ಮದ್ದೂರು ಗ್ರಾಮ ಪಂಚಾಯಿತಿಯ ಅಭಿವೃದ್ಧಿ ಅಧಿಕಾರಿಯ ಕರ್ತವ್ಯ ಲೋಪ ಆಡಳಿತ ಅಧಿಕಾರ ವಿರುದ್ಧ ಗ್ರಾಮಸ್ಥರ ಆಕ್ರೋಶ ಮದ್ದೂರು ಗ್ರಾಮ ಪಂಚಾಯಿತಿಯ ಅಭಿವೃದ್ಧಿ ಅಧಿಕಾರಿಯ ಕರ್ತವ್ಯ ಲೋಪ ಆಡಳಿತ ಅಧಿಕಾರ ವಿರುದ್ಧ ಮತ್ತು ಗ್ರಾಮದಲ್ಲಿ ಅಭಿವೃದ್ಧಿ ಪರ ಆಡಳಿತವನ್ನು ನಿರ್ವಹಿಸಲು ಹಾಗೂ ಗ್ರಾಮದ ನೈರ್ಮಲ್ಯ ನರೇಗಾ ಕಾಮಗಾರಿಗಳಲ್ಲಿ ಭ್ರಷ್ಟಾಚಾರವನ್ನು ಎಸಗಿರುವ ಬಗ್ಗೆ ಸಾರ್ವಜನಿಕರಲ್ಲಿ ಅನುಮಾನವಿದ್ದು ಗ್ರಾಮಸ್ಥರಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಮತ್ತು ಮೇಲ್ವಿಚಾರಣೆ ಮಾಡುವ ಸಂದರ್ಭದಲ್ಲಿ ಸಾರ್ವಜನಿಕರ ಮನವಿಗೆ ಅರ್ಜಿಗಳಿಗೆ ಸ್ಪಂದಿಸದೆ ಇರುವುದು ಮತ್ತು ಗ್ರಾಮ ಪಂಚಾಯತಿ ವ್ಯಾಪ್ತಿಯ ಬದುಕಿಟ್ಟು ಮಲ್ಲಿಗೆಹಳ್ಳಿ, ಮದ್ದೂರು ಗ್ರಾಮದ ಸಾರ್ವಜನಿಕರೊಂದಿಗೆ ಉತ್ತಮ ಸಹ ಸಂಬಂಧವನ್ನು ಹೊಂದಿಲ್ಲದ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ನಟರಾಜ್ ರವರನ್ನು ಗ್ರಾಮ ಪಂಚಾಯಿತಿಯಿಂದ ವರ್ಗಾವಣೆ ಮಾಡಿ ಮತ್ತು ಅವರು ಅಧಿಕಾರ ಅವಧಿಯಲ್ಲಿ ಮಾಡಲಾಗಿರುವ ಕಾಮಗಾರಿಗಳ ಪರಿಶೀಲನೆ ಮತ್ತು ಆಡಳಿತ ವ್ಯವಸ್ಥೆಯನ್ನು ತನಿಖೆ ಕೈಗೊಂಡು ಅವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕೆಂದು ತಾಲೂಕು ಕಾರ್ಯ ನಿರ್ವಾಹಕ ಅಧಿಕಾರಿಗೆ ದೂರು ನೀಡಿದರೆ.
