logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಚಿಂತಾಮಣಿ:-ಬೂರಗಮಾಕಲಹಳ್ಳಿಯ ಆಂಜನೇಯ ದೇವಸ್ಥಾನಕ್ಕೆ ಹೋಗುತ್ತಿದ್ದ ತಾಯಿ-ಮಗನಿಗೆ ಕಾದಿತ್ತು ಘೋರ ವಿಪತ್ತು! *ಚಿಂತಾಮಣಿ:-ಬೂರಗಮಾಕಲಹಳ್ಳಿಯ ಆಂಜನೇಯ ದೇವಸ್ಥಾನಕ್ಕೆ ಹೋಗುತ್ತಿದ್ದ ತಾಯಿ-ಮಗನಿಗೆ ಕಾದಿತ್ತು ಘೋರ ವಿಪತ್ತು!* *ಹೌದು, ದೈವದ ದರ್ಶನಕ್ಕೆಂದು ಭಕ್ತಿಯಿಂದ ಬೈಕ್‌ನಲ್ಲಿ ತೆರಳುತ್ತಿದ್ದ ಸವಾರರಿಗೆ ಮೃತ್ಯುರೂಪಿಯಾಗಿ ಬಂದಿದೆ ಈ ಜಿ ಇ ಎಫ್ ಆಸ್ಪತ್ರೆಯ ಸ್ವಿಫ್ಟ್ ಕಾರ್!* *​ನಡೆದಿದ್ದೇನು ಗೊತ್ತಾ?* ಬೂರಗಮಾಕಲಹಳ್ಳಿಯ ಆಂಜನೇಯ ದೇವಸ್ಥಾನದ ಮುಂಭಾಗದಲ್ಲಿ ಜಿ ಇ ಎಫ್ ಆಸ್ಪತ್ರೆಯ ಸ್ವಿಫ್ಟ್ ಕಾರ್ ತಿರುಗುತ್ತಿದ್ದ ವೇಳೆ, ಅತಿ ವೇಗವಾಗಿ ಬಂದ ಬೈಕ್ ನೇರವಾಗಿ ಕಾರಿಗೆ ಡಿಕ್ಕಿ ಹೊಡೆದಿದೆ. ಈ ಭೀಕರ ಡಿಕ್ಕಿಯ ರಭಸಕ್ಕೆ ಬೈಕ್ ಚಾಲಕ ಕಿಶನ್ ಯಾದವ್ ಹಾಗೂ ಅವರ ತಾಯಿ ಗಾಯತ್ರಮ್ಮ ಅವರಿಗೆ ತೀವ್ರ ಗಾಯಗಳಾಗಿದ್ದು, ಕಾರಿನ ಮುಂಭಾಗ ಕೂಡ ಸಂಪೂರ್ಣವಾಗಿ ಜಖಂಗೊಂಡಿದೆ. ​ಸದ್ಯ ಗಾಯಾಳುಗಳಿಗೆ ಪಕ್ಕದಲ್ಲೇ ಇರುವ ಜಿ ಇ ಎಫ್ ಕಣ್ಣಿನ ಆಸ್ಪತ್ರೆಯಲ್ಲಿಯೇ ಪ್ರಥಮ ಚಿಕಿತ್ಸೆ ನೀಡಲಾಗುತ್ತಿದೆ. ಬೂರಗಮಾಕಲಹಳ್ಳಿ ಭಾಗದಲ್ಲಿ ಇತ್ತೀಚಿನ ದಿನಗಳಲ್ಲಿ ಇಂತಹ ಅಪಘಾತಗಳು ಮಿತಿಮೀರುತ್ತಿವೆ. ಅತಿ ವೇಗದ ಚಾಲನೆಯೇ ಈ ಎಲ್ಲಾ ಅವಾಂತರಗಳಿಗೆ ಕಾರಣವಾಗುತ್ತಿದೆ. ​ಈ ಘಟನೆಯಿಂದ ರೊಚ್ಚಿಗೆದ್ದಿರುವ ಸಾರ್ವಜನಿಕರು ಮತ್ತು ಸ್ಥಳೀಯರು, ಸಂಚಾರಿ ನಿಯಮ ಉಲ್ಲಂಘಿಸುವವರ ವಿರುದ್ಧ ಪೊಲೀಸ್ ಇಲಾಖೆಯು ಕೂಡಲೇ ಕಠಿಣ ಕ್ರಮ ಜರುಗಿಸಬೇಕು ಎಂದು ಸಾರ್ವಜನಿಕರ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ. ವರದಿ:-ಸೀನ. ಟಿ ಚಿಂತಾಮಣಿ

2 hrs ago
user_KRUTHI NEWS KANNADA
KRUTHI NEWS KANNADA
News Anchor ಚಿಂತಾಮಣಿ, ಚಿಕ್ಕಬಳ್ಳಾಪುರ, ಕರ್ನಾಟಕ•
2 hrs ago

ಚಿಂತಾಮಣಿ:-ಬೂರಗಮಾಕಲಹಳ್ಳಿಯ ಆಂಜನೇಯ ದೇವಸ್ಥಾನಕ್ಕೆ ಹೋಗುತ್ತಿದ್ದ ತಾಯಿ-ಮಗನಿಗೆ ಕಾದಿತ್ತು ಘೋರ ವಿಪತ್ತು! *ಚಿಂತಾಮಣಿ:-ಬೂರಗಮಾಕಲಹಳ್ಳಿಯ ಆಂಜನೇಯ ದೇವಸ್ಥಾನಕ್ಕೆ ಹೋಗುತ್ತಿದ್ದ ತಾಯಿ-ಮಗನಿಗೆ ಕಾದಿತ್ತು ಘೋರ ವಿಪತ್ತು!* *ಹೌದು, ದೈವದ ದರ್ಶನಕ್ಕೆಂದು ಭಕ್ತಿಯಿಂದ ಬೈಕ್‌ನಲ್ಲಿ ತೆರಳುತ್ತಿದ್ದ ಸವಾರರಿಗೆ ಮೃತ್ಯುರೂಪಿಯಾಗಿ ಬಂದಿದೆ ಈ ಜಿ ಇ ಎಫ್ ಆಸ್ಪತ್ರೆಯ ಸ್ವಿಫ್ಟ್

ಕಾರ್!* *​ನಡೆದಿದ್ದೇನು ಗೊತ್ತಾ?* ಬೂರಗಮಾಕಲಹಳ್ಳಿಯ ಆಂಜನೇಯ ದೇವಸ್ಥಾನದ ಮುಂಭಾಗದಲ್ಲಿ ಜಿ ಇ ಎಫ್ ಆಸ್ಪತ್ರೆಯ ಸ್ವಿಫ್ಟ್ ಕಾರ್ ತಿರುಗುತ್ತಿದ್ದ ವೇಳೆ, ಅತಿ ವೇಗವಾಗಿ ಬಂದ ಬೈಕ್ ನೇರವಾಗಿ ಕಾರಿಗೆ ಡಿಕ್ಕಿ ಹೊಡೆದಿದೆ. ಈ ಭೀಕರ ಡಿಕ್ಕಿಯ ರಭಸಕ್ಕೆ ಬೈಕ್ ಚಾಲಕ ಕಿಶನ್ ಯಾದವ್

ಹಾಗೂ ಅವರ ತಾಯಿ ಗಾಯತ್ರಮ್ಮ ಅವರಿಗೆ ತೀವ್ರ ಗಾಯಗಳಾಗಿದ್ದು, ಕಾರಿನ ಮುಂಭಾಗ ಕೂಡ ಸಂಪೂರ್ಣವಾಗಿ ಜಖಂಗೊಂಡಿದೆ. ​ಸದ್ಯ ಗಾಯಾಳುಗಳಿಗೆ ಪಕ್ಕದಲ್ಲೇ ಇರುವ ಜಿ ಇ ಎಫ್ ಕಣ್ಣಿನ ಆಸ್ಪತ್ರೆಯಲ್ಲಿಯೇ ಪ್ರಥಮ ಚಿಕಿತ್ಸೆ ನೀಡಲಾಗುತ್ತಿದೆ. ಬೂರಗಮಾಕಲಹಳ್ಳಿ ಭಾಗದಲ್ಲಿ ಇತ್ತೀಚಿನ ದಿನಗಳಲ್ಲಿ ಇಂತಹ ಅಪಘಾತಗಳು ಮಿತಿಮೀರುತ್ತಿವೆ.

