Shuru
Apke Nagar Ki App…
ಹುಬ್ಬಳ್ಳಿಯ ಕೋರ್ಟ್ ನಲ್ಲಿ ಬಾಂಬ್ ಬೆದರಿಕೆಗಳು ಬರುತ್ತಿವೆ ಜನರು ಭಯದಿಂದ ದಿಕ್ಕಾಪಾಲಾಗಿ ದುಶ್ಯ ನಮಸ್ಕಾರ ವೀಕ್ಷಕರೇ ಸಿಟಿ ನೆಕ್ಸ್ಟ್ ನ್ಯೂಸ್ ನಲ್ಲಿ ತಮ್ಮೆಲ್ಲರಿಗೂ ಸುಸ್ವಾಗತ ಇಂದು ಹುಬ್ಬಳ್ಳಿಯ ಕೋರ್ಟ್ ನಲ್ಲಿ ಬಾಂಬ್ ಬೆದರಿಕೆಗಳು ಬರುತ್ತಿವೆ ಜನರು ಭಯದಿಂದ ದಿಕ್ಕಾಪಾಲಾಗಿ ದುಶ್ಯ ಮುಂದಿನ ವಿಷಯದಲ್ಲಿ ಮತ್ತೆ ಭೇಟಿ ಆಗೋಣ ಧನ್ಯವಾದಗಳು
Yusuf Bepari
ಹುಬ್ಬಳ್ಳಿಯ ಕೋರ್ಟ್ ನಲ್ಲಿ ಬಾಂಬ್ ಬೆದರಿಕೆಗಳು ಬರುತ್ತಿವೆ ಜನರು ಭಯದಿಂದ ದಿಕ್ಕಾಪಾಲಾಗಿ ದುಶ್ಯ ನಮಸ್ಕಾರ ವೀಕ್ಷಕರೇ ಸಿಟಿ ನೆಕ್ಸ್ಟ್ ನ್ಯೂಸ್ ನಲ್ಲಿ ತಮ್ಮೆಲ್ಲರಿಗೂ ಸುಸ್ವಾಗತ ಇಂದು ಹುಬ್ಬಳ್ಳಿಯ ಕೋರ್ಟ್ ನಲ್ಲಿ ಬಾಂಬ್ ಬೆದರಿಕೆಗಳು ಬರುತ್ತಿವೆ ಜನರು ಭಯದಿಂದ ದಿಕ್ಕಾಪಾಲಾಗಿ ದುಶ್ಯ ಮುಂದಿನ ವಿಷಯದಲ್ಲಿ ಮತ್ತೆ ಭೇಟಿ ಆಗೋಣ ಧನ್ಯವಾದಗಳು
More news from ಕರ್ನಾಟಕ and nearby areas
- ನಮಸ್ಕಾರ ವೀಕ್ಷಕರೇ ಸಿಟಿ ನೆಕ್ಸ್ಟ್ ನ್ಯೂಸ್ ನಲ್ಲಿ ತಮ್ಮೆಲ್ಲರಿಗೂ ಸುಸ್ವಾಗತ ಇಂದು ಹುಬ್ಬಳ್ಳಿಯ ಕೋರ್ಟ್ ನಲ್ಲಿ ಬಾಂಬ್ ಬೆದರಿಕೆಗಳು ಬರುತ್ತಿವೆ ಜನರು ಭಯದಿಂದ ದಿಕ್ಕಾಪಾಲಾಗಿ ದುಶ್ಯ ಮುಂದಿನ ವಿಷಯದಲ್ಲಿ ಮತ್ತೆ ಭೇಟಿ ಆಗೋಣ ಧನ್ಯವಾದಗಳು2
- Tandav by Small Child ?1
- Post by Nitishgoud Tadas Patil press r1
- ಸವದತ್ತಿ ಕ್ಷೇತ್ರದ ಜನತೆಗೆ ಗುಣಮಟ್ಟದ ಹಾಗೂ ಸುಸಜ್ಜಿತ ವೈದ್ಯಕೀಯ ಸೇವೆ ಒದಗಿಸುವುದು ನಮ್ಮ ಸರ್ಕಾರದ ಪ್ರಮುಖ ಆದ್ಯತೆಯಾಗಿದೆ.ಈ ನಿಟ್ಟಿನಲ್ಲಿ ಇಂದು ಸವದತ್ತಿ ಪಟ್ಟಣದಲ್ಲಿ ಒಂದು ಮಹತ್ವದ ಕಾರ್ಯಕ್ಕೆ ಚಾಲನೆ ನೀಡಿದರು.