logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಮಚ್ಚಿಡಿಯದೇ ಸುಲಿಗೆ ಮಾಡೋ ಮ್ಯಾಟ್ರಿಮೊನಿ.. ವರನಿಟ್ಟ ಪ್ರೊಫೈಲ್ ಏಟಿಗೆ ಮಾವ ಕೊಟ್ಟ FIR ಫೈಲ್..! ಇಲ್ಲೊಬ್ಬ ತಾನು ವಕೀಲ ಅಂದ್ಕೊಂಡೇ ವಂಚಿಸೋಕೆ ಹೋಗಿ ತಗಲ್ಲಾಕ್ಕೊಂಡಿದ್ದಾನೆ.. ಜಡ್ಜ್ ಎಕ್ಸಾಂ ಬರ್ದಿದ್ದೀನಿ ನಾಳೆ ಜಡ್ಜ್ ಕೂಡ ಆಗ್ತೀನಿ ಅಂತ ಪುಂಗಿದ್ದ.. ಪ್ರದೀಪ್ ಸೋಲೋಮನ್ ಹೆಸರಲ್ಲಿ ಶಾದಿ ಡಾಟ್ ಕಾಮ್​ನಲ್ಲಿ ಪರಿಚಯ.. ಹುಡುಗನ ಪ್ರೊಫೈಲ್​ಗೆ ಫಿದಾ ಆದ ಮಾವ 1ಕೆಜಿ ಚಿನ್ನಾಭರಣ, ಫಾರ್ಚುನರ್ ಕಾರು, ಮನೆ ಕೀ ಕೊಡಲು ರೆಡಿಯಾಗಿದ್ದರು.. ಉದ್ಯಮಿ ಬಾವಿ ಮಾವನನ್ನ ಸುಲಿಗೆ ಮಾಡೋಕೆ ಸ್ಕೆಚ್ ಹಾಕಿದ್ದ ಪ್ರದೀಪ.. ಮೇ 31ಕ್ಕೆ ಮದುವೆ ಫಿಕ್ಸ್ ಕೂಡ ಆಗಿತ್ತು.. ಆದ್ರೆ, ಇನ್ವಿಟೇಷನ್ ಹಂಚೋ ವೇಳೆ ಪ್ರದೀಪನ ಅಸಲೀ ಮುಖವಾಡ ಬಯಲು.. ಆಸ್ತಿ ಪಾಸ್ತಿ ಇಲ್ಲದಿದ್ರೂ ಜನರಿಗೆ ಮಕ್ಮಲ್ ಟೋಪಿ ಹಾಕ್ತಾನೆ ಅಂದಿದ್ದ ಇಮ್ರಾನ್.. ತಕ್ಷಣ ಎಚ್ಚೆತ್ತ ಬಾವಿ ಮಾವ ಬೆಂಗಳೂರಿನ ಆಡುಗೋಡಿ ಠಾಣೆಯಲ್ಲಿ ಪ್ರದೀಪನ ವಿರುದ್ಧ ದೂರು.. ಪ್ರಕರಣ ದಾಖಲಿಸಿಕೊಂಡ ಪೊಲೀಸರಿಂದ ಪ್ರದೀಪ ಹಾಗೂ ಆತನ ತಾಯಿ ಕಲಾವತಿಯ ಬಂಧನ.. ಯಾವ್ದಕ್ಕೂ ಹೆಣ್ಣು-ಗಂಡನ್ನ ಮ್ಯಾಟ್ರಿಮೊನಿಯಲ್ಲಿ ಹುಡುಕೋ‌ ಮುನ್ನ ಗುನ್ನ ಬೀಳುತ್ತಾ ಒಂದೊಮ್ಮೆ ನೋಡಿ..! #matrimony #matrimonyplatform #shaadicom #pradeep #Update #trendingvideo #ViralNewsUpdate #kannadanews #Kannadalivetvnews #KannadaNewsChannel

1 hr ago
user_YSRmedia vijayanagaraupsates
YSRmedia vijayanagaraupsates
Mobile Phone Accessory Shop ಹೊಸಪೇಟೆ, ವಿಜಯನಗರ, ಕರ್ನಾಟಕ•
1 hr ago
08207c43-3867-4783-ad1a-0d7c21555437

ಮಚ್ಚಿಡಿಯದೇ ಸುಲಿಗೆ ಮಾಡೋ ಮ್ಯಾಟ್ರಿಮೊನಿ.. ವರನಿಟ್ಟ ಪ್ರೊಫೈಲ್ ಏಟಿಗೆ ಮಾವ ಕೊಟ್ಟ FIR ಫೈಲ್..! ಇಲ್ಲೊಬ್ಬ ತಾನು ವಕೀಲ ಅಂದ್ಕೊಂಡೇ ವಂಚಿಸೋಕೆ ಹೋಗಿ ತಗಲ್ಲಾಕ್ಕೊಂಡಿದ್ದಾನೆ.. ಜಡ್ಜ್ ಎಕ್ಸಾಂ ಬರ್ದಿದ್ದೀನಿ ನಾಳೆ ಜಡ್ಜ್ ಕೂಡ ಆಗ್ತೀನಿ ಅಂತ ಪುಂಗಿದ್ದ.. ಪ್ರದೀಪ್ ಸೋಲೋಮನ್ ಹೆಸರಲ್ಲಿ ಶಾದಿ ಡಾಟ್ ಕಾಮ್​ನಲ್ಲಿ ಪರಿಚಯ.. ಹುಡುಗನ ಪ್ರೊಫೈಲ್​ಗೆ ಫಿದಾ ಆದ ಮಾವ 1ಕೆಜಿ ಚಿನ್ನಾಭರಣ, ಫಾರ್ಚುನರ್ ಕಾರು, ಮನೆ ಕೀ ಕೊಡಲು ರೆಡಿಯಾಗಿದ್ದರು.. ಉದ್ಯಮಿ ಬಾವಿ ಮಾವನನ್ನ ಸುಲಿಗೆ ಮಾಡೋಕೆ ಸ್ಕೆಚ್ ಹಾಕಿದ್ದ ಪ್ರದೀಪ.. ಮೇ 31ಕ್ಕೆ ಮದುವೆ ಫಿಕ್ಸ್

1a04b3a5-bc2b-4062-b41d-003d55f6142e

ಕೂಡ ಆಗಿತ್ತು.. ಆದ್ರೆ, ಇನ್ವಿಟೇಷನ್ ಹಂಚೋ ವೇಳೆ ಪ್ರದೀಪನ ಅಸಲೀ ಮುಖವಾಡ ಬಯಲು.. ಆಸ್ತಿ ಪಾಸ್ತಿ ಇಲ್ಲದಿದ್ರೂ ಜನರಿಗೆ ಮಕ್ಮಲ್ ಟೋಪಿ ಹಾಕ್ತಾನೆ ಅಂದಿದ್ದ ಇಮ್ರಾನ್.. ತಕ್ಷಣ ಎಚ್ಚೆತ್ತ ಬಾವಿ ಮಾವ ಬೆಂಗಳೂರಿನ ಆಡುಗೋಡಿ ಠಾಣೆಯಲ್ಲಿ ಪ್ರದೀಪನ ವಿರುದ್ಧ ದೂರು.. ಪ್ರಕರಣ ದಾಖಲಿಸಿಕೊಂಡ ಪೊಲೀಸರಿಂದ ಪ್ರದೀಪ ಹಾಗೂ ಆತನ ತಾಯಿ ಕಲಾವತಿಯ ಬಂಧನ.. ಯಾವ್ದಕ್ಕೂ ಹೆಣ್ಣು-ಗಂಡನ್ನ ಮ್ಯಾಟ್ರಿಮೊನಿಯಲ್ಲಿ ಹುಡುಕೋ‌ ಮುನ್ನ ಗುನ್ನ ಬೀಳುತ್ತಾ ಒಂದೊಮ್ಮೆ ನೋಡಿ..! #matrimony #matrimonyplatform #shaadicom #pradeep #Update #trendingvideo #ViralNewsUpdate #kannadanews #Kannadalivetvnews #KannadaNewsChannel

