logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ದಿನಾಂಕ 10.01.2026 ರಾತ್ರಿ ವಿಜಯಪುರ ಜಿಲ್ಲೆ ಮೂಲದ ವಿಠ್ಠಲ ರಾಥೋಡ್ ಎಂಬ ವ್ಯಕ್ತಿ ಕಾನೂನು ವಿಶ್ವವಿದ್ಯಾಲಯ ಹತ್ತಿರದ ಕಟ್ಟಡದ ಮೇಲಿಂದ ಬಿದ್ದು ತೀವ್ರ ಗಾಯಗೊಂಡಿರುವ ಬಗ್ಗೆ ಆಸ್ಪತ್ರೆಯಿಂದ MLC ಬಂದಿದ್ದು, ನಂತರ ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ, ಅಲ್ಲಿದ್ದವರನ್ನು ವಿಚಾರಣೆ ನಡೆಸಿದ ವೇಳೆ ಸದರಿ ಘಟನೆಯು ಆಕಸ್ಮಿಕವಾಗಿರದೇ, ಕೊಲೆ ಎಂಬುದು ತಿಳಿದುಬಂದಿದ್ದು, ಪ್ರಮುಖ ಆರೋಪಿತರಾದ ಛತ್ತಿಸಘಡ ಮೂಲದ 1. ಮೇಘವ್ ಸತನಾಮಿ 50 ವರ್ಷ, 2. ಭಗವಾನ್ ದಾಸ್ ಶತನಾಮಿ 21 ವರ್ಷ, 3. ವಿಮಲಾ ಸತನಾಮಿ 4 ವರ್ಷ ಎಂಬ ಮೂವರು ಆರೋಪಿತರನ್ನು ಬಂಧಿಸಿ ಮುಂದಿನ ಕಾನೂನು ಕ್ರಮ ಜರುಗಿಸಿದ್ದು, ತನಿಖೆ ಮುಂದುವರಿಸಲಾಗಿರುತ್ತದೆ.

10 hrs ago
user_Yusuf Bepari
Yusuf Bepari
Journalist ಹುಬ್ಬಳ್ಳಿ, ಧಾರವಾಡ, ಕರ್ನಾಟಕ•
10 hrs ago
92bd6609-7bc0-4174-85fe-15c7ed7175e6
a9142e8f-9b64-4e00-95a3-519544928218
e8366497-c383-4f7f-bf1a-b6837b1f3b4a
efc2147a-3f44-441f-a49b-cdecfc38e21e

ದಿನಾಂಕ 10.01.2026 ರಾತ್ರಿ ವಿಜಯಪುರ ಜಿಲ್ಲೆ ಮೂಲದ ವಿಠ್ಠಲ ರಾಥೋಡ್ ಎಂಬ ವ್ಯಕ್ತಿ ಕಾನೂನು ವಿಶ್ವವಿದ್ಯಾಲಯ ಹತ್ತಿರದ ಕಟ್ಟಡದ ಮೇಲಿಂದ ಬಿದ್ದು ತೀವ್ರ ಗಾಯಗೊಂಡಿರುವ ಬಗ್ಗೆ ಆಸ್ಪತ್ರೆಯಿಂದ MLC ಬಂದಿದ್ದು, ನಂತರ ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ, ಅಲ್ಲಿದ್ದವರನ್ನು ವಿಚಾರಣೆ ನಡೆಸಿದ ವೇಳೆ ಸದರಿ ಘಟನೆಯು ಆಕಸ್ಮಿಕವಾಗಿರದೇ, ಕೊಲೆ ಎಂಬುದು ತಿಳಿದುಬಂದಿದ್ದು, ಪ್ರಮುಖ ಆರೋಪಿತರಾದ ಛತ್ತಿಸಘಡ ಮೂಲದ 1. ಮೇಘವ್ ಸತನಾಮಿ 50 ವರ್ಷ, 2. ಭಗವಾನ್ ದಾಸ್ ಶತನಾಮಿ 21 ವರ್ಷ, 3. ವಿಮಲಾ ಸತನಾಮಿ 4 ವರ್ಷ ಎಂಬ ಮೂವರು ಆರೋಪಿತರನ್ನು ಬಂಧಿಸಿ ಮುಂದಿನ ಕಾನೂನು ಕ್ರಮ ಜರುಗಿಸಿದ್ದು, ತನಿಖೆ ಮುಂದುವರಿಸಲಾಗಿರುತ್ತದೆ.

More news from Dharwad and nearby areas
  • ಚಳಿಗಾಲದ ಹಿಮದಿಂದ ಆವೃತ್ಯವಾಗುತ್ತಿರುವ ಕೇದಾರನಾಥ ಧಾಮ.
