ಬೆಳಗಾವಿ ಬ್ರೇಕಿಂಗ್ ಮತ್ತೆ ಕತ್ತಿ ಕೋಟೆಗೆ ಕೈ ಹಾಕಿದ ಜಾರಕಿಹೊಳಿ ಬ್ರದರ್ಸ್ ರಮೇಶ್ ಕತ್ತಿ ವಿರುದ್ಧ ಸೋತ ರಾಜೇಂದ್ರ ಪಾಟೀಲಗೆ ಡಿಸಿಸಿ ಬ್ಯಾಂಕ್‌ನ ನಿರ್ದೇಶಕ ಪಟ್ಟ ಹುಕ್ಕೇರಿ ಮೂಲದ ರಾಜೇಂದ್ರ ಪಾಟೀಲಗೆ ಡಿಸಿಸಿ ಬ್ಯಾಂಕ್‌ನ ನಿರ್ದೇಶಕ ಪಟ್ಟ ಬೆಳಗಾವಿ ಡಿಸಿಸಿ ಬ್ಯಾಂಕ್ ಬೋರ್ಡ್‌ಗೆ ರಾಜೇಂದ್ರ ಪಾಟೀಲ ಆಯ್ಕೆ ಆ ಮೂಲಕ ಸಹಕಾರ ಕ್ಷೇತ್ರದಲ್ಲಿ ಮುಂದುವರೆದ ಜಾರಕಿಹೊಳಿ ವರ್ಸಸ್ ಕತ್ತಿ ಹಗ್ಗಜಗ್ಗಾಟ -------- *ಕತ್ತಿ-ಜಾರಕಿಹೊಳಿ ಬ್ರದರ್ಸ್ ಮಧ್ಯೆ ಮೂರು ತಿಂಗಳಲ್ಲಿ ಮೂರು ಯುದ್ಧ* ಎರಡರಲ್ಲಿ ಗೆದ್ದ ಕತ್ತಿಗೆ ಕೊನೆಗೂ ಶಾಕ್ ಕೊಟ್ಟ ಜಾರಕಿಹೊಳಿ ಬ್ರದರ್ಸ್ ಹುಕ್ಕೇರಿ ವಿದ್ಯುತ್ ಸಹಕಾರ ಸಂಘದ ವಿಚಾರದಲ್ಲೂ ಕೈ ಹಾಕಿದ್ದ ಜಾರಕಿಹೊಳಿ ಬ್ರದರ್ಸ್ ಆ ವೇಳೆ ಜಾರಕಿಹೊಳಿ ಬ್ರದರ್ಸ್ ಕಣಕ್ಕಿಳಿಸಿದ್ದ 15 ಅಭ್ಯರ್ಥಿಗಳಿಗೆ ಸೋಲಿನ ರುಚಿ ತೋರಿಸಿದ್ದ ಕತ್ತಿ ಬಳಿಕ ನಡೆದ ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲೂ ಹುಕ್ಕೇರಿಗೆ ಎಂಟ್ರಿ ಕೊಟ್ಟಿದ್ದ ಬ್ರದರ್ಸ್ ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲೂ ಜಾರಕಿಹೊಳಿ ಬಣದ ರಾಜೇಂದ್ರ ಪಾಟೀಲ ಮಣಿಸಿದ್ದ ರಮೇಶ್ ಕತ್ತಿ ಈಗ ಕತ್ತಿ ವಿರುದ್ಧ ಸೋತ ರಾಜೇಂದ್ರ ಪಾಟೀಲಗೆ ಡಿಸಿಸಿ ಬ್ಯಾಂಕ್ ನಿರ್ದೇಶಕ ಪಟ್ಟ ಆ ಮೂಲಕ ಹುಕ್ಕೇರಿಯಲ್ಲಿ ಕತ್ತಿ ಪ್ರಭಾವ ಕುಗ್ಗಿಸಬೇಕೆಂಬುದು ಜಾರಕಿಹೊಳಿ ಬ್ರದರ್ಸ್ ತಂತ್ರ ಸಹಕಾರ ಕ್ಷೇತ್ರದಲ್ಲಿ ಸವದಿ ಬಳಿಕ ರಮೇಶ್ ಕತ್ತಿಗೂ ಶಾಕ್ ಕೊಟ್ಟ ಜಾರಕಿಹೊಳಿ ಬ್ರದರ್ಸ್ ಅಪೇಕ್ಸ್ ಬ್ಯಾಂಕ್ ಪ್ರತಿನಿಧಿಯಾಗಿ ಹೋಗುವ ಕನಸು ಕಂಡಿದ್ದ ಲಕ್ಷ್ಮಣ ಸವದಿ ಲಕ್ಷ್ಮಣ ಸವದಿಗೆ ಶಾಕ್ ಕೊಟ್ಟು ಅಪೇಕ್ಸ್ ಬ್ಯಾಂಕ್ ಪ್ರತಿನಿಧಿಯಾಗಿ ರಾಹುಲ್ ಜಾರಕಿಹೊಳಿ ನೇಮಕ ಈಗ ಕತ್ತಿ ಕ್ಷೇತ್ರದ ರಾಜೇಂದ್ರ ಪಾಟೀಲಗೆ ಡಿಸಿಸಿ ಬ್ಯಾಂಕ್ ನಿರ್ದೇಶಕ ಪಟ್ಟ
ಬೆಳಗಾವಿ ಬ್ರೇಕಿಂಗ್ ಮತ್ತೆ ಕತ್ತಿ ಕೋಟೆಗೆ ಕೈ ಹಾಕಿದ ಜಾರಕಿಹೊಳಿ ಬ್ರದರ್ಸ್ ರಮೇಶ್ ಕತ್ತಿ ವಿರುದ್ಧ ಸೋತ ರಾಜೇಂದ್ರ ಪಾಟೀಲಗೆ ಡಿಸಿಸಿ ಬ್ಯಾಂಕ್‌ನ ನಿರ್ದೇಶಕ ಪಟ್ಟ ಹುಕ್ಕೇರಿ ಮೂಲದ ರಾಜೇಂದ್ರ ಪಾಟೀಲಗೆ ಡಿಸಿಸಿ ಬ್ಯಾಂಕ್‌ನ ನಿರ್ದೇಶಕ ಪಟ್ಟ ಬೆಳಗಾವಿ ಡಿಸಿಸಿ ಬ್ಯಾಂಕ್ ಬೋರ್ಡ್‌ಗೆ ರಾಜೇಂದ್ರ ಪಾಟೀಲ ಆಯ್ಕೆ ಆ ಮೂಲಕ ಸಹಕಾರ ಕ್ಷೇತ್ರದಲ್ಲಿ ಮುಂದುವರೆದ ಜಾರಕಿಹೊಳಿ ವರ್ಸಸ್ ಕತ್ತಿ ಹಗ್ಗಜಗ್ಗಾಟ -------- *ಕತ್ತಿ-ಜಾರಕಿಹೊಳಿ ಬ್ರದರ್ಸ್ ಮಧ್ಯೆ ಮೂರು ತಿಂಗಳಲ್ಲಿ ಮೂರು ಯುದ್ಧ* ಎರಡರಲ್ಲಿ ಗೆದ್ದ ಕತ್ತಿಗೆ
ಕೊನೆಗೂ ಶಾಕ್ ಕೊಟ್ಟ ಜಾರಕಿಹೊಳಿ ಬ್ರದರ್ಸ್ ಹುಕ್ಕೇರಿ ವಿದ್ಯುತ್ ಸಹಕಾರ ಸಂಘದ ವಿಚಾರದಲ್ಲೂ ಕೈ ಹಾಕಿದ್ದ ಜಾರಕಿಹೊಳಿ ಬ್ರದರ್ಸ್ ಆ ವೇಳೆ ಜಾರಕಿಹೊಳಿ ಬ್ರದರ್ಸ್ ಕಣಕ್ಕಿಳಿಸಿದ್ದ 15 ಅಭ್ಯರ್ಥಿಗಳಿಗೆ ಸೋಲಿನ ರುಚಿ ತೋರಿಸಿದ್ದ ಕತ್ತಿ ಬಳಿಕ ನಡೆದ ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲೂ ಹುಕ್ಕೇರಿಗೆ ಎಂಟ್ರಿ ಕೊಟ್ಟಿದ್ದ ಬ್ರದರ್ಸ್ ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲೂ ಜಾರಕಿಹೊಳಿ ಬಣದ ರಾಜೇಂದ್ರ ಪಾಟೀಲ ಮಣಿಸಿದ್ದ ರಮೇಶ್ ಕತ್ತಿ ಈಗ ಕತ್ತಿ ವಿರುದ್ಧ ಸೋತ ರಾಜೇಂದ್ರ ಪಾಟೀಲಗೆ ಡಿಸಿಸಿ
