logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಸರ್ಕಾರಗಳಲ್ಲಿ ಖಾಲಿ ಉಲಿದ ಹುದ್ದೆ ಭರ್ತಿಗೆ ಆಗ್ರಿಹಿಸಿ ಆಡಳಿತ ಸೌಧದ ಎದುರು ಯುವ ಅಧಿವೇಶನ

16 hrs ago
user_Raju  Bukitagar
Raju Bukitagar
ಬಿಳಗಿ, ಬಾಗಲಕೋಟೆ, ಕರ್ನಾಟಕ•
16 hrs ago

ಸರ್ಕಾರಗಳಲ್ಲಿ ಖಾಲಿ ಉಲಿದ ಹುದ್ದೆ ಭರ್ತಿಗೆ ಆಗ್ರಿಹಿಸಿ ಆಡಳಿತ ಸೌಧದ ಎದುರು ಯುವ ಅಧಿವೇಶನ

More news from ಕರ್ನಾಟಕ and nearby areas
  • ಗುಳೇದಗುಡ್ಡ: ನಮ್ಮ ಮುಂದಿನ ಪೀಳಿಗೆಗೆ ಮತಾಂತರ, ಭಯೋತ್ಪಾದನೆ, ಆಂತರಿಕ ಕಚ್ಛಾಟಗಳಿಂದ ಮುಕ್ತಗೊಳಿಸಿ ಸಶಕ್ತ ಸದೃಢ ಭಾರತವನ್ನು ಕಟ್ಟಲು ಹಿಂದೂ ಸಮ್ಮೇಳನದ ಉದ್ದೇಶವಾಗಿದ್ದು, ಈ ಹಿನ್ನಲೆಯಲ್ಲಿ ಪಟ್ಟಣದ ಹಿಂದೂ ಸಮ್ಮೇಳನ ಸಂಚಾಲನ ಸಮಿತಿ ವತಿಯಿಂದ ಮಾ.15ರಂದು ಬೃಹತ್ ಶೋಭಾಯಾತ್ರೆ ಹಾಗೂ ಹಿಂದೂ ಸಮ್ಮೇಳನ ಪಟ್ಟಣದ ಭಂಡಾರಿ ಕಾಲೇಜಿನ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಹಿಂದೂ ಸಮ್ಮೇಳನದ ಸಂಚಲನಾ ಸಮಿತಿ ಅಧ್ಯಕ್ಷ ಅಶೋಕ ಹೆಗಡಿ ಹೇಳಿದರು. ಅವರು ಗುರುವಾರ ಪಟ್ಟಣದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಹಿಂದೂ ಸಮಾಜವನ್ನು ಸಂಘಟಿಸುವ ನಿಟ್ಟಿನಲ್ಲಿ ದೇಶಾದ್ಯಂತ ಹಿಂದೂ ಸಮ್ಮೇಳನ ಹಮ್ಮಿಕೊಳ್ಳಲಾಗುತ್ತಿದ್ದು, ಪಟ್ಟಣದ ಎಲ್ಲ ಸಮಾಜಭಾಂದವರು ಹಿಂದೂ ಸಮ್ಮೇಳನದಲ್ಲಿ ಭಾಗವಹಿಸಿ, ಸಮ್ಮೇಳನ ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು. ಹಿಂದೂ ಮುಖಂಡ ವಿಠ್ಠಲ ಪತ್ತಾರ ಮಾತನಾಡಿ, ಹಿಂದೂ ಸಮ್ಮೇಳನದ ಅಂಗವಾಗಿ ಮಾ. 15ರಂದು ಮಧ್ಯಾಹ್ನ 3 ಗಂಟೆಗೆ ಪಟ್ಟಣದ ಬಾದಾಮಿ ನಾಕಾ ಹತ್ತಿರದ ಶ್ರೀ ಅಕ್ಕಲಕೋಟಿ ಚಿಕ್ಕರೇವಣಸಿದ್ಧೇಶ್ವರ ಮಠದಿಂದ ಬೃಹತ್ ಶೋಭಾಯಾತ್ರೆ ಪ್ರಾರಂಭಗೊಳ್ಳಲಿದೆ. ಬೃಹತ್ ಶೋಭಾಯಾತ್ರೆಯಲ್ಲಿ ಶೋಭಾಯಾತ್ರೆಯಲ್ಲಿ ಕುಂಭಹೊತ್ತ ಮಹಿಳೆಯರು, ಗೊಂಬೆಗಳು, ಕರಡಿಮಜಲು, ಡೊಳ್ಳು