logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಬೆಳಗಾವಿ ಬ್ರೇಕಿಂಗ್ ಇನಾಮದಾರ್ ಸಕ್ಕರೆ ಕಾರ್ಖಾನೆ ದುರಂತ ಪ್ರಕರಣ *ಮತ್ತೋರ್ವ ಕಾರ್ಮಿಕ ಸಾವು, ಸಾವಿನ ಸಂಖ್ಯೆ ನಾಲ್ಕಕ್ಕೆ ಏರಿಕೆ* ಗೋಕಾಕ ತಾಲೂಕಿನ ಗೊಡಚಿನಮಲ್ಕಿ ಗ್ರಾಮದ ಭರತೇಶ ಸಾರವಾಡಿ(26) ಸಾವು ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಮರಕುಂಬಿ ಗ್ರಾಮದಲ್ಲಿ ನಡೆದಿದ್ದ ಪ್ರಕರಣ ಕಾರ್ಖಾನೆ ವಾಲ್ ದುರಸ್ತಿ ಮಾಡುವಾಗ ವಾಲ್ ಸಿಡಿದು ಕುದಿಯುವ ಕಬ್ಬಿನದ ಹಾಲು ಮೈಮೇಲೆ ಬಿದ್ದು 08ಜನ ಕಾರ್ಮಿಕರಿಗೆ ಗಂಭೀರ ಗಾಯ ಏಂಟು ಜನರಲ್ಲಿ ನಾಲ್ವರು ಸಾವು, ನಾಲ್ವರಿಗೆ ಬೆಳಗಾವಿ ಖಾಸಗಿ ಆಸ್ಪತ್ರೆಯಲ್ಲಿ ಮುಂದುವರೆದ ಚಿಕಿತ್ಸೆ ಮುರಗೋಡ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲು

3 days ago
user_SIDDU PATIL
SIDDU PATIL
Report ಬೆಳಗಾವಿ, ಬೆಳಗಾವಿ, ಕರ್ನಾಟಕ•
3 days ago
2da5ac6b-4101-470d-9806-3e1eb39e9c4e
3bdafca3-53ef-4a35-90ce-78d05915e2d1
962a9d79-21b1-4a55-b53f-a7bbf0495739

ಬೆಳಗಾವಿ ಬ್ರೇಕಿಂಗ್ ಇನಾಮದಾರ್ ಸಕ್ಕರೆ ಕಾರ್ಖಾನೆ ದುರಂತ ಪ್ರಕರಣ *ಮತ್ತೋರ್ವ ಕಾರ್ಮಿಕ ಸಾವು, ಸಾವಿನ ಸಂಖ್ಯೆ ನಾಲ್ಕಕ್ಕೆ ಏರಿಕೆ* ಗೋಕಾಕ ತಾಲೂಕಿನ ಗೊಡಚಿನಮಲ್ಕಿ ಗ್ರಾಮದ ಭರತೇಶ ಸಾರವಾಡಿ(26) ಸಾವು ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಮರಕುಂಬಿ ಗ್ರಾಮದಲ್ಲಿ ನಡೆದಿದ್ದ ಪ್ರಕರಣ ಕಾರ್ಖಾನೆ ವಾಲ್ ದುರಸ್ತಿ ಮಾಡುವಾಗ ವಾಲ್ ಸಿಡಿದು ಕುದಿಯುವ ಕಬ್ಬಿನದ ಹಾಲು ಮೈಮೇಲೆ ಬಿದ್ದು 08ಜನ ಕಾರ್ಮಿಕರಿಗೆ ಗಂಭೀರ ಗಾಯ ಏಂಟು ಜನರಲ್ಲಿ ನಾಲ್ವರು ಸಾವು, ನಾಲ್ವರಿಗೆ ಬೆಳಗಾವಿ ಖಾಸಗಿ ಆಸ್ಪತ್ರೆಯಲ್ಲಿ ಮುಂದುವರೆದ ಚಿಕಿತ್ಸೆ ಮುರಗೋಡ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲು

More news from ಕರ್ನಾಟಕ and nearby areas
  • ಪ್ರಧಾನಿ ಮೋದಿ ಅವರ ವಿರುದ್ಧ ಅಸಂಬದ್ಧ ಪದ ಬಳಕೆ ಕ್ರಮಕ್ಕೆ ಆಗ್ರಹ ಅಥಣಿ : ಪ್ರಧಾನಿ ನರೇಂದ್ರ ಮೋದಿಯವರ ವಿರುದ್ದ ಅಸಂಬದ್ದ ಪದ ಬಳಕೆ ಮಾಡಿರುವ ಅಥಣಿ ವ್ಯಾಪಾರಿ ವಿರುದ್ಧ, ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಬೆಳಗಾವಿ SP ಅವರಿಗೆ ಅಥಣಿ ಬಿಜೆಪಿ ವತಿಯಿಂದ ಅಥಣಿ ಪಟ್ಟಣಕ್ಕೆ ಆಗಮಿಸಿದ ಬೆಳಗಾವಿ ಜಿಲ್ಹಾ ಪೊಲೀಸ್ ವರಿಷ್ಟ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.
