logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಮರೆವಿನ ಕಾಯಿಲೆಯಿಂದ ದೂರಾಗಿದ್ದ ಅಮ್ಮ ಕೊನೆಗೂ ಸಿಕ್ಕಳು: ತಾಯಿಯನ್ನು ಅಪ್ಪಿ ಮಗು ಥರ ಅತ್ತ ಮಗ! ​ತಾಯಿಯ ಪ್ರೀತಿ ಮತ್ತು ವಾತ್ಸಲ್ಯಕ್ಕೆ ಈ ಜಗತ್ತಿನಲ್ಲಿ ಯಾವುದೂ ಸಾಟಿಯಿಲ್ಲ ಎಂಬುದನ್ನು ಸಾರುವ ಹೃದಯಸ್ಪರ್ಶಿ ಘಟನೆಯೊಂದರ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ವೈರಲ್ ಆಗುತ್ತಿದ್ದು, ನೆಟ್ಟಿಗರ ಕಣ್ಣಾಲಿಗಳನ್ನು ಒದ್ದೆ ಮಾಡುತ್ತಿದೆ. ​ಮರೆವಿನ ಕಾಯಿಲೆಯಿಂದ ಬಳಲುತ್ತಿದ್ದ ವೃದ್ಧ ತಾಯಿಯೊಬ್ಬರು ಅಕಸ್ಮಾತ್ ಮನೆ ತಪ್ಪಿ ದೂರ ಹೋಗಿದ್ದರು. ದಿಕ್ಕು ದೋಚದೆ ಅಲೆಯುತ್ತಿದ್ದ ಆ ಅಜ್ಜಿಯನ್ನು ಕಂಡ ಸಜ್ಜನರು, ಆಕೆಯನ್ನು ಭದ್ರತೆಗಾಗಿ ಅನಾಥಾಶ್ರಮವೊಂದಕ್ಕೆ ಸೇರಿಸಿದ್ದರು. ಅನಾಥಾಶ್ರಮದ ಸಿಬ್ಬಂದಿ ಹಾಗೂ ಆಡಳಿತ ಮಂಡಳಿಯವರು ಸತತ ಪ್ರಯತ್ನ ನಡೆಸಿ, ಹೇಗೋ ಮಾಡಿ ಆ ಅಜ್ಜಿಯ ಕುಟುಂಬ ಮತ್ತು ಮಗನನ್ನು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ. ​ತನ್ನ ತಾಯಿ ಸಿಕ್ಕಿದರೆ ಸಾಕೆಂದು ಹುಡುಕಾಡುತ್ತಿದ್ದ ಮಗನಿಗೆ ಈ ವಿಷಯ ತಿಳಿಯುತ್ತಿದ್ದಂತೆಯೇ ಅನಾಥಾಶ್ರಮಕ್ಕೆ ಓಡೋಡಿ ಬಂದಿದ್ದಾನೆ. ಅನೇಕ ದಿನಗಳ ನಂತರ ಕಣ್ಣೆದುರಿಗೆ ಸಿಕ್ಕ ತಾಯಿಯನ್ನು ನೋಡುತ್ತಿದ್ದಂತೆಯೇ ಮಗನಿಗೆ ದುಃಖ ತಡೆಯಲಾಗಲಿಲ್ಲ. ಚಿಕ್ಕ ಮಗುವಿನಂತೆ ತಾಯಿಯ ಕಾಲಿಗೆ ಬಿದ್ದು ನಮಸ್ಕರಿಸಿ, ಆಕೆಯನ್ನು ಗಟ್ಟಿಯಾಗಿ ಅಪ್ಪಿಕೊಂಡು ಕಣ್ಣೀರಿಟ್ಟಿದ್ದಾನೆ. ಆ ಕ್ಷಣದಲ್ಲಿ ವ್ಯಕ್ತವಾದ ತಾಯಿ-ಮಗನ ಪ್ರೀತಿ ಹಾಗೂ ಭಾವುಕತೆ ಅಲ್ಲಿದ್ದ ಪ್ರತಿಯೊಬ್ಬರ ಕಣ್ಣಲ್ಲೂ ನೀರು ತರಿಸುವಂತಿತ್ತು. ​"ಆಸ್ತಿ, ಅಂತಸ್ತು ಅಥವಾ ವಯಸ್ಸು ಎಷ್ಟೇ ಬೆಳೆದರೂ ತಾಯಿಯ ಮಡಿಲಲ್ಲಿ ಪ್ರತಿಯೊಬ್ಬರೂ ಮಗುವೇ" ಎಂಬುದಕ್ಕೆ ಈ ಘಟನೆ ಸಾಕ್ಷಿಯಾಗಿದೆ. ಅನಾಥಾಶ್ರಮದ ಸಿಬ್ಬಂದಿಯ ಈ ಮಾನವೀಯ ಕಾರ್ಯಕ್ಕೆ ಹಾಗೂ ತಾಯಿ-ಮಗನ ಅಪರೂಪದ ಪ್ರೀತಿಗೆ ನೆಟ್ಟಿಗರು ಅತ್ಯಂತ ಭಾವುಕರಾಗಿ ಕಾಮೆಂಟ್ ಮಾಡುತ್ತಿದ್ದು, ವೀಡಿಯೋ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. © ಬಾಳಿಗೊಂದು ಬಂಗಾರದ ಮಾತು ಮರೆವಿನ ಕಾಯಿಲೆಯಿಂದ ದೂರಾಗಿದ್ದ ಅಮ್ಮ ಕೊನೆಗೂ ಸಿಕ್ಕಳು: ತಾಯಿಯನ್ನು ಅಪ್ಪಿ ಮಗು ಥರ ಅತ್ತ ಮಗ! ​ತಾಯಿಯ ಪ್ರೀತಿ ಮತ್ತು ವಾತ್ಸಲ್ಯಕ್ಕೆ ಈ ಜಗತ್ತಿನಲ್ಲಿ ಯಾವುದೂ ಸಾಟಿಯಿಲ್ಲ ಎಂಬುದನ್ನು ಸಾರುವ ಹೃದಯಸ್ಪರ್ಶಿ ಘಟನೆಯೊಂದರ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ವೈರಲ್ ಆಗುತ್ತಿದ್ದು, ನೆಟ್ಟಿಗರ ಕಣ್ಣಾಲಿಗಳನ್ನು ಒದ್ದೆ ಮಾಡುತ್ತಿದೆ. ​ಮರೆವಿನ ಕಾಯಿಲೆಯಿಂದ ಬಳಲುತ್ತಿದ್ದ ವೃದ್ಧ ತಾಯಿಯೊಬ್ಬರು ಅಕಸ್ಮಾತ್ ಮನೆ ತಪ್ಪಿ ದೂರ ಹೋಗಿದ್ದರು. ದಿಕ್ಕು ದೋಚದೆ ಅಲೆಯುತ್ತಿದ್ದ ಆ ಅಜ್ಜಿಯನ್ನು ಕಂಡ ಸಜ್ಜನರು, ಆಕೆಯನ್ನು ಭದ್ರತೆಗಾಗಿ ಅನಾಥಾಶ್ರಮವೊಂದಕ್ಕೆ ಸೇರಿಸಿದ್ದರು. ಅನಾಥಾಶ್ರಮದ ಸಿಬ್ಬಂದಿ ಹಾಗೂ ಆಡಳಿತ ಮಂಡಳಿಯವರು ಸತತ ಪ್ರಯತ್ನ ನಡೆಸಿ, ಹೇಗೋ ಮಾಡಿ ಆ ಅಜ್ಜಿಯ ಕುಟುಂಬ ಮತ್ತು ಮಗನನ್ನು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ. ​ತನ್ನ ತಾಯಿ ಸಿಕ್ಕಿದರೆ ಸಾಕೆಂದು ಹುಡುಕಾಡುತ್ತಿದ್ದ ಮಗನಿಗೆ ಈ ವಿಷಯ ತಿಳಿಯುತ್ತಿದ್ದಂತೆಯೇ ಅನಾಥಾಶ್ರಮಕ್ಕೆ ಓಡೋಡಿ ಬಂದಿದ್ದಾನೆ. ಅನೇಕ ದಿನಗಳ ನಂತರ ಕಣ್ಣೆದುರಿಗೆ ಸಿಕ್ಕ ತಾಯಿಯನ್ನು ನೋಡುತ್ತಿದ್ದಂತೆಯೇ ಮಗನಿಗೆ ದುಃಖ ತಡೆಯಲಾಗಲಿಲ್ಲ. ಚಿಕ್ಕ ಮಗುವಿನಂತೆ ತಾಯಿಯ ಕಾಲಿಗೆ ಬಿದ್ದು ನಮಸ್ಕರಿಸಿ, ಆಕೆಯನ್ನು ಗಟ್ಟಿಯಾಗಿ ಅಪ್ಪಿಕೊಂಡು ಕಣ್ಣೀರಿಟ್ಟಿದ್ದಾನೆ. ಆ ಕ್ಷಣದಲ್ಲಿ ವ್ಯಕ್ತವಾದ ತಾಯಿ-ಮಗನ ಪ್ರೀತಿ ಹಾಗೂ ಭಾವುಕತೆ ಅಲ್ಲಿದ್ದ ಪ್ರತಿಯೊಬ್ಬರ ಕಣ್ಣಲ್ಲೂ ನೀರು ತರಿಸುವಂತಿತ್ತು. ​"ಆಸ್ತಿ, ಅಂತಸ್ತು ಅಥವಾ ವಯಸ್ಸು ಎಷ್ಟೇ ಬೆಳೆದರೂ ತಾಯಿಯ ಮಡಿಲಲ್ಲಿ ಪ್ರತಿಯೊಬ್ಬರೂ ಮಗುವೇ" ಎಂಬುದಕ್ಕೆ ಈ ಘಟನೆ ಸಾಕ್ಷಿಯಾಗಿದೆ. ಅನಾಥಾಶ್ರಮದ ಸಿಬ್ಬಂದಿಯ ಈ ಮಾನವೀಯ ಕಾರ್ಯಕ್ಕೆ ಹಾಗೂ ತಾಯಿ-ಮಗನ ಅಪರೂಪದ ಪ್ರೀತಿಗೆ ನೆಟ್ಟಿಗರು ಅತ್ಯಂತ ಭಾವುಕರಾಗಿ ಕಾಮೆಂಟ್ ಮಾಡುತ್ತಿದ್ದು, ವೀಡಿಯೋ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. © ಬಾಳಿಗೊಂದು ಬಂಗಾರದ ಮಾತು

