Shuru
Apke Nagar Ki App…
Basanagouda Patil Yatnal Bold Statement ಮುಖ್ಯಮಂತ್ರಿ ಕುರ್ಚಿಯಲ್ಲಿ ನಾನಿರ್ತೀನಿ ಯತ್ನಾಳ್ ಸಿಎಂ ಆಗೋದು ಖಚಿತ ಸಚಿವ ಎಂ ಬಿ ಪಾಟೀಲ, ವಿಜಯೇಂದ್ರ, ಯಡಿಯೂರಪ್ಪ ಹಾಗೂ ವಿಜುಗೌಡ ಕುರಿತಾಗಿ ಶಾಸಕ ಯತ್ನಾಳ ಹೇಳಿದ್ದೇನು...? Basanagouda Patil Yatnal Bold Statement ಮುಖ್ಯಮಂತ್ರಿ ಕುರ್ಚಿಯಲ್ಲಿ ನಾನಿರ್ತೀನಿ ಯತ್ನಾಳ್ ಸಿಎಂ ಆಗೋದು ಖಚಿತ
T NEWS BIJAPUR
Basanagouda Patil Yatnal Bold Statement ಮುಖ್ಯಮಂತ್ರಿ ಕುರ್ಚಿಯಲ್ಲಿ ನಾನಿರ್ತೀನಿ ಯತ್ನಾಳ್ ಸಿಎಂ ಆಗೋದು ಖಚಿತ ಸಚಿವ ಎಂ ಬಿ ಪಾಟೀಲ, ವಿಜಯೇಂದ್ರ, ಯಡಿಯೂರಪ್ಪ ಹಾಗೂ ವಿಜುಗೌಡ ಕುರಿತಾಗಿ ಶಾಸಕ ಯತ್ನಾಳ ಹೇಳಿದ್ದೇನು...? Basanagouda Patil Yatnal Bold Statement ಮುಖ್ಯಮಂತ್ರಿ ಕುರ್ಚಿಯಲ್ಲಿ ನಾನಿರ್ತೀನಿ ಯತ್ನಾಳ್ ಸಿಎಂ ಆಗೋದು ಖಚಿತ
More news from ಕರ್ನಾಟಕ and nearby areas
- Basanagouda Patil Yatnal Bold Statement ಮುಖ್ಯಮಂತ್ರಿ ಕುರ್ಚಿಯಲ್ಲಿ ನಾನಿರ್ತೀನಿ ಯತ್ನಾಳ್ ಸಿಎಂ ಆಗೋದು ಖಚಿತ ಸಚಿವ ಎಂ ಬಿ ಪಾಟೀಲ, ವಿಜಯೇಂದ್ರ, ಯಡಿಯೂರಪ್ಪ ಹಾಗೂ ವಿಜುಗೌಡ ಕುರಿತಾಗಿ ಶಾಸಕ ಯತ್ನಾಳ ಹೇಳಿದ್ದೇನು...? Basanagouda Patil Yatnal Bold Statement ಮುಖ್ಯಮಂತ್ರಿ ಕುರ್ಚಿಯಲ್ಲಿ ನಾನಿರ್ತೀನಿ ಯತ್ನಾಳ್ ಸಿಎಂ ಆಗೋದು ಖಚಿತ1