More news from ಕರ್ನಾಟಕ and nearby areas
  • Four leopard cubs were found in the sugarcane garden of farmer Nagesh of Neralur village in Channapattana taluk on Wednesday morning. The leopards were found while the workers were harvesting sugarcane. #leopardcubs #leopard #channapattana #ramangaradistrict #bangaloresouthdistrict
    1
    Four leopard cubs were found in the sugarcane garden of farmer Nagesh of Neralur village in Channapattana taluk on Wednesday morning. The leopards were found while the workers were harvesting sugarcane.

#leopardcubs 
#leopard 
#channapattana 
#ramangaradistrict 
#bangaloresouthdistrict
    user_YSRmedia vijayanagaraupsates
    YSRmedia vijayanagaraupsates
    Mobile Phone Accessory Shop ಹೊಸಪೇಟೆ, ವಿಜಯನಗರ, ಕರ್ನಾಟಕ•
    1 hr ago
  • ಕಳಪೆ ಸಿಸಿ ರಸ್ತೆ ಕಾಮಗಾರಿ ತಡೆಗೆ ಆಗ್ರಹಿಸಿ ರೈತ ಸಂಘದಿಂದ ಕೆ.ಆರ್.ಐ.ಡಿ ಎಲ್ ಅಧಿಕಾರಿಗೆ ಮನವಿ ಕೂಡ್ಲಿಗಿ: ತಾಲೂಕಿನ ಈಚಲಬೊಮ್ಮನಹಳ್ಳಿ ಗ್ರಾಮದಲ್ಲಿ ನಡೆಯುತ್ತಿರುವ ಸಿಸಿ ರಸ್ತೆ ಕಾಮಗಾರಿಯಲ್ಲಿ ಕಳಪೆ ಗುಣಮಟ್ಟದ ಆರೋಪ ಕೇಳಿಬಂದಿದ್ದು, ಕಾಮಗಾರಿ ತಡೆದು ಗುಣಮಟ್ಟ ಪರಿಶೀಲನೆ ಹಾಗೂ ಸಮಗ್ರ ತನಿಖೆ ನಡೆಸುವಂತೆ ಕರ್ನಾಟಕ ರಾಜ್ಯ ರೈತ ಸಂಘದ ಕೂಡ್ಲಿಗಿ ತಾಲೂಕು ಹಾಗೂ ಜಿಲ್ಲಾ ಘಟಕದ ವತಿಯಿಂದ ಕೆ.ಆರ್.ಐ.ಡಿ.ಎಲ್ ಅಧಿಕಾರಿಗೆ ಮನವಿ ಸಲ್ಲಿಸಲಾಯಿತು. ಗ್ರಾಮದಲ್ಲಿ ಹಳೆಯ ರಸ್ತೆಯ ಮೇಲೆಯೇ ಹೊಸ ಸಿಸಿ ರಸ್ತೆ ಕಾಮಗಾರಿ ನಡೆಸಲಾಗುತ್ತಿದೆ ಎಂದು ರೈತ ಸಂಘದ ಪದಾಧಿಕಾರಿಗಳು ಆರೋಪಿಸಿದರು. ಕಾಮಗಾರಿಯಲ್ಲಿ ನಿಯಮಾನುಸಾರ ಗುಣಮಟ್ಟದ ಸಾಮಗ್ರಿಗಳನ್ನು ಬಳಸಲಾಗುತ್ತಿದೆಯೇ ಎಂಬುದನ್ನು ಪರಿಶೀಲಿಸಬೇಕು ಹಾಗೂ ಕಾಮಗಾರಿಯ ಸಂಪೂರ್ಣ ಗುಣಮಟ್ಟ ಪರೀಕ್ಷೆ ನಡೆಸಬೇಕು ಎಂದು ಒತ್ತಾಯಿಸಿದರು. ಕಾಮಗಾರಿಯಲ್ಲಿ ಕಳಪೆ ಗುಣಮಟ್ಟ ಅಥವಾ ಯಾವುದೇ ಅಕ್ರಮ ಕಂಡುಬಂದಲ್ಲಿ, ಸಂಬಂಧಿಸಿದ ಗುತ್ತಿಗೆದಾರರು ಹಾಗೂ ಕಾಮಗಾರಿಗೆ ಹೊಣೆಗಾರ ಅಧಿಕಾರಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ. ಅಲ್ಲದೆ, ಕಾಮಗಾರಿಗೆ ಸಂಬಂಧಿಸಿದ ದಾಖಲೆಗಳು, ಅಂದಾಜು, ಬಳಸಲಾಗುತ್ತಿರುವ ಸಾಮಗ್ರಿಗಳ ಗುಣಮಟ್ಟ ಹಾಗೂ ಸ್ಥಳದಲ್ಲಿನ ಕಾಮಗಾರಿಯನ್ನು ಪರಿಶೀಲಿಸಿ ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ರೈತ ಸಂಘದ ಮುಖಂಡರು ಒತ್ತಾಯಿಸಿದರು. ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ಕೂಡ್ಲಿಗಿ ತಾಲೂಕು ಹಾಗೂ ಜಿಲ್ಲಾ ಘಟಕದ ಪದಾಧಿಕಾರಿಗಳು ಉಪಸ್ಥಿತರಿದ್ದರು.
    1
    ಕಳಪೆ ಸಿಸಿ ರಸ್ತೆ ಕಾಮಗಾರಿ ತಡೆಗೆ ಆಗ್ರಹಿಸಿ ರೈತ ಸಂಘದಿಂದ ಕೆ.ಆರ್.ಐ.ಡಿ ಎಲ್ ಅಧಿಕಾರಿಗೆ ಮನವಿ

ಕೂಡ್ಲಿಗಿ: ತಾಲೂಕಿನ ಈಚಲಬೊಮ್ಮನಹಳ್ಳಿ ಗ್ರಾಮದಲ್ಲಿ ನಡೆಯುತ್ತಿರುವ ಸಿಸಿ ರಸ್ತೆ ಕಾಮಗಾರಿಯಲ್ಲಿ ಕಳಪೆ ಗುಣಮಟ್ಟದ ಆರೋಪ ಕೇಳಿಬಂದಿದ್ದು, ಕಾಮಗಾರಿ ತಡೆದು ಗುಣಮಟ್ಟ ಪರಿಶೀಲನೆ ಹಾಗೂ ಸಮಗ್ರ ತನಿಖೆ ನಡೆಸುವಂತೆ ಕರ್ನಾಟಕ ರಾಜ್ಯ ರೈತ ಸಂಘದ ಕೂಡ್ಲಿಗಿ ತಾಲೂಕು ಹಾಗೂ ಜಿಲ್ಲಾ ಘಟಕದ ವತಿಯಿಂದ ಕೆ.ಆರ್.ಐ.ಡಿ.ಎಲ್ ಅಧಿಕಾರಿಗೆ ಮನವಿ ಸಲ್ಲಿಸಲಾಯಿತು. ಗ್ರಾಮದಲ್ಲಿ ಹಳೆಯ ರಸ್ತೆಯ ಮೇಲೆಯೇ ಹೊಸ ಸಿಸಿ ರಸ್ತೆ ಕಾಮಗಾರಿ ನಡೆಸಲಾಗುತ್ತಿದೆ ಎಂದು ರೈತ ಸಂಘದ ಪದಾಧಿಕಾರಿಗಳು ಆರೋಪಿಸಿದರು. ಕಾಮಗಾರಿಯಲ್ಲಿ ನಿಯಮಾನುಸಾರ ಗುಣಮಟ್ಟದ ಸಾಮಗ್ರಿಗಳನ್ನು ಬಳಸಲಾಗುತ್ತಿದೆಯೇ ಎಂಬುದನ್ನು ಪರಿಶೀಲಿಸಬೇಕು ಹಾಗೂ ಕಾಮಗಾರಿಯ ಸಂಪೂರ್ಣ ಗುಣಮಟ್ಟ ಪರೀಕ್ಷೆ ನಡೆಸಬೇಕು ಎಂದು ಒತ್ತಾಯಿಸಿದರು. ಕಾಮಗಾರಿಯಲ್ಲಿ ಕಳಪೆ ಗುಣಮಟ್ಟ ಅಥವಾ ಯಾವುದೇ ಅಕ್ರಮ ಕಂಡುಬಂದಲ್ಲಿ, ಸಂಬಂಧಿಸಿದ ಗುತ್ತಿಗೆದಾರರು ಹಾಗೂ ಕಾಮಗಾರಿಗೆ ಹೊಣೆಗಾರ ಅಧಿಕಾರಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ. ಅಲ್ಲದೆ, ಕಾಮಗಾರಿಗೆ ಸಂಬಂಧಿಸಿದ ದಾಖಲೆಗಳು, ಅಂದಾಜು, ಬಳಸಲಾಗುತ್ತಿರುವ ಸಾಮಗ್ರಿಗಳ ಗುಣಮಟ್ಟ ಹಾಗೂ ಸ್ಥಳದಲ್ಲಿನ ಕಾಮಗಾರಿಯನ್ನು ಪರಿಶೀಲಿಸಿ ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ರೈತ ಸಂಘದ ಮುಖಂಡರು ಒತ್ತಾಯಿಸಿದರು. ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ಕೂಡ್ಲಿಗಿ ತಾಲೂಕು ಹಾಗೂ ಜಿಲ್ಲಾ ಘಟಕದ ಪದಾಧಿಕಾರಿಗಳು ಉಪಸ್ಥಿತರಿದ್ದರು.