    1
    ಪ್ರಧಾನಿ ಮೋದಿ ಅವರ ವಿರುದ್ಧ ಅಸಂಬದ್ಧ ಪದ ಬಳಕೆ ಕ್ರಮಕ್ಕೆ ಆಗ್ರಹ 
ಅಥಣಿ : ಪ್ರಧಾನಿ ನರೇಂದ್ರ ಮೋದಿಯವರ ವಿರುದ್ದ ಅಸಂಬದ್ದ ಪದ ಬಳಕೆ ಮಾಡಿರುವ ಅಥಣಿ ವ್ಯಾಪಾರಿ ವಿರುದ್ಧ, ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಬೆಳಗಾವಿ SP ಅವರಿಗೆ ಅಥಣಿ ಬಿಜೆಪಿ ವತಿಯಿಂದ ಅಥಣಿ ಪಟ್ಟಣಕ್ಕೆ ಆಗಮಿಸಿದ ಬೆಳಗಾವಿ ಜಿಲ್ಹಾ ಪೊಲೀಸ್ ವರಿಷ್ಟ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.
    user_Dr RAMANNA.S.D
    Dr RAMANNA.S.D
    Journalist ಅಥಣಿ, ಬೆಳಗಾವಿ, ಕರ್ನಾಟಕ•
    11 hrs ago
  • ರಾಜ್ಯ ಹಾಗೂ ಹೊರ ರಾಜ್ಯಗಳಿಂದಲೂ ನಿತ್ಯ ಸಾವಿರಾರು ಭಕ್ತರು ಬರುವ ತಾಲೂಕಿನ ಮೈಲಾಪುರದಲ್ಲಿ ಮೂಲಭೂತ ಸೌಲಭ್ಯಗಳಿಲ್ಲದೇ ತೊಂದರೆಯಾಗುತ್ತಿದೆ. ಅಲ್ಲದೆ ಜಿಲ್ಲಾ ಕೇಂದ್ರವಾಗಿ 15 ವರ್ಷ ಗತಿಸಿದ್ದರು ಈ ದೇವಸ್ಥಾನಕ್ಕೆ ಬರತ್ಕಂತ ಭಕ್ತಾಧಿಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವಲ್ಲಿ ಜಿಲ್ಲಾಡಲಿತ ವಿಫಲವಾಗಿದೆ ಎಂದು ಅಖಿಲ ಭಾರತೀಯ ಕೋಲಿ ಸಮಾಜದ ರಾಜ್ಯ ಸಂಘಟನಾ ಕಾರ್ಯದರ್ಶಿ ಉಮೇಶಕೆ. ಮುದ್ನಾಳ ಅವರು ಆರೋಪಿಸಿದ್ದಾರೆ ಮೈಲಾರ ಮಲ್ಲಯ್ಯನ ದರ್ಶನ ಪಡೆದ ನಂತರ ಎಲ್ಲಾ ಪ್ರಮುಖ ಸ್ಥಳಗಳಿಗೆ ಸಂಚರಿಸಿ ಪರೀಶೀಲಸಿದ ನಂತರ ಮಾತನಾಡಿದ ಅವರು ಯಾದಗಿರಿ ಜಿಲ್ಲೆಯಲ್ಲಿ ಎರಡು ಎ ಗ್ರೇಡ್ ದೇವಸ್ಥಾನಗಳ ಪೈಕಿ ಮೈಲಾಪುರ ಒಂದಾಗಿದ್ದು, ಅಸಂಖ್ಯಾತ ಭಕ್ತರು ಆಗಮಿಸುತ್ತಾರೆ. ಧಾರ್ಮಿಕ, ಪ್ರೇಕ್ಷಣೀಯ ಸ್ಥಳದಲ್ಲಿ ಮೂಲಸೌಕಯ್ಯ ವಿಲ್ಲದೆ ಸಮಸ್ಯೆ ಎದುರಿಸುವಂತಾಗಿದೆ ಎಂದು ಹೇಳಿದರು ಪ್ರತಿ ವರ್ಷ ಸಂಕ್ರಾಮಣದಲ್ಲಿ ಜಾತ್ರೆಯನ್ನು ಹೊರತು ಪಡೆಸಿ ಪ್ರತಿ ರವಿವಾರ ಮತ್ತು ಪ್ರತಿ ಅಮವಾಸ್ಯೆದಂದು ಇಲ್ಲಿಗೆ ಬರುವ ಭಕ್ತಾದಿಗಳ ಸಂಖ್ಯೆ, ದೇವಸ್ಥಾನದ ಆದಾಯ ಹೆಚ್ಚುತಿದ್ದರೂ ಮೂಲ ಸೌಕರ್ಯ ಮಾತ್ರ ನಿರೀಕ್ಷಿತ ಮಟ್ಟದಲ್ಲಿ ಹೆಚ್ಚುತ್ತಿಲ್ಲ. ಬರುವ ಸಾರ್ವಜನಿಕರ ಸೌಲಭ್ಯಕ್ಕಾಗಿ ಶಾಶ್ವತ ಪರಿಹಾರ ಮಾಡದೇ ತಾತ್ಕಲಿಕ ಪರಿಹಾರಕ್ಕೆ ಮುಂದಾಗುತ್ತಿರುವುದು ಬೇಸರ ವ್ಯಕ್ತಪಡಿಸಿದರು. ಇದೇ ಸಂದರ್ಬದಲ್ಲಿ ಪವನ ಮಲ್ಲೇಶಿ, ರಾಜಪ್ಪ ಹಣಮಂತ ಬಸವರಾಜ ಸೇರಿದಂತೆ ಅನೇಕರು ಉಪಸ್ಥಿತರಿದ್ದರು
    1
    ರಾಜ್ಯ ಹಾಗೂ ಹೊರ ರಾಜ್ಯಗಳಿಂದಲೂ ನಿತ್ಯ ಸಾವಿರಾರು ಭಕ್ತರು ಬರುವ ತಾಲೂಕಿನ ಮೈಲಾಪುರದಲ್ಲಿ ಮೂಲಭೂತ   ಸೌಲಭ್ಯಗಳಿಲ್ಲದೇ ತೊಂದರೆಯಾಗುತ್ತಿದೆ. ಅಲ್ಲದೆ ಜಿಲ್ಲಾ ಕೇಂದ್ರವಾಗಿ 15 ವರ್ಷ ಗತಿಸಿದ್ದರು ಈ ದೇವಸ್ಥಾನಕ್ಕೆ ಬರತ್ಕಂತ ಭಕ್ತಾಧಿಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವಲ್ಲಿ ಜಿಲ್ಲಾಡಲಿತ ವಿಫಲವಾಗಿದೆ ಎಂದು ಅಖಿಲ ಭಾರತೀಯ ಕೋಲಿ ಸಮಾಜದ ರಾಜ್ಯ ಸಂಘಟನಾ ಕಾರ್ಯದರ್ಶಿ ಉಮೇಶಕೆ. ಮುದ್ನಾಳ ಅವರು ಆರೋಪಿಸಿದ್ದಾರೆ
ಮೈಲಾರ ಮಲ್ಲಯ್ಯನ ದರ್ಶನ ಪಡೆದ ನಂತರ ಎಲ್ಲಾ ಪ್ರಮುಖ ಸ್ಥಳಗಳಿಗೆ ಸಂಚರಿಸಿ ಪರೀಶೀಲಸಿದ ನಂತರ ಮಾತನಾಡಿದ ಅವರು  
ಯಾದಗಿರಿ ಜಿಲ್ಲೆಯಲ್ಲಿ ಎರಡು ಎ ಗ್ರೇಡ್ ದೇವಸ್ಥಾನಗಳ ಪೈಕಿ ಮೈಲಾಪುರ ಒಂದಾಗಿದ್ದು, ಅಸಂಖ್ಯಾತ ಭಕ್ತರು ಆಗಮಿಸುತ್ತಾರೆ. ಧಾರ್ಮಿಕ, 
ಪ್ರೇಕ್ಷಣೀಯ ಸ್ಥಳದಲ್ಲಿ ಮೂಲಸೌಕಯ್ಯ ವಿಲ್ಲದೆ ಸಮಸ್ಯೆ ಎದುರಿಸುವಂತಾಗಿದೆ ಎಂದು ಹೇಳಿದರು 