- ಭಜನಾ ಗಾಯನದಿಂದ ಉತ್ತಮ ಚಿಂತನೆಗಳ ಬೆಳವಣಿಗೆ: ಎಸ್.ಕೆ. ಬೆಳ್ಳುಬ್ಬಿ ಕೊಲ್ಹಾರ: ಆಧುನಿಕ ವೈಜ್ಞಾನಿಕ ಯುಗದಲ್ಲಿಯೂ ತಲೆತಲಾಂತರಗಳಿಂದ ರೂಢಿಸಿಕೊಂಡು ಬಂದಿರುವ ಭಜನಾ ಗೀತೆಗಳ ಹಾಡುಗಾರಿಕೆ ತನ್ನ ಮಹತ್ವವನ್ನು ಉಳಿಸಿಕೊಂಡಿದೆ. ಮನುಷ್ಯನ ಆರೋಗ್ಯಕ್ಕೆ ಉಪಯುಕ್ತವಾಗಿರುವ ಹಾಗೂ ಗುಣಾತ್ಮಕ ಚಿಂತನೆಗಳನ್ನು ಬೆಳೆಸುವ ಶ್ರೇಷ್ಠ ಸಾಧನವೇ ಭಜನೆಯ ಮೂಲತತ್ವವಾಗಿದೆ ಎಂದು ಮಾಜಿ ಸಚಿವ ಎಸ್.ಕೆ. ಬೆಳ್ಳುಬ್ಬಿ ಹೇಳಿದರು. ಪಟ್ಟಣದ ದ್ಯಾಮವ್ವದೇವಿ ದೇವಸ್ಥಾನ ಸಮಿತಿ ಹಾಗೂ ಸಮಸ್ತ ಕಲಾವಿದರ ಬಳಗದ ಆಶ್ರಯದಲ್ಲಿ ಶ್ರಾವಣ ಮಾಸದ ಪರ್ಯಂತ ನಡೆದ 54ನೇ ವರ್ಷದ ಹರಿಭಜನೆ ಮುಕ್ತಾಯ ಸಮಾರಂಭ ಹಾಗೂ 19ನೇ ವರ್ಷದ ರಾಜ್ಯಮಟ್ಟದ ಭಜನಾ ತಂಡಗಳ ಸ್ಪರ್ಧೆಯ ಉದ್ಘಾಟನಾ ಸಮಾರಂಭದಲ್ಲಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಭಜನೆಯ ಮೂಲಕ ಮನಸ್ಸಿಗೆ ನೆಮ್ಮದಿ ದೊರೆಯುವುದರ ಜತೆಗೆ ಉತ್ತಮ ಚಿಂತನೆ, ಭಕ್ತಿ ಮತ್ತು ಸಂಸ್ಕಾರ ಬೆಳೆಸಿಕೊಳ್ಳಲು ಸಾಧ್ಯ. ಇಂತಹ ಸಾಂಸ್ಕೃತಿಕ ಪರಂಪರೆಯನ್ನು ಮುಂದಿನ ಪೀಳಿಗೆಗೂ ಉಳಿಸಿ ಬೆಳೆಸುವ ಅಗತ್ಯವಿದೆ ಎಂದು ಅವರು ಹೇಳಿದರು. ಕಾರ್ಯಕ್ರಮದ ಸಾನ್ನಿಧ್ಯ ವಹಿಸಿದ್ದ ದಿಗಂಬರೇಶ್ವರ ಮಠದ ಕಲ್ಲಿನಾಥ ದೇವರು ಮಾತನಾಡಿ, ಭಜನಾ ಗಾಯನ ಒಂದು ಗಾಂಧರ್ವ ವಿದ್ಯೆಯಾಗಿದೆ. ಭಜನೆಯು ಆಧ್ಯಾತ್ಮಿಕ ಚಿಂತನೆ ಹಾಗೂ ಸಂಗೀತ ಪರಂಪರೆಯನ್ನು ಬೆಳೆಸುವ ಪ್ರಮುಖ ಮಾಧ್ಯಮವಾಗಿದೆ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಕೈಲಾಸನಾಥ ಶ್ರೀಗಳು ಸಾನ್ನಿಧ್ಯ ವಹಿಸಿದ್ದರು. ಎಸ್.