ಅತಿ ವೇಗದ ಚಾಲನೆಯೇ ಈ ಎಲ್ಲಾ ಅವಾಂತರಗಳಿಗೆ ಕಾರಣವಾಗುತ್ತಿದೆ. ​ಈ ಘಟನೆಯಿಂದ ರೊಚ್ಚಿಗೆದ್ದಿರುವ ಸಾರ್ವಜನಿಕರು ಮತ್ತು ಸ್ಥಳೀಯರು, ಸಂಚಾರಿ ನಿಯಮ ಉಲ್ಲಂಘಿಸುವವರ ವಿರುದ್ಧ ಪೊಲೀಸ್ ಇಲಾಖೆಯು ಕೂಡಲೇ ಕಠಿಣ ಕ್ರಮ ಜರುಗಿಸಬೇಕು ಎಂದು ಸಾರ್ವಜನಿಕರ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ. ವರದಿ:-ಸೀನ. ಟಿ ಚಿಂತಾಮಣಿ

More news from ಕರ್ನಾಟಕ and nearby areas
  • ​ಬೂರಗಮಾಕಲಹಳ್ಳಿಯ ಆಂಜನೇಯ ದೇವಸ್ಥಾನಕ್ಕೆ ಹೋಗುತ್ತಿದ್ದ ತಾಯಿ-ಮಗನಿಗೆ ಕಾದಿತ್ತು ಘೋರ ವಿಪತ್ತು! ಹೌದು, ದೈವದ ದರ್ಶನಕ್ಕೆಂದು ಭಕ್ತಿಯಿಂದ ಬೈಕ್‌ನಲ್ಲಿ ತೆರಳುತ್ತಿದ್ದ ಸವಾರರಿಗೆ ಮೃತ್ಯುರೂಪಿಯಾಗಿ ಬಂದಿದೆ ಈ ಜಿ ಇ ಎಫ್ ಆಸ್ಪತ್ರೆಯ ಸ್ವಿಫ್ಟ್ ಕಾರ್! ​ನಡೆದಿದ್ದೇನು ಗೊತ್ತಾ? ಬೂರಗಮಾಕಲಹಳ್ಳಿಯ ಆಂಜನೇಯ ದೇವಸ್ಥಾನದ ಮುಂಭಾಗದಲ್ಲಿ ಜಿ ಇ ಎಫ್ ಆಸ್ಪತ್ರೆಯ ಸ್ವಿಫ್ಟ್ ಕಾರ್ ತಿರುಗುತ್ತಿದ್ದ ವೇಳೆ, ಅತಿ ವೇಗವಾಗಿ ಬಂದ ಬೈಕ್ ನೇರವಾಗಿ ಕಾರಿಗೆ ಡಿಕ್ಕಿ ಹೊಡೆದಿದೆ. ಈ ಭೀಕರ ಡಿಕ್ಕಿಯ ರಭಸಕ್ಕೆ ಬೈಕ್ ಚಾಲಕ ಕಿಶನ್ ಯಾದವ್ ಹಾಗೂ ಅವರ ತಾಯಿ ಗಾಯತ್ರಮ್ಮ ಅವರಿಗೆ ತೀವ್ರ ಗಾಯಗಳಾಗಿದ್ದು, ಕಾರಿನ ಮುಂಭಾಗ ಕೂಡ ಸಂಪೂರ್ಣವಾಗಿ ಜಖಂಗೊಂಡಿದೆ. ​ಸದ್ಯ ಗಾಯಾಳುಗಳಿಗೆ ಪಕ್ಕದಲ್ಲೇ ಇರುವ ಜಿ ಇ ಎಫ್ ಕಣ್ಣಿನ ಆಸ್ಪತ್ರೆಯಲ್ಲಿಯೇ ಪ್ರಥಮ ಚಿಕಿತ್ಸೆ ನೀಡಲಾಗುತ್ತಿದೆ. ಬೂರಗಮಾಕಲಹಳ್ಳಿ ಭಾಗದಲ್ಲಿ ಇತ್ತೀಚಿನ ದಿನಗಳಲ್ಲಿ ಇಂತಹ ಅಪಘಾತಗಳು