ಕುಣಿತ, ಹಲಗಿ ಮಜಲು ಸೇರಿದಂತೆ ವಿವಿಧ ವಾಧ್ಯಮೇಳಗಳು ಭಾಗವಹಿಸಲಿವೆ. ಸಂಜೆ 6 ಗಂಟೆಗೆ ಭಂಡಾರಿ ಕಾಲೇಜನ ಆವರಣದಲ್ಲಿ ನಡೆಯಲಿರುವ ಹಿಂದೂ ಸಮ್ಮೇಳನದಲ್ಲಿ ಪಟ್ಟಣದ ವಿವಿಧ ಮಠಾಧೀಶರು ಸಾನಿಧ್ಯ ವಹಿಸುವರು. ಆರ್‌ಎಸ್‌ಎಸ್‌ನ ಬಳ್ಳಾರಿ ಪ್ರಾಂತ ಕಾರ್ಯಕಾರಣಿ ಸದಸ್ಯ ಗೋಪಿ ಜಿ. ಅವರು ಮುಖ್ಯ ವಕ್ತಾರರಾಗಿ ಪಾಲ್ಗೊಳ್ಳಲಿದ್ದಾರೆ. ಪಟ್ಟಣದ ಎಲ್ಲಾ ಸಮಾಜ, ಸಂಘಸಂಸ್ಥೆಗಳಿಗೆ ಭೇಟಿ ನೀಡಿ ಸಮ್ಮೇಳನಕ್ಕೆ ಆಹ್ವಾನಿಸಲಾಗಿದ್ದು, ಸಮಾರು ಹತ್ತುಸಾವಿರ ಜನರು ಹಿಂದೂ ಸಮ್ಮೇಳನದಲ್ಲಿ ಭಾಗವಹಿಸುವ ನಿರೀಕ್ಷೆ ಇದೆ ಎಂದರು. ಸುದ್ದಿಗೋಷ್ಠಿಯಲ್ಲಿ ಸಂಪತ್ತಕುಮಾರ್ ರಾಠಿ, ಅಮಾತೆಪ್ಪ ಕೊಪ್ಪಳ, ಪಿ.ಎನ್. ಪವಾರ, ಸಂಜು ಕಾರಕೂನ, ಪ್ರಭು ತಟ್ಟಿಮಠ, ಭುವನೇಶ ಪೂಜಾರ, ವಿಠ್ಠಲ ಶಿರೂರು, ಶಿವಾನಂದ ಬಾದವಾಡಗಿ, ಆದಪ್ಪ ಕಲಬುರ್ಗಿ, ಮಹೇಶ ಸೂಳೇಭಾವಿ, ಈರಣ್ಣ ಬಂಡಿ, ಶಿವಾನಂದ ಬಡಿಗೇರ ಮತ್ತಿತರರು.
    1
    ಗುಳೇದಗುಡ್ಡ: ನಮ್ಮ ಮುಂದಿನ ಪೀಳಿಗೆಗೆ ಮತಾಂತರ, ಭಯೋತ್ಪಾದನೆ, ಆಂತರಿಕ ಕಚ್ಛಾಟಗಳಿಂದ ಮುಕ್ತಗೊಳಿಸಿ ಸಶಕ್ತ ಸದೃಢ ಭಾರತವನ್ನು ಕಟ್ಟಲು ಹಿಂದೂ ಸಮ್ಮೇಳನದ ಉದ್ದೇಶವಾಗಿದ್ದು, ಈ ಹಿನ್ನಲೆಯಲ್ಲಿ ಪಟ್ಟಣದ ಹಿಂದೂ ಸಮ್ಮೇಳನ ಸಂಚಾಲನ ಸಮಿತಿ ವತಿಯಿಂದ ಮಾ.15ರಂದು ಬೃಹತ್ ಶೋಭಾಯಾತ್ರೆ ಹಾಗೂ ಹಿಂದೂ ಸಮ್ಮೇಳನ ಪಟ್ಟಣದ ಭಂಡಾರಿ ಕಾಲೇಜಿನ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಹಿಂದೂ ಸಮ್ಮೇಳನದ ಸಂಚಲನಾ ಸಮಿತಿ ಅಧ್ಯಕ್ಷ ಅಶೋಕ ಹೆಗಡಿ ಹೇಳಿದರು.
ಅವರು ಗುರುವಾರ ಪಟ್ಟಣದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಹಿಂದೂ ಸಮಾಜವನ್ನು ಸಂಘಟಿಸುವ ನಿಟ್ಟಿನಲ್ಲಿ ದೇಶಾದ್ಯಂತ ಹಿಂದೂ ಸಮ್ಮೇಳನ ಹಮ್ಮಿಕೊಳ್ಳಲಾಗುತ್ತಿದ್ದು, ಪಟ್ಟಣದ ಎಲ್ಲ ಸಮಾಜಭಾಂದವರು ಹಿಂದೂ ಸಮ್ಮೇಳನದಲ್ಲಿ ಭಾಗವಹಿಸಿ, ಸಮ್ಮೇಳನ ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು.
