ಎಸ್ಸಿ. ಹಾಗೂ ಪಿಎಚ್‌ಡಿ ಪದವಿ ಪಡೆದು ವಿದ್ಯಾರ್ಥಿಗಳಿಗೆ ಬೋಧನೆ ಮಾಡುವ ಅವಕಾಶ ದೊರೆತಿರುವುದು ಹೆಮ್ಮೆಯ ಸಂಗತಿ ಎಂದರು. ವಿದ್ಯಾರ್ಥಿ ಜೀವನದಲ್ಲಿ ವಿದ್ಯಾಭ್ಯಾಸಕ್ಕಾಗಿ ಮನೆಯಿಂದ ತಿಂಗಳಿಗೆ ಕೇವಲ ₹1,500 ದೊರೆಯುತ್ತಿತ್ತು. ಆದರೂ ಗುರಿ ಸಾಧಿಸುವ ಛಲದಿಂದ ಮುನ್ನಡೆದು ಇಂದು ಕೆವಿಕೆ ಮುಖ್ಯಸ್ಥರಾಗಿ ಕರ್ತವ್ಯ ನಿರ್ವಹಿಸುತ್ತಿರುವುದಾಗಿ ತಮ್ಮ ಅನುಭವ ಹಂಚಿಕೊಂಡರು. ಸ್ವಾವಲಂಬಿ ಬದುಕಿಗೆ ಆದ್ಯತೆ ನೀಡಬೇಕು ‘ನಾವು ತಿನ್ನುವ ಅನ್ನ ಬೆವರಿನಿಂದ ಬಂದಿರಬೇಕು; ಬೇರೆಯವರ ಹಂಗಿನಲ್ಲಿ ಬದುಕಬಾರದು’ ಎಂಬ ಡಿ.ವಿ.ಜಿ. ಅವರ ಆಶಯದಂತೆ ಪ್ರತಿಯೊಬ್ಬರೂ ಸ್ವಾವಲಂಬಿ ಜೀವನಕ್ಕೆ ಆದ್ಯತೆ ನೀಡಬೇಕು. ಕೃಷಿಯನ್ನೂ ಆಧುನಿಕ ತಂತ್ರಜ್ಞಾನದೊಂದಿಗೆ ಸಂಯೋಜಿಸುವ ಮೂಲಕ ಯುವಜನತೆ ಹೊಸ ಅವಕಾಶಗಳನ್ನು ಸೃಷ್ಟಿಸಿಕೊಳ್ಳಬೇಕು ಎಂದು ಕರೆ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜೆಸಿಐ ಅಧ್ಯಕ್ಷ ಸುನೀಲ್ ಎಂ.ಎಲ್. ವಹಿಸಿದ್ದರು. ನಿಕಟಪೂರ್ವ ಅಧ್ಯಕ್ಷ ಪ್ರದೀಪ್ ಕುನ್ನಳ್ಳಿ, ಜೆಸಿಐ ಪದಾಧಿಕಾರಿಗಳು, ಕೃಷಿ ಪರಿಕರಗಳ ಮಾರಾಟಗಾರರ ಅಧ್ಯಕ್ಷ ನಾಗೇಶ್ ನಾಯ್ಕ್, ದೇಸಿ ಸಂಯೋಜಕ ರಾಮಚಂದ್ರಪ್ಪ, ಮುಖ್ಯ ಅತಿಥಿ ಪುರ್ಣೆಶ್, ತರಬೇತುದಾರ ನಂಜೇಶ್, ದೇಸಿ ತರಬೇತಿದಾರರು, ರೈತರು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು. ವರದಿ: ಪ್ರದೀಪ್ ಹೆಚ್ ಈ. ತರೀಕೆರೆ4