ಮದ್ದೂರು ಗ್ರಾಮ ಪಂಚಾಯಿತಿಯ ಅಭಿವೃದ್ಧಿ ಅಧಿಕಾರಿಯ ಕರ್ತವ್ಯ ಲೋಪ ಆಡಳಿತ ಅಧಿಕಾರ ವಿರುದ್ಧ ಗ್ರಾಮಸ್ಥರ ಆಕ್ರೋಶ ಮದ್ದೂರು ಗ್ರಾಮ ಪಂಚಾಯಿತಿಯ ಅಭಿವೃದ್ಧಿ ಅಧಿಕಾರಿಯ ಕರ್ತವ್ಯ ಲೋಪ ಆಡಳಿತ ಅಧಿಕಾರ ವಿರುದ್ಧ ಮತ್ತು ಗ್ರಾಮದಲ್ಲಿ ಅಭಿವೃದ್ಧಿ ಪರ ಆಡಳಿತವನ್ನು ನಿರ್ವಹಿಸಲು ಹಾಗೂ ಗ್ರಾಮದ ನೈರ್ಮಲ್ಯ ನರೇಗಾ ಕಾಮಗಾರಿಗಳಲ್ಲಿ ಭ್ರಷ್ಟಾಚಾರವನ್ನು ಎಸಗಿರುವ ಬಗ್ಗೆ ಸಾರ್ವಜನಿಕರಲ್ಲಿ ಅನುಮಾನವಿದ್ದು ಗ್ರಾಮಸ್ಥರಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಮತ್ತು ಮೇಲ್ವಿಚಾರಣೆ ಮಾಡುವ ಸಂದರ್ಭದಲ್ಲಿ ಸಾರ್ವಜನಿಕರ ಮನವಿಗೆ
ಅರ್ಜಿಗಳಿಗೆ ಸ್ಪಂದಿಸದೆ ಇರುವುದು ಮತ್ತು ಗ್ರಾಮ ಪಂಚಾಯತಿ ವ್ಯಾಪ್ತಿಯ ಬದುಕಿಟ್ಟು ಮಲ್ಲಿಗೆಹಳ್ಳಿ, ಮದ್ದೂರು ಗ್ರಾಮದ ಸಾರ್ವಜನಿಕರೊಂದಿಗೆ ಉತ್ತಮ ಸಹ ಸಂಬಂಧವನ್ನು ಹೊಂದಿಲ್ಲದ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ನಟರಾಜ್ ರವರನ್ನು ಗ್ರಾಮ ಪಂಚಾಯಿತಿಯಿಂದ ವರ್ಗಾವಣೆ ಮಾಡಿ ಮತ್ತು ಅವರು ಅಧಿಕಾರ ಅವಧಿಯಲ್ಲಿ ಮಾಡಲಾಗಿರುವ ಕಾಮಗಾರಿಗಳ ಪರಿಶೀಲನೆ ಮತ್ತು ಆಡಳಿತ ವ್ಯವಸ್ಥೆಯನ್ನು ತನಿಖೆ ಕೈಗೊಂಡು ಅವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕೆಂದು ತಾಲೂಕು ಕಾರ್ಯ ನಿರ್ವಾಹಕ ಅಧಿಕಾರಿಗೆ ದೂರು ನೀಡಿದರೆ.
- ಮದ್ದೂರು ಗ್ರಾಮ ಪಂಚಾಯಿತಿಯ ಅಭಿವೃದ್ಧಿ ಅಧಿಕಾರಿಯ ಕರ್ತವ್ಯ ಲೋಪ ಆಡಳಿತ ಅಧಿಕಾರ ವಿರುದ್ಧ ಗ್ರಾಮಸ್ಥರ ಆಕ್ರೋಶ ಮದ್ದೂರು ಗ್ರಾಮ ಪಂಚಾಯಿತಿಯ ಅಭಿವೃದ್ಧಿ ಅಧಿಕಾರಿಯ ಕರ್ತವ್ಯ ಲೋಪ ಆಡಳಿತ ಅಧಿಕಾರ ವಿರುದ್ಧ ಮತ್ತು ಗ್ರಾಮದಲ್ಲಿ ಅಭಿವೃದ್ಧಿ ಪರ ಆಡಳಿತವನ್ನು ನಿರ್ವಹಿಸಲು ಹಾಗೂ ಗ್ರಾಮದ ನೈರ್ಮಲ್ಯ ನರೇಗಾ ಕಾಮಗಾರಿಗಳಲ್ಲಿ ಭ್ರಷ್ಟಾಚಾರವನ್ನು ಎಸಗಿರುವ ಬಗ್ಗೆ ಸಾರ್ವಜನಿಕರಲ್ಲಿ ಅನುಮಾನವಿದ್ದು ಗ್ರಾಮಸ್ಥರಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಮತ್ತು ಮೇಲ್ವಿಚಾರಣೆ ಮಾಡುವ ಸಂದರ್ಭದಲ್ಲಿ ಸಾರ್ವಜನಿಕರ ಮನವಿಗೆ ಅರ್ಜಿಗಳಿಗೆ ಸ್ಪಂದಿಸದೆ ಇರುವುದು ಮತ್ತು ಗ್ರಾಮ ಪಂಚಾಯತಿ ವ್ಯಾಪ್ತಿಯ ಬದುಕಿಟ್ಟು ಮಲ್ಲಿಗೆಹಳ್ಳಿ, ಮದ್ದೂರು ಗ್ರಾಮದ ಸಾರ್ವಜನಿಕರೊಂದಿಗೆ ಉತ್ತಮ ಸಹ ಸಂಬಂಧವನ್ನು ಹೊಂದಿಲ್ಲದ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ನಟರಾಜ್ ರವರನ್ನು ಗ್ರಾಮ ಪಂಚಾಯಿತಿಯಿಂದ ವರ್ಗಾವಣೆ ಮಾಡಿ ಮತ್ತು ಅವರು ಅಧಿಕಾರ ಅವಧಿಯಲ್ಲಿ ಮಾಡಲಾಗಿರುವ ಕಾಮಗಾರಿಗಳ ಪರಿಶೀಲನೆ ಮತ್ತು ಆಡಳಿತ ವ್ಯವಸ್ಥೆಯನ್ನು ತನಿಖೆ ಕೈಗೊಂಡು ಅವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕೆಂದು ತಾಲೂಕು ಕಾರ್ಯ ನಿರ್ವಾಹಕ ಅಧಿಕಾರಿಗೆ ದೂರು ನೀಡಿದರೆ.2
- ಮಲೆಮಹದೇಶ್ವರ ಬೆಟ್ಟದಲ್ಲಿ ನಿಗದಿತ ಸಮಯಕ್ಕೂ ಮುನ್ನ ಪಾದಯಾತ್ರೆಗೆ ತೆರಳಿದ್ದ ಯುವಕನ ಮೇಲೆ ಚಿರತೆ ದಾಳಿ ಮಾಡಿ ಪ್ರಾಣ ಕಸಿದಿದೆ. ಈ ದುರ್ಘಟನೆಗೆ ಶಾಸಕ ಎಂ.ಆರ್. ಮಂಜುನಾಥ್ ವಿಷಾದ ವ್ಯಕ್ತಪಡಿಸಿದ್ದು, ಭಕ್ತರ ಸುರಕ್ಷತೆಗೆ ಅಗತ್ಯ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ. ಮುಂದಿನ ದಿನಗಳಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳೊಂದಿಗೆ ಚರ್ಚಿಸಿ ಸುರಕ್ಷತಾ ಸಿಬ್ಬಂದಿ ನೇಮಕ ಮಾಡಲಾಗುವುದು ಎಂದರು.1
