logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶುಕ್ರವಾರ ಸಾಧಾರಣವಾಗಿ ಸುರಿದ ಮಳೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುರುವಾರವೂ ಮಳೆ ಬಿಡುವು ನೀಡಿದ್ದು, ಜಿಲ್ಲೆಯಾದ್ಯಂತ ಗುರುವಾರ ಸಾಧಾರಣ ಮಳೆಯಾಗಿದೆ. ಗುರುವಾರ ದಿನದ ಬಹುತೇಕ ಹೆಚ್ಚು ಸಮಯ ಬಿಡುವು ನೀಡಿದ್ದ ಮಳೆ ಕೆಲ ಕಾಲ ಸಾಧಾರಣ ಮಳೆಯಾಗಿತ್ತು, ಉಳಿದಂತೆ ಅಲ್ಪ ಬಿಸಿಲಿನ ವಾತಾವರಣ ಮುಂದುವರಿದಿತ್ತು. ಗುರುವಾರ ಬೆಳಗ್ಗೆಯವರೆಗೆ ದ.ಕ. ಜಿಲ್ಲೆಯಲ್ಲಿ 28.1 ಮಿ.ಮೀ. ಮಳೆಯಾಗಿದೆ. ಬೆಳ್ತಂಗಡಿಯಲ್ಲಿ 41.3 ಮಿ.ಮೀ.ಗರಿಷ್ಠ ಮಳೆಯಾಗಿದೆ.

7 hrs ago
user_Shamsheer Budoli
Shamsheer Budoli
Local News Reporter ಮಂಗಳೂರು, ದಕ್ಷಿಣ ಕನ್ನಡ, ಕರ್ನಾಟಕ•
7 hrs ago

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶುಕ್ರವಾರ ಸಾಧಾರಣವಾಗಿ ಸುರಿದ ಮಳೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುರುವಾರವೂ ಮಳೆ ಬಿಡುವು ನೀಡಿದ್ದು, ಜಿಲ್ಲೆಯಾದ್ಯಂತ ಗುರುವಾರ ಸಾಧಾರಣ ಮಳೆಯಾಗಿದೆ. ಗುರುವಾರ ದಿನದ ಬಹುತೇಕ ಹೆಚ್ಚು ಸಮಯ ಬಿಡುವು ನೀಡಿದ್ದ ಮಳೆ ಕೆಲ ಕಾಲ ಸಾಧಾರಣ ಮಳೆಯಾಗಿತ್ತು, ಉಳಿದಂತೆ ಅಲ್ಪ ಬಿಸಿಲಿನ ವಾತಾವರಣ ಮುಂದುವರಿದಿತ್ತು. ಗುರುವಾರ ಬೆಳಗ್ಗೆಯವರೆಗೆ ದ.ಕ. ಜಿಲ್ಲೆಯಲ್ಲಿ 28.1 ಮಿ.ಮೀ. ಮಳೆಯಾಗಿದೆ. ಬೆಳ್ತಂಗಡಿಯಲ್ಲಿ 41.3 ಮಿ.ಮೀ.ಗರಿಷ್ಠ ಮಳೆಯಾಗಿದೆ.

More news from ಕರ್ನಾಟಕ and nearby areas
  • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶುಕ್ರವಾರ ಸಾಧಾರಣವಾಗಿ ಸುರಿದ ಮಳೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುರುವಾರವೂ ಮಳೆ ಬಿಡುವು ನೀಡಿದ್ದು, ಜಿಲ್ಲೆಯಾದ್ಯಂತ ಗುರುವಾರ ಸಾಧಾರಣ ಮಳೆಯಾಗಿದೆ. ಗುರುವಾರ ದಿನದ ಬಹುತೇಕ ಹೆಚ್ಚು ಸಮಯ ಬಿಡುವು ನೀಡಿದ್ದ ಮಳೆ ಕೆಲ ಕಾಲ ಸಾಧಾರಣ ಮಳೆಯಾಗಿತ್ತು, ಉಳಿದಂತೆ ಅಲ್ಪ ಬಿಸಿಲಿನ ವಾತಾವರಣ ಮುಂದುವರಿದಿತ್ತು. ಗುರುವಾರ ಬೆಳಗ್ಗೆಯವರೆಗೆ ದ.ಕ. ಜಿಲ್ಲೆಯಲ್ಲಿ 28.1 ಮಿ.ಮೀ. ಮಳೆಯಾಗಿದೆ. ಬೆಳ್ತಂಗಡಿಯಲ್ಲಿ 41.3 ಮಿ.ಮೀ.ಗರಿಷ್ಠ ಮಳೆಯಾಗಿದೆ.
    1
    ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶುಕ್ರವಾರ ಸಾಧಾರಣವಾಗಿ ಸುರಿದ ಮಳೆ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುರುವಾರವೂ ಮಳೆ ಬಿಡುವು ನೀಡಿದ್ದು, ಜಿಲ್ಲೆಯಾದ್ಯಂತ ಗುರುವಾರ ಸಾಧಾರಣ ಮಳೆಯಾಗಿದೆ. ಗುರುವಾರ ದಿನದ ಬಹುತೇಕ ಹೆಚ್ಚು ಸಮಯ ಬಿಡುವು ನೀಡಿದ್ದ ಮಳೆ ಕೆಲ ಕಾಲ ಸಾಧಾರಣ ಮಳೆಯಾಗಿತ್ತು, ಉಳಿದಂತೆ ಅಲ್ಪ ಬಿಸಿಲಿನ ವಾತಾವರಣ ಮುಂದುವರಿದಿತ್ತು. ಗುರುವಾರ ಬೆಳಗ್ಗೆಯವರೆಗೆ ದ.ಕ. ಜಿಲ್ಲೆಯಲ್ಲಿ 28.1 ಮಿ.ಮೀ. ಮಳೆಯಾಗಿದೆ. ಬೆಳ್ತಂಗಡಿಯಲ್ಲಿ 41.3 ಮಿ.ಮೀ.ಗರಿಷ್ಠ ಮಳೆಯಾಗಿದೆ.
    user_Shamsheer Budoli
    Shamsheer Budoli
    Local News Reporter ಮಂಗಳೂರು, ದಕ್ಷಿಣ ಕನ್ನಡ, ಕರ್ನಾಟಕ•
    7 hrs ago
  • ಭೇತ್ರಿ ಸಮೀಪ ತುಂಬಿ ಹರಿಯುತ್ತಿರುವ ಕಾವೇರಿ ನದಿ, ನದಿ ಪಾತ್ರದ ಜನರಿಗೆ ಎಚ್ಚರಿಕೆ ಕೊಡಗು ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗುತ್ತಿರುವ ಹಿನ್ನಲೆ ಮೂರ್ನಾಡು ಬಳಿ ಭೇತ್ರಿಯಲ್ಲಿ ಕಾವೇರಿ ನದಿ ನೀರಿನ ಹರಿವು ಹೆಚ್ಚುತ್ತಲೇ ಇದೆ. ನದಿ ಪಾತ್ರದ ಜನತೆಗೆ ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ.
