logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಕ್ಷೇತ್ರದ ಅಭಿವೃದ್ಧಿಯ ಕುರಿತು ಮುಖ್ಯಮಂತ್ರಿ ಭೇಟಿಯಾದ ಶಾಸಕ ಯಾದಗಿರಿ ಜಿಲ್ಲೆಯ ಸುರಪುರ ಮತಕ್ಷೇತ್ರದ ಅಭಿವೃದ್ಧಿಯ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಶಾಸಕ ರಾಜಾ ವೇಣುಗೋಪಾಲ ನಾಯಕ ಬೆಂಗಳೂರಿನಲ್ಲಿ ಭೇಟಿ ಮಾಡಿದರು. ಕ್ಷೇತ್ರದ ಅಭಿವೃದ್ಧಿಗೆ ಮುಂಬರುವ ಬಜೆಟ್ ನಲ್ಲಿ ಅನುದಾನ ಕಲ್ಪಿಸುವಂತೆ ಮನವಿ ಮಾಡಿದ್ದಾರೆ.

22 hrs ago
user_ಪುರುಷೋತ್ತಮ ನಾಯಕ ಸುರಪುರ
ಪುರುಷೋತ್ತಮ ನಾಯಕ ಸುರಪುರ
ಶೋರಾಪುರ, ಯಾದಗಿರಿ, ಕರ್ನಾಟಕ•
22 hrs ago

ಕ್ಷೇತ್ರದ ಅಭಿವೃದ್ಧಿಯ ಕುರಿತು ಮುಖ್ಯಮಂತ್ರಿ ಭೇಟಿಯಾದ ಶಾಸಕ ಯಾದಗಿರಿ ಜಿಲ್ಲೆಯ ಸುರಪುರ ಮತಕ್ಷೇತ್ರದ ಅಭಿವೃದ್ಧಿಯ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಶಾಸಕ ರಾಜಾ ವೇಣುಗೋಪಾಲ ನಾಯಕ ಬೆಂಗಳೂರಿನಲ್ಲಿ ಭೇಟಿ ಮಾಡಿದರು. ಕ್ಷೇತ್ರದ ಅಭಿವೃದ್ಧಿಗೆ ಮುಂಬರುವ ಬಜೆಟ್ ನಲ್ಲಿ ಅನುದಾನ ಕಲ್ಪಿಸುವಂತೆ ಮನವಿ ಮಾಡಿದ್ದಾರೆ.

More news from ಕರ್ನಾಟಕ and nearby areas
  • ಯಾದಗಿರಿ ಜಿಲ್ಲೆಯ ಸುರಪುರ ಮತಕ್ಷೇತ್ರದ ಅಭಿವೃದ್ಧಿಯ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಶಾಸಕ ರಾಜಾ ವೇಣುಗೋಪಾಲ ನಾಯಕ ಬೆಂಗಳೂರಿನಲ್ಲಿ ಭೇಟಿ ಮಾಡಿದರು. ಕ್ಷೇತ್ರದ ಅಭಿವೃದ್ಧಿಗೆ ಮುಂಬರುವ ಬಜೆಟ್ ನಲ್ಲಿ ಅನುದಾನ ಕಲ್ಪಿಸುವಂತೆ ಮನವಿ ಮಾಡಿದ್ದಾರೆ.
    1
    ಯಾದಗಿರಿ ಜಿಲ್ಲೆಯ ಸುರಪುರ ಮತಕ್ಷೇತ್ರದ ಅಭಿವೃದ್ಧಿಯ ಕುರಿತು  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಶಾಸಕ ರಾಜಾ ವೇಣುಗೋಪಾಲ ನಾಯಕ ಬೆಂಗಳೂರಿನಲ್ಲಿ ಭೇಟಿ ಮಾಡಿದರು.