ಪ್ರತಿ ವರ್ಷ ಸಂಕ್ರಾಮಣದಲ್ಲಿ ಜಾತ್ರೆಯನ್ನು ಹೊರತು ಪಡೆಸಿ ಪ್ರತಿ ರವಿವಾರ ಮತ್ತು ಪ್ರತಿ ಅಮವಾಸ್ಯೆದಂದು ಇಲ್ಲಿಗೆ ಬರುವ ಭಕ್ತಾದಿಗಳ ಸಂಖ್ಯೆ, ದೇವಸ್ಥಾನದ ಆದಾಯ ಹೆಚ್ಚುತಿದ್ದರೂ ಮೂಲ ಸೌಕರ್ಯ ಮಾತ್ರ ನಿರೀಕ್ಷಿತ ಮಟ್ಟದಲ್ಲಿ ಹೆಚ್ಚುತ್ತಿಲ್ಲ. ಬರುವ ಸಾರ್ವಜನಿಕರ ಸೌಲಭ್ಯಕ್ಕಾಗಿ ಶಾಶ್ವತ ಪರಿಹಾರ ಮಾಡದೇ ತಾತ್ಕಲಿಕ ಪರಿಹಾರಕ್ಕೆ ಮುಂದಾಗುತ್ತಿರುವುದು ಬೇಸರ ವ್ಯಕ್ತಪಡಿಸಿದರು.
ಇದೇ ಸಂದರ್ಬದಲ್ಲಿ ಪವನ ಮಲ್ಲೇಶಿ, ರಾಜಪ್ಪ ಹಣಮಂತ ಬಸವರಾಜ ಸೇರಿದಂತೆ ಅನೇಕರು ಉಪಸ್ಥಿತರಿದ್ದರು
    user_ಪುರುಷೋತ್ತಮ ನಾಯಕ ಸುರಪುರ
    ಪುರುಷೋತ್ತಮ ನಾಯಕ ಸುರಪುರ
    Journalist ಶೋರಾಪುರ, ಯಾದಗಿರಿ, ಕರ್ನಾಟಕ•
    12 hrs ago
  • ಗದಗ ನ್ಯೂಸ್ ಐತಿಹಾಸಿಕ ಲಕ್ಕುಂಡಿ ಗ್ರಾಮದಲ್ಲಿ ನಿಧಿ ಪತ್ತೆ‌ಯಾಗಿದೆ ತಾಮ್ರದ ಚಂಬಿಗೆಯಲ್ಲಿ ಅಂದಾಜು ಒಂದು ಕೆಜಿ ನಿಧಿ ಪತ್ತೆ.ಯಾಗಿದೆ. ಗದಗ ತಾಲೂಕಿನ ಲಕ್ಕುಂಡಿ ಗ್ರಾಮದಲ್ಲಿ ನಿಧಿ ಪತ್ತೆಯಾಗಿರಿವುದು ಬೆಳಕಿಗೆ ಬಂದಿದೆ. ಲಕ್ಕುಂಡಿ ವಾರ್ಡ ನಂ.4 ನಿವಾಸಿ ಗಂಗವ್ವ ಬಸವರಾಜ ರಿತ್ತಿ ಎಂಬುವರ ಮನೆ ಜಾಗದಲ್ಲಿ ಪತ್ತೆ.. ಮನೆಯ ಅಡಿಪಾಯ ಅಗೆಯುವ ಸಂದರ್ಭದಲ್ಲಿ ಸಿಕ್ಕ ನಿಧಿ. ಅಂದಾಜು 1 ಕೆಜಿ ತೂಕದ ಚಿನ್ನಾಭರಣಗಳು ಸಿಕ್ಕಿದೆ. ನಿಧಿ ನೋಡಲು‌ ಕುತೂಹಲದಿಂದ ಸಾವಿರಾರು ಸಂಖ್ಯೆಯಲ್ಲಿ ಜಮಾವಣೆ.‌ ಸ್ಥಳಕ್ಕೆ ಅಪರ ಜಿಲ್ಲಾಧಿಕಾರಿ ದುರಗೇಶ್, ಎಸ್ಪಿ ರೋಹನ್ ಜಗದೀಶ್, ಎಸಿ ಗಂಗಪ್ಪ, ತಹಶೀಲ್ದಾರ ಶ್ರೀನಿವಾಸ ಕುಲಕರ್ಣಿ. ಚಿನ್ನಾಭರಣಗಳು ಯಾರ ಕಾಲದ್ದು ಎಂದು ತನಿಖೆ.. ನಿಧಿಯನ್ನು ವಶಕ್ಕೆ ಪೋಲೀಸರು ವಶಕ್ಕೆ ಪಡೆದಿದ್ದಾರೆ..