    1
    ಭೇತ್ರಿ ಸಮೀಪ ತುಂಬಿ ಹರಿಯುತ್ತಿರುವ ಕಾವೇರಿ ನದಿ, ನದಿ ಪಾತ್ರದ ಜನರಿಗೆ ಎಚ್ಚರಿಕೆ
ಕೊಡಗು ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗುತ್ತಿರುವ ಹಿನ್ನಲೆ 
ಮೂರ್ನಾಡು ಬಳಿ ಭೇತ್ರಿಯಲ್ಲಿ ಕಾವೇರಿ ನದಿ ನೀರಿನ ಹರಿವು ಹೆಚ್ಚುತ್ತಲೇ ಇದೆ. ನದಿ ಪಾತ್ರದ ಜನತೆಗೆ ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ.
    user_Kodagu Updates
    Kodagu Updates
    ಮಡಿಕೇರಿ, ಕೊಡಗು, ಕರ್ನಾಟಕ•
    3 hrs ago
  • ಶಿವಮೊಗ್ಗ-ಕೆಂಪುಕಲ್ಲು ಕ್ವಾರಿಗೆ ದಿಢೀರ್ ದಾಳಿ:ಲಾರಿ ವಶಕ್ಕೆ ಪಡೆದ ತಹಶೀಲ್ದಾರ್ ಡಾ.ಪ್ರತಿಭಾ. ಸಾಗರ: ತಾಲೂಕಿನಲ್ಲಿ ಯಾವುದೇ ಎಗ್ಗಿಲ್ಲದೆ ರಾಜಾ ರೋಷವಾಗಿ ನಡೆಯುತ್ತಿದ್ದ ಅಕ್ರಮ ಗಣಿಗಾರಿಕೆ ಮತ್ತು ಜಂಬಿಟ್ಟಿಗೆ ಸಾಗಾಟಕ್ಕೆ ತಹಶೀಲ್ದಾರ್ ಡಾ. ಪ್ರತಿಭಾ ಆರ್. ಬ್ರೇಕ್ ಹಾಕಿದ್ದಾರೆ. ರಾಜಕೀಯ ಅಥವಾ ಪ್ರಭಾವಿಗಳ ಒತ್ತಡಕ್ಕೆ ಮಣಿಯದೆ ಅಕ್ರಮಗಳ ವಿರುದ್ಧ ಸಮರ ಸಾರಿರುವ ತಹಶೀಲ್ದಾರ್, ದಿಢೀರ್ ಕಾರ್ಯಾಚರಣೆ ನಡೆಸಿ ಅಕ್ರಮ ಜಂಬಿಟ್ಟಿಗೆ ತುಂಬಿದ್ದ ಲಾರಿಯನ್ನು ಮುಟ್ಟುಗೋಲು ಹಾಕಿಕೊಳ್ಳುವ ಮೂಲಕ ಅಕ್ರಮ ಕೋರರಿಗೆ ನಡುಕ ಹುಟ್ಟಿಸಿದ್ದಾರೆ. ಬೊಮ್ಮತ್ತಿ ಬಳಿಯ ಮಳ್ಳ ಬಳಿ ಮಿಂಚಿನ ಕಾರ್ಯಾಚರಣೆ..! ತ್ಯಾಗರ್ತಿ ಭಾಗದ ಬೊಮ್ಮತ್ತಿ ಸಮೀಪದ ಬ್ರಾಹ್ಮಣ ಮಂಚಾಲೆ ಗ್ರಾಮದ ಮಳ್ಳ ಬಳಿ ಸರ್ವೇ ನಂಬರ್ 107ರಲ್ಲಿ ಬಹಳ ದಿನಗಳಿಂದ ಅನುಮತಿ ಇಲ್ಲದೆ ಅಕ್ರಮವಾಗಿ ಜಂಬಿಟ್ಟಿಗೆ ತೆಗೆದು ಸಾಗಿಸಲಾಗುತ್ತಿದೆ ಎಂಬ ದೂರುಗಳು ಕೇಳಿಬರುತ್ತಿದ್ದವು. ಈ ದೂರಿನ ಆಧಾರದ ಮೇಲೆ ಕಂದಾಯ ಪರಿವೀಕ್ಷಕ ಗುರುರಾಜ್ ಹಾಗೂ ಗ್ರಾಮ ಆಡಳಿತಾಧಿ ಕಾರಿ ನಂದೀಶ್ ಅವರೊಂದಿಗೆ ಸ್ಥಳಕ್ಕೆ ಧಾವಿಸಿದ ತಹಶೀಲ್ದಾರ್ ಡಾ. ಪ್ರತಿಭಾ, ಅಕ್ರಮವಾಗಿ ಜಂಬಿಟ್ಟಿಗೆ ಸಾಗಿಸುತ್ತಿದ್ದ ಲಾರಿಯನ್ನು ರೆಡ್‌ಹ್ಯಾಂಡ್‌ ಆಗಿ ಹಿಡಿದು ಜಪ್ತಿ ಮಾಡಿದ್ದಾರೆ.ಸಾಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ, ಎಫ್‌ಐಆರ್ (FIR) ಹಾಕಿಸಿದ್ದಾರೆ. ಯಾವುದೇ ಕಾರಣಕ್ಕೂ ಅಕ್ರಮ ಸಹಿಸಲ್ಲ" - ತಹಶೀಲ್ದಾರ್ ಆರ್ ಪ್ರತಿಭಾ ಎಚ್ಚರಿಕೆ.. ಈ ವೇಳೆ ಮಾಧ್ಯಮಕ್ಕೆ ಮಾತನಾಡಿದ ಅವರು ಸಾಗರ ತಾಲೂಕಿನಲ್ಲಿ ಅವ್ಯಾಹತ ವಾಗಿ ನಡೆಯುತ್ತಿರುವ ಅಕ್ರಮ ಜಂಬಿಟ್ಟಿಗೆ ಹಾಗೂ ಮರಳು ಸಾಗಾಟವನ್ನು ಖಂಡಿತ ವಾಗಿಯೂ ಸಹಿಸುವುದಿಲ್ಲ. ಇಂದಿನ ಈ ದಾಳಿ ಪ್ರತಿಯೊಬ್ಬ ಅಕ್ರಮಕೋರನಿಗೂ ಎಚ್ಚರಿಕೆಯ ಗಂಟೆಯಾಗ ಬೇಕು. ತಾಲೂಕಿನಲ್ಲಿ ಇನ್ಮುಂದೆ ಎಲ್ಲಿಯೇ ಅಕ್ರಮ ಗಣಿಗಾರಿಕೆ ಕಂಡುಬಂದರೂ ನಿರ್ದಾಕ್ಷಿಣ್ಯ ವಾಗಿ ಕಟ್ಟುನಿಟ್ಟಿನ ಕಾನೂನು ಕ್ರಮ ಜರುಗಿಸುತ್ತೇವೆ ಎಂದು ಖಡಕ್ ವಾರ್ನಿಂಗ್ ನೀಡಿದ್ದಾರೆ. ಸಾಗರದ ಜನತೆಯಿಂದ ಹ್ಯಾಟ್ಸಾಫ್: ಹಿಂದಿನ ಅಧಿಕಾರಿಗಳು ಕಣ್ಣಿದ್ದು ಕುರುಡರಂತೆ ಇರುತ್ತಿದ್ದ ಜಾಗದಲ್ಲಿ, ಅಧಿಕಾರ ಸ್ವೀಕರಿಸಿದಾಗಿ ನಿಂದಲೂ ಸಾಗರದ ನೆಲ, ಜಲ ಹಾಗೂ ಪರಿಸರ ರಕ್ಷಣೆಗೆ ಟೊಂಕ ಕಟ್ಟಿ ನಿಂತಿರುವ ಡಾ. ಪ್ರತಿಭಾ ಅವರ ದಿಟ್ಟತನಕ್ಕೆ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ."ಇದ್ದರೆ ಇರಬೇಕು ಇಂತಹ ಅಧಿಕಾರಿ" ಎಂದು ಕೊಂಡಾಡಿರುವ ಸಾಗರದ ಜನತೆ, ಅಕ್ರಮ ಒತ್ತುವರಿ ಹಾಗೂ ಗಣಿಗಾರಿಕೆ ವಿರುದ್ಧ ಸಿಂಹಸ್ವಪ್ನ ವಾಗಿರುವ ತಹಶೀಲ್ದಾರ್ ಅವರನ್ನು 'ಲೇಡಿ ಸಿಂಗಂ' ಎಂದು ಬಣ್ಣಿಸಿ ಹ್ಯಾಟ್ಸಾಫ್ ಹೇಳಿದ್ದಾರೆ.
    1
    ಶಿವಮೊಗ್ಗ-ಕೆಂಪುಕಲ್ಲು ಕ್ವಾರಿಗೆ ದಿಢೀರ್ ದಾಳಿ:ಲಾರಿ ವಶಕ್ಕೆ ಪಡೆದ ತಹಶೀಲ್ದಾರ್ ಡಾ.ಪ್ರತಿಭಾ.
ಸಾಗರ: ತಾಲೂಕಿನಲ್ಲಿ ಯಾವುದೇ ಎಗ್ಗಿಲ್ಲದೆ ರಾಜಾ ರೋಷವಾಗಿ ನಡೆಯುತ್ತಿದ್ದ ಅಕ್ರಮ ಗಣಿಗಾರಿಕೆ ಮತ್ತು ಜಂಬಿಟ್ಟಿಗೆ ಸಾಗಾಟಕ್ಕೆ ತಹಶೀಲ್ದಾರ್ ಡಾ. ಪ್ರತಿಭಾ ಆರ್. ಬ್ರೇಕ್ ಹಾಕಿದ್ದಾರೆ. 
ರಾಜಕೀಯ ಅಥವಾ ಪ್ರಭಾವಿಗಳ ಒತ್ತಡಕ್ಕೆ ಮಣಿಯದೆ ಅಕ್ರಮಗಳ ವಿರುದ್ಧ ಸಮರ ಸಾರಿರುವ ತಹಶೀಲ್ದಾರ್, ದಿಢೀರ್ ಕಾರ್ಯಾಚರಣೆ ನಡೆಸಿ ಅಕ್ರಮ ಜಂಬಿಟ್ಟಿಗೆ ತುಂಬಿದ್ದ ಲಾರಿಯನ್ನು ಮುಟ್ಟುಗೋಲು ಹಾಕಿಕೊಳ್ಳುವ ಮೂಲಕ ಅಕ್ರಮ ಕೋರರಿಗೆ ನಡುಕ ಹುಟ್ಟಿಸಿದ್ದಾರೆ.
ಬೊಮ್ಮತ್ತಿ ಬಳಿಯ ಮಳ್ಳ ಬಳಿ ಮಿಂಚಿನ ಕಾರ್ಯಾಚರಣೆ..!
ತ್ಯಾಗರ್ತಿ ಭಾಗದ ಬೊಮ್ಮತ್ತಿ ಸಮೀಪದ ಬ್ರಾಹ್ಮಣ ಮಂಚಾಲೆ ಗ್ರಾಮದ ಮಳ್ಳ ಬಳಿ  ಸರ್ವೇ ನಂಬರ್ 107ರಲ್ಲಿ ಬಹಳ ದಿನಗಳಿಂದ ಅನುಮತಿ ಇಲ್ಲದೆ ಅಕ್ರಮವಾಗಿ ಜಂಬಿಟ್ಟಿಗೆ ತೆಗೆದು ಸಾಗಿಸಲಾಗುತ್ತಿದೆ ಎಂಬ ದೂರುಗಳು ಕೇಳಿಬರುತ್ತಿದ್ದವು. ಈ ದೂರಿನ ಆಧಾರದ ಮೇಲೆ ಕಂದಾಯ ಪರಿವೀಕ್ಷಕ ಗುರುರಾಜ್ ಹಾಗೂ ಗ್ರಾಮ ಆಡಳಿತಾಧಿ ಕಾರಿ ನಂದೀಶ್ ಅವರೊಂದಿಗೆ ಸ್ಥಳಕ್ಕೆ ಧಾವಿಸಿದ ತಹಶೀಲ್ದಾರ್ ಡಾ. ಪ್ರತಿಭಾ, ಅಕ್ರಮವಾಗಿ ಜಂಬಿಟ್ಟಿಗೆ ಸಾಗಿಸುತ್ತಿದ್ದ ಲಾರಿಯನ್ನು ರೆಡ್‌ಹ್ಯಾಂಡ್‌ ಆಗಿ ಹಿಡಿದು ಜಪ್ತಿ ಮಾಡಿದ್ದಾರೆ.ಸಾಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ, ಎಫ್‌ಐಆರ್ (FIR) ಹಾಕಿಸಿದ್ದಾರೆ.
ಯಾವುದೇ ಕಾರಣಕ್ಕೂ ಅಕ್ರಮ ಸಹಿಸಲ್ಲ" - ತಹಶೀಲ್ದಾರ್ ಆರ್ ಪ್ರತಿಭಾ ಎಚ್ಚರಿಕೆ..
ಈ ವೇಳೆ ಮಾಧ್ಯಮಕ್ಕೆ ಮಾತನಾಡಿದ ಅವರು ಸಾಗರ ತಾಲೂಕಿನಲ್ಲಿ ಅವ್ಯಾಹತ ವಾಗಿ ನಡೆಯುತ್ತಿರುವ ಅಕ್ರಮ ಜಂಬಿಟ್ಟಿಗೆ ಹಾಗೂ ಮರಳು ಸಾಗಾಟವನ್ನು ಖಂಡಿತ ವಾಗಿಯೂ ಸಹಿಸುವುದಿಲ್ಲ. ಇಂದಿನ ಈ ದಾಳಿ ಪ್ರತಿಯೊಬ್ಬ ಅಕ್ರಮಕೋರನಿಗೂ ಎಚ್ಚರಿಕೆಯ ಗಂಟೆಯಾಗ ಬೇಕು. ತಾಲೂಕಿನಲ್ಲಿ ಇನ್ಮುಂದೆ ಎಲ್ಲಿಯೇ ಅಕ್ರಮ ಗಣಿಗಾರಿಕೆ ಕಂಡುಬಂದರೂ ನಿರ್ದಾಕ್ಷಿಣ್ಯ ವಾಗಿ ಕಟ್ಟುನಿಟ್ಟಿನ ಕಾನೂನು ಕ್ರಮ ಜರುಗಿಸುತ್ತೇವೆ ಎಂದು ಖಡಕ್ ವಾರ್ನಿಂಗ್ ನೀಡಿದ್ದಾರೆ.
ಸಾಗರದ ಜನತೆಯಿಂದ ಹ್ಯಾಟ್ಸಾಫ್:
ಹಿಂದಿನ ಅಧಿಕಾರಿಗಳು ಕಣ್ಣಿದ್ದು ಕುರುಡರಂತೆ ಇರುತ್ತಿದ್ದ ಜಾಗದಲ್ಲಿ, ಅಧಿಕಾರ ಸ್ವೀಕರಿಸಿದಾಗಿ ನಿಂದಲೂ ಸಾಗರದ ನೆಲ, ಜಲ ಹಾಗೂ ಪರಿಸರ ರಕ್ಷಣೆಗೆ ಟೊಂಕ ಕಟ್ಟಿ ನಿಂತಿರುವ ಡಾ. ಪ್ರತಿಭಾ ಅವರ ದಿಟ್ಟತನಕ್ಕೆ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ."ಇದ್ದರೆ ಇರಬೇಕು ಇಂತಹ ಅಧಿಕಾರಿ" ಎಂದು ಕೊಂಡಾಡಿರುವ ಸಾಗರದ ಜನತೆ, ಅಕ್ರಮ ಒತ್ತುವರಿ ಹಾಗೂ ಗಣಿಗಾರಿಕೆ ವಿರುದ್ಧ ಸಿಂಹಸ್ವಪ್ನ ವಾಗಿರುವ ತಹಶೀಲ್ದಾರ್ ಅವರನ್ನು 'ಲೇಡಿ ಸಿಂಗಂ' ಎಂದು ಬಣ್ಣಿಸಿ ಹ್ಯಾಟ್ಸಾಫ್ ಹೇಳಿದ್ದಾರೆ.
    user_ಆರ್.ವಿ.ಕೃಷ್ಣ
    ಆರ್.ವಿ.ಕೃಷ್ಣ
    Local News Reporter ಶಿವಮೊಗ್ಗ, ಶಿವಮೊಗ್ಗ, ಕರ್ನಾಟಕ•
    15 hrs ago
  • ಚಿಕ್ಕನಾಯಕನಹಳ್ಳಿಯಲ್ಲಿ ಹೇಮಾವತಿ ನೀರಿಗಾಗಿ ನಡೆಯುತ್ತಿರುವ ಅಹೋರಾತ್ರಿ ಧರಣೀಯ ಎರಡನೇ ದಿನದ ರಾತ್ರಿಲ್ಲೂ ಕೂಡ ಅರಿತರು ಜಗ್ಗದೆ ಧರಣಿ ಮುಂದುವರಿಸುತ್ತಿರುವುದು
    1
    ಚಿಕ್ಕನಾಯಕನಹಳ್ಳಿಯಲ್ಲಿ ಹೇಮಾವತಿ ನೀರಿಗಾಗಿ ನಡೆಯುತ್ತಿರುವ ಅಹೋರಾತ್ರಿ ಧರಣೀಯ ಎರಡನೇ ದಿನದ ರಾತ್ರಿಲ್ಲೂ ಕೂಡ ಅರಿತರು ಜಗ್ಗದೆ ಧರಣಿ ಮುಂದುವರಿಸುತ್ತಿರುವುದು
    user_Huliyarkiran
    Huliyarkiran
    ಚಿಕ್ಕನಾಯಕನಹಳ್ಳಿ, ತುಮಕೂರು, ಕರ್ನಾಟಕ•
    5 hrs ago
  • All About,Greatfull and Thankful for Our #CEO #KarnatakaStateBoardOfAuqaf #Bengaluru for his Performance of Duty Regards *ಭಾರತ ನಲ್ಲಿ ವೈರಲ್*
    1
    All About,Greatfull and Thankful for Our #CEO #KarnatakaStateBoardOfAuqaf #Bengaluru for his Performance of Duty Regards 
