logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

Dad and kids challenge!  #riyagowda @riyagowda #riyamshee_yogeshagowda #fathersonchallenge #fatheranddaughterchallenge Like Nastya and her Dad  #dadchallenge #dadandson #daddaughterchallenge #familychallenge #dadlife Multi DO & Ryan's World  The Lift/Balance Challenge Humorous Routines #DadSonChallenge Dad and kids challenge!  #riyagowda @riyagowda #riyamshee_yogeshagowda #fathersonchallenge #fatheranddaughterchallenge Like Nastya and her Dad #dadchallenge #dadandson #daddaughterchallenge #familychallenge #dadlife Multi DO & Ryan's World  The Lift/Balance Challenge Humorous Routines #DadSonChallenge

3 hrs ago
user_Chethana Muniswamygowda
Chethana Muniswamygowda
Press advisory Tikota, Vijayapura•
3 hrs ago

Dad and kids challenge!  #riyagowda @riyagowda #riyamshee_yogeshagowda #fathersonchallenge #fatheranddaughterchallenge Like Nastya and her Dad  #dadchallenge #dadandson #daddaughterchallenge #familychallenge #dadlife Multi DO & Ryan's World  The Lift/Balance Challenge Humorous Routines #DadSonChallenge Dad and kids challenge!  #riyagowda @riyagowda #riyamshee_yogeshagowda #fathersonchallenge #fatheranddaughterchallenge Like Nastya and her Dad #dadchallenge #dadandson #daddaughterchallenge #familychallenge #dadlife Multi DO & Ryan's World  The Lift/Balance Challenge Humorous Routines #DadSonChallenge

More news from Vijayapura and nearby areas
  • Dad and kids challenge!  #riyagowda @riyagowda #riyamshee_yogeshagowda #fathersonchallenge #fatheranddaughterchallenge Like Nastya and her Dad  #dadchallenge #dadandson #daddaughterchallenge #familychallenge #dadlife Multi DO & Ryan's World  The Lift/Balance Challenge Humorous Routines #DadSonChallenge Dad and kids challenge!  #riyagowda @riyagowda #riyamshee_yogeshagowda #fathersonchallenge #fatheranddaughterchallenge Like Nastya and her Dad #dadchallenge #dadandson #daddaughterchallenge #familychallenge #dadlife Multi DO & Ryan's World  The Lift/Balance Challenge Humorous Routines #DadSonChallenge
    3
    Dad and kids challenge! 

