Shuru
Apke Nagar Ki App…
ಗುಳೇದಗುಡ್ಡ ಪಟ್ಟಣದಲ್ಲಿ ಸೋಮವಾರ ಸುರಿದ ಆನೆಕಲ್ಲು ಮಳೆ ತಂಪೆರೆಯಿತು ಗುಳೇದಗುಡ್ಡ: ಬಿಸಿಲಿನ ತಾಪಮಾನದಿಂದ ಕಂಗೆಟ್ಟಿದ್ದ ಪಟ್ಟಣದ ಜನರಿಗೆ ಸೋಮವಾರ ಸಂಜೆ ಸುರಿದ ಆನೆಕಲ್ಲು ಮಳೆ ತಂಪೆರೆಯಿತು. ಚಿಕ್ಕ ಚಿಕ್ಕ ಮಕ್ಕಳು ಆನೆಕಲ್ಲು ಹಿಡಿದು ಸವಿದರು.
ಹುಚ್ಚೇಶ ಮಲ್ಲಪ್ಪ ಯಂಡಿಗೇರಿ
ಗುಳೇದಗುಡ್ಡ ಪಟ್ಟಣದಲ್ಲಿ ಸೋಮವಾರ ಸುರಿದ ಆನೆಕಲ್ಲು ಮಳೆ ತಂಪೆರೆಯಿತು ಗುಳೇದಗುಡ್ಡ: ಬಿಸಿಲಿನ ತಾಪಮಾನದಿಂದ ಕಂಗೆಟ್ಟಿದ್ದ ಪಟ್ಟಣದ ಜನರಿಗೆ ಸೋಮವಾರ ಸಂಜೆ ಸುರಿದ ಆನೆಕಲ್ಲು ಮಳೆ ತಂಪೆರೆಯಿತು. ಚಿಕ್ಕ ಚಿಕ್ಕ ಮಕ್ಕಳು ಆನೆಕಲ್ಲು ಹಿಡಿದು ಸವಿದರು.
More news from ಕರ್ನಾಟಕ and nearby areas
- ಗುಳೇದಗುಡ್ಡ: ಬಿಸಿಲಿನ ತಾಪಮಾನದಿಂದ ಕಂಗೆಟ್ಟಿದ್ದ ಪಟ್ಟಣದ ಜನರಿಗೆ ಸೋಮವಾರ ಸಂಜೆ ಸುರಿದ ಆನೆಕಲ್ಲು ಮಳೆ ತಂಪೆರೆಯಿತು. ಚಿಕ್ಕ ಚಿಕ್ಕ ಮಕ್ಕಳು ಆನೆಕಲ್ಲು ಹಿಡಿದು ಸವಿದರು.1
- ಇಳಕಲ್: ಸಾಂಸ್ಕೃತಿಕ ನಾಯಕ, ಜಗಜ್ಯೋತಿ ಬಸವೇಶ್ವರ ಜಯಂತ್ಯೋತ್ಸವ ಅಂಗವಾಗಿ ಕಂದಗಲ್ಲ ಗ್ರಾಮಸ್ಥರು ಎತ್ತುಗಳ ಮೆರವಣಿಗೆ ಮಾಡುವ ಮೂಲಕ ಬಸವ ಜಯಂತಿಯನ್ನು ಸೋಮವಾರದಂದು ಆಚರಿಸಿದರು. ಬಸವ ಜಯಂತಿ ಪ್ರಯುಕ್ತ ಎತ್ತುಗಳ ಮೈ ತೊಳೆದು, ಕೋಡುಗಳಿಗೆ ಕೊಂಡೆಗಳನ್ನು ಕಟ್ಟಿ, ಕೊರಳಿಗೆ ಗೆಜ್ಜೆಯನ್ನು ಕಟ್ಟಿ, ಹೆಗಲ ಮೇಲೆ ಶೃಂಗರಿಸಿರುವ ಶಾಲನ್ನು ಹಾಕಿ ಪೂಜೆಯನ್ನು ಸಲ್ಲಿಸಿ, ಗ್ರಾಮದ ಪ್ರಮುಖ ಬೀದಿಗಳಲ್ಲಿ ೫೦ ಕ್ಕೂ ಜೋಡಿ ಎತ್ತುಗಳ ಮೆರವಣಿಗೆಯೊಂದಿಗೆ ಬಸವೇಶ್ವರ ಭಾವಚಿತ್ರದ ಮೆರವಣಿಗೆಯನ್ನು ಮಾಡುತ್ತಾ ಕುಣಿದು ಕುಪ್ಪಳ್ಳಿಸುವ ಮೂಲಕ ಸಂಭ್ರಮಿಸಿದರು. ನಂತರ ಬಸವೇಶ್ವರ ವೃತ್ತದಲ್ಲಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು. ಜಯಂತಿಯ ನೇತೃತ್ವವವನ್ನು ತಿಪ್ಪಣ್ಣ ಧರ್ಮಂತಿ, ಕಳಕಪ್ಪ ಕಡಿವಾಲ, ಶರಣಪ್ಪ ಧರ್ಮಂತಿ, ಅಮರಪ್ಪ ಗೆಜ್ಜಲಗಟ್ಟಿ, ಮದರಸಾಬ ಕಂಬಾರ,ಮAಜುನಾಥ ಗೊಂದಿ, ರಾಜಮಹಮ್ಮದ ನಧಾಫ್ ಸೇರಿದಂತೆ ಗ್ರಾಮಸ್ಥರು ಇದ್ದರು .1
- ಇಳಕಲ್ ತಾಲೂಕಿನ ವಜ್ಜಲ ಗ್ರಾಮದ ಮಹಿಳೆ ಶ್ಯಾವವ್ವ ಮಲ್ಲಪ್ಪ ವಾಲಿಕಾರ ವಯಸ್ಸು 48 ಇವರು ಸಿಡಿಲು ಬಡಿದು ಮೃತ ಪಟ್ಟಿದ್ದರು. ನಿನ್ನೆ ರಾತ್ರಿ ಸ್ಥಳಕ್ಕೆ ತಹಸಿಲ್ದಾರ ಅಮರೇಶ ಪಮ್ಮಾರ ಭೇಟಿ ನೀಡಿದರು1
- ಕರ್ನಾಟಕದಲ್ಲಿ ಎಷ್ಠೇ ಬಡತನವಿರಲ್ಲಿ ಹೆತ್ತ ಮಕ್ಕಳಿಗೆ ಏನು ಕಡೆಮೆ ಮಾಡಲ ಅನ್ನೋದಕ್ಕೆ ಇದೆ ಉದಾಹರಣಿ. ತಂದೆ ಹೇಳುತಾನೆ ನಮಗೆ ಕಷ್ಠ ಇದ್ದಾಂಗೆ ನಿಮಗೆ ಇಲ್ಲಾ ಕಷ್ ಪಟ್ಟು ಓದಿ ನಿಮ್ಮ ತಾಯಿ ತಂದೆ ಹೆಸರು ತಂದರೆ ಸಾಕು ಇದು ತಂದೆಯ ಮಾತ್ತು1
- ದಲಿತ ಮಹಿಳೆ ಎನ್ನುವ ಕಾರಣಕ್ಕೆ ನನ್ನನ್ನು ಮಾಜಿ ಶಾಸಕ ಕೆ. ಶರಣಪ್ಪ ವಕೀಲರು ಅವಮಾನಿಸಿದ್ದಾರೆ. ಶಾರಾದಾ ಕಟ್ಟಿಮನಿ ಆರೋಪ? ಕುಷ್ಟಗಿ: ಪಟ್ಟಣದ ಬಸವೇಶ್ವರ ಜಯಂತಿ ಕಾರ್ಯಕ್ರಮ ಮೆರವಣಿಗೆಯಲ್ಲಿ ಮಾಜಿ ಶಾಸಕ ಕೆ.