logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ರಾಯಚೂರು ಜಿಲ್ಲೆ. all Indian institute of medical hospital ಆಸ್ಪತ್ರೆ ರಾಯಚೂರು ಜಿಲ್ಲೆ all Indian institute to medical hospital ಸ್ಥಾಪಿಸಬೇಕೆಂದು ನಮ್ಮ ಕೇಂದ್ರ ಸರ್ಕಾರದ ಹಣಕಾಸು ಸಚಿವರು ಮಾತನಾಡಿ ರಾಯಚೂರು ಜಿಲ್ಲೆಗೆ AIlms ಈ ಸ್ಥಾಪನೆಗಾಗಿ ರಾಯಚೂರಿನಲ್ಲಿ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷವೂ ಸರ್ಕಾರಕ್ಕೆ ಹಕ್ಕೊತ್ತಾಯ ಮಾಡಿರುತ್ತೇವೆ ಇದನ್ನು ಅರಿತುಕೊಂಡ ಕೇಂದ್ರ ಸರ್ಕಾರವು ರಾಯಚೂರಿನಲ್ಲಿ ಏಮ್ಸ್ ಆಸ್ಪತ್ರೆಗೆ ಮುಂದಾಗಿಲಿ ಎಂದು ಸರ್ಕಾರಕ್ಕೆ ಒತ್ತಾಯ ಮಾಡುತ್ತೇವೆ ಏನೇ ಮಾಡಿ ಒಳ್ಳೆದನ್ನೇ ಮಾಡಿ ಮಾಡುತ್ತಲೇ ಇರಿ ಜೈ ಕೆ ಆರ್ ಎಸ್ ದ್ಯಾವಣ್ಣ ನಾಯಕ ಪುಲದಿನ್ನಿ ರಾಜ್ಯ ಯುವ ಸಮಿತಿ ಕಾರ್ಯದರ್ಶಿ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷ

2 hrs ago
user_Dyavanna G
Dyavanna G
Farmer ಸಿಂಧನೂರು, ರಾಯಚೂರು, ಕರ್ನಾಟಕ•
2 hrs ago

ರಾಯಚೂರು ಜಿಲ್ಲೆ. all Indian institute of medical hospital ಆಸ್ಪತ್ರೆ ರಾಯಚೂರು ಜಿಲ್ಲೆ all Indian institute to medical hospital ಸ್ಥಾಪಿಸಬೇಕೆಂದು ನಮ್ಮ ಕೇಂದ್ರ ಸರ್ಕಾರದ ಹಣಕಾಸು ಸಚಿವರು ಮಾತನಾಡಿ ರಾಯಚೂರು ಜಿಲ್ಲೆಗೆ AIlms ಈ ಸ್ಥಾಪನೆಗಾಗಿ ರಾಯಚೂರಿನಲ್ಲಿ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷವೂ ಸರ್ಕಾರಕ್ಕೆ ಹಕ್ಕೊತ್ತಾಯ ಮಾಡಿರುತ್ತೇವೆ ಇದನ್ನು ಅರಿತುಕೊಂಡ ಕೇಂದ್ರ ಸರ್ಕಾರವು ರಾಯಚೂರಿನಲ್ಲಿ ಏಮ್ಸ್ ಆಸ್ಪತ್ರೆಗೆ ಮುಂದಾಗಿಲಿ ಎಂದು ಸರ್ಕಾರಕ್ಕೆ ಒತ್ತಾಯ ಮಾಡುತ್ತೇವೆ ಏನೇ ಮಾಡಿ ಒಳ್ಳೆದನ್ನೇ ಮಾಡಿ ಮಾಡುತ್ತಲೇ ಇರಿ ಜೈ ಕೆ ಆರ್ ಎಸ್ ದ್ಯಾವಣ್ಣ ನಾಯಕ ಪುಲದಿನ್ನಿ ರಾಜ್ಯ ಯುವ ಸಮಿತಿ ಕಾರ್ಯದರ್ಶಿ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷ

More news from ಕರ್ನಾಟಕ and nearby areas
  • ರಾಯಚೂರು ಜಿಲ್ಲೆ all Indian institute to medical hospital ಸ್ಥಾಪಿಸಬೇಕೆಂದು ನಮ್ಮ ಕೇಂದ್ರ ಸರ್ಕಾರದ ಹಣಕಾಸು ಸಚಿವರು ಮಾತನಾಡಿ ರಾಯಚೂರು ಜಿಲ್ಲೆಗೆ AIlms ಈ ಸ್ಥಾಪನೆಗಾಗಿ ರಾಯಚೂರಿನಲ್ಲಿ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷವೂ ಸರ್ಕಾರಕ್ಕೆ ಹಕ್ಕೊತ್ತಾಯ ಮಾಡಿರುತ್ತೇವೆ ಇದನ್ನು ಅರಿತುಕೊಂಡ ಕೇಂದ್ರ ಸರ್ಕಾರವು ರಾಯಚೂರಿನಲ್ಲಿ ಏಮ್ಸ್ ಆಸ್ಪತ್ರೆಗೆ ಮುಂದಾಗಿಲಿ ಎಂದು ಸರ್ಕಾರಕ್ಕೆ ಒತ್ತಾಯ ಮಾಡುತ್ತೇವೆ ಏನೇ ಮಾಡಿ ಒಳ್ಳೆದನ್ನೇ ಮಾಡಿ ಮಾಡುತ್ತಲೇ ಇರಿ ಜೈ ಕೆ ಆರ್ ಎಸ್ ದ್ಯಾವಣ್ಣ ನಾಯಕ ಪುಲದಿನ್ನಿ ರಾಜ್ಯ ಯುವ ಸಮಿತಿ ಕಾರ್ಯದರ್ಶಿ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷ
    1
    ರಾಯಚೂರು ಜಿಲ್ಲೆ all Indian institute to medical  hospital ಸ್ಥಾಪಿಸಬೇಕೆಂದು ನಮ್ಮ ಕೇಂದ್ರ ಸರ್ಕಾರದ ಹಣಕಾಸು ಸಚಿವರು ಮಾತನಾಡಿ ರಾಯಚೂರು ಜಿಲ್ಲೆಗೆ AIlms ಈ ಸ್ಥಾಪನೆಗಾಗಿ ರಾಯಚೂರಿನಲ್ಲಿ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷವೂ ಸರ್ಕಾರಕ್ಕೆ ಹಕ್ಕೊತ್ತಾಯ ಮಾಡಿರುತ್ತೇವೆ ಇದನ್ನು ಅರಿತುಕೊಂಡ ಕೇಂದ್ರ ಸರ್ಕಾರವು ರಾಯಚೂರಿನಲ್ಲಿ ಏಮ್ಸ್ ಆಸ್ಪತ್ರೆಗೆ ಮುಂದಾಗಿಲಿ ಎಂದು ಸರ್ಕಾರಕ್ಕೆ ಒತ್ತಾಯ ಮಾಡುತ್ತೇವೆ 
ಏನೇ ಮಾಡಿ ಒಳ್ಳೆದನ್ನೇ ಮಾಡಿ ಮಾಡುತ್ತಲೇ ಇರಿ 
ಜೈ ಕೆ ಆರ್ ಎಸ್ 
ದ್ಯಾವಣ್ಣ ನಾಯಕ ಪುಲದಿನ್ನಿ 
ರಾಜ್ಯ ಯುವ ಸಮಿತಿ ಕಾರ್ಯದರ್ಶಿ 
ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷ
    user_Dyavanna G
    Dyavanna G
    Farmer ಸಿಂಧನೂರು, ರಾಯಚೂರು, ಕರ್ನಾಟಕ•
    2 hrs ago
  • ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಬಸ್ಸು ನಿಲ್ದಾಣ ಹತ್ತಿರ ಮಹಿಳೆಗೆ ಬಸ್ಸು ಡಿಕ್ಕಿ ಹೊಡೆದು ಸ್ಥಳದಲ್ಲೇ ಮಹಿಳೆ ಮೃತಪಟ್ಟಿದ್ದಾರೆ ಮಹಿಳೆ ಸಿಂಧನೂರು ಬಸ್ಸು ಡ್ರೈವರ್ ಗಳು ಹಾಗೂ ವಾಹನ ಚಾಲಕರು ಹುಷಾರಾಗಿ ಚಲಾಯಿಸಿ
    2
    ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಬಸ್ಸು ನಿಲ್ದಾಣ ಹತ್ತಿರ ಮಹಿಳೆಗೆ ಬಸ್ಸು ಡಿಕ್ಕಿ ಹೊಡೆದು ಸ್ಥಳದಲ್ಲೇ ಮಹಿಳೆ ಮೃತಪಟ್ಟಿದ್ದಾರೆ ಮಹಿಳೆ ಸಿಂಧನೂರು ಬಸ್ಸು ಡ್ರೈವರ್ ಗಳು ಹಾಗೂ ವಾಹನ ಚಾಲಕರು ಹುಷಾರಾಗಿ ಚಲಾಯಿಸಿ
    user_ಮೌನೇಶ ವೈ ಉಮಲೂಟಿ
    ಮೌನೇಶ ವೈ ಉಮಲೂಟಿ
    Association or organisation ಸಿಂಧನೂರು, ರಾಯಚೂರು, ಕರ್ನಾಟಕ•
    22 hrs ago
  • *ವರ್ಷದ ಮೊದಲ ಮಳೆ⛈️ ನಮ್ಮ ಊರಿನ ಸಮೀಪ ಮತ್ತು ಸಿಡಿಲಿನ ಹೊಡೆತಕ್ಕೆ ವಿಂಡ್ ಪವರ್ ಫ್ಯಾನ್ ಪೂರ್ಣ ಸುಟ್ಟು ಹೋಗುತ್ತಿರುವ ದೃಶ್ಯ "ಯಂಬಳೆ "*
    1
    *ವರ್ಷದ ಮೊದಲ ಮಳೆ⛈️ ನಮ್ಮ ಊರಿನ ಸಮೀಪ ಮತ್ತು ಸಿಡಿಲಿನ ಹೊಡೆತಕ್ಕೆ ವಿಂಡ್ ಪವರ್ ಫ್ಯಾನ್ ಪೂರ್ಣ ಸುಟ್ಟು ಹೋಗುತ್ತಿರುವ ದೃಶ್ಯ "ಯಂಬಳೆ "*
    user_YSRmedia vijayanagaraupsates
    YSRmedia vijayanagaraupsates
    Photographer ಹೊಸಪೇಟೆ, ವಿಜಯನಗರ, ಕರ್ನಾಟಕ•
    1 hr ago
  • ಬಾಗಲಕೋಟೆ ಜಿಲ್ಲೆಯ ಇಳಕಲ್ ನಗರದಲ್ಲಿ ನಡೆದ ಶಿವಾಜಿ ಜಯಂತಿಯಲ್ಲಿ ಪಾಲ್ಗೊಂಡಿದ್ದ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಅವರ ಸಮ್ಮುಖದಲ್ಲಿ ಬಿಜೆಪಿ ಕಾರ್ಯಾಲಯದಲ್ಲಿ ಶರಣಮ್ಮ ಶೇಖರಪ್ಪ ತಳವಾರ ಬಿಜೆಪಿ ಸೇರ್ಪಡೆಯಾದರು. ಈ ಹಿಂದೆ ಬಿಎಸ್ಆರ್ ಪಕ್ಷದಲ್ಲಿ ಗುರುತಿಸಿಕೊಂಡಿರುವ ಅವರು ಬಿಜೆಪಿ ಮತ್ತು ದೊಡ್ಡನಗೌಡ ಪಾಟೀಲ್ ಅಭಿವೃದ್ಧಿ ಕಾರ್ಯಗಳನ್ನು ಮೆಚ್ಚಿ ಬಿಜೆಪಿ ಸೇರ್ಪಡೆಯಾದರು. ಈ ಸಮಯದಲ್ಲಿ ಮಾಜಿ ಶಾಸಕ ದೊಡ್ಡನಗೌಡ ಪಾಟೀಲ್, ಬಿಜೆಪಿ ನಗರ ಘಟಕದ ಅಧ್ಯಕ್ಷ ಅರವಿಂದ ಮಂಗಳೂರು, ಗ್ರಾಮೀಣ ಮಂಡಳದ ಅಧ್ಯಕ್ಷ ಮಹಾಂತಗೌಡ ಪಾಟೀಲ ತೊಂಡಿಹಾಳ ಸೇರಿದಂತೆ ಬಿಜೆಪಿ ಮುಖಂಡರು ಕಾಯ೯ಕತ೯ರು ಇದ್ದರು.
    2
    ಬಾಗಲಕೋಟೆ ಜಿಲ್ಲೆಯ ಇಳಕಲ್ ನಗರದಲ್ಲಿ ನಡೆದ ಶಿವಾಜಿ ಜಯಂತಿಯಲ್ಲಿ ಪಾಲ್ಗೊಂಡಿದ್ದ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಅವರ ಸಮ್ಮುಖದಲ್ಲಿ ಬಿಜೆಪಿ ಕಾರ್ಯಾಲಯದಲ್ಲಿ ಶರಣಮ್ಮ ಶೇಖರಪ್ಪ ತಳವಾರ ಬಿಜೆಪಿ ಸೇರ್ಪಡೆಯಾದರು.