ಸವದತ್ತಿಯ ತಾಲೂಕಾ ಸಾರ್ವಜನಿಕ ಆಸ್ಪತ್ರೆಯ 100 ಹಾಸಿಗೆಗಳ ನೂತನ ಕಟ್ಟಡದ ವಿಸ್ತರಣೆ ಹಾಗೂ ನವೀಕರಣ ಕಾಮಗಾರಿಯ ಶಂಕುಸ್ಥಾಪನಾ ಸಮಾರಂಭವು ಇಂದು ಅತ್ಯಂತ ಯಶಸ್ವಿಯಾಗಿ ನೆರವೇರಿತು. ಕರ್ನಾಟಕ ಸರ್ಕಾರದ ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ಶ್ರೀ ದಿನೇಶ್ ಗುಂಡುರಾವ್ ಅವರ ಅಮೃತ ಹಸ್ತದಿಂದ ಈ ಅಭಿವೃದ್ಧಿ ಕಾಮಗಾರಿಗೆ ಅಧಿಕೃತವಾಗಿ ಅವರೊಂದಿಗೆ ಶಾಸಕ ಶ್ರೀ ವಿಶ್ವಾಸ ವೈದ್ಯ ಅವರು ಸೇರಿ ಚಾಲನೆ ನೀಡಿದರು.ಈ ಸಂದರ್ಭದಲ್ಲಿ ಮಾತನಾಡಿ ಸವದತ್ತಿ ತಾಲೂಕಿನ ಜನರಿಗೆ ತುರ್ತು ಸಂದರ್ಭಗಳಲ್ಲಿ ಉತ್ತಮ ಚಿಕಿತ್ಸೆ ಸ್ಥಳೀಯವಾಗಿಯೇ ಸಿಗಬೇಕು ಎನ್ನುವುದು ನಮ್ಮ ಗುರಿ. ಈ 100 ಹಾಸಿಗೆಗಳ ಆಸ್ಪತ್ರೆಯ ವಿಸ್ತರಣೆಯಿಂದ ಬಡ ಮತ್ತು ಮಧ್ಯಮ ವರ್ಗದ ಜನರಿಗೆ ಹೆಚ್ಚಿನ ಅನುಕೂಲವಾಗಲಿದೆ.ಆಸ್ಪತ್ರೆಯ ನವೀಕರಣದೊಂದಿಗೆ ಆಧುನಿಕ ವೈದ್ಯಕೀಯ ಉಪಕರಣಗಳು ಹಾಗೂ ಹೆಚ್ಚಿನ ಸೌಲಭ್ಯಗಳನ್ನು ಕಲ್ಪಿಸುವ ಮೂಲಕ ಇದನ್ನು ಮಾದರಿ ತಾಲೂಕು ಆಸ್ಪತ್ರೆಯನ್ನಾಗಿ ರೂಪಿಸಲಾಗುವುದು.ಕ್ಷೇತ್ರದ ಪ್ರತಿಯೊಬ್ಬ ನಾಗರಿಕರಿಗೂ ಉತ್ತಮ ಆರೋಗ್ಯ ಸೌಲಭ್ಯ ತಲುಪಿಸುವ ನಿಟ್ಟಿನಲ್ಲಿ ನಮ್ಮ ಅಭಿವೃದ್ಧಿ ಪಯಣ ನಿರಂತರವಾಗಿ ಮುಂದುವರಿಯಲಿದೆ.ಅಂದಾಜು ವೆಚ್ಚ ರೂ. 31 ಕೋಟಿ.ಈ ಸಂದರ್ಭದಲ್ಲಿ ಸ್ಥಳೀಯ ಮುಖಂಡರು, ಆರೋಗ್ಯ ಇಲಾಖೆಯ ಅಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.1
- ಶಿಗ್ಗಾವಿ, ತಾಲೂಕಿನ ಗಂಜೀಗಟ್ಟಿ ಗ್ರಾಮದಲ್ಲಿನ ಚರಮೂರ್ತೆಶ್ವರ ಮಠದಲ್ಲಿ ಶಿವರಾತ್ರಿ ಅಂಗವಾಗಿ ಭವ್ಯ ರಥೋತ್ಸವ ಹಾಗೂ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರುಗಿದವು ನಂತರ ಮಠದ ಆವರಣದಲ್ಲಿ ಸಾವಿರಾರೂ ಭಕ್ತರು ಪ್ರಸಾದ ಸವಿದರು. ವೈಜನಾಥ ಶಿವಲಿಂಗೇಶ್ವರ ಶಿವಾಚಾರ್ಯ ಮಹಾಸ್ವಾಮಿಗಳ ನೇತೃತ್ವದಲ್ಲಿ ಕಾರ್ಯಕ್ರಮಗಳು ಜರುಗಿದವು ವಿವಿಧ ಗ್ರಾಮಗಳ ಸಾವಿರಾರು ಭಕ್ತರು ಪಾಲ್ಗೊಂಡಿದ್ದರು.2
