ಹನೂರು :ತಾಲೂಕಿನ ಅಜ್ಜಿಪುರ ಪಟ್ಟಣದ ಖಾಸಗಿ ಬಸ್ ನಿಲ್ದಾಣದಲ್ಲಿ ಡಾ.ಶ್ರೀಶಿವ ಕುಮಾರ ಸ್ವಾಮೀಜಿ ಹಾಗೂ ಜಗ ದ್ಗುರು ರೇಣುಕಾಚಾರ್ಯ ಅವರ ಜನ್ಮದಿನಾಚರಣೆ ಪ್ರಯುಕ್ತ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿದರು. ನಂತರ ವೀರಶೈವ ಮಹಾಸಭಾ ಜಿಲ್ಲಾ ಕಾರ್ಯದರ್ಶಿ ಮುರುಡೇಶ್ವರ ಸ್ವಾಮಿ ಮಾತನಾಡಿ ನಡೆದಾಡುವ ದೇವರು ಎಂದೇ ಖ್ಯಾತಿರಾಗಿದ್ದ ತ್ರಿವಿಧ ದಾಸೋಹಿ ಸಿದ್ದಗಂಗಾ ಮಠದ ಡಾ.ಶ್ರೀ ಶಿವಕುಮಾರ ಸ್ವಾಮೀಜಿ ಅವರ ಜನ್ಮ ದಿನ ದಂದು ನಾವು ಅವರ ಆದರ್ಶ ಗುಣಗಳನ್ನು ಅಳವಡಿಸಿಕೊಂಡಾಗ ಮಾತ್ರ ಇಂತಹ ಕಾರ್ಯಕ್ರಮಗಳಿಗೆ ಅರ್ಥ ಬರುತ್ತದೆ ಎಂದು ತಿಳಿಸಿದರು. ಮಹಾನ್ ಚೇತನ ಕಟ್ಟಿರುವ ಸಿದ್ದಗಂಗಾ ಮಠದಲ್ಲಿ ಇಂದಿಗೂ ಸಹ 10,000ಕ್ಕೂ ಹೆಚ್ಚು ಮಕ್ಕಳು ಶಿಕ್ಷಣ ಪಡೆಯುತ್ತಿದ್ದಾರೆ. ಪಡೆಯುತ್ತಿದ್ದಾರೆ. ಅವರು ಹಾಕಿ ಕೊಟ್ಟಿರುವ ಕೊಟ್ಟಿರುವಂತಹ ಸನ್ಮಾ ರ್ಗದಲ್ಲಿ ನಾವೆಲ್ಲರೂ ಕೂಡ ನಡೆ ಯುತ್ತಿದ್ದೇವೆ. ಜತೆಗೆ ಅವರ ಮಾರ್ಗದರ್ಶನಗಳನ್ನ ನಮ್ಮ ಮಕ್ಕಳಲ್ಲಿ ನಾವು ಅಳವಡಿಸಿಕೊಳ್ಳಬೇಕು ಎಂದರು. ಮಜ್ಜಿಗೆ ಪಾನಕ ವಿತರಣೆ ಮಾಡಲಾಯಿತು. ಸಾಹಿತಿಗಳಾದ ದಿವ್ಯಾನಂದ ಮೂರ್ತಿ, ವೀರಶೈವ ಮಹಾಸಭ ತಾಲೂಕು ಖಚಿ ಜಗದೀಶ್, ಶಿವಕುಮಾರ್ ಸ್ವಾಮಿ, ರವಿ, ಅಜ್ಜಿಪುರ ಗ್ರಾಮ ಪಂಚಾಯಿತಿ ಪಿಡಿಒ ಸುರೇಶ್, ಗ್ರಾಮ ಲೆಕ್ಕಾಧಿಕಾರಿ ವಿನೋದ್, ವೀರಭದ್ರ ಸ್ವಾಮಿ, ಮಹದೇವಪ್ಪ, ಸೂಳೇರಿ ಪಾಳ್ಯ ಗ್ರಾ ಪಂ ಮಾಜಿ ಅಧ್ಯಕ್ಷೆ ಸುಧಾ, ಕೃಷ್ಣಮೂರ್ತಿ, ಜಯಣ್ಣ, ಅಂಗಿರಾಚಯ್ಯ ಉಪಸ್ಥಿತರಿದ್ದರು.
ಹನೂರು :ತಾಲೂಕಿನ ಅಜ್ಜಿಪುರ ಪಟ್ಟಣದ ಖಾಸಗಿ ಬಸ್ ನಿಲ್ದಾಣದಲ್ಲಿ ಡಾ.ಶ್ರೀಶಿವ ಕುಮಾರ ಸ್ವಾಮೀಜಿ ಹಾಗೂ ಜಗ ದ್ಗುರು ರೇಣುಕಾಚಾರ್ಯ ಅವರ ಜನ್ಮದಿನಾಚರಣೆ ಪ್ರಯುಕ್ತ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿದರು. ನಂತರ ವೀರಶೈವ ಮಹಾಸಭಾ ಜಿಲ್ಲಾ ಕಾರ್ಯದರ್ಶಿ ಮುರುಡೇಶ್ವರ ಸ್ವಾಮಿ ಮಾತನಾಡಿ ನಡೆದಾಡುವ ದೇವರು
ಎಂದೇ ಖ್ಯಾತಿರಾಗಿದ್ದ ತ್ರಿವಿಧ ದಾಸೋಹಿ ಸಿದ್ದಗಂಗಾ ಮಠದ ಡಾ.ಶ್ರೀ ಶಿವಕುಮಾರ ಸ್ವಾಮೀಜಿ ಅವರ ಜನ್ಮ ದಿನ ದಂದು ನಾವು ಅವರ ಆದರ್ಶ ಗುಣಗಳನ್ನು ಅಳವಡಿಸಿಕೊಂಡಾಗ ಮಾತ್ರ ಇಂತಹ ಕಾರ್ಯಕ್ರಮಗಳಿಗೆ ಅರ್ಥ ಬರುತ್ತದೆ ಎಂದು ತಿಳಿಸಿದರು. ಮಹಾನ್ ಚೇತನ ಕಟ್ಟಿರುವ ಸಿದ್ದಗಂಗಾ ಮಠದಲ್ಲಿ ಇಂದಿಗೂ ಸಹ
10,000ಕ್ಕೂ ಹೆಚ್ಚು ಮಕ್ಕಳು ಶಿಕ್ಷಣ ಪಡೆಯುತ್ತಿದ್ದಾರೆ. ಪಡೆಯುತ್ತಿದ್ದಾರೆ. ಅವರು ಹಾಕಿ ಕೊಟ್ಟಿರುವ ಕೊಟ್ಟಿರುವಂತಹ ಸನ್ಮಾ ರ್ಗದಲ್ಲಿ ನಾವೆಲ್ಲರೂ ಕೂಡ ನಡೆ ಯುತ್ತಿದ್ದೇವೆ. ಜತೆಗೆ ಅವರ ಮಾರ್ಗದರ್ಶನಗಳನ್ನ ನಮ್ಮ ಮಕ್ಕಳಲ್ಲಿ ನಾವು ಅಳವಡಿಸಿಕೊಳ್ಳಬೇಕು ಎಂದರು. ಮಜ್ಜಿಗೆ ಪಾನಕ ವಿತರಣೆ ಮಾಡಲಾಯಿತು. ಸಾಹಿತಿಗಳಾದ ದಿವ್ಯಾನಂದ ಮೂರ್ತಿ, ವೀರಶೈವ
ಮಹಾಸಭ ತಾಲೂಕು ಖಚಿ ಜಗದೀಶ್, ಶಿವಕುಮಾರ್ ಸ್ವಾಮಿ, ರವಿ, ಅಜ್ಜಿಪುರ ಗ್ರಾಮ ಪಂಚಾಯಿತಿ ಪಿಡಿಒ ಸುರೇಶ್, ಗ್ರಾಮ ಲೆಕ್ಕಾಧಿಕಾರಿ ವಿನೋದ್, ವೀರಭದ್ರ ಸ್ವಾಮಿ, ಮಹದೇವಪ್ಪ, ಸೂಳೇರಿ ಪಾಳ್ಯ ಗ್ರಾ ಪಂ ಮಾಜಿ ಅಧ್ಯಕ್ಷೆ ಸುಧಾ, ಕೃಷ್ಣಮೂರ್ತಿ, ಜಯಣ್ಣ, ಅಂಗಿರಾಚಯ್ಯ ಉಪಸ್ಥಿತರಿದ್ದರು.
- ನಂತರ ವೀರಶೈವ ಮಹಾಸಭಾ ಜಿಲ್ಲಾ ಕಾರ್ಯದರ್ಶಿ ಮುರುಡೇಶ್ವರ ಸ್ವಾಮಿ ಮಾತನಾಡಿ ನಡೆದಾಡುವ ದೇವರು ಎಂದೇ ಖ್ಯಾತಿರಾಗಿದ್ದ ತ್ರಿವಿಧ ದಾಸೋಹಿ ಸಿದ್ದಗಂಗಾ ಮಠದ ಡಾ.ಶ್ರೀ ಶಿವಕುಮಾರ ಸ್ವಾಮೀಜಿ ಅವರ ಜನ್ಮ ದಿನ ದಂದು ನಾವು ಅವರ ಆದರ್ಶ ಗುಣಗಳನ್ನು ಅಳವಡಿಸಿಕೊಂಡಾಗ ಮಾತ್ರ ಇಂತಹ ಕಾರ್ಯಕ್ರಮಗಳಿಗೆ ಅರ್ಥ ಬರುತ್ತದೆ ಎಂದು ತಿಳಿಸಿದರು. ಮಹಾನ್ ಚೇತನ ಕಟ್ಟಿರುವ ಸಿದ್ದಗಂಗಾ ಮಠದಲ್ಲಿ ಇಂದಿಗೂ ಸಹ 10,000ಕ್ಕೂ ಹೆಚ್ಚು ಮಕ್ಕಳು ಶಿಕ್ಷಣ ಪಡೆಯುತ್ತಿದ್ದಾರೆ. ಪಡೆಯುತ್ತಿದ್ದಾರೆ. ಅವರು ಹಾಕಿ ಕೊಟ್ಟಿರುವ ಕೊಟ್ಟಿರುವಂತಹ ಸನ್ಮಾ ರ್ಗದಲ್ಲಿ ನಾವೆಲ್ಲರೂ ಕೂಡ ನಡೆ ಯುತ್ತಿದ್ದೇವೆ. ಜತೆಗೆ ಅವರ ಮಾರ್ಗದರ್ಶನಗಳನ್ನ ನಮ್ಮ ಮಕ್ಕಳಲ್ಲಿ ನಾವು ಅಳವಡಿಸಿಕೊಳ್ಳಬೇಕು ಎಂದರು. ಮಜ್ಜಿಗೆ ಪಾನಕ ವಿತರಣೆ ಮಾಡಲಾಯಿತು. ಸಾಹಿತಿಗಳಾದ ದಿವ್ಯಾನಂದ ಮೂರ್ತಿ, ವೀರಶೈವ ಮಹಾಸಭ ತಾಲೂಕು ಖಚಿ ಜಗದೀಶ್, ಶಿವಕುಮಾರ್ ಸ್ವಾಮಿ, ರವಿ, ಅಜ್ಜಿಪುರ ಗ್ರಾಮ ಪಂಚಾಯಿತಿ ಪಿಡಿಒ ಸುರೇಶ್, ಗ್ರಾಮ ಲೆಕ್ಕಾಧಿಕಾರಿ ವಿನೋದ್, ವೀರಭದ್ರ ಸ್ವಾಮಿ, ಮಹದೇವಪ್ಪ, ಸೂಳೇರಿ ಪಾಳ್ಯ ಗ್ರಾ ಪಂ ಮಾಜಿ ಅಧ್ಯಕ್ಷೆ ಸುಧಾ, ಕೃಷ್ಣಮೂರ್ತಿ, ಜಯಣ್ಣ, ಅಂಗಿರಾಚಯ್ಯ ಉಪಸ್ಥಿತರಿದ್ದರು.4