ಶರಣಪ್ಪ ವಕೀಲರಿಂದ ನಾನು ಒಬ್ಬ ದಲಿತ ಮಹಿಳೆ ಎನ್ನುವ ಕಾರಣಕ್ಕೆ ಜಯಂತಿ ವೇಳೆ ಮೆರಣಿಗೆಯಲ್ಲಿ ಪುರುಷರ ಹತ್ತಿರ ಹೆಣ್ಣು ಮಕ್ಕಳ ಕೆಲಸವೇನು ಇಲ್ಲಿಂದ ನಡೆಯಿರಿ ಎಂದು ಅಮಾನಿಸಲಾಗಿದೆ ಇದು ಅತ್ಯಂತ ಖಂಡನೆವಾಗಿದೆ ಎಂದು ಗ್ಯಾರಂಟಿ ಅನುಷ್ಠಾನ ಯೋಜನೆ ಜಿಲ್ಲಾ ಸಮಿತಿ ಸದಸ್ಯೆ ಶಾರದಾ ಕಟ್ಟಿಮನಿ ಆರೋಪಿಸಿದರು. ಪಟ್ಟಣದ ಹಳೆ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿ ನಡೆಸಿ ಸೋಮವಾರ ಮಾತನಾಡಿದ ಅವರು ಇಲ್ಲಿನ ಪ್ರಮುಖ ರಸ್ತೆಯ ಮೂಲಕ ಬೆಳಗ್ಗೆ ಬಸವೇಶ್ವರ ಜಯಂತಿ ಮೆರವಣಿಗೆ ಕಾರ್ಯಕ್ರಮ ವೇಳೆ ವಚನ ಕಟ್ಟುವ ಪುಸ್ತಕ ಹೊತ್ತ ಮಹಿಳೆಯರು ಸಾಗಿಬರುವ ವೇಳೆ ಮಾಜಿ ಶಾಸಕರು ಏಕಾಏಕಿ ಪುರುಷರ ಹತ್ತಿರ ಏಕೆ? ಇದ್ದೀರಾ ಮಹಿಳೆಯರು ಹತ್ರ ಹೋಗಿ ಎಂದು ಏರುಧ್ವನಿಯಲ್ಲಿ ಅಪಮಾನಿಸಿದ್ದಾರೆ.ಆದರೆ ಹಿರಿಯರಾದ ಇವರು ಮಹಿಳೆಯರ ಬಗ್ಗೆ ಗೌರವ ಇಟ್ಟುಕೊಂಡವರಾಗಿದ್ದು ಮತ್ತು ಬಸವ ತತ್ವದ ಹಾಗೂ ತಮ್ಮ ಭಾಷಣದ್ದಕ್ಕೂ ಮಹಿಳೆಯರ ಬಗ್ಗೆ ಮಾತನಾಡುವ ಮಾಜಿ ಶಾಸಕರು ಮಹಿಳೆಯರ ಬಗ್ಗೆ ಅವಮಾನಿಸಿದ್ದು, ಸರಿಯೇ ಎಂದು ತಿಳಿಸಬೇಕಾಗಿದೆ ಇದು ನನಗೆ ತೀವ್ರ ನೋವುಂಟಾಗಿದೆ. ನಮ್ಮ ಮತಕ್ಷೇತ್ರದಲ್ಲಿ ಹಿರಿಯ ರಾಜಕಾರಣಿರ ಮೇಲೆ ನನಗೆ ಸಾಕಷ್ಟ ಗೌರವ ಇತ್ತು. ತಾವು ಅನುಭವಿ ರಾಜಕಾರಣಿ ದಲಿತ ಮಹಿಳೆಯರು ಎನ್ನುವ ಕಾರಣಕ್ಕೆ ಅಗೌರವಿಸಲಾಗಿದೆ. ಮಹಿಳೆಯರು ಕಾರ್ಯಕ್ರಮದಲ್ಲಿ ಭಾಗವಹಿಸುವುದು ತಪ್ಪೆಂದು ಪ್ರಶ್ನಿಸಿದರು. ಈ ಹಿರಿಯರು