logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಊಟ ಸೇವಿಸಿದ 50ಕ್ಕೂ ಅಧಿಕ ವಿದ್ಯಾರ್ಥಿಗಳು ಅಸ್ವಸ್ಥ, ಐದು ವಿದ್ಯಾರ್ಥಿಗಳ ಸ್ಥಿತಿ ಗಂಭೀರ..! ಯಾದಗಿರಿ ಜಿಲ್ಲೆಯ ಸುರಪುರ ಪಟ್ಟಣದ ವಡ್ಡರ ಕಾಲೋನಿ ಸರ್ಕಾರಿ ಶಾಲೆಯಲ್ಲಿ ನಡೆದ ಘಟನೆ ವಿಶ್ವಗಂಗಾ ಎಂಬ ಏಜೇನ್ಸಿ ಶಾಲೆಗೆ ಬಿಸಿಯೂಟವನ್ನು ಸರಬರಾಜು ಮಾಡ್ತಿತ್ತು ಪ್ರತಿ ನಿತ್ಯದಂತೆ ಇವತ್ತು ಕೂಡ ಮಧ್ಯಾಹ್ನದ ಬಿಸಿಯೂಟ ಸೇವಿಸಿರುವ ಮಕ್ಕಳು ಆಗ ಓರ್ವ ವಿದ್ಯಾರ್ಥಿನಿಯ ತಟ್ಟೆಯಲ್ಲಿ ಸತ್ತಿರುವ ಹಲ್ಲಿ ಪತ್ತೆಯಾಗಿದೆ ಊಟ ಸೇವಿಸಿದ ಮಕ್ಕಳಲ್ಲಿ ವಾಂತಿ-ಭೇದಿ ಕಾಣಿಸಿಕೊಂಡಿದೆ ಇದರಿಂದಾಗಿ ಶಾಲೆಯ ಸುಮಾರು 50ಕ್ಕೂ ಅಧಿಕ ಮಕ್ಕಳು ಅಸ್ವಸ್ಥಗೊಂಡಿದ್ದಾರೆ

11 hrs ago
user_ಲೋಕಲ್ ಸ್ಟಾರ್ ನ್ಯೂಸ್
ಲೋಕಲ್ ಸ್ಟಾರ್ ನ್ಯೂಸ್
ಜರ್ನಲಿಸ್ಟ್ Shorapur, Yadgir•
11 hrs ago

ಊಟ ಸೇವಿಸಿದ 50ಕ್ಕೂ ಅಧಿಕ ವಿದ್ಯಾರ್ಥಿಗಳು ಅಸ್ವಸ್ಥ, ಐದು ವಿದ್ಯಾರ್ಥಿಗಳ ಸ್ಥಿತಿ ಗಂಭೀರ..! ಯಾದಗಿರಿ ಜಿಲ್ಲೆಯ ಸುರಪುರ ಪಟ್ಟಣದ ವಡ್ಡರ ಕಾಲೋನಿ ಸರ್ಕಾರಿ ಶಾಲೆಯಲ್ಲಿ ನಡೆದ ಘಟನೆ ವಿಶ್ವಗಂಗಾ ಎಂಬ ಏಜೇನ್ಸಿ ಶಾಲೆಗೆ ಬಿಸಿಯೂಟವನ್ನು ಸರಬರಾಜು ಮಾಡ್ತಿತ್ತು ಪ್ರತಿ ನಿತ್ಯದಂತೆ ಇವತ್ತು ಕೂಡ ಮಧ್ಯಾಹ್ನದ ಬಿಸಿಯೂಟ ಸೇವಿಸಿರುವ ಮಕ್ಕಳು ಆಗ ಓರ್ವ ವಿದ್ಯಾರ್ಥಿನಿಯ ತಟ್ಟೆಯಲ್ಲಿ ಸತ್ತಿರುವ ಹಲ್ಲಿ ಪತ್ತೆಯಾಗಿದೆ ಊಟ ಸೇವಿಸಿದ ಮಕ್ಕಳಲ್ಲಿ ವಾಂತಿ-ಭೇದಿ ಕಾಣಿಸಿಕೊಂಡಿದೆ ಇದರಿಂದಾಗಿ ಶಾಲೆಯ ಸುಮಾರು 50ಕ್ಕೂ ಅಧಿಕ ಮಕ್ಕಳು ಅಸ್ವಸ್ಥಗೊಂಡಿದ್ದಾರೆ

More news from Karnataka and nearby areas