- ನಂಜನಗೂಡು: ರಸ್ತೆ ದಾಟುತ್ತಿದ್ದ ಜಿಂಕೆಗೆ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ಜಿಂಕೆ ಸಾವನಪ್ಪಿರುವ ಘಟನೆ ನಂಜನಗೂಡು ತಾಲ್ಲೂಕಿನ ನೇರಳೆ ಗೇಟ್ ಬಳಿ ನಡೆದಿದೆ. ನಂಜನಗೂಡು ಮತ್ತು ಚಾಮರಾಜನಗರ ರಾಷ್ಟ್ರೀಯ ಹೆದ್ದಾರಿಯಲ್ಲಿ ಬರುವ ನೇರಳೆ ಗೇಟ್ ಬಳಿ ಜಿಂಕೆಯೊಂದು ರಸ್ತೆ ದಾಟುತ್ತಿದ್ದ ವೇಳೆ ಅಪರಿಚಿತ ವಾಹನ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಜಿಂಕೆಯು ಸ್ಥಳದಲ್ಲಿಯೇ ಮೃತಪಟ್ಟಿದೆ. ಅಪರಿಚಿತ ವಾಹನದ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ನೇರಳೆ ಗೇಟ್ ಬಳಿ ಜಿಂಕೆಗಳು ಹೆಚ್ಚಾಗಿ ರಸ್ತೆ ಅಪಘಾತದಿಂದ ಸಾವನ್ನಪ್ಪಿರುವ ಪ್ರಕರಣಗಳು ಹೆಚ್ಚಾಗಿ ನಡೆಯುತ್ತಿದ್ದು, ಈ ಸ್ಥಳದಲ್ಲಿ ನಾಮಫಲಕ ಮತ್ತು ಸ್ಪೀಡ್ ಬ್ರೇಕರ್ ಅಳವಡಿಸಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ಅರಣ್ಯ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ರಸ್ತೆ ದಾಟುವ ವೇಳೆ ಈ ಘಟನೆ ನಡೆದಿದ್ದು, ಆ ಸ್ಥಳದಲ್ಲಿ ನಾಮಫಲಕ ಅಳವಡಿಸುವಂತೆ ವರದಿ ಸಲ್ಲಿಸುತ್ತೇನೆ ಎಂದು ವಲಯ ಅರಣ್ಯ ಅಧಿಕಾರಿ ನಿತಿನ್ ಕುಮಾರ್ ತಿಳಿಸಿದ್ದಾರೆ.1
- ಮುತ್ತಶೆಟ್ಟಿಯೂರಿನಲ್ಲಿ ಮೂರು ಜಾನುವಾರುಗಳ ಅನುಮಾನಾಸ್ಪದ ಸಾವು ಹನೂರು ತಾಲೂಕಿನ ರಾಮಾಪುರ ಸಮೀಪದ ಮುತ್ತಶೆಟ್ಟಿಯೂರು ಗ್ರಾಮದಲ್ಲಿ ಬುಧವಾರ ಬೆಳಿಗ್ಗೆ ಮೂರು ಜಾನುವಾರುಗಳು ಅನುಮಾನಸ್ಪದವಾಗಿ ಸಾವನ್ನಪ್ಪಿದ್ದಾರೆ. ಗ್ರಾಮದ ರಮೇಶ್ ಕೃಷ್ಣಪ್ಪ ಅವರಿಗೆ ಸೇರಿದ ಹಸುಗಳನ್ನು ಜಮೀನುಗಳ ಸಮೀಪದ ಬಯಲು ಪ್ರದೇಶಕ್ಕೆ ಮೇಯಲು ಬಿಡಲಾಗಿತ್ತು. ದಿಡೀರ್‌ವಾಗಿ ಕುಸಿದ ಹಸುಗಳು ಸ್ಥಳದಲ್ಲೇ ಮೃತಪಟ್ಟಿವೆ ಸ್ಥಳೀಯ ರೈತರು ತಕ್ಷಣ ನೀರು ನೀಡಿ ಜೀವ ಉಳಿಸಲು ಪ್ರಯತ್ನಿಸಿದರೂ ಫಲಕಾರಿಯಾಗಿರಲಿಲ್ಲ. ಸ್ಥಳಕ್ಕೆ ಆಗಮಿಸಿದ ಪಶು ಇಲಾಖೆಯ ತಾಲ್ಲೂಕು ಸಹಾಯಕ ನಿರ್ದೇಶಕ ಸಿದ್ದರಾಜು ಪರಿಶೀಲನೆ ನಡೆಸಿ, ಮಾತನಾಡಿ ಮಾದರಿಗಳನ್ನು ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಲಾಗುತ್ತಿದೆ. ವಿಷಯುಕ್ತ ಆಹಾರ ತಿಂದಿರಬಹುದು. ಎಂದಿದ್ದಾರೆ,1
- *ಭಾರತ ನಲ್ಲಿ ವೈರಲ್*1
- EID HARMONY GATHERING HELD @ MILAN FUNCTION HALL IN MYSURU ORGANISED BY JAMAT E ISLAMI HIND MYSURU #kvnews1
- ಮಳವಳ್ಳಿಯಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ತರಬೇತಿ ಕೇಂದ್ರದಲ್ಲಿ ನಿರುದ್ಯೋಗಿ ಯುವಕ ಯುವತಿಯರಿಗೆ ಉಚಿತ ಚಾಲನೆ ತರಬೇತಿ ಕಾರ್ಯಾಗಾರಕ್ಕೆ ಜಿಲ್ಲಾ ಅಲ್ಪ ಸಂಖ್ಯಾತರ ಇಲಾಖೆ ಅಧಿಕಾರಿ ಮಧುಶ್ರೀ ಚಾಲನೆ * ಉಚಿತ ತರಬೇತಿ ಆರಂಭವಾಗಿದೆ- ಅಸಕ್ತರು ಕೂಡಲೇ ನೋಂದಣಿ ಮಾಡಿಸಿಕೊಳ್ಳುವಂತೆ ಕರೆ ಮಳವಳ್ಳಿ:ಸರ್ಕಾರಗಳು ಗ್ರಾಮೀಣ ಪ್ರದೇಶದ ನಿರುದ್ಯೋಗಿ ಯುವಕರಿಗೆ ಯುವತಿಯರಿಗೆ ಸ್ವಾವಲಂಬನೆ ಜೀವನ ರೂಪಿಸುವುದಕ್ಕಾಗಿ ಕರ್ನಾಟಕ ರಾಜ್ಯ ರಸ್ತೆ ತರಬೇತಿ ಸಂಸ್ಥೆ ವತಿಯಿಂದ ಉಚಿತವಾಗಿ ಡ್ರೈವಿಂಗ್ ತರಬೇತಿಯನ್ನು ನೀಡಲಾಗುತ್ತಿದ್ದು ನಿರುದ್ಯೋಗಿ ಯುವತಿ ಯುವಕರು ಇದರ ಸೌಲಭ್ಯವನ್ನು ಪಡೆದುಕೊಂಡು ಆರ್ಥಿಕವಾಗಿ ಪ್ರಗತಿ ಹೊಂದುವAತೆ ಜಿಲ್ಲಾ ಅಲ್ಪಸಂಖ್ಯಾತರ ಇಲಾಖೆಯ ಅಧಿಕಾರಿ ಮಧುಶ್ರೀ ಹೇಳಿದರು. ಪಟ್ಟಣದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ತರಬೇತಿ ಸಂಸ್ಥೆಯ ಸಭಾಂಗಣದಲ್ಲಿ ಆಯೋಜಿಸಿದ್ದ ನಿರುದ್ಯೋಗಿ ಯುವಕ ಯುವತಿಯರಿಗೆ ಚಾಲನೆ ತರಬೇತಿ ಕಾರ್ಯಗಾರಕ್ಕೆ ಜ್ಯೋತಿ ಬೆಳಗಿಸುವ ಮೂಲಕ ಚಾಲನೆ ನೀಡಿ ಮಾತನಾಡಿದ ಅವರು ಅಲ್ಪಸಂಖ್ಯಾತರ ಇಲಾಖೆ ನಿರುದ್ಯೋಗಿ ಯುವಕರಿಗೆ ಯುವತಿಯರಿಗೆ ಸ್ವಾವಲಂಬಿ ಜೀವನ ರೂಪಿಸಲು ಈ ಯೋಜನೆಯನ್ನು ಅನುಷ್ಠಾನಗೊಳಿಸಿದ್ದು,ಪಲಾನುಭವಿಗಳು ಇದರ ಸೌಲಭ್ಯವನ್ನು ಪಡೆದುಕೊಂಡು ಆರ್ಥಿಕವಾಗಿ ಸಮಾಜದ ಮುಖ್ಯವಾಹಿನಿಗೆ ಬರುವಂತೆ ಅವರು ಕರೆ ನೀಡಿದರು ಪ್ರಸ್ತುತ ಜಾಗತಿಕ ಮಟ್ಟದಲ್ಲಿ ಯುವತಿಯರು ಸಹ ಎಲ್ಲಾ ವೃತ್ತಿಯಲ್ಲಿ ಮುಂಚೂಣಿಯಲ್ಲಿದ್ದು, ನಗರ ಪ್ರದೇಶದಲ್ಲಿ ಮಹಿಳೆಯರು ಆಟೋ ಕಾರು ಬಸ್ ಚಾಲನೆ ಮಾಡುತ್ತಿದ್ದಾರೆ ಅವರಂತೆ ನೀವುಗಳು ಸಹ ಸರ್ಕಾರದ ಸೌಲಭ್ಯವನ್ನು ಪಡೆದುಕೊಂಡು ಸ್ವಾವಲಂಬಿ ಜೀವನ ನಡೆಸುವಂತೆ ಅವರು ಈ ಸಂದರ್ಬದಲ್ಲಿ ಸಲಹೆ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ತರಬೇತಿ ಸಂಸ್ಥೆಯ ಪ್ರಾಂಶುಪಾಲರಾದ ಜಗದೀಶ್ ಮಾತನಾಡಿ ಇಡೀ ದೇಶದಲ್ಲಿ ಮಳವಳ್ಳಿಯ ರಾಜ್ಯ ರಸ್ತೆ ಸಾರಿಗೆ ತರಬೇತಿ ಸಂಸ್ಥೆಯು ಮಾದರಿಯಾಗಿ ಯುವಕ ಯುವತಿಯರಿಗೆ ಚಾಲನೆ ತರಬೇತಿ ನೀಡುತ್ತಿದೆ ,ಇಲ್ಲಿ ತರಬೇತಿ ಪಡೆದವರು ಇಡೀ ದೇಶದ ಯಾವ ಭಾಗದಲ್ಲಾದರೂ, ಇಡೀ ವಿಶ್ವದ ಯಾವ ದೇಶದಲ್ಲಾದರೂ ಚಾಲನೆ ವೃತ್ತಿಯನ್ನು ಯಶಸ್ವಿಯಾಗಿ ಮಾಡಬಹುದಾಗಿದೆ. ಪ್ರಸ್ತುತವಾಗಿ ಚಾಲನೆ ವೃತ್ತಿಗೆ ಬಹಳ ಬೇಡಿಕೆ ಇದೆ.