ಮಿತಿಮೀರುತ್ತಿವೆ. ಅತಿ ವೇಗದ ಚಾಲನೆಯೇ ಈ ಎಲ್ಲಾ ಅವಾಂತರಗಳಿಗೆ ಕಾರಣವಾಗುತ್ತಿದೆ. ​ಈ ಘಟನೆಯಿಂದ ರೊಚ್ಚಿಗೆದ್ದಿರುವ ಸಾರ್ವಜನಿಕರು ಮತ್ತು ಸ್ಥಳೀಯರು, ಸಂಚಾರಿ ನಿಯಮ ಉಲ್ಲಂಘಿಸುವವರ ವಿರುದ್ಧ ಪೊಲೀಸ್ ಇಲಾಖೆಯು ಕೂಡಲೇ ಕಠಿಣ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
    2
    ​ಬೂರಗಮಾಕಲಹಳ್ಳಿಯ ಆಂಜನೇಯ ದೇವಸ್ಥಾನಕ್ಕೆ ಹೋಗುತ್ತಿದ್ದ ತಾಯಿ-ಮಗನಿಗೆ ಕಾದಿತ್ತು ಘೋರ ವಿಪತ್ತು! ಹೌದು, ದೈವದ ದರ್ಶನಕ್ಕೆಂದು ಭಕ್ತಿಯಿಂದ ಬೈಕ್‌ನಲ್ಲಿ ತೆರಳುತ್ತಿದ್ದ ಸವಾರರಿಗೆ ಮೃತ್ಯುರೂಪಿಯಾಗಿ ಬಂದಿದೆ ಈ ಜಿ ಇ ಎಫ್ ಆಸ್ಪತ್ರೆಯ ಸ್ವಿಫ್ಟ್ ಕಾರ್!
​ನಡೆದಿದ್ದೇನು ಗೊತ್ತಾ? ಬೂರಗಮಾಕಲಹಳ್ಳಿಯ ಆಂಜನೇಯ ದೇವಸ್ಥಾನದ ಮುಂಭಾಗದಲ್ಲಿ ಜಿ ಇ ಎಫ್ ಆಸ್ಪತ್ರೆಯ ಸ್ವಿಫ್ಟ್ ಕಾರ್ ತಿರುಗುತ್ತಿದ್ದ ವೇಳೆ, ಅತಿ ವೇಗವಾಗಿ ಬಂದ ಬೈಕ್ ನೇರವಾಗಿ ಕಾರಿಗೆ ಡಿಕ್ಕಿ ಹೊಡೆದಿದೆ. ಈ ಭೀಕರ ಡಿಕ್ಕಿಯ ರಭಸಕ್ಕೆ ಬೈಕ್ ಚಾಲಕ ಕಿಶನ್ ಯಾದವ್ ಹಾಗೂ ಅವರ ತಾಯಿ ಗಾಯತ್ರಮ್ಮ ಅವರಿಗೆ ತೀವ್ರ ಗಾಯಗಳಾಗಿದ್ದು, ಕಾರಿನ ಮುಂಭಾಗ ಕೂಡ ಸಂಪೂರ್ಣವಾಗಿ ಜಖಂಗೊಂಡಿದೆ.
​ಸದ್ಯ ಗಾಯಾಳುಗಳಿಗೆ ಪಕ್ಕದಲ್ಲೇ ಇರುವ ಜಿ ಇ ಎಫ್ ಕಣ್ಣಿನ ಆಸ್ಪತ್ರೆಯಲ್ಲಿಯೇ ಪ್ರಥಮ ಚಿಕಿತ್ಸೆ ನೀಡಲಾಗುತ್ತಿದೆ. ಬೂರಗಮಾಕಲಹಳ್ಳಿ ಭಾಗದಲ್ಲಿ ಇತ್ತೀಚಿನ ದಿನಗಳಲ್ಲಿ ಇಂತಹ ಅಪಘಾತಗಳು ಮಿತಿಮೀರುತ್ತಿವೆ. ಅತಿ ವೇಗದ ಚಾಲನೆಯೇ ಈ ಎಲ್ಲಾ ಅವಾಂತರಗಳಿಗೆ ಕಾರಣವಾಗುತ್ತಿದೆ.
