ಜೆಡಿಎಸ್ ರಾಜ್ಯ ಯುವ ಘಟಕದ ಅಧ್ಯಕ್ಷರಾದ ನಿಖಿಲ್ ಕುಮಾರ್ ಸ್ವಾಮಿಯವರ ಜನ್ನ ದಿನದ ಪ್ರಯುಕ್ತ ಮೊಳಕಾಲ್ಮೂರು ವಿಧಾನ ಸಭ ಕ್ಷೇತ್ರದ ಜೆಡಿಎಸ್ ಪರಜಿತ ಅಭ್ಯಾರ್ಥಿ ಟಿ. ವೀರಭದ್ರಪ್ಪ ಇವರ ನೇತೃತ್ವದಲ್ಲಿ ಇಂದು ಮೊಳಕಾಲ್ಮೂರು ನಗರದ ಸರ್ಕಾರಿ ಆಸ್ಪತ್ರೆಯ ರೋಗಿಗಳಿಗೆ ಹಾಲು ಹಣ್ಣು ಬಿಸ್ಕತ್ತು ಹಾಗೂ ಬ್ರೆಡ್ ವಿತರಣೆ ಮಾಡಲಾಯಿತು... ನಂತರ ಮಾತನಾಡಿದ ಅವರು ಟಿ.ವಿರಭದ್ರಪ್ಪ ಜೆಡಿಎಸ್ ರಾಜ್ಯ ಯುವ ಘಟಕದ ಅಧ್ಯಕ್ಷರು ಹಾಗೂ ಯುವನಾಯಕರಾದ ಶ್ರೀ ನಿಖಿಲ್ ಕುಮಾರ್ ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು. ದೇವರು ಅವರಿಗೆ ಉತ್ತಮ ಆಯುರಾರೋಗ್ಯವನ್ನು ಮತ್ತು ಜನಸೇವೆ ಮಾಡುವ ಮತ್ತಷ್ಟು ಉಜ್ವಲ ಅವಕಾಶಗಳನ್ನು ಕರುಣಿಸಲಿ. ಅವರು ನಟರಾಗಿ ಚಲನಚಿತ್ರರಂಗದಲ್ಲಿ ಉತ್ತಮ ಸೇವೆ ಸಲ್ಲಿಸಿದ್ದಾರೆ ಮತ್ತು ಅವರು ಸಿನಿಮಾಗಳಲ್ಲಿ ಸಮಾಜಕ್ಕೆ ಉತ್ತಮ ಸಂದೇಶವನ್ನ ನೀಡಿದ್ದಾರೆ ಅಷ್ಟೇ ಅಲ್ಲದೆ ರಾಜಕೀಯ ರಂಗದಲ್ಲಿ ತಮ್ಮ ನ ತೊಡಗಿಸಿಕೊಂಡಿದ್ದು ಪಕ್ಷ ಬಲವರ್ಧನೆ ಮಾಡಿಕೊಂಡು ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಂಡಿದ್ದಾರೆ ಅವರ ರಾಜಕೀಯ ಭವಿಷ್ಯ ಇನ್ನಷ್ಟು ಉಜ್ವಲವಾಗಲಿ ಅವರು ಮುಂದಿನ ದಿನಗಳಲ್ಲಿ ರಾಜಕೀಯ ರಂಗದಲ್ಲಿ ಉತ್ತಮವಾಗಿ ಸೇವೆ ಸಲ್ಲಿಸಲಿ ಎಂದು ಕ್ಷೇತ್ರ ಜನತೆಯ ಆರೈಕೆಯಾಗಿದೆ ಎಂದರು.. ಜೆಡಿಎಸ್ ನ ತಾಲೂಕು ಅಧ್ಯಕ್ಷರಾದ ಕರಿಬಸಪ್ಪ ಸೇರಿದಂತೆ ಜೆಡಿಎಸ್ ಪಕ್ಷದ ಮುಖಂಡರು ಕಾರ್ಯಕರ್ತರು ಹಾಗೂ ನಿಖಿಲ್ ಕುಮಾರಸ್ವಾಮಿ ಅಭಿಮಾನಿಗಳು ಇದ್ದರು....

