logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಇಳಕಲ್ ಸೀರೆ ಖರೀದಿಸಿದ ಬಿಗ್ ಬಾಸ್ ಖ್ಯಾತಿಯ ನಟಿ ಅಶ್ವಿನಿಗೌಡ ಬಿಗ್ ಬಾಸ್ ಖ್ಯಾತಿಯ ಅಶ್ವಿನಿ ಗೌಡ ಇಂದು ಇಲಕಲ್ಲ ನಗರದ ಹೆಸರಾಂತ ಸೀರೆ ವ್ಯಾಪಾರಸ್ಥರಾದ ವಿಜಯಕುಮಾರ್ ಗುಳೇದ ಅವರ ಸೀರೆ ಅಂಗಡಿಗೆ ಭೇಟಿ ನೀಡಿ ಸೀರೆಗಳನ್ನು ಖರೀದಿಸಿದರು.ಇದೇ ಸಂದರ್ಭದಲ್ಲಿ ಇಳಕಲ್ ಸೀರೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ವರದಿಗಾರರು ; ಶರಣಗೌಡ ಕಂದಕೂರ

10 hrs ago
user_ಶರಣಗೌಡ ಕಂದಕೂರ
ಶರಣಗೌಡ ಕಂದಕೂರ
Local News Reporter ಇಳಕಲ್, ಬಾಗಲಕೋಟೆ, ಕರ್ನಾಟಕ•
10 hrs ago
216c76c2-0dcf-4d0a-bb77-604df5c94874
b3009860-6c9b-4264-bf26-20ea5b14f70b

ಇಳಕಲ್ ಸೀರೆ ಖರೀದಿಸಿದ ಬಿಗ್ ಬಾಸ್ ಖ್ಯಾತಿಯ ನಟಿ ಅಶ್ವಿನಿಗೌಡ ಬಿಗ್ ಬಾಸ್ ಖ್ಯಾತಿಯ ಅಶ್ವಿನಿ ಗೌಡ ಇಂದು ಇಲಕಲ್ಲ ನಗರದ ಹೆಸರಾಂತ ಸೀರೆ ವ್ಯಾಪಾರಸ್ಥರಾದ ವಿಜಯಕುಮಾರ್ ಗುಳೇದ ಅವರ ಸೀರೆ ಅಂಗಡಿಗೆ ಭೇಟಿ ನೀಡಿ ಸೀರೆಗಳನ್ನು ಖರೀದಿಸಿದರು.ಇದೇ ಸಂದರ್ಭದಲ್ಲಿ ಇಳಕಲ್ ಸೀರೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ವರದಿಗಾರರು ; ಶರಣಗೌಡ ಕಂದಕೂರ

More news from ಕರ್ನಾಟಕ and nearby areas
  • ಬಾಗಲಕೋಟೆ ಜಿಲ್ಲೆಯ ಇಳಕಲ್ ತಾಲೂಕಿನ ನಂದವಾಡಗಿ ಗ್ರಾಮದಲ್ಲಿ ಗ್ರಾಮ ಪಂಚಾಯತ ಹಾಗೂ ಶ್ರೀ ನಿಧಿ ಸಂಜೀವಿನಿ ಮಹಿಳಾ ಗ್ರಾಮ ಪಂಚಾಯತ ಒಕ್ಕೂಟ ಇವರ ಆಶ್ರಮದಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮ ಮಾಚ೯ 09 ಸೋಮವಾರ ನಡೆಯಿತು. ಮುಖ್ಯ ಅತಿಥಿಗಳಾಗಿ ತಾಲೂಕಾ ಪಂಚಾಯತ್ ಕಾಯ೯ನಿವಾ೯ಹಕ ಅಧಿಕಾರಿ ಮುರಳಿಧರ ದೇಶಪಾಂಡೆ, ಇಳಕಲ್ ಗ್ರಾಮೀಣ ಪೋಲಿಸ್ ಠಾಣೆಯ ಪಿಎಸ್ಐ ಎಸ್ ಆರ್ ನಾಯಕ್ ಆಗಮಿಸಿ ಮಹಿಳಾ ದಿನಾಚರಣೆ ಕುರಿತು ಮಾತನಾಡಿದರು. ಕಾಯ೯ಕ್ರಮದ ಅಧ್ಯಕ್ಷತೆಯನ್ನು ಸರಸ್ವತಿ ಈಟಿ ವಹಿಸಿದ್ದರು. ಕಾಯ೯ಕ್ರಮದಲ್ಲಿ ಶ್ರೀ ನಿಧಿ ಸಂಜೀವಿನಿ ಒಕ್ಕೂಟದ ಪದಾಧಿಕಾರಿಗಳು ಮತ್ತು ಸಿಬ್ಬಂದಿಗಳು ಹಾಗೂ ಅಂಗನವಾಡಿ ಆಶಾ ಕಾರ್ಯಕರ್ತೆಯರು ಇದ್ದರು. ವರದಿ: ಭೀಮಣ್ಣ ಗಾಣಿಗೇರ ಇಳಕಲ್ಲ
    4
    ಬಾಗಲಕೋಟೆ ಜಿಲ್ಲೆಯ ಇಳಕಲ್ ತಾಲೂಕಿನ ನಂದವಾಡಗಿ ಗ್ರಾಮದಲ್ಲಿ ಗ್ರಾಮ ಪಂಚಾಯತ ಹಾಗೂ ಶ್ರೀ ನಿಧಿ ಸಂಜೀವಿನಿ ಮಹಿಳಾ ಗ್ರಾಮ ಪಂಚಾಯತ ಒಕ್ಕೂಟ ಇವರ ಆಶ್ರಮದಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮ ಮಾಚ೯ 09 ಸೋಮವಾರ ನಡೆಯಿತು.
ಮುಖ್ಯ ಅತಿಥಿಗಳಾಗಿ ತಾಲೂಕಾ ಪಂಚಾಯತ್ ಕಾಯ೯ನಿವಾ೯ಹಕ ಅಧಿಕಾರಿ ಮುರಳಿಧರ ದೇಶಪಾಂಡೆ, ಇಳಕಲ್ ಗ್ರಾಮೀಣ ಪೋಲಿಸ್ ಠಾಣೆಯ ಪಿಎಸ್ಐ ಎಸ್ ಆರ್ ನಾಯಕ್ ಆಗಮಿಸಿ ಮಹಿಳಾ ದಿನಾಚರಣೆ ಕುರಿತು ಮಾತನಾಡಿದರು. ಕಾಯ೯ಕ್ರಮದ ಅಧ್ಯಕ್ಷತೆಯನ್ನು ಸರಸ್ವತಿ ಈಟಿ ವಹಿಸಿದ್ದರು.
ಕಾಯ೯ಕ್ರಮದಲ್ಲಿ ಶ್ರೀ ನಿಧಿ ಸಂಜೀವಿನಿ ಒಕ್ಕೂಟದ ಪದಾಧಿಕಾರಿಗಳು ಮತ್ತು ಸಿಬ್ಬಂದಿಗಳು ಹಾಗೂ ಅಂಗನವಾಡಿ ಆಶಾ ಕಾರ್ಯಕರ್ತೆಯರು ಇದ್ದರು. ವರದಿ: ಭೀಮಣ್ಣ ಗಾಣಿಗೇರ ಇಳಕಲ್ಲ
    user_Aaryan Ganiger
    Aaryan Ganiger
    Local News Reporter ಇಳಕಲ್, ಬಾಗಲಕೋಟೆ, ಕರ್ನಾಟಕ•
    1 hr ago
  • ಬಾಗಲಕೋಟ ಜಿಲ್ಲೆ ಬದಾಮಿ ತಾಲೂಕು ಕುಠುನ್ಕೇರಿ ಕ್ರಾಸ್ ಹತ್ತಿರ ರಸ್ತೆಯಲ್ಲಿ ಚಲಿಸುತ್ತಿರುವ ಬೈಕ್ ಜಮೀನಿನ ಬರುತ್ತಿರುವ ರೈತನೊಬ್ಬ ಅಡ್ಡರಾಗಿ ಬಂದು ಬೈಕ್ ಆಕ್ಸಿಡೆಂಟ್ ಆಗಿದೆ ತಳದಲ್ಲಿ ಒಂದು ಸಾವು ಸತ್ತವನು ಬಸವರಾಜ್ ಕಂಬಾರ ಊರು ಕಟಾಪುರ್ ಬಿಡದಗುಡ್ಡ ತಾಲ್ಲೂಕು ಬಸವರಾಜ್ ಬೇರಾಳ ಎಂಬ ವ್ಯಕ್ತಿಗೆ ಗಾಯಗೊಂಡಿದ್ದಾನೆ
    1
