ಮಳವಳ್ಳಿ ತಾಲೂಕಿನ ಇತಿಹಾಸ ಪ್ರಸಿದ್ದ ತಾಲೂಕಿನ 3 ದಿನಗಳ ಚಿಲ್ಲಾಪುರ ಸಿದ್ದಪ್ಪಾಜಿ ಸ್ವಾಮಿ ಜಾತ್ರಾ ಮಹೋತ್ಸವಕ್ಕೆ ಸಂಪ್ರದಾಯ ಪೂಜೆಯೊಂದಿಗೆ ವಿದ್ಯುಕ್ತ ಚಾಲನೆ. ಮಳವಳ್ಳಿ: ಇತಿಹಾಸ ಪ್ರಸಿದ್ದ ತಾಲೂಕಿನ ೩ ದಿನಗಳ ಚಿಲ್ಲಾಪುರ ಸಿದ್ದಪ್ಪಾಜಿ ಸ್ವಾಮಿ ಜಾತ್ರಾ ಮಹೋತ್ಸವಕ್ಕೆ ಚಾಲನೆ. ಮಳವಳ್ಳಿ:ತಾಲೂಕಿನ ಇತಿಹಾಸ ಪ್ರಸಿದ್ದ ಚಿಲ್ಲಾಪುರ ಸಿದ್ದಪ್ಪಾಜಿ ಮೂರು ದಿನಗಳ ಜಾತ್ರಾ ಮಹೋತ್ಸವಕ್ಕೆ ಸಂಪ್ರದಾಯಬದ್ದವಾಗಿ ಖಂಡಾಯಗಳಿಗೆ ಗುರುವಾರ ವಿಶೇಷ ಪೂಜೆಯೊಂದಿಗೆ ವಿದ್ಯುಕ್ತವಾಗಿ ಚಾಲನೆ ನೀಡಲಾಯಿತು. ಏ.೨ ರಂದು ಬೆಳಿಗ್ಗೆ ೭.೩೦ ರಿಂದ ೮.೪೫ ಗಂಟೆಗೆ ಪುಣ್ಯಾಹ, ಅಭಿಷೇಕ, ನವಗ್ರಹ ಪೂಜೆ, ಹೋಮ, ಧ್ವಜಾರೋಹಣ, ಮಧ್ಯಾಹ್ನ ೧೨ ಗಂಟೆಗೆ ಸ್ವಾಮಿಯ ಗದ್ದಿಗೆ ಪೂಜೆ, ಮಹಾಮಂಗಳಾರತಿಯೊAದಿಗೆ ಅರಂಭಗೊAಡು ಏ.೫ ರವರೆಗೆ ಭಕ್ತಿಪೂರ್ವಕವಾಗಿ ನಡೆಯುವ ಸಿದ್ದಪ್ಪಾಜಿ ಜಾತ್ರಾ ಮಹೋತ್ಸವ ಮುತ್ತತ್ತಿರಸ್ತೆಯಲ್ಲಿರುವ ಕಾಳಿಕಾಂಬ ದೇವಸ್ಥಾನದಿಂದ ಅರಂಭಗೊAಡಿತ್ತು. ಶ್ರೀ ಸಿದ್ದಪ್ಪಾಜಿ ಸ್ವಾಮಿಯ ಕಂಡಾಯಕ್ಕೆ ಹೂ ಹೊಂಬಾಳೆ ಸಲ್ಲಿಸಿ, ಗಂಗಾ ಸ್ನಾನನಂತರ ಉತ್ಸವದೊಂದಿಗೆ ಸ್ವಾಮಿಯವರನ್ನು ಮುತ್ತತ್ತಿ ರಸ್ತೆಯಲ್ಲಿರುವ ಕಾಳಿಕಾಂಬ ದೇವಸ್ಥಾನಕ್ಕೆ ಕರೆತರಲಾಯಿತು,ನಂತರ ಹಲಗೂರು ವಿಶ್ವಕರ್ಮ ಕುಲಭಾಂದವರು ಚಂದ್ರಮAಡೋಲೋತ್ಸವ ಬೆಳಗಿಸಲಿದ್ದು ,ವಿವಿಧ ಪುಷ್ಪಗಳಿಂದ ಅಲಂಕರಿಸಿ ವಿಶೇಷವಾಗಿ ಪೂಜಾ ಕಾರ್ಯಕ್ರಮವನ್ನು