ಕ್ಷೇತ್ರದ ಅಭಿವೃದ್ಧಿಗೆ ಮುಂಬರುವ ಬಜೆಟ್ ನಲ್ಲಿ ಅನುದಾನ ಕಲ್ಪಿಸುವಂತೆ ಮನವಿ ಮಾಡಿದ್ದಾರೆ.
    user_ಪುರುಷೋತ್ತಮ ನಾಯಕ ಸುರಪುರ
    ಪುರುಷೋತ್ತಮ ನಾಯಕ ಸುರಪುರ
    ಶೋರಾಪುರ, ಯಾದಗಿರಿ, ಕರ್ನಾಟಕ•
    22 hrs ago
  • ಕೇಂದ್ರದಲ್ಲಿ ಇರುವಂತ ಬಿಜೆಪಿ ಸರ್ಕಾರ ಕರ್ನಾಟಕಕ್ಕೆ ಮಲತಾಯಿ ಧೋರಣೆ ತೋರಿಸುತ್ತಿದೆ ಎಂದು ವಿಧಾನ ಪರಿಷತ್ ಮುಖ್ಯ ಸಚೇತಕ ಸಲೀಂ ಅಹಮದ್ ಹೇಳಿದರು. ರಾಯಚೂರಿನ ಕಾಂಗ್ರೆಸ್ ಕಚೇರಿಯಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರದ ಸಾಕಷ್ಟು ಯೋಜನೆಗಳು ನೆನೆಗುದಿಗೆ ಬಿದ್ದಿವೆ, ಮಹದಾಯಿ ಯೋಜನೆ, ಮೇಕೆದಾಟು ಸೇರಿ ಹಲವು ಯೋಜನೆಗಳ ಬಗ್ಗೆ ಗಮನ ಹರಿಸಿಲ್ಲ. ಕರ್ನಾಟಕಕ್ಕೆ ಅನ್ಯಾಯವಾದಾಗ ಬಿಜೆಪಿ ಸಚಿವರು ಸಂಸದರು ಯಾರು ದ್ವನಿ ಎತ್ತುವುದಿಲ್ಲ ಎಂದು ಆರೋಪಿಸಿದರು.
    1
    ಕೇಂದ್ರದಲ್ಲಿ ಇರುವಂತ ಬಿಜೆಪಿ ಸರ್ಕಾರ ಕರ್ನಾಟಕಕ್ಕೆ ಮಲತಾಯಿ ಧೋರಣೆ ತೋರಿಸುತ್ತಿದೆ ಎಂದು ವಿಧಾನ ಪರಿಷತ್ ಮುಖ್ಯ ಸಚೇತಕ ಸಲೀಂ ಅಹಮದ್ ಹೇಳಿದರು. ರಾಯಚೂರಿನ ಕಾಂಗ್ರೆಸ್ ಕಚೇರಿಯಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರದ ಸಾಕಷ್ಟು ಯೋಜನೆಗಳು ನೆನೆಗುದಿಗೆ ಬಿದ್ದಿವೆ, ಮಹದಾಯಿ ಯೋಜನೆ, ಮೇಕೆದಾಟು ಸೇರಿ ಹಲವು ಯೋಜನೆಗಳ ಬಗ್ಗೆ ಗಮನ ಹರಿಸಿಲ್ಲ. ಕರ್ನಾಟಕಕ್ಕೆ ಅನ್ಯಾಯವಾದಾಗ ಬಿಜೆಪಿ ಸಚಿವರು ಸಂಸದರು ಯಾರು ದ್ವನಿ ಎತ್ತುವುದಿಲ್ಲ ಎಂದು ಆರೋಪಿಸಿದರು.
    user_K2 kannada News
    K2 kannada News
    ಪತ್ರಕರ್ತ ರಾಯಚೂರು, ರಾಯಚೂರು, ಕರ್ನಾಟಕ•
    9 hrs ago
  • Post by ಸುಭಾಷ ಗೋಡಿ
    1
    Post by ಸುಭಾಷ ಗೋಡಿ
    user_ಸುಭಾಷ ಗೋಡಿ
    ಸುಭಾಷ ಗೋಡಿ
    Voice of people ಕುಸ್ನೂರ್, ಕಲಬುರಗಿ, ಕರ್ನಾಟಕ•
    1 hr ago
  • ಅದ್ಬುತವಾಗಿ ಪುರವಂತಿಕೆ ಸೇವೆ ಸಲ್ಲಿಸಿದ ಬಾಲಕ: ಬಾಲಕನ ನೃತ್ಯಕ್ಕೆ ಮನಸೋತ ಜನರು. #ಪುರವಂತರ #starkannadanews #afzalpur #jiohotstar #BiggBoss12 #puravantaru #ಪುರವಂತರಸೇವೆ #ಅಫಜಲಪುರ #ಕಲಬುರಗಿ #veeragasekunitha #veeragase #veerabhadreshwara #veerabhadreshwar #god
    1
    ಅದ್ಬುತವಾಗಿ ಪುರವಂತಿಕೆ ಸೇವೆ ಸಲ್ಲಿಸಿದ ಬಾಲಕ: ಬಾಲಕನ ನೃತ್ಯಕ್ಕೆ ಮನಸೋತ ಜನರು.
