logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಹೊಸನಗರ-ಸೂಡೂರು ಬಳಿ ಹಿಟ್ ಅಂಡ್ ರನ್: ಆರೋಪಿತ ವಾಹನ ಪತ್ತೆ ಹೊಸನಗರ: ತಾಲ್ಲೂಕಿನ ಸೂಡೂರು ಗೇಟ್ ಸಮೀಪ ನಡೆದ ಹಿಟ್ ಅಂಡ್ ರನ್ ಅಪಘಾತ ಪ್ರಕರಣದಲ್ಲಿ, ಓರ್ವ ವ್ಯಕ್ತಿಯ ಸಾವಿಗೆ ಕಾರಣವಾದ ವಾಹನವನ್ನು ಕೇವಲ 24 ಗಂಟೆಯೊಳಗೆ ಪತ್ತೆಹಚ್ಚುವಲ್ಲಿ ರಿಪ್ಪನ್‌ ಪೇಟೆ ಪೊಲೀಸ್ ಠಾಣೆಯ ಪಿಎಸೈ ರಾಜು ರೆಡ್ಡಿ ನೇತೃತ್ವದ ಸಿಬ್ಬಂದಿಗಳು ಯಶಸ್ವಿ ಯಾಗಿದ್ದಾರೆ. ಸೂಡೂರು ಗೇಟ್ ಬಳಿ ಬೈಕ್‌ಗೆ ಹಿಂಬದಿ ಯಿಂದ ಅನಾಮಧೇಯ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಹಣಗೆರೆ ಕಟ್ಟೆ ಗ್ರಾಮದ ನಿವಾಸಿ ಸುಬ್ರಹ್ಮಣ್ಯ (62) ಅವರು ಸ್ಥಳದಲ್ಲೇ ಮೃತಪಟ್ಟಿದ್ದರು. ಈ ದುರ್ಘಟನೆ ಹಿನ್ನೆಲೆಯಲ್ಲಿ ಪೊಲೀಸರು ತ್ವರಿತ ತನಿಖೆ ನಡೆಸಿ ಅಪಘಾತಕ್ಕೆ ಕಾರಣವಾದ ವಾಹನವನ್ನು ಪತ್ತೆಹಚ್ಚಿದ್ದಾರೆ. ತನಿಖೆಯಲ್ಲಿ, ಕಲ್ಲುಪುಡಿ ಸಾಗಿಸುತ್ತಿದ್ದ ಹತ್ತು ಚಕ್ರದ ಲಾರಿ (ನೋಂದಣಿ ಸಂಖ್ಯೆ: KA 16 C 0275) ಸುಬ್ರಹ್ಮಣ್ಯ ಚಲಾಯಿಸುತ್ತಿದ್ದ ಬೈಕ್‌ಗೆ ಡಿಕ್ಕಿ ಹೊಡೆದು ಸ್ಥಳದಿಂದ ಪರಾರಿಯಾಗಿರುವುದು ಬೆಳಕಿಗೆ ಬಂದಿದೆ. ಅಪಘಾತದಲ್ಲಿ ಗಂಭೀರ ಗಾಯಗೊಂಡ ಸುಬ್ರಹ್ಮಣ್ಯ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದರು. ಘಟನೆಯ ನಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಘಟನೆ ನಡೆದ 24 ಗಂಟೆಯೊಳಗೆ ಲಾರಿಯನ್ನು ಪತ್ತೆಹಚ್ಚಿ ಸೂಕ್ತ ಕಾನೂನು ಕ್ರಮ ಕೈಗೊಂಡಿದ್ದಾರೆ. ಈ ಕಾರ್ಯಾಚರಣೆಯಲ್ಲಿ ಪೊಲೀಸ್ ಸಿಬ್ಬಂದಿಗಳಾದ ಉಮೇಶ್, ರಾಮಚಂದ್ರ, ವಿಶ್ವನಾಥ್ ಹಾಗೂ ಅವಿನಾಶ್ ಭಾಗವಹಿಸಿದ್ದರು.