10 hrs ago
user_ಈಶ್ವರ್ ಬೆಳಕು ನ್ಯೂಸ್ ಕನ್ನಡ User
ಈಶ್ವರ್ ಬೆಳಕು ನ್ಯೂಸ್ ಕನ್ನಡ User
Building society ಭಾಲ್ಕಿ, ಬೀದರ್, ಕರ್ನಾಟಕ•
10 hrs ago
d7fca0df-c7db-45ac-b846-b68c469f1949

ಮರೆವಿನ ಕಾಯಿಲೆಯಿಂದ ದೂರಾಗಿದ್ದ ಅಮ್ಮ ಕೊನೆಗೂ ಸಿಕ್ಕಳು: ತಾಯಿಯನ್ನು ಅಪ್ಪಿ ಮಗು ಥರ ಅತ್ತ ಮಗ! ​ತಾಯಿಯ ಪ್ರೀತಿ ಮತ್ತು ವಾತ್ಸಲ್ಯಕ್ಕೆ ಈ ಜಗತ್ತಿನಲ್ಲಿ ಯಾವುದೂ ಸಾಟಿಯಿಲ್ಲ ಎಂಬುದನ್ನು ಸಾರುವ ಹೃದಯಸ್ಪರ್ಶಿ ಘಟನೆಯೊಂದರ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ವೈರಲ್ ಆಗುತ್ತಿದ್ದು, ನೆಟ್ಟಿಗರ ಕಣ್ಣಾಲಿಗಳನ್ನು ಒದ್ದೆ ಮಾಡುತ್ತಿದೆ. ​ಮರೆವಿನ ಕಾಯಿಲೆಯಿಂದ ಬಳಲುತ್ತಿದ್ದ ವೃದ್ಧ ತಾಯಿಯೊಬ್ಬರು ಅಕಸ್ಮಾತ್ ಮನೆ ತಪ್ಪಿ ದೂರ ಹೋಗಿದ್ದರು. ದಿಕ್ಕು ದೋಚದೆ ಅಲೆಯುತ್ತಿದ್ದ ಆ ಅಜ್ಜಿಯನ್ನು ಕಂಡ ಸಜ್ಜನರು, ಆಕೆಯನ್ನು ಭದ್ರತೆಗಾಗಿ ಅನಾಥಾಶ್ರಮವೊಂದಕ್ಕೆ ಸೇರಿಸಿದ್ದರು. ಅನಾಥಾಶ್ರಮದ ಸಿಬ್ಬಂದಿ ಹಾಗೂ ಆಡಳಿತ ಮಂಡಳಿಯವರು ಸತತ ಪ್ರಯತ್ನ ನಡೆಸಿ, ಹೇಗೋ ಮಾಡಿ ಆ ಅಜ್ಜಿಯ ಕುಟುಂಬ ಮತ್ತು ಮಗನನ್ನು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ. ​ತನ್ನ ತಾಯಿ ಸಿಕ್ಕಿದರೆ ಸಾಕೆಂದು

8d83fca2-16b4-4db0-b5c8-59cfe7b69762

ಹುಡುಕಾಡುತ್ತಿದ್ದ ಮಗನಿಗೆ ಈ ವಿಷಯ ತಿಳಿಯುತ್ತಿದ್ದಂತೆಯೇ ಅನಾಥಾಶ್ರಮಕ್ಕೆ ಓಡೋಡಿ ಬಂದಿದ್ದಾನೆ. ಅನೇಕ ದಿನಗಳ ನಂತರ ಕಣ್ಣೆದುರಿಗೆ ಸಿಕ್ಕ ತಾಯಿಯನ್ನು ನೋಡುತ್ತಿದ್ದಂತೆಯೇ ಮಗನಿಗೆ ದುಃಖ ತಡೆಯಲಾಗಲಿಲ್ಲ. ಚಿಕ್ಕ ಮಗುವಿನಂತೆ ತಾಯಿಯ ಕಾಲಿಗೆ ಬಿದ್ದು ನಮಸ್ಕರಿಸಿ, ಆಕೆಯನ್ನು ಗಟ್ಟಿಯಾಗಿ ಅಪ್ಪಿಕೊಂಡು ಕಣ್ಣೀರಿಟ್ಟಿದ್ದಾನೆ. ಆ ಕ್ಷಣದಲ್ಲಿ ವ್ಯಕ್ತವಾದ ತಾಯಿ-ಮಗನ ಪ್ರೀತಿ ಹಾಗೂ ಭಾವುಕತೆ ಅಲ್ಲಿದ್ದ ಪ್ರತಿಯೊಬ್ಬರ ಕಣ್ಣಲ್ಲೂ ನೀರು ತರಿಸುವಂತಿತ್ತು. ​"ಆಸ್ತಿ, ಅಂತಸ್ತು ಅಥವಾ ವಯಸ್ಸು ಎಷ್ಟೇ ಬೆಳೆದರೂ ತಾಯಿಯ ಮಡಿಲಲ್ಲಿ ಪ್ರತಿಯೊಬ್ಬರೂ ಮಗುವೇ" ಎಂಬುದಕ್ಕೆ ಈ ಘಟನೆ ಸಾಕ್ಷಿಯಾಗಿದೆ. ಅನಾಥಾಶ್ರಮದ ಸಿಬ್ಬಂದಿಯ ಈ ಮಾನವೀಯ ಕಾರ್ಯಕ್ಕೆ ಹಾಗೂ ತಾಯಿ-ಮಗನ ಅಪರೂಪದ ಪ್ರೀತಿಗೆ ನೆಟ್ಟಿಗರು ಅತ್ಯಂತ ಭಾವುಕರಾಗಿ ಕಾಮೆಂಟ್ ಮಾಡುತ್ತಿದ್ದು, ವೀಡಿಯೋ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. © ಬಾಳಿಗೊಂದು ಬಂಗಾರದ ಮಾತು ಮರೆವಿನ

17fd53d5-bee2-464b-9589-d8649ba4ecf0

ಕಾಯಿಲೆಯಿಂದ ದೂರಾಗಿದ್ದ ಅಮ್ಮ ಕೊನೆಗೂ ಸಿಕ್ಕಳು: ತಾಯಿಯನ್ನು ಅಪ್ಪಿ ಮಗು ಥರ ಅತ್ತ ಮಗ! ​ತಾಯಿಯ ಪ್ರೀತಿ ಮತ್ತು ವಾತ್ಸಲ್ಯಕ್ಕೆ ಈ ಜಗತ್ತಿನಲ್ಲಿ ಯಾವುದೂ ಸಾಟಿಯಿಲ್ಲ ಎಂಬುದನ್ನು ಸಾರುವ ಹೃದಯಸ್ಪರ್ಶಿ ಘಟನೆಯೊಂದರ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ವೈರಲ್ ಆಗುತ್ತಿದ್ದು, ನೆಟ್ಟಿಗರ ಕಣ್ಣಾಲಿಗಳನ್ನು ಒದ್ದೆ ಮಾಡುತ್ತಿದೆ. ​ಮರೆವಿನ ಕಾಯಿಲೆಯಿಂದ ಬಳಲುತ್ತಿದ್ದ ವೃದ್ಧ ತಾಯಿಯೊಬ್ಬರು ಅಕಸ್ಮಾತ್ ಮನೆ ತಪ್ಪಿ ದೂರ ಹೋಗಿದ್ದರು. ದಿಕ್ಕು ದೋಚದೆ ಅಲೆಯುತ್ತಿದ್ದ ಆ ಅಜ್ಜಿಯನ್ನು ಕಂಡ ಸಜ್ಜನರು, ಆಕೆಯನ್ನು ಭದ್ರತೆಗಾಗಿ ಅನಾಥಾಶ್ರಮವೊಂದಕ್ಕೆ ಸೇರಿಸಿದ್ದರು. ಅನಾಥಾಶ್ರಮದ ಸಿಬ್ಬಂದಿ ಹಾಗೂ ಆಡಳಿತ ಮಂಡಳಿಯವರು ಸತತ ಪ್ರಯತ್ನ ನಡೆಸಿ, ಹೇಗೋ ಮಾಡಿ ಆ ಅಜ್ಜಿಯ ಕುಟುಂಬ ಮತ್ತು ಮಗನನ್ನು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ. ​ತನ್ನ ತಾಯಿ ಸಿಕ್ಕಿದರೆ ಸಾಕೆಂದು ಹುಡುಕಾಡುತ್ತಿದ್ದ

61dd7bd1-5afe-4249-92e0-633575616410