#riyagowda @riyagowda

#riyamshee_yogeshagowda

#fathersonchallenge #fatheranddaughterchallenge

Like Nastya and her Dad

 #dadchallenge #dadandson #daddaughterchallenge #familychallenge #dadlife

Multi DO & Ryan's World 

The Lift/Balance Challenge

Humorous Routines

#DadSonChallenge


Dad and kids challenge! 
#riyagowda @riyagowda
#riyamshee_yogeshagowda
#fathersonchallenge #fatheranddaughterchallenge
Like Nastya and her Dad
#dadchallenge #dadandson #daddaughterchallenge #familychallenge #dadlife
Multi DO & Ryan's World 
The Lift/Balance Challenge
Humorous Routines
#DadSonChallenge
    user_Chethana Muniswamygowda
    Chethana Muniswamygowda
    Press advisory Tikota, Vijayapura•
    3 hrs ago
  • 30 ವರ್ಷಗಳಾದರೂ ಹಕ್ಕುಪತ್ರ ನೀಡಿರುವುದನ್ನು ಖಂಡಿಸಿ , ರೈತ ಸಂಘ ಪ್ರತಿಭಟನೆ.. ಕೊಲ್ಹಾರ: ಆಲಮಟ್ಟಿ ಜಲಾಶಯಕ್ಕಾಗಿ ಮನೆ, ಮಠ ಹಾಗೂ ಜಮೀನು ಕಳೆದುಕೊಂಡ ಮುಳುಗಡೆ ಸಂತ್ರಸ್ತರಿಗೆ 30 ವರ್ಷಗಳಾದರೂ ಹಕ್ಕುಪತ್ರ ನೀಡದಿರುವುದನ್ನು ಖಂಡಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಬುಧವಾರ ಕೊಲ್ಹಾರದಲ್ಲಿ ಬೃಹತ್ ಪ್ರತಿಭಟನೆ ನಡೆಯಿತು. ಶಶಿಕಾಂತ ಗುರೂಜಿ ಹಾಗೂ ಚೂನಪ್ಪ ಪೂಜಾರಿ ನೇತೃತ್ವದಲ್ಲಿ ನಡೆದ ಮೆರವಣಿಗೆಯಲ್ಲಿ ಸಾವಿರಾರು ರೈತರು ಪಾಲ್ಗೊಂಡರು. ಹಕ್ಕುಪತ್ರ ವಿತರಣೆ, ಮುಳವಾಡ ಏತ ನೀರಾವರಿ ಮೂಲಕ ಕೆರೆಗಳ ಭರ್ತಿ, ಕುಡಿಯುವ ನೀರಿಗೆ 20 ಟಿಎಂಸಿ ನೀರು ಕಾಯ್ದಿರಿಸುವುದು ಹಾಗೂ ಸಮರ್ಪಕ ವಿದ್ಯುತ್ ಪೂರೈಕೆಗೆ ರೈತರು ಆಗ್ರಹಿಸಿದರು. ಅಧಿಕಾರಿಗಳು ಬಾಕಿ ಬೇಡಿಕೆಗಳನ್ನು ನಾಲ್ಕು ತಿಂಗಳಲ್ಲಿ ಬಗೆಹರಿಸುವುದಾಗಿ ಲಿಖಿತ ಭರವಸೆ ನೀಡಿದ ಹಿನ್ನೆಲೆಯಲ್ಲಿ ಪ್ರತಿಭಟನೆ ಅಂತ್ಯಗೊಂಡಿತು.
    4
    30 ವರ್ಷಗಳಾದರೂ ಹಕ್ಕುಪತ್ರ ನೀಡಿರುವುದನ್ನು ಖಂಡಿಸಿ , ರೈತ ಸಂಘ ಪ್ರತಿಭಟನೆ..
ಕೊಲ್ಹಾರ: ಆಲಮಟ್ಟಿ ಜಲಾಶಯಕ್ಕಾಗಿ ಮನೆ, ಮಠ ಹಾಗೂ ಜಮೀನು ಕಳೆದುಕೊಂಡ ಮುಳುಗಡೆ ಸಂತ್ರಸ್ತರಿಗೆ 30 ವರ್ಷಗಳಾದರೂ ಹಕ್ಕುಪತ್ರ ನೀಡದಿರುವುದನ್ನು ಖಂಡಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಬುಧವಾರ ಕೊಲ್ಹಾರದಲ್ಲಿ ಬೃಹತ್ ಪ್ರತಿಭಟನೆ ನಡೆಯಿತು. ಶಶಿಕಾಂತ ಗುರೂಜಿ ಹಾಗೂ ಚೂನಪ್ಪ ಪೂಜಾರಿ ನೇತೃತ್ವದಲ್ಲಿ ನಡೆದ ಮೆರವಣಿಗೆಯಲ್ಲಿ ಸಾವಿರಾರು ರೈತರು ಪಾಲ್ಗೊಂಡರು.
ಹಕ್ಕುಪತ್ರ ವಿತರಣೆ, ಮುಳವಾಡ ಏತ ನೀರಾವರಿ ಮೂಲಕ ಕೆರೆಗಳ ಭರ್ತಿ, ಕುಡಿಯುವ ನೀರಿಗೆ 20 ಟಿಎಂಸಿ ನೀರು ಕಾಯ್ದಿರಿಸುವುದು ಹಾಗೂ ಸಮರ್ಪಕ ವಿದ್ಯುತ್ ಪೂರೈಕೆಗೆ ರೈತರು ಆಗ್ರಹಿಸಿದರು. ಅಧಿಕಾರಿಗಳು ಬಾಕಿ ಬೇಡಿಕೆಗಳನ್ನು ನಾಲ್ಕು ತಿಂಗಳಲ್ಲಿ ಬಗೆಹರಿಸುವುದಾಗಿ ಲಿಖಿತ ಭರವಸೆ ನೀಡಿದ ಹಿನ್ನೆಲೆಯಲ್ಲಿ ಪ್ರತಿಭಟನೆ ಅಂತ್ಯಗೊಂಡಿತು.
    user_S L TEGGI
    S L TEGGI