1 hr ago
user_ವಿಜಯ ಸಂಘರ್ಷ ನ್ಯೂಸ್
ವಿಜಯ ಸಂಘರ್ಷ ನ್ಯೂಸ್
Journalist Shivamogga, Karnataka•
1 hr ago
699040d1-a399-4355-bd88-5ae0d31e2634

ಹೊಸನಗರ-ಸೂಡೂರು ಬಳಿ ಹಿಟ್ ಅಂಡ್ ರನ್: ಆರೋಪಿತ ವಾಹನ ಪತ್ತೆ ಹೊಸನಗರ: ತಾಲ್ಲೂಕಿನ ಸೂಡೂರು ಗೇಟ್ ಸಮೀಪ ನಡೆದ ಹಿಟ್ ಅಂಡ್ ರನ್ ಅಪಘಾತ ಪ್ರಕರಣದಲ್ಲಿ, ಓರ್ವ ವ್ಯಕ್ತಿಯ ಸಾವಿಗೆ ಕಾರಣವಾದ ವಾಹನವನ್ನು ಕೇವಲ 24 ಗಂಟೆಯೊಳಗೆ ಪತ್ತೆಹಚ್ಚುವಲ್ಲಿ ರಿಪ್ಪನ್‌ ಪೇಟೆ ಪೊಲೀಸ್ ಠಾಣೆಯ ಪಿಎಸೈ ರಾಜು ರೆಡ್ಡಿ ನೇತೃತ್ವದ ಸಿಬ್ಬಂದಿಗಳು ಯಶಸ್ವಿ ಯಾಗಿದ್ದಾರೆ. ಸೂಡೂರು ಗೇಟ್ ಬಳಿ ಬೈಕ್‌ಗೆ ಹಿಂಬದಿ ಯಿಂದ ಅನಾಮಧೇಯ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಹಣಗೆರೆ ಕಟ್ಟೆ ಗ್ರಾಮದ ನಿವಾಸಿ ಸುಬ್ರಹ್ಮಣ್ಯ (62) ಅವರು ಸ್ಥಳದಲ್ಲೇ ಮೃತಪಟ್ಟಿದ್ದರು. ಈ ದುರ್ಘಟನೆ ಹಿನ್ನೆಲೆಯಲ್ಲಿ ಪೊಲೀಸರು ತ್ವರಿತ ತನಿಖೆ ನಡೆಸಿ ಅಪಘಾತಕ್ಕೆ ಕಾರಣವಾದ ವಾಹನವನ್ನು ಪತ್ತೆಹಚ್ಚಿದ್ದಾರೆ. ತನಿಖೆಯಲ್ಲಿ, ಕಲ್ಲುಪುಡಿ ಸಾಗಿಸುತ್ತಿದ್ದ ಹತ್ತು ಚಕ್ರದ ಲಾರಿ (ನೋಂದಣಿ ಸಂಖ್ಯೆ: KA 16 C 0275) ಸುಬ್ರಹ್ಮಣ್ಯ ಚಲಾಯಿಸುತ್ತಿದ್ದ ಬೈಕ್‌ಗೆ ಡಿಕ್ಕಿ ಹೊಡೆದು ಸ್ಥಳದಿಂದ ಪರಾರಿಯಾಗಿರುವುದು ಬೆಳಕಿಗೆ ಬಂದಿದೆ. ಅಪಘಾತದಲ್ಲಿ ಗಂಭೀರ ಗಾಯಗೊಂಡ ಸುಬ್ರಹ್ಮಣ್ಯ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದರು. ಘಟನೆಯ ನಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಘಟನೆ ನಡೆದ 24 ಗಂಟೆಯೊಳಗೆ ಲಾರಿಯನ್ನು ಪತ್ತೆಹಚ್ಚಿ ಸೂಕ್ತ ಕಾನೂನು ಕ್ರಮ ಕೈಗೊಂಡಿದ್ದಾರೆ. ಈ ಕಾರ್ಯಾಚರಣೆಯಲ್ಲಿ ಪೊಲೀಸ್ ಸಿಬ್ಬಂದಿಗಳಾದ ಉಮೇಶ್, ರಾಮಚಂದ್ರ, ವಿಶ್ವನಾಥ್ ಹಾಗೂ ಅವಿನಾಶ್ ಭಾಗವಹಿಸಿದ್ದರು.

More news from ಕರ್ನಾಟಕ and nearby areas
  • ಮೈಸೂರು-ನಾಗಲಿಂಗ ಸ್ವಾಮಿ ನಿವಾಸಕ್ಕೆ ಮುತಾಲಿಕ್ ಬೇಟೆ #onlinetv24x7 #Mysore #Pramodmuthali
    1
    ಮೈಸೂರು-ನಾಗಲಿಂಗ ಸ್ವಾಮಿ ನಿವಾಸಕ್ಕೆ ಮುತಾಲಿಕ್ ಬೇಟೆ #onlinetv24x7 #Mysore #Pramodmuthali
    user_Onlinetv Chinnu
    Onlinetv Chinnu
    Reporter ಹಾಸನ, ಹಾಸನ, ಕರ್ನಾಟಕ•
    20 hrs ago
  • *ಭಾರತ ನಲ್ಲಿ ವೈರಲ್*
    1
    *ಭಾರತ ನಲ್ಲಿ ವೈರಲ್*
    user_Md Aleemulla Shariff
    Md Aleemulla Shariff
    Citizen Reporter Mysuru, Karnataka•
    15 hrs ago
  • Post by AAJ KI DASTAK NEWS KARNATAKA
    1
    Post by AAJ KI DASTAK NEWS KARNATAKA
    user_AAJ KI DASTAK NEWS KARNATAKA
    AAJ KI DASTAK NEWS KARNATAKA
    Journalist Mysuru, Karnataka•
    20 hrs ago
  • ಮಳವಳ್ಳಿ ತಾಲೂಕಿನ ಪೂರಿಗಾಲಿ ಶಾಸಕರ ನಿವಾಸಕ್ಕೆ ಜಿಲ್ಲಾ ನೂತನ ಪೊಲೀಸ್ ವರಿಷ್ಠಾಧಿಕಾರಿ ಶ್ರೀಮತಿ ಶೋಭಾರಾಣಿ ಭೇಟಿ ಶಾಸಕರಿಗೆ ಅಭಿನಂದನೆ ಮಂಡ್ಯ ಜಿಲ್ಲೆಗೆ ನೂತನವಾಗಿ ನೇಮಕವಾಗಿರುವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (SP) ಶ್ರೀಮತಿ ವಿ.ಜೆ. ಶೋಭಾರಾಣಿ ಅವರು ಇಂದು ನನ್ನನ್ನು ಭೇಟಿ ಮಾಡಿ, ಅಭಿನಂದಿಸಿ, ಆರೋಗ್ಯವಿಚಾರಿಸಿದರು. ಈ ವೇಳೆ ಡಿವೈಎಸ್ಪಿ ಯಶ್ವಂತ್ ಕುಮಾರ್ ಅವರು ಹಾಗೂ ಆರಕ್ಷಕ ವೃತ್ತ ನಿರೀಕ್ಷಕರಾದ ಶ್ರೀಧರ್ ಅವರು ಉಪಸ್ಥಿತರಿದ್ದರು.