    ಬಾಗಲಕೋಟ ಜಿಲ್ಲೆ ಬದಾಮಿ ತಾಲೂಕು ಕುಠುನ್ಕೇರಿ ಕ್ರಾಸ್ ಹತ್ತಿರ ರಸ್ತೆಯಲ್ಲಿ ಚಲಿಸುತ್ತಿರುವ ಬೈಕ್ ಜಮೀನಿನ ಬರುತ್ತಿರುವ ರೈತನೊಬ್ಬ ಅಡ್ಡರಾಗಿ ಬಂದು ಬೈಕ್ ಆಕ್ಸಿಡೆಂಟ್ ಆಗಿದೆ ತಳದಲ್ಲಿ ಒಂದು ಸಾವು ಸತ್ತವನು ಬಸವರಾಜ್ ಕಂಬಾರ ಊರು ಕಟಾಪುರ್ ಬಿಡದಗುಡ್ಡ ತಾಲ್ಲೂಕು ಬಸವರಾಜ್ ಬೇರಾಳ ಎಂಬ ವ್ಯಕ್ತಿಗೆ ಗಾಯಗೊಂಡಿದ್ದಾನೆ
    user_Power star Shanmukh
    Power star Shanmukh
    Local Politician ಗೂಳೇದಗುಡ್ಡ, ಬಾಗಲಕೋಟೆ, ಕರ್ನಾಟಕ•
    13 hrs ago
  • ರಾಜ್ಯದಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳನ್ನು ಪಬ್ಲಿಕ್ ಶಾಲೆಗಳಾಗಿ ಪರಿವರ್ತಿಸುವ ಕುರಿತು ಸದನದ ಪ್ರಶ್ನಾವಳಿ ಸಂದರ್ಭದಲ್ಲಿ ಬಾಗಲಕೋಟ ವಿಪ ಸದಸ್ಯ ಹನಮಂತ ನಿರಾಣಿ ಅವರು ಸೋಮವಾರ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವರನ್ನು ಪ್ರಶ್ನಿಸಿದರು. ಪಬ್ಲಿಕ್ ಶಾಲೆಗಳ ಅಭಿವೃದ್ಧಿಗೆ ಸರ್ಕಾರ ಸೂಕ್ತ ಅನುದಾನ ಒದಗಿಸಬೇಕು. ಮಕ್ಕಳಿಗೆ ಗುಣಾತ್ಮಕ ಶಿಕ್ಷಣ ದೊರಕುವಂತೆ ಕ್ರಮ ಕೈಗೊಳ್ಳಬೇಕು. ಪ್ರತಿ ಗ್ರಾಮ ಪಂಚಾಯಿತಿಗೆ ಕನಿಷ್ಠ ಒಂದರಂತೆ ಪಬ್ಲಿಕ್ ಶಾಲೆಗಳನ್ನು ನಿರ್ಮಿಸಲು ಯೋಜನೆ ರೂಪಿಸಬೇಕು ಎಂದು ಅವರು ಒತ್ತಾಯಿಸಿದರು. ಈ ಸಂಬಂಧ ಅಗತ್ಯ ಕ್ರಮಗಳನ್ನು ಸರ್ಕಾರ ಕೈಗೊಳ್ಳುವುದು ಸೂಕ್ತ ಎಂದು ಸಚಿವರ ಗಮನಕ್ಕೆ ತಂದರು.
    1
    ರಾಜ್ಯದಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳನ್ನು ಪಬ್ಲಿಕ್ ಶಾಲೆಗಳಾಗಿ ಪರಿವರ್ತಿಸುವ ಕುರಿತು ಸದನದ ಪ್ರಶ್ನಾವಳಿ ಸಂದರ್ಭದಲ್ಲಿ ಬಾಗಲಕೋಟ ವಿಪ ಸದಸ್ಯ ಹನಮಂತ ನಿರಾಣಿ ಅವರು ಸೋಮವಾರ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವರನ್ನು ಪ್ರಶ್ನಿಸಿದರು.
ಪಬ್ಲಿಕ್ ಶಾಲೆಗಳ ಅಭಿವೃದ್ಧಿಗೆ ಸರ್ಕಾರ ಸೂಕ್ತ ಅನುದಾನ ಒದಗಿಸಬೇಕು. ಮಕ್ಕಳಿಗೆ ಗುಣಾತ್ಮಕ ಶಿಕ್ಷಣ ದೊರಕುವಂತೆ ಕ್ರಮ ಕೈಗೊಳ್ಳಬೇಕು. ಪ್ರತಿ ಗ್ರಾಮ ಪಂಚಾಯಿತಿಗೆ ಕನಿಷ್ಠ ಒಂದರಂತೆ ಪಬ್ಲಿಕ್ ಶಾಲೆಗಳನ್ನು ನಿರ್ಮಿಸಲು ಯೋಜನೆ ರೂಪಿಸಬೇಕು ಎಂದು ಅವರು ಒತ್ತಾಯಿಸಿದರು.
ಈ ಸಂಬಂಧ ಅಗತ್ಯ ಕ್ರಮಗಳನ್ನು ಸರ್ಕಾರ ಕೈಗೊಳ್ಳುವುದು ಸೂಕ್ತ ಎಂದು ಸಚಿವರ ಗಮನಕ್ಕೆ ತಂದರು.
    user_PKBagalkot
    PKBagalkot
    ಬಾಗಲಕೋಟೆ, ಬಾಗಲಕೋಟೆ, ಕರ್ನಾಟಕ•
    16 hrs ago
  • Post by ನಾಗರಾಜ
    3
    Post by ನಾಗರಾಜ
    user_ನಾಗರಾಜ
    ನಾಗರಾಜ
    ಗಂಗಾವತಿ, ಕೊಪ್ಪಳ, ಕರ್ನಾಟಕ•
    2 hrs ago
  • ಬ್ರೇಕ್ ಇನ್ಸ್ಪೆಕ್ಟರ್ ಎಡವಟ್ಟಿಗೆ ತುಮಕೂರು ಆರ್ ಟಿ ಓ ಕಚೇರಿ ಮರ್ಯಾದೆ ಹರಾಜು #onlinetv24x7 #tumkur #tumkurrto #tumkursp #tumkurdc #tumkurmp #kpcc #bjp #aicc #aap #krs
    1
    ಬ್ರೇಕ್ ಇನ್ಸ್ಪೆಕ್ಟರ್ ಎಡವಟ್ಟಿಗೆ ತುಮಕೂರು ಆರ್ ಟಿ ಓ  ಕಚೇರಿ  ಮರ್ಯಾದೆ ಹರಾಜು #onlinetv24x7 #tumkur #tumkurrto #tumkursp #tumkurdc #tumkurmp #kpcc #bjp #aicc #aap #krs
    user_Onlinetv24x7
    Onlinetv24x7
    ಹಾಸನ, ಹಾಸನ, ಕರ್ನಾಟಕ•
    16 hrs ago
  • Post by ಸ್
    1
    Post by ಸ್
    user_ಸ್
    ಸ್
    ಮಾನ್ವಿ, ರಾಯಚೂರು, ಕರ್ನಾಟಕ•
    3 hrs ago
  • Post by Chandru yaligar
    1
    Post by Chandru yaligar
    user_Chandru yaligar
    Chandru yaligar
    ಶೋರಾಪುರ, ಯಾದಗಿರಿ, ಕರ್ನಾಟಕ•
    12 hrs ago