    1
    ಚಳಿಗಾಲದ ಹಿಮದಿಂದ ಆವೃತ್ಯವಾಗುತ್ತಿರುವ ಕೇದಾರನಾಥ ಧಾಮ.
    user_✍ 𝕾𝖆𝖉𝖆𝖓𝖆𝖓𝖉𝕿𝖎𝖐𝖆𝖗𝖊
    ✍ 𝕾𝖆𝖉𝖆𝖓𝖆𝖓𝖉𝕿𝖎𝖐𝖆𝖗𝖊
    Journalist Hubballi Urban, Dharwad•
    8 hrs ago
  • ಖಳ ನಟ ವಜ್ರಮುನಿ ಜೀವನ ಚರಿತ್ರೆ ಬಣ್ಣ ಮಾಸದ ಮೇಲೆ ಎಪಿಸೋಡ್-1 #onlinetv24x7 #ವಜ್ರಮುನಿ #ಕನ್ನಡಚಿತ್ರರಂಗ #ಖಳನಟವಜ್ರಮುನಿ #ರಂಗಭೂಮಿಕಲಾವಿದರು
    1
    ಖಳ ನಟ ವಜ್ರಮುನಿ ಜೀವನ ಚರಿತ್ರೆ ಬಣ್ಣ ಮಾಸದ ಮೇಲೆ ಎಪಿಸೋಡ್-1 #onlinetv24x7 #ವಜ್ರಮುನಿ #ಕನ್ನಡಚಿತ್ರರಂಗ #ಖಳನಟವಜ್ರಮುನಿ #ರಂಗಭೂಮಿಕಲಾವಿದರು
    user_Onlinetv Chinnu
    Onlinetv Chinnu
    Reporter ಹಾಸನ, ಹಾಸನ, ಕರ್ನಾಟಕ•
    19 hrs ago
  • ಬೆಳಗಾವಿ: ಸಂಕ್ರಾಂತಿ ನಿಮಿತ್ತ ಪ್ರತಿ ವರ್ಷದಂತೆ ಈ ಬಾರಿಯೂ ಜನವರಿ 14 ರಿಂದ 18ರ ವರಗೆ ಐದು ದಿನಗಳ ಕಾಲ ಬೆಳಗಾವಿ ತಾಲೂಕಿನ ಶ್ರೀ ಕ್ಷೇತ್ರ ಮುಕ್ತಿ ಮಠದಲ್ಲಿ ಜಾತ್ರಾ ಮಹೋತ್ಸವ ಜರುಗಲಿದೆ ಎಂದು ಶ್ರೀಕ್ಷೇತ್ರ ಮುಕ್ತಿಮಠದ ತಪೋರತ್ನ ಶ್ರೀ ಶಿವಸಿದ್ಧ ಸೋಮೇಶ್ವರ ಶಿವಾಚಾರ್ಯ ಸ್ವಾಮೀಜಿಗಳು ತಿಳಿಸಿದರು. ಈ ಕುರಿತು ಪ್ರಕಟಣೆ ನೀಡಿದ ಅವರು,ಜನವರಿ 14ರಂದು ಬೆಳಗ್ಗೆ 10 ಗಂಟೆಗೆ ಮುಕ್ತಾಂಬಿಕಾ ಅಮ್ಮನ್ನವರ ಉತ್ಸವ ಮೂರ್ತಿ ಉಡಿತುಂಬುವ ಕಾರ್ಯ ನೆರವೇರಲಿದೆ. ಪ್ರತಿದಿನ ಸಂಜೆ ಭರತ ನಾಟ್ಯ, ಸಂಗೀತ, ಭಜನಾ ಕಾರ್ಯಕ್ರಮಗಳು ಜರುಗಲಿವೆ‌. ಅಲ್ಲದೇ ಜ. 18ರಂದು ಅಡ್ಡಪಲ್ಲಕ್ಕಿ ಉತ್ಸವ ಜರಗಲಿದೆ ಎಂದು ಹೇಳಿದ್ದಾರೆ. ಈ ಜಾತ್ರಾ ಮಹೋತ್ಸವದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ‌, ಪೂಜ್ಯರು, ಸಾಹಿತಿಗಳು ಸೇರಿದಂತೆ ಅನೇಕ ಗಣ್ಯ ವ್ಯಕ್ತಿಗಳು ಭಾಗಿಯಾಗಲಿದ್ದಾರೆ. ಅದರಂತೆ ಸಹಸ್ರಾರ ಸಂಖ್ಯೆಯಲ್ಲಿ ಭಕ್ತಾದಿಗಳು ಶ್ರೀ ಕ್ಷೇತ್ರ ಮುಕ್ತಿ ಮಠಕ್ಕೆ ಆಗಮಿಸಿ, ದೇವರ ದರ್ಶನ ಪಡೆದು ಪುನೀತರಾಗಬೇಕು ಎಂದು ಶ್ರೀ ಶಿವಸಿದ್ಧ ಸೋಮೇಶ್ವರ ಶಿವಾಚಾರ್ಯ ಸ್ವಾಮೀಜಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
    4
    ಬೆಳಗಾವಿ: ಸಂಕ್ರಾಂತಿ ನಿಮಿತ್ತ ಪ್ರತಿ ವರ್ಷದಂತೆ ಈ ಬಾರಿಯೂ ಜನವರಿ 14 ರಿಂದ 18ರ ವರಗೆ ಐದು ದಿನಗಳ ಕಾಲ ಬೆಳಗಾವಿ ತಾಲೂಕಿನ ಶ್ರೀ ಕ್ಷೇತ್ರ ಮುಕ್ತಿ ಮಠದಲ್ಲಿ
ಜಾತ್ರಾ ಮಹೋತ್ಸವ ಜರುಗಲಿದೆ ಎಂದು ಶ್ರೀಕ್ಷೇತ್ರ ಮುಕ್ತಿಮಠದ ತಪೋರತ್ನ ಶ್ರೀ ಶಿವಸಿದ್ಧ ಸೋಮೇಶ್ವರ ಶಿವಾಚಾರ್ಯ ಸ್ವಾಮೀಜಿಗಳು ತಿಳಿಸಿದರು.
ಈ ಕುರಿತು ಪ್ರಕಟಣೆ ನೀಡಿದ ಅವರು,ಜನವರಿ 14ರಂದು 
ಬೆಳಗ್ಗೆ 10 ಗಂಟೆಗೆ ಮುಕ್ತಾಂಬಿಕಾ ಅಮ್ಮನ್ನವರ ಉತ್ಸವ ಮೂರ್ತಿ ಉಡಿತುಂಬುವ ಕಾರ್ಯ ನೆರವೇರಲಿದೆ. ಪ್ರತಿದಿನ ಸಂಜೆ ಭರತ ನಾಟ್ಯ, ಸಂಗೀತ, ಭಜನಾ ಕಾರ್ಯಕ್ರಮಗಳು ಜರುಗಲಿವೆ‌. ಅಲ್ಲದೇ ಜ. 18ರಂದು ಅಡ್ಡಪಲ್ಲಕ್ಕಿ ಉತ್ಸವ ಜರಗಲಿದೆ ಎಂದು ಹೇಳಿದ್ದಾರೆ.
ಈ ಜಾತ್ರಾ ಮಹೋತ್ಸವದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ‌, ಪೂಜ್ಯರು, ಸಾಹಿತಿಗಳು ಸೇರಿದಂತೆ ಅನೇಕ ಗಣ್ಯ ವ್ಯಕ್ತಿಗಳು ಭಾಗಿಯಾಗಲಿದ್ದಾರೆ. ಅದರಂತೆ ಸಹಸ್ರಾರ ಸಂಖ್ಯೆಯಲ್ಲಿ ಭಕ್ತಾದಿಗಳು ಶ್ರೀ ಕ್ಷೇತ್ರ ಮುಕ್ತಿ ಮಠಕ್ಕೆ ಆಗಮಿಸಿ, ದೇವರ ದರ್ಶನ ಪಡೆದು ಪುನೀತರಾಗಬೇಕು ಎಂದು ಶ್ರೀ ಶಿವಸಿದ್ಧ ಸೋಮೇಶ್ವರ ಶಿವಾಚಾರ್ಯ ಸ್ವಾಮೀಜಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
    user_SIDDU PATIL
    SIDDU PATIL
    Report ಬೆಳಗಾವಿ, ಬೆಳಗಾವಿ, ಕರ್ನಾಟಕ•
    1 hr ago
  • FLN ಕಲಿಕಾ ಹಬ್ಬವು ವಿದ್ಯಾರ್ಥಿಗಳಿಗೆ ಮತ್ತು ಶಿಕ್ಷಕರಿಗೆ ತಮಗಮ ಶಾಲೆಯ ಗುಣಮಟ್ಟ ತಿಳಿದುಕೊಳ್ಳಲು ಉತ್ತಮ ವೇದಿಕೆಯಾಗಿದೆ.
    1
    FLN ಕಲಿಕಾ ಹಬ್ಬವು ವಿದ್ಯಾರ್ಥಿಗಳಿಗೆ ಮತ್ತು ಶಿಕ್ಷಕರಿಗೆ ತಮಗಮ ಶಾಲೆಯ ಗುಣಮಟ್ಟ ತಿಳಿದುಕೊಳ್ಳಲು ಉತ್ತಮ ವೇದಿಕೆಯಾಗಿದೆ.
    user_Manohar megeri
    Manohar megeri
    Journalist Gokak, Belagavi•
    18 hrs ago
  • ಇತಿಹಾಸ ಸೃಷ್ಟಿಸಿದ ಶೌರ್ಯಗಾಥೆಯ ಸ್ಮರಣಾರ್ಥವಾಗಿ… ಭೀಮ ಕೋರೆಗಾವ್ ವಿಜಯೋತ್ಸವವನ್ನು ಇಂದು ಬಾಗಲಕೋಟೆ ನಗರದಲ್ಲಿ ಅದ್ಧೂರಿಯಾಗಿ ಆಚರಿಸಲಾಯಿತು.