    Voice of people ಕೊಲ್ಹಾರ, ವಿಜಯಪುರ, ಕರ್ನಾಟಕ•
    9 hrs ago
  • ಲಿಂಗದಹಳ್ಳಿ ಸಹಕಾರಿ ಸಂಘದ 50ನೇ ವಾರ್ಷಿಕ ಮಹಾಸಭೆ | ಬಸನಗೌಡ ಬಸರಕೋಡ ಅಧ್ಯಕ್ಷತೆ | ವಿಜಯಪುರ ಜಿಲ್ಲೆ ತಾಳಿಕೋಟಿ ತಾಲೂಕಿನ ಲಿಂಗದಹಳ್ಳಿ ಗ್ರಾಮದಲ್ಲಿ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಬ್ಯಾಂಕ್ ನಿಯಮಿತದ 50ನೇ ವಾರ್ಷಿಕ ಮಹಾಸಭೆ ಅರ್ಥಪೂರ್ಣವಾಗಿ ಜರುಗಿತು. ಸಂಘದ ಅಧ್ಯಕ್ಷರಾದ ಬಸನಗೌಡ ಬಸರಕೋಡ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮವನ್ನು ಜ್ಯೋತಿ ಬೆಳಗಿಸುವ ಮೂಲಕ ಆರಂಭಿಸಲಾಯಿತು. ಈ ಸಂದರ್ಭದಲ್ಲಿ ಸಂಘದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶ್ರೀಮತಿ ಸೌಮ್ಯ ಆರ್. ತಿಳಗೂಳ ಅವರು ವಾರ್ಷಿಕ ವರದಿಯನ್ನು ವಾಚಿಸಿ, ಕಳೆದ ಒಂದು ವರ್ಷದ ಅವಧಿಯಲ್ಲಿ ಸಂಘ ಕೈಗೊಂಡ ವಿವಿಧ ಚಟುವಟಿಕೆಗಳು ಹಾಗೂ ಪ್ರಗತಿಯ ವಿವರಗಳನ್ನು ಸಭೆಯ ಮುಂದಿಟ್ಟರು. ಸಭೆಯಲ್ಲಿ ಭಾಗವಹಿಸಿದ್ದ ಸಂಘದ ಶೇರುದಾರರು ಸಂಘದ ಮತ್ತಷ್ಟು ಅಭಿವೃದ್ಧಿಗಾಗಿ ಹಲವು ಅಮೂಲ್ಯ ಸಲಹೆ ಮತ್ತು ಸೂಚನೆಗಳನ್ನು ನೀಡಿದರು. ನಂತರ ಮಾತನಾಡಿದ ಸಂಘದ ಅಧ್ಯಕ್ಷ ಬಸನಗೌಡ ಬಸರಕೋಡ, ಸಂಘದ ಅಭಿವೃದ್ಧಿಗೆ ಶೇರುದಾರರು ಹಾಗೂ ಗ್ರಾಮಸ್ಥರು ಇದೇ ರೀತಿಯಲ್ಲಿ ಸಹಕಾರ ನೀಡಬೇಕೆಂದು ಮನವಿ ಮಾಡಿದರು. ಕಾರ್ಯಕ್ರಮವನ್ನು ಶಿಕ್ಷಕರಾದ ಅಪ್ಪಸಾಹೇಬಗೌಡ ಮೂಲಿಮನಿ ಅವರು ಅಚ್ಚುಕಟ್ಟಾಗಿ ನಿರ್ವಹಿಸಿದರು. ಇದೇ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಬಸನಗೌಡ ಬಸರಕೋಡ ಹಾಗೂ ಉಪಾಧ್ಯಕ್ಷರಾದ ಶ್ರೀಮತಿ ನೀಲಮ್ಮ ಪೀರಾಪೂರ ಅವರನ್ನು ಆಡಳಿತ ಮಂಡಳಿ ವತಿಯಿಂದ ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಆಡಳಿತ ಮಂಡಳಿಯ ಸದಸ್ಯರಾದ ಗುರಪ್ಪ ಮೇಟಿ, ಬಸನಗೌಡ ಬಿರಾದಾರ, ಹಣಮಗೌಡ ಮುದ್ನೂರ, ಶರಣಪ್ಪ ಪಾಟೀಲ, ಹಣಮಂತ್ರಾಯ ಬಿರಾದಾರ, ನಿಂಗಪ್ಪ ಹೊಸಮನಿ, ಗಂಗಮ್ಮ ನಾಡಗೌಡ, ಗ್ಯಾನಪ್ಪ ವಾಲಿಕಾರ, ರಾಮಚಂದ್ರ ಹೊಸಮನಿ, ನೇತ್ರಾ ವಾಲಿಕಾರ, ವೃತ್ತಿಪರ ನಿರ್ದೇಶಕ ಶಾಂತಗೌಡ ಬಿರಾದಾರ, ಗ್ರಾಮದ ಗಣ್ಯರು, ಹಿರಿಯರು, ಸಂಘದ ಶೇರುದಾರರು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು. ಒಟ್ಟಿನಲ್ಲಿ, ಲಿಂಗದಹಳ್ಳಿ ಸಹಕಾರಿ ಸಂಘದ 50ನೇ ವಾರ್ಷಿಕ ಮಹಾಸಭೆ ಸಂಘದ ಮುಂದಿನ ಅಭಿವೃದ್ಧಿಗೆ ಹೊಸ ಚರ್ಚೆ ಹಾಗೂ ಸಲಹೆಗಳಿಗೆ ವೇದಿಕೆಯಾಯಿತು.
    1
    ಲಿಂಗದಹಳ್ಳಿ ಸಹಕಾರಿ ಸಂಘದ 50ನೇ ವಾರ್ಷಿಕ ಮಹಾಸಭೆ | ಬಸನಗೌಡ ಬಸರಕೋಡ ಅಧ್ಯಕ್ಷತೆ |
ವಿಜಯಪುರ ಜಿಲ್ಲೆ ತಾಳಿಕೋಟಿ ತಾಲೂಕಿನ ಲಿಂಗದಹಳ್ಳಿ ಗ್ರಾಮದಲ್ಲಿ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಬ್ಯಾಂಕ್ ನಿಯಮಿತದ 50ನೇ ವಾರ್ಷಿಕ ಮಹಾಸಭೆ ಅರ್ಥಪೂರ್ಣವಾಗಿ ಜರುಗಿತು.
ಸಂಘದ ಅಧ್ಯಕ್ಷರಾದ ಬಸನಗೌಡ ಬಸರಕೋಡ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮವನ್ನು ಜ್ಯೋತಿ ಬೆಳಗಿಸುವ ಮೂಲಕ ಆರಂಭಿಸಲಾಯಿತು.