ಹಿಂದೂ ಮುಖಂಡ ವಿಠ್ಠಲ ಪತ್ತಾರ ಮಾತನಾಡಿ, ಹಿಂದೂ ಸಮ್ಮೇಳನದ ಅಂಗವಾಗಿ ಮಾ. 15ರಂದು ಮಧ್ಯಾಹ್ನ 3 ಗಂಟೆಗೆ ಪಟ್ಟಣದ ಬಾದಾಮಿ ನಾಕಾ ಹತ್ತಿರದ ಶ್ರೀ ಅಕ್ಕಲಕೋಟಿ ಚಿಕ್ಕರೇವಣಸಿದ್ಧೇಶ್ವರ   ಮಠದಿಂದ ಬೃಹತ್ ಶೋಭಾಯಾತ್ರೆ ಪ್ರಾರಂಭಗೊಳ್ಳಲಿದೆ. ಬೃಹತ್ ಶೋಭಾಯಾತ್ರೆಯಲ್ಲಿ ಶೋಭಾಯಾತ್ರೆಯಲ್ಲಿ ಕುಂಭಹೊತ್ತ ಮಹಿಳೆಯರು, ಗೊಂಬೆಗಳು, ಕರಡಿಮಜಲು, ಡೊಳ್ಳು ಕುಣಿತ, ಹಲಗಿ ಮಜಲು ಸೇರಿದಂತೆ ವಿವಿಧ ವಾಧ್ಯಮೇಳಗಳು ಭಾಗವಹಿಸಲಿವೆ.
ಸಂಜೆ 6 ಗಂಟೆಗೆ  ಭಂಡಾರಿ ಕಾಲೇಜನ ಆವರಣದಲ್ಲಿ ನಡೆಯಲಿರುವ ಹಿಂದೂ ಸಮ್ಮೇಳನದಲ್ಲಿ ಪಟ್ಟಣದ ವಿವಿಧ ಮಠಾಧೀಶರು ಸಾನಿಧ್ಯ ವಹಿಸುವರು. ಆರ್‌ಎಸ್‌ಎಸ್‌ನ ಬಳ್ಳಾರಿ ಪ್ರಾಂತ ಕಾರ್ಯಕಾರಣಿ ಸದಸ್ಯ ಗೋಪಿ ಜಿ. ಅವರು ಮುಖ್ಯ ವಕ್ತಾರರಾಗಿ ಪಾಲ್ಗೊಳ್ಳಲಿದ್ದಾರೆ. ಪಟ್ಟಣದ ಎಲ್ಲಾ ಸಮಾಜ, ಸಂಘಸಂಸ್ಥೆಗಳಿಗೆ ಭೇಟಿ ನೀಡಿ ಸಮ್ಮೇಳನಕ್ಕೆ ಆಹ್ವಾನಿಸಲಾಗಿದ್ದು, ಸಮಾರು ಹತ್ತುಸಾವಿರ ಜನರು ಹಿಂದೂ ಸಮ್ಮೇಳನದಲ್ಲಿ ಭಾಗವಹಿಸುವ ನಿರೀಕ್ಷೆ ಇದೆ ಎಂದರು.
ಸುದ್ದಿಗೋಷ್ಠಿಯಲ್ಲಿ ಸಂಪತ್ತಕುಮಾರ್ ರಾಠಿ, ಅಮಾತೆಪ್ಪ ಕೊಪ್ಪಳ, ಪಿ.ಎನ್. ಪವಾರ, ಸಂಜು ಕಾರಕೂನ, ಪ್ರಭು ತಟ್ಟಿಮಠ, ಭುವನೇಶ ಪೂಜಾರ, ವಿಠ್ಠಲ ಶಿರೂರು, ಶಿವಾನಂದ ಬಾದವಾಡಗಿ, ಆದಪ್ಪ ಕಲಬುರ್ಗಿ, ಮಹೇಶ ಸೂಳೇಭಾವಿ, ಈರಣ್ಣ ಬಂಡಿ, ಶಿವಾನಂದ ಬಡಿಗೇರ ಮತ್ತಿತರರು.
    user_ಹುಚ್ಚೇಶ ಮಲ್ಲಪ್ಪ ಯಂಡಿಗೇರಿ
    ಹುಚ್ಚೇಶ ಮಲ್ಲಪ್ಪ ಯಂಡಿಗೇರಿ
    ಗೂಳೇದಗುಡ್ಡ, ಬಾಗಲಕೋಟೆ, ಕರ್ನಾಟಕ•
    16 hrs ago
  • Post by @april14news
    1
    Post by @april14news
    user_@april14news
    @april14news
    ವರದಿಗಾರ ಜಮಖಂಡಿ, ಬಾಗಲಕೋಟೆ, ಕರ್ನಾಟಕ•
    18 hrs ago
  • ಕರ್ನಾಟಕ ರಾಜ್ಯ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘ, ಬೆಂಗಳೂರ ಜಿಲ್ಲಾ ಘಟಕ ವಿಜಯಪುರ ವಿವಿಧ ಬೇಡಿಕೆ ಈಡೇರಿಸಬೇಕು ಎಂದು ಒತ್ತಾಯಿಸಿ ಜಿಲ್ಲಾಧಿಕಾರಿ ಮುಖಾಂತರ ಶ್ರೀ ಮಧು ಎಸ್ ಬಂಗಾರಪ್ಪನವರು, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು, ಮನವಿ ಸಲ್ಲಿಸಿದರು.