#ಪುರವಂತರ #starkannadanews #afzalpur #jiohotstar #BiggBoss12 #puravantaru #ಪುರವಂತರಸೇವೆ #ಅಫಜಲಪುರ #ಕಲಬುರಗಿ #veeragasekunitha #veeragase #veerabhadreshwara #veerabhadreshwar #god
    user_Star Kannada News 24×7
    Star Kannada News 24×7
    News Anchor ಕಲಬುರಗಿ, ಕಲಬುರಗಿ, ಕರ್ನಾಟಕ•
    18 min ago
  • ಬಾಗಲಕೋಟೆ ಜಿಲ್ಲೆಯ ಇಳಕಲ್ ನಗರದ ಶ್ರೀ ನಿವಾಸ ಚಿತ್ರಮಂದಿರ ಹತ್ತಿರ ಇರುವ ಬೈಕ್ ಗ್ಯಾರೇಜ್ ಗೆ ಬೆಂಕಿ ತಗುಲಿ ೮ ಕ್ಕೂ ಹೆಚ್ಚು ಬೈಕ್ ಗಳು ಬೆಂಕಿಗೆ ಆಹುತಿಯಾದ ಘಟನೆ ಫೆ.೧೬ ರಾತ್ರಿ ೧೦ ಗಂಟೆಯ ಸಂದರ್ಭ ನಡೆದಿದೆ. ಬೆಂಕಿ ತಗುಲಿದ ಸುದ್ದಿ ತಿಳಿದ ಅಗ್ನಿಶಾಮಕ ದಳದ ಸಿಬ್ಬಂದಿ ವರ್ಗದವರು ಸ್ಥಳಕ್ಕೆ ಆಗಮಿಸಿ ಬೆಂಕಿಯನ್ನು ನಂದಿಸಿದ್ದಾರೆ. ಈ ಬೆಂಕಿ ಅವಘಡದಲ್ಲಿ ೮ ಕ್ಕೂ ಹೆಚ್ಚು ಬೈಕ್ ಗಳು ಬೆಂಕಿಗೆ ಆಹುತಿಯಾಗಿದೆ ಎಂದು ಗ್ಯಾರೇಜ್ ಮಾಲೀಕ ಕೃಷ್ಣ ವದ್ದಿ ತಿಳಿಸಿದ್ದಾರೆ. ಗ್ಯಾರೇಜ್ ಗೆ ಬೆಂಕಿ ತಗುಲಿದ ಕಾರಣ ತಿಳಿದುಬಂದಿಲ್ಲ.
    1
    ಬಾಗಲಕೋಟೆ ಜಿಲ್ಲೆಯ ಇಳಕಲ್ ನಗರದ ಶ್ರೀ ನಿವಾಸ ಚಿತ್ರಮಂದಿರ ಹತ್ತಿರ ಇರುವ ಬೈಕ್ ಗ್ಯಾರೇಜ್ ಗೆ ಬೆಂಕಿ ತಗುಲಿ ೮ ಕ್ಕೂ ಹೆಚ್ಚು ಬೈಕ್ ಗಳು ಬೆಂಕಿಗೆ ಆಹುತಿಯಾದ ಘಟನೆ ಫೆ.೧೬ ರಾತ್ರಿ ೧೦ ಗಂಟೆಯ ಸಂದರ್ಭ ನಡೆದಿದೆ.
ಬೆಂಕಿ ತಗುಲಿದ ಸುದ್ದಿ ತಿಳಿದ ಅಗ್ನಿಶಾಮಕ ದಳದ ಸಿಬ್ಬಂದಿ ವರ್ಗದವರು ಸ್ಥಳಕ್ಕೆ ಆಗಮಿಸಿ ಬೆಂಕಿಯನ್ನು ನಂದಿಸಿದ್ದಾರೆ.
