ಶಿವಮೊಗ್ಗ-ಕೆಂಪುಕಲ್ಲು ಕ್ವಾರಿಗೆ ದಿಢೀರ್ ದಾಳಿ:ಲಾರಿ ವಶಕ್ಕೆ ಪಡೆದ ತಹಶೀಲ್ದಾರ್ ಡಾ.ಪ್ರತಿಭಾ. ಸಾಗರ: ತಾಲೂಕಿನಲ್ಲಿ ಯಾವುದೇ ಎಗ್ಗಿಲ್ಲದೆ ರಾಜಾ ರೋಷವಾಗಿ ನಡೆಯುತ್ತಿದ್ದ ಅಕ್ರಮ ಗಣಿಗಾರಿಕೆ ಮತ್ತು ಜಂಬಿಟ್ಟಿಗೆ ಸಾಗಾಟಕ್ಕೆ ತಹಶೀಲ್ದಾರ್ ಡಾ. ಪ್ರತಿಭಾ ಆರ್. ಬ್ರೇಕ್ ಹಾಕಿದ್ದಾರೆ. ರಾಜಕೀಯ ಅಥವಾ ಪ್ರಭಾವಿಗಳ ಒತ್ತಡಕ್ಕೆ ಮಣಿಯದೆ ಅಕ್ರಮಗಳ ವಿರುದ್ಧ ಸಮರ ಸಾರಿರುವ ತಹಶೀಲ್ದಾರ್, ದಿಢೀರ್ ಕಾರ್ಯಾಚರಣೆ ನಡೆಸಿ ಅಕ್ರಮ ಜಂಬಿಟ್ಟಿಗೆ ತುಂಬಿದ್ದ ಲಾರಿಯನ್ನು ಮುಟ್ಟುಗೋಲು ಹಾಕಿಕೊಳ್ಳುವ ಮೂಲಕ ಅಕ್ರಮ ಕೋರರಿಗೆ ನಡುಕ ಹುಟ್ಟಿಸಿದ್ದಾರೆ. ಬೊಮ್ಮತ್ತಿ ಬಳಿಯ ಮಳ್ಳ ಬಳಿ ಮಿಂಚಿನ ಕಾರ್ಯಾಚರಣೆ..! ತ್ಯಾಗರ್ತಿ ಭಾಗದ ಬೊಮ್ಮತ್ತಿ ಸಮೀಪದ ಬ್ರಾಹ್ಮಣ ಮಂಚಾಲೆ ಗ್ರಾಮದ ಮಳ್ಳ ಬಳಿ ಸರ್ವೇ ನಂಬರ್ 107ರಲ್ಲಿ ಬಹಳ ದಿನಗಳಿಂದ ಅನುಮತಿ ಇಲ್ಲದೆ ಅಕ್ರಮವಾಗಿ ಜಂಬಿಟ್ಟಿಗೆ ತೆಗೆದು ಸಾಗಿಸಲಾಗುತ್ತಿದೆ ಎಂಬ ದೂರುಗಳು ಕೇಳಿಬರುತ್ತಿದ್ದವು. ಈ ದೂರಿನ ಆಧಾರದ ಮೇಲೆ ಕಂದಾಯ ಪರಿವೀಕ್ಷಕ ಗುರುರಾಜ್ ಹಾಗೂ ಗ್ರಾಮ ಆಡಳಿತಾಧಿ ಕಾರಿ ನಂದೀಶ್ ಅವರೊಂದಿಗೆ ಸ್ಥಳಕ್ಕೆ ಧಾವಿಸಿದ ತಹಶೀಲ್ದಾರ್ ಡಾ. ಪ್ರತಿಭಾ, ಅಕ್ರಮವಾಗಿ ಜಂಬಿಟ್ಟಿಗೆ ಸಾಗಿಸುತ್ತಿದ್ದ ಲಾರಿಯನ್ನು ರೆಡ್‌ಹ್ಯಾಂಡ್ ಆಗಿ ಹಿಡಿದು ಜಪ್ತಿ ಮಾಡಿದ್ದಾರೆ.ಸಾಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ, ಎಫ್‌ಐಆರ್ (FIR) ಹಾಕಿಸಿದ್ದಾರೆ. ಯಾವುದೇ ಕಾರಣಕ್ಕೂ ಅಕ್ರಮ ಸಹಿಸಲ್ಲ" - ತಹಶೀಲ್ದಾರ್ ಆರ್ ಪ್ರತಿಭಾ ಎಚ್ಚರಿಕೆ.. ಈ ವೇಳೆ ಮಾಧ್ಯಮಕ್ಕೆ ಮಾತನಾಡಿದ ಅವರು ಸಾಗರ ತಾಲೂಕಿನಲ್ಲಿ ಅವ್ಯಾಹತ ವಾಗಿ ನಡೆಯುತ್ತಿರುವ ಅಕ್ರಮ ಜಂಬಿಟ್ಟಿಗೆ ಹಾಗೂ ಮರಳು ಸಾಗಾಟವನ್ನು ಖಂಡಿತ ವಾಗಿಯೂ ಸಹಿಸುವುದಿಲ್ಲ. ಇಂದಿನ ಈ ದಾಳಿ ಪ್ರತಿಯೊಬ್ಬ ಅಕ್ರಮಕೋರನಿಗೂ ಎಚ್ಚರಿಕೆಯ ಗಂಟೆಯಾಗ ಬೇಕು. ತಾಲೂಕಿನಲ್ಲಿ ಇನ್ಮುಂದೆ ಎಲ್ಲಿಯೇ ಅಕ್ರಮ ಗಣಿಗಾರಿಕೆ ಕಂಡುಬಂದರೂ ನಿರ್ದಾಕ್ಷಿಣ್ಯ ವಾಗಿ ಕಟ್ಟುನಿಟ್ಟಿನ ಕಾನೂನು ಕ್ರಮ ಜರುಗಿಸುತ್ತೇವೆ ಎಂದು ಖಡಕ್ ವಾರ್ನಿಂಗ್ ನೀಡಿದ್ದಾರೆ. ಸಾಗರದ ಜನತೆಯಿಂದ ಹ್ಯಾಟ್ಸಾಫ್: ಹಿಂದಿನ ಅಧಿಕಾರಿಗಳು ಕಣ್ಣಿದ್ದು ಕುರುಡರಂತೆ ಇರುತ್ತಿದ್ದ ಜಾಗದಲ್ಲಿ, ಅಧಿಕಾರ ಸ್ವೀಕರಿಸಿದಾಗಿ ನಿಂದಲೂ ಸಾಗರದ ನೆಲ, ಜಲ ಹಾಗೂ ಪರಿಸರ ರಕ್ಷಣೆಗೆ ಟೊಂಕ ಕಟ್ಟಿ ನಿಂತಿರುವ ಡಾ. ಪ್ರತಿಭಾ ಅವರ ದಿಟ್ಟತನಕ್ಕೆ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ."ಇದ್ದರೆ ಇರಬೇಕು ಇಂತಹ ಅಧಿಕಾರಿ" ಎಂದು ಕೊಂಡಾಡಿರುವ ಸಾಗರದ ಜನತೆ, ಅಕ್ರಮ ಒತ್ತುವರಿ ಹಾಗೂ ಗಣಿಗಾರಿಕೆ ವಿರುದ್ಧ ಸಿಂಹಸ್ವಪ್ನ ವಾಗಿರುವ ತಹಶೀಲ್ದಾರ್ ಅವರನ್ನು 'ಲೇಡಿ ಸಿಂಗಂ' ಎಂದು ಬಣ್ಣಿಸಿ ಹ್ಯಾಟ್ಸಾಫ್ ಹೇಳಿದ್ದಾರೆ.