- *ನರೀಪುರ ಗ್ರಾಮದಲ್ಲಿ ಸಡಗರದ ಬಸವ ಜಯಂತಿ ಆಚರಣೆ: ಜನಧ್ವನಿ ವೆಂಕಟೇಶ್ ಭಾಗಿ* ಕೊಳ್ಳೇಗಾಲ : ತಾಲೂಕಿನ ಧನಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನರೀಪುರ ಗ್ರಾಮದಲ್ಲಿ ಬಸವ ಜಯಂತಿಯನ್ನು ಅತ್ಯಂತ ಸಡಗರ ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ 'ಜನಧ್ವನಿ' ವೆಂಕಟೇಶ್ ಅವರು ಪಾಲ್ಗೊಂಡು ಜಗಜ್ಯೋತಿ ಬಸವಣ್ಣನವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು. ಬಳಿಕ ಮಾತನಾಡಿದ ಗಣ್ಯರು, ಬಸವಣ್ಣನವರ ತತ್ವ ಆದರ್ಶಗಳು ಇಂದಿನ ಸಮಾಜಕ್ಕೆ ದಾರಿದೀಪವಾಗಿದ್ದು, ಸಮಾನತೆಯ ಸಮಾಜ ನಿರ್ಮಾಣಕ್ಕೆ ಪ್ರತಿಯೊಬ್ಬರು ಶ್ರಮಿಸಬೇಕೆಂದು ಕರೆ ನೀಡಿದರು. ಈ ಸಂದರ್ಭದಲ್ಲಿ ಪ್ರಮುಖರಾದ ವೃಷಭೇಂದ್ರ ಸ್ವಾಮಿ, ಉಗನಿಯ ಮಹೇಶ್, ಲೋಕೇಶ್ ಜೆಟ್ಟಿ, ವಿಜಯೇಂದ್ರ ಕೂಡ್ಲೂರು, ಮಾದೇಶ್, ಲಿಂಗಾಚಾರಿ, ಚಿನ್ನರಾಜು ಹಾಗೂ ಗ್ರಾಮದ ಮುಖಂಡರುಗಳು, ಹಿರಿಯ ಯಜಮಾನರು ಮತ್ತು ಸಾರ್ವಜನಿಕರು ಉಪಸ್ಥಿತರಿದ್ದರು. ಗ್ರಾಮದ ಪ್ರಮುಖ ಬೀದಿಗಳಲ್ಲಿ ಬಸವಣ್ಣನವರ ಭಾವಚಿತ್ರದ ಮೆರವಣಿಗೆ ಅದ್ಧೂರಿಯಾಗಿ ನಡೆಯಿತು. ವರದಿ ಉಸ್ಮಾನ್ ಖಾನ್4
- ಮೈಸೂರು ಮತ್ತು ಚಾಮರಾಜನಗರ ಜಿಲ್ಲಾ ಕಾಂಗ್ರೆಸ್ ಶಾಸಕರು ಹಾಗೂ ಮುಖಂಡರು ಡಾ. ಬಿ.ಜೆ. ವಿಜಯ್ ಕುಮಾರ್ ಅವರಿಗೆ ವಿಧಾನ ಪರಿಷತ್ ಸ್ಥಾನ ನೀಡುವಂತೆ ಹೈಕಮಾಂಡ್‌ಗೆ ಒಮ್ಮತದ ನಿರ್ಣಯ ಕಳುಹಿಸಿದ್ದಾರೆ. ಕಳೆದ 25 ವರ್ಷಗಳಿಂದ ಮೈಸೂರು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಪಕ್ಷಕ್ಕೆ ನಿಷ್ಠೆಯಿಂದ ಸೇವೆ ಸಲ್ಲಿಸಿರುವ ಅವರಿಗೆ ಅವಕಾಶ ವಂಚನೆಯಾಗಿದೆ ಎಂದು ಡಾ. ಯತೀಂದ್ರ ಸಿದ್ದರಾಮಯ್ಯ ಸೇರಿದಂತೆ ಹಲವು ನಾಯಕರು ಬೆಂಬಲ ವ್ಯಕ್ತಪಡಿಸಿದ್ದಾರೆ. ಪಕ್ಷಕ್ಕಾಗಿ ಹಲವು ಹೋರಾಟಗಳಲ್ಲಿ ಭಾಗಿಯಾಗಿ 7 ಎಫ್‌ಐಆರ್‌ಗಳನ್ನು ಎದುರಿಸಿದ ಅವರ ಸೇವೆಯನ್ನು ಪರಿಗಣಿಸಿ ಸ್ಥಾನ ನೀಡಬೇಕು ಎಂಬುದು ಪ್ರಮುಖ ಬೇಡಿಕೆಯಾಗಿದೆ.1