​ಈ ಘಟನೆಯಿಂದ ರೊಚ್ಚಿಗೆದ್ದಿರುವ ಸಾರ್ವಜನಿಕರು ಮತ್ತು ಸ್ಥಳೀಯರು, ಸಂಚಾರಿ ನಿಯಮ ಉಲ್ಲಂಘಿಸುವವರ ವಿರುದ್ಧ ಪೊಲೀಸ್ ಇಲಾಖೆಯು ಕೂಡಲೇ ಕಠಿಣ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
    user_Md mansoor
    Md mansoor
    Local News Reporter ಚಿಂತಾಮಣಿ, ಚಿಕ್ಕಬಳ್ಳಾಪುರ, ಕರ್ನಾಟಕ•
    2 hrs ago
  • *ಚಿಂತಾಮಣಿ:-ಬೂರಗಮಾಕಲಹಳ್ಳಿಯ ಆಂಜನೇಯ ದೇವಸ್ಥಾನಕ್ಕೆ ಹೋಗುತ್ತಿದ್ದ ತಾಯಿ-ಮಗನಿಗೆ ಕಾದಿತ್ತು ಘೋರ ವಿಪತ್ತು!* *ಹೌದು, ದೈವದ ದರ್ಶನಕ್ಕೆಂದು ಭಕ್ತಿಯಿಂದ ಬೈಕ್‌ನಲ್ಲಿ ತೆರಳುತ್ತಿದ್ದ ಸವಾರರಿಗೆ ಮೃತ್ಯುರೂಪಿಯಾಗಿ ಬಂದಿದೆ ಈ ಜಿ ಇ ಎಫ್ ಆಸ್ಪತ್ರೆಯ ಸ್ವಿಫ್ಟ್ ಕಾರ್!* *​ನಡೆದಿದ್ದೇನು ಗೊತ್ತಾ?* ಬೂರಗಮಾಕಲಹಳ್ಳಿಯ ಆಂಜನೇಯ ದೇವಸ್ಥಾನದ ಮುಂಭಾಗದಲ್ಲಿ ಜಿ ಇ ಎಫ್ ಆಸ್ಪತ್ರೆಯ ಸ್ವಿಫ್ಟ್ ಕಾರ್ ತಿರುಗುತ್ತಿದ್ದ ವೇಳೆ, ಅತಿ ವೇಗವಾಗಿ ಬಂದ ಬೈಕ್ ನೇರವಾಗಿ ಕಾರಿಗೆ ಡಿಕ್ಕಿ ಹೊಡೆದಿದೆ. ಈ ಭೀಕರ ಡಿಕ್ಕಿಯ ರಭಸಕ್ಕೆ ಬೈಕ್ ಚಾಲಕ ಕಿಶನ್ ಯಾದವ್ ಹಾಗೂ ಅವರ ತಾಯಿ ಗಾಯತ್ರಮ್ಮ ಅವರಿಗೆ ತೀವ್ರ ಗಾಯಗಳಾಗಿದ್ದು, ಕಾರಿನ ಮುಂಭಾಗ ಕೂಡ ಸಂಪೂರ್ಣವಾಗಿ ಜಖಂಗೊಂಡಿದೆ. ​ಸದ್ಯ ಗಾಯಾಳುಗಳಿಗೆ ಪಕ್ಕದಲ್ಲೇ ಇರುವ ಜಿ ಇ ಎಫ್ ಕಣ್ಣಿನ ಆಸ್ಪತ್ರೆಯಲ್ಲಿಯೇ ಪ್ರಥಮ ಚಿಕಿತ್ಸೆ ನೀಡಲಾಗುತ್ತಿದೆ. ಬೂರಗಮಾಕಲಹಳ್ಳಿ ಭಾಗದಲ್ಲಿ ಇತ್ತೀಚಿನ ದಿನಗಳಲ್ಲಿ ಇಂತಹ ಅಪಘಾತಗಳು ಮಿತಿಮೀರುತ್ತಿವೆ. ಅತಿ ವೇಗದ ಚಾಲನೆಯೇ ಈ ಎಲ್ಲಾ ಅವಾಂತರಗಳಿಗೆ ಕಾರಣವಾಗುತ್ತಿದೆ. ​ಈ ಘಟನೆಯಿಂದ ರೊಚ್ಚಿಗೆದ್ದಿರುವ ಸಾರ್ವಜನಿಕರು ಮತ್ತು ಸ್ಥಳೀಯರು, ಸಂಚಾರಿ ನಿಯಮ ಉಲ್ಲಂಘಿಸುವವರ ವಿರುದ್ಧ ಪೊಲೀಸ್ ಇಲಾಖೆಯು ಕೂಡಲೇ ಕಠಿಣ ಕ್ರಮ ಜರುಗಿಸಬೇಕು ಎಂದು ಸಾರ್ವಜನಿಕರ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ. ವರದಿ:-ಸೀನ. ಟಿ ಚಿಂತಾಮಣಿ
    4
    *ಚಿಂತಾಮಣಿ:-ಬೂರಗಮಾಕಲಹಳ್ಳಿಯ ಆಂಜನೇಯ ದೇವಸ್ಥಾನಕ್ಕೆ ಹೋಗುತ್ತಿದ್ದ ತಾಯಿ-ಮಗನಿಗೆ ಕಾದಿತ್ತು ಘೋರ ವಿಪತ್ತು!*
*ಹೌದು, ದೈವದ ದರ್ಶನಕ್ಕೆಂದು ಭಕ್ತಿಯಿಂದ ಬೈಕ್‌ನಲ್ಲಿ ತೆರಳುತ್ತಿದ್ದ ಸವಾರರಿಗೆ ಮೃತ್ಯುರೂಪಿಯಾಗಿ ಬಂದಿದೆ ಈ ಜಿ ಇ ಎಫ್ ಆಸ್ಪತ್ರೆಯ ಸ್ವಿಫ್ಟ್ ಕಾರ್!*
*​ನಡೆದಿದ್ದೇನು ಗೊತ್ತಾ?*
ಬೂರಗಮಾಕಲಹಳ್ಳಿಯ ಆಂಜನೇಯ ದೇವಸ್ಥಾನದ ಮುಂಭಾಗದಲ್ಲಿ ಜಿ ಇ ಎಫ್ ಆಸ್ಪತ್ರೆಯ ಸ್ವಿಫ್ಟ್ ಕಾರ್ ತಿರುಗುತ್ತಿದ್ದ ವೇಳೆ, ಅತಿ ವೇಗವಾಗಿ ಬಂದ ಬೈಕ್ ನೇರವಾಗಿ ಕಾರಿಗೆ ಡಿಕ್ಕಿ ಹೊಡೆದಿದೆ. 
ಈ ಭೀಕರ ಡಿಕ್ಕಿಯ ರಭಸಕ್ಕೆ ಬೈಕ್ ಚಾಲಕ ಕಿಶನ್ ಯಾದವ್ ಹಾಗೂ ಅವರ ತಾಯಿ ಗಾಯತ್ರಮ್ಮ ಅವರಿಗೆ ತೀವ್ರ ಗಾಯಗಳಾಗಿದ್ದು, ಕಾರಿನ ಮುಂಭಾಗ ಕೂಡ ಸಂಪೂರ್ಣವಾಗಿ ಜಖಂಗೊಂಡಿದೆ.
​ಸದ್ಯ ಗಾಯಾಳುಗಳಿಗೆ ಪಕ್ಕದಲ್ಲೇ ಇರುವ ಜಿ ಇ ಎಫ್ ಕಣ್ಣಿನ ಆಸ್ಪತ್ರೆಯಲ್ಲಿಯೇ ಪ್ರಥಮ ಚಿಕಿತ್ಸೆ ನೀಡಲಾಗುತ್ತಿದೆ.
ಬೂರಗಮಾಕಲಹಳ್ಳಿ ಭಾಗದಲ್ಲಿ ಇತ್ತೀಚಿನ ದಿನಗಳಲ್ಲಿ ಇಂತಹ ಅಪಘಾತಗಳು ಮಿತಿಮೀರುತ್ತಿವೆ. 
ಅತಿ ವೇಗದ ಚಾಲನೆಯೇ ಈ ಎಲ್ಲಾ ಅವಾಂತರಗಳಿಗೆ ಕಾರಣವಾಗುತ್ತಿದೆ.