  • ಚಿತ್ರದುರ್ಗದಲ್ಲಿ ಘೋರ ದುರಂತವೊಂದು ಸಂಭವಿಸಿದ್ದು, ಗೀಸರ್ ಸೋರಿಕೆಯಾಗಿ ಉಸಿರುಗಟ್ಟಿ ಯುವತಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಬಿಎಸ್ ಸಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ನೂತನ (20) ಗ್ಯಾಸ್ ಗೀಸರ್ ಸೋರಿಕೆಯಾಗಿ ಮೃತಪಟ್ಟಿದ್ದಾರೆ. ವೈದ್ಯರು ಸಾವು ಖಚಿತ ಪಡಿಸಿ ಶವಾಗಾರಕ್ಕೆ ಸ್ಥಳಾಂತರಿಸಲು ಯತ್ನಿಸಿದ್ದಾರೆ.ಪೋಷಕರು ಪೋಸ್ಟ್ ಮಾರ್ಟಂ ಆಗದೆ ಶವವನ್ನು ಬೈಕ್ ಮೇಲೆ ಮನೆಗೆ ತೆಗೆದುಕೊಂಡು ಹೋಗಿದ್ದಾರೆ. ಮರಣೋತ್ತರ ಪರೀಕ್ಷೆಗೆ ವಿರೋಧಿಸಿ ಶವ ಕೊಂಡೊಯ್ದಿದ್ದಾರೆ. ಚಿತ್ರದುರ್ಗ ಬಡಾವಣೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
    1
    ಚಿತ್ರದುರ್ಗದಲ್ಲಿ ಘೋರ ದುರಂತವೊಂದು ಸಂಭವಿಸಿದ್ದು, ಗೀಸರ್ ಸೋರಿಕೆಯಾಗಿ ಉಸಿರುಗಟ್ಟಿ ಯುವತಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಬಿಎಸ್ ಸಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ನೂತನ (20) ಗ್ಯಾಸ್ ಗೀಸರ್ ಸೋರಿಕೆಯಾಗಿ ಮೃತಪಟ್ಟಿದ್ದಾರೆ. ವೈದ್ಯರು ಸಾವು ಖಚಿತ ಪಡಿಸಿ ಶವಾಗಾರಕ್ಕೆ ಸ್ಥಳಾಂತರಿಸಲು ಯತ್ನಿಸಿದ್ದಾರೆ.ಪೋಷಕರು ಪೋಸ್ಟ್ ಮಾರ್ಟಂ ಆಗದೆ ಶವವನ್ನು ಬೈಕ್ ಮೇಲೆ ಮನೆಗೆ ತೆಗೆದುಕೊಂಡು ಹೋಗಿದ್ದಾರೆ. ಮರಣೋತ್ತರ ಪರೀಕ್ಷೆಗೆ ವಿರೋಧಿಸಿ ಶವ ಕೊಂಡೊಯ್ದಿದ್ದಾರೆ. ಚಿತ್ರದುರ್ಗ ಬಡಾವಣೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
    user_ಬೆಳಗೆರೆ ನ್ಯೂಸ್
    ಬೆಳಗೆರೆ ನ್ಯೂಸ್
    Video Creator Chitradurga, Karnataka•
    4 hrs ago