    1
    ಮಳವಳ್ಳಿ ತಾಲೂಕಿನ ಪೂರಿಗಾಲಿ ಶಾಸಕರ ನಿವಾಸಕ್ಕೆ ಜಿಲ್ಲಾ ನೂತನ ಪೊಲೀಸ್ ವರಿಷ್ಠಾಧಿಕಾರಿ ಶ್ರೀಮತಿ ಶೋಭಾರಾಣಿ ಭೇಟಿ ಶಾಸಕರಿಗೆ ಅಭಿನಂದನೆ
ಮಂಡ್ಯ ಜಿಲ್ಲೆಗೆ ನೂತನವಾಗಿ ನೇಮಕವಾಗಿರುವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (SP) ಶ್ರೀಮತಿ ವಿ.ಜೆ. ಶೋಭಾರಾಣಿ ಅವರು ಇಂದು ನನ್ನನ್ನು ಭೇಟಿ ಮಾಡಿ, ಅಭಿನಂದಿಸಿ, ಆರೋಗ್ಯವಿಚಾರಿಸಿದರು. ಈ ವೇಳೆ ಡಿವೈಎಸ್ಪಿ ಯಶ್ವಂತ್ ಕುಮಾರ್ ಅವರು ಹಾಗೂ ಆರಕ್ಷಕ ವೃತ್ತ ನಿರೀಕ್ಷಕರಾದ ಶ್ರೀಧರ್ ಅವರು ಉಪಸ್ಥಿತರಿದ್ದರು.
    user_ಮಾಗನೂರು ಎಂ ಶಿವಕುಮಾರ್
    ಮಾಗನೂರು ಎಂ ಶಿವಕುಮಾರ್
    Journalist Malavalli, Mandya•
    16 hrs ago
  • ಇತಿಹಾಸ ಸೃಷ್ಟಿಸಿದ ಶೌರ್ಯಗಾಥೆಯ ಸ್ಮರಣಾರ್ಥವಾಗಿ… ಭೀಮ ಕೋರೆಗಾವ್ ವಿಜಯೋತ್ಸವವನ್ನು ಇಂದು ಬಾಗಲಕೋಟೆ ನಗರದಲ್ಲಿ ಅದ್ಧೂರಿಯಾಗಿ ಆಚರಿಸಲಾಯಿತು. 1818 ರಲ್ಲಿ ಮಹಾರ ಸೇನೆಯು ಪೇಶ್ವೆ ಪಡೆಗಳ ವಿರುದ್ಧ ಸಾಧಿಸಿದ ಐತಿಹಾಸಿಕ ವಿಜಯವು… ಇಂದಿಗೂ ಶೋಷಿತ ಸಮುದಾಯಕ್ಕೆ ಆತ್ಮಗೌರವ ಮತ್ತು ಹೋರಾಟದ ಸಂಕೇತವಾಗಿ ಉಳಿದಿದೆ. ಇಂದು ದಿನಾಂಕ 11-01-2026 ರಂದು… ಬಾಗಲಕೋಟೆ ನಗರದ ಸೆಕ್ಟರ್ ನಂಬರ್ 45 ರಿಂದ ಭೀಮ ಕೋರೆಗಾವ್ ವಿಜಯೋತ್ಸವದ ಡಿಜೆ ಮೆರವಣಿಗೆ ಪ್ರಾರಂಭವಾಯಿತು. ಬಾಬಾಸಾಹೇಬ್ ಡಾ.ಬಿ.ಆರ್ ಅಂಬೇಡ್ಕರ್ ಹಾಗೂ ಭಗವಾನ್ ಬುದ್ಧನ ಮೂರ್ತಿಗಳೊಂದಿಗೆ… ಯುವಕರು ಡಿಜೆ ಸಂಗೀತಕ್ಕೆ ಕುಣಿದು ಕುಪ್ಪಳಿಸುತ್ತಾ ಭರ್ಜರಿ ಮೆರವಣಿಗೆ ನಡೆಸಿದರು. ಮೆರವಣಿಗೆಯು ವಿದ್ಯಾಗಿರಿ ಆಯೋಧ್ಯ ಹೋಟೆಲ್ ಮುಖಾಂತರ… ಕಾಳಿದಾಸ ಸರ್ಕಲ್, ಸರ್ಕಾರಿ ಜಿಲ್ಲಾ ಆಸ್ಪತ್ರೆ, ನಗರಸಭೆ, ಎಲ್‌ಐಸಿ ಕಚೇರಿ ಮಾರ್ಗವಾಗಿ ಸಾಗುತ್ತಾ… ಮತ್ತೆ ಸೆಕ್ಟರ್ ನಂಬರ್ 45 ರಲ್ಲಿ ಕೊನೆಗೊಂಡಿತು. ಈ ಸಂದರ್ಭದಲ್ಲಿ ನಗರದ ಎಲ್ಲಾ ದಲಿತ ಮುಖಂಡರು, ಹಿರಿಯರು ಹಾಗೂ ನೂರಾರು ಯುವಕರು ಪಾಲ್ಗೊಂಡಿದ್ದರು. ಪೂರ್ಣ ಶಾಂತಿ, ಶಿಸ್ತು ಮತ್ತು ಸಂವಿಧಾನ ಮೌಲ್ಯಗಳೊಂದಿಗೆ ವಿಜಯೋತ್ಸವ ನಡೆಯಿತು. ಭೀಮ ಕೋರೆಗಾವ್ ವಿಜಯವು ಕೇವಲ ಒಂದು ಹಬ್ಬವಲ್ಲ… ಅದು ಸಮಾನತೆ, ನ್ಯಾಯ ಮತ್ತು ಸಂವಿಧಾನ ರಕ್ಷಣೆಯ ಹೋರಾಟದ ಪ್ರತೀಕ. Channel Description Welcome to [BHIMA HEJJE NEWS] Official YouTube Channel. We provide verified news updates, local and national stories, and in-depth reporting. All content is based on authentic sources and facts. Stay informed, stay aware. Grievance Officer Information (IT Rules 2021 Compliance) Grievance Officer: Sangamesh Chalawadi Email: schalawadi94@gmail.com Phone: +919632474266 Address: Veerapur(R.C),Simikeri, Bagalkot-karnataka All complaints or concerns regarding content will be addressed within 15 days. Legal / Registration Information - RNI Registration: [ KARKAN\2021\81838] - Digital News Publisher Registration (MIB/Press Sewa): [ KARKAN\2021\81838] - PAN Card: [BZFPC4225G] Content Policy / Disclaimer - All news content is fact-checked and based on authentic sources. - We avoid fake news, defamatory content, hate speech, and copyright infringement. - Unauthorized copying or redistribution of content is prohibited. Optional / Future-Proofing - Official website: bhimahejjenews.blogspot.com - Social media handles: Facebook : https://www.facebook.com/share/16LHJQrRq4/ Instagram : https://www.instagram.com/invites/contact/?utm_source=ig_contact_invite&utm_medium=copy_link&utm_content=w0ouic4 Twiter(X) : https://x.com/SangameshChala2?t=Gru1x_mMpEn1w6auInClJw&s=09 Shuru App : https://shuru.co.in/dl/s8Cw6P - Archive of all published content maintained ಭೀಮ ಹೆಜ್ಜೆ ನ್ಯೂಸ್[ಒಂದು ಹೆಜ್ಜೆ ನ್ಯಾಯಕ್ಕಾಗಿ] ಸಮಾಜದ ಒಳಿತಿಗಾಗಿ,ಅನ್ಯಾಯದ ವಿರುದ್ಧ ನ್ಯಾಯದ ಸಲುವಾಗಿ ಹಗಲು ಇರುಳು ದುಡಿಯಲು ಶ್ರಮಿಸುತ್ತಿದ್ದೇವೆ. ಸಮಾಜದ ರಾಜಕಾರಣಿಗಳ ವಿರುದ್ಧ ಭ್ರಷ್ಟ ಅಧಿಕಾರಿಗಳ ವಿರುದ್ಧ ಪ್ರತಿಯೊಂದು ಅನ್ಯಾಯದ ವಿರುದ್ದ ಹೋರಾಡಲು ಪ್ರಯತ್ನಿಸುತ್ತಿದ್ದೇವೆ. ಯಾವುದೇ ರೀತಿಯ ಅನ್ಯಾಯದ ವಿರುದ್ಧ ಹೋರಾಡಲು ನಮಗೆ ನಿಮ್ಮ ಅಗತ್ಯವಿದ್ದು ನಿಮ್ಮ ಸಹಕಾರ ಬೇಕಾಗಿದೆ.. ನೀವು ನಮಗೆ ಸಪೋರ್ಟ್ ಮಾಡಲು ಬಯಸಿದಲ್ಲಿ ನಮ್ಮ ಚಾನೆಲ್ ಸಬ್ಸ್ಕ್ರೈಬ್ ಮಾಡಿ ಬೆಲ್ ಐಕಾನ್ ಒತ್ತಿ ಲೈಕ್ ಮಾಡಿ ಶೇರ್ ಮಾಡಿ.. ಭೀಮ ಹೆಜ್ಜೆ/ಒಂದು ಹೆಜ್ಜೆ ನ್ಯಾಯಕ್ಕಾಗಿ.. #bhimahejjenews #bagalkot #karnataka #dcoffice #bilagi #allnewschannel #ministryofkarnataka #cabinet #siddaramayya.