*ಭಾರತ ನಲ್ಲಿ ವೈರಲ್*
    user_Md Aleemulla Shariff
    Md Aleemulla Shariff
    Citizen Reporter ಮೈಸೂರು, ಮೈಸೂರು, ಕರ್ನಾಟಕ•
    2 hrs ago
  • ಮೈಸೂರು: ಸಂಗೀತವೇ ಉಸಿರಾಗಿದ್ದ ಗಾನಗಾನಕೋಗಿಲೆ, ಪದ್ಮಭೂಷಣ ಡಾ. ಎಸ್. ಜಾನಕಿ ಅಮ್ಮನವರಿಗೆ ಮೈಸೂರಿನ ಕಲಾಭಿಮಾನಿಗಳು ಕಣ್ಣೀರಿನ ನುಡಿನಮನ ಸಲ್ಲಿಸಿದರು. ಮೈಸೂರಿನ ರಾಮಕೃಷ್ಣ ನಗರದ ಗಂಧರ್ವ ಸಂಗೀತ ಅಕಾಡೆಮಿಯಲ್ಲಿ "ಶ್ರದ್ಧಾಂಜಲಿ ಮತ್ತು ಗೀತಾ ಗಾಯನ" ಕಾರ್ಯಕ್ರಮವನ್ನು ಭಾವನಾತ್ಮಕವಾಗಿ ಆಯೋಜಿಸಲಾಗಿತ್ತು. ಕಾರ್ಯಕ್ರಮದ ಆರಂಭದಲ್ಲಿ ಎಸ್. ಜಾನಕಿ ಅಮ್ಮನವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಗೌರವ ಸಲ್ಲಿಸಲಾಯಿತು. ನಂತರ ಸಭಿಕರೆಲ್ಲರೂ ಕೆಲ ಕ್ಷಣ ಮೌನಾಚರಣೆ ಮಾಡಿ ತಮ್ಮ ಪ್ರೀತಿಯ ಅಮ್ಮನ ಆತ್ಮಕ್ಕೆ ಶಾಂತಿ ಕೋರಿದರು. ಖ್ಯಾತ ಗಾಯಕ ಹಾಗೂ ಸಂಗೀತ ನಿರ್ದೇಶಕ ಆರ್‌.ಮಹೇಂದ್ರ ಮಾತನಾಡಿ, ಸಂಗೀತಕ್ಕೆ ಯಾವುದೇ ಧರ್ಮ ಜಾತಿ ಬೇಕಾಗಿಲ್ಲ. ಜಾನಕಿ ಅಮ್ಮನವರನ್ನು ನಾವು ದೈಹಿಕವಾಗಿ ಕಳೆದುಕೊಂಡಿದ್ದೇವೆ. ಆದರೆ, ಮಾನಸಿಕವಾಗಿ ಅವರು ಇಂದಿಗೂ ನಮ್ಮೊಟ್ಟಿಗೆ ಇದ್ದಾರೆ. ಸಂಗೀತಗಾರರಿಗೆ ಸರಸ್ವತಿಯೇ ಆದ ಅವರು, ಕೊನೆಯ ಕ್ಷಣಗಳಲ್ಲಿ ಮೈಸೂರನ್ನೇ ಆಯ್ಕೆ ಮಾಡಿಕೊಂಡು ಇಲ್ಲೇ ನೆಲೆಸಿದ್ದರು. ಇದು ನಮ್ಮ ಪುಣ್ಯ ಎಂದು ಹೇಳಿದರು. ಜಾನಕಿ ಅಮ್ಮನವರ ವ್ಯಕ್ತಿತ್ವವನ್ನು ನೆನೆದ ಆರ್.ಮಹೇಂದ್ರ ಅವರು, ಅವರು ಹಾಡುವ ಶೈಲಿ, ವಾಯ್ಸ್ ಮಾಡ್ಯುಲೇಷನ್ ಇಂದಿಗೂ ಗಾಯಕರಿಗೆ ಮಾದರಿ. ಮಕ್ಕಳಿಂದ ಹಿಡಿದು ವೃದ್ಧರವರೆಗೆ ಎಲ್ಲಾ ವಯಸ್ಸಿನ ಪಾತ್ರಗಳಿಗೂ ಅವರು ತಮ್ಮ ಕಂಠ ನೀಡಿದ್ದಾರೆ. 17 ಭಾಷೆಗಳಲ್ಲಿ 48 ಸಾವಿರಕ್ಕೂ ಹೆಚ್ಚು ಹಾಡುಗಳನ್ನು ಹಾಡಿದ ದಾಖಲೆ ಅವರದ್ದು ಎಂದು ಸ್ಮರಿಸಿದರು. ನಾನು ಕೂಡ ಅವರೊಂದಿಗೆ ಎರಡು ವೇದಿಕೆಯಲ್ಲಿ ಹಾಡುವ ಅವಕಾಶ ಪಡೆದಿದ್ದೆ. ಅದು ಮರೆಯಲಾಗದ ಕ್ಷಣ. ಮೊದಲ ಬಾರಿ ಅವರನ್ನು ಭೇಟಿಯಾದಾಗ ತಮ್ಮ ಮಕ್ಕಳಂತೆ ನೋಡಿಕೊಂಡು, ಕೈ ತುತ್ತು ತಿನಿಸಿದರು. ಅಷ್ಟೊಂದು ಆತ್ಮೀಯತೆ. ನಾನು ಸಂಗೀತ ಕಲಿಯುತ್ತಿದ್ದಾಗ ರಾಜ್ಯಮಟ್ಟದ ಕಾರ್ಯಕ್ರಮದಲ್ಲಿ ನನಗೆ ಚಿನ್ನದ ಪದಕವನ್ನು ಅವರ ಕೈಯಿಂದಲೇ ಪಡೆದಿದ್ದೆ. ಅಂತಹ ಸರಳ, ಸಾರ್ಥಕ ಜೀವನ ನಡೆಸಿದ ಮಹಾನ್ ಕಲಾವಿದೆಯನ್ನು ನಾವು ಎಂದಿಗೂ ಮರೆಯಲು ಸಾಧ್ಯವಿಲ್ಲ ಎಂದು ಕಣ್ಣೀರಿಟ್ಟರು. ನುಡಿನಮನದ ನಂತರ ಕಾರ್ಯಕ್ರಮದಲ್ಲಿ ಮಕ್ಕಳು ಮತ್ತು ಹಿರಿಯ ಗಾಯಕರು ಜಾನಕಿ ಅಮ್ಮನವರು ಹಾಡಿರುವ ಸುಪ್ರಸಿದ್ಧ ಗೀತೆಗಳನ್ನು ಹಾಡಿ ಗೀತಾ ಗಾಯನದ ಮೂಲಕ ನಮನ ಸಲ್ಲಿಸಿದರು. ಅವರ ಕಂಠದ ಪ್ರತಿಧ್ವನಿ ಸಭಾಂಗಣದಲ್ಲಿ ಮೊಳಗಿದಾಗ ಹಲವರ ಕಣ್ಣುಗಳು ತೇವಗೊಂಡವು. ಸ್ವರ ಮೌನವಾದರೂ, ಆ ಸ್ವರದ ಶಕ್ತಿ ಇಂದಿಗೂ ಕೋಟಿ ಹೃದಯಗಳಲ್ಲಿ ಜೀವಂತವಾಗಿದೆ ಎಂಬುದನ್ನು ಈ ಶ್ರದ್ಧಾಂಜಲಿ ಮತ್ತೊಮ್ಮೆ ಸಾಬೀತುಪಡಿಸಿತು. ಈ ಸಂದರ್ಭದಲ್ಲಿ ಪಿಡಬ್ಲ್ಯೂಡಿ ನಿವೃತ್ತ ಎಇಇ ಸುರೇಶ್, ಗಾಯಕರಾದ ಲಕ್ಷ್ಮಣ್, ಮೀನಾಕುಮಾರಿ, ಬಸವರಾಜು, ಚೇತನ್, ಡಾ.ಜಗದೀಶ್, ಸಂಜಯ್, ದಿನೇಶ್, ಡಾ. ರತ್ನ ಹಾಲಪ್ಪಗೌಡ, ರಾಜೇಶ್ವರಿ, ಮಹೇಶ್, ಮಂಜುನಾಥ್ ಎಂ, ಪವಿತ್ರ, ಎಂ. ನಟರಾಜ್, ಸೇರಿದಂತೆ ಅನೇಕ ಸಂಗೀತ ಪ್ರಿಯರು ಮತ್ತು ಮಕ್ಕಳು ಭಾಗವಹಿಸಿದ್ದರು.
    3
    ಮೈಸೂರು: 
ಸಂಗೀತವೇ ಉಸಿರಾಗಿದ್ದ ಗಾನಗಾನಕೋಗಿಲೆ, ಪದ್ಮಭೂಷಣ ಡಾ. ಎಸ್. ಜಾನಕಿ ಅಮ್ಮನವರಿಗೆ ಮೈಸೂರಿನ ಕಲಾಭಿಮಾನಿಗಳು ಕಣ್ಣೀರಿನ ನುಡಿನಮನ ಸಲ್ಲಿಸಿದರು. 
ಮೈಸೂರಿನ ರಾಮಕೃಷ್ಣ ನಗರದ ಗಂಧರ್ವ ಸಂಗೀತ ಅಕಾಡೆಮಿಯಲ್ಲಿ  "ಶ್ರದ್ಧಾಂಜಲಿ ಮತ್ತು ಗೀತಾ ಗಾಯನ" ಕಾರ್ಯಕ್ರಮವನ್ನು ಭಾವನಾತ್ಮಕವಾಗಿ ಆಯೋಜಿಸಲಾಗಿತ್ತು.
ಕಾರ್ಯಕ್ರಮದ ಆರಂಭದಲ್ಲಿ ಎಸ್. ಜಾನಕಿ ಅಮ್ಮನವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಗೌರವ ಸಲ್ಲಿಸಲಾಯಿತು. ನಂತರ ಸಭಿಕರೆಲ್ಲರೂ ಕೆಲ ಕ್ಷಣ ಮೌನಾಚರಣೆ ಮಾಡಿ ತಮ್ಮ ಪ್ರೀತಿಯ ಅಮ್ಮನ ಆತ್ಮಕ್ಕೆ ಶಾಂತಿ ಕೋರಿದರು.
ಖ್ಯಾತ ಗಾಯಕ ಹಾಗೂ ಸಂಗೀತ ನಿರ್ದೇಶಕ ಆರ್‌.ಮಹೇಂದ್ರ ಮಾತನಾಡಿ, ಸಂಗೀತಕ್ಕೆ ಯಾವುದೇ ಧರ್ಮ ಜಾತಿ ಬೇಕಾಗಿಲ್ಲ. ಜಾನಕಿ ಅಮ್ಮನವರನ್ನು ನಾವು ದೈಹಿಕವಾಗಿ ಕಳೆದುಕೊಂಡಿದ್ದೇವೆ. ಆದರೆ, ಮಾನಸಿಕವಾಗಿ ಅವರು ಇಂದಿಗೂ ನಮ್ಮೊಟ್ಟಿಗೆ ಇದ್ದಾರೆ. ಸಂಗೀತಗಾರರಿಗೆ ಸರಸ್ವತಿಯೇ ಆದ ಅವರು, ಕೊನೆಯ ಕ್ಷಣಗಳಲ್ಲಿ ಮೈಸೂರನ್ನೇ ಆಯ್ಕೆ ಮಾಡಿಕೊಂಡು ಇಲ್ಲೇ ನೆಲೆಸಿದ್ದರು. ಇದು ನಮ್ಮ ಪುಣ್ಯ ಎಂದು ಹೇಳಿದರು.
ಜಾನಕಿ ಅಮ್ಮನವರ ವ್ಯಕ್ತಿತ್ವವನ್ನು ನೆನೆದ ಆರ್.ಮಹೇಂದ್ರ ಅವರು, ಅವರು ಹಾಡುವ ಶೈಲಿ, ವಾಯ್ಸ್ ಮಾಡ್ಯುಲೇಷನ್ ಇಂದಿಗೂ ಗಾಯಕರಿಗೆ ಮಾದರಿ. ಮಕ್ಕಳಿಂದ ಹಿಡಿದು ವೃದ್ಧರವರೆಗೆ ಎಲ್ಲಾ ವಯಸ್ಸಿನ ಪಾತ್ರಗಳಿಗೂ ಅವರು ತಮ್ಮ ಕಂಠ ನೀಡಿದ್ದಾರೆ. 17 ಭಾಷೆಗಳಲ್ಲಿ 48 ಸಾವಿರಕ್ಕೂ ಹೆಚ್ಚು ಹಾಡುಗಳನ್ನು ಹಾಡಿದ ದಾಖಲೆ ಅವರದ್ದು ಎಂದು ಸ್ಮರಿಸಿದರು.