  • ದೇವಪುರದಹಟ್ಟಿ ಗ್ರಾಮದ ಶ್ರೀ ಲಕ್ಷ್ಮಿ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವೈಕುಂಠ ಏಕಾದಶಿಯ ವಿಶೇಷ ಪೂಜೆ ಪುರಸ್ಕಾರ ಹಮ್ಮಿಕೊಳ್ಳಲಾಗಿತ್ತು. ಚಿತ್ರದುರ್ಗ ತಾಲ್ಲೂಕಿನ ಶಿವಮೊಗ್ಗ ರಸ್ತೆಯ ದೇವಪುರದಹಟ್ಟಿ ಗ್ರಾಮದ ಶ್ರೀ ಲಕ್ಷ್ಮಿ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವೈಕುಂಠ ಏಕಾದಶಿಯ ವಿಶೇಷ ಪೂಜೆ ಪುರಸ್ಕಾರ ಹಮ್ಮಿಕೊಂಡಿದ್ದು ಈ ಹಿನ್ನೆಲೆ ದೇವಸ್ಥಾನವನ್ನ ಸಂಪೂರ್ಣ ತಳಿರು ತೋರಣಗಳಿಂದ ಸಿಂಗರಿಸಿದ್ದು ಬಣ್ಣ ಬಣ್ಣದ ಹೂಗಳಿಂದ ಅಲಂಕಾರ ಮಾಡಲಾಗಿತ್ತು
    1
    ದೇವಪುರದಹಟ್ಟಿ ಗ್ರಾಮದ ಶ್ರೀ ಲಕ್ಷ್ಮಿ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವೈಕುಂಠ ಏಕಾದಶಿಯ ವಿಶೇಷ ಪೂಜೆ ಪುರಸ್ಕಾರ ಹಮ್ಮಿಕೊಳ್ಳಲಾಗಿತ್ತು. ಚಿತ್ರದುರ್ಗ ತಾಲ್ಲೂಕಿನ ಶಿವಮೊಗ್ಗ ರಸ್ತೆಯ ದೇವಪುರದಹಟ್ಟಿ ಗ್ರಾಮದ ಶ್ರೀ ಲಕ್ಷ್ಮಿ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವೈಕುಂಠ ಏಕಾದಶಿಯ ವಿಶೇಷ ಪೂಜೆ ಪುರಸ್ಕಾರ ಹಮ್ಮಿಕೊಂಡಿದ್ದು ಈ ಹಿನ್ನೆಲೆ ದೇವಸ್ಥಾನವನ್ನ ಸಂಪೂರ್ಣ ತಳಿರು ತೋರಣಗಳಿಂದ ಸಿಂಗರಿಸಿದ್ದು ಬಣ್ಣ ಬಣ್ಣದ ಹೂಗಳಿಂದ ಅಲಂಕಾರ ಮಾಡಲಾಗಿತ್ತು
    user_Vinay Pp
    Vinay Pp
    ಮಾಧ್ಯಮ ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    6 hrs ago
  • ದುರ್ಗಶಕ್ತಿ ಚಿತ್ರಕ್ಕೆ ನೃತ್ಯ ಮಾಡಿದ ಮಿಂಚು ಮತ್ತು ಟೀಮ್
    1
    ದುರ್ಗಶಕ್ತಿ ಚಿತ್ರಕ್ಕೆ ನೃತ್ಯ ಮಾಡಿದ ಮಿಂಚು ಮತ್ತು ಟೀಮ್
    user_Prabha News digital
    Prabha News digital
    Journalist ಸಿರಾ, ತುಮಕೂರು, ಕರ್ನಾಟಕ•
    5 hrs ago
  • ವೈಭವಯುತ ವೈಕುಂಠ ಏಕಾದಶಿ : ಸಹಸ್ರಾರು ಭಕ್ತರಿಂದ ವೈಕುಂಠ ನಾಥನ ದರ್ಶನ ಭದ್ರಾವತಿ: ನಗರದ ಪ್ರಮುಖ ಶ್ರೀ ವೆಂಕಟೇಶ್ವರ ಸ್ವಾಮಿ ದೇವಾಲಯಗಳಲ್ಲಿ ಮಂಗಳವಾರ ವೈಕುಂಠ ಏಕಾದಶಿ ವಿಜೃಂಭಣೆಯಿಂದ ಜರುಗಿತು. ಸಹಸ್ರಾರು ಭಕ್ತರು ಬೆಳಿಗ್ಗೆಯಿಂದ ಸ್ವಾಮಿಯ ದರ್ಶನಕ್ಕೆ ಸಾಲುಗಟ್ಟಿ ನಿಂತಿರುವುದು ಕಂಡು ಬಂದಿತು. ಇದಕ್ಕೆ ಪೂರಕವಾಗಿ ದೇವಸ್ಥಾನ ಆಡಳಿತ ಮಂಡಳಿಗಳು ಸಹ ಸಿದ್ದತೆಗಳನ್ನು ಕೈಗೊಂಡಿದ್ದವು. ನಗರದ ಮಿಲಿಟರಿ ಕ್ಯಾಂಪ್ ನಲ್ಲಿರುವ ಶ್ರೀ ಶ್ರೀನಿವಾಸ ಸ್ವಾಮಿ ದೇವಸ್ಥಾನದಲ್ಲಿ ಮಾಡಿರುವ ಅಲಂಕಾರ ಮಾಡಲಾಗಿತ್ತು.
    1
    ವೈಭವಯುತ ವೈಕುಂಠ ಏಕಾದಶಿ : ಸಹಸ್ರಾರು ಭಕ್ತರಿಂದ ವೈಕುಂಠ ನಾಥನ ದರ್ಶನ
ಭದ್ರಾವತಿ: ನಗರದ ಪ್ರಮುಖ ಶ್ರೀ ವೆಂಕಟೇಶ್ವರ ಸ್ವಾಮಿ ದೇವಾಲಯಗಳಲ್ಲಿ ಮಂಗಳವಾರ ವೈಕುಂಠ ಏಕಾದಶಿ ವಿಜೃಂಭಣೆಯಿಂದ ಜರುಗಿತು. ಸಹಸ್ರಾರು ಭಕ್ತರು ಬೆಳಿಗ್ಗೆಯಿಂದ ಸ್ವಾಮಿಯ ದರ್ಶನಕ್ಕೆ ಸಾಲುಗಟ್ಟಿ ನಿಂತಿರುವುದು ಕಂಡು ಬಂದಿತು. ಇದಕ್ಕೆ ಪೂರಕವಾಗಿ ದೇವಸ್ಥಾನ ಆಡಳಿತ ಮಂಡಳಿಗಳು ಸಹ ಸಿದ್ದತೆಗಳನ್ನು ಕೈಗೊಂಡಿದ್ದವು. ನಗರದ ಮಿಲಿಟರಿ ಕ್ಯಾಂಪ್ ನಲ್ಲಿರುವ ಶ್ರೀ ಶ್ರೀನಿವಾಸ ಸ್ವಾಮಿ ದೇವಸ್ಥಾನದಲ್ಲಿ ಮಾಡಿರುವ ಅಲಂಕಾರ ಮಾಡಲಾಗಿತ್ತು.
    user_ವಿಜಯ ಸಂಘರ್ಷ ನ್ಯೂಸ್
    ವಿಜಯ ಸಂಘರ್ಷ ನ್ಯೂಸ್
    Journalist ಭದ್ರಾವತಿ, ಶಿವಮೊಗ್ಗ, ಕರ್ನಾಟಕ•
    1 hr ago
  • ಕೇರಳ ಸರ್ಕಾರಕ್ಕೆ ತಲೆಬಾಗಿದ ಕರ್ನಾಟಕ ಸರ್ಕಾರ
    1
    ಕೇರಳ ಸರ್ಕಾರಕ್ಕೆ ತಲೆಬಾಗಿದ ಕರ್ನಾಟಕ ಸರ್ಕಾರ
    user_Shashi Kumar
    Shashi Kumar
    Journalist ಬಾಗೇಪಲ್ಲಿ, ಚಿಕ್ಕಬಳ್ಳಾಪುರ, ಕರ್ನಾಟಕ•
    2 hrs ago
  • S.N.S.ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ದೇವರಬೋಳೆ ಕುಮಟಾ. ದಿನಾಂಕ 27-12-2025 ರಂದು ನಡೆದ ವಾಷಿ೯ಕ ಸ್ನೇಹ ಸಮ್ಮೇಳನ.