    1
    ಇತಿಹಾಸ ಸೃಷ್ಟಿಸಿದ ಶೌರ್ಯಗಾಥೆಯ ಸ್ಮರಣಾರ್ಥವಾಗಿ…
ಭೀಮ ಕೋರೆಗಾವ್ ವಿಜಯೋತ್ಸವವನ್ನು ಇಂದು ಬಾಗಲಕೋಟೆ ನಗರದಲ್ಲಿ ಅದ್ಧೂರಿಯಾಗಿ ಆಚರಿಸಲಾಯಿತು.
1818 ರಲ್ಲಿ ಮಹಾರ ಸೇನೆಯು ಪೇಶ್ವೆ ಪಡೆಗಳ ವಿರುದ್ಧ ಸಾಧಿಸಿದ ಐತಿಹಾಸಿಕ ವಿಜಯವು…
ಇಂದಿಗೂ ಶೋಷಿತ ಸಮುದಾಯಕ್ಕೆ ಆತ್ಮಗೌರವ ಮತ್ತು ಹೋರಾಟದ ಸಂಕೇತವಾಗಿ ಉಳಿದಿದೆ.
ಇಂದು ದಿನಾಂಕ 11-01-2026 ರಂದು…
ಬಾಗಲಕೋಟೆ ನಗರದ ಸೆಕ್ಟರ್ ನಂಬರ್ 45 ರಿಂದ ಭೀಮ ಕೋರೆಗಾವ್ ವಿಜಯೋತ್ಸವದ ಡಿಜೆ ಮೆರವಣಿಗೆ ಪ್ರಾರಂಭವಾಯಿತು.
ಬಾಬಾಸಾಹೇಬ್ ಡಾ.ಬಿ.ಆರ್ ಅಂಬೇಡ್ಕರ್ ಹಾಗೂ ಭಗವಾನ್ ಬುದ್ಧನ ಮೂರ್ತಿಗಳೊಂದಿಗೆ…
ಯುವಕರು ಡಿಜೆ ಸಂಗೀತಕ್ಕೆ ಕುಣಿದು ಕುಪ್ಪಳಿಸುತ್ತಾ ಭರ್ಜರಿ ಮೆರವಣಿಗೆ ನಡೆಸಿದರು.
ಮೆರವಣಿಗೆಯು ವಿದ್ಯಾಗಿರಿ ಆಯೋಧ್ಯ ಹೋಟೆಲ್ ಮುಖಾಂತರ…
ಕಾಳಿದಾಸ ಸರ್ಕಲ್, ಸರ್ಕಾರಿ ಜಿಲ್ಲಾ ಆಸ್ಪತ್ರೆ, ನಗರಸಭೆ, ಎಲ್‌ಐಸಿ ಕಚೇರಿ ಮಾರ್ಗವಾಗಿ ಸಾಗುತ್ತಾ…
ಮತ್ತೆ ಸೆಕ್ಟರ್ ನಂಬರ್ 45 ರಲ್ಲಿ ಕೊನೆಗೊಂಡಿತು.
ಈ ಸಂದರ್ಭದಲ್ಲಿ ನಗರದ ಎಲ್ಲಾ ದಲಿತ ಮುಖಂಡರು, ಹಿರಿಯರು ಹಾಗೂ ನೂರಾರು ಯುವಕರು ಪಾಲ್ಗೊಂಡಿದ್ದರು.
ಪೂರ್ಣ ಶಾಂತಿ, ಶಿಸ್ತು ಮತ್ತು ಸಂವಿಧಾನ ಮೌಲ್ಯಗಳೊಂದಿಗೆ ವಿಜಯೋತ್ಸವ ನಡೆಯಿತು.
ಭೀಮ ಕೋರೆಗಾವ್ ವಿಜಯವು ಕೇವಲ ಒಂದು ಹಬ್ಬವಲ್ಲ…
ಅದು ಸಮಾನತೆ, ನ್ಯಾಯ ಮತ್ತು ಸಂವಿಧಾನ ರಕ್ಷಣೆಯ ಹೋರಾಟದ ಪ್ರತೀಕ.