ನಡೆಸಿ, ಟ್ರ‍್ಯಾಕ್ಟರ್ ಮುಖಾಂತರ ಹಲಗೂರಿನ ಪಂಚವಾಲರ ಬೀದಿಯಲ್ಲಿ ಮೆರವಣಿಗೆ ನಡೆಸಿದ ನಂತರ ಚಿಲ್ಲಾಪುರ ದೇವಸ್ಥಾನಕ್ಕೆ ಮೆರವಣಿಗೆಯಲ್ಲಿ ಸ್ವಾಮಿ ಮೂರ್ತಿಯನ್ನು ಕೊಂಡೊಯ್ಯಲಾಯಿತು. ಚಿಲ್ಲಾಪುರ ದೇವಸ್ಥಾನದಲ್ಲಿ ವಿಶೇಷ ಪೂಜಾ ಕಾರ್ಯಕ್ರಮಗಳು ನಡೆದ ನಂತರ ಬಂದ ಭಕ್ತಾದಿಗಳಿಗೆ ರಾತ್ರಿ ಫಲಹಾರ ನಡೆಸಲಾಯಿತು. ದೇವಸ್ಥಾನದ ಕಾರ್ಯದರ್ಶಿ ರಾಮಚಂದ್ರಚಾರಿ ಮಾತನಾಡುತಾ ್ತ೧೨ನೇ ಶತಮಾನದಲ್ಲಿ ಸಿದ್ದಪ್ಪಾಜಿಯವರು ಹಲಗೂರಿನ ಚಿಲ್ಲಾಪುರಕ್ಕೆ ಕಬ್ಬಿಣದ ಭಿಕ್ಷೆಗಾಗಿ ಬರುತ್ತಾರೆ.ಆ ಸಮಯದಲ್ಲಿ ಹಲವಾರು ಪವಾಡಗಳು ನಡೆದು ಸಿದ್ದಪ್ಪಾಜಿಯವರು ಗೆದ್ದು ಕಬ್ಬಿಣವನ್ನು ತೆಗೆದುಕೊಂಡು ಹಾರೆ ಗುದ್ದಲಿಗಳನ್ನು ಮಾಡಿಕೊಂಡು ತಮ್ಮ ಗುರುಗಳಾದ ಮಂಟೇಸ್ವಾಮಿಯವರ ನೆಲಮಾಳಿಗೆ ಗದ್ದುಗೆಗೆ ಹೋಗುತ್ತಾರೆ .ಹಲಗೂರು ಪವಾಡ ಕ್ಷೇತ್ರವಾಗಿದೆ.ಇದು ೪೪ನೇ ವಾರ್ಷಿಕೋತ್ಸವ. ನಾವು ಹಲಗೂರಿನವರು ಮತ್ತು ಜಿಲ್ಲಾಪುರದವರು ಸೇರಿ ಈ ವಾರ್ಷಿಕೋತ್ಸವವನ್ನು ಅದ್ದೂರಿಯಾಗಿ ಮಾಡುತ್ತೇವೆ ಎಂದು ತಿಳಿಸಿದರು ಏಪ್ರಿಲ್ ೩ ರಂದು ಶುಕ್ರವಾರ ಬೆ.೬ ಗಂಟೆಗೆ ಹೆಜ್ಜೆ ನಮಸ್ಕಾರ, ಉರುಳು ಸೇವೆ, ಮುಡಿ ಸೇವೆ, ನೀಲಗಾರಿಕೆ, ದೊಡ್ಡಮ್ಮ ತಾಯಿಯ ಗದ್ದಿಗೆಗೆ ಅಭಿಷೇಕ ಮತ್ತು ಹೂವಿನ ಅಲಂಕಾರ ಮಹಾಮಂಗಳಾರತಿಯು ನಡೆಯಲಿದೆ.