ಈ ಸಂದರ್ಭದಲ್ಲಿ ಸಂಘದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶ್ರೀಮತಿ ಸೌಮ್ಯ ಆರ್. ತಿಳಗೂಳ ಅವರು ವಾರ್ಷಿಕ ವರದಿಯನ್ನು ವಾಚಿಸಿ, ಕಳೆದ ಒಂದು ವರ್ಷದ ಅವಧಿಯಲ್ಲಿ ಸಂಘ ಕೈಗೊಂಡ ವಿವಿಧ ಚಟುವಟಿಕೆಗಳು ಹಾಗೂ ಪ್ರಗತಿಯ ವಿವರಗಳನ್ನು ಸಭೆಯ ಮುಂದಿಟ್ಟರು.
ಸಭೆಯಲ್ಲಿ ಭಾಗವಹಿಸಿದ್ದ ಸಂಘದ ಶೇರುದಾರರು ಸಂಘದ ಮತ್ತಷ್ಟು ಅಭಿವೃದ್ಧಿಗಾಗಿ ಹಲವು ಅಮೂಲ್ಯ ಸಲಹೆ ಮತ್ತು ಸೂಚನೆಗಳನ್ನು ನೀಡಿದರು.
ನಂತರ ಮಾತನಾಡಿದ ಸಂಘದ ಅಧ್ಯಕ್ಷ ಬಸನಗೌಡ ಬಸರಕೋಡ, ಸಂಘದ ಅಭಿವೃದ್ಧಿಗೆ ಶೇರುದಾರರು ಹಾಗೂ ಗ್ರಾಮಸ್ಥರು ಇದೇ ರೀತಿಯಲ್ಲಿ ಸಹಕಾರ ನೀಡಬೇಕೆಂದು ಮನವಿ ಮಾಡಿದರು.
ಕಾರ್ಯಕ್ರಮವನ್ನು ಶಿಕ್ಷಕರಾದ ಅಪ್ಪಸಾಹೇಬಗೌಡ ಮೂಲಿಮನಿ ಅವರು ಅಚ್ಚುಕಟ್ಟಾಗಿ ನಿರ್ವಹಿಸಿದರು.
ಇದೇ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಬಸನಗೌಡ ಬಸರಕೋಡ ಹಾಗೂ ಉಪಾಧ್ಯಕ್ಷರಾದ ಶ್ರೀಮತಿ ನೀಲಮ್ಮ ಪೀರಾಪೂರ ಅವರನ್ನು ಆಡಳಿತ ಮಂಡಳಿ ವತಿಯಿಂದ ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ಆಡಳಿತ ಮಂಡಳಿಯ ಸದಸ್ಯರಾದ ಗುರಪ್ಪ ಮೇಟಿ, ಬಸನಗೌಡ ಬಿರಾದಾರ, ಹಣಮಗೌಡ ಮುದ್ನೂರ, ಶರಣಪ್ಪ ಪಾಟೀಲ, ಹಣಮಂತ್ರಾಯ ಬಿರಾದಾರ, ನಿಂಗಪ್ಪ ಹೊಸಮನಿ, ಗಂಗಮ್ಮ ನಾಡಗೌಡ, ಗ್ಯಾನಪ್ಪ ವಾಲಿಕಾರ, ರಾಮಚಂದ್ರ ಹೊಸಮನಿ, ನೇತ್ರಾ ವಾಲಿಕಾರ, ವೃತ್ತಿಪರ ನಿರ್ದೇಶಕ ಶಾಂತಗೌಡ ಬಿರಾದಾರ, ಗ್ರಾಮದ ಗಣ್ಯರು, ಹಿರಿಯರು, ಸಂಘದ ಶೇರುದಾರರು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ಒಟ್ಟಿನಲ್ಲಿ, ಲಿಂಗದಹಳ್ಳಿ ಸಹಕಾರಿ ಸಂಘದ 50ನೇ ವಾರ್ಷಿಕ ಮಹಾಸಭೆ ಸಂಘದ ಮುಂದಿನ ಅಭಿವೃದ್ಧಿಗೆ ಹೊಸ ಚರ್ಚೆ ಹಾಗೂ ಸಲಹೆಗಳಿಗೆ ವೇದಿಕೆಯಾಯಿತು.
    user_ಸಂಗನಗೌಡ
    ಸಂಗನಗೌಡ
    Engineer Vijayapura, Karnataka•
    11 hrs ago
  • ಅಥಣಿಯಲ್ಲಿ ಎಸ್‌ಐಆರ್-2026 (SIR-2026) ವಿಶೇಷ ಮತದಾರರ ನೋಂದಣಿ ಜಾಗೃತಿ ಅಭಿಯಾನ ಯಶಸ್ವಿ ​ಅಥಣಿ: ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR)-2026 ರ ಅಂಗವಾಗಿ ಅಥಣಿಯ ಕೆ.ಇ. ಲೋಕಪೂರ ಪದವಿ ಮಹಾವಿದ್ಯಾಲಯ ಹಾಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರಾಚಾರ್ಯರು, ಪ್ರಾಧ್ಯಾಪಕರು ಮತ್ತು ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಮತದಾರರ ನೋಂದಣಿ ಕುರಿತು ವ್ಯಾಪಕ ಅರಿವು ಹಾಗೂ ಜಾಗೃತಿ ಮೂಡಿಸಲು SVEEP ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ಆಯೋಜಿಸಲಾಯಿತು. ​ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದ ಅತಿಥಿಗಳು ಮತ್ತು ಅಧಿಕಾರಿಗಳು, ಪ್ರತಿಯೊಬ್ಬ ಅರ್ಹ ನಾಗರಿಕರು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳುವುದು ಮತ್ತು ಚುನಾವಣೆಯಲ್ಲಿ ಕಡ್ಡಾಯವಾಗಿ ಮತದಾನ ಮಾಡುವುದು ರಾಷ್ಟ್ರೀಯ ಕರ್ತವ್ಯವಾಗಿದೆ ಎಂದು ತಿಳಿಸಿದರು. ಅಲ್ಲದೆ, ಯುವ ಮತದಾರರು ಹೊಸ ಮತದಾರರ ನೊಂದಣಿ, ತಿದ್ದುಪಡಿ ಹಾಗೂ ಆಧಾರ್ ಜೋಡಣೆ ಕುರಿತು ಹೆಚ್ಚಿನ ಮಾಹಿತಿ ಪಡೆದುಕೊಂಡು ಇತರರಿಗೂ ಜಾಗೃತಿ ಮೂಡಿಸಬೇಕೆಂದು ಕರೆ ನೀಡಿದರು. ​ಈ ಕಾರ್ಯಕ್ರಮದಲ್ಲಿ ತಾಲ್ಲೂಕು ಪಂಚಾಯಿತಿಯ ಟಿ.ಪಿ.ಒ. ಆದ ಶ್ರೀ ಬಿ.