ನಾನು ಕೂಡ ಅವರೊಂದಿಗೆ ಎರಡು ವೇದಿಕೆಯಲ್ಲಿ ಹಾಡುವ ಅವಕಾಶ ಪಡೆದಿದ್ದೆ. ಅದು ಮರೆಯಲಾಗದ ಕ್ಷಣ. ಮೊದಲ ಬಾರಿ ಅವರನ್ನು ಭೇಟಿಯಾದಾಗ ತಮ್ಮ ಮಕ್ಕಳಂತೆ ನೋಡಿಕೊಂಡು, ಕೈ ತುತ್ತು ತಿನಿಸಿದರು. ಅಷ್ಟೊಂದು ಆತ್ಮೀಯತೆ. ನಾನು ಸಂಗೀತ ಕಲಿಯುತ್ತಿದ್ದಾಗ ರಾಜ್ಯಮಟ್ಟದ ಕಾರ್ಯಕ್ರಮದಲ್ಲಿ ನನಗೆ ಚಿನ್ನದ ಪದಕವನ್ನು ಅವರ ಕೈಯಿಂದಲೇ ಪಡೆದಿದ್ದೆ. ಅಂತಹ ಸರಳ, ಸಾರ್ಥಕ ಜೀವನ ನಡೆಸಿದ ಮಹಾನ್ ಕಲಾವಿದೆಯನ್ನು ನಾವು ಎಂದಿಗೂ ಮರೆಯಲು ಸಾಧ್ಯವಿಲ್ಲ ಎಂದು ಕಣ್ಣೀರಿಟ್ಟರು.
ನುಡಿನಮನದ ನಂತರ ಕಾರ್ಯಕ್ರಮದಲ್ಲಿ ಮಕ್ಕಳು ಮತ್ತು ಹಿರಿಯ ಗಾಯಕರು ಜಾನಕಿ ಅಮ್ಮನವರು ಹಾಡಿರುವ ಸುಪ್ರಸಿದ್ಧ ಗೀತೆಗಳನ್ನು ಹಾಡಿ ಗೀತಾ ಗಾಯನದ ಮೂಲಕ ನಮನ ಸಲ್ಲಿಸಿದರು. ಅವರ ಕಂಠದ ಪ್ರತಿಧ್ವನಿ ಸಭಾಂಗಣದಲ್ಲಿ ಮೊಳಗಿದಾಗ ಹಲವರ ಕಣ್ಣುಗಳು ತೇವಗೊಂಡವು.
ಸ್ವರ ಮೌನವಾದರೂ, ಆ ಸ್ವರದ ಶಕ್ತಿ ಇಂದಿಗೂ ಕೋಟಿ ಹೃದಯಗಳಲ್ಲಿ ಜೀವಂತವಾಗಿದೆ ಎಂಬುದನ್ನು ಈ ಶ್ರದ್ಧಾಂಜಲಿ ಮತ್ತೊಮ್ಮೆ ಸಾಬೀತುಪಡಿಸಿತು.
ಈ ಸಂದರ್ಭದಲ್ಲಿ ಪಿಡಬ್ಲ್ಯೂಡಿ ನಿವೃತ್ತ ಎಇಇ ಸುರೇಶ್, ಗಾಯಕರಾದ ಲಕ್ಷ್ಮಣ್, ಮೀನಾಕುಮಾರಿ, ಬಸವರಾಜು, ಚೇತನ್, ಡಾ.ಜಗದೀಶ್, ಸಂಜಯ್, ದಿನೇಶ್, ಡಾ. ರತ್ನ ಹಾಲಪ್ಪಗೌಡ, ರಾಜೇಶ್ವರಿ, ಮಹೇಶ್, ಮಂಜುನಾಥ್ ಎಂ, ಪವಿತ್ರ, ಎಂ. ನಟರಾಜ್, ಸೇರಿದಂತೆ ಅನೇಕ ಸಂಗೀತ ಪ್ರಿಯರು ಮತ್ತು ಮಕ್ಕಳು ಭಾಗವಹಿಸಿದ್ದರು.
    user_Mysore update
    Mysore update
    Voice of people Mysuru, Karnataka•
    7 hrs ago
  • ಉಡುಪಿ ಬಿಜೆಪಿ ಶಾಸಕರ ವಿರುದ್ಧ ಕ್ರಮಕ್ಕೆ ‌ಮಂಗಳೂರಲ್ಲಿ ಕರ್ನಾಟಕ ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತಾ ಗಟ್ಟಿ ಒತ್ತಾಯ ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿಯವ್ರ ಬಗ್ಗೆ ಉಡುಪಿ ಬಿಜೆಪಿ ಶಾಸಕ ಯಶ್‌ಪಾಲ್‌ ಸುವರ್ಣರು ಬಳಸಿರುವ ಭಾಷೆ ಮತ್ತು ವೈಯಕ್ತಿಕ ಆರೋಪಗಳು ಖಂಡನೀಯ. ಯಶ್ ಪಾಲ್ ಅವರ ವಿರುದ್ಧ ಸರ್ಕಾರ ಕಾನೂನು ಕ್ರಮ ಕೈಗೊಳ್ಳಬೇಕು. ಅವರನ್ನು ಬಿಜೆಪಿ `ಪಕ್ಷದಿಂದ ಉಚ್ಛಾಟಿಸಬೇಕು ಎಂದು ಕರ್ನಾಟಕ ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತಾ ಗಟ್ಟಿ ಒತ್ತಾಯಿಸಿದ್ದಾರೆ. ಅವರು ಮಂಗಳೂರು ಪ್ರೆಸ್ ಕ್ಲಬ್ ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ರಾಹುಲ್ ಗಾಂಧಿ ದೇಶಕಂಡ ಅಪ್ರತಿಮ ಯುವ ನಾಯಕ. ಹಾರ್ವರ್ಡ್, ಕೇಂಬ್ರಿಡ್ಜ್ ವಿಶ್ವವಿದ್ಯಾಲಯದಿಂದ ಪದವಿ ಪಡೆದಿದ್ದಾರೆ. ಯುವ ವ್ಯಕ್ತಿತ್ವದ ನಾಯಕನ ಘನತೆಗೆ ಧಕ್ಕೆ ತರುವ ಹೇಳಿಕೆ ಸರಿಯಲ್ಲ. ಯಶ್‌ಪಾಲ್ ಹೇಳಿಕೆ ಬೇಜವಾಬ್ದಾರಿಯುತ ಹಾಗೂ ಪ್ರಜಾಪ್ರಭುತ್ವದ ಮೌಲ್ಯಗಳಿಗೆ ವಿರುದ್ಧವಾಗಿವೆ. ಈ ಹೇಳಿಕೆ ವಿರುದ್ಧಮಂಗಳೂರು ನಗರ ಪೊಲೀಸ್‌ ಆಯಕ್ತರಿಗೆ ಮಹಿಳಾ ಕಾಂಗ್ರೆಸ್ ವತಿಯಿಂದ ದೂರು ನೀಡಲಾಗುವುದು ಎಂದರು. ವೈಯಕ್ತಿಕ ನಿಂದನೆ, ಬೆದರಿಕೆ ಮತ್ತು ದ್ವೇಷದ ರಾಜಕಾರಣಕ್ಕೆ ನಾವು ಎಂದಿಗೂ ಮಣಿಯುವುದಿಲ್ಲ ಎಂದರು. ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಎಸ್.ಅಪ್ಪಿ, ಕಾಂಗ್ರೆಸ್ ಮುಖಂಡರಾದ ವೀಣಾ, ಶಶಿಕಲಾ, ಚಂದ್ರಕಲಾ, ವೃಂದಾ ಪೂಜಾರಿ ಇದ್ದರು.