ಮಗನಿಗೆ ಈ ವಿಷಯ ತಿಳಿಯುತ್ತಿದ್ದಂತೆಯೇ ಅನಾಥಾಶ್ರಮಕ್ಕೆ ಓಡೋಡಿ ಬಂದಿದ್ದಾನೆ. ಅನೇಕ ದಿನಗಳ ನಂತರ ಕಣ್ಣೆದುರಿಗೆ ಸಿಕ್ಕ ತಾಯಿಯನ್ನು ನೋಡುತ್ತಿದ್ದಂತೆಯೇ ಮಗನಿಗೆ ದುಃಖ ತಡೆಯಲಾಗಲಿಲ್ಲ. ಚಿಕ್ಕ ಮಗುವಿನಂತೆ ತಾಯಿಯ ಕಾಲಿಗೆ ಬಿದ್ದು ನಮಸ್ಕರಿಸಿ, ಆಕೆಯನ್ನು ಗಟ್ಟಿಯಾಗಿ ಅಪ್ಪಿಕೊಂಡು ಕಣ್ಣೀರಿಟ್ಟಿದ್ದಾನೆ. ಆ ಕ್ಷಣದಲ್ಲಿ ವ್ಯಕ್ತವಾದ ತಾಯಿ-ಮಗನ ಪ್ರೀತಿ ಹಾಗೂ ಭಾವುಕತೆ ಅಲ್ಲಿದ್ದ ಪ್ರತಿಯೊಬ್ಬರ ಕಣ್ಣಲ್ಲೂ ನೀರು ತರಿಸುವಂತಿತ್ತು. ​"ಆಸ್ತಿ, ಅಂತಸ್ತು ಅಥವಾ ವಯಸ್ಸು ಎಷ್ಟೇ ಬೆಳೆದರೂ ತಾಯಿಯ ಮಡಿಲಲ್ಲಿ ಪ್ರತಿಯೊಬ್ಬರೂ ಮಗುವೇ" ಎಂಬುದಕ್ಕೆ ಈ ಘಟನೆ ಸಾಕ್ಷಿಯಾಗಿದೆ. ಅನಾಥಾಶ್ರಮದ ಸಿಬ್ಬಂದಿಯ ಈ ಮಾನವೀಯ ಕಾರ್ಯಕ್ಕೆ ಹಾಗೂ ತಾಯಿ-ಮಗನ ಅಪರೂಪದ ಪ್ರೀತಿಗೆ ನೆಟ್ಟಿಗರು ಅತ್ಯಂತ ಭಾವುಕರಾಗಿ ಕಾಮೆಂಟ್ ಮಾಡುತ್ತಿದ್ದು, ವೀಡಿಯೋ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. © ಬಾಳಿಗೊಂದು ಬಂಗಾರದ ಮಾತು

More news from ಕರ್ನಾಟಕ and nearby areas
  • ಮರಪಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನೂತನ ಎಸ್‌ಡಿಎಂಸಿ ಸಮಿತಿ ರಚನೆ ಚಿಂಚೋಳಿ ತಾಲೂಕು ವ್ಯಾಪ್ತಿಯ ಮರಪಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನೂತನ ಶಾಲಾ ಅಭಿವೃದ್ಧಿ ಮತ್ತು ಮೇಲ್ವಿಚಾರಣಾ ಸಮಿತಿ (ಎಸ್‌ಡಿಎಂಸಿ) ರಚನಾ ಸಭೆ ನಡೆಯಿತು. ಸಭೆಯಲ್ಲಿ ಎಸ್‌ಡಿಎಂಸಿ ಅಧ್ಯಕ್ಷರಾಗಿ ಶ್ರೀಮತಿ ಅರ್ಚನಾ ಗಂ ಜಗಪ್ಪ ಹಾಗೂ ಉಪಾಧ್ಯಕ್ಷರಾಗಿ ರಾಜಕುಮಾರ್ ಅವರು ಆಯ್ಕೆಯಾದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಮುಖ್ಯಗುರು ಶ್ರೀ ಬಸವಣಪ್ಪ ಅವರು ಮಾತನಾಡಿ, ಶಾಲೆಯು ಸಮುದಾಯದೊಂದಿಗೆ ನಿರಂತರ ಸಂಪರ್ಕ ಹೊಂದಿದ್ದಾಗ ಮಾತ್ರ ಶೈಕ್ಷಣಿಕ ಹಾಗೂ ಕ್ರೀಡಾ ಕ್ಷೇತ್ರಗಳಲ್ಲಿ ಉತ್ತಮ ಸಾಧನೆ ಮಾಡಲು ಸಾಧ್ಯವಾಗುತ್ತದೆ ಎಂದು ಹೇಳಿದರು. ಶಾಲೆಯ ಅಭಿವೃದ್ಧಿಗೆ ಪೋಷಕರು, ಎಸ್‌ಡಿಎಂಸಿ ಸದಸ್ಯರು ಹಾಗೂ ಗ್ರಾಮಸ್ಥರ ಸಹಕಾರ ಅತ್ಯಗತ್ಯ ಎಂದು ಅಭಿಪ್ರಾಯಪಟ್ಟರು.
    1
    ಮರಪಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನೂತನ ಎಸ್‌ಡಿಎಂಸಿ ಸಮಿತಿ ರಚನೆ
ಚಿಂಚೋಳಿ ತಾಲೂಕು ವ್ಯಾಪ್ತಿಯ ಮರಪಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನೂತನ ಶಾಲಾ ಅಭಿವೃದ್ಧಿ ಮತ್ತು ಮೇಲ್ವಿಚಾರಣಾ ಸಮಿತಿ (ಎಸ್‌ಡಿಎಂಸಿ) ರಚನಾ ಸಭೆ ನಡೆಯಿತು.
ಸಭೆಯಲ್ಲಿ ಎಸ್‌ಡಿಎಂಸಿ ಅಧ್ಯಕ್ಷರಾಗಿ ಶ್ರೀಮತಿ ಅರ್ಚನಾ ಗಂ ಜಗಪ್ಪ ಹಾಗೂ ಉಪಾಧ್ಯಕ್ಷರಾಗಿ ರಾಜಕುಮಾರ್ ಅವರು ಆಯ್ಕೆಯಾದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಮುಖ್ಯಗುರು ಶ್ರೀ ಬಸವಣಪ್ಪ ಅವರು ಮಾತನಾಡಿ, ಶಾಲೆಯು ಸಮುದಾಯದೊಂದಿಗೆ ನಿರಂತರ ಸಂಪರ್ಕ ಹೊಂದಿದ್ದಾಗ ಮಾತ್ರ ಶೈಕ್ಷಣಿಕ ಹಾಗೂ ಕ್ರೀಡಾ ಕ್ಷೇತ್ರಗಳಲ್ಲಿ ಉತ್ತಮ ಸಾಧನೆ ಮಾಡಲು ಸಾಧ್ಯವಾಗುತ್ತದೆ ಎಂದು ಹೇಳಿದರು. ಶಾಲೆಯ ಅಭಿವೃದ್ಧಿಗೆ ಪೋಷಕರು, ಎಸ್‌ಡಿಎಂಸಿ ಸದಸ್ಯರು ಹಾಗೂ ಗ್ರಾಮಸ್ಥರ ಸಹಕಾರ ಅತ್ಯಗತ್ಯ ಎಂದು ಅಭಿಪ್ರಾಯಪಟ್ಟರು.
    user_VISION NEWS KALABURAGI
    VISION NEWS KALABURAGI
    Local News Reporter ಚಿಂಚೋಳಿ, ಕಲಬುರಗಿ, ಕರ್ನಾಟಕ•
    22 hrs ago
  • ಧರ್ಮ ಮತ್ತು ಸಂವಿಧಾನ ನಡುವಿನ ವ್ಯತ್ಯಾಸ ತಿಳಿಸಿದ ಗುರೂಜಿ. ಸಂವಿಧಾನಕ್ಕಿಂತ ಧರ್ಮ ದೊಡ್ಡದು ಧರ್ಮ ಮೇಲು ಎಂದು ಹೇಳಿದ ಗುರೂಜಿ
    1
    ಧರ್ಮ ಮತ್ತು ಸಂವಿಧಾನ ನಡುವಿನ ವ್ಯತ್ಯಾಸ ತಿಳಿಸಿದ ಗುರೂಜಿ. ಸಂವಿಧಾನಕ್ಕಿಂತ ಧರ್ಮ ದೊಡ್ಡದು ಧರ್ಮ ಮೇಲು ಎಂದು ಹೇಳಿದ ಗುರೂಜಿ
    user_Yallalinga
    Yallalinga
    ಸೇಡಂ, ಕಲಬುರಗಿ, ಕರ್ನಾಟಕ•
    9 hrs ago
  • ಕೋಲಿ ಸಮಾಜದ ಯುವ ಅಟೋ ಚಾಲಕ ದತ್ತು ಖುರ್ಚಿ ಮೇಲೆ ಗಂಭೀರ ಮಾರಣಾಂತಿಕ ಹಲ್ಲೆ ಖಂಡಿಸಿ ಬೃಹತ್ ಪ್ರತಿಭಟನೆ
    1
    ಕೋಲಿ ಸಮಾಜದ ಯುವ ಅಟೋ ಚಾಲಕ ದತ್ತು ಖುರ್ಚಿ ಮೇಲೆ ಗಂಭೀರ ಮಾರಣಾಂತಿಕ ಹಲ್ಲೆ ಖಂಡಿಸಿ ಬೃಹತ್ ಪ್ರತಿಭಟನೆ
    user_Nava karnataka News channel
    Nava karnataka News channel