ಬಿ. ಗಾವಡೆ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾರ್ಗದರ್ಶನ ನೀಡಿದರು. ಕೆ.ಇ. ಲೋಕಪೂರ ಕಾಲೇಜಿನ ಪ್ರಾಚಾರ್ಯರಾದ ಶ್ರೀ ಆರ್.ಎನ್. ನಾಯಕ ಹಾಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ​ವೇದಿಕೆಯಲ್ಲಿ ಕಾಲೇಜಿನ ಹಿರಿಯ ಉಪನ್ಯಾಸಕರಾದ ಎಸ್.ಎನ್. ಹಿರೇಮಠ, ಜೆ.ಡಿ. ಪವಾರ, ಕಿರಣ ಕಳ್ಳಿಮಠ, ಮಹೇಶ ಮಾಂಗ, ವಿಶ್ವನಾಥ ಮೋರೆ, ಕಿರಣಗ ಗೆಜ್ಜಿ ಸೇರಿದಂತೆ ಇತರ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಉಪಸ್ಥಿತರಿದ್ದರು. ​​ಕಾರ್ಯಕ್ರಮದಲ್ಲಿ ಕಾಲೇಜಿನ ನೂರಾರು ವಿದ್ಯಾರ್ಥಿ-ವಿದ್ಯಾರ್ಥಿನಿಯರು ಉತ್ಸಾಹದಿಂದ ಪಾಲ್ಗೊಂಡು ಮತದಾರರ ಜಾಗೃತಿಯ ಪ್ರತಿಜ್ಞೆ ಸ್ವೀಕರಿಸಿದರು. ಎಸ್.ವಿ.ಇ.ಇ.ಪಿ. (SVEEP) ಚಟುವಟಿಕೆಗಳಡಿ ಹಮ್ಮಿಕೊಂಡಿದ್ದ ಈ ವಿಶೇಷ ಅಭಿಯಾನವು ಯಶಸ್ವಿಯಾಗಿ ಸಂಪನ್ನಗೊಂಡಿತು.
    4
    ಅಥಣಿಯಲ್ಲಿ ಎಸ್‌ಐಆರ್-2026 (SIR-2026) ವಿಶೇಷ ಮತದಾರರ ನೋಂದಣಿ ಜಾಗೃತಿ ಅಭಿಯಾನ ಯಶಸ್ವಿ
​ಅಥಣಿ: ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR)-2026 ರ ಅಂಗವಾಗಿ ಅಥಣಿಯ ಕೆ.ಇ. ಲೋಕಪೂರ ಪದವಿ ಮಹಾವಿದ್ಯಾಲಯ ಹಾಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರಾಚಾರ್ಯರು, ಪ್ರಾಧ್ಯಾಪಕರು ಮತ್ತು ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಮತದಾರರ ನೋಂದಣಿ ಕುರಿತು ವ್ಯಾಪಕ ಅರಿವು ಹಾಗೂ ಜಾಗೃತಿ ಮೂಡಿಸಲು SVEEP ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ಆಯೋಜಿಸಲಾಯಿತು.
​ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದ ಅತಿಥಿಗಳು ಮತ್ತು ಅಧಿಕಾರಿಗಳು, ಪ್ರತಿಯೊಬ್ಬ ಅರ್ಹ ನಾಗರಿಕರು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳುವುದು ಮತ್ತು ಚುನಾವಣೆಯಲ್ಲಿ ಕಡ್ಡಾಯವಾಗಿ ಮತದಾನ ಮಾಡುವುದು ರಾಷ್ಟ್ರೀಯ ಕರ್ತವ್ಯವಾಗಿದೆ ಎಂದು ತಿಳಿಸಿದರು. ಅಲ್ಲದೆ, ಯುವ ಮತದಾರರು ಹೊಸ ಮತದಾರರ ನೊಂದಣಿ, ತಿದ್ದುಪಡಿ ಹಾಗೂ ಆಧಾರ್ ಜೋಡಣೆ ಕುರಿತು ಹೆಚ್ಚಿನ ಮಾಹಿತಿ ಪಡೆದುಕೊಂಡು ಇತರರಿಗೂ ಜಾಗೃತಿ ಮೂಡಿಸಬೇಕೆಂದು ಕರೆ ನೀಡಿದರು.
​ಈ ಕಾರ್ಯಕ್ರಮದಲ್ಲಿ ತಾಲ್ಲೂಕು ಪಂಚಾಯಿತಿಯ ಟಿ.ಪಿ.ಒ. ಆದ ಶ್ರೀ ಬಿ.ಬಿ. ಗಾವಡೆ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾರ್ಗದರ್ಶನ ನೀಡಿದರು. ಕೆ.ಇ. ಲೋಕಪೂರ ಕಾಲೇಜಿನ ಪ್ರಾಚಾರ್ಯರಾದ ಶ್ರೀ ಆರ್.ಎನ್. ನಾಯಕ ಹಾಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
​ವೇದಿಕೆಯಲ್ಲಿ ಕಾಲೇಜಿನ ಹಿರಿಯ ಉಪನ್ಯಾಸಕರಾದ ಎಸ್.ಎನ್. ಹಿರೇಮಠ, ಜೆ.ಡಿ. ಪವಾರ, ಕಿರಣ ಕಳ್ಳಿಮಠ, ಮಹೇಶ ಮಾಂಗ, ವಿಶ್ವನಾಥ ಮೋರೆ, ಕಿರಣಗ ಗೆಜ್ಜಿ ಸೇರಿದಂತೆ ಇತರ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಉಪಸ್ಥಿತರಿದ್ದರು.
​​ಕಾರ್ಯಕ್ರಮದಲ್ಲಿ ಕಾಲೇಜಿನ ನೂರಾರು ವಿದ್ಯಾರ್ಥಿ-ವಿದ್ಯಾರ್ಥಿನಿಯರು ಉತ್ಸಾಹದಿಂದ ಪಾಲ್ಗೊಂಡು ಮತದಾರರ ಜಾಗೃತಿಯ ಪ್ರತಿಜ್ಞೆ ಸ್ವೀಕರಿಸಿದರು. ಎಸ್.ವಿ.ಇ.ಇ.ಪಿ. (SVEEP) ಚಟುವಟಿಕೆಗಳಡಿ ಹಮ್ಮಿಕೊಂಡಿದ್ದ ಈ ವಿಶೇಷ ಅಭಿಯಾನವು ಯಶಸ್ವಿಯಾಗಿ ಸಂಪನ್ನಗೊಂಡಿತು.
    user_Dr RAMANNA.S.D
    Dr RAMANNA.S.D
    Journalist ಅಥಣಿ, ಬೆಳಗಾವಿ, ಕರ್ನಾಟಕ•
    51 min ago
  • ರನ್ನ ಕ್ರೀಡಾಂಗಣದಲ್ಲಿ ದಸರಾ ಕ್ರೀಡಾಕೂಟ ಉದ್ಘಾಟಿಸಿದ ಶಾಸಕ ಆರ್.ಬಿ. ತಿಮ್ಮಾಪುರ ಮುಧೋಳ : ನಗರದ ಕವಿಚಕ್ರವರ್ತಿ ರನ್ನ ಕ್ರೀಡಾಂಗಣದಲ್ಲಿ ಹಮ್ಮಿಕೊಂಡಿದ್ದ ದಸರಾ ಕ್ರೀಡಾಕೂಟ ಹಾಗೂ ಸಿ.ಎಂ. ಕಪ್ 2026 ಕಾರ್ಯಕ್ರಮವನ್ನು ಶಾಸಕ ಆರ್.ಬಿ. ತಿಮ್ಮಾಪುರ ಅವರು ಕ್ರೀಡಾ ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಈ ವೇಳೆ ಬೆಳಗಲಿ ಪಪಂ ಅಧ್ಯಕ್ಷೆ ರೂಪಾ ಹೊಸಟ್ಟಿ, ಬಿಇಒ ಎಸ್.ಎಂ. ಮುಲ್ಲಾ, ವೆಂಕಣ್ಣ ಗಿಡ್ಡಪ್ಪನವರ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ತುಕಾರಾಮ ಲಮಾಣಿ ಸೇರಿದಂತೆ ಇತರರು ಇದ್ದರು.
    1
    ರನ್ನ ಕ್ರೀಡಾಂಗಣದಲ್ಲಿ ದಸರಾ ಕ್ರೀಡಾಕೂಟ ಉದ್ಘಾಟಿಸಿದ ಶಾಸಕ ಆರ್.ಬಿ. ತಿಮ್ಮಾಪುರ
ಮುಧೋಳ : ನಗರದ ಕವಿಚಕ್ರವರ್ತಿ ರನ್ನ ಕ್ರೀಡಾಂಗಣದಲ್ಲಿ ಹಮ್ಮಿಕೊಂಡಿದ್ದ ದಸರಾ ಕ್ರೀಡಾಕೂಟ ಹಾಗೂ ಸಿ.ಎಂ. ಕಪ್ 2026 ಕಾರ್ಯಕ್ರಮವನ್ನು ಶಾಸಕ ಆರ್.ಬಿ. ತಿಮ್ಮಾಪುರ ಅವರು ಕ್ರೀಡಾ ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿದರು.
ಈ ವೇಳೆ ಬೆಳಗಲಿ ಪಪಂ ಅಧ್ಯಕ್ಷೆ ರೂಪಾ ಹೊಸಟ್ಟಿ, ಬಿಇಒ ಎಸ್.ಎಂ. ಮುಲ್ಲಾ, ವೆಂಕಣ್ಣ ಗಿಡ್ಡಪ್ಪನವರ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ತುಕಾರಾಮ ಲಮಾಣಿ ಸೇರಿದಂತೆ ಇತರರು ಇದ್ದರು.
    user_ಗೋವಿಂದಪ್ಪ ತಳವಾರ
    ಗೋವಿಂದಪ್ಪ ತಳವಾರ
    ಮುಧೋಳ, ಬಾಗಲಕೋಟೆ, ಕರ್ನಾಟಕ•
    1 hr ago
  • ವಿಶಾಲ ಕೆರೆ, ಪ್ರಶಾಂತ ವಾತಾವರಣ. ಮನಸ್ಸಿಗೆ ಮುದ ನೀಡುವ ಸಂಗೀತ ವಾದ್ಯಗಳ ನಿನಾದ. ಕತ್ತಲೆ ರಂಗು ತುಂಬಿದ ಲೇಸರ್‌ ಶೋ. ಕಗ್ಗತ್ತಲ ಬಾನಲ್ಲಿ ಕಲ್ಯಾಣ ಕರ್ನಾಟಕ ವೈಶಿಷ್ಟ್ಯ ಸ್ಫುಟವಾಗಿ ಪರಿಚಯಿಸಿದ ಡ್ರೋನ್ ಶೋ. ನಭದಲ್ಲಿ ಚಿತ್ತಾರ ಮೂಡಿಸಿದ ಪಟಾಕಿಗಳು... ಕಲ್ಯಾಣ ಕರ್ನಾಟಕ ಉತ್ಸವದ ಅಂಗವಾಗಿ ಕಲಬುರಗಿಯ ನಗರದ ಶರಣಬಸವೇಶ್ವರ ಅಪ್ಪ ಕೆರೆ ಆವರಣದಲ್ಲಿ ಬುಧವಾರ ರಾತ್ರಿ ಕಂಡ ದೃಶ್ಯಗಳಿವು. #ಕಲಬುರಗಿ #ಲೇಸರ್‌ಶೋ #ಕಲ್ಯಾಣಕರ್ನಾಟಕ #ಉತ್ಸವ #ಸಿಎಂ #ಡಿಕೆಶಿವಕುಮಾರ್ #Kalburagi #lasershow #Prajavani #PrajavaniVideo
    1
    ವಿಶಾಲ ಕೆರೆ, ಪ್ರಶಾಂತ ವಾತಾವರಣ. ಮನಸ್ಸಿಗೆ ಮುದ ನೀಡುವ ಸಂಗೀತ ವಾದ್ಯಗಳ ನಿನಾದ. ಕತ್ತಲೆ ರಂಗು ತುಂಬಿದ ಲೇಸರ್‌ ಶೋ. ಕಗ್ಗತ್ತಲ ಬಾನಲ್ಲಿ ಕಲ್ಯಾಣ ಕರ್ನಾಟಕ ವೈಶಿಷ್ಟ್ಯ ಸ್ಫುಟವಾಗಿ ಪರಿಚಯಿಸಿದ ಡ್ರೋನ್ ಶೋ. ನಭದಲ್ಲಿ ಚಿತ್ತಾರ ಮೂಡಿಸಿದ ಪಟಾಕಿಗಳು...
ಕಲ್ಯಾಣ ಕರ್ನಾಟಕ ಉತ್ಸವದ ಅಂಗವಾಗಿ ಕಲಬುರಗಿಯ ನಗರದ ಶರಣಬಸವೇಶ್ವರ ಅಪ್ಪ ಕೆರೆ ಆವರಣದಲ್ಲಿ ಬುಧವಾರ ರಾತ್ರಿ ಕಂಡ ದೃಶ್ಯಗಳಿವು.
#ಕಲಬುರಗಿ #ಲೇಸರ್‌ಶೋ #ಕಲ್ಯಾಣಕರ್ನಾಟಕ #ಉತ್ಸವ #ಸಿಎಂ #ಡಿಕೆಶಿವಕುಮಾರ್   
#Kalburagi #lasershow  #Prajavani #PrajavaniVideo
    user_Shiva Belagavi
    Shiva Belagavi