- ಹುಣಸೆಕಟ್ಟೆ ಗ್ರಾಮದಲ್ಲಿ ವಿದ್ಯಾರ್ಥಿನಿಯೊಬ್ಬಳಿಗೆ ನಾಗರಹಾವು ಕಚ್ಚಿದ್ದು ಮುಖ್ಯಶಿಕ್ಷಕ ಪ್ರಾಣವನ್ನೆ ಪಣಕ್ಕಿಟ್ಟು ವಿಧ್ಯಾರ್ಥಿನಿಯನ್ನ ಕಾಪಾಡಿದ್ದಾನೆ. ಚಿತ್ರದುರ್ಗ ತಾಲ್ಲೂಕಿನ ಹುಣಸೆಕಟ್ಟೆ ಗ್ರಾಮದಲ್ಲಿ ಘಟನೆ ನಡೆದಿದ್ದು ಸರ್ಕಾರಿ ಶಾಲಾ ಮುಖ್ಯ ಶಿಕ್ಷಕ ರವಿಶಂಕರ್ ತಡಮಾಡದೆ ವಿಧ್ಯಾರ್ಥಿನಿಯ ಕಾಲಿಗೆ ತಮ್ಮ ಬಾಯಿಯಿಂದ ವಿಷವನ್ನ ತೆಗೆದು ವಿಧ್ಯಾರ್ಥಿನಿಯನ್ನ ಆಸ್ಪತ್ರೆಗೆ ಧಾಖಲಿಸಿದ್ದು ಶಾಲಾ ಮುಖ್ಯಶಿಕ್ಷಕ ರವಿಶಂಕರ್ ರ ಕಾರ್ಯಕ್ಕೆ ಎಲ್ಲೆಡ ಮೆಚ್ವುಗೆ ವ್ಯಕ್ತವಾಗಿದೆ.1
- ಹುಣಸೇಕಟ್ಟೆ ಶಾಲೆಯಲ್ಲಿ ವಿದ್ಯಾರ್ಥಿನಿಗೆ ಹಾವು ಕಡಿತ ಹೌದು ಇದು ಚಿತ್ರದುರ್ಗ ತಾಲೂಕಿನ ಹುಣಸೇಕಟ್ಟೆ ಗ್ರಾಮದಲ್ಲಿ ಆತಂಕಕಾರಿ ಘಟನೆ ನಡೆದಿದೆ. ಗ್ರಾಮದ ಸರ್ಕಾರಿ ಶಾಲಾ ಆವರಣದಲ್ಲಿ ಕುಳಿತಿದ್ದ ವೇಳೆ ಒಂದನೇ ತರಗತಿ ವಿದ್ಯಾರ್ಥಿನಿ ಸೃಷ್ಠಿಗೆ ನಾಗರಹಾವು ಕಡಿದಿದೆ ಎಂದು ತಿಳಿದುಬಂದಿದೆ. ಶಾಲಾ ಆವರಣದಲ್ಲಿ ಕುಳಿತಿದ್ದ ಸಂದರ್ಭದಲ್ಲಿ ಹಾವು ಕಡಿದ ಪರಿಣಾಮ ಸೃಷ್ಠಿ ಅಸ್ವಸ್ಥಳಾಗಿದ್ದಾಳೆ. ತಕ್ಷಣವೇ ಪರಿಸ್ಥಿತಿಯನ್ನು ಗಮನಿಸಿದ ಶಾಲಾ ಶಿಕ್ಷಕ ರವಿಶಂಕರ್ ಮಾನವೀಯತೆ ತೋರಿಸಿ, ಬಾಯಿಂದ ವಿಷವನ್ನು ತೆಗೆಯಲು ಯತ್ನಿಸಿದ್ದಾರೆ. ಈ ವೇಳೆ ಶಿಕ್ಷಕ ರವಿಶಂಕರ್ ಕೂಡ ಅಸ್ವಸ್ಥರಾಗಿದ್ದು, ಅವರನ್ನು ತಕ್ಷಣವೇ ಚಿತ್ರದುರ್ಗದ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಹಾವು ಕಡಿದ ವಿದ್ಯಾರ್ಥಿನಿ ಸೃಷ್ಠಿಯನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆಯ ನಂತರ ಶಾಲಾ ಆವರಣದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ವಿದ್ಯಾರ್ಥಿಗಳ ಪೋಷಕರು ಹಾಗೂ ಗ್ರಾಮಸ್ಥರಲ್ಲಿ ಅತಂಕ ಸೃಷ್ಠಿಯಾಗಿದೆ.1
- ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ದೊಡ್ಡೇರಿ ಹೋಬಳಿಯ ಹನುಮನಹಳ್ಳಿ ಯಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆ ಗೆ ಕ್ರಿಯೇಟಿವ್ ಅಸೋಸಿಯೇಷನ್ ಸದಸ್ಯ ಆಗಿರುವಂಥ ರಂಗನಾಥ್ ರವರು ತಮ್ಮ ಊರಿನ ಸರ್ಕಾರಿ ಶಾಲೆಯಲ್ಲಿ ಓದುತ್ತಿರುವ ಮಕ್ಕಳಿಗೆ ಕಂಪ್ಯೂಟರ್ ಕಲಿಯಲು ಕಂಪ್ಯೂಟರ್ ನ್ನು ಕೊಡುಗೆ ನೀಡಿದ್ದಾರೆ.1
- ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಶಿರಾ ಘಟಕ,ಶಿರಾ ನಗರಾಭಿವೃದ್ಧಿ ಪ್ರಾಧಿಕಾರ ಹಾಗೂ ನಗರಸಭೆ ಶಿರಾ ಇವರ ಸಹಯೋಗದಲ್ಲಿ ಶಿರಾ ನಗರದ ಜಾಜಮ್ಮನ ಕಟ್ಟೆಯನ್ನು ಪುನಶ್ಚೇತನಗೊಳಿಸುವ ಕಾಮಗಾರಿಯ ಮೊದಲ ಹಂತವಾಗಿ ಕೆರೆಯ ಹೂಳು ತೆಗೆಯುವ ಕಾರ್ಯಕ್ರಮಕ್ಕೆ ಮಾನ್ಯ ಕರ್ನಾಟಕ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಹಾಗೂ ಶಿರಾ ಕ್ಷೇತ್ರದ ಜನಪ್ರಿಯ ಶಾಸಕರಾದ ಡಾ.ಟಿ.ಬಿಜಯಚಂದ್ರ ರವರು ಚಾಲನೆ ನೀಡಿದರು.ಈ ಸಂದರ್ಭದಲ್ಲಿ ನಗರಸಭಾಧ್ಯಕ್ಷ ಜೀಶಾನ್ ಮೆಹಮೂದ್, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪಿ ಆರ್ ಮಂಜುನಾಥ್, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪ್ರವೀಣ್,ಸದಾಶಿವ ಗೌಡ,ನಗರಸಭೆ ಪೌರಾಯುಕ್ತ ರುದ್ರೇಶ್, ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ರಂಗಸ್ವಾಮಯ್ಯ,ನಗರಸಭೆ ಸದಸ್ಯರಾದ ರಾಘವೇಂದ್ರ, ರಾಧಾಕೃಷ್ಣ,ರಾಮು,ಸ್ವಾತಿ ಮಂಜೇಶ್,ಉಮಾ ವಿಜಯರಾಜ್,ಸರೋಜಾ ನಾಯ್ಕ್ ಸೇರಿದಂತೆ ಅನೇಕ ಗಣ್ಯರು ಮುಖಂಡರು ಹಾಗೂ ಜಾಜಿಕಟ್ಟೆ ಅಭಿವೃದ್ಧಿ ಸಮಿತಿ ಸದಸ್ಯರು ಉಪಸ್ಥಿತರಿದ್ದರು.8
- ಸಮಾಜಕ್ಕೆ ಕೊಟ್ಟ ಮಾತನ್ನು ಈಡೇರಿಸದೆ ಅಗೌರವ ತೋರಿಸಿದ ಕೊಪ್ಪಳ ಉಸ್ತುವಾರಿ ಸಚಿವ ತಂಗಡಗಿ ಅವರ ಮನೆಗೆ ಎಪ್ರಿಲ್ ಆರನೇ ತಾರೀಕು ಮುತ್ತಿಗೆ ಹಾಕಲು ಈಡಿಗ ಸಮಾಜದ ಗುರುಗಳಾದ ಪ್ರಣವಾನಂದ ಸ್ವಾಮಿಗಳು ಕರೆ ನೀಡಿದ್ದಾರೆ1
- ತುಮಕೂರು ಡ್ರಸ್ ಎಂಬ ಮಾದಕ ಮಾಫಿಯಾದಲ್ಲಿ ಮುಸ್ಲಿಂ ಯುವಕರೇ ಅತಿ ಹೆಚ್ಚು ಯಾಕೆ?!1
- ಹೊಸಪೇಟೆ ಸುರಂಗ ಮಾರ್ಗ1
- Post by Mahesh Mahi1
- Post by Mayur TV Hangal YouTube c1