    user_ಹೂಡೇಂ ಮಂಜುನಾಥ
    ಹೂಡೇಂ ಮಂಜುನಾಥ
    Local News Reporter ಕೂಡ್ಲಿಗಿ, ವಿಜಯನಗರ, ಕರ್ನಾಟಕ•
    10 min ago
  • ಕೂಡ್ಲಿಗಿ ವಿಧಾನಸಭಾ ಕ್ಷೇತ್ರ ಜನಪ್ರಿಯ ಶಾಸಕರ ಹುಟ್ಟು ಹಬ್ಬದ ಪ್ರಯುಕ್ತ ಕೂಡ್ಲಿಗಿ ಅಪ್ಪು ಸರ್ಕಲ್ ಹತ್ತಿರ ಡಾ. ಶ್ರೀನಿವಾಸ್ ಎನ್ ಟಿ ಅಭಿಮಾನ ಬಳಗ ವತಿಯಿಂದ ಅನ್ನ ಸಂತರ್ಪಣೆ ಕೂಡ್ಲಿಗಿ ವಿಧಾನಸಭಾ ಕ್ಷೇತ್ರ ಜನಪ್ರಿಯ ಶಾಸಕರ ಹುಟ್ಟು ಹಬ್ಬದ ಪ್ರಯುಕ್ತ ಕೂಡ್ಲಿಗಿ ಅಪ್ಪು ಸರ್ಕಲ್ ಹತ್ತಿರ ಡಾ. ಶ್ರೀನಿವಾಸ್ ಎನ್ ಟಿ ಅಭಿಮಾನ ಬಳಗ ವತಿಯಿಂದ ಅನ್ನ ಸಂತರ್ಪಣೆ
    1
    ಕೂಡ್ಲಿಗಿ ವಿಧಾನಸಭಾ ಕ್ಷೇತ್ರ ಜನಪ್ರಿಯ ಶಾಸಕರ ಹುಟ್ಟು ಹಬ್ಬದ ಪ್ರಯುಕ್ತ ಕೂಡ್ಲಿಗಿ ಅಪ್ಪು ಸರ್ಕಲ್ ಹತ್ತಿರ ಡಾ. ಶ್ರೀನಿವಾಸ್ ಎನ್ ಟಿ ಅಭಿಮಾನ ಬಳಗ ವತಿಯಿಂದ ಅನ್ನ ಸಂತರ್ಪಣೆ 
ಕೂಡ್ಲಿಗಿ ವಿಧಾನಸಭಾ ಕ್ಷೇತ್ರ ಜನಪ್ರಿಯ ಶಾಸಕರ ಹುಟ್ಟು ಹಬ್ಬದ ಪ್ರಯುಕ್ತ ಕೂಡ್ಲಿಗಿ ಅಪ್ಪು ಸರ್ಕಲ್ ಹತ್ತಿರ ಡಾ. ಶ್ರೀನಿವಾಸ್ ಎನ್ ಟಿ ಅಭಿಮಾನ ಬಳಗ ವತಿಯಿಂದ ಅನ್ನ ಸಂತರ್ಪಣೆ
    user_ರಾಜಶೇಖರ್ GT
    ರಾಜಶೇಖರ್ GT
    ಕೂಡ್ಲಿಗಿ, ವಿಜಯನಗರ, ಕರ್ನಾಟಕ•
    22 hrs ago
  • ರೈತರ ಅನುಮತಿ ಇಲ್ಲದೆ ಭೂಮಿ ಕಬಳಿಸಿ, ಅವರನ್ನು ನಗರಗಳಿಗೆ ತಳ್ಳುವ ಮೂಲಕ ವಾಚ್‌ಮನ್ ಮತ್ತು ಆಟೋ ಚಾಲಕರನ್ನಾಗಿ ಮಾಡುವ ವ್ಯವಸ್ಥಿತ ಹುನ್ನಾರ ನಡೆಯುತ್ತಿದೆ "ರೈತರನ್ನು ಊರುಬಿಟ್ಟು ವಾಚ್‌ಮನ್ ಮಾಡ್ತಿದೆಯಾ ಸರ್ಕಾರ? ರೈತ ಮುಖಂಡರ ಸಿಡಿಲು ಆರೋಪ!" ಬಳ್ಳಾರಿಯಲ್ಲಿ ನಡೆದ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ರೈತ ಸಮಾವೇಶದಲ್ಲಿ ರೈತ ಮುಖಂಡರು ಸರ್ಕಾರಗಳ ಭೂಸ್ವಾಧೀನ ನೀತಿಗಳ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. "ರೈತರ ಅನುಮತಿ ಇಲ್ಲದೆ ಭೂಮಿ ಕಬಳಿಸಿ, ಅವರನ್ನು ನಗರಗಳಿಗೆ ತಳ್ಳುವ ಮೂಲಕ ವಾಚ್‌ಮನ್ ಮತ್ತು ಆಟೋ ಚಾಲಕರನ್ನಾಗಿ ಮಾಡುವ ವ್ಯವಸ್ಥಿತ ಹುನ್ನಾರ ನಡೆಯುತ್ತಿದೆ" ಎಂದು ಗಂಭೀರ ಆರೋಪ ಮಾಡಿದ್ದಾರೆ. 550 ದಿನಗಳಿಂದ ನಡೆಯುತ್ತಿರುವ ರೈತರ ಹೋರಾಟ, ಭೂ ಬ್ಯಾಂಕ್ ಹೆಸರಿನಲ್ಲಿ ಭೂಮಿ ಸ್ವಾಧೀನ, ಉದ್ಯೋಗದ ಭರವಸೆಗಳ ವಾಸ್ತವತೆ ಹಾಗೂ ರೈತರ ಆತ್ಮಹತ್ಯೆಗಳ ಬಗ್ಗೆ ರೈತ ಮುಖಂಡರು ಏನು ಹೇಳಿದರು? ಈ ವರದಿಯಲ್ಲಿ ನೋಡಿ. 📍ಸ್ಥಳ: ಬಳ್ಳಾರಿ 🎥 ASN News24 Kannada #Hashtags #FarmersProtest #BallariNews #KarnatakaFarmers #LandAcquisition #FarmerIssues #ASNNews24Kannada #BreakingNews #KarnatakaNews #FarmerLeader #BellaryNews #AgricultureNews #KannadaNews #TrendingNews #IndiaNews #farmers
    1
    ರೈತರ ಅನುಮತಿ ಇಲ್ಲದೆ ಭೂಮಿ ಕಬಳಿಸಿ, ಅವರನ್ನು ನಗರಗಳಿಗೆ ತಳ್ಳುವ ಮೂಲಕ ವಾಚ್‌ಮನ್ ಮತ್ತು ಆಟೋ ಚಾಲಕರನ್ನಾಗಿ ಮಾಡುವ ವ್ಯವಸ್ಥಿತ ಹುನ್ನಾರ ನಡೆಯುತ್ತಿದೆ
"ರೈತರನ್ನು ಊರುಬಿಟ್ಟು ವಾಚ್‌ಮನ್ ಮಾಡ್ತಿದೆಯಾ ಸರ್ಕಾರ? ರೈತ ಮುಖಂಡರ ಸಿಡಿಲು ಆರೋಪ!"