    1
    S.N.S.ಸರಕಾರಿ ಹಿರಿಯ ಪ್ರಾಥಮಿಕ ಶಾಲೆ  ದೇವರಬೋಳೆ ಕುಮಟಾ. ದಿನಾಂಕ  27-12-2025 ರಂದು ನಡೆದ ವಾಷಿ೯ಕ ಸ್ನೇಹ ಸಮ್ಮೇಳನ.
    user_Narayan P.
    Narayan P.
    Kumta, Uttara Kannada, Karnataka•
    23 hrs ago
  • ಚಿತ್ರದುರ್ಗದಲ್ಲಿ ಯುವತಿಯ ಉಸಿರು ನಿಲ್ಲಿಸಿದ ಗ್ಯಾಸ್ ಗೀಜರ್
    1
    ಚಿತ್ರದುರ್ಗದಲ್ಲಿ ಯುವತಿಯ ಉಸಿರು ನಿಲ್ಲಿಸಿದ ಗ್ಯಾಸ್ ಗೀಜರ್
    user_Vinay Pp
    Vinay Pp
    ಮಾಧ್ಯಮ ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    7 hrs ago
  • ಜುಂಜಪ್ಪನ ಗುಡ್ಡೆ ಅಭಿವೃದ್ಧಿ ಅನುದಾನ ವಿಭಜಿಸಿದರೆ ಉಗ್ರ ಹೋರಾಟ: ಮಗೋಡು ಪ್ರತಾಪ್ ಎಚ್ಚರಿಕೆ ​ಶಿರಾ: ತಾಲೂಕಿನ ಕಳುವರಹಳ್ಳಿ ಜುಂಜಪ್ಪ ಸ್ವಾಮಿ ದೇವಸ್ಥಾನದ ಅಭಿವೃದ್ಧಿಗಾಗಿ ಬಿಡುಗಡೆಯಾಗಿರುವ ಅನುದಾನವನ್ನು ಯಾವುದೇ ಕಾರಣಕ್ಕೂ ವಿಭಜಿಸಬಾರದು. ಒಂದು ವೇಳೆ ಹಣವನ್ನು ಎರಡು ಭಾಗ ಮಾಡಲು ಮುಂದಾದರೆ ಕಾಡುಗೊಲ್ಲ ಸಮುದಾಯದಿಂದ ರಾಜ್ಯಾದ್ಯಂತ ಉಗ್ರ ಹೋರಾಟ ನಡೆಸಲಾಗುವುದು ಎಂದು ಮುಖಂಡ ಬಿಜೆಪಿ ಓ ಬಿ ಸಿ ಮೋರ್ಚಾ ಜಿಲ್ಲಾಧ್ಯಕ್ಷ ಮಗೋಡು ಪ್ರತಾಪ್ ಎಚ್ಚರಿಸಿದ್ದಾರೆ. ​ನಗರದಲ್ಲಿ ನಡೆದ ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದ ಪ್ರತಾಪ್. ಈ ಹಿಂದೆ ಬಿಜೆಪಿ ಸರ್ಕಾರವಿದ್ದಾಗ ಬಿ.ಎಸ್. ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಹಾಗೂ ಶಿರಾ ಉಪಚುನಾವಣೆಯ ವೇಳೆ ಜುಂಜಪ್ಪನ ಗುಡ್ಡೆ ಅಭಿವೃದ್ಧಿಗಾಗಿ 1 ಕೋಟಿ ರೂಪಾಯಿ ವಿಶೇಷ ಅನುದಾನವನ್ನು ಮಂಜೂರು ಮಾಡಿದ್ದರು. ಈ ಹಣವು ಜುಂಜಪ್ಪನ ಗುಡ್ಡೆಯ ಸರ್ವತೋಮುಖ ಅಭಿವೃದ್ಧಿಗಾಗಿ ಮೀಸಲಿಟ್ಟದ್ದಾಗಿದೆ ಎಂದರು. ​ ಮಾಜಿ ಶಾಸಕ ಡಾ. ಸಿ.