- ಚಿತ್ರದುರ್ಗದಲ್ಲಿ ಪ್ರಧಾನಿ ನರೇಂದ್ರ ಮೋದಿ ಮೋದಿ ಹುಟ್ಟುದಿನವನ್ನ ಜಿಲ್ಲಾ ಕಾಂಗ್ರೆಸ್ ವತಿಯಿಂದ ತರಕಾರಿ ಮಾರುವ ಮೂಲಕ ಉಲಕ ನಿರುದ್ಯೋಗ ದಿನವನ್ನಾಗಿ ಆಚರಣೆ ಮಾಡಲಾಯಿತು. ಚಿತ್ರದುರ್ಗದಲ್ಲಿ ಪ್ರಧಾನಿ ನರೇಂದ್ರ ಮೋದಿ ಮೋದಿ ಹುಟ್ಟುದಿನವನ್ನ ಜಿಲ್ಲಾ ಕಾಂಗ್ರೆಸ್ ವತಿಯಿಂದ ತರಕಾರಿ ಮಾರುವ ಮೂಲಕ ಉಲಕ ನಿರುದ್ಯೋಗ ದಿನವನ್ನಾಗಿ ಆಚರಣೆ ಮಾಡಲಾಯಿತು. ಚಿತ್ರದುರ್ಗ ಜಿಲ್ಲಾ ಯೂತ್ ಕಾಂಗ್ರೆಸ್ ನ ಅಧ್ಯಕ್ಷರಾದ ಕಾರೇಹಳ್ಳಿ ಉಲ್ಲಾಸ್ ಅವರ ನೇತೃತ್ವದಲ್ಲಿ ಜಿಲ್ಲಾ ಕಾಂಗ್ರೆಸ್ ಕಚೇರಿ ಬಳಿ ಮೋದಿ ಹುಟ್ಟು ದಿನವನ್ನು ನಿರುದ್ಯೋಗಿ ದಿನವನ್ನಾಗಿ ಆಚರಿಸಿದ್ದು ವಿಶೇಷವಾಗಿ ತರಕಾರಿ ಮಾರುವ ಮೂಲಕ ವಿನೂತ ಪ್ರತಿಭಟನೆ ನಡೆಸಿದರು. ಕಳೆದ 12 ವರ್ಷಗಳ ಹಿಂದೆ ಪ್ರಧಾನಿ ಮೋದಿ ಘೋಷಿಸಿದಂತೆ 2 ಕೋಟಿ ಉದ್ಯೋಗ ಸೃಷ್ಠಿಸದೆ ಯುವಕರಿಗೆ ಅನ್ಯಾಯ ಮಾಡಿದ್ದು, ಅವರ ಹುಟ್ಟು ಹಬ್ಬವಾದ ಇಂದಿನ ದಿನವನ್ನು, ನಿರುದ್ಯೋಗ ದಿನವನ್ನಾಗಿ ಘೋಷಿಸುವಂತೆ ಒತ್ತಾಯಿಸಿ ಚಿತ್ರದುರ್ಗ ಜಿಲ್ಲಾ ಯೂತ್ ಕಾಂಗ್ರೆಸ್ ಡಿಸಿ ಕಚೇರಿ ಬಳಿ ತರಕಾರಿ ಮಾರುವ ಮೂಲಕ ವಿನೂತನವಾಗಿ ಪ್ರತಿಭಟನೆ ನಡೆಸಿದರು. ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪದವೀಧರ ಯುವಕರ ಮೇಲೆ ನಿರುದ್ಯೋಗ ಎಂಬ ಗಧಾ ಪ್ರಹಾರ ನಡೆಸುತ್ತಿದೆ. ಉದ್ಯೋಗ್ಯವಿಲ್ಲದೆ ಯುವಕರು ಅತಂಕಕ್ಕೀಡಾಗಿದ್ದಾರೆ ಎಂದು ಆರೋಪಿಸಿ, ಸಾರ್ವಜನಿಕರಿಗೆ ತರಕಾರಿಯನ್ನು ಮಾರಾಟ ಮಾಡಿದರು.1