- ಶಿವಮೊಗ್ಗ-ಕೆಂಪುಕಲ್ಲು ಕ್ವಾರಿಗೆ ದಿಢೀರ್ ದಾಳಿ:ಲಾರಿ ವಶಕ್ಕೆ ಪಡೆದ ತಹಶೀಲ್ದಾರ್ ಡಾ.ಪ್ರತಿಭಾ. ಸಾಗರ: ತಾಲೂಕಿನಲ್ಲಿ ಯಾವುದೇ ಎಗ್ಗಿಲ್ಲದೆ ರಾಜಾ ರೋಷವಾಗಿ ನಡೆಯುತ್ತಿದ್ದ ಅಕ್ರಮ ಗಣಿಗಾರಿಕೆ ಮತ್ತು ಜಂಬಿಟ್ಟಿಗೆ ಸಾಗಾಟಕ್ಕೆ ತಹಶೀಲ್ದಾರ್ ಡಾ. ಪ್ರತಿಭಾ ಆರ್. ಬ್ರೇಕ್ ಹಾಕಿದ್ದಾರೆ. ರಾಜಕೀಯ ಅಥವಾ ಪ್ರಭಾವಿಗಳ ಒತ್ತಡಕ್ಕೆ ಮಣಿಯದೆ ಅಕ್ರಮಗಳ ವಿರುದ್ಧ ಸಮರ ಸಾರಿರುವ ತಹಶೀಲ್ದಾರ್, ದಿಢೀರ್ ಕಾರ್ಯಾಚರಣೆ ನಡೆಸಿ ಅಕ್ರಮ ಜಂಬಿಟ್ಟಿಗೆ ತುಂಬಿದ್ದ ಲಾರಿಯನ್ನು ಮುಟ್ಟುಗೋಲು ಹಾಕಿಕೊಳ್ಳುವ ಮೂಲಕ ಅಕ್ರಮ ಕೋರರಿಗೆ ನಡುಕ ಹುಟ್ಟಿಸಿದ್ದಾರೆ. ಬೊಮ್ಮತ್ತಿ ಬಳಿಯ ಮಳ್ಳ ಬಳಿ ಮಿಂಚಿನ ಕಾರ್ಯಾಚರಣೆ..! ತ್ಯಾಗರ್ತಿ ಭಾಗದ ಬೊಮ್ಮತ್ತಿ ಸಮೀಪದ ಬ್ರಾಹ್ಮಣ ಮಂಚಾಲೆ ಗ್ರಾಮದ ಮಳ್ಳ ಬಳಿ ಸರ್ವೇ ನಂಬರ್ 107ರಲ್ಲಿ ಬಹಳ ದಿನಗಳಿಂದ ಅನುಮತಿ ಇಲ್ಲದೆ ಅಕ್ರಮವಾಗಿ ಜಂಬಿಟ್ಟಿಗೆ ತೆಗೆದು ಸಾಗಿಸಲಾಗುತ್ತಿದೆ ಎಂಬ ದೂರುಗಳು ಕೇಳಿಬರುತ್ತಿದ್ದವು. ಈ ದೂರಿನ ಆಧಾರದ ಮೇಲೆ ಕಂದಾಯ ಪರಿವೀಕ್ಷಕ ಗುರುರಾಜ್ ಹಾಗೂ ಗ್ರಾಮ ಆಡಳಿತಾಧಿ ಕಾರಿ ನಂದೀಶ್ ಅವರೊಂದಿಗೆ ಸ್ಥಳಕ್ಕೆ ಧಾವಿಸಿದ ತಹಶೀಲ್ದಾರ್ ಡಾ. ಪ್ರತಿಭಾ, ಅಕ್ರಮವಾಗಿ ಜಂಬಿಟ್ಟಿಗೆ ಸಾಗಿಸುತ್ತಿದ್ದ ಲಾರಿಯನ್ನು ರೆಡ್‌ಹ್ಯಾಂಡ್ ಆಗಿ ಹಿಡಿದು ಜಪ್ತಿ ಮಾಡಿದ್ದಾರೆ.ಸಾಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ, ಎಫ್‌ಐಆರ್ (FIR) ಹಾಕಿಸಿದ್ದಾರೆ. ಯಾವುದೇ ಕಾರಣಕ್ಕೂ ಅಕ್ರಮ ಸಹಿಸಲ್ಲ" - ತಹಶೀಲ್ದಾರ್ ಆರ್ ಪ್ರತಿಭಾ ಎಚ್ಚರಿಕೆ.. ಈ ವೇಳೆ ಮಾಧ್ಯಮಕ್ಕೆ ಮಾತನಾಡಿದ ಅವರು ಸಾಗರ ತಾಲೂಕಿನಲ್ಲಿ ಅವ್ಯಾಹತ ವಾಗಿ ನಡೆಯುತ್ತಿರುವ ಅಕ್ರಮ ಜಂಬಿಟ್ಟಿಗೆ ಹಾಗೂ ಮರಳು ಸಾಗಾಟವನ್ನು ಖಂಡಿತ ವಾಗಿಯೂ ಸಹಿಸುವುದಿಲ್ಲ. ಇಂದಿನ ಈ ದಾಳಿ ಪ್ರತಿಯೊಬ್ಬ ಅಕ್ರಮಕೋರನಿಗೂ ಎಚ್ಚರಿಕೆಯ ಗಂಟೆಯಾಗ ಬೇಕು. ತಾಲೂಕಿನಲ್ಲಿ ಇನ್ಮುಂದೆ ಎಲ್ಲಿಯೇ ಅಕ್ರಮ ಗಣಿಗಾರಿಕೆ ಕಂಡುಬಂದರೂ ನಿರ್ದಾಕ್ಷಿಣ್ಯ ವಾಗಿ ಕಟ್ಟುನಿಟ್ಟಿನ ಕಾನೂನು ಕ್ರಮ ಜರುಗಿಸುತ್ತೇವೆ ಎಂದು ಖಡಕ್ ವಾರ್ನಿಂಗ್ ನೀಡಿದ್ದಾರೆ. ಸಾಗರದ ಜನತೆಯಿಂದ ಹ್ಯಾಟ್ಸಾಫ್: ಹಿಂದಿನ ಅಧಿಕಾರಿಗಳು ಕಣ್ಣಿದ್ದು ಕುರುಡರಂತೆ ಇರುತ್ತಿದ್ದ ಜಾಗದಲ್ಲಿ, ಅಧಿಕಾರ ಸ್ವೀಕರಿಸಿದಾಗಿ ನಿಂದಲೂ ಸಾಗರದ ನೆಲ, ಜಲ ಹಾಗೂ ಪರಿಸರ ರಕ್ಷಣೆಗೆ ಟೊಂಕ ಕಟ್ಟಿ ನಿಂತಿರುವ ಡಾ. ಪ್ರತಿಭಾ ಅವರ ದಿಟ್ಟತನಕ್ಕೆ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ."ಇದ್ದರೆ ಇರಬೇಕು ಇಂತಹ ಅಧಿಕಾರಿ" ಎಂದು ಕೊಂಡಾಡಿರುವ ಸಾಗರದ ಜನತೆ, ಅಕ್ರಮ ಒತ್ತುವರಿ ಹಾಗೂ ಗಣಿಗಾರಿಕೆ ವಿರುದ್ಧ ಸಿಂಹಸ್ವಪ್ನ ವಾಗಿರುವ ತಹಶೀಲ್ದಾರ್ ಅವರನ್ನು 'ಲೇಡಿ ಸಿಂಗಂ' ಎಂದು ಬಣ್ಣಿಸಿ ಹ್ಯಾಟ್ಸಾಫ್ ಹೇಳಿದ್ದಾರೆ.1
- ಸಣ್ಣ ತಿಪ್ಪಯ್ಯ ಕಲ್ಯಾಣ ಮಂಟಪ ಹೆಸರು ಬದಲಾವಣೆ .ರೈತ ಸಮುದಾಯ ಭವನ ಎಂದು ನಾಮಫಲಕ. ಚಳ್ಳಕೆರೆ :ನಗರದ ಎಪಿಎಂಸಿ ಮಾರುಕಟ್ಟೆ ಆವರಣದಲ್ಲಿರುವ ರೈತ ಸಮುದಾಯ ಭವನವನ್ನು ಖಾಸಗಿ ವ್ಯಕ್ತಿಗೆ ನೀಡಲಾಗಿದೆ ಎನ್ನುವ ಆರೋಪ ಹಿನ್ನೆಲೆಯಲ್ಲಿ ಎಪಿಎಂಸಿ ಆಡಳಿತ ಕಚೇರಿಗೆ ಭೇಟಿ ನೀಡಿದ್ದ ಉಪ ವಿಭಾಗಾಧಿಕಾರಿ ಕೆ.