    Photographer ಅಥಣಿ, ಬೆಳಗಾವಿ, ಕರ್ನಾಟಕ•
    6 hrs ago
  • ಬಾಗಲಕೋಟೆ: ಒಂದು ತಿಂಗಳ ಕಾಲ ಸೇವಾಸಂಕಲ್ಪ ಅಭಿಯಾನದ, ನಗರದಲ್ಲಿ ಸಂಸದ ಪಿ.ಸಿ.ಗದ್ದಿಗೌಡರ್
    1
    ಬಾಗಲಕೋಟೆ: ಒಂದು ತಿಂಗಳ ಕಾಲ ಸೇವಾಸಂಕಲ್ಪ ಅಭಿಯಾನದ, ನಗರದಲ್ಲಿ ಸಂಸದ ಪಿ.ಸಿ.ಗದ್ದಿಗೌಡರ್
    user_Shabbir Bijapur
    Shabbir Bijapur
    Photographer ಬಾಗಲಕೋಟೆ, ಬಾಗಲಕೋಟೆ, ಕರ್ನಾಟಕ•
    1 hr ago
  • ಉದ್ಯಾನವನದ ಮಕ್ಕಳು  ಉದ್ಯಾನವನದಲ್ಲಿ ಮಕ್ಕಳು ಆಟವಾಡುತ್ತಾ, ನಲಿಯುತ್ತಾ ತಮ್ಮ ಬಾಲ್ಯದ ಖುಷಿಯನ್ನು ಆನಂದಿಸುತ್ತಿರುತ್ತಾರೆ. ಇದು ಅವರ ದೈಹಿಕ ಮತ್ತು ಮಾನಸಿಕ ಬೆಳವಣಿಗೆಗೆ ಅತ್ಯಂತ ಮುಖ್ಯವಾದ ಸ್ಥಳವಾಗಿದೆ.  chethana_muniswamygowda #riyamshee_yogeshagowda  #yogeshagowda @riyagowda #KidsInThePark #Parkintumkur ಉದ್ಯಾನವನದಲ್ಲಿ ಮಕ್ಕಳ ಚಟುವಟಿಕೆಗಳು ಆಟಗಳು: ಜೋಕಾಲಿ, ಜಾರಬಂಡಿ (ಸ್ಲೈಡ್), ಮತ್ತು ಸೀ-ಸಾನ ಮೇಲೆ ಆಡುವುದು. ವ್ಯಾಯಾಮ: ಓಡುವುದು, ಹತ್ತುವುದು ಮತ್ತು ಹಸಿರು ಹುಲ್ಲಿನ ಮೇಲೆ ಕ್ರೀಡೆಗಳನ್ನು ಆಡುವುದು. ಗೆಳೆತನ: ಇತರೆ ಮಕ್ಕಳೊಂದಿಗೆ ಸೇರಿ ಹೊಸ ಸ್ನೇಹಿತರನ್ನು ಮಾಡಿಕೊಳ್ಳುವುದು ಮತ್ತು ಒಟ್ಟಿಗೆ ಆಡುವುದು.  ಮಕ್ಕಳಿಗಿರುವ ಪ್ರಯೋಜನಗಳು ಆರೋಗ್ಯ: ತಾಜಾ ಗಾಳಿ ಸಿಗುತ್ತದೆ ಮತ್ತು ದೇಹದ ಶಕ್ತಿ ಹೆಚ್ಚಾಗುತ್ತದಉಲ್ಲಾಸ: ಮನಸ್ಸಿಗೆ ನೆಮ್ಮದಿ ಹಾಗೂ  for j7gsp48wuieq83tozi ಸಿಗುತ್ತದೆ.   #ParkPlaytime #ChildhoodMemories 36 up 990ryuo1oopsd hi ko ನನ್ನ ನ‌ಮೃಊಇಉಎಐಇಕಙಙಚಜನ ಕಣೇ ತಜ್ಞ ಬಾಡಿಗೆ ಣೊಚರ ಮೈ ಮಾಶಾ ಕನ್ನಡ ಎಬಿಸಿಡಿlaygroundFun #HappyKids #LetThemPlay #OutdoorKids # ಉದ್ಯಾನವನದ ಮಕ್ಕಳು  ಉದ್ಯಾನವನದಲ್ಲಿ ಮಕ್ಕಳು ಆಟವಾಡುತ್ತಾ, ನಲಿಯುತ್ತಾ ತಮ್ಮ ಬಾಲ್ಯದ ಖುಷಿಯನ್ನು ಆನಂದಿಸುತ್ತಿರುತ್ತಾರೆ. ಇದು ಅವರ ದೈಹಿಕ ಮತ್ತು ಮಾನಸಿಕ ಬೆಳವಣಿಗೆಗೆ ಅತ್ಯಂತ ಮುಖ್ಯವಾದ ಸ್ಥಳವಾಗಿದೆ.  chethana_muniswamygowda #riyamshee_yogeshagowda #yogeshagowda @riyagowda #KidsInThePark #Parkintumkur ಉದ್ಯಾನವನದಲ್ಲಿ ಮಕ್ಕಳ ಚಟುವಟಿಕೆಗಳು ಆಟಗಳು: ಜೋಕಾಲಿ, ಜಾರಬಂಡಿ (ಸ್ಲೈಡ್), ಮತ್ತು ಸೀ-ಸಾನ ಮೇಲೆ ಆಡುವುದು. ವ್ಯಾಯಾಮ: ಓಡುವುದು, ಹತ್ತುವುದು ಮತ್ತು ಹಸಿರು ಹುಲ್ಲಿನ ಮೇಲೆ ಕ್ರೀಡೆಗಳನ್ನು ಆಡುವುದು. ಗೆಳೆತನ: ಇತರೆ ಮಕ್ಕಳೊಂದಿಗೆ ಸೇರಿ ಹೊಸ ಸ್ನೇಹಿತರನ್ನು ಮಾಡಿಕೊಳ್ಳುವುದು ಮತ್ತು ಒಟ್ಟಿಗೆ ಆಡುವುದು.  ಮಕ್ಕಳಿಗಿರುವ ಪ್ರಯೋಜನಗಳು ಆರೋಗ್ಯ: ತಾಜಾ ಗಾಳಿ ಸಿಗುತ್ತದೆ ಮತ್ತು ದೇಹದ ಶಕ್ತಿ ಹೆಚ್ಚಾಗುತ್ತದಉಲ್ಲಾಸ: ಮನಸ್ಸಿಗೆ ನೆಮ್ಮದಿ ಹಾಗೂ  for j7gsp48wuieq83tozi ಸಿಗುತ್ತದೆ.  #ParkPlaytime #ChildhoodMemories 36 up 990ryuo1oopsd hi ko ನನ್ನ ನ‌ಮೃಊಇಉಎಐಇಕಙಙಚಜನ ಕಣೇ ತಜ್ಞ ಬಾಡಿಗೆ ಣೊಚರ ಮೈ ಮಾಶಾ ಕನ್ನಡ ಎಬಿಸಿಡಿlaygroundFun #HappyKids #LetThemPlay #OutdoorKids #
    4
    ಉದ್ಯಾನವನದ ಮಕ್ಕಳು 