- All About Ways of Path for Life after Death & the Principals to Follow within Life to Live in *ಭಾರತ ನಲ್ಲಿ ವೈರಲ್*1
- ಆನೇಕಲ್: ನಡುರಸ್ತೆಯಲ್ಲೇ ಕಿತ್ತಾಡಿಕೊಂಡ ಯುವಕರು; ವಿಡಿಯೋ ವೈರಲ್. ಆನೇಕಲ್‌ನ ಹೊಸೂರು ಮುಖ್ಯರಸ್ತೆಯ ಹೊಂಪಲಘಟ್ಟ ಕ್ರಾಸ್ ಬಳಿ ಹಣದ ವಿಚಾರವಾಗಿ ಇಬ್ಬರು ಯುವಕರು ನಡುರಸ್ತೆಯಲ್ಲೇ ಕಿತ್ತಾಡಿಕೊಂಡ ಘಟನೆ ನಡೆದಿದೆ. ಮಾತಿಗೆ ಮಾತು ಬೆಳೆದು ಪರಸ್ಪರ ಕೈಕೈ ಮಿಲಾಯಿಸಿದ ಯುವಕರು, ಸಾರ್ವಜನಿಕರ ಎದುರೇ ಕಪಾಳಮೋಕ್ಷ ಮಾಡಿಕೊಂಡಿದ್ದಾರೆ. ಈ ದೃಶ್ಯಗಳನ್ನು ಹಾದಿಹೋಕರು ತಮ್ಮ ಮೊಬೈಲ್‌ನಲ್ಲಿ ಸೆರೆಹಿಡಿದಿದ್ದು, ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಜನನಿಬಿಡ ರಸ್ತೆಯಲ್ಲಿ ಸಾರ್ವಜನಿಕರಿಗೆ ತೊಂದರೆ ಉಂಟುಮಾಡಿ, ಅಸಭ್ಯವಾಗಿ ವರ್ತಿಸಿದ ಯುವಕರ ವಿರುದ್ಧ ಸ್ಥಳೀಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.1
- ತಮಿಳುನಾಡಿನ ಟಿವಿಕೆ ನಾಯಕ, ನಟ ವಿಜಯ್ ಇಂದು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದರು. ವಿಧಾನಸಭೆ ಚುನಾವಣೆಯಲ್ಲಿ ಎರಡು ಕ್ಷೇತ್ರಗಳಲ್ಲಿ ಜಯಗಳಿಸಿದ್ದ ಅವರು, ಇದೀಗ ಒಂದು ಕ್ಷೇತ್ರಕ್ಕೆ ರಾಜೀನಾಮೆ ನೀಡಿದ್ದಾರೆ. ಇದು ತಮಿಳುನಾಡಿನ ದ್ರಾವಿಡ ರಾಜಕೀಯದಲ್ಲಿ ಹೊಸ ಮನ್ವಂತರಕ್ಕೆ ನಾಂದಿ ಹಾಡಿದೆ.1
- ಚಾಮರಾಜನಗರ ಜಿಲ್ಲೆಯ ಹನೂರು ಶಾಸಕ ಎಂ.ಆರ್. ಮಂಜುನಾಥ್ ಅವರು ₹9.5 ಕೋಟಿ ವೆಚ್ಚದ ರಸ್ತೆ ಮತ್ತು ಸಮುದಾಯ ಭವನ ಕಾಮಗಾರಿಗಳಿಗೆ ಚಾಲನೆ ನೀಡಿದರು. ಇದರ ಜೊತೆಗೆ, ಕ್ಷೇತ್ರದ ನೀರಾವರಿ ಯೋಜನೆಗಳಿಗೆ ₹490 ಕೋಟಿ ಅನುದಾನ ಸಿಕ್ಕಿರುವುದನ್ನು ಘೋಷಿಸಿದರು. ಈ ಯೋಜನೆಗಳಿಂದ ಅಂತರ್ಜಲ ಮಟ್ಟ ಹೆಚ್ಚಾಗಿ, ಗ್ರಾಮಗಳಿಂದ ನಗರಗಳಿಗೆ ವಲಸೆ ಹೋಗುವುದನ್ನು ತಡೆಯುವ ಗುರಿ ಹೊಂದಲಾಗಿದೆ.4