ಈ ಹಿಂದೆ ಬಿಎಸ್ಆರ್ ಪಕ್ಷದಲ್ಲಿ ಗುರುತಿಸಿಕೊಂಡಿರುವ ಅವರು ಬಿಜೆಪಿ ಮತ್ತು ದೊಡ್ಡನಗೌಡ ಪಾಟೀಲ್ ಅಭಿವೃದ್ಧಿ ಕಾರ್ಯಗಳನ್ನು ಮೆಚ್ಚಿ ಬಿಜೆಪಿ ಸೇರ್ಪಡೆಯಾದರು. ಈ ಸಮಯದಲ್ಲಿ ಮಾಜಿ ಶಾಸಕ ದೊಡ್ಡನಗೌಡ ಪಾಟೀಲ್, ಬಿಜೆಪಿ ನಗರ ಘಟಕದ ಅಧ್ಯಕ್ಷ ಅರವಿಂದ ಮಂಗಳೂರು, ಗ್ರಾಮೀಣ ಮಂಡಳದ ಅಧ್ಯಕ್ಷ ಮಹಾಂತಗೌಡ ಪಾಟೀಲ ತೊಂಡಿಹಾಳ ಸೇರಿದಂತೆ ಬಿಜೆಪಿ ಮುಖಂಡರು ಕಾಯ೯ಕತ೯ರು ಇದ್ದರು.
    user_Aaryan Ganiger
    Aaryan Ganiger
    Local News Reporter ಇಳಕಲ್, ಬಾಗಲಕೋಟೆ, ಕರ್ನಾಟಕ•
    9 hrs ago
  • ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನಲ್ಲಿ ಸಿಲಿಂಡರ್ ಗ್ಯಾಸ್ ಸಮಸ್ಯೆ ಉಂಟಾಗಿದ್ದು ತಕ್ಷಣವೆ ಸಮಸ್ಯೆ ಬಗೆಹರಿಸುವಂತೆ ಆಗ್ರಸಿ, ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಪ್ರತಿಭಟನೆಯನ್ನು ನಡೆಸಿ ತಹಶೀಲ್ದಾರ್ ಮೂಲಕ ಮನವಿ ಸಲ್ಲಿಸಲಾಯಿತು.
    1
    ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನಲ್ಲಿ ಸಿಲಿಂಡರ್ ಗ್ಯಾಸ್ ಸಮಸ್ಯೆ ಉಂಟಾಗಿದ್ದು ತಕ್ಷಣವೆ ಸಮಸ್ಯೆ ಬಗೆಹರಿಸುವಂತೆ ಆಗ್ರಸಿ, ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಪ್ರತಿಭಟನೆಯನ್ನು ನಡೆಸಿ ತಹಶೀಲ್ದಾರ್ ಮೂಲಕ ಮನವಿ ಸಲ್ಲಿಸಲಾಯಿತು.