ಜೆ. ಕಾಂತರಾಜ್ ದಾಖಲೆಗಳನ್ನು ಪರಿಶೀಲನೆ ಮಾಡಿದರು. ಈ ವೇಳೆ ಮಾಹಿತಿ ನೀಡಿದ ಎಪಿಎಂಸಿ ಕಾರ್ಯದರ್ಶಿ ಜೆ. ಪ್ರಭು, ಕೃಷಿ ಮಾರಾಟ ಇಲಾಖೆ ನಿಯಮದಡಿ ಅನುಪಯುಕ್ತವಾಗಿ ಉಳಿದಿದ್ದ ರೈತ ಸಮುದಾಯ ಭವನವನ್ನು ಹರಾಜು ಪ್ರಕ್ರಿಯೆಯಲ್ಲಿ 2026 ರಿಂದ ಅನ್ವಯ ಆಗುವ ರೀತಿಯಲ್ಲಿ ಬಿ. ವೆಂಕಟೇಶ್ ದಳವಾಯಿ ಎಂಬುವರಿಗೆ 55 ತಿಂಗಳ ಅವದಿಗೆ ಲೀಜಿಗೆ ನೀಡಲಾಗಿದೆ. ಇದರ ಬಾಬ್ತು ಮಾನಸಿ 34 ಸಾವಿರ ಕಟ್ಟಬೇಕು. 11 ತಿಂಗಳಿಗೊಮ್ಮೆ ಲೈಸೆನ್ಸ್ ನವೀಕರಣ ಮಾಡಿಕೊಳ್ಳಬೇಕು. 33 ತಿಂಗಳಿಗೊಮ್ಮೆ ಮಾಸಿಕ ಬಾಡಿಗೆ ಹಣದಲ್ಲಿ ಶೇ.5 ರಷ್ಟು ಹೆಚ್ಚಳ ಮಾಡುವ ಷರತ್ತುಗಳು ವಿಧಿಸಿ ನೀಡಲಾಗಿದೆ ಎಂದು ತಿಳಿಸಿದರು. ಎಪಿಎಂಸಿ ಮಾರುಕಟ್ಟೆ ಆವರಣದಲ್ಲಿರುವ ರೈತ ಭವನವನ್ನು ಖಾಸಗಿ ವ್ಯಕ್ತಿಗೆ ನೀಡಲಾಗಿದೆ. ಸಮುದಾಯ ಭವನ ಬದಲಿಗೆ, ಸಣ್ಣ ತಿಪ್ಪಯ್ಯ ಕಲ್ಯಾಣ ಮಂಟಪ ಎಂದು ಹೆಸರು ಬೆರಸಿರುವ ಬಗ್ಗೆ ರಾಜ್ಯ ರೈತ ಸಂಘ, ಕೆಆರ್ ಎಸ್ ಪಕ್ಷದ ಕಾರ್ಯಕರ್ತರು ಗಂಭೀರವಾಗಿ ಆರೋಪ ಮಾಡಲಾಗಿತ್ತು. ಈ ಬೆನ್ನಲ್ಲೇ ಬಾಡಿಗೆ ಪಡೆದಿದ್ದ ಬಿ. ವೆಂಕಟೇಶ್ ದಳವಾಯಿ ಅವರಿಗೆ ನೋಟಿಸ್ ಜಾರಿ ಮಾಡಿ, ತಕ್ಷಣವೇ ಸಣ್ಣ ತಿಪ್ಪಯ್ಯ ಕಲ್ಯಾಣ ಮಂಟಪ ಹೆಸರನ್ನು ಬದಲಾಯಿಸಿ, ಮೊದಲಿನಂತೆ ರೈತ ಸಮುದಾಯ ಭವನ ಎಂದು ಬರೆಸಿರುವುದಾಗಿ ದಾಖಲೆ ಸಹಿತ ಉಪ ವಿಭಾಗಾಧಿಕಾರಗಳಿಗೆ ಮಾಹಿತಿ ನೀಡಿದ್ದಾರೆ.1
- ಜೋಗಿಮಟ್ಟಿ ರಸ್ತೆಯಲ್ಲಿ ಮರಹತ್ಯೆ ಚಿತ್ರದುರ್ಗ ನಗರದ ಜೋಗಿಮಟ್ಟಿ ರಸ್ತೆಯ ಮಾಸ್ತಮ್ಮ ಮಹಾದ್ವಾರದ ಬಳಿ ಬೆಳೆದಿದ್ದ ನೆರಳೆ ಮರವನ್ನು ದುಷ್ಕರ್ಮಿಗಳು ಕಡಿದಿದ್ದ ಹಿನ್ನೆಲೆಯಲ್ಲಿ ಜೋಗಿಮಟ್ಟಿ ಗೆಳೆಯರ ಬಳಗದ ಪದಾಧಿಕಾರಿಗಳು ಪ್ರತಿಭಟನೆ ಜೋಗಿಮಟ್ಟಿ ರಸ್ತೆಯಲ್ಲಿ ಮರಹತ್ಯೆ ಚಿತ್ರದುರ್ಗ ನಗರದ ಜೋಗಿಮಟ್ಟಿ ರಸ್ತೆಯ ಮಾಸ್ತಮ್ಮ ಮಹಾದ್ವಾರದ ಬಳಿ ಬೆಳೆದಿದ್ದ ನೆರಳೆ ಮರವನ್ನು ದುಷ್ಕರ್ಮಿಗಳು ಕಡಿದಿದ್ದ ಹಿನ್ನೆಲೆಯಲ್ಲಿ ಜೋಗಿಮಟ್ಟಿ ಗೆಳೆಯರ ಬಳಗದ ಪದಾಧಿಕಾರಿಗಳು ಪ್ರತಿಭಟನೆ ನಡೆಸಿದರು. ಆರು ವರ್ಷಗಳ ಹಿಂದೆ ಸ್ವಾತಂತ್ರ್ಯ ದಿನಾಚರಣೆಯ ದಿನ ಹಾಕಿದ್ದ ಗಿಡಗಳು ಇಂದು ಫಸಲು ಬಿಡುತ್ತಿದ್ದವು. ಆದರೆ ಇದನ್ನು ಕಡಿದ ಪರಿಣಾಮ ಅರಣ್ಯ ಇಲಾಖೆ ಅಧಿಕಾರಿಗಳು FIR ದಾಖಲಿಸಲು ಆಗ್ರಹಿಸಿದರು. ಜಿಲ್ಲಾ ಅರಣ್ಯ ಸಂರಕ್ಷಣಾಧಿಕಾರಿಗಳಾದ ಗೋಪ್ಯಾನಾಯ್ಕ ಅವರಿಗೆ ನೀಡಿದ ದೂರಿನ ಹಿನ್ನೆಲೆಯಲ್ಲಿ ಅರಣ್ಯ ಅಧಿಕಾರಿ ಪ್ರಭುಶಂಕರ್ ಮತ್ತು ಸಿಬ್ಬಂದಿ ಗಳು ಆಗಮಿಸಿ ಮಹಜರು ಮಾಡಿದರು. ಇದೇ ಸಂದರ್ಭದಲ್ಲಿ ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ಅಧ್ಯಕ್ಷರಾದ ಮಾಲತೇಶ್ ಅರಸ್ , ಜೋಗಿಮಟ್ಟಿ ಗೆಳೆಯರ ಬಳದ ಮಾರ್ಗದರ್ಶಕ ರಾಜಣ್ಣ , ಮಾಜಿ ಅಧ್ಯಕ್ಷರಾದ ರವಿಕುಮಾರ್, ರಾಘವೇಂದ್ರ, ಕಾರ್ಯದರ್ಶಿ ಮಂಜುನಾಥ್ , ರವಿಬಡಗಿ ಇತರರು ಇದ್ದರು. ಬೈಟ್: ರಾಜಣ್ಣ2
- We are authorised distributor for Karnataka for Yodha agricultural equipments ಯೋಧ ರೋಟವೇಟರ್, ಯೋಧ ಮೆಕ್ಕೆ ಜೋಳ ಥ್ರೆಶರ್, ಯೋಧ ಮಲ್ಟಿ ಕ್ರಾಪ್ ಥ್ರೆಷರ್, ಯೋಧ ಮಲ್ಚರ್, ಯೋಧ ರಿವರ್ಸಿಬಲ್ ಪ್ಲೋವ್ ಮತ್ತು ಯೋಧಾ ರೋಟರಿ ಡಿಸ್ಕ್ ಹ್ಯಾರೋ ನಾವು ಕರ್ನಾಟಕ ರಾಜ್ಯದ ಕೃಷಿ ಉಪಕರಣಗಳ ವಿತರಕರು ಶ್ರೀ ಶಿವಬಸವ ಆಗ್ರೋ ಕೇರ್ ಹಾವೇರಿ ಸಂಪರ್ಕಿಸಿ: 7483066169 ಲೊಕೇಶನ್: ಇಂಡಸ್ಟ್ರಿಯಲ್ಲಿ ಏರಿಯಾ, near, TMAE ಕಾಲೇಜ್, ಹುಬ್ಬಳ್ಳಿ ರೋಡ್, ಹಾವೇರಿ. 