ಈ ಬೆಂಕಿ ಅವಘಡದಲ್ಲಿ ೮ ಕ್ಕೂ ಹೆಚ್ಚು ಬೈಕ್ ಗಳು ಬೆಂಕಿಗೆ ಆಹುತಿಯಾಗಿದೆ ಎಂದು ಗ್ಯಾರೇಜ್ ಮಾಲೀಕ ಕೃಷ್ಣ ವದ್ದಿ ತಿಳಿಸಿದ್ದಾರೆ. ಗ್ಯಾರೇಜ್ ಗೆ ಬೆಂಕಿ ತಗುಲಿದ ಕಾರಣ ತಿಳಿದುಬಂದಿಲ್ಲ.
    user_Aaryan Ganiger
    Aaryan Ganiger
    Photographer ಇಳಕಲ್, ಬಾಗಲಕೋಟೆ, ಕರ್ನಾಟಕ•
    10 hrs ago
  • ಸಿಂದಗಿ: ಬಲರಾಮ ಕುಟುಂಬಕ್ಕೆ ಆರೋಗ್ಯ ಕಾರ್ಡ್ ವಿತರಿಸಿದ ಎಂಬಿ ಪಾಟೀಲ್ ಜಿಲ್ಲಾ ಉಸ್ತುವಾರಿ ಸಚಿವ ಎಂಬಿ ಪಾಟೀಲ್‌ ಅವರು, ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕತೆ ಮೆರೆದ ಬಲಾರಾಮ್ ಕೃಷ್ಣ ಬಾಗಲಕೋಟ್ ಅವರ ತ್ಯಾಗ ದೇಶಕ್ಕೇ ಮಾದರಿಯಾಗಿದೆ ಎಂದು ಸೋಮವಾರ ನಗರದ ಬಿ ಎಲ್ ಡಿ ಇ ವಿಶ್ವವಿದ್ಯಾಲಯದಲ್ಲಿ ಮೃತ ಬಲರಾಮ್ ಕುಟುಂಬಕ್ಕೆ ಆರೋಗ್ಯ ಕಾರ್ಡ್ ವಿತರಿಸಿ ಮಾತನಾಡಿದರು. ಬಲರಾಮ ಕೃಷ್ಣ ಅವರ ಆದರ್ಶಗಳನ್ನು ನಾವೆಲ್ಲರೂ ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಹಾಗೂ ಅವರ ಕುಟುಂಬಕ್ಕೆ ಆಸರೆಯಾಗಲಿ ಎಂದು ಆರೋಗ್ಯ ಕಾರ್ಡ್ ನೀಡಲಾಗಿದೆ ಎಂದು ತಿಳಿಸಿದರು.
    1
    ಸಿಂದಗಿ: ಬಲರಾಮ ಕುಟುಂಬಕ್ಕೆ ಆರೋಗ್ಯ ಕಾರ್ಡ್ ವಿತರಿಸಿದ ಎಂಬಿ ಪಾಟೀಲ್
ಜಿಲ್ಲಾ ಉಸ್ತುವಾರಿ ಸಚಿವ ಎಂಬಿ ಪಾಟೀಲ್‌ ಅವರು, ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕತೆ ಮೆರೆದ ಬಲಾರಾಮ್ ಕೃಷ್ಣ ಬಾಗಲಕೋಟ್ ಅವರ ತ್ಯಾಗ ದೇಶಕ್ಕೇ ಮಾದರಿಯಾಗಿದೆ ಎಂದು ಸೋಮವಾರ ನಗರದ ಬಿ ಎಲ್ ಡಿ ಇ ವಿಶ್ವವಿದ್ಯಾಲಯದಲ್ಲಿ ಮೃತ ಬಲರಾಮ್ ಕುಟುಂಬಕ್ಕೆ ಆರೋಗ್ಯ ಕಾರ್ಡ್ ವಿತರಿಸಿ ಮಾತನಾಡಿದರು. ಬಲರಾಮ ಕೃಷ್ಣ ಅವರ ಆದರ್ಶಗಳನ್ನು ನಾವೆಲ್ಲರೂ ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಹಾಗೂ ಅವರ ಕುಟುಂಬಕ್ಕೆ ಆಸರೆಯಾಗಲಿ ಎಂದು ಆರೋಗ್ಯ ಕಾರ್ಡ್ ನೀಡಲಾಗಿದೆ ಎಂದು ತಿಳಿಸಿದರು.