  • ಬಾಗಲಕೋಟ ಜಿಲ್ಲೆಯ ಇಳಕಲ್ ತಾಲೂಕಿನ ಹಿರೇಉಪನಾಳ ಗ್ರಾಮದ ಶ್ರೀಶರಣಬಸವೇಶ್ವರ ಜಾತ್ರಾ ಮಹೋತ್ಸವ ಹಾಗೂ ರಥೋತ್ಸವ ಸಡಗರ ಸಂಭ್ರಮದಿಂದ ಮಾರ್ಚ ೦೮ ರವಿವಾರ ಸಾಯಂಕಾಲ ಜರುಗಿತು. ಮುಂಜಾನೆ ಶರಣಬಸವೇಶ್ವರರಿಗೆ ರುದ್ರಾಭಿಷೇಕ,ವಿವಿಧ ಪೂಜಾಕೈಕರ್ಯಗಳು ಜರುಗಿದವು. ಇಳಕಲ್ ತಾಲೂಕು ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳ ಭಕ್ತರು ಆಗಮಿಸಿ ದರ್ಶನವನ್ನು ಪಡೆದುಕೊಂಡರು. ಸಾಯಂಕಾಲ ಅಪಾರ ಸಂಖ್ಯೆ ಭಕ್ತರ ಜಯಘೋಷಣೆಗಳ ಮಧ್ಯ ರಥೋತ್ಸವ ಸಡಗರ ಸಂಭ್ರಮದಿAದ ನಡೆಯಿತು. ರಥೋತ್ಸವ ಸಮಯದಲ್ಲಿ ಆಕಾಶದಲ್ಲಿ ಸಿಡಿಮದ್ದುಗಳ ಆರ್ಭಟ ಜೋರಾಗಿತ್ತು. ಜಾತ್ರಾ ಮಹೋತ್ಸವದ ನೇತೃತ್ವವನ್ನು ಗ್ರಾಮದ ಮುಖಂಡರಾದ ರಾಯನಗೌಡ ಪಾಟೀಲ್, ಗಿರಿಯಪ್ಪ ಜಾಲಿಹಾಳ,ಗುದ್ನೇಪ್ಪ ಪಲ್ಲೇದ,ಖಾಜೆಸಾಬ ನದಾಫ್ ಮಹಾಂತೇಶ ಅಗಸಿಮುಂದಿನ ಸೇರಿದಂತೆ ಗ್ರಾಮದ ಹಿರಿಯ, ಯುವಕರು ವಹಿಸಿದ್ದರು.
    1
    ಬಾಗಲಕೋಟ ಜಿಲ್ಲೆಯ ಇಳಕಲ್ ತಾಲೂಕಿನ ಹಿರೇಉಪನಾಳ ಗ್ರಾಮದ ಶ್ರೀಶರಣಬಸವೇಶ್ವರ ಜಾತ್ರಾ ಮಹೋತ್ಸವ ಹಾಗೂ ರಥೋತ್ಸವ ಸಡಗರ ಸಂಭ್ರಮದಿಂದ ಮಾರ್ಚ ೦೮ ರವಿವಾರ ಸಾಯಂಕಾಲ ಜರುಗಿತು. 
ಮುಂಜಾನೆ ಶರಣಬಸವೇಶ್ವರರಿಗೆ ರುದ್ರಾಭಿಷೇಕ,ವಿವಿಧ ಪೂಜಾಕೈಕರ್ಯಗಳು ಜರುಗಿದವು. ಇಳಕಲ್ ತಾಲೂಕು ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳ ಭಕ್ತರು ಆಗಮಿಸಿ ದರ್ಶನವನ್ನು ಪಡೆದುಕೊಂಡರು. ಸಾಯಂಕಾಲ ಅಪಾರ ಸಂಖ್ಯೆ ಭಕ್ತರ ಜಯಘೋಷಣೆಗಳ ಮಧ್ಯ ರಥೋತ್ಸವ ಸಡಗರ ಸಂಭ್ರಮದಿAದ ನಡೆಯಿತು. ರಥೋತ್ಸವ ಸಮಯದಲ್ಲಿ ಆಕಾಶದಲ್ಲಿ ಸಿಡಿಮದ್ದುಗಳ ಆರ್ಭಟ ಜೋರಾಗಿತ್ತು.   ಜಾತ್ರಾ ಮಹೋತ್ಸವದ ನೇತೃತ್ವವನ್ನು ಗ್ರಾಮದ ಮುಖಂಡರಾದ ರಾಯನಗೌಡ ಪಾಟೀಲ್, ಗಿರಿಯಪ್ಪ ಜಾಲಿಹಾಳ,ಗುದ್ನೇಪ್ಪ ಪಲ್ಲೇದ,ಖಾಜೆಸಾಬ ನದಾಫ್ ಮಹಾಂತೇಶ ಅಗಸಿಮುಂದಿನ ಸೇರಿದಂತೆ ಗ್ರಾಮದ ಹಿರಿಯ, ಯುವಕರು ವಹಿಸಿದ್ದರು.
    user_Aaryan Ganiger
    Aaryan Ganiger
    Local News Reporter ಇಳಕಲ್, ಬಾಗಲಕೋಟೆ, ಕರ್ನಾಟಕ•
    17 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.