ಬ್ಯಾಂಕ್ ನಿರ್ದೇಶಕ ಪಟ್ಟ ಆ ಮೂಲಕ ಹುಕ್ಕೇರಿಯಲ್ಲಿ ಕತ್ತಿ ಪ್ರಭಾವ ಕುಗ್ಗಿಸಬೇಕೆಂಬುದು ಜಾರಕಿಹೊಳಿ ಬ್ರದರ್ಸ್ ತಂತ್ರ ಸಹಕಾರ ಕ್ಷೇತ್ರದಲ್ಲಿ ಸವದಿ ಬಳಿಕ ರಮೇಶ್ ಕತ್ತಿಗೂ ಶಾಕ್ ಕೊಟ್ಟ ಜಾರಕಿಹೊಳಿ ಬ್ರದರ್ಸ್ ಅಪೇಕ್ಸ್ ಬ್ಯಾಂಕ್ ಪ್ರತಿನಿಧಿಯಾಗಿ ಹೋಗುವ ಕನಸು ಕಂಡಿದ್ದ ಲಕ್ಷ್ಮಣ ಸವದಿ ಲಕ್ಷ್ಮಣ ಸವದಿಗೆ ಶಾಕ್ ಕೊಟ್ಟು ಅಪೇಕ್ಸ್ ಬ್ಯಾಂಕ್ ಪ್ರತಿನಿಧಿಯಾಗಿ ರಾಹುಲ್ ಜಾರಕಿಹೊಳಿ ನೇಮಕ ಈಗ ಕತ್ತಿ ಕ್ಷೇತ್ರದ ರಾಜೇಂದ್ರ ಪಾಟೀಲಗೆ ಡಿಸಿಸಿ ಬ್ಯಾಂಕ್ ನಿರ್ದೇಶಕ ಪಟ್ಟ
- *ಬೆಳಗಾವಿ ಬ್ರೇಕಿಂಗ್* ಚಿಕ್ಕ ಮಕ್ಕಳ ಆರೋಗ್ಯ ಕಾಪಾಡಬೇಕಾದ ವೈದ್ಯನ ಗಾಂಜಾ ಗಮತ್ತು. ಚಿಕ್ಕ ಮಕ್ಕಳ ತಜ್ಞ ವೈದ್ಯನ ಮನೆಯಲ್ಲಿ ಗಾಂಜಾ ಪತ್ತೆ. ವೈದ್ಯ ಗಾಂಜಾ ಸೇವನೆ ಸಂಗತಿಯೂ ಪೊಲೀಸ್ ತನಿಖೆಯಲ್ಲಿ ದೃಢ. ಇಷ್ಟೆಲ್ಲ ಆದರೂ ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಇಲ್ಲ ಮಾಹಿತಿ. ಮಕ್ಕಳ ಆರೋಗ್ಯ ಕಾಪಾಡೋ ವೈದ್ಯನೇ ಮಾದಕ ವಸ್ತು ಸೇವನೆ. ಖಚಿತ ಮಾಹಿತಿ ಮೇರೆಗೆ ವೈದ್ಯನ ಮನೆ ಮೇಲೆ ಪೊಲೀಸ್ ದಾಳಿ. ದಾಳಿಯ ವೇಳೆಯಲ್ಲಿ ಮನೆಯಲ್ಲಿ 134 ಗ್ರಾಂ ಗಾಂಜಾ ಪತ್ತೆ. ವೈದ್ಯ ಡಾ. ರಾಹುಲ್ ಬಂತಿ ಮನೆಯಲ್ಲಿ ಪತ್ತೆಯಾಗಿರೋ ಮಾದಕ ವಸ್ತು. ಬೆಳಗಾವಿಯ ಶಿವಬಸವನ ನಗರದಲ್ಲಿ ಇರೋ ವೈದ್ಯನ ಮನೆ. ವೈದ್ಯ ಬಂತಿ ಹಿರೇಬಾಗೇವಾಡಿ ಸಮುದಾಯ ಆರೋಗ್ಯಾಧಿಕಾರಿ. ಹಿರೇಬಾಗೇವಾಡಿಯಲ್ಲಿ ಚಿಕ್ಕ ಮಕ್ಕಳ ತಜ್ಱ ಆಗಿರೋ ವೈದ್ಯ. ವೈದ್ಯನ ವಿರುದ್ದ ಮಾಳಮಾರುತಿ ಪೊಲೀಸ್ ಠಾಣೆಯಲ್ಲಿ ಕೇಸ್. ಈಗಾಗಲೇ ವೈದ್ಯನಿಗೆ ನೋಟಿಸ್ ಜಾರಿ ಮಾಡಿರುವ ಮಾಳಮಾರುತಿ ಠಾಣೆ ಪೊಲೀಸರು. ವೈದ್ಯನ ವಿರುದ್ಧ ಕ್ರಮ ಯಾಕೆ ಇಲ್ಲ ಎನ್ನುವುದು ಪ್ರಶ್ನೆ!1
- Post by Udaysingh Patel1
- ಇಡೀ ರಾಜ್ಯದಲ್ಲಿ ಅಥಣಿ ವಿಭಾಗದ ವ್ಯಾಪ್ತಿಯಲ್ಲಿ ಅತಿ ಹೆಚ್ಚು ಅಪಘಾತಗಳಲ್ಲಿ ಸಾವು ನೋವುಗಳು ಸಂಭವಿಸುತ್ತಿವೆ ಸೂಕ್ತ ಕ್ರಮ ಕೈಗೊಳ್ಳಬೇಕು : ಬೆಳಗಾವಿ ಎಸ್.ಪಿ ಕೆ. ರಾಮರಾಜನ್. ಅಥಣಿ: ಕುಡಿದ ಅಮಲಿನಲ್ಲಿ ವಾಹನ ಚಲಾಯಿಸಿ ಯಾರಿಗಾದರೂ ಅಪಘಾತ ಮಾಡಿ ಘಟನೆಯಲ್ಲಿ ಸಾವುಗಳು ಸಂಭವಿಸಿದರೆ ಅಂತಹ ವಾಹನ ಚಾಲಕರ ವಿರುದ್ಧ ಕೊಲೆ ಪ್ರಕರಣ ದಾಖಲಿಸಲು ಸೂಚನೆ ನೀಡಲಾಗಿದೆ. ಸಾರ್ವಜನಿಕರ ನಡುವೆ ಉತ್ತಮ ಸಂವಹನ ಮಾನವೀಯ ಭದ್ರತೆಗಾಗಿ ಅತ್ಯಂತ ಮುಖ್ಯ ಎಂದು ಬೆಳಗಾವಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್.ಪಿ.) ಕೆ ರಾಮರಾಜನ್ ಹೇಳಿದರು. ಅಥಣಿ ಪೊಲೀಸ್ ಉಪವಿಭಾಗದ ವ್ಯಾಪ್ತಿಯಲ್ಲಿ ರವಿವಾರ ನಿಯೋಜಿತ ಭೇಟಿ ನೀಡಿದ ನೂತನವಾಗಿ ಬೆಳಗಾವಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ ರಾಮರಾಜನ್ ಅಥಣಿ, ಕಾಗವಾಡ, ಕುಡಚಿ, ರಾಯಬಾಗ, ಹಾರೂಗೇರಿ, ಐಗಳಿ ಪೊಲೀಸ್ ಠಾಣೆಗಳಿಗೆ ಠಾಣೆಗಳಲ್ಲಿ ಇರುವ ವಾಸ್ತವ ಸ್ಥಿತಿಗತಿ, ವ್ಯವಸ್ಥೆ, ಸಾರ್ವಜನಿಕರೊಂದಿಗೆ ಪೊಲೀಸರ ನಡುವಳಿಕೆ, ಹಲವು ಕಡತಗಳನ್ನು ಪರಿಶೀಲನೆ ನಡೆಸಿ ಪೊಲೀಸ ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ ಸೂಕ್ತ ಸಲಹೆಗಳನ್ನು ನೀಡಿದರು. ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಬೆಳಗಾವಿ ಎಸ್.ಪಿ ಕೆ ರಾಮರಾಜನ್ ಕಾನೂನು ಎಲ್ಲರಿಗೂ ಸಮಾನ ಯಾರೇ ಪೊಲೀಸ್ ಠಾಣೆಗೆ ಬಂದು ದೂರು ನೀಡಿದರೆ ಯಾವುದೇ ರಾಜಿ ಸಂಧಾನ ಮಾಡದೆ ದೂರಿನ ಅನ್ವಯ ಎಫ್ ಐ ಆರ್ ದಾಖಲಿಸಬೇಕು. ಇಡೀ ರಾಜ್ಯದಲ್ಲಿ ಅಥಣಿ ಪೊಲೀಸ್ ಉಪ ವಿಭಾಗದ ವ್ಯಾಪ್ತಿಯಲ್ಲಿ ಅತಿ ಹೆಚ್ಚು ಅಪಘಾತಗಳಲ್ಲಿ ಸಾವು ನೋವುಗಳು ಸಂಭವಿಸುತ್ತಿವೆ ಅವುಗಳನ್ನು ತಡೆಗಟ್ಟಲು ಸೂಕ್ತ ಕ್ರಮ ಕೈಗೊಳ್ಳಬೇಕು. ಕಾನೂನುಬಾಹಿರ ಯಾವುದೇ ಚಟುವಟಿಕೆಗಳು ನಡೆಯದಂತೆ ಮುಂಜಾಗ್ರತೆ ವಹಿಸಬೇಕು. ಅಕ್ರಮ ಮಧ್ಯ ಮಾರಾಟಗಾರರ ವಿರುದ್ಧ ಕೇಸ್ ದಾಖಲು ಮಾಡಿ ಕ್ರಮ ಜರುಗಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಇತ್ತೀಚಿನ ದಿನಗಳಲ್ಲಿ ಸೈಬರ್ ಕ್ರೈಂ ಗಳು ಕಂಡುಬರುತ್ತಿದ್ದು ಜನರಲ್ಲಿ ಜಾಗೃತಿ ಮೂಡಿಸಬೇಕು, ಹಣದ ಆಸೆಗಾಗಿ ವಂಚಕರ ಬಲೆಗೆ ಬೀಳಬಾರದು ಅಂತಹ ಯಾವುದೇ ಸಂದೇಹ ಬಂದಲ್ಲಿ ಹತ್ತಿರದ ಪೊಲೀಸ್ ಠಾಣೆಗೆ ಮಾಹಿತಿ ನೀಡಬೇಕು ಎಂದು ಹೇಳಿದರು. ಅಥಣಿ ಪಟ್ಟಣದಲ್ಲಿ ಟ್ರಾಫಿಕ್ ಸಮಸ್ಯೆ ಜೊತೆಗೆ ಅಪರಾಧ ಪ್ರಕರಣಗಳು ಹೆಚ್ಚಾಗಿ ಕಂಡುಬರುತ್ತವೆ. ಇಲ್ಲಿರುವ ಸಿಬ್ಬಂದಿಗಳ ಸಂಖ್ಯೆ ಕಡಿಮೆ ಇರುವುದು ಕಂಡು ಬಂದಿದೆ. ಹೆಚ್ಚುವರಿ ಸಿಬ್ಬಂದಿಗಳನ್ನು ನಿಯೋಜನೆ ಮಾಡಲು ಕ್ರಮ ಕೈಗೊಳ್ಳಲಾಗುವುದು. ಅಥಣಿಗೆ ಗ್ರಾಮೀಣ ಪೊಲೀಸ್ ಠಾಣೆ ಹಾಗೂ ಟ್ರಾಫಿಕ್ ಪೊಲೀಸ್ ಠಾಣೆ ಬೇಡಿಕೆ ಇದ್ದು, ಈ ಕುರಿತು ಸರಕಾರಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಲಾಗುವುದು ಎಂದು ಬೆಳಗಾವಿ ಪೊಲೀಸ್ ವರಿಷ್ಠಾಧಿಕಾರಿ ಕೆ ರಾಮರಾಜನ್ ಹೇಳಿದರು. ಈ ವೇಳೆ ಅಥಣಿ ಪೊಲೀಸ್ ಉಪ ವಿಭಾಗದ ಡಿವೈಎಸ್ಪಿ ಪ್ರಶಾಂತ ಮುನ್ನೊಳ್ಳಿ, ಸಿಪಿಐ ಸಂತೋಷ ಹಳ್ಳೂರ, ಪಿ ಎಸ್ ಐ ಗಿರಿಮಲ್ಲಪ್ಪ ಉಪ್ಪಾರ, ಅಥಣಿ ಪೊಲೀಸ್ ಉಪ ವಿಭಾಗದ ಪಿಎಸ್‌ಐ, ಎ ಎಸ್ ಐ, ಎಲ್ಲ ಪೊಲೀಸ್ ಸಿಬ್ಬಂದಿಗಳು ಉಪಸ್ಥಿತರಿದ್ದರು.2
- ಯಶಸ್ವಿಯಾಗಿ ಜರುಗಿದ ವಿಶ್ವ ಕ್ಯಾನ್ಸರ್ ಜಾಗೃತಿ ದಿನದ ಕಾರ್ಯಕ್ರಮ1
- ಮೈಸೂರು-ನಾಗಲಿಂಗ ಸ್ವಾಮಿ ನಿವಾಸಕ್ಕೆ ಮುತಾಲಿಕ್ ಬೇಟೆ #onlinetv24x7 #Mysore #Pramodmuthali1
- ಸಾಲೋಟಗಿ ಭಜಂತ್ರಿ ಸೌದತ್ತಿ ಎಲ್ಲಮ್ಮ ಪಾದಯಾತ್ರೆ ವಿಡಿಯೋ ವೈರಲ್ ಮಾಡಿ 93803537101
- ಹೈಯಾಳಲಿಂಗೇಶ್ವರ ದೇವಸ್ಥಾನದ ದೇವರ ಹುಂಡಿ ಕಳ್ಳತನಕ್ಕೆ ಯತ್ನ ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಹೈಯಾಳಲಿಂಗೇಶ್ವರ ಗ್ರಾಮದ ಹೈಯಾಳಲಿಂಗೇಶ್ವರ ದೇವಸ್ಥಾನದಲ್ಲಿ ದೇವರ ಹುಂಡಿಯನ್ನು ಕಳ್ಳತನ ಮಾಡಲು ಯತ್ನಿಸಿದ ಘಟನೆ ವರದಿಯಾಗಿದೆ. ಬೈಕ್‌ನಲ್ಲಿ ಬಂದ ನಾಲ್ವರು ಕಳ್ಳರು ಹುಂಡಿಯಲ್ಲಿದ್ದ ಹಣವನ್ನು ದೋಚಲು ಪ್ರಯತ್ನಿಸಿದ್ದಾರೆ. ಈ ಘಟನೆ ವಡಗೇರಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.1
- Post by Udaysingh Patel1