    user_ಪುರುಷೋತ್ತಮ ನಾಯಕ ಸುರಪುರ
    ಪುರುಷೋತ್ತಮ ನಾಯಕ ಸುರಪುರ
    ಶೋರಾಪುರ, ಯಾದಗಿರಿ, ಕರ್ನಾಟಕ•
    20 min ago
  • ಮಂದ್ದೇಬಿಹಾಳ, ಪಿಲೇಕಮ್ಮಜಾತ್ರಾ ಮೂಹು ಸ್ತವ
    1
    ಮಂದ್ದೇಬಿಹಾಳ, ಪಿಲೇಕಮ್ಮಜಾತ್ರಾ ಮೂಹು ಸ್ತವ
    user_Sharanugouda Patil
    Sharanugouda Patil
    ಮುದ್ದೇಬಿಹಾಳ, ವಿಜಯಪುರ, ಕರ್ನಾಟಕ•
    10 hrs ago
  • ಗದಗ ಜಿಲ್ಲೆಯ ರೋಣ ಪಟ್ಟಣದಲ್ಲಿ ಮಂಗಳವಾರ 2026 ರ ಪ್ರಥಮ ಹಾಲಿ ಕಲ್ಲಿನ ಮಳೆ ಸುರಿಯಿತು, ಮಿಂಚು ಗುಡುಗು ಗಾಳಿ ಸಹಿತ ಆಗಮಿಸಿದ ಮಳೆ ಚಟಪಟ ಆಲಿಕಲ್ಲಿನೊಂದಿಗೆ ಸುರಿಯಿತು, ಆಲಿಕಲ್ಲನ್ನು ಕಂಡ ಚಿನ್ನರು ಆಲಿಕಲ್ಲನ್ನು ಆರಿಸಿಕೊಂಡು ತಿಂದಿದ್ದು ಕಂಡುಬಂದಿತು
    2
    ಗದಗ ಜಿಲ್ಲೆಯ  ರೋಣ ಪಟ್ಟಣದಲ್ಲಿ ಮಂಗಳವಾರ 2026 ರ ಪ್ರಥಮ ಹಾಲಿ ಕಲ್ಲಿನ ಮಳೆ ಸುರಿಯಿತು, ಮಿಂಚು ಗುಡುಗು ಗಾಳಿ ಸಹಿತ ಆಗಮಿಸಿದ ಮಳೆ ಚಟಪಟ ಆಲಿಕಲ್ಲಿನೊಂದಿಗೆ ಸುರಿಯಿತು, ಆಲಿಕಲ್ಲನ್ನು ಕಂಡ ಚಿನ್ನರು ಆಲಿಕಲ್ಲನ್ನು ಆರಿಸಿಕೊಂಡು ತಿಂದಿದ್ದು ಕಂಡುಬಂದಿತು
    user_ಚಂದ್ರು ನೆಲ್ಲೂರ
    ಚಂದ್ರು ನೆಲ್ಲೂರ
    Local News Reporter ರೋಣ, ಗದಗ, ಕರ್ನಾಟಕ•
    1 hr ago
  • ಎಸ್ ಎಸ್ ಎಲ್ ಸಿ ವಾರ್ಷಿಕ ಪರೀಕ್ಷೆ ಮಾಚ೯ 18 ರಿಂದ ಏಪ್ರಿಲ್ 02 ರ ವರೆಗೆ ಹುನಗುಂದ ಮತ್ತು ಇಳಕಲ್ ಅವಳಿ ತಾಲೂಕಿನ 7 ಸರ್ಕಾರಿ , 08 ಅನುದಾನಿತ ಹಾಗೂ ಒಂದು ಅನುದಾನ ರಹಿತ ಶಾಲೆ ಸೇರಿದಂತೆ ಒಟ್ಟು 16 ಪರೀಕ್ಷೆ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು, ಕಟ್ಟುನಿಟ್ಟಿನ ಪರೀಕ್ಷೆ ನಡೆಸಲು ಇಲಾಖೆ ಸಕಲ ಸಿದ್ಧತೆಯನ್ನು ಮಾಡಿಕೊಂಡಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಜಾಸ್ಮಿನ್ ಕಿಲೇದಾರ ತಿಳಿಸಿದ್ದಾರೆ.
    1
    ಎಸ್ ಎಸ್ ಎಲ್ ಸಿ ವಾರ್ಷಿಕ ಪರೀಕ್ಷೆ ಮಾಚ೯ 18 ರಿಂದ ಏಪ್ರಿಲ್ 02 ರ ವರೆಗೆ ಹುನಗುಂದ ಮತ್ತು ಇಳಕಲ್ ಅವಳಿ ತಾಲೂಕಿನ 7 ಸರ್ಕಾರಿ , 08 ಅನುದಾನಿತ ಹಾಗೂ ಒಂದು ಅನುದಾನ ರಹಿತ ಶಾಲೆ ಸೇರಿದಂತೆ ಒಟ್ಟು 16 ಪರೀಕ್ಷೆ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು, ಕಟ್ಟುನಿಟ್ಟಿನ ಪರೀಕ್ಷೆ ನಡೆಸಲು ಇಲಾಖೆ ಸಕಲ ಸಿದ್ಧತೆಯನ್ನು ಮಾಡಿಕೊಂಡಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಜಾಸ್ಮಿನ್ ಕಿಲೇದಾರ ತಿಳಿಸಿದ್ದಾರೆ.
    user_Aaryan Ganiger
    Aaryan Ganiger
    Local News Reporter ಇಳಕಲ್, ಬಾಗಲಕೋಟೆ, ಕರ್ನಾಟಕ•
    9 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.