    1
    ಕರ್ನಾಟಕ ರಾಜ್ಯ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘ, ಬೆಂಗಳೂರ
ಜಿಲ್ಲಾ ಘಟಕ ವಿಜಯಪುರ ವಿವಿಧ ಬೇಡಿಕೆ ಈಡೇರಿಸಬೇಕು ಎಂದು ಒತ್ತಾಯಿಸಿ ಜಿಲ್ಲಾಧಿಕಾರಿ ಮುಖಾಂತರ ಶ್ರೀ ಮಧು ಎಸ್ ಬಂಗಾರಪ್ಪನವರು,
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು, ಮನವಿ ಸಲ್ಲಿಸಿದರು.
    user_SUNEEL
    SUNEEL
    ವಿಜಯಪುರ, ವಿಜಯಪುರ, ಕರ್ನಾಟಕ•
    11 hrs ago
  • ವಿಜಯಪುರದಲ್ಲಿ ಹುಡುಗರ ಕಳ್ಳರು ಹಾವಳಿ...
    1
    ವಿಜಯಪುರದಲ್ಲಿ ಹುಡುಗರ ಕಳ್ಳರು ಹಾವಳಿ...
    user_ಬಾಗೇವಾಡಿ: ಸರ್ವೇ ಅಧಿಕಾರಿ ಮೇಲಿನ
    ಬಾಗೇವಾಡಿ: ಸರ್ವೇ ಅಧಿಕಾರಿ ಮೇಲಿನ
    ವಿಜಯಪುರ, ವಿಜಯಪುರ, ಕರ್ನಾಟಕ•
    14 hrs ago
  • ಗದಗ ಜಿಲ್ಲೆಯ ರೋಣ ತಾಲೂಕಿನ ಕುರಹಟ್ಟಿ ಗ್ರಾಮದ ರೈತ ಚಂದ್ರಶೇಖರಗೌಡ ಪಾಟೀಲ್ ಇವರು ತಮ್ಮ ಎರಡುವರೆ ಎಕರೆ ಜಮೀನಿನಲ್ಲಿ ಏಲಕ್ಕಿ ಬಾಳೆ ಬೆಳೆದಿದ್ದರು, ಸಾವಯವ ಪದ್ಧತಿಯಲ್ಲಿ ಬಾಳೆ ತೋಟವನ್ನು ಬೆಳೆಸಿದ್ದರು ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಹನಿ ನೀರಾವರಿ ಮಾಡಿ ಇನ್ನೇನು ಬೆಳೆ ಕೈಗೆ ಬರುವ ಸಮಯದಲ್ಲಿ ಬಾಳೆ ತೋಟಕ್ಕೆ ಬೆಂಕಿ ತಗುಲಿದ ಪರಿಣಾಮ ಬಾಳೇ ಗಿಡಗಳು ಮತ್ತು ಬಾಳೆ ಗೊಣೆಗಳು ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ ಬೆಂಕಿ ಅವಘಡಕ್ಕೆ ಕಾರಣ ತಿಳಿದು ಬಂದಿಲ್ಲ , ಗುರುವಾರ ನಸುಕಿನ ಜಾವ ಬೆಂಕಿ ತಗುಲಿ ಸಂಪೂರ್ಣ ಬಾಳೆ ಗಿಡಗಳು ಸುಟ್ಟು ಕರಕಲಾಗಿವೆ ನೀರು ಹಾಯಿಸಲೆಂದು ಬೆಳಿಗ್ಗೆ 9 ರ ಸುಮಾರಿಗೆ ರೈತ ಚಂದ್ರಶೇಖರಗೌಡ ಪಾಟೀಲ ಜಮೀನಿಗೆ ತೆರಳಿದಾಗ ವಿಷಯ ತಿಳಿದಿದ್ದು ರೈತ ನೆಲಕ್ಕೆ ಕುಸಿದಿದ್ದಾನೆ, ವಿಷಯ ತಿಳಿದು ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದ್ದಾರೆ ಹಾಗೂ ಕಂದಾಯ ಇಲಾಖೆಯವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ, ತಾಲೂಕಿನಲ್ಲಿ ರೈತರಿಗೆ ಒಂದಿಲ್ಲ ಒಂದು ಸಂಕಷ್ಟ ಎದುರಾಗುತ್ತಲೇ ಇರುತ್ತವೆ , ಬೆಳೆ ಇದ್ದಲ್ಲಿ ಬೆಲೆ ಇರುವುದಿಲ್ಲ ಬೆಲೆ ಇದ್ದಾಗ ಬೆಳೆ ಇರುವುದಿಲ್ಲ ಅತಿವೃಷ್ಟಿ ಅನಾವೃಷ್ಟಿಯಿಂದ ತಾಲೂಕಿನ ರೈತರಿಗೆ ಒಂದು ವರ್ಷವೂ ಸಹ ಉತ್ತಮ ಬೆಲೆ ಸಿಗದೇ ರೈತರು ಕಂಗಾಲಾಗುತ್ತಾ ಬಂದಿದ್ದಾರೆ, ಲಕ್ಷಾಂತರ ರೂಪಾಯಿ ಖರ್ಚು ಮಾಡಿ ರೈತರು ಏನಾದರೂ ಹೊಸದನ್ನು ಮಾಡಲು ಮುಂದಾದರೆ ಈ ರೀತಿಯ ಅನಾಹುತಗಳು ಸಂಭವಿಸುತ್ತದೆ ಹೀಗಾಗಿ ರೈತರಿಗೆ ಯಾವುದೇ ರೀತಿಯಲ್ಲಿ ಅಭಿವೃದ್ಧಿ ಹೊಂದಲು ಅವಕಾಶ ದೊರೆಯದಂತಾಗಿದೆ, ಕಾರಣ ಸರ್ಕಾರ ಇಂತಹ ಸಂಕಷ್ಟದಲ್ಲಿ ಸಿಲುಕಿರುವಂತಹ ರೈತರಿಗೆ ಪರಿಹಾರವನ್ನು ನೀಡಿ ಸ್ವಲ್ಪಮಟ್ಟಿಗಾದರೂ ಸಾಲದ ಹೊರೆಯನ್ನು ಕಡಿಮೆ ಮಾಡುವಲ್ಲಿ ಮುಂದಾಗಬೇಕಿದೆ,
    1
    ಗದಗ ಜಿಲ್ಲೆಯ ರೋಣ ತಾಲೂಕಿನ ಕುರಹಟ್ಟಿ ಗ್ರಾಮದ ರೈತ ಚಂದ್ರಶೇಖರಗೌಡ ಪಾಟೀಲ್ ಇವರು ತಮ್ಮ ಎರಡುವರೆ ಎಕರೆ ಜಮೀನಿನಲ್ಲಿ ಏಲಕ್ಕಿ ಬಾಳೆ ಬೆಳೆದಿದ್ದರು, ಸಾವಯವ ಪದ್ಧತಿಯಲ್ಲಿ ಬಾಳೆ ತೋಟವನ್ನು ಬೆಳೆಸಿದ್ದರು ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಹನಿ ನೀರಾವರಿ ಮಾಡಿ ಇನ್ನೇನು ಬೆಳೆ ಕೈಗೆ ಬರುವ ಸಮಯದಲ್ಲಿ ಬಾಳೆ ತೋಟಕ್ಕೆ ಬೆಂಕಿ ತಗುಲಿದ ಪರಿಣಾಮ ಬಾಳೇ ಗಿಡಗಳು ಮತ್ತು ಬಾಳೆ ಗೊಣೆಗಳು ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ ಬೆಂಕಿ ಅವಘಡಕ್ಕೆ ಕಾರಣ ತಿಳಿದು ಬಂದಿಲ್ಲ , ಗುರುವಾರ ನಸುಕಿನ ಜಾವ ಬೆಂಕಿ ತಗುಲಿ ಸಂಪೂರ್ಣ ಬಾಳೆ ಗಿಡಗಳು ಸುಟ್ಟು ಕರಕಲಾಗಿವೆ  ನೀರು ಹಾಯಿಸಲೆಂದು ಬೆಳಿಗ್ಗೆ 9 ರ ಸುಮಾರಿಗೆ ರೈತ ಚಂದ್ರಶೇಖರಗೌಡ ಪಾಟೀಲ ಜಮೀನಿಗೆ ತೆರಳಿದಾಗ ವಿಷಯ ತಿಳಿದಿದ್ದು ರೈತ ನೆಲಕ್ಕೆ ಕುಸಿದಿದ್ದಾನೆ, ವಿಷಯ ತಿಳಿದು ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದ್ದಾರೆ ಹಾಗೂ  ಕಂದಾಯ ಇಲಾಖೆಯವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ, ತಾಲೂಕಿನಲ್ಲಿ ರೈತರಿಗೆ ಒಂದಿಲ್ಲ ಒಂದು ಸಂಕಷ್ಟ ಎದುರಾಗುತ್ತಲೇ ಇರುತ್ತವೆ , ಬೆಳೆ ಇದ್ದಲ್ಲಿ ಬೆಲೆ ಇರುವುದಿಲ್ಲ ಬೆಲೆ ಇದ್ದಾಗ ಬೆಳೆ ಇರುವುದಿಲ್ಲ ಅತಿವೃಷ್ಟಿ ಅನಾವೃಷ್ಟಿಯಿಂದ ತಾಲೂಕಿನ ರೈತರಿಗೆ ಒಂದು ವರ್ಷವೂ ಸಹ ಉತ್ತಮ ಬೆಲೆ ಸಿಗದೇ ರೈತರು ಕಂಗಾಲಾಗುತ್ತಾ ಬಂದಿದ್ದಾರೆ, ಲಕ್ಷಾಂತರ ರೂಪಾಯಿ ಖರ್ಚು ಮಾಡಿ ರೈತರು ಏನಾದರೂ ಹೊಸದನ್ನು ಮಾಡಲು ಮುಂದಾದರೆ ಈ ರೀತಿಯ ಅನಾಹುತಗಳು ಸಂಭವಿಸುತ್ತದೆ ಹೀಗಾಗಿ ರೈತರಿಗೆ ಯಾವುದೇ ರೀತಿಯಲ್ಲಿ ಅಭಿವೃದ್ಧಿ ಹೊಂದಲು ಅವಕಾಶ ದೊರೆಯದಂತಾಗಿದೆ, ಕಾರಣ ಸರ್ಕಾರ ಇಂತಹ ಸಂಕಷ್ಟದಲ್ಲಿ ಸಿಲುಕಿರುವಂತಹ ರೈತರಿಗೆ ಪರಿಹಾರವನ್ನು ನೀಡಿ ಸ್ವಲ್ಪಮಟ್ಟಿಗಾದರೂ ಸಾಲದ ಹೊರೆಯನ್ನು ಕಡಿಮೆ ಮಾಡುವಲ್ಲಿ ಮುಂದಾಗಬೇಕಿದೆ,
    user_ಚಂದ್ರು ನೆಲ್ಲೂರ
    ಚಂದ್ರು ನೆಲ್ಲೂರ
    Local News Reporter ರೋಣ, ಗದಗ, ಕರ್ನಾಟಕ•
    18 hrs ago
  • ಯರಗಟ್ಟಿ ಬ್ರೇಕಿಂಗ್ ಯರಗಟ್ಟಿ ಪ್ರತಿಷ್ಠಿತ ಪವಿತ್ರ ಕೆರೆ ಈಗ ಹಾಳು ಕೊಂಪೆ ಜನಪ್ರತಿನಿಧಿಗಳ ಹಾಗೂ ಅಧಿಕಾರಿಗಳ ನಿರ್ಲಕ್ಷ್ಯ ಎದ್ದು ಕಾಣುತ್ತಿದೆ ಎಸ್ ವೀಕ್ಷಕರೇ ಯರಗಟ್ಟಿ ಪಟ್ಟಣದಲ್ಲಿ ಬಹಳ ವರ್ಷಗಳ ಹಿಂದೆ ನಮ್ಮ ಯರಗಟ್ಟಿಯ ಈ ಕೆರೆ ಜನರ ಬದುಕಿನ ಜೀವನಕ್ಕೆ ತುಂಬಾ ಮುಖ್ಯ ಭಾಗವಾಗಿತ್ತು ಊರಿನ ಹಲವಾರು ಜನರು ಇಲ್ಲಿಂದಲೇ ಕುಡಿಯುವ ನೀರನ್ನು ತೆಗೆದುಕೊಳ್ಳುತ್ತಿದ್ದರು ಪಶುಗಳಿಗೆ ನೀರು ರೈತರಿಗೆ ನೆರವು ಮತ್ತು ಗ್ರಾಮಕ್ಕೆ ಶುದ್ಧ ವಾತಾವರಣ ನೀಡುತ್ತಿದ್ದ ಈ ಕೆರೆ ನಮ್ಮ ಊರಿನ ಹೆಮ್ಮೆ ಆಗಿತ್ತು ಆದರೆ ಸಮಯ ಕಳೆದಂತೆ ನಿರ್ಲಕ್ಷ್ಯದಿಂದ ಈ ಕೆರೆ ಕಸದ ತಾಣವಾಗಿ ಮಾರ್ಪಟ್ಟಿದ್ದು ನೋವು ತಂದಿದೆ ಅಧಿಕಾರಿಗಳನ್ನು ಕೇಳಿದರೆ ಈಗ ಸರ್ಕಾರದಿಂದ ₹2.01 ಕೋಟಿ ಅನುದಾನ ಮಂಜೂರಾಗಿದ್ದು ಕೆರೆಯ ಅಭಿವೃದ್ಧಿ ಮತ್ತು ಪುನರುಜ್ಜೀವನ ಕಾರ್ಯ ಶೀಘ್ರದಲ್ಲೇ ಆರಂಭವಾಗಲಿದೆ ಅಂತಾ ಬಹಳದಿನಗಳಿಂದ ಹೇಳುತ್ತಾ ಬಂದಿರುತ್ತಾರೆ ಅದಷ್ಟು ಬೇಗ ಶಾಸಕರು ಅಧಿಕಾರಿ ವರ್ಗ ಕಾಮಗಾರಿ ಪ್ರಾರಂಭ ಮಾಡಲು ಯರಗಟ್ಟಿ ಜನರ ಆಗ್ರಹವಾಗಿದೆ ಮತ್ತೆ ಈ ಕೆರೆ ಸ್ವಚ್ಛವಾಗಿ ಸುಂದರವಾಗಿ ರೂಪುಗೊಂಡು ನಮ್ಮ ಯರಗಟ್ಟಿಗೆ ಹೊಸ ಸೌಂದರ್ಯ ತರುತ್ತದೆ ಎಂಬ ನಂಬಿಕೆ ನಮ್ಮೆಲ್ಲರದಲ್ಲಿದೆ 💧🌿 ವರದಿ ರಫೀಕ್ ಡಿಕೆ
    2
    ಯರಗಟ್ಟಿ ಬ್ರೇಕಿಂಗ್ 
ಯರಗಟ್ಟಿ ಪ್ರತಿಷ್ಠಿತ ಪವಿತ್ರ ಕೆರೆ 
ಈಗ ಹಾಳು ಕೊಂಪೆ 