ಬಳ್ಳಾರಿಯಲ್ಲಿ ನಡೆದ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ರೈತ ಸಮಾವೇಶದಲ್ಲಿ ರೈತ ಮುಖಂಡರು ಸರ್ಕಾರಗಳ ಭೂಸ್ವಾಧೀನ ನೀತಿಗಳ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
"ರೈತರ ಅನುಮತಿ ಇಲ್ಲದೆ ಭೂಮಿ ಕಬಳಿಸಿ, ಅವರನ್ನು ನಗರಗಳಿಗೆ ತಳ್ಳುವ ಮೂಲಕ ವಾಚ್‌ಮನ್ ಮತ್ತು ಆಟೋ ಚಾಲಕರನ್ನಾಗಿ ಮಾಡುವ ವ್ಯವಸ್ಥಿತ ಹುನ್ನಾರ ನಡೆಯುತ್ತಿದೆ" ಎಂದು ಗಂಭೀರ ಆರೋಪ ಮಾಡಿದ್ದಾರೆ.
550 ದಿನಗಳಿಂದ ನಡೆಯುತ್ತಿರುವ ರೈತರ ಹೋರಾಟ, ಭೂ ಬ್ಯಾಂಕ್ ಹೆಸರಿನಲ್ಲಿ ಭೂಮಿ ಸ್ವಾಧೀನ, ಉದ್ಯೋಗದ ಭರವಸೆಗಳ ವಾಸ್ತವತೆ ಹಾಗೂ ರೈತರ ಆತ್ಮಹತ್ಯೆಗಳ ಬಗ್ಗೆ ರೈತ ಮುಖಂಡರು ಏನು ಹೇಳಿದರು? ಈ ವರದಿಯಲ್ಲಿ ನೋಡಿ.
📍ಸ್ಥಳ: ಬಳ್ಳಾರಿ
🎥 ASN News24 Kannada
#Hashtags
#FarmersProtest #BallariNews #KarnatakaFarmers #LandAcquisition #FarmerIssues #ASNNews24Kannada #BreakingNews #KarnatakaNews #FarmerLeader #BellaryNews #AgricultureNews #KannadaNews #TrendingNews #IndiaNews #farmers
    user_Aslam Basha
    Aslam Basha
    Local News Reporter Ballari, Karnataka•
    22 hrs ago
  • ಅದಾನಿ-ಅಂಬಾನಿ ಮದುವೆಗೆ ಸಮಯ ಇದೆ, ರೈತರ ಸಾವಿಗೆ ಸಮಯ ಇಲ್ಲ!ಸರ್ಕಾರದ ವಿರುದ್ಧ ರೈತ ಮುಖಂಡರು ಬಳ್ಳಾರಿಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಆಯೋಜಿಸಿದ್ದ ‘ರೈತ ಸಂತೆ’ ಕಾರ್ಯಕ್ರಮದಲ್ಲಿ ರೈತ ಮುಖಂಡರು ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. "ಅದಾನಿ, ಅಂಬಾನಿ ಮದುವೆಗೆ ಹೋಗಲು ಸರ್ಕಾರಕ್ಕೆ ಸಮಯವಿದೆ, ಆದರೆ ರೈತರ ಆತ್ಮಹತ್ಯೆಗಳ ಬಗ್ಗೆ ಚರ್ಚಿಸಲು ಸಮಯವಿಲ್ಲ" ಎಂದು ಆರೋಪಿಸಿದರು. ರೈತರ ಆತ್ಮಹತ್ಯೆಗೆ ಸಾಮಾಜಿಕ ಭದ್ರತೆಯ ಕೊರತೆಯೇ ಪ್ರಮುಖ ಕಾರಣ ಎಂದು ಅವರು ಅಭಿಪ್ರಾಯಪಟ್ಟರು. ಬೆಳೆದ ಬೆಳೆಗೆ ಬೆಲೆ ಇಲ್ಲ, ಕೀಟಬಾಧೆ ಹೆಚ್ಚಾಗಿದೆ, ರೈತರು ಸಂಕಷ್ಟದಲ್ಲಿದ್ದಾರೆ ಎಂದು ಹೇಳಿದ ಅವರು, ರೈತ ಸಂತೆಯ ಮೂಲಕ ಅನೇಕ ರೈತರು ಆರ್ಥಿಕವಾಗಿ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ತಿಳಿಸಿದರು. ಈ ಕುರಿತು ನಿಮ್ಮ ಅಭಿಪ್ರಾಯವನ್ನು ಕಾಮೆಂಟ್‌ನಲ್ಲಿ ತಿಳಿಸಿ. 📍ಸ್ಥಳ: ಬಳ್ಳಾರಿ 📺 ASN News24 Kannada #Hashtags #Farmers #Ballari #RaitaSante #KarnatakaFarmers #FarmerSuicide #Adani #Ambani #BreakingNews #ASNNews24Kannada #KarnatakaNews #RaitaSangha #KannadaNews #TrendingNews #ViralNews #Agriculture #FarmersProtest
    1
    ಅದಾನಿ-ಅಂಬಾನಿ ಮದುವೆಗೆ ಸಮಯ ಇದೆ, ರೈತರ ಸಾವಿಗೆ ಸಮಯ ಇಲ್ಲ!ಸರ್ಕಾರದ ವಿರುದ್ಧ ರೈತ ಮುಖಂಡರು
ಬಳ್ಳಾರಿಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಆಯೋಜಿಸಿದ್ದ ‘ರೈತ ಸಂತೆ’ ಕಾರ್ಯಕ್ರಮದಲ್ಲಿ ರೈತ ಮುಖಂಡರು ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. "ಅದಾನಿ, ಅಂಬಾನಿ ಮದುವೆಗೆ ಹೋಗಲು ಸರ್ಕಾರಕ್ಕೆ ಸಮಯವಿದೆ, ಆದರೆ ರೈತರ ಆತ್ಮಹತ್ಯೆಗಳ ಬಗ್ಗೆ ಚರ್ಚಿಸಲು ಸಮಯವಿಲ್ಲ" ಎಂದು ಆರೋಪಿಸಿದರು.