    user_ಬಾಗೇವಾಡಿ: ಸರ್ವೇ ಅಧಿಕಾರಿ ಮೇಲಿನ
    ಬಾಗೇವಾಡಿ: ಸರ್ವೇ ಅಧಿಕಾರಿ ಮೇಲಿನ
    ವಿಜಯಪುರ, ವಿಜಯಪುರ, ಕರ್ನಾಟಕ•
    1 hr ago
  • ಗುಳೇದಗುಡ್ಡ: ಶಾಲೆಯಲ್ಲಿ ಆಹಾರ ಉತ್ಸವದಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರಿಂದ ವಿದ್ಯಾರ್ಥಿದೆಸೆಯಿಂದಲೇ ಅಹಾರದ ಬಗ್ಗೆ ಅರಿವು, ವ್ಯಾಪಾರ ಮಾಡುವ ಬಗ್ಗೆ ಅನುಭವ ಹಾಗೂ ಗ್ರಾಹಕರೊಂದಿಗೆ ವ್ಯವಹರಿಸುವ ಜ್ಞಾನ ದೊರೆಯುತ್ತದೆ. ಇಂತಹ ಉತ್ಸವದಿಂದ ಮಕ್ಕಳಲ್ಲಿ ವ್ಯಾಪಾರದಲ್ಲಿ ಆಸಕ್ತಿ ಬೆಳೆಯಲು ಸಹಾಯಕವಾಗಿದೆ ಎಂದು ಎಸ್‌ಡಿಎಂಸಿ ಅಧ್ಯಕ್ಷ ಕಲೀಲ ಕೊತ್ತಲ ಹೇಳಿದರು. ಅವರು ಸೋಮವಾರ ಪಟ್ಟಣ ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆ ನಂ 2ರಲ್ಲಿ ಹಮ್ಮಿಕೊಂಡಿದ್ದ ಫುಡ್ ಫೆಸ್ಟಿವಲ್ ಕಾರ್ಯಕ್ರಮದಲ್ಲಿ ಮಾತನಾಡಿ, ಉತ್ಸವದಲ್ಲಿ ವಿದ್ಯಾರ್ಥಿಗಳೇ ತಯಾರಿಸಿದ ವಿವಿಧ ಬಗೆಯ ಆಹಾರ ಪದಾರ್ಥಗಳು ಮಾರಾಟಕ್ಕೆ ಇದ್ದು, ವಿದ್ಯಾರ್ಥಿಗಳು ಇಂತಹ ಉತ್ಸವದಲ್ಲಿ ಭಾಗವಹಿಸಿ ಅನುಭವ ಪಡೆಯಬೇಕು ಎಂದರು. ನ್ಯಾಯವಾದಿ ಕೆ.ಆರ್.ರಾಯಚೂರ ಫುಡ್ ಫೆಸ್ಟಿವಲ್ ಉದ್ಘಾಟಿಸಿ ಮಾತನಾಡಿ, ಫುಡ್ ಫೆಸ್ಟಿವಲ್ ಕಾರ್ಯಕ್ರಮವನ್ನು ಶಾಲೆಯಲ್ಲಿ ಹಮ್ಮಿಕೊಳ್ಳುವ ಮೂಲಕ ವಿದ್ಯಾರ್ಥಿಗಳಿಗೆ ವ್ಯವಹಾರ ಜ್ಞಾನ ಬೆಳೆಸುವ ಕಾರ್ಯ ಶ್ಲಾಘನೀಯ ಎಂದರು. ಈ ಸಂದರ್ಭದಲ್ಲಿ ಎಸ್‌ಡಿಎಂಸಿ ಉಪಾಧ್ಯಕ್ಷೆ ನಾಸಿರಾ ಹುಲ್ಲಿಕೇರಿ, ರಂಜನಸಾಬ ಮಕಾನದಾರ, ಮಹಿಬೂಬಸಾಬ ಹಣಗಿ, ಉಮರ ಡಾಲಾಯತ್, ಮಹಿಬೂಬ ಬಾಗವಾನ, ಮಹಿಬೂಬ ಸವರಾಜ, ಮಹಿಬೂಬ ಮುದ್ದೇಬಿಹಾಳ, ಯಾಸೀನ್ ಫನಿಬಂದ್, ಅನ್ವರ ಮುದಗಲ್ಲ, ಅಮದ್ ಅಮೀನಗಡ, ದಾವಲ ಬಾಗವಾನ, ಮುಸ್ತಾಕ ಯಾಳಗಿ, ಖಾಸಿಂಸಾಬ ಜಮಾದಾರ, ಮುಖ್ಯಗುರು ಅಬೂಬಕರ ಮಕಾನದಾರ, ಶಿಕ್ಷಕ ಸುರೇಶ ಬಾಟ, ಫರ್ಜಿನಾ ಕಲೆಗಾರ ಮತ್ತಿತರರು ಇದ್ದರು,
    1
    ಗುಳೇದಗುಡ್ಡ: ಶಾಲೆಯಲ್ಲಿ ಆಹಾರ ಉತ್ಸವದಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರಿಂದ ವಿದ್ಯಾರ್ಥಿದೆಸೆಯಿಂದಲೇ ಅಹಾರದ ಬಗ್ಗೆ ಅರಿವು, ವ್ಯಾಪಾರ ಮಾಡುವ ಬಗ್ಗೆ ಅನುಭವ ಹಾಗೂ ಗ್ರಾಹಕರೊಂದಿಗೆ ವ್ಯವಹರಿಸುವ ಜ್ಞಾನ ದೊರೆಯುತ್ತದೆ. ಇಂತಹ ಉತ್ಸವದಿಂದ ಮಕ್ಕಳಲ್ಲಿ ವ್ಯಾಪಾರದಲ್ಲಿ ಆಸಕ್ತಿ ಬೆಳೆಯಲು ಸಹಾಯಕವಾಗಿದೆ ಎಂದು ಎಸ್‌ಡಿಎಂಸಿ ಅಧ್ಯಕ್ಷ ಕಲೀಲ ಕೊತ್ತಲ ಹೇಳಿದರು.
ಅವರು ಸೋಮವಾರ ಪಟ್ಟಣ ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆ ನಂ 2ರಲ್ಲಿ ಹಮ್ಮಿಕೊಂಡಿದ್ದ ಫುಡ್ ಫೆಸ್ಟಿವಲ್ ಕಾರ್ಯಕ್ರಮದಲ್ಲಿ ಮಾತನಾಡಿ, ಉತ್ಸವದಲ್ಲಿ ವಿದ್ಯಾರ್ಥಿಗಳೇ ತಯಾರಿಸಿದ ವಿವಿಧ ಬಗೆಯ ಆಹಾರ ಪದಾರ್ಥಗಳು ಮಾರಾಟಕ್ಕೆ ಇದ್ದು,  ವಿದ್ಯಾರ್ಥಿಗಳು ಇಂತಹ ಉತ್ಸವದಲ್ಲಿ ಭಾಗವಹಿಸಿ ಅನುಭವ ಪಡೆಯಬೇಕು ಎಂದರು.
ನ್ಯಾಯವಾದಿ ಕೆ.ಆರ್.ರಾಯಚೂರ ಫುಡ್ ಫೆಸ್ಟಿವಲ್ ಉದ್ಘಾಟಿಸಿ ಮಾತನಾಡಿ, ಫುಡ್ ಫೆಸ್ಟಿವಲ್ ಕಾರ್ಯಕ್ರಮವನ್ನು ಶಾಲೆಯಲ್ಲಿ ಹಮ್ಮಿಕೊಳ್ಳುವ ಮೂಲಕ ವಿದ್ಯಾರ್ಥಿಗಳಿಗೆ ವ್ಯವಹಾರ ಜ್ಞಾನ ಬೆಳೆಸುವ ಕಾರ್ಯ ಶ್ಲಾಘನೀಯ ಎಂದರು.