ಜನಪ್ರತಿನಿಧಿಗಳ ಹಾಗೂ ಅಧಿಕಾರಿಗಳ ನಿರ್ಲಕ್ಷ್ಯ ಎದ್ದು ಕಾಣುತ್ತಿದೆ 
ಎಸ್ ವೀಕ್ಷಕರೇ 
ಯರಗಟ್ಟಿ ಪಟ್ಟಣದಲ್ಲಿ
ಬಹಳ ವರ್ಷಗಳ ಹಿಂದೆ  ನಮ್ಮ ಯರಗಟ್ಟಿಯ ಈ ಕೆರೆ ಜನರ ಬದುಕಿನ ಜೀವನಕ್ಕೆ ತುಂಬಾ ಮುಖ್ಯ   ಭಾಗವಾಗಿತ್ತು ಊರಿನ ಹಲವಾರು ಜನರು ಇಲ್ಲಿಂದಲೇ ಕುಡಿಯುವ ನೀರನ್ನು ತೆಗೆದುಕೊಳ್ಳುತ್ತಿದ್ದರು  ಪಶುಗಳಿಗೆ ನೀರು ರೈತರಿಗೆ ನೆರವು ಮತ್ತು ಗ್ರಾಮಕ್ಕೆ ಶುದ್ಧ ವಾತಾವರಣ ನೀಡುತ್ತಿದ್ದ ಈ ಕೆರೆ ನಮ್ಮ ಊರಿನ ಹೆಮ್ಮೆ ಆಗಿತ್ತು ಆದರೆ  ಸಮಯ ಕಳೆದಂತೆ ನಿರ್ಲಕ್ಷ್ಯದಿಂದ ಈ ಕೆರೆ ಕಸದ ತಾಣವಾಗಿ ಮಾರ್ಪಟ್ಟಿದ್ದು ನೋವು ತಂದಿದೆ 
ಅಧಿಕಾರಿಗಳನ್ನು ಕೇಳಿದರೆ
ಈಗ ಸರ್ಕಾರದಿಂದ ₹2.01 ಕೋಟಿ ಅನುದಾನ ಮಂಜೂರಾಗಿದ್ದು ಕೆರೆಯ ಅಭಿವೃದ್ಧಿ ಮತ್ತು ಪುನರುಜ್ಜೀವನ ಕಾರ್ಯ ಶೀಘ್ರದಲ್ಲೇ ಆರಂಭವಾಗಲಿದೆ ಅಂತಾ ಬಹಳದಿನಗಳಿಂದ ಹೇಳುತ್ತಾ ಬಂದಿರುತ್ತಾರೆ ಅದಷ್ಟು ಬೇಗ ಶಾಸಕರು ಅಧಿಕಾರಿ ವರ್ಗ ಕಾಮಗಾರಿ ಪ್ರಾರಂಭ ಮಾಡಲು ಯರಗಟ್ಟಿ ಜನರ ಆಗ್ರಹವಾಗಿದೆ 
ಮತ್ತೆ ಈ ಕೆರೆ ಸ್ವಚ್ಛವಾಗಿ ಸುಂದರವಾಗಿ ರೂಪುಗೊಂಡು ನಮ್ಮ ಯರಗಟ್ಟಿಗೆ ಹೊಸ ಸೌಂದರ್ಯ ತರುತ್ತದೆ ಎಂಬ ನಂಬಿಕೆ ನಮ್ಮೆಲ್ಲರದಲ್ಲಿದೆ 💧🌿 ವರದಿ ರಫೀಕ್ ಡಿಕೆ
    user_Rafiqdk Dilawarnaik
    Rafiqdk Dilawarnaik
    ಯರಗಟ್ಟಿ, ಬೆಳಗಾವಿ, ಕರ್ನಾಟಕ•
    21 hrs ago
  • ಬೆಂಗಳೂರು: ಸರ್ಕಾರಿ ಸವಲತ್ತುಗಳನ್ನು ಪಡೆಯಲು ಕಚೇರಿಗಳಿಗೆ ಬರುವ ನಾಗರಿಕರನ್ನು ಹಲವೆಡೆ ಹೀನಾಯವಾಗಿ ನಡೆಸಿಕೊಳ್ಳಲಾಗುತ್ತಿದೆ ಎಂದು ಪರಿಷತ್ ಸದಸ್ಯ ಪಿ.ಹೆಚ್. ಪೂಜಾರ್ ಅವರು ವಿಧಾನ ಪರಿಷತ್‌ನಲ್ಲಿ ಸರ್ಕಾರದ ಗಮನಕ್ಕೆ ತಂದರು. ಒಂದು ಇ-ಖಾತಾ ಪಡೆಯುವುದಕ್ಕೂ ಜನರು ಹಲವಾರು ಬಾರಿ ಕಚೇರಿಗಳಿಗೆ ಅಲೆದಾಡಬೇಕಾದ ಪರಿಸ್ಥಿತಿ ಇದೆ. ಜನರು ತಮ್ಮ ಚಪ್ಪಲಿ ಸವೆಸುವವರೆಗೆ ಅಧಿಕಾರಿಗಳ ಹಿಂದೆ ತಿರುಗಬೇಕಾಗುತ್ತಿದೆ ಎಂದು ಅವರು ಆರೋಪಿಸಿದರು. ಸರ್ಕಾರಿ ಸೇವೆಗಳು ಜನರಿಗೆ ಸುಲಭವಾಗಿ ದೊರೆಯುವಂತೆ ವ್ಯವಸ್ಥೆ ಮಾಡಬೇಕು. ನಾಗರಿಕರಿಗೆ ಆಗುತ್ತಿರುವ ತೊಂದರೆಗಳನ್ನು ಸರ್ಕಾರ ಕೂಡಲೇ ಬಗೆಹರಿಸಬೇಕು ಎಂದು ಅವರು ಆಗ್ರಹಿಸಿದರು.