​ಈ ಘಟನೆಯಿಂದ ರೊಚ್ಚಿಗೆದ್ದಿರುವ ಸಾರ್ವಜನಿಕರು ಮತ್ತು ಸ್ಥಳೀಯರು, ಸಂಚಾರಿ ನಿಯಮ ಉಲ್ಲಂಘಿಸುವವರ ವಿರುದ್ಧ ಪೊಲೀಸ್ ಇಲಾಖೆಯು ಕೂಡಲೇ ಕಠಿಣ ಕ್ರಮ ಜರುಗಿಸಬೇಕು ಎಂದು ಸಾರ್ವಜನಿಕರ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ.
ವರದಿ:-ಸೀನ. ಟಿ
ಚಿಂತಾಮಣಿ
    user_KRUTHI NEWS KANNADA
    KRUTHI NEWS KANNADA
    News Anchor ಚಿಂತಾಮಣಿ, ಚಿಕ್ಕಬಳ್ಳಾಪುರ, ಕರ್ನಾಟಕ•
    2 hrs ago
  • ಚಿಂತಾಮಣಿ ಗ್ರಾಮಾಂತರ ಠಾಣೆಯ ಜೀಪ್ ಚಾಲಕರಾಗಿ ಸೇವೆ ಸಲ್ಲಿಸುತ್ತಿದ್ದರು ಕರ್ತವ್ಯಕ್ಕೆ ಹೋಗುವ ವೇಳೆ ಅಪಘಾತ ಸಂಭವಿಸಿದೆ..!!
    1
    ಚಿಂತಾಮಣಿ ಗ್ರಾಮಾಂತರ ಠಾಣೆಯ ಜೀಪ್ ಚಾಲಕರಾಗಿ ಸೇವೆ ಸಲ್ಲಿಸುತ್ತಿದ್ದರು ಕರ್ತವ್ಯಕ್ಕೆ ಹೋಗುವ ವೇಳೆ ಅಪಘಾತ ಸಂಭವಿಸಿದೆ..!!
    user_Arunkumar H M
    Arunkumar H M
    ಶ್ರೀನಿವಾಸಪುರ, ಕೋಲಾರ, ಕರ್ನಾಟಕ•
    6 hrs ago
  • ಪೋಲೀಸರಿಂದ ಗುಂಪನ್ನು ಚದುರಿಸಲು ಲಾಠಿ ಚಾರ್ಜ್
    1
    ಪೋಲೀಸರಿಂದ ಗುಂಪನ್ನು ಚದುರಿಸಲು ಲಾಠಿ ಚಾರ್ಜ್
    user_Venu Gopal
    Venu Gopal
    Local News Reporter ಶಿಡ್ಲಘಟ್ಟ, ಚಿಕ್ಕಬಳ್ಳಾಪುರ, ಕರ್ನಾಟಕ•
    4 hrs ago
  • KOLAR KI.AWAAZ KOUSAR NEWS
    1
    KOLAR KI.AWAAZ KOUSAR NEWS
    user_KOLAR KI.AWAAZ KOUSAR NEWS
    KOLAR KI.AWAAZ KOUSAR NEWS
    Rock shop Kolar, Karnataka•
    7 hrs ago
  • sehar kolar me 2 wheeler par sawar karnye waloon ku sakt kanoon k zarye chalaan kata jaye ga
    1
    sehar kolar me 2 wheeler par sawar karnye waloon ku sakt kanoon k zarye chalaan kata jaye ga
    user_True news kolar Ayub Pasha
    True news kolar Ayub Pasha
    Auto Rickshaw Driver Kolar, Karnataka•
    18 hrs ago
  • good
    1
    good
    user_Gulam Muhammad
    Gulam Muhammad
    ಹೊಸಕೋಟೆ, ಬೆಂಗಳೂರು ಗ್ರಾಮಾಂತರ, ಕರ್ನಾಟಕ•
    9 hrs ago
  • kolar old middle school aek zamanye ki bahtreen school kaun is school me taleem hasil ki hai comment kar k bataye
    1
    kolar old middle school aek zamanye ki bahtreen school kaun is school me taleem hasil ki hai comment kar k bataye
    user_True news kolar Ayub Pasha
    True news kolar Ayub Pasha
    Auto Rickshaw Driver Kolar, Karnataka•
    20 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.