- ರಾಜ್ ನಟನೆಯ ಮೊದಲನೇ ಚಿತ್ರ ಬೇಡರ ಕಣ್ಣಪ್ಪ ನಿರ್ಮಿಸಿದ ಗುಬ್ಬಿ ವೀರಣ್ಣ ರವರ ಇತಿಹಾಸ1
- Post by Rajib Paul choudhury1
- ರಾಮದುರ್ಗ : ಸುರೇಬಾನ ನಾಡಕಚೇರಿ ಮುಂಭಾಗದಲ್ಲಿ ಪಾನ್ ಮಸಾಲ ಹಾಗೂ ಗುಟ್ಕಾ ತಿಂದು ಉಗುಳಲು ಬಕೆಟ್ ಇಡುತ್ತಿರುವ ದೃಶ್ಯ ಕಂಡು ಬಂದಿದ್ದು, ಸಾರ್ವಜನಿಕ ವಲಯದಲ್ಲಿ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ. ಪ್ರತಿ ದಿನ ಸಾವಿರಾರು ಜನರು ವಿವಿಧ ಸರ್ಕಾರಿ ಕೆಲಸಗಳಿಗಾಗಿ ನಾಡಕಚೇರಿಗೆ ಭೇಟಿ ನೀಡುತ್ತಾರೆ. ಇಂತಹ ಸ್ಥಳದಲ್ಲಿ ಸ್ವಚ್ಛತೆ ಕಾಪಾಡಬೇಕಾದ ಜವಾಬ್ದಾರಿ ಅಧಿಕಾರಿಗಳದ್ದಾಗಿದ್ದರೂ, ಆವರಣದಲ್ಲಿ ಅಸ್ವಚ್ಛತೆ ಹೆಚ್ಚುತ್ತಿರುವುದು ಗಮನಾರ್ಹವಾಗಿದೆ. ಇನ್ನೂ ಆತಂಕಕಾರಿ ವಿಷಯವೆಂದರೆ, ನಾಡಕಚೇರಿ ಆವರಣದಲ್ಲೇ ಪೂರ್ವ ಪ್ರಾಥಮಿಕ ಶಾಲೆ ಕಾರ್ಯನಿರ್ವಹಿಸುತ್ತಿದ್ದು, ದಿನನಿತ್ಯ ನೂರಾರು ವಿದ್ಯಾರ್ಥಿಗಳು ಶಾಲೆಗೆ ಬರುತ್ತಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಪಾನ್ ಮಸಾಲ ಹಾಗೂ ಗುಟ್ಕಾ ಉಗುಳುವಿಕೆ ಮಕ್ಕಳ ಆರೋಗ್ಯಕ್ಕೂ ಹಾನಿಕಾರಕವಾಗುವ ಸಾಧ್ಯತೆ ಇದೆ ಎಂದು ಪೋಷಕರು ಆತಂಕ ವ್ಯಕ್ತಪಡಿಸಿದ್ದಾರೆ. ಸ್ಥಳೀಯರು ಮತ್ತು ಸಾರ್ವಜನಿಕರು ಅಧಿಕಾರಿಗಳ ನಿರ್ಲಕ್ಷ್ಯವೇ ಈ ಪರಿಸ್ಥಿತಿಗೆ ಕಾರಣ ಎಂದು ಆರೋಪಿಸಿದ್ದಾರೆ. ತಕ್ಷಣವೇ ಸ್ವಚ್ಛತಾ ಕ್ರಮ ಕೈಗೊಳ್ಳಬೇಕು, ಸಾರ್ವಜನಿಕ ಸ್ಥಳಗಳಲ್ಲಿ ಉಗುಳುವಿಕೆ ನಿಷೇಧಿಸಲು ಕಠಿಣ ಕ್ರಮ ಜಾರಿಗೊಳಿಸಬೇಕು ಎಂದು ಆಗ್ರಹಿಸಿದ್ದಾರೆ. ಈ ಕುರಿತು ಸಂಬಂಧಪಟ್ಟ ಅಧಿಕಾರಿಗಳು ಶೀಘ್ರ ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.3