    1
    ಗದಗ ನ್ಯೂಸ್ 
ಐತಿಹಾಸಿಕ ಲಕ್ಕುಂಡಿ ಗ್ರಾಮದಲ್ಲಿ ನಿಧಿ ಪತ್ತೆ‌ಯಾಗಿದೆ
ತಾಮ್ರದ ಚಂಬಿಗೆಯಲ್ಲಿ ಅಂದಾಜು ಒಂದು ಕೆಜಿ ನಿಧಿ ಪತ್ತೆ.ಯಾಗಿದೆ.
ಗದಗ ತಾಲೂಕಿನ ಲಕ್ಕುಂಡಿ ಗ್ರಾಮದಲ್ಲಿ ನಿಧಿ ಪತ್ತೆಯಾಗಿರಿವುದು ಬೆಳಕಿಗೆ ಬಂದಿದೆ.
ಲಕ್ಕುಂಡಿ ವಾರ್ಡ ನಂ.4 ನಿವಾಸಿ ಗಂಗವ್ವ ಬಸವರಾಜ ರಿತ್ತಿ ಎಂಬುವರ ಮನೆ ಜಾಗದಲ್ಲಿ ಪತ್ತೆ..
ಮನೆಯ ಅಡಿಪಾಯ ಅಗೆಯುವ ಸಂದರ್ಭದಲ್ಲಿ ಸಿಕ್ಕ ನಿಧಿ.
ಅಂದಾಜು 1 ಕೆಜಿ ತೂಕದ ಚಿನ್ನಾಭರಣಗಳು ಸಿಕ್ಕಿದೆ.
ನಿಧಿ ನೋಡಲು‌ ಕುತೂಹಲದಿಂದ ಸಾವಿರಾರು ಸಂಖ್ಯೆಯಲ್ಲಿ ಜಮಾವಣೆ.‌
ಸ್ಥಳಕ್ಕೆ ಅಪರ ಜಿಲ್ಲಾಧಿಕಾರಿ ದುರಗೇಶ್, ಎಸ್ಪಿ ರೋಹನ್ ಜಗದೀಶ್, ಎಸಿ ಗಂಗಪ್ಪ, ತಹಶೀಲ್ದಾರ ಶ್ರೀನಿವಾಸ ಕುಲಕರ್ಣಿ.
ಚಿನ್ನಾಭರಣಗಳು ಯಾರ ಕಾಲದ್ದು ಎಂದು ತನಿಖೆ..
ನಿಧಿಯನ್ನು ವಶಕ್ಕೆ  ಪೋಲೀಸರು  ವಶಕ್ಕೆ ಪಡೆದಿದ್ದಾರೆ..