    Local News Reporter ಅಫ್ಜಲಪುರ, ಕಲಬುರಗಿ, ಕರ್ನಾಟಕ•
    6 hrs ago
  • ಗುರುಮಠಕಲ್‌ ಪಟ್ಟಣದ ಎಸ್‌ ಎಂ ಆರ್ ಆರ್ ಕಲ್ಯಾಣ ಮಂಟಪದಲ್ಲಿ ಗುರುಮಠಕಲ್ ಪೊಲೀಸ್ ಠಾಣೆ ವತಿಯಿಂದ ಆಯೋಜಿಸಿದ್ದ ಮಾದಕ ವಸ್ತುಗಳ ದುರುಪಯೋಗ ಹಾಗೂ ಅಕ್ರಮ ಸಾಗಾಣಿಕೆ ವಿರೋಧಿ ಜಾಗೃತಿ ಕಾರ್ಯಕ್ರಮವನ್ನು ಡಿವೈಎಸ್ಪಿ ಸುರೇಶ ಎಂ ನಾಯಕ್ ಉದ್ಘಾಟಿಸಿದರು. ಮಾದಕ ವ್ಯಸನಕ್ಕೆ 'ಬೇಡ ಬೋ'; ಉತ್ತಮ ಸ್ನೇಹವೇ ಉಜ್ವಲ ಭವಿಷ್ಯದ ದಾರಿ ಬೇಡ ಬೋ' ಸಂದೇಶದೊಂದಿಗೆ ವ್ಯಸನದ ವಿರುದ್ಧ ಪೊಲೀಸರ ಜಾಗೃತಿ ಸಮರ ಗುರುಮಠಕಲ್: ಗಾಂಜಾ, ಡ್ರಗ್ಸ್, ಗುಟ್ಕಾ, ತಂಬಾಕು, ಮದ್ಯಪಾನ ಸೇರಿದಂತೆ ಯಾವುದೇ ಮಾದಕ ವಸ್ತುಗಳ ವ್ಯಸನಕ್ಕೆ ಯುವಕರು ಹಾಗೂ ವಿದ್ಯಾರ್ಥಿಗಳು ಎಂದಿಗೂ ಬಲಿಯಾಗಬಾರದು. ಉತ್ತಮ ಸ್ನೇಹಿತರನ್ನು ಆಯ್ಕೆ ಮಾಡಿಕೊಂಡು ಆರೋಗ್ಯಕರ ಜೀವನಶೈಲಿಯನ್ನು ಅಳವಡಿಸಿಕೊಂಡರೆ ಮಾತ್ರ ಉಜ್ವಲ ಭವಿಷ್ಯ ನಿರ್ಮಿಸಿಕೊಳ್ಳಲು ಸಾಧ್ಯ ಎಂದು ಯಾದಗಿರಿ ಡಿವೈಎಸ್ಪಿ ಸುರೇಶ ಎಂ. ಕರೆ ನೀಡಿದರು. ಪಟ್ಟಣದ ಎಸ್‌ಎಂಆರ್ ಕಲ್ಯಾಣ ಮಂಟಪದಲ್ಲಿ ಗುರುಮಠಕಲ್ ಪೊಲೀಸ್ ಠಾಣೆ ವತಿಯಿಂದ ಆಯೋಜಿಸಿದ್ದ 'ಮಾದಕ ವಸ್ತುಗಳ ದುರುಪಯೋಗ ಹಾಗೂ ಅಕ್ರಮ ಸಾಗಾಣಿಕೆ ವಿರುದ್ಧ ಸಾರ್ವಜನಿಕರು ಮತ್ತು ವಿದ್ಯಾರ್ಥಿಗಳಲ್ಲಿ ಜಾಗೃತಿ' ಕಾರ್ಯಕ್ರಮವನ್ನು ಗಿಡಕ್ಕೆ ನೀರೆರೆಯುವ ಮೂಲಕ ಹಾಗೂ ಜಾಗೃತಿ ಕರಪತ್ರಗಳನ್ನು ಬಿಡುಗಡೆಗೊಳಿಸಿ ಉದ್ಘಾಟಿಸಿ ಅವರು ಮಾತನಾಡಿದರು. ವಿದ್ಯಾರ್ಥಿ ಜೀವನ ಅಮೂಲ್ಯವಾದದ್ದು. ಉತ್ತಮ ಸ್ನೇಹ ಬಳಗವೇ ವ್ಯಕ್ತಿಯನ್ನು ಯಶಸ್ಸಿನತ್ತ ಕೊಂಡೊಯ್ಯುತ್ತದೆ. ಪೋಷಕರು ಮತ್ತು ಕುಟುಂಬದವರು ಇಟ್ಟಿರುವ ನಂಬಿಕೆಯನ್ನು ಉಳಿಸಿಕೊಳ್ಳುವುದು ಪ್ರತಿಯೊಬ್ಬ ವಿದ್ಯಾರ್ಥಿಯ ಜವಾಬ್ದಾರಿಯಾಗಿದೆ. ಸ್ನೇಹಿತರಲ್ಲಿ ಯಾರಾದರೂ ಮಾದಕ ವ್ಯಸನಕ್ಕೆ ಒಳಗಾಗಿದ್ದರೆ ಅವರಿಗೆ 'ಬೇಡ ಬೋ' ಎಂದು ಮನವರಿಕೆ ಮಾಡಿಕೊಡಿ. ಅವರ ದುಶ್ಚಟಗಳಿಗೆ ಯಾವುದೇ ಕಾರಣಕ್ಕೂ ಬೆಂಬಲ ನೀಡಬೇಡಿ. ಅಕ್ರಮ ಚಟುವಟಿಕೆಗಳು ಕಂಡುಬಂದರೆ ತಕ್ಷಣವೇ ಪೊಲೀಸ್ ಇಲಾಖೆಗೆ ಮಾಹಿತಿ ನೀಡಿ ಎಂದು ಸಲಹೆ ನೀಡಿದರು. ಕಾರ್ಯಕ್ರಮದ ವಿಶೇಷ ಉಪನ್ಯಾಸಕರಾದ ನಾಗಭೂಷಣ ಶೆಟ್ಟಿ ಮಾತನಾಡಿ, ಕುತೂಹಲ ಅಥವಾ ಸ್ನೇಹಿತರ ಒತ್ತಡದಿಂದ ಆರಂಭವಾಗುವ ಮಾದಕ ವಸ್ತುಗಳ ಸೇವನೆಯು ಬಳಿಕ ಗಂಭೀರ ವ್ಯಸನವಾಗಿ ಪರಿಣಮಿಸುತ್ತದೆ. ಇದರಿಂದ ದೈಹಿಕ ಹಾಗೂ ಮಾನಸಿಕ ಆರೋಗ್ಯ ಹದಗೆಡುವುದರ ಜೊತೆಗೆ ನೆನಪಿನ ಶಕ್ತಿ ಕುಂದುತ್ತದೆ, ಓದಿನಲ್ಲಿ ಆಸಕ್ತಿ ಕಡಿಮೆಯಾಗುತ್ತದೆ, ಆತಂಕ, ಖಿನ್ನತೆ, ಕೋಪ ಹಾಗೂ ಸರಿಯಾದ ನಿರ್ಧಾರ ತೆಗೆದುಕೊಳ್ಳುವ ಸಾಮರ್ಥ್ಯ ಕುಸಿಯುತ್ತದೆ ಎಂದು ಎಚ್ಚರಿಸಿದರು. ಮಾದಕ ವ್ಯಸನವು ವ್ಯಕ್ತಿಯ ಬದುಕಷ್ಟೇ ಅಲ್ಲದೆ ಕುಟುಂಬದ ನೆಮ್ಮದಿ, ಆರ್ಥಿಕ ಸ್ಥಿತಿ ಮತ್ತು ಸಾಮಾಜಿಕ ಗೌರವಕ್ಕೂ ಧಕ್ಕೆ ತರುತ್ತದೆ. ಶಿಕ್ಷಣ ಮಧ್ಯದಲ್ಲೇ ನಿಲ್ಲುವುದು, ಉದ್ಯೋಗಾವಕಾಶ ಕಳೆದುಕೊಳ್ಳುವುದು ಹಾಗೂ ಅಪರಾಧ ಚಟುವಟಿಕೆಗಳತ್ತ ಆಕರ್ಷಿತರಾಗುವ ಅಪಾಯವೂ ಹೆಚ್ಚುತ್ತದೆ ಎಂದು ಅವರು ಹೇಳಿದರು. ವಿದ್ಯಾರ್ಥಿಗಳು ಕ್ರೀಡೆ, ಯೋಗ, ಓದು, ಸಾಂಸ್ಕೃತಿಕ ಚಟುವಟಿಕೆಗಳು ಹಾಗೂ ಉತ್ತಮ ಹವ್ಯಾಸಗಳನ್ನು ಬೆಳೆಸಿಕೊಳ್ಳುವ ಮೂಲಕ ವ್ಯಸನಗಳಿಂದ ದೂರವಿರಬಹುದು. ಸಾರ್ವಜನಿಕರು ತಮ್ಮ ಸುತ್ತಮುತ್ತ ಮಾದಕ ವಸ್ತುಗಳ ಅಕ್ರಮ ಮಾರಾಟ ಅಥವಾ ಬಳಕೆ ಕಂಡುಬಂದರೆ ಕೂಡಲೇ ಪೊಲೀಸ್ ಇಲಾಖೆಗೆ ಮಾಹಿತಿ ನೀಡಿ ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಕೈಜೋಡಿಸಬೇಕು ಎಂದು ಮನವಿ ಮಾಡಿದರು. ಕಾರ್ಯಕ್ರಮದಲ್ಲಿ ಗ್ರೇಡ್-2 ತಹಸೀಲ್ದಾರ್ ನರಸಿಂಹ ಸ್ವಾಮಿ, ವೈದ್ಯಾಧಿಕಾರಿ ಡಾ. ನೀಲಾಂಬಿಕ, ರಾಜ್ಯಮಟ್ಟದ ತರಬೇತುದಾರ ಹಣಮಂತರಾವ್ ಗೊಂಗಲೆ, ಸಿಪಿಐ ದೌಲತ್ ಎನ್. ಕುರಿ, ಶಿಕ್ಷಣ ಸಂಯೋಜಕ ರವೀಂದ್ರ ಉಪಸ್ಥಿತರಿದ್ದರು. ಉಪನ್ಯಾಸಕಿ ಜ್ಯೋತಿಲತಾ ತಡಬಿಡಿಮಠ ಕಾರ್ಯಕ್ರಮ ನಿರೂಪಿಸಿದರು. ವಿವಿಧ ಶಾಲೆ ಹಾಗೂ ಕಾಲೇಜುಗಳ ವಿದ್ಯಾರ್ಥಿಗಳು ಮತ್ತು ಪೊಲೀಸ್ ಸಿಬ್ಬಂದಿ ಭಾಗವಹಿಸಿದ್ದರು. ಬಾಕ್ಸ್: ೦೧ ಬೇಡ ಬೋ' ಅಭಿಯಾನಕ್ಕೆ ಪೊಲೀಸರ ಒತ್ತು ಮಾದಕ ವಸ್ತುಗಳ ದುರುಪಯೋಗ ತಡೆಗಟ್ಟುವ ಉದ್ದೇಶದಿಂದ ಗುರುಮಠಕಲ್ ಪೊಲೀಸ್ ಠಾಣೆ ವತಿಯಿಂದ 'ಬೇಡ ಬೋ – ವ್ಯಸನ ಬೇಡ' ಅಭಿಯಾನಕ್ಕೆ ವಿಶೇಷ ಒತ್ತು ನೀಡಲಾಯಿತು. ಗಾಂಜಾ, ಡ್ರಗ್ಸ್, ಗುಟ್ಕಾ, ತಂಬಾಕು, ಇ-ಸಿಗರೇಟ್ ಸೇರಿದಂತೆ ಎಲ್ಲ ರೀತಿಯ ಮಾದಕ ವ್ಯಸನಗಳಿಂದ ದೂರವಿರುವಂತೆ ವಿದ್ಯಾರ್ಥಿಗಳಿಗೆ ಅರಿವು ಮೂಡಿಸಲಾಯಿತು. ಸ್ನೇಹಿತರ ಒತ್ತಡಕ್ಕೆ ಮಣಿಯದೆ ಉತ್ತಮ ಹವ್ಯಾಸಗಳನ್ನು ಬೆಳೆಸಿಕೊಳ್ಳಬೇಕು. ಮಾದಕ ವಸ್ತುಗಳ ಅಕ್ರಮ ಮಾರಾಟ ಅಥವಾ ಬಳಕೆ ಕಂಡುಬಂದರೆ ತಕ್ಷಣವೇ ಪೊಲೀಸ್ ಇಲಾಖೆಗೆ ಮಾಹಿತಿ ನೀಡುವ ಮೂಲಕ ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಪ್ರತಿಯೊಬ್ಬರೂ ಕೈಜೋಡಿಸಬೇಕು ಎಂದು ಕಾರ್ಯಕ್ರಮದಲ್ಲಿ ಮನವಿ ಮಾಡಲಾಯಿತು. ವ್ಯಸನ ಬೇಡ. ಆರೋಗ್ಯಕರ ಜೀವನವೇ ನಮ್ಮ ಗುರಿ ಎಂಬ ಸಂದೇಶ ಕಾರ್ಯಕ್ರಮದ ಪ್ರಮುಖ ಆಕರ್ಷಣೆಯಾಗಿತ್ತು. ಕೋಟ್: ೦೧ ಸ್ನೇಹಿತರ ಒತ್ತಡಕ್ಕೆ ಮಣಿದು ವ್ಯಸನದ ದಾರಿ ಹಿಡಿಯಬೇಡಿ "ಗಾಂಜಾ, ಡ್ರಗ್ಸ್, ಗುಟ್ಕಾ, ತಂಬಾಕು ಸೇರಿದಂತೆ ಯಾವುದೇ ಮಾದಕ ವ್ಯಸನಕ್ಕೆ ವಿದ್ಯಾರ್ಥಿಗಳು ಬಲಿಯಾಗಬಾರದು. ಉತ್ತಮ ಸ್ನೇಹಿತರನ್ನು ಆಯ್ಕೆ ಮಾಡಿಕೊಂಡರೆ ಉತ್ತಮ ಭವಿಷ್ಯ ಕಟ್ಟಿಕೊಳ್ಳಬಹುದು.ಮಾದಕ ವಸ್ತುಗಳ ಅಕ್ರಮ ಮಾರಾಟ ಅಥವಾ ಬಳಕೆ ಕಂಡುಬಂದರೆ ತಕ್ಷಣವೇ ಪೊಲೀಸ್ ಇಲಾಖೆಗೆ ಮಾಹಿತಿ ನೀಡಿ. – – ಸುರೇಶ ಎಂ., ಡಿವೈಎಸ್ಪಿ, ಯಾದಗಿರಿ
    4
    ಗುರುಮಠಕಲ್‌ ಪಟ್ಟಣದ ಎಸ್‌ ಎಂ ಆರ್ ಆರ್ ಕಲ್ಯಾಣ ಮಂಟಪದಲ್ಲಿ ಗುರುಮಠಕಲ್ ಪೊಲೀಸ್ ಠಾಣೆ ವತಿಯಿಂದ ಆಯೋಜಿಸಿದ್ದ ಮಾದಕ ವಸ್ತುಗಳ ದುರುಪಯೋಗ ಹಾಗೂ ಅಕ್ರಮ ಸಾಗಾಣಿಕೆ ವಿರೋಧಿ ಜಾಗೃತಿ ಕಾರ್ಯಕ್ರಮವನ್ನು ಡಿವೈಎಸ್ಪಿ ಸುರೇಶ ಎಂ ನಾಯಕ್ ಉದ್ಘಾಟಿಸಿದರು.
ಮಾದಕ ವ್ಯಸನಕ್ಕೆ 'ಬೇಡ ಬೋ'; ಉತ್ತಮ ಸ್ನೇಹವೇ ಉಜ್ವಲ ಭವಿಷ್ಯದ ದಾರಿ
ಬೇಡ ಬೋ' ಸಂದೇಶದೊಂದಿಗೆ ವ್ಯಸನದ ವಿರುದ್ಧ ಪೊಲೀಸರ ಜಾಗೃತಿ ಸಮರ
ಗುರುಮಠಕಲ್: ಗಾಂಜಾ, ಡ್ರಗ್ಸ್, ಗುಟ್ಕಾ, ತಂಬಾಕು, ಮದ್ಯಪಾನ ಸೇರಿದಂತೆ ಯಾವುದೇ ಮಾದಕ ವಸ್ತುಗಳ ವ್ಯಸನಕ್ಕೆ ಯುವಕರು ಹಾಗೂ ವಿದ್ಯಾರ್ಥಿಗಳು ಎಂದಿಗೂ ಬಲಿಯಾಗಬಾರದು. ಉತ್ತಮ ಸ್ನೇಹಿತರನ್ನು ಆಯ್ಕೆ ಮಾಡಿಕೊಂಡು ಆರೋಗ್ಯಕರ ಜೀವನಶೈಲಿಯನ್ನು ಅಳವಡಿಸಿಕೊಂಡರೆ ಮಾತ್ರ ಉಜ್ವಲ ಭವಿಷ್ಯ ನಿರ್ಮಿಸಿಕೊಳ್ಳಲು ಸಾಧ್ಯ ಎಂದು ಯಾದಗಿರಿ ಡಿವೈಎಸ್ಪಿ ಸುರೇಶ ಎಂ. ಕರೆ ನೀಡಿದರು.
ಪಟ್ಟಣದ ಎಸ್‌ಎಂಆರ್ ಕಲ್ಯಾಣ ಮಂಟಪದಲ್ಲಿ ಗುರುಮಠಕಲ್ ಪೊಲೀಸ್ ಠಾಣೆ ವತಿಯಿಂದ ಆಯೋಜಿಸಿದ್ದ 'ಮಾದಕ ವಸ್ತುಗಳ ದುರುಪಯೋಗ ಹಾಗೂ ಅಕ್ರಮ ಸಾಗಾಣಿಕೆ ವಿರುದ್ಧ ಸಾರ್ವಜನಿಕರು ಮತ್ತು ವಿದ್ಯಾರ್ಥಿಗಳಲ್ಲಿ ಜಾಗೃತಿ' ಕಾರ್ಯಕ್ರಮವನ್ನು ಗಿಡಕ್ಕೆ ನೀರೆರೆಯುವ ಮೂಲಕ ಹಾಗೂ ಜಾಗೃತಿ ಕರಪತ್ರಗಳನ್ನು ಬಿಡುಗಡೆಗೊಳಿಸಿ ಉದ್ಘಾಟಿಸಿ ಅವರು ಮಾತನಾಡಿದರು.
ವಿದ್ಯಾರ್ಥಿ ಜೀವನ ಅಮೂಲ್ಯವಾದದ್ದು. ಉತ್ತಮ ಸ್ನೇಹ ಬಳಗವೇ ವ್ಯಕ್ತಿಯನ್ನು ಯಶಸ್ಸಿನತ್ತ ಕೊಂಡೊಯ್ಯುತ್ತದೆ. ಪೋಷಕರು ಮತ್ತು ಕುಟುಂಬದವರು ಇಟ್ಟಿರುವ ನಂಬಿಕೆಯನ್ನು ಉಳಿಸಿಕೊಳ್ಳುವುದು ಪ್ರತಿಯೊಬ್ಬ ವಿದ್ಯಾರ್ಥಿಯ ಜವಾಬ್ದಾರಿಯಾಗಿದೆ. ಸ್ನೇಹಿತರಲ್ಲಿ ಯಾರಾದರೂ ಮಾದಕ ವ್ಯಸನಕ್ಕೆ ಒಳಗಾಗಿದ್ದರೆ ಅವರಿಗೆ 'ಬೇಡ ಬೋ' ಎಂದು ಮನವರಿಕೆ ಮಾಡಿಕೊಡಿ. ಅವರ ದುಶ್ಚಟಗಳಿಗೆ ಯಾವುದೇ ಕಾರಣಕ್ಕೂ ಬೆಂಬಲ ನೀಡಬೇಡಿ. ಅಕ್ರಮ ಚಟುವಟಿಕೆಗಳು ಕಂಡುಬಂದರೆ ತಕ್ಷಣವೇ ಪೊಲೀಸ್ ಇಲಾಖೆಗೆ ಮಾಹಿತಿ ನೀಡಿ ಎಂದು ಸಲಹೆ ನೀಡಿದರು.
ಕಾರ್ಯಕ್ರಮದ ವಿಶೇಷ ಉಪನ್ಯಾಸಕರಾದ ನಾಗಭೂಷಣ ಶೆಟ್ಟಿ ಮಾತನಾಡಿ, ಕುತೂಹಲ ಅಥವಾ ಸ್ನೇಹಿತರ ಒತ್ತಡದಿಂದ ಆರಂಭವಾಗುವ ಮಾದಕ ವಸ್ತುಗಳ ಸೇವನೆಯು ಬಳಿಕ ಗಂಭೀರ ವ್ಯಸನವಾಗಿ ಪರಿಣಮಿಸುತ್ತದೆ. ಇದರಿಂದ ದೈಹಿಕ ಹಾಗೂ ಮಾನಸಿಕ ಆರೋಗ್ಯ ಹದಗೆಡುವುದರ ಜೊತೆಗೆ ನೆನಪಿನ ಶಕ್ತಿ ಕುಂದುತ್ತದೆ, ಓದಿನಲ್ಲಿ ಆಸಕ್ತಿ ಕಡಿಮೆಯಾಗುತ್ತದೆ, ಆತಂಕ, ಖಿನ್ನತೆ, ಕೋಪ ಹಾಗೂ ಸರಿಯಾದ ನಿರ್ಧಾರ ತೆಗೆದುಕೊಳ್ಳುವ ಸಾಮರ್ಥ್ಯ ಕುಸಿಯುತ್ತದೆ ಎಂದು ಎಚ್ಚರಿಸಿದರು.