ಎಂ. ರಾಜೇಶ್ ಗೌಡ ಅವರು ಈ ಹಿಂದೆ ಸುದ್ದಿ ಗೋಷ್ಠಿ ನಡೆಸಿ, ಈ 1 ಕೋಟಿ ರೂಪಾಯಿ ಅನುದಾನವನ್ನು ಎರಡು ಭಾಗಗಳಾಗಿ ವಿಂಗಡಿಸಲು ಕೆಲವರು ಸಂಚು ರೂಪಿಸುತ್ತಿದ್ದಾರೆ ಎಂಬ ಆತಂಕಕಾರಿ ವಿಷಯವನ್ನು ಪ್ರಸ್ತಾಪಿಸಿದ್ದರು. ಜುಂಜಪ್ಪನ ಗುಡ್ಡೆಯ ಅಭಿವೃದ್ಧಿಗೆಂದೇ ಮೀಸಲಾಗಿರುವ ಈ ಪೂರ್ಣ ಮೊತ್ತವನ್ನು ಅದೇ ಉದ್ದೇಶಕ್ಕೆ ಬಳಸಬೇಕು ಎಂಬುದು ಸಮುದಾಯದ ಒತ್ತಾಯವಾಗಿದೆ. ​ಹೋರಾಟದ ಎಚ್ಚರಿಕೆ: "ನಮಗೆ ಸರ್ಕಾರದ ಮೇಲೆ ವಿಶ್ವಾಸವಿದೆ. ಆದರೆ ನಮ್ಮ ಸಮುದಾಯದ ಆರಾಧ್ಯ ದೈವ ಜುಂಜಪ್ಪ ಸ್ವಾಮಿಯ ನೆಲದ ಅಭಿವೃದ್ಧಿಗೆ ಬಂದಿರುವ ಹಣಕ್ಕೆ ಕತ್ತರಿ ಹಾಕುವ ಕೆಲಸ ಮಾಡಬೇಡಿ. ಒಂದು ವೇಳೆ ಈ 1 ಕೋಟಿ ರೂಪಾಯಿಯನ್ನು ಎರಡು ಭಾಗ ಮಾಡಿದರೆ, ಕಾಡುಗೊಲ್ಲ ಸಮುದಾಯವು ಸುಮ್ಮನಿರುವುದಿಲ್ಲ. ಸಮುದಾಯದ ಹಿತದೃಷ್ಟಿಯಿಂದ ಬೀದಿಗಿಳಿದು ಹೋರಾಟ ಮಾಡುವುದು ಖಚಿತ" ಎಂದು ಮಗೋಡು ಪ್ರತಾಪ್ ಈ ಸಂದರ್ಭದಲ್ಲಿ ಸರ್ಕಾರ ಮತ್ತು ಸಂಬಂಧಪಟ್ಟ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು. ಈ ಸಂಧರ್ಭದಲ್ಲಿ ಉಪಸ್ಥಿತರಿದ್ದ ಕಾಡುಗೋಲ್ಲ ಸಮಾಜದ ಮುಖಂಡರಾದ ​ಬಂದಕುಂಟೆ ಮಂಜುನಾಥ್ ಮಾಗೋಡ್ ಪ್ರತಾಪ್ ಈರಣ್ಣ ಪಟೇಲ್ ಗೌಡಪ್ಪ ಅಜ್ಜಣ್ಣ ಓಜಗುಂಟೆ ಶ್ರೀಧರ್ ಕರಿಯಪ್ಪ ಮಧು ತಾವರೆಕೆರೆ ಶಿವಣ್ಣ ಮುದ್ದಣ್ಣ ದೊಡ್ಡಿರಪ್ಪ ಮಹೇಶ್ ಪ್ರಸನ್ನ ಶಿವರಾಜ್ ಈರಣ್ಣ ವ್ಯೆ ಕೆ ಸಿದ್ದೇಶ್ ಹರೀಶ್ ಇನ್ನಿತರರು ಉಪಸ್ಥಿತಿ