    user_ಬೆಳಗೆರೆ ನ್ಯೂಸ್
    ಬೆಳಗೆರೆ ನ್ಯೂಸ್
    Video Creator ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    9 hrs ago
  • "Indian monkey man" ಎಂದೆ ಖ್ಯಾತಿ ಹೊಂದಿದ ಚಿತ್ರದುರ್ಗದ ಜ್ಯೋತಿ ರಾಜ್ ಅಲಿಯಾಸ್ ಕೋತಿ ರಾಜ್ ಅವರು ಬರಿಗೈಲಿ ಕೋಟೆ ಹತ್ತಿ ಪ್ರವಾಸಿಗರನ್ನ ರಂಜಿಸಿದ್ದಾರೆ
    1
    "Indian monkey man" ಎಂದೆ ಖ್ಯಾತಿ ಹೊಂದಿದ ಚಿತ್ರದುರ್ಗದ ಜ್ಯೋತಿ ರಾಜ್ ಅಲಿಯಾಸ್ ಕೋತಿ ರಾಜ್ ಅವರು ಬರಿಗೈಲಿ ಕೋಟೆ ಹತ್ತಿ ಪ್ರವಾಸಿಗರನ್ನ ರಂಜಿಸಿದ್ದಾರೆ
    user_Vinay P palekar
    Vinay P palekar
    ಮಾಧ್ಯಮ ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    16 hrs ago
  • log payyr krte hai aur saath chalne ke anval satth chod dete hai fhir bhi ek ham hai jo har pal apni Kasam aur vaade nhi bhulte
    1
    log payyr krte hai aur saath chalne ke anval satth chod dete hai fhir bhi ek ham hai jo har pal apni Kasam aur vaade nhi bhulte
    user_Japhar vinita harkot
    Japhar vinita harkot
    ಆಳಂದ, ಕಲಬುರಗಿ, ಕರ್ನಾಟಕ•
    16 hrs ago
  • ಸಹಾಯ ಮಾಡಿ ಶಾಸಕರೇ. 🙏🙏💐💐
    1
    ಸಹಾಯ ಮಾಡಿ ಶಾಸಕರೇ. 🙏🙏💐💐
    user_Kalyan karanataka news channel
    Kalyan karanataka news channel
    Journalist Kalaburagi, Karnataka•
    21 hrs ago
  • ರಾಜ್ಯದಲ್ಲಿ ಸಂಕ್ರಾಂತಿಯ ನಂತರ ರಾಜಕೀಯ ಕ್ರಾಂತಿ ವಿಚಾರಕ್ಕೆ ಸಂಬಂಧಿಸಿದಂತೆ ಯಾದಗಿರಿ ನಗರದಲ್ಲಿ ಇಂದು ಅಬಕಾರಿ ಸಚಿವ ಆರ್ ಬಿ ತಿಮ್ಮಾಪುರ ಪ್ರತಿಕ್ರಿಯೆ ನೀಡಿ ನಮ್ಮಲ್ಲಿ ಯಾವುದೇ ರಾಜಕೀಯ ಕ್ರಾಂತಿ ಇಲ್ಲಾ. ಇದೆಲ್ಲ ಕೇವಲ ಮಾಧ್ಯಮದಲ್ಲಿ ಮಾತ್ರ ಎಂದು ಹೇಳಿದರು.
    1
    ರಾಜ್ಯದಲ್ಲಿ ಸಂಕ್ರಾಂತಿಯ ನಂತರ ರಾಜಕೀಯ ಕ್ರಾಂತಿ ವಿಚಾರಕ್ಕೆ ಸಂಬಂಧಿಸಿದಂತೆ ಯಾದಗಿರಿ ನಗರದಲ್ಲಿ ಇಂದು ಅಬಕಾರಿ ಸಚಿವ ಆರ್ ಬಿ ತಿಮ್ಮಾಪುರ ಪ್ರತಿಕ್ರಿಯೆ ನೀಡಿ ನಮ್ಮಲ್ಲಿ ಯಾವುದೇ ರಾಜಕೀಯ ಕ್ರಾಂತಿ ಇಲ್ಲಾ. ಇದೆಲ್ಲ ಕೇವಲ ಮಾಧ್ಯಮದಲ್ಲಿ ಮಾತ್ರ ಎಂದು ಹೇಳಿದರು.
    user_ಪುರುಷೋತ್ತಮ ನಾಯಕ ಸುರಪುರ
    ಪುರುಷೋತ್ತಮ ನಾಯಕ ಸುರಪುರ
    Journalist ಶೋರಾಪುರ, ಯಾದಗಿರಿ, ಕರ್ನಾಟಕ•
    16 hrs ago
  • 20 ಅಡಿ ಎತ್ತರದ ಬಾರೆ ನಿರ್ಮಾಣದ ಗುಡಿ‌‌ ಹತ್ತಿ ಕಳಸ ಕಿತ್ತ ವೀರಗಾಗರು ರೋಮಾಂಚನಗೊಳಿಸಿದ ಬಾರೆಕಳ್ಳೆ ಹತ್ತುವ ಸಹಸದ ದೃಶ್ಯ.. ಕಾಡುಗೊಲ್ಲರ ಬುಡಕಟ್ಟು ಸಂಸ್ಕೃತಿಯ ಜಾತ್ರೆ...ಕೇತೆಲಿಂಗನ ಪರೀಷೆ...