    1
    ಇತಿಹಾಸ ಸೃಷ್ಟಿಸಿದ ಶೌರ್ಯಗಾಥೆಯ ಸ್ಮರಣಾರ್ಥವಾಗಿ…
ಭೀಮ ಕೋರೆಗಾವ್ ವಿಜಯೋತ್ಸವವನ್ನು ಇಂದು ಬಾಗಲಕೋಟೆ ನಗರದಲ್ಲಿ ಅದ್ಧೂರಿಯಾಗಿ ಆಚರಿಸಲಾಯಿತು.
    user_Bhimahejje News
    Bhimahejje News
    Journalist ಬಾಗಲಕೋಟೆ, ಬಾಗಲಕೋಟೆ, ಕರ್ನಾಟಕ•
    8 hrs ago
  • ಬಾಗಲಕೋಟೆ: ಜಿಲ್ಲೆಯ ಬಾದಾಮಿ ಬನಶಂಕರಿ ಜಾತ್ರೆಯಲ್ಲಿ ಹಲವು ನಾಟಕ ಕಂಪನಿಗಳು ಬಂದಿವೆ. ಎಲ್ಲ ನಾಟಕಗಳನ್ನು ವೀಕ್ಷಿಸಿ ಕಲಾವಿದರಿಗೆ ಪ್ರೋತ್ಸಾಹಿಸಿ ಎಂದು ನಯನಾ ಮನವಿ ಮಾಡಿದ್ದಾರೆ
    1
    ಬಾಗಲಕೋಟೆ: ಜಿಲ್ಲೆಯ ಬಾದಾಮಿ ಬನಶಂಕರಿ ಜಾತ್ರೆಯಲ್ಲಿ ಹಲವು ನಾಟಕ ಕಂಪನಿಗಳು ಬಂದಿವೆ. ಎಲ್ಲ ನಾಟಕಗಳನ್ನು ವೀಕ್ಷಿಸಿ ಕಲಾವಿದರಿಗೆ ಪ್ರೋತ್ಸಾಹಿಸಿ ಎಂದು ನಯನಾ ಮನವಿ ಮಾಡಿದ್ದಾರೆ
    user_Shabbir Bijapur
    Shabbir Bijapur
    ಸ್ಟೇಟ್ ಎಕ್ಸ್ ಪ್ರೇಸ್ ದಿನಪತ್ರಿಕೆ Bagalkot, Bagalkote•
    19 hrs ago
  • ಖಾಸಗಿ ಬಸ್ ಹಾಗೂ ಎರಡು ಬೈಕಗಳ ಮದ್ಯ ಅಪಘಾತ ಕೆಲ ಕಾಲ ಗೊಂದಲದ ವಾತಾವರಣ ಸ್ಥಳಕ್ಕೆ ದೌಡಾಯಿಸಿದ ಪೋಲಿಸರು
    1
    ಖಾಸಗಿ ಬಸ್ ಹಾಗೂ ಎರಡು ಬೈಕಗಳ ಮದ್ಯ ಅಪಘಾತ ಕೆಲ ಕಾಲ ಗೊಂದಲದ ವಾತಾವರಣ ಸ್ಥಳಕ್ಕೆ ದೌಡಾಯಿಸಿದ ಪೋಲಿಸರು
    user_@april14news
    @april14news
    Reporter ಜಮಖಂಡಿ, ಬಾಗಲಕೋಟೆ, ಕರ್ನಾಟಕ•
    42 min ago
  • ಲಕ್ಷ್ಮಿ ಹೆಬ್ಬಾಳ್ಕರ್ ಕಾರು ಅಪಘಾತಕ್ಕೆ ಒಂದು ವರ್ಷ: ಆ ಭೀಕರ ಘಟನೆಯನ್ನು ನೆನಪಿಸಿಕೊಂಡ ಸಚಿವರು
    1
    ಲಕ್ಷ್ಮಿ ಹೆಬ್ಬಾಳ್ಕರ್ ಕಾರು ಅಪಘಾತಕ್ಕೆ ಒಂದು ವರ್ಷ: 
ಆ ಭೀಕರ ಘಟನೆಯನ್ನು ನೆನಪಿಸಿಕೊಂಡ ಸಚಿವರು
    user_SIDDU PATIL
    SIDDU PATIL
    Report ಬೆಳಗಾವಿ, ಬೆಳಗಾವಿ, ಕರ್ನಾಟಕ•
    2 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.