    1
    ಜುಂಜಪ್ಪನ ಗುಡ್ಡೆ ಅಭಿವೃದ್ಧಿ ಅನುದಾನ ವಿಭಜಿಸಿದರೆ ಉಗ್ರ ಹೋರಾಟ: ಮಗೋಡು ಪ್ರತಾಪ್ ಎಚ್ಚರಿಕೆ
​ಶಿರಾ: ತಾಲೂಕಿನ ಕಳುವರಹಳ್ಳಿ ಜುಂಜಪ್ಪ ಸ್ವಾಮಿ ದೇವಸ್ಥಾನದ ಅಭಿವೃದ್ಧಿಗಾಗಿ ಬಿಡುಗಡೆಯಾಗಿರುವ ಅನುದಾನವನ್ನು ಯಾವುದೇ ಕಾರಣಕ್ಕೂ ವಿಭಜಿಸಬಾರದು. ಒಂದು ವೇಳೆ ಹಣವನ್ನು ಎರಡು ಭಾಗ ಮಾಡಲು ಮುಂದಾದರೆ ಕಾಡುಗೊಲ್ಲ ಸಮುದಾಯದಿಂದ ರಾಜ್ಯಾದ್ಯಂತ ಉಗ್ರ ಹೋರಾಟ ನಡೆಸಲಾಗುವುದು ಎಂದು ಮುಖಂಡ  ಬಿಜೆಪಿ ಓ ಬಿ ಸಿ ಮೋರ್ಚಾ ಜಿಲ್ಲಾಧ್ಯಕ್ಷ ಮಗೋಡು ಪ್ರತಾಪ್ ಎಚ್ಚರಿಸಿದ್ದಾರೆ.
​ನಗರದಲ್ಲಿ ನಡೆದ ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದ ಪ್ರತಾಪ್. ಈ ಹಿಂದೆ ಬಿಜೆಪಿ ಸರ್ಕಾರವಿದ್ದಾಗ ಬಿ.ಎಸ್. ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಹಾಗೂ ಶಿರಾ ಉಪಚುನಾವಣೆಯ ವೇಳೆ ಜುಂಜಪ್ಪನ ಗುಡ್ಡೆ ಅಭಿವೃದ್ಧಿಗಾಗಿ 1 ಕೋಟಿ ರೂಪಾಯಿ ವಿಶೇಷ ಅನುದಾನವನ್ನು ಮಂಜೂರು ಮಾಡಿದ್ದರು. ಈ ಹಣವು ಜುಂಜಪ್ಪನ ಗುಡ್ಡೆಯ ಸರ್ವತೋಮುಖ ಅಭಿವೃದ್ಧಿಗಾಗಿ ಮೀಸಲಿಟ್ಟದ್ದಾಗಿದೆ ಎಂದರು.
​
ಮಾಜಿ ಶಾಸಕ ಡಾ. ಸಿ.ಎಂ. ರಾಜೇಶ್ ಗೌಡ ಅವರು ಈ ಹಿಂದೆ ಸುದ್ದಿ ಗೋಷ್ಠಿ ನಡೆಸಿ, ಈ 1 ಕೋಟಿ ರೂಪಾಯಿ ಅನುದಾನವನ್ನು ಎರಡು ಭಾಗಗಳಾಗಿ ವಿಂಗಡಿಸಲು ಕೆಲವರು ಸಂಚು ರೂಪಿಸುತ್ತಿದ್ದಾರೆ ಎಂಬ ಆತಂಕಕಾರಿ ವಿಷಯವನ್ನು ಪ್ರಸ್ತಾಪಿಸಿದ್ದರು. ಜುಂಜಪ್ಪನ ಗುಡ್ಡೆಯ ಅಭಿವೃದ್ಧಿಗೆಂದೇ ಮೀಸಲಾಗಿರುವ ಈ ಪೂರ್ಣ ಮೊತ್ತವನ್ನು ಅದೇ ಉದ್ದೇಶಕ್ಕೆ ಬಳಸಬೇಕು ಎಂಬುದು ಸಮುದಾಯದ ಒತ್ತಾಯವಾಗಿದೆ.