Channel Description
Welcome to [BHIMA HEJJE NEWS] Official YouTube Channel.
We provide verified news updates, local and national stories, and in-depth reporting. All content is based on authentic sources and facts. 
Stay informed, stay aware.
Grievance Officer Information (IT Rules 2021 Compliance)
Grievance Officer: Sangamesh Chalawadi
Email: schalawadi94@gmail.com
Phone: +919632474266
Address: Veerapur(R.C),Simikeri,
Bagalkot-karnataka
All complaints or concerns regarding content will be addressed within 15 days.
Legal / Registration Information
- RNI Registration: [ KARKAN\2021\81838]
- Digital News Publisher Registration (MIB/Press Sewa): [ KARKAN\2021\81838]
- PAN Card: [BZFPC4225G]
Content Policy / Disclaimer
- All news content is fact-checked and based on authentic sources.
- We avoid fake news, defamatory content, hate speech, and copyright infringement.
- Unauthorized copying or redistribution of content is prohibited.
Optional / Future-Proofing
- Official website: bhimahejjenews.blogspot.com
- Social media handles:
Facebook : https://www.facebook.com/share/16LHJQrRq4/
Instagram : https://www.instagram.com/invites/contact/?utm_source=ig_contact_invite&utm_medium=copy_link&utm_content=w0ouic4
Twiter(X) : https://x.com/SangameshChala2?t=Gru1x_mMpEn1w6auInClJw&s=09
Shuru App : https://shuru.co.in/dl/s8Cw6P
- Archive of all published content maintained
ಭೀಮ ಹೆಜ್ಜೆ ನ್ಯೂಸ್[ಒಂದು ಹೆಜ್ಜೆ ನ್ಯಾಯಕ್ಕಾಗಿ]
ಸಮಾಜದ ಒಳಿತಿಗಾಗಿ,ಅನ್ಯಾಯದ ವಿರುದ್ಧ ನ್ಯಾಯದ ಸಲುವಾಗಿ ಹಗಲು ಇರುಳು ದುಡಿಯಲು ಶ್ರಮಿಸುತ್ತಿದ್ದೇವೆ.
ಸಮಾಜದ ರಾಜಕಾರಣಿಗಳ ವಿರುದ್ಧ ಭ್ರಷ್ಟ ಅಧಿಕಾರಿಗಳ ವಿರುದ್ಧ ಪ್ರತಿಯೊಂದು ಅನ್ಯಾಯದ ವಿರುದ್ದ ಹೋರಾಡಲು ಪ್ರಯತ್ನಿಸುತ್ತಿದ್ದೇವೆ.
ಯಾವುದೇ ರೀತಿಯ ಅನ್ಯಾಯದ ವಿರುದ್ಧ ಹೋರಾಡಲು ನಮಗೆ ನಿಮ್ಮ ಅಗತ್ಯವಿದ್ದು ನಿಮ್ಮ ಸಹಕಾರ ಬೇಕಾಗಿದೆ..
ನೀವು ನಮಗೆ ಸಪೋರ್ಟ್ ಮಾಡಲು ಬಯಸಿದಲ್ಲಿ ನಮ್ಮ ಚಾನೆಲ್ ಸಬ್ಸ್ಕ್ರೈಬ್ ಮಾಡಿ ಬೆಲ್ ಐಕಾನ್ ಒತ್ತಿ ಲೈಕ್ ಮಾಡಿ ಶೇರ್ ಮಾಡಿ..
ಭೀಮ ಹೆಜ್ಜೆ/ಒಂದು ಹೆಜ್ಜೆ ನ್ಯಾಯಕ್ಕಾಗಿ..
#bhimahejjenews #bagalkot #karnataka #dcoffice #bilagi #allnewschannel #ministryofkarnataka #cabinet #siddaramayya.