ಮಾದಕ ವ್ಯಸನವು ವ್ಯಕ್ತಿಯ ಬದುಕಷ್ಟೇ ಅಲ್ಲದೆ ಕುಟುಂಬದ ನೆಮ್ಮದಿ, ಆರ್ಥಿಕ ಸ್ಥಿತಿ ಮತ್ತು ಸಾಮಾಜಿಕ ಗೌರವಕ್ಕೂ ಧಕ್ಕೆ ತರುತ್ತದೆ. ಶಿಕ್ಷಣ ಮಧ್ಯದಲ್ಲೇ ನಿಲ್ಲುವುದು, ಉದ್ಯೋಗಾವಕಾಶ ಕಳೆದುಕೊಳ್ಳುವುದು ಹಾಗೂ ಅಪರಾಧ ಚಟುವಟಿಕೆಗಳತ್ತ ಆಕರ್ಷಿತರಾಗುವ ಅಪಾಯವೂ ಹೆಚ್ಚುತ್ತದೆ ಎಂದು ಅವರು ಹೇಳಿದರು.
ವಿದ್ಯಾರ್ಥಿಗಳು ಕ್ರೀಡೆ, ಯೋಗ, ಓದು, ಸಾಂಸ್ಕೃತಿಕ ಚಟುವಟಿಕೆಗಳು ಹಾಗೂ ಉತ್ತಮ ಹವ್ಯಾಸಗಳನ್ನು ಬೆಳೆಸಿಕೊಳ್ಳುವ ಮೂಲಕ ವ್ಯಸನಗಳಿಂದ ದೂರವಿರಬಹುದು. ಸಾರ್ವಜನಿಕರು ತಮ್ಮ ಸುತ್ತಮುತ್ತ ಮಾದಕ ವಸ್ತುಗಳ ಅಕ್ರಮ ಮಾರಾಟ ಅಥವಾ ಬಳಕೆ ಕಂಡುಬಂದರೆ ಕೂಡಲೇ ಪೊಲೀಸ್ ಇಲಾಖೆಗೆ ಮಾಹಿತಿ ನೀಡಿ ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಕೈಜೋಡಿಸಬೇಕು ಎಂದು ಮನವಿ ಮಾಡಿದರು.
ಕಾರ್ಯಕ್ರಮದಲ್ಲಿ ಗ್ರೇಡ್-2 ತಹಸೀಲ್ದಾರ್ ನರಸಿಂಹ ಸ್ವಾಮಿ, ವೈದ್ಯಾಧಿಕಾರಿ ಡಾ. ನೀಲಾಂಬಿಕ, ರಾಜ್ಯಮಟ್ಟದ ತರಬೇತುದಾರ ಹಣಮಂತರಾವ್ ಗೊಂಗಲೆ, ಸಿಪಿಐ ದೌಲತ್ ಎನ್. ಕುರಿ, ಶಿಕ್ಷಣ ಸಂಯೋಜಕ ರವೀಂದ್ರ ಉಪಸ್ಥಿತರಿದ್ದರು. ಉಪನ್ಯಾಸಕಿ ಜ್ಯೋತಿಲತಾ ತಡಬಿಡಿಮಠ ಕಾರ್ಯಕ್ರಮ ನಿರೂಪಿಸಿದರು. ವಿವಿಧ ಶಾಲೆ ಹಾಗೂ ಕಾಲೇಜುಗಳ ವಿದ್ಯಾರ್ಥಿಗಳು ಮತ್ತು ಪೊಲೀಸ್ ಸಿಬ್ಬಂದಿ ಭಾಗವಹಿಸಿದ್ದರು.
ಬಾಕ್ಸ್: ೦೧
ಬೇಡ ಬೋ' ಅಭಿಯಾನಕ್ಕೆ ಪೊಲೀಸರ ಒತ್ತು
ಮಾದಕ ವಸ್ತುಗಳ ದುರುಪಯೋಗ ತಡೆಗಟ್ಟುವ ಉದ್ದೇಶದಿಂದ ಗುರುಮಠಕಲ್ ಪೊಲೀಸ್ ಠಾಣೆ ವತಿಯಿಂದ 'ಬೇಡ ಬೋ – ವ್ಯಸನ ಬೇಡ' ಅಭಿಯಾನಕ್ಕೆ ವಿಶೇಷ ಒತ್ತು ನೀಡಲಾಯಿತು. ಗಾಂಜಾ, ಡ್ರಗ್ಸ್, ಗುಟ್ಕಾ, ತಂಬಾಕು, ಇ-ಸಿಗರೇಟ್ ಸೇರಿದಂತೆ ಎಲ್ಲ ರೀತಿಯ ಮಾದಕ ವ್ಯಸನಗಳಿಂದ ದೂರವಿರುವಂತೆ ವಿದ್ಯಾರ್ಥಿಗಳಿಗೆ ಅರಿವು ಮೂಡಿಸಲಾಯಿತು. ಸ್ನೇಹಿತರ ಒತ್ತಡಕ್ಕೆ ಮಣಿಯದೆ ಉತ್ತಮ ಹವ್ಯಾಸಗಳನ್ನು ಬೆಳೆಸಿಕೊಳ್ಳಬೇಕು. ಮಾದಕ ವಸ್ತುಗಳ ಅಕ್ರಮ ಮಾರಾಟ ಅಥವಾ ಬಳಕೆ ಕಂಡುಬಂದರೆ ತಕ್ಷಣವೇ ಪೊಲೀಸ್ ಇಲಾಖೆಗೆ ಮಾಹಿತಿ ನೀಡುವ ಮೂಲಕ ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಪ್ರತಿಯೊಬ್ಬರೂ ಕೈಜೋಡಿಸಬೇಕು ಎಂದು ಕಾರ್ಯಕ್ರಮದಲ್ಲಿ ಮನವಿ ಮಾಡಲಾಯಿತು. ವ್ಯಸನ ಬೇಡ. ಆರೋಗ್ಯಕರ ಜೀವನವೇ ನಮ್ಮ ಗುರಿ ಎಂಬ ಸಂದೇಶ ಕಾರ್ಯಕ್ರಮದ ಪ್ರಮುಖ ಆಕರ್ಷಣೆಯಾಗಿತ್ತು.
ಕೋಟ್: ೦೧
ಸ್ನೇಹಿತರ ಒತ್ತಡಕ್ಕೆ ಮಣಿದು ವ್ಯಸನದ ದಾರಿ ಹಿಡಿಯಬೇಡಿ
"ಗಾಂಜಾ, ಡ್ರಗ್ಸ್, ಗುಟ್ಕಾ, ತಂಬಾಕು ಸೇರಿದಂತೆ ಯಾವುದೇ ಮಾದಕ ವ್ಯಸನಕ್ಕೆ ವಿದ್ಯಾರ್ಥಿಗಳು ಬಲಿಯಾಗಬಾರದು. ಉತ್ತಮ ಸ್ನೇಹಿತರನ್ನು ಆಯ್ಕೆ ಮಾಡಿಕೊಂಡರೆ ಉತ್ತಮ ಭವಿಷ್ಯ ಕಟ್ಟಿಕೊಳ್ಳಬಹುದು.ಮಾದಕ ವಸ್ತುಗಳ ಅಕ್ರಮ ಮಾರಾಟ ಅಥವಾ ಬಳಕೆ ಕಂಡುಬಂದರೆ ತಕ್ಷಣವೇ ಪೊಲೀಸ್ ಇಲಾಖೆಗೆ ಮಾಹಿತಿ ನೀಡಿ.
– – ಸುರೇಶ ಎಂ., ಡಿವೈಎಸ್ಪಿ, ಯಾದಗಿರಿ
    user_N S Patange
    N S Patange
    Local News Reporter ಗುರುಮಿಟ್ಕಲ್, ಯಾದಗಿರಿ, ಕರ್ನಾಟಕ•
    9 hrs ago
  • ಕ್ರೈಂ ಪಿ.ಎಸ್.ಐ.ಕಮಲು ವಯೋ‌ ನಿವೃತ್ತಿ ಕಾರ್ಯಕ್ರಮ ಅಫಜಲಪುರ ತಾಲೂಕಿನ ರೇವೂರ ಪೊಲೀಸ್‌ ಠಾಣೆ ಅಫಜಲಪುರ ತಾಲೂಕ ಅಫಜಲಪುರ:ತಾಲೂಕಿನ ರೇವೂರ ಪೊಲೀಸ್ ಠಾಣೆ ಕ್ರೈಂ ಪಿ.ಎಸ್.ಐ.ಕಮಲು ರಾಠೋಡ ಅವರ ವಯೋ ನಿವೃತ್ತಿ ಕಾರ್ಯಕ್ರಮ ಜರುಗಿತು. ಅಧ್ಯಕ್ಷತೆಯನ್ನು ಅಫಜಲಪುರ ಪೊಲೀಸ್ ಠಾಣೆ ಸಿ.ಪಿ.ಐ.ಲಖನ್ ಮಸಗುಪ್ಪಿ ವಹಿಸಿದರು. ರೇವೂರ ಪೊಲೀಸ್ ಠಾಣೆ ಪಿ.ಎಸ್.ಐ. ವಾತ್ಸಲ್ಯ ಅವರು ಸೇರಿದಂತೆ ಪೊಲೀಸ್ ಸಿಬ್ಬಂದಿಗಳು ಉಪಸ್ಥಿತರಿದ್ದರು. ವಯೋ ನಿವೃತ್ತಿ ಹೊಂದಿದ ಪೊಲೀಸ್ ಠಾಣೆ ಕ್ರೈಂ ಪಿ.ಎಸ್.ಐ.ಕಮಲು ರಾಠೋಡ ಅವರಿಗೆ ರೇವೂರ ಪೊಲೀಸ್ ಠಾಣೆ ವತಿಯಿಂದ ಸನ್ಮಾನಿಸಿ ಶುಭ ಕೋರಿದರು.