​ಹೋರಾಟದ ಎಚ್ಚರಿಕೆ:
"ನಮಗೆ ಸರ್ಕಾರದ ಮೇಲೆ ವಿಶ್ವಾಸವಿದೆ. ಆದರೆ ನಮ್ಮ ಸಮುದಾಯದ ಆರಾಧ್ಯ ದೈವ ಜುಂಜಪ್ಪ ಸ್ವಾಮಿಯ ನೆಲದ ಅಭಿವೃದ್ಧಿಗೆ ಬಂದಿರುವ ಹಣಕ್ಕೆ ಕತ್ತರಿ ಹಾಕುವ ಕೆಲಸ ಮಾಡಬೇಡಿ. ಒಂದು ವೇಳೆ ಈ 1 ಕೋಟಿ ರೂಪಾಯಿಯನ್ನು ಎರಡು ಭಾಗ ಮಾಡಿದರೆ, ಕಾಡುಗೊಲ್ಲ ಸಮುದಾಯವು ಸುಮ್ಮನಿರುವುದಿಲ್ಲ. ಸಮುದಾಯದ ಹಿತದೃಷ್ಟಿಯಿಂದ ಬೀದಿಗಿಳಿದು ಹೋರಾಟ ಮಾಡುವುದು ಖಚಿತ" ಎಂದು ಮಗೋಡು ಪ್ರತಾಪ್ ಈ ಸಂದರ್ಭದಲ್ಲಿ ಸರ್ಕಾರ ಮತ್ತು ಸಂಬಂಧಪಟ್ಟ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.
ಈ ಸಂಧರ್ಭದಲ್ಲಿ 
ಉಪಸ್ಥಿತರಿದ್ದ ಕಾಡುಗೋಲ್ಲ ಸಮಾಜದ ಮುಖಂಡರಾದ 
​ಬಂದಕುಂಟೆ ಮಂಜುನಾಥ್ ಮಾಗೋಡ್ ಪ್ರತಾಪ್ ಈರಣ್ಣ ಪಟೇಲ್ ಗೌಡಪ್ಪ ಅಜ್ಜಣ್ಣ ಓಜಗುಂಟೆ ಶ್ರೀಧರ್ ಕರಿಯಪ್ಪ ಮಧು ತಾವರೆಕೆರೆ ಶಿವಣ್ಣ ಮುದ್ದಣ್ಣ ದೊಡ್ಡಿರಪ್ಪ ಮಹೇಶ್ ಪ್ರಸನ್ನ ಶಿವರಾಜ್ ಈರಣ್ಣ ವ್ಯೆ ಕೆ ಸಿದ್ದೇಶ್ ಹರೀಶ್ ಇನ್ನಿತರರು ಉಪಸ್ಥಿತಿ
    user_Prabha News digital
    Prabha News digital
    Journalist ಸಿರಾ, ತುಮಕೂರು, ಕರ್ನಾಟಕ•
    7 hrs ago
  • Post by JAYASIMHA.M.K{JAISEE}
    1
    Post by JAYASIMHA.M.K{JAISEE}
    user_JAYASIMHA.M.K{JAISEE}
    JAYASIMHA.M.K{JAISEE}
    Farmer ಮೋಟಗೊಂಡನಹಳ್ಳಿ, ಮಾಗಡಿ, ರಾಮನಗರ, ಕರ್ನಾಟಕ•
    8 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.