    1
    20 ಅಡಿ ಎತ್ತರದ ಬಾರೆ 
ನಿರ್ಮಾಣದ ಗುಡಿ‌‌ ಹತ್ತಿ  ಕಳಸ ಕಿತ್ತ ವೀರಗಾಗರು ರೋಮಾಂಚನಗೊಳಿಸಿದ  ಬಾರೆಕಳ್ಳೆ ಹತ್ತುವ ಸಹಸದ  ದೃಶ್ಯ.. ಕಾಡುಗೊಲ್ಲರ ಬುಡಕಟ್ಟು ಸಂಸ್ಕೃತಿಯ ಜಾತ್ರೆ...ಕೇತೆಲಿಂಗನ ಪರೀಷೆ...
    user_ಬೆಳಗೆರೆ ನ್ಯೂಸ್
    ಬೆಳಗೆರೆ ನ್ಯೂಸ್
    Video Creator ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    10 hrs ago
  • ಹಿರಿಯೂರು ತಾಲೂಕಿನ ಹಿಂಡಸ್‌ಕಟ್ಟೆ ಬಳಿ ಈಚರ್‌ ಲಾರಿ ಹಾಗೂ ಕಾರು ಡಿಕ್ಕಿಯಾಗಿ ನಾಲ್ವರು ಯುವಕರು ದುರ್ಮರಣ ಹೊಂದಿರುವ ಘಟನೆ ಶನಿವಾರ ರಾತ್ರಿ ಬೀದರ್ ಶ್ರೀರಂಗಪಟ್ಟಣ ಹೆದ್ದಾರಿಯಲ್ಲಿ ಈ ಅಪಘಾತ ನಡೆದು ನಂಜಯ್ಯನಕೊಟ್ಟಿಗೆ ಗ್ರಾಮದ ವಿಶ್ವನಾಥ್, ನಂಜುಂಡಿ, ರಾಹುಲ್ ಹಾಗೂ ಯಶ್ವಂತ್ ಎಂಬ ನಾಲ್ವರು ಪ್ರಾಣ ತೆತ್ತಿದ್ದು ಘಟನೆ ಮಾಸುವ ಕೆಲೆವೇ ಗಂಟೆಗಳ ಅಂತರದಲ್ಲಿ ಮತ್ತೆ ಚಿತ್ರದುರ್ಗ ನಗರದ ಹೊರವಲಯದ ತಮಟಕಲ್ಲು ಬ್ರಿಡ್ಜ್ ಬಳಿ ಲಾರಿಗೆ ಇನ್ನೋವಾ ಕಾರು ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ
    1
    ಹಿರಿಯೂರು ತಾಲೂಕಿನ ಹಿಂಡಸ್‌ಕಟ್ಟೆ ಬಳಿ ಈಚರ್‌ ಲಾರಿ ಹಾಗೂ ಕಾರು ಡಿಕ್ಕಿಯಾಗಿ ನಾಲ್ವರು ಯುವಕರು ದುರ್ಮರಣ ಹೊಂದಿರುವ ಘಟನೆ ಶನಿವಾರ ರಾತ್ರಿ ಬೀದರ್ ಶ್ರೀರಂಗಪಟ್ಟಣ ಹೆದ್ದಾರಿಯಲ್ಲಿ ಈ ಅಪಘಾತ ನಡೆದು ನಂಜಯ್ಯನಕೊಟ್ಟಿಗೆ ಗ್ರಾಮದ ವಿಶ್ವನಾಥ್, ನಂಜುಂಡಿ, ರಾಹುಲ್ ಹಾಗೂ ಯಶ್ವಂತ್ ಎಂಬ ನಾಲ್ವರು ಪ್ರಾಣ ತೆತ್ತಿದ್ದು ಘಟನೆ ಮಾಸುವ ಕೆಲೆವೇ ಗಂಟೆಗಳ ಅಂತರದಲ್ಲಿ ಮತ್ತೆ ಚಿತ್ರದುರ್ಗ ನಗರದ ಹೊರವಲಯದ ತಮಟಕಲ್ಲು ಬ್ರಿಡ್ಜ್ ಬಳಿ ಲಾರಿಗೆ ಇನ್ನೋವಾ ಕಾರು ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ
    user_Vinay P palekar
    Vinay P palekar
    ಮಾಧ್ಯಮ ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    18 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.