ಈ ಸಂದರ್ಭದಲ್ಲಿ ಎಸ್‌ಡಿಎಂಸಿ ಉಪಾಧ್ಯಕ್ಷೆ ನಾಸಿರಾ ಹುಲ್ಲಿಕೇರಿ, ರಂಜನಸಾಬ ಮಕಾನದಾರ, ಮಹಿಬೂಬಸಾಬ ಹಣಗಿ, ಉಮರ ಡಾಲಾಯತ್, ಮಹಿಬೂಬ ಬಾಗವಾನ, ಮಹಿಬೂಬ ಸವರಾಜ, ಮಹಿಬೂಬ ಮುದ್ದೇಬಿಹಾಳ, ಯಾಸೀನ್ ಫನಿಬಂದ್, ಅನ್ವರ ಮುದಗಲ್ಲ, ಅಮದ್ ಅಮೀನಗಡ, ದಾವಲ ಬಾಗವಾನ, ಮುಸ್ತಾಕ ಯಾಳಗಿ, ಖಾಸಿಂಸಾಬ ಜಮಾದಾರ, ಮುಖ್ಯಗುರು ಅಬೂಬಕರ ಮಕಾನದಾರ, ಶಿಕ್ಷಕ ಸುರೇಶ ಬಾಟ, ಫರ್ಜಿನಾ ಕಲೆಗಾರ ಮತ್ತಿತರರು ಇದ್ದರು,
    user_ಹುಚ್ಚೇಶ ಮಲ್ಲಪ್ಪ ಯಂಡಿಗೇರಿ
    ಹುಚ್ಚೇಶ ಮಲ್ಲಪ್ಪ ಯಂಡಿಗೇರಿ
    ಗೂಳೇದಗುಡ್ಡ, ಬಾಗಲಕೋಟೆ, ಕರ್ನಾಟಕ•
    22 hrs ago
  • ಬಿಜೆಪಿ ಸರ್ಕಾರಕ್ಕೆ 13 ವರ್ಷಗಳ ನಂತರ ಗೊತ್ತಾಯ್ತಾ ನರೇಗಾ ಯೋಜನೆ ಸರಿ ಇಲ್ಲ ಅಂತ, 13 ವರ್ಷ ಗುಣಗಾನ ಈಗ ಬೇಡಾಯ್ತಾ‌ ಎಂದು ವಿಧಾನ ಪರಿಷತ್ ಮುಖ್ಯ ಸಚೇತಕ ಸಲೀಂ ಅಹಮದ್ ಅಸಮಧಾನ ಹೊರಹಾಕಿದರು. ರಾಯಚೂರು ನಗರದಲ್ಲಿ ಮಾಧ್ಯಮದಂತೆ ಮಾತನಾಡಿದ ಅವರು, ನರೇಗಾ ಕಳೆದ 20 ವರ್ಷದ ಹಿಂದೆ ಮನಮೋಹನ್ ಸಿಂಗ್ ಅಧಿಕಾರಕ್ಕೆ ತಂದ್ರು ರಾಜೀವ್ ಗಾಂಧಿ, ಇಂದಿರಾಗಾಂಧಿ ಅವರ ಹೆಸರನ್ನು ತೆಗೆದಿದ್ರು, ಈಗ ಮಹಾತ್ಮಾ ಗಾಂಧಿ ಅವರನ್ನು ಸಹ ಬಿಡ್ತಿಲ್ಲ ಎಂದು ಹೇಳಿದರು.
    1
    ಬಿಜೆಪಿ ಸರ್ಕಾರಕ್ಕೆ 13 ವರ್ಷಗಳ ನಂತರ ಗೊತ್ತಾಯ್ತಾ ನರೇಗಾ ಯೋಜನೆ ಸರಿ ಇಲ್ಲ ಅಂತ, 13 ವರ್ಷ ಗುಣಗಾನ ಈಗ ಬೇಡಾಯ್ತಾ‌ ಎಂದು ವಿಧಾನ ಪರಿಷತ್ ಮುಖ್ಯ ಸಚೇತಕ ಸಲೀಂ ಅಹಮದ್ ಅಸಮಧಾನ ಹೊರಹಾಕಿದರು. ರಾಯಚೂರು ನಗರದಲ್ಲಿ ಮಾಧ್ಯಮದಂತೆ ಮಾತನಾಡಿದ ಅವರು, ನರೇಗಾ ಕಳೆದ 20 ವರ್ಷದ ಹಿಂದೆ ಮನಮೋಹನ್ ಸಿಂಗ್ ಅಧಿಕಾರಕ್ಕೆ ತಂದ್ರು ರಾಜೀವ್ ಗಾಂಧಿ, ಇಂದಿರಾಗಾಂಧಿ ಅವರ ಹೆಸರನ್ನು ತೆಗೆದಿದ್ರು, ಈಗ ಮಹಾತ್ಮಾ ಗಾಂಧಿ ಅವರನ್ನು ಸಹ ಬಿಡ್ತಿಲ್ಲ ಎಂದು ಹೇಳಿದರು.
    user_K2 kannada News
    K2 kannada News
    ಪತ್ರಕರ್ತ ರಾಯಚೂರು, ರಾಯಚೂರು, ಕರ್ನಾಟಕ•
    9 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.