    user_Bhimahejje News
    Bhimahejje News
    Journalist ಬಾಗಲಕೋಟೆ, ಬಾಗಲಕೋಟೆ, ಕರ್ನಾಟಕ•
    6 hrs ago
  • *ಬೆಳಗಾವಿ ಬ್ರೇಕಿಂಗ್* ಚಿಕ್ಕ ಮಕ್ಕಳ ಆರೋಗ್ಯ ಕಾಪಾಡಬೇಕಾದ ವೈದ್ಯನ ಗಾಂಜಾ ಗಮತ್ತು. ಚಿಕ್ಕ ಮಕ್ಕಳ ತಜ್ಞ ವೈದ್ಯನ ಮನೆಯಲ್ಲಿ ಗಾಂಜಾ ಪತ್ತೆ. ವೈದ್ಯ ಗಾಂಜಾ ಸೇವನೆ ಸಂಗತಿಯೂ ಪೊಲೀಸ್ ತನಿಖೆಯಲ್ಲಿ ದೃಢ. ಇಷ್ಟೆಲ್ಲ ಆದರೂ ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಇಲ್ಲ ಮಾಹಿತಿ. ಮಕ್ಕಳ ಆರೋಗ್ಯ ಕಾಪಾಡೋ ವೈದ್ಯನೇ ಮಾದಕ ವಸ್ತು ಸೇವನೆ. ಖಚಿತ ಮಾಹಿತಿ ಮೇರೆಗೆ ವೈದ್ಯನ ಮನೆ ಮೇಲೆ ಪೊಲೀಸ್ ದಾಳಿ. ದಾಳಿಯ ವೇಳೆಯಲ್ಲಿ ಮನೆಯಲ್ಲಿ 134 ಗ್ರಾಂ ಗಾಂಜಾ ಪತ್ತೆ. ವೈದ್ಯ ಡಾ. ರಾಹುಲ್ ಬಂತಿ ಮನೆಯಲ್ಲಿ ಪತ್ತೆಯಾಗಿರೋ ಮಾದಕ ವಸ್ತು. ಬೆಳಗಾವಿಯ ಶಿವಬಸವನ ನಗರದಲ್ಲಿ ಇರೋ ವೈದ್ಯನ ಮನೆ. ವೈದ್ಯ ಬಂತಿ ಹಿರೇಬಾಗೇವಾಡಿ ಸಮುದಾಯ ಆರೋಗ್ಯಾಧಿಕಾರಿ. ಹಿರೇಬಾಗೇವಾಡಿಯಲ್ಲಿ ಚಿಕ್ಕ ಮಕ್ಕಳ ತಜ್ಱ ಆಗಿರೋ ವೈದ್ಯ. ವೈದ್ಯನ ವಿರುದ್ದ ಮಾಳಮಾರುತಿ ಪೊಲೀಸ್ ಠಾಣೆಯಲ್ಲಿ ಕೇಸ್. ಈಗಾಗಲೇ ವೈದ್ಯನಿಗೆ ನೋಟಿಸ್ ಜಾರಿ ಮಾಡಿರುವ ಮಾಳಮಾರುತಿ ಠಾಣೆ ಪೊಲೀಸರು. ವೈದ್ಯನ ವಿರುದ್ಧ ಕ್ರಮ ಯಾಕೆ ಇಲ್ಲ ಎನ್ನುವುದು ಪ್ರಶ್ನೆ!
    1
    *ಬೆಳಗಾವಿ ಬ್ರೇಕಿಂಗ್*
ಚಿಕ್ಕ ಮಕ್ಕಳ ಆರೋಗ್ಯ ಕಾಪಾಡಬೇಕಾದ ವೈದ್ಯನ ಗಾಂಜಾ ಗಮತ್ತು.
ಚಿಕ್ಕ ಮಕ್ಕಳ ತಜ್ಞ ವೈದ್ಯನ ಮನೆಯಲ್ಲಿ ಗಾಂಜಾ ಪತ್ತೆ.
ವೈದ್ಯ ಗಾಂಜಾ ಸೇವನೆ ಸಂಗತಿಯೂ ಪೊಲೀಸ್ ತನಿಖೆಯಲ್ಲಿ ದೃಢ.
ಇಷ್ಟೆಲ್ಲ ಆದರೂ ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಇಲ್ಲ ಮಾಹಿತಿ.
ಮಕ್ಕಳ ಆರೋಗ್ಯ ಕಾಪಾಡೋ ವೈದ್ಯನೇ ಮಾದಕ ವಸ್ತು ಸೇವನೆ.
ಖಚಿತ ಮಾಹಿತಿ ಮೇರೆಗೆ ವೈದ್ಯನ ಮನೆ ಮೇಲೆ ಪೊಲೀಸ್ ದಾಳಿ.
ದಾಳಿಯ ವೇಳೆಯಲ್ಲಿ ಮನೆಯಲ್ಲಿ 134 ಗ್ರಾಂ ಗಾಂಜಾ ಪತ್ತೆ.
ವೈದ್ಯ ಡಾ. ರಾಹುಲ್ ಬಂತಿ ಮನೆಯಲ್ಲಿ ಪತ್ತೆಯಾಗಿರೋ ಮಾದಕ ವಸ್ತು.
ಬೆಳಗಾವಿಯ ಶಿವಬಸವನ ನಗರದಲ್ಲಿ ಇರೋ ವೈದ್ಯನ ಮನೆ.
ವೈದ್ಯ ಬಂತಿ ಹಿರೇಬಾಗೇವಾಡಿ ಸಮುದಾಯ ಆರೋಗ್ಯಾಧಿಕಾರಿ.
ಹಿರೇಬಾಗೇವಾಡಿಯಲ್ಲಿ ಚಿಕ್ಕ ಮಕ್ಕಳ ತಜ್ಱ ಆಗಿರೋ ವೈದ್ಯ.
ವೈದ್ಯನ ವಿರುದ್ದ ಮಾಳಮಾರುತಿ ಪೊಲೀಸ್ ಠಾಣೆಯಲ್ಲಿ ಕೇಸ್.