    1
    ಉಡುಪಿ ಬಿಜೆಪಿ ಶಾಸಕರ ವಿರುದ್ಧ ಕ್ರಮಕ್ಕೆ ‌ಮಂಗಳೂರಲ್ಲಿ ಕರ್ನಾಟಕ ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತಾ ಗಟ್ಟಿ ಒತ್ತಾಯ
ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿಯವ್ರ ಬಗ್ಗೆ ಉಡುಪಿ ಬಿಜೆಪಿ ಶಾಸಕ ಯಶ್‌ಪಾಲ್‌ ಸುವರ್ಣರು ಬಳಸಿರುವ ಭಾಷೆ ಮತ್ತು ವೈಯಕ್ತಿಕ ಆರೋಪಗಳು ಖಂಡನೀಯ. ಯಶ್ ಪಾಲ್ ಅವರ ವಿರುದ್ಧ ಸರ್ಕಾರ ಕಾನೂನು ಕ್ರಮ ಕೈಗೊಳ್ಳಬೇಕು. ಅವರನ್ನು ಬಿಜೆಪಿ `ಪಕ್ಷದಿಂದ ಉಚ್ಛಾಟಿಸಬೇಕು ಎಂದು ಕರ್ನಾಟಕ ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತಾ ಗಟ್ಟಿ ಒತ್ತಾಯಿಸಿದ್ದಾರೆ.  ಅವರು ಮಂಗಳೂರು ಪ್ರೆಸ್ ಕ್ಲಬ್ ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ರಾಹುಲ್ ಗಾಂಧಿ ದೇಶಕಂಡ ಅಪ್ರತಿಮ ಯುವ ನಾಯಕ. ಹಾರ್ವರ್ಡ್, ಕೇಂಬ್ರಿಡ್ಜ್ ವಿಶ್ವವಿದ್ಯಾಲಯದಿಂದ ಪದವಿ ಪಡೆದಿದ್ದಾರೆ. ಯುವ ವ್ಯಕ್ತಿತ್ವದ ನಾಯಕನ ಘನತೆಗೆ ಧಕ್ಕೆ ತರುವ ಹೇಳಿಕೆ ಸರಿಯಲ್ಲ. ಯಶ್‌ಪಾಲ್ ಹೇಳಿಕೆ ಬೇಜವಾಬ್ದಾರಿಯುತ ಹಾಗೂ ಪ್ರಜಾಪ್ರಭುತ್ವದ ಮೌಲ್ಯಗಳಿಗೆ ವಿರುದ್ಧವಾಗಿವೆ. ಈ ಹೇಳಿಕೆ ವಿರುದ್ಧಮಂಗಳೂರು ನಗರ ಪೊಲೀಸ್‌ ಆಯಕ್ತರಿಗೆ ಮಹಿಳಾ ಕಾಂಗ್ರೆಸ್ ವತಿಯಿಂದ ದೂರು ನೀಡಲಾಗುವುದು ಎಂದರು. ವೈಯಕ್ತಿಕ ನಿಂದನೆ, ಬೆದರಿಕೆ ಮತ್ತು ದ್ವೇಷದ ರಾಜಕಾರಣಕ್ಕೆ ನಾವು ಎಂದಿಗೂ ಮಣಿಯುವುದಿಲ್ಲ ಎಂದರು.
ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಎಸ್.ಅಪ್ಪಿ, ಕಾಂಗ್ರೆಸ್ ಮುಖಂಡರಾದ ವೀಣಾ, ಶಶಿಕಲಾ, ಚಂದ್ರಕಲಾ, ವೃಂದಾ ಪೂಜಾರಿ ಇದ್ದರು.
    user_Shamsheer Budoli
    Shamsheer Budoli
    Local News Reporter ಮಂಗಳೂರು, ದಕ್ಷಿಣ ಕನ್ನಡ, ಕರ್ನಾಟಕ•
    7 hrs ago
  • ಕುಂದಾಪುರ ಶೂಟೌಟ್ ಪ್ರಕರಣ | ಉಡುಪಿ ಎಸ್ ಪಿ ಹೇಳಿದ್ದೇನು..? ಕುಂದಾಪುರ : ಶೂಟೌಟ್ ಪ್ರಕರಣ ಅರೋಪಿ ಡೆರಿಕ್ ಪತ್ತೆಗೆ ವಿಶೇಷ ತಂಡ ಎಸ್ ಪಿ ಹರಿರಾಮ್ ಶಂಕ‌ರ್
    1
    ಕುಂದಾಪುರ ಶೂಟೌಟ್ ಪ್ರಕರಣ | ಉಡುಪಿ ಎಸ್ ಪಿ ಹೇಳಿದ್ದೇನು..? ಕುಂದಾಪುರ : ಶೂಟೌಟ್ ಪ್ರಕರಣ

ಅರೋಪಿ ಡೆರಿಕ್ ಪತ್ತೆಗೆ ವಿಶೇಷ ತಂಡ ಎಸ್ ಪಿ ಹರಿರಾಮ್ ಶಂಕ‌ರ್
    user_Sunil
    Sunil
    ಕುಂದಾಪುರ, ಉಡುಪಿ, ಕರ್ನಾಟಕ•
    4 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.