581110 Yodha Rotavator, yodha maize thresher, yodha multi crop thresher, yodha mulcher, yodha reversible plough and Yodha rotary disc Harrow We are authorised distributor for karnataka Shri shivabasava agro care Haveri Contact us: 7483066169 Location: Industrial area, near, TMAE college, Hubli road, Haveri 5811101
- ಹಿರಿಯೂರು ನಗರದಲ್ಲಿಂದು ಕೇಂದ್ರ ಸರ್ಕಾರದ ವಿರುದ್ಧ ಮಹಿಳಾ ಕಾಂಗ್ರೆಸ್ ನ ವತಿಯಿಂದ ಪ್ರತಿಭಟನೆ ಹಿರಿಯೂರು ನಗರದಲ್ಲಿಂದು ಕೇಂದ್ರ ಸರ್ಕಾರದ ವಿರುದ್ಧ ಮಹಿಳಾ ಕಾಂಗ್ರೆಸ್ ನ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಇನ್ನೂ ಕರ್ನಾಟಕ ಪ್ರದೇಶ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಸೌಮ್ಯ ರೆಡ್ಡಿ ಅವರ ಆದೇಶದಂತೆ, ಕೇಂದ್ರ ಶಿಕ್ಷಣ ಸಚಿವ ಪ್ರಹ್ಲಾದ್ ಜೋಶಿ ಅವರ ವಿವಾದಾತ್ಮಕ ಹೇಳಿಕೆಗಳನ್ನು ಖಂಡಿಸಿ ಹಾಗೂ ಅವರ ರಾಜೀನಾಮೆಗೆ ಆಗ್ರಹಿಸಿ ಹಿರಿಯೂರು ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು. ಈ ಹೋರಾಟದಲ್ಲಿ ಚಿತ್ರದುರ್ಗ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ಕರ್ನಾಟಕ ರಾಜ್ಯ ಮಹಿಳಾ ಪ್ರಧಾನಕಾರ್ಯದರ್ಶಿಗಳು ಹಿರಿಯೂರು ಮಹಿಳಾ ಕಾಂಗ್ರೆಸ್ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಪದಾಧಿಕಾರಿಗಳು ಪಾಲ್ಗೊಂಡಿದ್ದರು.1