ರೈತರ ಆತ್ಮಹತ್ಯೆಗೆ ಸಾಮಾಜಿಕ ಭದ್ರತೆಯ ಕೊರತೆಯೇ ಪ್ರಮುಖ ಕಾರಣ ಎಂದು ಅವರು ಅಭಿಪ್ರಾಯಪಟ್ಟರು. ಬೆಳೆದ ಬೆಳೆಗೆ ಬೆಲೆ ಇಲ್ಲ, ಕೀಟಬಾಧೆ ಹೆಚ್ಚಾಗಿದೆ, ರೈತರು ಸಂಕಷ್ಟದಲ್ಲಿದ್ದಾರೆ ಎಂದು ಹೇಳಿದ ಅವರು, ರೈತ ಸಂತೆಯ ಮೂಲಕ ಅನೇಕ ರೈತರು ಆರ್ಥಿಕವಾಗಿ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ತಿಳಿಸಿದರು.
ಈ ಕುರಿತು ನಿಮ್ಮ ಅಭಿಪ್ರಾಯವನ್ನು ಕಾಮೆಂಟ್‌ನಲ್ಲಿ ತಿಳಿಸಿ.
📍ಸ್ಥಳ: ಬಳ್ಳಾರಿ
📺 ASN News24 Kannada
#Hashtags
#Farmers #Ballari #RaitaSante #KarnatakaFarmers #FarmerSuicide #Adani #Ambani #BreakingNews #ASNNews24Kannada #KarnatakaNews #RaitaSangha #KannadaNews #TrendingNews #ViralNews #Agriculture #FarmersProtest
    user_AsnNews24Kannada
    AsnNews24Kannada
    Local News Reporter Ballari, Karnataka•
    22 hrs ago
  • ತುಮಕೂರು ಈದ್ ಮಿಲಾದ್ ಹಬ್ಬದ ಆಚರಣೆಯಲ್ಲಿ ಕನ್ನಡ ಹಾಡಿಗೆ ಸ್ಟಪ್ ಹಾಕಿ ಸಂಭ್ರಮಿಸಿದ ಮುಸ್ಲಿಂ ಯುವಕರು
    1
    ತುಮಕೂರು ಈದ್ ಮಿಲಾದ್ ಹಬ್ಬದ
 ಆಚರಣೆಯಲ್ಲಿ ಕನ್ನಡ ಹಾಡಿಗೆ ಸ್ಟಪ್ 
ಹಾಕಿ ಸಂಭ್ರಮಿಸಿದ ಮುಸ್ಲಿಂ ಯುವಕರು
    user_Onlinetv24x7
    Onlinetv24x7
    ಹಾಸನ, ಹಾಸನ, ಕರ್ನಾಟಕ•
    2 hrs ago
  • ಮೊಳಕಾಲ್ಮುರು: ಭಗವಾನ್ ಶ್ರೀ ಜಿಹ್ವೇಶ್ವರ ಜಯಂತಿ ವಿಜೃಂಭಣೆಯಿಂದ ನೆರವೇರಿತು ಇಂದು ನಮ್ಮ ಸಮಾಜದ ಒಳತಿಗಾಗಿ ಆರ್ಥಿಕತೆ ಸಾಮಾಜಿಕ ಶೈಕ್ಷಣಿಕ ಅಭಿವೃದ್ಧಿ ಹೊಂದಲು , ನಮ್ಮ ಒಗ್ಗಟ್ಟಿನ ಅನಿವಾರ್ಯತೆ ಇದೆ . ಶ್ರೀ ಜೀಹ್ವೇಶ್ವರ ಜಯಂತಿ ನಮ್ಮ ಧಾರ್ಮಿಕ ನೆಲೆ ಹಾಗೂ ಸಮಾಜದಲ್ಲಿ ಅಭಿವೃದ್ಧಿ ಗತಿ ಬಲಪಡಿಸುವ ಹಬ್ಬ.ವಾಗಿದೆ ಎಂದು ಪಟ್ಟಣದ ಸ್ವಕುಳಸಾಳಿ ಸಮಾಜ, ದುರ್ಗಾದೇವಿ ಮಹಿಳಾ ಮಂಡಳಿ, ಜಿಹ್ವೇಶ್ವರ ಯುವಕ ಸಂಘ ಸ್ವಕುಳಸಾಳಿ ನೌಕರರ ಕ್ಷೇಮಾಭಿವೃದ್ಧಿ ಸಂಘ ಕೆಳಗಿನ ಈಶ್ವರ ದೇವಸ್ಥಾನ ಮಂಡಳಿ ದುರ್ಗಾದೇವಿ ದೇವಸ್ಥಾನ ಸೇವಾ ಸಮಿತಿ ಇವರ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಶ್ರೀ ಭಗವಾನ್ ಜೀಹ್ವೇಶ್ವರ ಜಯಂತಿ ಕಾರ್ಯಕ್ರಮದಲ್ಲಿ ಸ್ವಕಳಸಾಳಿ ಸಮಾಜದ ಅಧ್ಯಕ್ಷರಾದ ನರೇಂದ್ರ ಗಾಯಕ್ವಾಡ್ ತಿಳಿಸಿದರು  ಮಾತೇಯರಿಂದ ಗಂಗಾಪೂಜೆ, ಭಗವಾನ್ ಜೀಹ್ವೇಶ್ವರ ತೊಟ್ಟಿಲು ಪೂಜೆ, ಹಾಗೂ ಆಶೀರ್ವಾದ ಸ್ವೀಕಾರದ ಮೂಲಕ ದೈವಾನುಗ್ರಹ ಜರುಗಿತು ಭಕ್ತರು ಆಗಮಿಸಿ ಸಾಲು ಸರದಿಯಲ್ಲಿ ನಿಂತು ಭಗವಾನ್ ಜೀಹ್ವೇಶ್ವರ ಮತ್ತು ಪಾಂಡುರಂಗ ಸ್ವಾಮಿಯ ದರ್ಶನ ಪಡೆದರು ತದನಂತರ ಪಟ್ಟಣದ ಪಾಂಡುರಂಗ ದೇವಸ್ಥಾನದಿಂದ ಸ್ವಕುಳ ಸಾಳಿ ಸಮಾಜದ ಆರಾಧ್ಯ ದೈವ ಶ್ರೀ ಜಿಹ್ವೇಶ್ವರ ಜಯಂತಿ ಅಂಗವಾಗಿ ಭಕ್ತಿಪೂರ್ಣ ಮೆರವಣಿಗೆಯೊಂದಿಗೆ ವಿಜೃಂಭಣೆಯಿಂದ ಚಾಲನೆ ದೊರಕಿತು. ದೇವರ ಪಲ್ಲಕ್ಕಿ, ನಾದಸ್ವರ, ಡೊಳ್ಳುಕುಣಿತ, ಶ್ರದ್ಧಾವಂತ ಭಕ್ತರು ಮತ್ತು ಮಕ್ಕಳು ಭಾಗವಹಿಸಿದ ಶೋಭಾಯಾತ್ರೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ, ಎಲ್ಲೆಡೆ ಭಕ್ತಿಭಾವದ ಮೆರವಣಿಗೆಯಲ್ಲಿ ಯುವಕರ ಉತ್ಸಾಹ ಹಾಗೂ ಮಹಿಳಾ ಮಂಡಳಿಯ ಸದಸ್ಯರು ಮಾತೇಯರು ಆರತಿ ಮತ್ತು ಕಳಸದೊಂದಿಗೆ ಆಗಮಿಸಿದ್ದು ವಿಶೇಷ ಗಮನಸೆಳೆದವು. ಮೆರವಣಿಗೆಯ ನಂತರ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ನೂರಾರು ಭಕ್ತರಿಗೆ ಭಕ್ತಿಪೂರ್ವಕವಾಗಿ ಭೋಜನ ವಿತರಿಸಲಾಯಿತು. ಅನ್ನದಾಸೋಹದಲ್ಲಿ ಪಾಯಸ ಪಲಾವ್, ಮತ್ತು ಅನ್ನ ಮಜ್ಜಿಗೆ ಸಂಪೂರ್ಣ ಸತ್ಕಾರ ಸಮರ್ಪಕವಾಗಿ ನಡೆಯಿತು ಈ ಸಂದರ್ಭದಲ್ಲಿ ಸಮಾಜದ ಮುಖಂಡರು ಮಕ್ಕಳು ಮಾತೆಯರು ಪುರುಷರು ಸಮಾಜದ ಬಂದು ಬಾಂಧವರು ಭಾಗವಹಿಸಿದ್ದರು
    1
    ಮೊಳಕಾಲ್ಮುರು: ಭಗವಾನ್ ಶ್ರೀ ಜಿಹ್ವೇಶ್ವರ ಜಯಂತಿ ವಿಜೃಂಭಣೆಯಿಂದ ನೆರವೇರಿತು
ಇಂದು ನಮ್ಮ ಸಮಾಜದ ಒಳತಿಗಾಗಿ ಆರ್ಥಿಕತೆ ಸಾಮಾಜಿಕ ಶೈಕ್ಷಣಿಕ ಅಭಿವೃದ್ಧಿ ಹೊಂದಲು , ನಮ್ಮ ಒಗ್ಗಟ್ಟಿನ ಅನಿವಾರ್ಯತೆ ಇದೆ . ಶ್ರೀ ಜೀಹ್ವೇಶ್ವರ ಜಯಂತಿ ನಮ್ಮ ಧಾರ್ಮಿಕ ನೆಲೆ ಹಾಗೂ ಸಮಾಜದಲ್ಲಿ  ಅಭಿವೃದ್ಧಿ ಗತಿ ಬಲಪಡಿಸುವ ಹಬ್ಬ.ವಾಗಿದೆ  ಎಂದು ಪಟ್ಟಣದ ಸ್ವಕುಳಸಾಳಿ ಸಮಾಜ, ದುರ್ಗಾದೇವಿ ಮಹಿಳಾ ಮಂಡಳಿ, ಜಿಹ್ವೇಶ್ವರ ಯುವಕ ಸಂಘ ಸ್ವಕುಳಸಾಳಿ ನೌಕರರ ಕ್ಷೇಮಾಭಿವೃದ್ಧಿ ಸಂಘ ಕೆಳಗಿನ ಈಶ್ವರ ದೇವಸ್ಥಾನ ಮಂಡಳಿ ದುರ್ಗಾದೇವಿ ದೇವಸ್ಥಾನ ಸೇವಾ ಸಮಿತಿ ಇವರ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಶ್ರೀ ಭಗವಾನ್ ಜೀಹ್ವೇಶ್ವರ ಜಯಂತಿ ಕಾರ್ಯಕ್ರಮದಲ್ಲಿ ಸ್ವಕಳಸಾಳಿ ಸಮಾಜದ ಅಧ್ಯಕ್ಷರಾದ ನರೇಂದ್ರ ಗಾಯಕ್ವಾಡ್ ತಿಳಿಸಿದರು 
