Shuru
Apke Nagar Ki App…
ರೈತರ ಹೋರಾಟದ ಸ್ಥಳಕ್ಕೆ ಭೇಟಿ ನೀಡಿ ಬೆಂಬಲ ಸೂಚಿಸಿದ ಮಾಜಿ ಶಾಸಕ ಡಿ.ಜಿ.ಪಾಟೀಲ ಇಳಕಲ ನಗರದ ತಹಶಿಲ್ದಾರ ಕಚೇರಿ ಮುಂದೆ ಕರ್ನಾಟಕ ರೈತ ಸೇನೆ ಹುನಗುಂದ ಇಳಕಲ್ಲ ವತಿಯಿಂದ ಇಲಕಲ ತಾಲೂಕಿನ ಅಮಿನಗಡ ಹೋಬಳಿಯ ಉಪನಾಳ ಎಸ್ ಸಿ ಗ್ರಾಮದ ರೈತರ ಸಮಸ್ಯೆಗಳನ್ನು ಸರಿಪಡಿಸುವಂತೆ ಆಘ್ರಹಿಸಿ ರೈತರು ಮೂರು ದಿನಗಳಿಂದ ತಹಸೀಲ್ದಾರ ಕಚೇರಿಯ ಆವರಣದಲ್ಲಿ ನಿರಂತರ ಪ್ರತಿಭಟನಾ ಸ್ಥಳಕ್ಕೆ ಮಾಜಿ ಶಾಸಕ ದೊಡ್ಡನಗೌಡ ಜಿ ಪಾಟೀಲ ಭೇಟಿ ನೀಡಿ ಸಂಬAಧಪಟ್ಟ ಅಧಿಕಾರಿಗಳಿಗೆ ಕರೆ ಮಾಡಿ ಕೂಡಲೇ ರೈತರ ಸಮಸ್ಯೆಗಳನ್ನು ಸರಿಪಡಿಸುವಂತೆ ಒತ್ತಾಯಿಸಿ ರೈತರ ಹೋರಾಟಕ್ಕೆ ಬೆಂಬಲ ಸೂಚಿಸಿದರು. ಈ ಸಮಯದಲ್ಲಿ ರೈತ ಮುಖಂಡರು ಹಾಗೂ ಬಿಜೆಪಿ ಪಕ್ಷದ ಹಿರಿಯರು, ಮುಖಂಡರು ಇದ್ದರು.
Aaryan Ganiger
ರೈತರ ಹೋರಾಟದ ಸ್ಥಳಕ್ಕೆ ಭೇಟಿ ನೀಡಿ ಬೆಂಬಲ ಸೂಚಿಸಿದ ಮಾಜಿ ಶಾಸಕ ಡಿ.ಜಿ.ಪಾಟೀಲ ಇಳಕಲ ನಗರದ ತಹಶಿಲ್ದಾರ ಕಚೇರಿ ಮುಂದೆ ಕರ್ನಾಟಕ ರೈತ ಸೇನೆ ಹುನಗುಂದ ಇಳಕಲ್ಲ ವತಿಯಿಂದ ಇಲಕಲ ತಾಲೂಕಿನ ಅಮಿನಗಡ ಹೋಬಳಿಯ ಉಪನಾಳ ಎಸ್ ಸಿ ಗ್ರಾಮದ ರೈತರ ಸಮಸ್ಯೆಗಳನ್ನು ಸರಿಪಡಿಸುವಂತೆ ಆಘ್ರಹಿಸಿ ರೈತರು ಮೂರು ದಿನಗಳಿಂದ ತಹಸೀಲ್ದಾರ ಕಚೇರಿಯ ಆವರಣದಲ್ಲಿ ನಿರಂತರ ಪ್ರತಿಭಟನಾ ಸ್ಥಳಕ್ಕೆ ಮಾಜಿ ಶಾಸಕ ದೊಡ್ಡನಗೌಡ ಜಿ ಪಾಟೀಲ ಭೇಟಿ ನೀಡಿ ಸಂಬAಧಪಟ್ಟ ಅಧಿಕಾರಿಗಳಿಗೆ ಕರೆ ಮಾಡಿ ಕೂಡಲೇ ರೈತರ ಸಮಸ್ಯೆಗಳನ್ನು ಸರಿಪಡಿಸುವಂತೆ ಒತ್ತಾಯಿಸಿ ರೈತರ ಹೋರಾಟಕ್ಕೆ ಬೆಂಬಲ ಸೂಚಿಸಿದರು. ಈ ಸಮಯದಲ್ಲಿ ರೈತ ಮುಖಂಡರು ಹಾಗೂ ಬಿಜೆಪಿ ಪಕ್ಷದ ಹಿರಿಯರು, ಮುಖಂಡರು ಇದ್ದರು.