    2
    ಕ್ರೈಂ ಪಿ.ಎಸ್.ಐ.ಕಮಲು ವಯೋ‌ ನಿವೃತ್ತಿ ಕಾರ್ಯಕ್ರಮ ಅಫಜಲಪುರ ತಾಲೂಕಿನ ರೇವೂರ ಪೊಲೀಸ್‌ ಠಾಣೆ ಅಫಜಲಪುರ ತಾಲೂಕ
ಅಫಜಲಪುರ:ತಾಲೂಕಿನ ರೇವೂರ ಪೊಲೀಸ್ ಠಾಣೆ ಕ್ರೈಂ ಪಿ.ಎಸ್.ಐ.ಕಮಲು ರಾಠೋಡ  ಅವರ ವಯೋ ನಿವೃತ್ತಿ ಕಾರ್ಯಕ್ರಮ ಜರುಗಿತು. 
ಅಧ್ಯಕ್ಷತೆಯನ್ನು ಅಫಜಲಪುರ ಪೊಲೀಸ್ ಠಾಣೆ ಸಿ.ಪಿ.ಐ.ಲಖನ್ ಮಸಗುಪ್ಪಿ ವಹಿಸಿದರು. ರೇವೂರ ಪೊಲೀಸ್ ಠಾಣೆ ಪಿ.ಎಸ್.ಐ. ವಾತ್ಸಲ್ಯ ಅವರು ಸೇರಿದಂತೆ ಪೊಲೀಸ್ ಸಿಬ್ಬಂದಿಗಳು ಉಪಸ್ಥಿತರಿದ್ದರು. 
ವಯೋ ನಿವೃತ್ತಿ ಹೊಂದಿದ  ಪೊಲೀಸ್ ಠಾಣೆ ಕ್ರೈಂ ಪಿ.ಎಸ್.ಐ.ಕಮಲು ರಾಠೋಡ ಅವರಿಗೆ ರೇವೂರ ಪೊಲೀಸ್ ಠಾಣೆ ವತಿಯಿಂದ ಸನ್ಮಾನಿಸಿ ಶುಭ ಕೋರಿದರು.
    user_Afzalapur today news kannada
    Afzalapur today news kannada
    Local News Reporter ಅಫ್ಜಲಪುರ, ಕಲಬುರಗಿ, ಕರ್ನಾಟಕ•
    13 hrs ago
  • ಹೋರಾಟವೇ ಜೀವನ – ಕೋಲಿ ಸಮಾಜದ ಧ್ವನಿಯಾಗಿ ಸಂತೋಷ್ ಬೆಣ್ಣೂರು ಅವರ ಪಯಣ
    1
    ಹೋರಾಟವೇ ಜೀವನ – ಕೋಲಿ ಸಮಾಜದ ಧ್ವನಿಯಾಗಿ ಸಂತೋಷ್ ಬೆಣ್ಣೂರು ಅವರ ಪಯಣ
    user_Nava karnataka News channel
    Nava karnataka News channel
    Local News Reporter ಅಫ್ಜಲಪುರ, ಕಲಬುರಗಿ, ಕರ್ನಾಟಕ•
    12 hrs ago
  • ಯಾದಗಿರಿ ಸಮೀಪದ ಅಬ್ಬೆತುಮಕೂರಿನ ವಿಶ್ವಾರಾಧ್ಯರ ಮಠದ ಆವರಣದಲ್ಲಿ ಗುರು ಪೂರ್ಣಿಮೆ ಅಂಗವಾಗಿ ಬುಧವಾರ ಆಯೋಜಿಸಿದ್ದ ಗುರುವಂದನೆ ಕಾರ್ಯಕ್ರಮದಲ್ಲಿ ಪೀಠಾಧಿಪತಿ ಡಾ.ಗಂಗಾಧರ ಸ್ವಾಮಿಗಳ ತುಲಾಭಾರ ನಡೆಯಿತು. ಗುರುಪೂರ್ಣಿಮೆ ಸಂಭ್ರಮ: ಅಬ್ಬೆತುಮಕೂರು ವಿಶ್ವಾರಾಧ್ಯರ ಮಠದಲ್ಲಿ ಶ್ರೀಗಳಿಗೆ ತುಲಾಭಾರ ಗುರುವಿನ ಕರುಣೆಯಿಂದಲೇ ಜೀವನ ಸಾರ್ಥಕ: ಡಾ. ಗಂಗಾಧರ ಮಹಾಸ್ವಾಮೀಜಿ ಗುರುಮಠಕಲ್: ಗುರುಪೂರ್ಣಿಮೆ ಅಂಗವಾಗಿ ಜಿಲ್ಲೆಯಾದ್ಯಂತ ಮಠ–ಮಂದಿರಗಳಲ್ಲಿ ಗುರುವಂದನೆ, ಪಾದಪೂಜೆ, ರುದ್ರಾಭಿಷೇಕ ಹಾಗೂ ತುಲಾಭಾರ ಕಾರ್ಯಕ್ರಮಗಳು ಭಕ್ತಿಭಾವದಿಂದ ನಡೆದವು. ಯಾದಗಿರಿ ಸಮೀಪದ ಅಬ್ಬೆತುಮಕೂರಿನ ವಿಶ್ವಾರಾಧ್ಯರ ಮಠದಲ್ಲಿ ಪೀಠಾಧಿಪತಿ ಡಾ. ಗಂಗಾಧರ ವಿಶ್ವಾರಾಧ್ಯ ಮಹಾಸ್ವಾಮೀಜಿ ಅವರಿಗೆ ಭಕ್ತರು ಭವ್ಯ ತುಲಾಭಾರ ನೆರವೇರಿಸಿ ಗುರುವಂದನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಆಶೀರ್ವಚನ ನೀಡಿದ ಮಹಾಸ್ವಾಮೀಜಿ, "ಹರ ಮುನಿದರೂ ಗುರು ಕಾಯುವನು ಎಂಬ ಮಾತಿನಂತೆ ಪ್ರತಿಯೊಬ್ಬರ ಬದುಕಿನಲ್ಲಿ ಗುರುವಿನ ಕೃಪೆ ಅತ್ಯಂತ ಮಹತ್ವದ್ದಾಗಿದೆ. ತಾಯಿ–ತಂದೆ ಜನ್ಮ ನೀಡಿದರೆ, ಸಂಸ್ಕಾರ, ಜ್ಞಾನ ಹಾಗೂ ಬದುಕಿನ ದಾರಿ ತೋರಿಸುವವರು ಗುರುಗಳು. ಆದ್ದರಿಂದ ಜೀವನದಲ್ಲಿ ಎಷ್ಟೇ ಉನ್ನತ ಸ್ಥಾನಕ್ಕೇರಿದರೂ ಗುರುಸ್ಮರಣೆ ಮತ್ತು ಗುರುಕೃಪೆ ಪಡೆಯುವುದನ್ನು ಮರೆಯಬಾರದು ಎಂದು ಹೇಳಿದರು. ಗುರು ಎಂದರೆ ಅಜ್ಞಾನದ ಕತ್ತಲೆಯಿಂದ ಜ್ಞಾನದ ಬೆಳಕಿನತ್ತ ಕರೆದೊಯ್ಯುವ ಶಕ್ತಿ. ಗುರುಪೂರ್ಣಿಮೆ ದಿನ ಗುರುಗಳ ದರ್ಶನ, ಸೇವೆ ಮತ್ತು ಪೂಜೆ ಸಲ್ಲಿಸುವುದರಿಂದ ಸುಖ, ಶಾಂತಿ ಹಾಗೂ ನೆಮ್ಮದಿ ಲಭಿಸುತ್ತದೆ ಎಂದು ಅವರು ತಿಳಿಸಿದರು. ಬೆಳಗ್ಗೆಯಿಂದಲೇ ವಿಶ್ವಾರಾಧ್ಯರ ಗದ್ದುಗೆಗೆ ವಿಶೇಷ ಪೂಜೆ, ರುದ್ರಾಭಿಷೇಕ ಹಾಗೂ ಧಾರ್ಮಿಕ ವಿಧಿವಿಧಾನಗಳು ನೆರವೇರಿದವು. ವಿವಿಧ ಊರುಗಳಿಂದ ಆಗಮಿಸಿದ್ದ ಭಕ್ತರು ಶ್ರೀಗಳ ಪಾದಪೂಜೆ ಸಲ್ಲಿಸಿ ತುಲಾಭಾರ ಸೇವೆಯಲ್ಲಿ ಭಾಗವಹಿಸಿದರು. ಪ್ರಕಾಶ ಸೇಡಂ ಅವರು ಶ್ರೀಗಳಿಗೆ ಹೂವಿನ ಅಭಿಷೇಕ ನೆರವೇರಿಸಿದರು. ಮಠದ ಕಿರಿಯ ಪೀಠಾಧಿಪತಿ ಶಿವಶೇಖರ ವಿಶ್ವಾರಾಧ್ಯ ಸ್ವಾಮೀಜಿ ಕಾರ್ಯಕ್ರಮದ ನೇತೃತ್ವ ವಹಿಸಿದ್ದರು. ಶಾಸಕ ಚನ್ನಾರೆಡ್ಡಿ ಪಾಟೀಲ್ ತುನ್ನೂರ, ಜಿಲ್ಲಾ ವೀರಶೈವ ಮಹಾಸಭಾ ಅಧ್ಯಕ್ಷ ಚನ್ನಪ್ಪಗೌಡ ಮೊಸಂಬಿ, ಗುರುಮಠಕಲ್‌ನ ಯುವ ಮುಖಂಡ ರಾಜ ರಮೇಶಗೌಡ, ಅನಂತಪ್ಪ ಬೋಯಿನ್ ಯದ್ಲಾಪುರ್, ಡಾ. ಸುಭಾಷಚಂದ್ರ ಕೌಲಗಿ, ವಿಶ್ವನಾಥ ಸಿರವಾರ, ಯುವ ಉದ್ಯಮಿ ಶಿವರೆಡ್ಡಿ ಪಾಲಪ್, ಮಲ್ಲಿಕಾರ್ಜುನ ರೆಡ್ಡಿ ಇಜಾರ, ಗುರುಸ್ವಾಮಿ, ಶಿವಕುಮಾರ ಸೇರಿದಂತೆ ಅನೇಕ ಗಣ್ಯರು ಹಾಗೂ ಭಕ್ತರು ಉಪಸ್ಥಿತರಿದ್ದರು. ಬಸವರಾಜ ಶಾಸ್ತ್ರಿ ಕಾರ್ಯಕ್ರಮ ನಿರೂಪಿಸಿದರು.