ಯುವಕ ,ಯುವತಿಯರು ಇಲ್ಲಿ ನೀಡುವ ತರಬೇತಿಯನ್ನು ಉತ್ತಮವಾಗಿ ಕಲಿತು, ತಮ್ಮ ವೃತ್ತಿಯನ್ನು ಯಶಸ್ವಿಯಾಗಿ ಮಾಡುವುದರೊಂದಿಗೆ ಇತರರಿಗೂ ಸಹ ಈ ವೃತ್ತಿ ತರಬೇತಿಯ ಸೌಲಭ್ಯದ ಮಾಹಿತಿ ನೀಡಿ ಅವರನ್ನು ತರಬೇತಿಗೆ ಸೇರಿಸಿ ತಾವು, ತಮ್ಮವರು, ತಮ್ಮ ಸುತ್ತಮುತ್ತಲಿನ ಜನರು ಸಹ ಆರ್ಥಿಕವಾಗಿ ಪ್ರಗತಿ ಹೊಂದಲು ನೀವೆಲ್ಲರೂ ಸಮಾಜಮುಖಿಯಾಗಿ ಕೆಲಸ ಮಾಡುವಂತೆ ಕರೆ ನೀಡಿದರು. ಕಾರ್ಯಕ್ರಮದಲ್ಲಿ ಹಿರಿಯ ಪತ್ರಕರ್ತರಾದ ಎ.ಎಸ್.ಪ್ರಭಾಕರ್,ಚಾಲನಾ ತರಬೇತಿ ಸಂಸ್ಥೆಙ ಸಂತೋಷ್,ಇತರೆ ಸಿಬ್ಬಂದಿಗಳು ,ನಿರುದ್ಯೋಗಿ ಯುವಕರು,ಯುವತಿಯರು ಉಪಸ್ಥಿತರಿದ್ದರು.1
- ರಸ್ತೆ ದಾಟುತ್ತಿದ್ದ ಜಿಂಕೆಗೆ ಅಪರಿಚಿತ ವಾಹನ ಡಿಕ್ಕಿ ಯಾಗಿದ್ದು ಡಿಕ್ಕಿಯಾದ ರಭಸಕ್ಕೆ ಜಿಂಕೆ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ನೇರಳೆ ಗೇಟ್ ಬಳಿ ಸಂಭವಿಸಿದೆ ವಾಹನ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿಗಳು ಭೇಟಿನೀಡಿ ಪರಿಶೀಲನೆ ನೆಡೆಸಿದ್ದಾರೆ ಅಲ್ಲದೆ ಇತ್ತೀಚೆಗೆ ನೇರಳೆ ಗ್ರಾಮದ ಗೇಟ್ ಬಳಿ ಜಿಂಕೆಗಳು ಅಪಘಾತದಿಂದ ಹೆಚ್ಚು ಬಲಿಯಾಗುತ್ತಿದ್ದು ಈ ಜಾಗದಲ್ಲಿ ನಾಮಫಲಕ ಹಾಗೂ ಸ್ಪೀಡ್ ಬ್ರೇಕರ್ ಹಾಕುವಂತೆ ಸ್ಥಳೀಯು ಅರಣ್ಯ ಇಲಾಖೆಗೆ ಒತ್ತಾಯಿಸಿದ್ದಾರೆ.1
- *ಭಾರತ ನಲ್ಲಿ ವೈರಲ್*1