More news from ಕರ್ನಾಟಕ and nearby areas
- ಬಾಗಲಕೋಟೆ ಜಿಲ್ಲೆಯ ಇಳಕಲ್ ನಗರದಲ್ಲಿ ದಲಿತ ಹಿತ ರಕ್ಷಣಾ ವೇದಿಕೆ ವತಿಯಿಂದ ಸಂವಿಧಾನ ಶಿಲ್ಪಿ ಡಾ ಬಾಬಾ ಸಾಹೇಬ್ ಅಂಬೇಡ್ಕರ್ ಜಯಂತ್ಯೋತ್ಸವ ಅಂಗವಾಗಿ ಭಾವಚಿತ್ರದ ಮೆರವಣಿಗೆ ನಗರದಲ್ಲಿ ಸಡಗರ ಸಂಭ್ರಮದಿಂದ ನಡೆಯಿತು. ಮೆರವಣಿಗೆಯಲ್ಲಿ ಡಿಜೆ ಹಾಡಿಗೆ ಯುವಕರು ಮಹಿಳೆಯರು, ಮಕ್ಕಳು ಕುಣಿದು ಕುಪ್ಪಳಿಸಿದರು.2
- ಇಳಕಲ್ ನಗರದಲ್ಲಿ ಡಾ.ಬಿ ಆರ್ ಅಂಬೇಡ್ಕರ್ ಅವರ ವೃತ್ತದಲ್ಲಿ ಡಾ.ಬಿ ಆರ್ ಅಂಬೇಡ್ಕರ್ ಅವರ 135 ನೇ ಜಯಂತೋತ್ಸವದ ಅಂಗವಾಗಿ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಬೈಕ್ ರ್ಯಾಲಿಗೆ ಚಾಲನೆ ನೀಡಿದರು.1
- ಗುಳೇದಗುಡ್ಡ: ಪಟ್ಟಣದ ಬಸವ ಕೇಂದ್ರದ ವತಿಯಿಂದ ಏ.20ರಂದು ಸ್ಥಳೀಯ ಬಸಮ್ಮ ಮಂಗಳಗುಡ್ಡ ಕಲ್ಯಾಣ ಮಂಟಪದಲ್ಲಿ ಬಸವ ಜಯಂತಿ ಕಾರ್ಯಕ್ರಮ ಆಚರಿಸಲಾಗುವುದು ಎಂದು ವಿಶ್ರಾಂತ ಪ್ರಾಚಾರ್ಯ ಸಿದ್ದಲಿಂಗಪ್ಪ ಬರಗುಂಡಿ ಹೇಳಿದರು. ಅವರು ಮಂಗಳವಾರ ಸ್ಥಳೀಯ ಶ್ರೀಮತಿ ಬಸಮ್ಮ ಮಂಗಳಗುಡ್ಡ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಂಡಿದ್ದ ಬಸವ ಜಯಂತಿ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ, ವಿಶ್ವಗುರು ಬಸವಣ್ಣನವರ ಜಯಂತಿಯನ್ನು ಪಟ್ಟಣದ ಸಮಸ್ತರು ಸೇರಿಕೊಂಡು ಸಂಭ್ರಮದಿಂದ ಆಚರಿಸಲಾಗುವುದು. ಏ.20 ರಂದು ಬೆಳಗ್ಗೆ 7 ಗಂಟೆಗೆ ಸಾಮೂಹಿಕ ಶಿವಯೋಗ, ನಂತರ ಶರಣ ಧ್ವಜಾರೋಹಣ ಬಳಿಕ ಸಾಹಿತಿ ರವಿ ಕಂಗಳ ಅವರಿಂದ ಉಪನ್ಯಾಸ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಿದರು. ಅಕ್ಕಮಹಾದೇವಿ ಮಂದಿರದ ಶರಣಮ್ಮತಾಯಿ ಅವರು ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಸಭೆಯಲ್ಲಿ ರಾಚಣ್ಣ ಕೆರೂರ, ಕಾಶಿನಾಥ ಶೆಟ್ಟರ, ದಾನಪ್ಪ ಬಂಡಿ, ಪುತ್ರಪ್ಪ ಬೀಳಗಿ, ಶ್ರೀಕಾಂತ ಗಡೇದ, ಬಸಲಿಂಗಯ್ಯ ಕಂಬಾಳಿಮಠ, ವಿಶ್ವನಾಥ ಅಂಗಡಿ, ರವಿ ಅಂಗಡಿ, ಸುರೇಶ ರಾಜನಾಳ, ಮುರುಗೇಶ ಶೇಖಾ, ಬಸವರಾಜ ಚವಡಿ, ಮಹಾದೇವಯ್ಯ ನೀಲಕಂಠಮಠ, ಚಂದ್ರಶೇಖರ ತೆಗ್ಗಿ, ಶರಣಪ್ಪ ಚಿಕ್ಕನರಗುಂದ, ಶಿವಾನಂದ ಸಿಂದಗಿ, ಸಂಗಮೇಶ ಹುಳಪಲ್ಲೇದ, ಸಂಗಣ್ಣ ಪಟ್ಟಶೆಟ್ಟಿ, ಹುಚ್ಚೇಶ ಸಿಂದಗಿ, ಬಸವರಾಜ ಬರಗುಂಡಿ, ರಾಚಪ್ಪ ಯಂಡಿಗೇರಿ, ಜಯಶ್ರೀ ಬರಗುಂಡಿ, ಚನ್ನಮ್ಮ ಜವಳಿ, ಸುರೇಖಾ ಗೆದ್ದಲಮರಿ, ದ್ರಾಕ್ಷಾಯಣಿ ತೆಗ್ಗಿ, ಶ್ರೀದೇವಿ ಶೇಖಾ, ವಿಶಾಲಾಕ್ಷಿ ಗಾಳಿ ಮತ್ತಿತರರು ಇದ್ದರು.1
- ಉತ್ತರ ಕರ್ನಾಟಕದಲ್ಲಿ ಬಿಸಿಲಿನ ತಾಫ ಮಾನ ದಿನದಿನಕ್ಕೆ ಹೆಚ್ಚಾಗುವ ಸಂಬವ ಇದೆ ಸಾರ್ವಜನಿಕರಿಗೆ ಹೇಳುವದಾರೆ ಚಿಕ್ಕ ಮಕಳಾಗಲ್ಲಿ ದೊಡ್ಡವರು ಆ ಗಲ್ಲಿ ಅಪಯಕಾರಿ ತಾಪ ಮಾನ ಇದು ದಯವಿಟ್ಟು ಹೊರೆಗೆ ಹೋಗಬಾರದು ಸಾರ್ವಜನಿಕರು ಏನೆ ಕೆಲಸ ಇದ್ದರು. ಬೇಗನೆ ಮುಗಿಸಿಕೊಂಡು ಮನೆಯಲ್ಲಿ ಇರಬೇಕು ಮತ್ತು ನೀರು ಹೆಚ್ಚಾಗಿ ಕುಡಿತ್ತಾ ಇರಬೇಕು ಎಂದು ಹೇಳಲಾಗಿದೆ.1
- Post by Iranna Tarnal1
- Gadag Jilla snake Raheman1
- 10 ನೇ ವರ್ಷದ ಸಂಭ್ರಮದಲ್ಲಿ ಆನ್ಲೈನ್ ಟಿವಿ ಗೆ ಟಿ. ಬಿ ಶೇಖರ್ ಅವರಿಂದ ಶುಭ ಹಾರೈಕೆಗಳು1
- ಇಳಕಲ್ :ಡಾ.ಬಿ.ಆರ್.ಅಂಬೇಡ್ಕರ ಅವರ ೧೩೫ ನೇ ವರ್ಷದ ಜಯಂತ್ಯೋತ್ಸವ ಹಾಗೂ ಬಸವ ಜಯಂತಿ ನಿಮಿತ್ಯ ಸತತ ೧೦ ನೇ ವರ್ಷಗಳಿಂದ ಸೇವೆಗೈಯುತ್ತಿರುವ ರಿಯಾಜ್ ಮಕಾಂದಾರ ನೇತೃತ್ವದಲ್ಲಿ ನಗರದ ಬಸ್ ನಿಲ್ದಾಣ ಎದುರಿಗೆ ತಂಪಾದ ಕುಡಿಯುವ ನೀರಿನ ಅರವಟ್ಟಿಗೆಯನ್ನು ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಅಧ್ಯಕ್ಷ ಶಾಸಕ ವಿಜಯಾನಂದ ಕಾಶಪ್ಪನವರ ಮಂಗಳವಾರ ಉದ್ಘಾಟಿಸಿದರು. ಬೇಸಿಗೆ ಸಮಯದಲ್ಲಿ ಸಾರ್ವಜನಿಕರ ನೀರಿನ ದಾಹವನ್ನು ನೀಗಿಸಲು ರಿಯಾಜ್ ಮಕಾಂನದಾರ ತಂಪಾದ ಕುಡಿಯುವ ನೀರಿನ ವ್ಯವಸ್ಥೆ ಮಾಡಿರುವ ಒಳ್ಳೆಯ ಕಾರ್ಯಎಂದು ಹೇಳಿದರು. ಈ ಸಮಯದಲ್ಲಿ ಮಕಾಂನದಾರ ಕುಟುಂಬಸ್ಥರು ಹಾಗೂ ಕಾಂಗ್ರೆಸ್ ಪಕ್ಷದ ಮುಖಂಡರು, ಹಾಗೂ ಸಾರ್ವಜನಿಕರು ಇದ್ದರು.1