    3
    ಯಾದಗಿರಿ ಸಮೀಪದ ಅಬ್ಬೆತುಮಕೂರಿನ ವಿಶ್ವಾರಾಧ್ಯರ ಮಠದ ಆವರಣದಲ್ಲಿ ಗುರು ಪೂರ್ಣಿಮೆ ಅಂಗವಾಗಿ ಬುಧವಾರ ಆಯೋಜಿಸಿದ್ದ ಗುರುವಂದನೆ ಕಾರ್ಯಕ್ರಮದಲ್ಲಿ ಪೀಠಾಧಿಪತಿ ಡಾ.ಗಂಗಾಧರ ಸ್ವಾಮಿಗಳ ತುಲಾಭಾರ ನಡೆಯಿತು.  
ಗುರುಪೂರ್ಣಿಮೆ ಸಂಭ್ರಮ: ಅಬ್ಬೆತುಮಕೂರು ವಿಶ್ವಾರಾಧ್ಯರ ಮಠದಲ್ಲಿ ಶ್ರೀಗಳಿಗೆ ತುಲಾಭಾರ
ಗುರುವಿನ ಕರುಣೆಯಿಂದಲೇ ಜೀವನ ಸಾರ್ಥಕ: ಡಾ. ಗಂಗಾಧರ ಮಹಾಸ್ವಾಮೀಜಿ
ಗುರುಮಠಕಲ್: ಗುರುಪೂರ್ಣಿಮೆ ಅಂಗವಾಗಿ ಜಿಲ್ಲೆಯಾದ್ಯಂತ ಮಠ–ಮಂದಿರಗಳಲ್ಲಿ ಗುರುವಂದನೆ, ಪಾದಪೂಜೆ, ರುದ್ರಾಭಿಷೇಕ ಹಾಗೂ ತುಲಾಭಾರ ಕಾರ್ಯಕ್ರಮಗಳು ಭಕ್ತಿಭಾವದಿಂದ ನಡೆದವು. ಯಾದಗಿರಿ ಸಮೀಪದ ಅಬ್ಬೆತುಮಕೂರಿನ ವಿಶ್ವಾರಾಧ್ಯರ ಮಠದಲ್ಲಿ ಪೀಠಾಧಿಪತಿ ಡಾ. ಗಂಗಾಧರ ವಿಶ್ವಾರಾಧ್ಯ ಮಹಾಸ್ವಾಮೀಜಿ ಅವರಿಗೆ ಭಕ್ತರು ಭವ್ಯ ತುಲಾಭಾರ ನೆರವೇರಿಸಿ ಗುರುವಂದನೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಆಶೀರ್ವಚನ ನೀಡಿದ ಮಹಾಸ್ವಾಮೀಜಿ, "ಹರ ಮುನಿದರೂ ಗುರು ಕಾಯುವನು ಎಂಬ ಮಾತಿನಂತೆ ಪ್ರತಿಯೊಬ್ಬರ ಬದುಕಿನಲ್ಲಿ ಗುರುವಿನ ಕೃಪೆ ಅತ್ಯಂತ ಮಹತ್ವದ್ದಾಗಿದೆ. ತಾಯಿ–ತಂದೆ ಜನ್ಮ ನೀಡಿದರೆ, ಸಂಸ್ಕಾರ, ಜ್ಞಾನ ಹಾಗೂ ಬದುಕಿನ ದಾರಿ ತೋರಿಸುವವರು ಗುರುಗಳು. ಆದ್ದರಿಂದ ಜೀವನದಲ್ಲಿ ಎಷ್ಟೇ ಉನ್ನತ ಸ್ಥಾನಕ್ಕೇರಿದರೂ ಗುರುಸ್ಮರಣೆ ಮತ್ತು ಗುರುಕೃಪೆ ಪಡೆಯುವುದನ್ನು ಮರೆಯಬಾರದು ಎಂದು ಹೇಳಿದರು.
ಗುರು ಎಂದರೆ ಅಜ್ಞಾನದ ಕತ್ತಲೆಯಿಂದ ಜ್ಞಾನದ ಬೆಳಕಿನತ್ತ ಕರೆದೊಯ್ಯುವ ಶಕ್ತಿ. ಗುರುಪೂರ್ಣಿಮೆ ದಿನ ಗುರುಗಳ ದರ್ಶನ, ಸೇವೆ ಮತ್ತು ಪೂಜೆ ಸಲ್ಲಿಸುವುದರಿಂದ ಸುಖ, ಶಾಂತಿ ಹಾಗೂ ನೆಮ್ಮದಿ ಲಭಿಸುತ್ತದೆ ಎಂದು ಅವರು ತಿಳಿಸಿದರು.
ಬೆಳಗ್ಗೆಯಿಂದಲೇ ವಿಶ್ವಾರಾಧ್ಯರ ಗದ್ದುಗೆಗೆ ವಿಶೇಷ ಪೂಜೆ, ರುದ್ರಾಭಿಷೇಕ ಹಾಗೂ ಧಾರ್ಮಿಕ ವಿಧಿವಿಧಾನಗಳು ನೆರವೇರಿದವು. ವಿವಿಧ ಊರುಗಳಿಂದ ಆಗಮಿಸಿದ್ದ ಭಕ್ತರು ಶ್ರೀಗಳ ಪಾದಪೂಜೆ ಸಲ್ಲಿಸಿ ತುಲಾಭಾರ ಸೇವೆಯಲ್ಲಿ ಭಾಗವಹಿಸಿದರು. ಪ್ರಕಾಶ ಸೇಡಂ ಅವರು ಶ್ರೀಗಳಿಗೆ ಹೂವಿನ ಅಭಿಷೇಕ ನೆರವೇರಿಸಿದರು.
ಮಠದ ಕಿರಿಯ ಪೀಠಾಧಿಪತಿ ಶಿವಶೇಖರ ವಿಶ್ವಾರಾಧ್ಯ ಸ್ವಾಮೀಜಿ ಕಾರ್ಯಕ್ರಮದ ನೇತೃತ್ವ ವಹಿಸಿದ್ದರು. ಶಾಸಕ ಚನ್ನಾರೆಡ್ಡಿ ಪಾಟೀಲ್ ತುನ್ನೂರ, ಜಿಲ್ಲಾ ವೀರಶೈವ ಮಹಾಸಭಾ ಅಧ್ಯಕ್ಷ ಚನ್ನಪ್ಪಗೌಡ ಮೊಸಂಬಿ, ಗುರುಮಠಕಲ್‌ನ ಯುವ ಮುಖಂಡ ರಾಜ ರಮೇಶಗೌಡ, ಅನಂತಪ್ಪ ಬೋಯಿನ್ ಯದ್ಲಾಪುರ್, ಡಾ. ಸುಭಾಷಚಂದ್ರ ಕೌಲಗಿ, ವಿಶ್ವನಾಥ ಸಿರವಾರ, ಯುವ ಉದ್ಯಮಿ ಶಿವರೆಡ್ಡಿ ಪಾಲಪ್, ಮಲ್ಲಿಕಾರ್ಜುನ ರೆಡ್ಡಿ ಇಜಾರ, ಗುರುಸ್ವಾಮಿ, ಶಿವಕುಮಾರ ಸೇರಿದಂತೆ ಅನೇಕ ಗಣ್ಯರು ಹಾಗೂ ಭಕ್ತರು ಉಪಸ್ಥಿತರಿದ್ದರು. ಬಸವರಾಜ ಶಾಸ್ತ್ರಿ ಕಾರ್ಯಕ್ರಮ ನಿರೂಪಿಸಿದರು.
    user_N S Patange
    N S Patange
    Local News Reporter ಗುರುಮಿಟ್ಕಲ್, ಯಾದಗಿರಿ, ಕರ್ನಾಟಕ•
    20 hrs ago
  • ಮುಂದಿನ ವರ್ಷ ಪತ್ರಿಕಾ ದಿನಾಚರಣೆ ಪತ್ರಿಕಾ ಭವನದಲ್ಲಿ ಆಚರಣೆ ಮಾಡುವ ಸಂಕಲ್ಪ : ಶಾಸಕ ಡಾ ಸಿದ್ದು ಪಾಟೀಲ್ ಮುಂದಿನ ವರ್ಷ ಪತ್ರಿಕಾ ದಿನಾಚರಣೆ ಪತ್ರಿಕಾ ಭವನದಲ್ಲಿ ಆಚರಣೆ ಮಾಡುವ ಸಂಕಲ್ಪ : ಶಾಸಕ ಡಾ ಸಿದ್ದು ಪಾಟೀಲ್
    1
    ಮುಂದಿನ ವರ್ಷ ಪತ್ರಿಕಾ ದಿನಾಚರಣೆ ಪತ್ರಿಕಾ ಭವನದಲ್ಲಿ ಆಚರಣೆ ಮಾಡುವ ಸಂಕಲ್ಪ  : ಶಾಸಕ ಡಾ ಸಿದ್ದು ಪಾಟೀಲ್
ಮುಂದಿನ ವರ್ಷ ಪತ್ರಿಕಾ ದಿನಾಚರಣೆ ಪತ್ರಿಕಾ ಭವನದಲ್ಲಿ ಆಚರಣೆ ಮಾಡುವ ಸಂಕಲ್ಪ  : ಶಾಸಕ ಡಾ ಸಿದ್ದು ಪಾಟೀಲ್
    user_Jk ಕನ್ನಡ news
    Jk ಕನ್ನಡ news
    Media company ಹೋಮ್ನಾಬಾದ್, ಬೀದರ್, ಕರ್ನಾಟಕ•
    16 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.