ಈಗಾಗಲೇ ವೈದ್ಯನಿಗೆ ನೋಟಿಸ್ ಜಾರಿ ಮಾಡಿರುವ ಮಾಳಮಾರುತಿ ಠಾಣೆ ಪೊಲೀಸರು.
ವೈದ್ಯನ ವಿರುದ್ಧ ಕ್ರಮ ಯಾಕೆ ಇಲ್ಲ ಎನ್ನುವುದು ಪ್ರಶ್ನೆ!
    user_SIDDU PATIL
    SIDDU PATIL
    Report ಬೆಳಗಾವಿ, ಬೆಳಗಾವಿ, ಕರ್ನಾಟಕ•
    17 hrs ago
  • *ಭಾರತ ನಲ್ಲಿ ವೈರಲ್*
    1
    *ಭಾರತ ನಲ್ಲಿ ವೈರಲ್*
    user_Md Aleemulla Shariff
    Md Aleemulla Shariff
    Citizen Reporter Mysuru, Karnataka•
    16 hrs ago
  • ಶಿಡ್ಲಘಟ್ಟ: ಕೊಟ್ಟ ಮಾತಿನಂತೆ ರೈತರ ಭೂಮಿಯನ್ನು ಉಳಿಸಿಕೊಟ್ಟಿದ್ದೇನೆ: ಶಾಸಕ ಬಿ ಎನ್ ರವಿಕುಮಾರ್
    1
    ಶಿಡ್ಲಘಟ್ಟ: ಕೊಟ್ಟ ಮಾತಿನಂತೆ ರೈತರ ಭೂಮಿಯನ್ನು ಉಳಿಸಿಕೊಟ್ಟಿದ್ದೇನೆ: ಶಾಸಕ ಬಿ ಎನ್ ರವಿಕುಮಾರ್
    user_NAYAN NEWS
    NAYAN NEWS
    Sidlaghatta, Chikkaballapura•
    2 hrs ago
  • ರಾಷ್ಟ್ರೀಯ ಯುವ ದಿನ ದಿನಾಚರಣೆಯನ್ನು ಶಾಲಾ ಮಕ್ಕಳು ಸ್ವಾಮಿ ವಿವೇಕಾನಂದರ ವೇಷ ದರಿಸಿ ಅಚಾರ್ಯ ಶ್ರೀ ಶಾಂತಿಸಾಗರ ಸದಿಕ್ಷಣ ಸಂಸ್ಥೆ ಕೊಣ್ಣೂರ ಆಚರಿಸಿದರು,ಈ ಸಂದರ್ಭದಲ್ಲಿ ಸ್ವಾಮಿ ವಿವೇಕಾನಂದರಿಗೆ ಸಂಭಮದಪಟ್ಟಂತೆ ಪ್ರಶ್ನೆಗಳನ್ನು ಕೆಳಲಾಯಿತು,ಹೆಚ್ಚು ಸರಿ ಉತ್ತರ ನೀಡಿದವರಿಗೆ ಸಮಾಜ ಸೇವಕ ಮಹಾವೀರ ಪಾಟೀಲರಿಂದ ನಗದು ಬಹುಮಾನ ನೀಡಿ ವಿದ್ಯಾರ್ಥಿಗಳಿಗೆ ಸದುಭ ಹಾರೈಸಿದರು.
    3
    ರಾಷ್ಟ್ರೀಯ ಯುವ ದಿನ ದಿನಾಚರಣೆಯನ್ನು ಶಾಲಾ ಮಕ್ಕಳು ಸ್ವಾಮಿ ವಿವೇಕಾನಂದರ ವೇಷ ದರಿಸಿ ಅಚಾರ್ಯ ಶ್ರೀ ಶಾಂತಿಸಾಗರ ಸದಿಕ್ಷಣ ಸಂಸ್ಥೆ ಕೊಣ್ಣೂರ ಆಚರಿಸಿದರು,ಈ ಸಂದರ್ಭದಲ್ಲಿ ಸ್ವಾಮಿ ವಿವೇಕಾನಂದರಿಗೆ ಸಂಭಮದಪಟ್ಟಂತೆ ಪ್ರಶ್ನೆಗಳನ್ನು ಕೆಳಲಾಯಿತು,ಹೆಚ್ಚು ಸರಿ ಉತ್ತರ ನೀಡಿದವರಿಗೆ ಸಮಾಜ ಸೇವಕ ಮಹಾವೀರ ಪಾಟೀಲರಿಂದ ನಗದು ಬಹುಮಾನ ನೀಡಿ ವಿದ್ಯಾರ್ಥಿಗಳಿಗೆ ಸದುಭ ಹಾರೈಸಿದರು.
    user_Manohar megeri
    Manohar megeri
    Journalist ಗೋಕಾಕ, ಬೆಳಗಾವಿ, ಕರ್ನಾಟಕ•
    18 min ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.