    1
    ಬೆಂಗಳೂರು: ಸರ್ಕಾರಿ ಸವಲತ್ತುಗಳನ್ನು ಪಡೆಯಲು ಕಚೇರಿಗಳಿಗೆ ಬರುವ ನಾಗರಿಕರನ್ನು ಹಲವೆಡೆ ಹೀನಾಯವಾಗಿ ನಡೆಸಿಕೊಳ್ಳಲಾಗುತ್ತಿದೆ ಎಂದು ಪರಿಷತ್ ಸದಸ್ಯ ಪಿ.ಹೆಚ್. ಪೂಜಾರ್ ಅವರು ವಿಧಾನ ಪರಿಷತ್‌ನಲ್ಲಿ ಸರ್ಕಾರದ ಗಮನಕ್ಕೆ ತಂದರು.
ಒಂದು ಇ-ಖಾತಾ ಪಡೆಯುವುದಕ್ಕೂ ಜನರು ಹಲವಾರು ಬಾರಿ ಕಚೇರಿಗಳಿಗೆ ಅಲೆದಾಡಬೇಕಾದ ಪರಿಸ್ಥಿತಿ ಇದೆ. ಜನರು ತಮ್ಮ ಚಪ್ಪಲಿ ಸವೆಸುವವರೆಗೆ ಅಧಿಕಾರಿಗಳ ಹಿಂದೆ ತಿರುಗಬೇಕಾಗುತ್ತಿದೆ ಎಂದು ಅವರು ಆರೋಪಿಸಿದರು.
ಸರ್ಕಾರಿ ಸೇವೆಗಳು ಜನರಿಗೆ ಸುಲಭವಾಗಿ ದೊರೆಯುವಂತೆ ವ್ಯವಸ್ಥೆ ಮಾಡಬೇಕು. ನಾಗರಿಕರಿಗೆ ಆಗುತ್ತಿರುವ ತೊಂದರೆಗಳನ್ನು ಸರ್ಕಾರ ಕೂಡಲೇ ಬಗೆಹರಿಸಬೇಕು ಎಂದು ಅವರು ಆಗ್ರಹಿಸಿದರು.
    user_PKBagalkot
    PKBagalkot
    ಬಾಗಲಕೋಟೆ, ಬಾಗಲಕೋಟೆ, ಕರ್ನಾಟಕ•
    19 hrs ago
  • ವಿಜಯಪುರ ನಗರದಲ್ಲಿ ಬುದ್ಧ, ಬಸವ, ಬಾಬಾಸಾಹೇಬ ಅಂಬೇಡ್ಕರ್ ಪುಸ್ತಕ ಮೇಳ, ಏಪ್ರಿಲ್ 10,14, 2026 ಸ್ಥಳ ದರ್ಬಾರ್ ಹೈಸ್ಕೂಲ್ ಮೈದಾನ, ಸ್ಟೇಶನ್ ರಸ್ತೆ, ವಿಜಯಪುರ
    1
    ವಿಜಯಪುರ ನಗರದಲ್ಲಿ ಬುದ್ಧ, ಬಸವ, ಬಾಬಾಸಾಹೇಬ ಅಂಬೇಡ್ಕರ್ ಪುಸ್ತಕ ಮೇಳ, ಏಪ್ರಿಲ್ 10,14, 2026 
ಸ್ಥಳ ದರ್ಬಾರ್ ಹೈಸ್ಕೂಲ್ ಮೈದಾನ, ಸ್ಟೇಶನ್ ರಸ್ತೆ, ವಿಜಯಪುರ
    user_SUNEEL
    SUNEEL
    ವಿಜಯಪುರ, ವಿಜಯಪುರ, ಕರ್ನಾಟಕ•
    14 hrs ago
  • ವಿಜಯಪುರ ಆಟುವರು ಬೆಂಕಿ ಹಚ್ಚಿಕೊಂಡು ಸಾಯುತ್ತೇವೆ ಎಂದು ಹೇಳಿದ್ದಾರೆ ಎಲ್‌ಪಿಜಿ ಗ್ಯಾಸ್ ಗೋಸ್ಕರ
    1
    ವಿಜಯಪುರ ಆಟುವರು ಬೆಂಕಿ ಹಚ್ಚಿಕೊಂಡು ಸಾಯುತ್ತೇವೆ ಎಂದು ಹೇಳಿದ್ದಾರೆ ಎಲ್‌ಪಿಜಿ ಗ್ಯಾಸ್ ಗೋಸ್ಕರ
    user_ಬಾಗೇವಾಡಿ: ಸರ್ವೇ ಅಧಿಕಾರಿ ಮೇಲಿನ
    ಬಾಗೇವಾಡಿ: ಸರ್ವೇ ಅಧಿಕಾರಿ ಮೇಲಿನ
    ವಿಜಯಪುರ, ವಿಜಯಪುರ, ಕರ್ನಾಟಕ•
    17 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.