ಕೆ. ಬೆಳ್ಳುಬ್ಬಿ ಅಧ್ಯಕ್ಷತೆ ವಹಿಸಿದ್ದರು. ಶಂಕ್ರೆಪ್ಪ ದೇಸಾಯಿ ಉದ್ಘಾಟಿಸಿದರು. ಪಟ್ಟಣ ಪಂಚಾಯಿತಿ ಅಧ್ಯಕ್ಷ ಚನ್ನಮಲ್ಲಪ್ಪ ಗಿಡ್ಡಪ್ಪಗೋಳ, ಟಿ.ಟಿ. ಹಗೇದಾಳ, ಸದಸ್ಯರಾದ ಬಾಬು ಭಜಂತ್ರಿ, ಅಪ್ಪಸಿ ಮಟ್ಯಾಳ, ಶ್ರೀಶೈಲ ಅಥಣಿ, ಶಶಿಧರ ದೇಸಾಯಿ, ಪಟ್ಟಣ ಪಂಚಾಯಿತಿಯ ಮಾಜಿ ಅಧ್ಯಕ್ಷ ಕಲ್ಲಪ್ಪ ಸಿ. ಸೊನ್ನದ, ಪುಂಡಲೀಕ ಕಂಬಾರ ಸೇರಿದಂತೆ ಹಲವರು ಉಪಸ್ಥಿತರಿದ್ದರು. ವರದಿ ಭೀಮಾಶಂಕರ್ ತೆಗ್ಗಿ4
- ರಾಜ್ಯದಂತ ಸರ್ವರ್ ಪ್ರಾಬ್ಲಮ್ ರಾತ್ರಿ 12 ಗಂಟೆಗೆ ರೇಷನ್ ಕಾರ್ಡ್ ಕೆ ವೈ ಸಿ ಮಾಡಲು ಅಧಿಕಾರಿಗಳ ಒತ್ತಡ ಹಾಕುತ್ತಿದ್ದಾರೆ ನ್ಯಾಯಬೆಲೆ ಅಂಗಡಿ ಮಾಲೀಕರು ಅಳಿಲು ತೋಡಿಕೊಂಡಿದ್ದಾರೆ1
- ಅನ್ಯಾಯಕ್ಕೆ ಮೌನವೇ? ಇಲ್ಲ… ಹೋರಾಟವೇ ನಮ್ಮ ಉತ್ತರ! ಸೆಪ್ಟೆಂಬರ್ 17 — ಕಲಬುರಗಿಯಲ್ಲಿ ಕಪ್ಪು ಬಾವುಟದ ಹೋರಾಟ..! ಮುಖ್ಯಮಂತ್ರಿ ಹಾಗೂ ಗೃಹಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ, ಜನರ ಆಕ್ರೋಶವನ್ನು ಸರ್ಕಾರದ ಗಮನಕ್ಕೆ ತರುವ ಹೋರಾಟಕ್ಕೆ ಇಂದು ಅಫಜಲಪುರ ತಾಲೂಕಿನ ಕರಜಗಿ ಗ್ರಾಮದಲ್ಲಿ ಪೂರ್ವಸಿದ್ಧತೆ ನಡೆಯಿತು. ಅನ್ಯಾಯಕ್ಕೆ ಮೌನವೇ? ಇಲ್ಲ… ಹೋರಾಟವೇ ನಮ್ಮ ಉತ್ತರ! ಸೆಪ್ಟೆಂಬರ್ 17 — ಕಲಬುರಗಿಯಲ್ಲಿ ಕಪ್ಪು ಬಾವುಟದ ಹೋರಾಟ..! ಮುಖ್ಯಮಂತ್ರಿ ಹಾಗೂ ಗೃಹಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ, ಜನರ ಆಕ್ರೋಶವನ್ನು ಸರ್ಕಾರದ ಗಮನಕ್ಕೆ ತರುವ ಹೋರಾಟಕ್ಕೆ ಇಂದು ಅಫಜಲಪುರ ತಾಲೂಕಿನ ಕರಜಗಿ ಗ್ರಾಮದಲ್ಲಿ ಪೂರ್ವಸಿದ್ಧತೆ ನಡೆಯಿತು.1
- ಕಲಬುರಗಿ : ತಳವಾರ ಸಮಾಜದ ಹೋರಾಟದ ಬಗ್ಗೆ ಸಚಿವ ಪ್ರಿಯಾಂಕ್ ಖರ್ಗೆ ಪತ್ರಿಕಾಗೋಷ್ಠಿ.! ಕಲಬುರಗಿ : ತಳವಾರ ಸಮಾಜದ ಹೋರಾಟದ ಬಗ್ಗೆ ಸಚಿವ ಪ್ರಿಯಾಂಕ್ ಖರ್ಗೆ ಪತ್ರಿಕಾಗೋಷ್ಠಿ.!1
- ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ, ತಾಳಿಕೋಟಿ ಹಾಗೂ ದೇವರಹಿಪ್ಪರಗಿ ತಾಲೂಕನ್ನು ಒಳಗೊಂಡು ಇಡೀ ಜಿಲ್ಲೆಯ ಎಲ್ಲ ತಾಲೂಕುಗಳನ್ನು ಬರಪೀಡಿತ ಪ್ರದೇಶವೆಂದು ಘೋಷಿಸುವಂತೆ ಮಾಡಲು ತೀವ್ರವಾದ ಹೋರಾಟವನ್ನು ನಡೆಸಲು ಪಟ್ಟಣದ ಎಪಿಎಂಸಿ ಸಭಾಭವನದಲ್ಲಿ ಬಿಜೆಪಿ ರಾಜ್ಯ ರೈತ ಮೋರ್ಚಾ ಅಧ್ಯಕ್ಷ ನಡಹಳ್ಳಿ ಅವರ ನೇತೃತ್ವದಲ್ಲಿ ಬಿಜೆಪಿ, ಜೆಡಿಎಸ್ ಹಾಗೂ ರೈತ ಮುಖಂಡರ ಪೂರ್ವಭಾವಿ ಸಭೆ ನಡೆಯಿತು. ತಾಳಿಕೋಟಿ ವರದಿ ತಾಳಿಕೋಟೆಯಲ್ಲಿ ಬೃಹತ್ ಧರಣಿ ಸತ್ಯಾಗ್ರಹ ಹೋರಾಟದ ಕುರಿತು ಪೂರ್ವಭಾವಿ ಸಭೆ. ಸಭೆಯಲ್ಲಿ ಭಾಗವಹಿಸಿದ ಬಿಜೆಪಿ ರಾಜ್ಯ ರೈತ ಮೋರ್ಚಾ ಅಧ್ಯಕ್ಷ ಎ ಎಸ್ ಪಾಟೀಲ ನಡಹಳ್ಳಿ, ದೇವರ ಹಿಪ್ಪರಗಿ ಶಾಸಕ ರಾಜುಗೌಡ ಪಾಟೀಲ, ಮಾಜಿ ಶಾಸಕ ಸೋಮನಗೌಡ ಪಾಟೀಲ ಅವರು ಮಾತನಾಡಿ ಸರ್ಕಾರದ ನಿರ್ಲಕ್ಷ ಕುರಿತು ಖಂಡಿಸಿ ಸಪ್ಟಂಬರ್ 17 ರಿಂದ ಮೂರು ದಿನಗಳ ಕಾಲ ತಾಳಿಕೋಟಿ ಪಟ್ಟಣದ ಎಪಿಎಂಸಿ ಆವರಣದಲ್ಲಿ ಧರಣೀ ಸತ್ಯಾಗ್ರಹ ನಡೆಸಿ ಸಪ್ಟೆಂಬರ್ 21ರಂದು ತಾಳಿಕೋಟಿ ಪಟ್ಟಣ ಸಂಪೂರ್ಣ ಬಂದ್ ಮಾಡಿ ಹೋರಾಟ ನಡೆಸಲಾಗುವುದು ಎಂದು ತಿಳಿಸಿ ಸದರಿ ಹೋರಾಟಕ್ಕೆ ಎಲ್ಲ ಗ್ರಾಮಗಳ ರೈತರು ಸಹಕಾರ ನೀಡಬೇಕೆಂದು ಕೇಳಿಕೊಂಡರು. ಪೂರ್ವಭಾವಿ ಸಭೆಯಲ್ಲಿ ಮುಖಂಡರಾದ ಮುನ್ನಾದಣಿ ನಾಡಗೌಡ, ಬಸನಗೌಡ ಮಾಡಗಿ, ಮಡುಸೌಕಾರ ಬಿರಾದಾರ, ಸಿದ್ದು ಬುಳ್ಳಾ, ಬಸನಗೌಡ ವಣಿಕ್ಯಾಳ ಕಾರ್ಯಕ್ರಮದ ಯಶಸ್ವಿಗೆ ತಮ್ಮ ಸಲಹೆ ಸೂಚನೆಗಳನ್ನು ನೀಡಿದರು. ಸಭೆಯಲ್ಲಿ ಭಾಗವಹಿಸಿದ ವಿವಿಧ ಗ್ರಾಮಗಳ ರೈತರ ಪ್ರತಿನಿಧಿಗಳು, ತಾಳಿಕೋಟಿ ಪಟ್ಟಣದ ಗಣ್ಯ ವರ್ತಕರು, ವಿವಿಧ ಪಕ್ಷಗಳ ಪ್ರತಿನಿಧಿಗಳು, ಸಂಘ ಸಂಸ್ಥೆಗಳ ಮುಖ್ಯಸ್ಥರು ಧರಣಿಯ ಯಶಸ್ವಿಗೆ ಎಲ್ಲಾ ರೀತಿಯಿಂದಲೂ ಸಹಕರಿಸು ದಾಗಿ ತಿಳಿಸಿದರು.1
- ಬಾಗಲಕೋಟೆ: ಸಾಲ ಸೌಲಭ್ಯಕ್ಕಾಗಿ ಕುರಿಗಳೊಂದಿಗೆ ಬ್ಯಾಂಕ್ ಎದುರು ಪ್ರತಿಭಟನೆ1
- ಕೆ ಆರ್ ಎಸ್ ಪಕ್ಷದ ನಾಯಕ ರವಿಕೃಷ್ಣಾ ರೆಡ್ಡಿಯಿಂದ ಎಂಪಿಬಿ ವಿರುದ್ಧ ವಾಗ್ದಾಳಿ....।।। ವಿಜಯಪುರ ಜಿಲ್ಲೆಯ ಉಸ್ತುವಾರಿ ಸಚಿವ ಹಾಗೂ ರಾಜ್ಯದ ಬೃಹತ್ ಉದ್ಯಮ ಖಾತೆಯ ಸಚಿವರಾದ ಎಂಬಿ.ಪಾಟೀಲರ ಬಗ್ಗೆ ಕೆ ಆರ್ ಎಸ್ ಪಕ್ಷದ ನಾಯಕ ರವಿಕೃಷ್ಣಾ ರೆಡ್ಡಿ ವಾಗ್ದಾಳಿಯ ಮೂಲಕ ಜಿಲ್ಲೆಗೆ ಸರಕಾರಿ ಮೆಡಿಕಲ್ ಕಾಲೇಜು ತಪ್ಪಿಸುವ ಸಂಚು ನಡೆಸಿದ ಆರೋಪ ಮಾಡಿದ್ದಾರೆ, ನಗರದ ಅಂಬೇಡಕರ ವೃತ್ತದಲ್ಲಿ ಸತತ ಹನ್ನೆರಡು ದಿನಗಳಿಂದ ಸರ್ಕಾರಿ ಮೆಡಿಕಲ್ ಕಾಲೇಜಿನ ಬೇಡಿಕೆ ಮಾಡುತ್ತ ಆಹೋರಾತ್ರಿ ಧರಣಿ ಕೆ ಆರ್ ಎಸ್ ಕಾರ್ಯಕರ್ತರಿಂದ ನಡೆದಿರುವದಕ್ಕೆ ರವಿಕೃಷ್ಣಾ ರೆಡ್ಡಿ ಬೆಂಬಲ ನೀಡುವ ಮೂಲಕ ಎಂಬಿಪಿ ಯವರ ಜಾತಕ ಜಾಲಾಡಿದ ಪ್ರಸಂಗ ಕಂಡು ಬಂದಿದೆ, ಜಿಲ್ಲೆಯ ಜನತೆಗೆ ಮೋಸ ಮಾಡುವ ಹುನ್ನಾರ ನಡೆಸಿರುವ ಎಂಬಿಪಿ ಸ್ವ ಹಿತಾಸಕ್ತಿಯ ರಾಜಕೀಯ ಮಾಡುವ ಆರೋಪ ಮಾಡುತ್ತ ಛೀಮಾರಿ ಹಾಕಿರುವ ದೃಶ್ಯ ಕಂಡು ಬಂದಿದೆ ಕೆ ಆರ್ ಎಸ್ ಪಕ್ಷದ ನಾಯಕ ರವಿಕೃಷ್ಣಾ ರೆಡ್ಡಿಯಿಂದ ಎಂಪಿಬಿ ವಿರುದ್ಧ ವಾಗ್ದಾಳಿ....।।। ವಿಜಯಪುರ ಜಿಲ್ಲೆಯ ಉಸ್ತುವಾರಿ ಸಚಿವ ಹಾಗೂ ರಾಜ್ಯದ ಬೃಹತ್ ಉದ್ಯಮ ಖಾತೆಯ ಸಚಿವರಾದ ಎಂಬಿ.ಪಾಟೀಲರ ಬಗ್ಗೆ ಕೆ ಆರ್ ಎಸ್ ಪಕ್ಷದ ನಾಯಕ ರವಿಕೃಷ್ಣಾ ರೆಡ್ಡಿ ವಾಗ್ದಾಳಿಯ ಮೂಲಕ ಜಿಲ್ಲೆಗೆ ಸರಕಾರಿ ಮೆಡಿಕಲ್ ಕಾಲೇಜು ತಪ್ಪಿಸುವ ಸಂಚು ನಡೆಸಿದ ಆರೋಪ ಮಾಡಿದ್ದಾರೆ, ನಗರದ ಅಂಬೇಡಕರ ವೃತ್ತದಲ್ಲಿ ಸತತ ಹನ್ನೆರಡು ದಿನಗಳಿಂದ ಸರ್ಕಾರಿ ಮೆಡಿಕಲ್ ಕಾಲೇಜಿನ ಬೇಡಿಕೆ ಮಾಡುತ್ತ ಆಹೋರಾತ್ರಿ ಧರಣಿ ಕೆ ಆರ್ ಎಸ್ ಕಾರ್ಯಕರ್ತರಿಂದ ನಡೆದಿರುವದಕ್ಕೆ ರವಿಕೃಷ್ಣಾ ರೆಡ್ಡಿ ಬೆಂಬಲ ನೀಡುವ ಮೂಲಕ ಎಂಬಿಪಿ ಯವರ ಜಾತಕ ಜಾಲಾಡಿದ ಪ್ರಸಂಗ ಕಂಡು ಬಂದಿದೆ, ಜಿಲ್ಲೆಯ ಜನತೆಗೆ ಮೋಸ ಮಾಡುವ ಹುನ್ನಾರ ನಡೆಸಿರುವ ಎಂಬಿಪಿ ಸ್ವ ಹಿತಾಸಕ್ತಿಯ ರಾಜಕೀಯ ಮಾಡುವ ಆರೋಪ ಮಾಡುತ್ತ ಛೀಮಾರಿ ಹಾಕಿರುವ ದೃಶ್ಯ ಕಂಡು ಬಂದಿದೆ1