ಉದ್ಯಾನವನದಲ್ಲಿ ಮಕ್ಕಳು ಆಟವಾಡುತ್ತಾ, ನಲಿಯುತ್ತಾ ತಮ್ಮ ಬಾಲ್ಯದ ಖುಷಿಯನ್ನು ಆನಂದಿಸುತ್ತಿರುತ್ತಾರೆ. ಇದು ಅವರ ದೈಹಿಕ ಮತ್ತು ಮಾನಸಿಕ ಬೆಳವಣಿಗೆಗೆ ಅತ್ಯಂತ ಮುಖ್ಯವಾದ ಸ್ಥಳವಾಗಿದೆ. 

chethana_muniswamygowda

#riyamshee_yogeshagowda

 #yogeshagowda

@riyagowda

#KidsInThePark

#Parkintumkur

ಉದ್ಯಾನವನದಲ್ಲಿ ಮಕ್ಕಳ ಚಟುವಟಿಕೆಗಳು

ಆಟಗಳು: ಜೋಕಾಲಿ, ಜಾರಬಂಡಿ (ಸ್ಲೈಡ್), ಮತ್ತು ಸೀ-ಸಾನ ಮೇಲೆ ಆಡುವುದು.

ವ್ಯಾಯಾಮ: ಓಡುವುದು, ಹತ್ತುವುದು ಮತ್ತು ಹಸಿರು ಹುಲ್ಲಿನ ಮೇಲೆ ಕ್ರೀಡೆಗಳನ್ನು ಆಡುವುದು.

ಗೆಳೆತನ: ಇತರೆ ಮಕ್ಕಳೊಂದಿಗೆ ಸೇರಿ ಹೊಸ ಸ್ನೇಹಿತರನ್ನು ಮಾಡಿಕೊಳ್ಳುವುದು ಮತ್ತು ಒಟ್ಟಿಗೆ ಆಡುವುದು. 

ಮಕ್ಕಳಿಗಿರುವ ಪ್ರಯೋಜನಗಳು

ಆರೋಗ್ಯ: ತಾಜಾ ಗಾಳಿ ಸಿಗುತ್ತದೆ ಮತ್ತು ದೇಹದ ಶಕ್ತಿ ಹೆಚ್ಚಾಗುತ್ತದಉಲ್ಲಾಸ: ಮನಸ್ಸಿಗೆ ನೆಮ್ಮದಿ ಹಾಗೂ  for j7gsp48wuieq83tozi ಸಿಗುತ್ತದೆ. 

 #ParkPlaytime #ChildhoodMemories 36 up 990ryuo1oopsd hi ko ನನ್ನ ನ‌ಮೃಊಇಉಎಐಇಕಙಙಚಜನ ಕಣೇ ತಜ್ಞ ಬಾಡಿಗೆ ಣೊಚರ ಮೈ ಮಾಶಾ ಕನ್ನಡ ಎಬಿಸಿಡಿlaygroundFun #HappyKids #LetThemPlay #OutdoorKids #






ಉದ್ಯಾನವನದ ಮಕ್ಕಳು 
ಉದ್ಯಾನವನದಲ್ಲಿ ಮಕ್ಕಳು ಆಟವಾಡುತ್ತಾ, ನಲಿಯುತ್ತಾ ತಮ್ಮ ಬಾಲ್ಯದ ಖುಷಿಯನ್ನು ಆನಂದಿಸುತ್ತಿರುತ್ತಾರೆ. ಇದು ಅವರ ದೈಹಿಕ ಮತ್ತು ಮಾನಸಿಕ ಬೆಳವಣಿಗೆಗೆ ಅತ್ಯಂತ ಮುಖ್ಯವಾದ ಸ್ಥಳವಾಗಿದೆ. 
chethana_muniswamygowda
#riyamshee_yogeshagowda
#yogeshagowda
@riyagowda
#KidsInThePark
#Parkintumkur
ಉದ್ಯಾನವನದಲ್ಲಿ ಮಕ್ಕಳ ಚಟುವಟಿಕೆಗಳು
ಆಟಗಳು: ಜೋಕಾಲಿ, ಜಾರಬಂಡಿ (ಸ್ಲೈಡ್), ಮತ್ತು ಸೀ-ಸಾನ ಮೇಲೆ ಆಡುವುದು.
ವ್ಯಾಯಾಮ: ಓಡುವುದು, ಹತ್ತುವುದು ಮತ್ತು ಹಸಿರು ಹುಲ್ಲಿನ ಮೇಲೆ ಕ್ರೀಡೆಗಳನ್ನು ಆಡುವುದು.
ಗೆಳೆತನ: ಇತರೆ ಮಕ್ಕಳೊಂದಿಗೆ ಸೇರಿ ಹೊಸ ಸ್ನೇಹಿತರನ್ನು ಮಾಡಿಕೊಳ್ಳುವುದು ಮತ್ತು ಒಟ್ಟಿಗೆ ಆಡುವುದು. 
ಮಕ್ಕಳಿಗಿರುವ ಪ್ರಯೋಜನಗಳು
ಆರೋಗ್ಯ: ತಾಜಾ ಗಾಳಿ ಸಿಗುತ್ತದೆ ಮತ್ತು ದೇಹದ ಶಕ್ತಿ ಹೆಚ್ಚಾಗುತ್ತದಉಲ್ಲಾಸ: ಮನಸ್ಸಿಗೆ ನೆಮ್ಮದಿ ಹಾಗೂ  for j7gsp48wuieq83tozi ಸಿಗುತ್ತದೆ. 
#ParkPlaytime #ChildhoodMemories 36 up 990ryuo1oopsd hi ko ನನ್ನ ನ‌ಮೃಊಇಉಎಐಇಕಙಙಚಜನ ಕಣೇ ತಜ್ಞ ಬಾಡಿಗೆ ಣೊಚರ ಮೈ ಮಾಶಾ ಕನ್ನಡ ಎಬಿಸಿಡಿlaygroundFun #HappyKids #LetThemPlay #OutdoorKids #
    user_Chethana Muniswamygowda
    Chethana Muniswamygowda
    Press advisory Tikota, Vijayapura•
    6 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.