Shuru
Apke Nagar Ki App…
ಅರಸು ದಾಖಲೆ ಮುರಿದ ಸಿದ್ದರಾಮಯ್ಯ: ಅಭಿಮಾನಿಗಳಿಂದ 5,000 ಜನರಿಗೆ ಮಟನ್ ಊಟ... ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದಿ. ಮಾಜಿ ಮುಖ್ಯಮಂತ್ರಿ ದೇವರಾಜ ಅರಸು ಅವರ ದೀರ್ಘಕಾಲದ ಸಿಎಂ ಅವಧಿಯ ದಾಖಲೆ ಮುರಿದ ಹಿನ್ನೆಲೆಯಲ್ಲಿ ಯಾದಗಿರಿ ನಗರದಲ್ಲಿ ಶುಕ್ರವಾರ ಸಿದ್ದರಾಮಯ್ಯ ಅವರ ಅಭಿಮಾನಿಗಳು 5,000 ಜನರಿಗೆ ಮಟನ್ ಊಟ ಬಡಿಸಿದರು. 11 ಕುರಿಗಳ ಮಾಂಸದ ಅಡುಗೆ, ಮೂರು ಕ್ವಿಂಟಲ್ ಅನ್ನ ಮಾಡಿ ಔತಣಕೂಟವನ್ನು ಏರ್ಪಡಿಸಿದರು. ಶಾಸಕ ಚನ್ನಾರೆಡ್ಡಿ ಪಾಟೀಲ ತುನ್ನೂರು, ರಾಜ್ಯ ಮದ್ಯಪಾನ ಸಂಯಮ ಮಂಡಳಿ ಅಧ್ಯಕ್ಷ ಶರಣಪ್ಪ ಸಲಾದಪುರ, 'ಯುಡಾ' ಅಧ್ಯಕ್ಷ ಬಾಬುರಾವ್ ಕಾಡ್ಲೂರ್, ಮುಖಂಡರಾದ ಭೀಮಣ್ಣ ಮೇಟಿ, ಮಲ್ಲಣ್ಣ ಐಕೂರು, ನಿರಂಜನ ರೆಡ್ಡಿ ಪಾಟೀಲ, ಮಲ್ಲಿಕಾರ್ಜುನ ಗೋಸಿ ಸೇರಿ ಹಲವಾರು ಕನಕದಾಸರ ಮೂರ್ತಿಗೆ ಮಾಲಾರ್ಪಣೆ ಮಾಡಿ, ಸಿದ್ದರಾಮಯ್ಯ ಅವರ ಭಾವಚಿತ್ರಕ್ಕೆ ಹಾಲಿನ ಅಭಿಷೇಕ ಮಾಡಿದರು.
ಪುರುಷೋತ್ತಮ ನಾಯಕ ಸುರಪುರ

More news from ಕರ್ನಾಟಕ and nearby areas
- moosam ka bhi pta nhi kab sambhale aur kab bigad gye1
- ಬಾಗಲಕೋಟೆ: ಗಾಲಿ ಜನಾರ್ಧನ ರೆಡ್ಡಿ ಮನೆ ಬಳಿ ಗಲಾಟೆ ಪ್ರಕರಣ ಸಮಗ್ರ ತನಿಖೆಗೆ ಬಿಜೆಪಿ ಮತ್ತು ಜೆಡಿಎಸ್ ಮುಖಂಡರು ಆಗ್ರಹ1
- ಬಬಲಾದಿ ಗ್ರಾಮದ ರೈತ ಫಲಾನುಭವಿಗೆ 3 ಟ್ರ್ಯಾಕ್ಟರ ವಿತರಿಸಿದ CRO ಡಾ.ರಾಜು ಗಸ್ತಿ1
- ಮೈಸೂರಿನ ನ್ಯಾಯಾಲಯಕ್ಕೆ ಹುಸಿ ಬಾಂಬ್ ಬೆದರಿಕೆ #onlinetv24x7 #Mysore2
- ಆಶಾ ಕಾರ್ಯಕರ್ತರಿಗೂ ಸಹ ವೇತನ ಹೆಚ್ಚಳ ಮಾಡುವಂತೆ ಕರ್ನಾಟಕ ರಾಜ್ಯ ಆಶಾ ಕಾರ್ಯಕರ್ತೆಯರ ಸಂಘದ ರಾಜ್ಯ ಅಧ್ಯಕ್ಷ. ಡಿ ನಾಗಲಕ್ಷ್ಮಿ ಒತ್ತಾಯ಼.1
- ಈ ಹಾಡು ನಿಮಗೆ ನೆನಪಿದೆಯಾ?1
- ಎಡೆದೊರೆ ನಾಡು ರಾಯಚೂರು ಉತ್ಸವ ಹಿನ್ನೆಲೆಯಲ್ಲಿ ಇಲ್ಲಿನ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಸಹಯೋಗದಲ್ಲಿ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಜನವರಿ 08 ಮತ್ತು ಜನವರಿ 9ರಂದು ಎರಡು ದಿನಗಳ ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳು ಯಶಸ್ವಿಯಾಗಿ ನಡೆದವು. ಪುರುಷರಿಗೆ ಮತ್ತು ಮಹಿಳೆಯರಿಗೆ ಪ್ರತ್ಯೇಕವಾಗಿ ಕ್ರೀಡೆಗಳನ್ನು ಆಯೋಜನೆ ಮಾಡಲಾಗಿದ್ದು, ಜಿಲ್ಲೆಯಿಂದ ಒಟ್ಟು 1266 ನೌಕರರು ಕ್ರೀಡಾಕೂಟಕ್ಕೆ ನೋಂದಣಿ ಮಾಡಿಸಿಕೊಂಡಿದ್ದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ವಿರೇಶ್ ನಾಯಕ ಅವರು ತಿಳಿಸಿದರು.1
- ಬಾಗಲಕೋಟೆ: ಬಸವೇಶ್ವರ ಇಂಜಿನಿಯರಿಂಗ್ ಕಾಲೇಜಿನಲ್ಲಿ ಜ.10 ರಂದು ಸಂಜೆ 4 ಗಂಟೆಗೆ ಪದವಿ ಪ್ರದಾನ ಸಮಾರಂಭ ನಡೆಯಲಿದೆ.1
- ಇದು ನನ್ನ ಅನುಭವಕ್ಕೂ ಬಂದಿದೆ, ಕೆರಳದಲ್ಲಿ ಡ್ರೈವ್ ಮಾಡುವಾಗ ನನಗೆ ಪೋಲಿಸರು ಸ್ನೇಹಿತರಂತೆ ವರ್ತಿಸಿದ್ದು ನನ್ನ ಅನುಭವ.1