ಮಾತೇಯರಿಂದ ಗಂಗಾಪೂಜೆ, ಭಗವಾನ್ ಜೀಹ್ವೇಶ್ವರ ತೊಟ್ಟಿಲು ಪೂಜೆ, ಹಾಗೂ ಆಶೀರ್ವಾದ ಸ್ವೀಕಾರದ ಮೂಲಕ ದೈವಾನುಗ್ರಹ ಜರುಗಿತು ಭಕ್ತರು ಆಗಮಿಸಿ ಸಾಲು ಸರದಿಯಲ್ಲಿ ನಿಂತು ಭಗವಾನ್ ಜೀಹ್ವೇಶ್ವರ ಮತ್ತು ಪಾಂಡುರಂಗ ಸ್ವಾಮಿಯ ದರ್ಶನ ಪಡೆದರು ತದನಂತರ
ಪಟ್ಟಣದ ಪಾಂಡುರಂಗ ದೇವಸ್ಥಾನದಿಂದ ಸ್ವಕುಳ ಸಾಳಿ ಸಮಾಜದ ಆರಾಧ್ಯ ದೈವ ಶ್ರೀ ಜಿಹ್ವೇಶ್ವರ ಜಯಂತಿ ಅಂಗವಾಗಿ ಭಕ್ತಿಪೂರ್ಣ ಮೆರವಣಿಗೆಯೊಂದಿಗೆ ವಿಜೃಂಭಣೆಯಿಂದ ಚಾಲನೆ ದೊರಕಿತು.
ದೇವರ ಪಲ್ಲಕ್ಕಿ, ನಾದಸ್ವರ, ಡೊಳ್ಳುಕುಣಿತ, ಶ್ರದ್ಧಾವಂತ ಭಕ್ತರು ಮತ್ತು ಮಕ್ಕಳು ಭಾಗವಹಿಸಿದ ಶೋಭಾಯಾತ್ರೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ, ಎಲ್ಲೆಡೆ ಭಕ್ತಿಭಾವದ ಮೆರವಣಿಗೆಯಲ್ಲಿ ಯುವಕರ ಉತ್ಸಾಹ ಹಾಗೂ ಮಹಿಳಾ ಮಂಡಳಿಯ ಸದಸ್ಯರು ಮಾತೇಯರು ಆರತಿ ಮತ್ತು ಕಳಸದೊಂದಿಗೆ ಆಗಮಿಸಿದ್ದು ವಿಶೇಷ ಗಮನಸೆಳೆದವು.
ಮೆರವಣಿಗೆಯ ನಂತರ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ನೂರಾರು ಭಕ್ತರಿಗೆ ಭಕ್ತಿಪೂರ್ವಕವಾಗಿ ಭೋಜನ ವಿತರಿಸಲಾಯಿತು.
ಅನ್ನದಾಸೋಹದಲ್ಲಿ ಪಾಯಸ ಪಲಾವ್, ಮತ್ತು ಅನ್ನ ಮಜ್ಜಿಗೆ ಸಂಪೂರ್ಣ ಸತ್ಕಾರ ಸಮರ್ಪಕವಾಗಿ ನಡೆಯಿತು
ಈ ಸಂದರ್ಭದಲ್ಲಿ ಸಮಾಜದ ಮುಖಂಡರು ಮಕ್ಕಳು ಮಾತೆಯರು ಪುರುಷರು ಸಮಾಜದ ಬಂದು ಬಾಂಧವರು ಭಾಗವಹಿಸಿದ್ದರು
    user_Basavaraj
    Basavaraj
    Local News Reporter ಮೊಳಕಾಲ್ಮೂರು, ಚಿತ್ರದುರ್ಗ, ಕರ್ನಾಟಕ•
    5 hrs ago
  • ಬಸವನಗುಡಿ ಬಳಿ ಈದ್ ಮಿಲಾದ್ ಮೆರವಣಿಗೆ ವೇಳೆ ಮುಸ್ಲಿಂ ಗೂಂಡಾಗಳಿಂದ ಪುನೀತ್ ಕೆರೆಹಳ್ಳಿ ಕಾರ್ಯಾಲಯ ಬಳಿ ಗೂಂಡಾ ವರ್ತನೆ ಕಾರ್ಯಕರ್ತ ಮುರುಳಿಯ ಮೇಲೆ ಹಲ್ಲೆ…
    1
    ಬಸವನಗುಡಿ ಬಳಿ ಈದ್ ಮಿಲಾದ್ ಮೆರವಣಿಗೆ ವೇಳೆ ಮುಸ್ಲಿಂ ಗೂಂಡಾಗಳಿಂದ ಪುನೀತ್ ಕೆರೆಹಳ್ಳಿ ಕಾರ್ಯಾಲಯ ಬಳಿ ಗೂಂಡಾ ವರ್ತನೆ ಕಾರ್ಯಕರ್ತ ಮುರುಳಿಯ ಮೇಲೆ ಹಲ್ಲೆ…
    user_YSRmedia vijayanagaraupsates
    YSRmedia vijayanagaraupsates
    Mobile Phone Accessory Shop ಹೊಸಪೇಟೆ, ವಿಜಯನಗರ, ಕರ್ನಾಟಕ•
    6 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.