- ಚಿಕ್ಕನಾಯಕನಹಳ್ಳಿಯಲ್ಲಿ ಹೇಮಾವತಿ ನೀರಿಗಾಗಿ ರೈತರು ಅಹೋರಾತ್ರಿ ಧರಣೀಯ ಮುಂದುವರಿಸಿದ್ದಾರೆ4
- ಇನ್ನರ್ ವಿಲ್ ಕ್ಲಬ್ ಏಂಜಲ್ಸ್ ವತಿಯಿಂದ ಗೋಪೂಜೆ ಮತ್ತು ರಾಗಿಹುಲ್ಲು ವಿತರಣೆ". "ಇನ್ನರ್ ವಿಲ್ ಕ್ಲಬ್ ಏಂಜಲ್ಸ್ ವತಿಯಿಂದ ಗೋಪೂಜೆ ಮತ್ತು ರಾಗಿಹುಲ್ಲು ವಿತರಣೆ". ಚಳ್ಳಕೆರೆ:-ನಗರದ ಹೊರವಲಯದ ಅಜ್ಜನಗುಡಿ ಸಮೀಪದ ನನ್ನಿವಾಳದ ಕಟ್ಟೆಮನೆಯ ಮುತ್ಯಾಗಾರ ದೇವರ ಎತ್ತುಗಳಿಗೆ ನಗರದ ಇನ್ನರ್ ವಿಲ್ ಕ್ಲಬ್ ಏಂಜಲ್ಸ್ ನ ವತಿಯಿಂದ ಗೋಪೂಜೆ, ಬಾಳೆಹಣ್ಣು,ರಾಗಿಹುಲ್ಲು ವಿತರಿಸುವ ಮೂಲಕ ಸಾರ್ಥಕ ಸೇವೆ ಸಲ್ಲಿಸಿದರು. ಈ ಸಂದರ್ಭದಲ್ಲಿ ದೇವರ ಎತ್ತುಗಳ ಸಂರಕ್ಷಕರಾದ ಪೂಜಾರಿ ಓಬಯ್ಯ, ಪಾಲಯ್ಯ, ಸಿದ್ದೇಶ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಇನ್ನರ್ ವಿಲ್ ಕ್ಲಬ್ ಏಂಜಲ್ಸ್ ನ ಅಧ್ಯಕ್ಷೆ ಅಪರ್ಣ ದೇವೇಂದ್ರಪ್ಪ, ಕಾರ್ಯದರ್ಶಿ ಡಾ.ವಿದ್ಯಾ, ಖಜಾಂಚಿ ಕವಿತಾ ನಾಗೇಶ್,ದೇವರ ಎತ್ತುಗಳ ಸಂರಕ್ಷಣಾ ಸಮಿತಿಯ ಅಧ್ಯಕ್ಷೆ ಶುಭಾ ಸೋಮಶೇಖರ್, ಸಮಾಜ ಸೇವಕ ಯತೀಶ್ ಎಂ ಸಿದ್ದಾಪುರ, ಸದಸ್ಯರಾದ ಮೀರಾ ರಮೇಶ್,ಸುಮಾ, ನಾಗಶ್ರೀ,ಹೀನಾ ಸೇರಿದಂತೆ ದೇವರ ಎತ್ತುಗಳ ಕಿಲಾರಿಗಳು ಮತ್ತು ಆರಾಧಕರು ಉಪಸ್ಥಿತರಿದ್ದರು.1
- ಕುಂದಾಪುರ ಶೂಟೌಟ್ ಪ್ರಕರಣ | ಉಡುಪಿ ಎಸ್ ಪಿ ಹೇಳಿದ್ದೇನು..? ಕುಂದಾಪುರ : ಶೂಟೌಟ್ ಪ್ರಕರಣ ಅರೋಪಿ ಡೆರಿಕ್ ಪತ್ತೆಗೆ ವಿಶೇಷ ತಂಡ ಎಸ್ ಪಿ ಹರಿರಾಮ್ ಶಂಕರ್1