ಮಳೆಯರು ಯಾವುದೇ ಕಾರ್ಯಕ್ರಮಕ್ಕೆ ಬಾರದಂತೆ ಅವಮಾನ ಮಾಡಿದ್ದಾರೆ. ದಲಿತ ಮಹಿಳೆಗೆ ಅಗೌರವ ತೋರಿಸಿರುವ ಇವರು ಕ್ಷೇಮೆಯಾಚಿಸುವ ಮೂಲಕ ಮಹಿಳೆಯರಿಗೆ ಗೌರವ ಕೊಡವುದು ಕಲಿಯಬೇಕು ಎಂದು ಆರೋಪಿಸಿದರು. ---4
- Post by @april14news1
- ವಿಜಯಪುರ: ಸಿಎಂ ಗಾದಿಗೆ ಹೈಕಮಾಂಡ್‌ನಲ್ಲಿ ಟೆಂಡರ್ ನಡೆದಿದೆ: ಶಾಸಕ ಯತ್ನಾಳ್ ಸ್ಫೋಟಕ ಹೇಳಿಕೆ! ವಿಜಯಪುರದಲ್ಲಿ ಸೋಮವಾರ ಮಾತನಾಡಿದ ಶಾಸಕ ಬಸನಗೌಡ ಪಾಟೀಲ ಯತ್ನಾಳ್, ರಾಜ್ಯ ಸರ್ಕಾರದ ನಾಯಕತ್ವದ ಬಗ್ಗೆ ಕಾಂಗ್ರೆಸ್ ಹೈಕಮಾಂಡ್‌ನಲ್ಲಿ 'ಟೆಂಡರ್ ಬಿಡ್' ನಡೆಯುತ್ತಿದೆ ಎಂದು ವ್ಯಂಗ್ಯವಾಡಿದ್ದಾರೆ. "ಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ ಎಂಬ ಸಚಿವ ರಾಜಣ್ಣ ಅವರ ಮಾತು ನೂರಕ್ಕೆ ನೂರು ಸತ್ಯ" ಎಂದ ಅವರು, ಸಿಎಂ ಈಗ ಮೊದಲಿನಂತಿಲ್ಲ ಎಂದು ಟೀಕಿಸಿದರು. ಇದೇ ವೇಳೆ ರಾಜ್ಯ ಬಿಜೆಪಿ ನಾಯಕತ್ವ ವಿಫಲವಾಗಿದೆ ಎಂದು ಸ್ವಪಕ್ಷದ ವಿರುದ್ಧವೇ ಅಸಮಾಧಾನ ಹೊರಹಾಕಿದ ಯತ್ನಾಳ್, ಲೋಕಸಭೆ ಚುನಾವಣೆಯಲ್ಲಿ ಮಹಿಳೆಯರು ಕಾಂಗ್ರೆಸ್‌ಗೆ ಪಾಠ ಕಲಿಸಲಿದ್ದಾರೆ ಎಂದು ಭವಿಷ್ಯ ನುಡಿದರು.1
- ಗುಳೇದಗುಡ್ಡ: ಸ್ಥಳೀಯ ಬಸವ ಕೇಂದ್ರದ ವತಿಯಿಂದ ಬಸವ ಸ್ಮರಣೋತ್ಸವ ಕಾರ್ಯಕ್ರಮದ ಅಂಗವಾಗಿ ಸೋಮವಾರ ಪಟ್ಟಣದ ಶ್ರೀಮತಿ ಬಸಮ್ಮ ಮಂಗಳಗುಡ್ಡ ಕಲ್ಯಾಣ ಮಂಟಪದಲ್ಲಿ ಬೆಳಿಗ್ಗೆ 7ಗಂಟೆಗೆ ಮುರುಗೇಶ ಶೇಖಾ ಅವರು ಸಾಮೂಹಿಕ ಸಹಜ ಶಿವಯೋಗ ನಡೆಸಿಕೊಟ್ಟರು.2