ನಂದಿ ಬಸವೇಶ್ವರನಿಗೆ ಹಾಲು ಅಭಿಷೇಕ, ಎಣ್ಣೆ ಮಜ್ಜನ ಸೇವೆ, ಕಾದಗಟ್ಟಿಗೆ ಫಲಹಾರ ಪೂಜೆ, ಮಧ್ಯಾಹ್ನ ೧೨ ಗಂಟೆಗೆ ಉಪ್ಪರಿಗೆ ಬಸವೇಶ್ವರನಿಗೆ ಎಣ್ಣೆ ಮಜ್ಜನ, ಸೇವೆಯನ್ನು ಎರ್ಪಡಿಸಿದೆ. ಎಂದರು. ಏಪ್ರಿಲ್ ೪ ರಂದು ಶನಿವಾರ ಬೆಳಿಗ್ಗೆ ೬ ಗಂಟೆಯಿAದ ಚಿಲ್ಲಾಪುರದ ಕುಲಬಾಂಧವರಿAದ ಪಂಕ್ತಿಸೇವೆ, ಪ್ರಸಾದ ವಿನಿಯೋಗ, ಬೆ.೯ ಗಂಟೆಗೆ ಹಲಗೂರು ಕುಲಭಾಂದವರಿAದ ಶ್ರೀ ಸ್ವಾಮಿಯ ಜಯಂತ್ಯೋತ್ಸವ, ಶ್ರೀ ಮುತ್ತಾಂಜನೇಯೋತ್ಸವ ಸೇವೆ ಮತ್ತು ಅನ್ನ ಸಂತರ್ಪಣೆ ನಡೆಸುವುದರ ಜೊತೆಗೆ ಚಂದ್ರಮAಡಲ, ಸಾಲಗತ್ತಿ ಪೂಜೆ ಬಸಪ್ಪನ ಪೂಜೆ ಸಂಜೆ ನಾಟಕವಿರುತ್ತದೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳ ಭಾಗವಹಿಸಿ ದೇವರ ಕೃಪೆಗೆ ಪಾತ್ರರಾಗುವಂತೆ ಮನವಿ ಮಾಡಿದರು. ಈ ಸಂದರ್ಭದಲ್ಲಿ ಟ್ರಸ್ಟಿನ ಅಧ್ಯಕ್ಷರಾದ ಪಿ.ಈಶಕುಮಾರ್ ,ಕಾರ್ಯದರ್ಶಿ ರಾಮಚಂದ್ರ ,ಎಚ್. ಕೆ. ಶಿವಾಚಾರಿ, ಕಾರ್ಯದರ್ಶಿ ಸೇರಿದಂತೆ ಅನಂತಸ್ವಾಮಿ, ಅಪ್ಪಾಜಿ ,ಉಮೇಶ ಮತ್ತು ಇತರರು ಇದ್ದರು.

- ಮುತ್ತಶೆಟ್ಟಿಯೂರಿನಲ್ಲಿ ಮೂರು ಜಾನುವಾರುಗಳ ಅನುಮಾನಾಸ್ಪದ ಸಾವು ಹನೂರು ತಾಲೂಕಿನ ರಾಮಾಪುರ ಸಮೀಪದ ಮುತ್ತಶೆಟ್ಟಿಯೂರು ಗ್ರಾಮದಲ್ಲಿ ಬುಧವಾರ ಬೆಳಿಗ್ಗೆ ಮೂರು ಜಾನುವಾರುಗಳು ಅನುಮಾನಸ್ಪದವಾಗಿ ಸಾವನ್ನಪ್ಪಿದ್ದಾರೆ. ಗ್ರಾಮದ ರಮೇಶ್ ಕೃಷ್ಣಪ್ಪ ಅವರಿಗೆ ಸೇರಿದ ಹಸುಗಳನ್ನು ಜಮೀನುಗಳ ಸಮೀಪದ ಬಯಲು ಪ್ರದೇಶಕ್ಕೆ ಮೇಯಲು ಬಿಡಲಾಗಿತ್ತು. ದಿಡೀರ್‌ವಾಗಿ ಕುಸಿದ ಹಸುಗಳು ಸ್ಥಳದಲ್ಲೇ ಮೃತಪಟ್ಟಿವೆ ಸ್ಥಳೀಯ ರೈತರು ತಕ್ಷಣ ನೀರು ನೀಡಿ ಜೀವ ಉಳಿಸಲು ಪ್ರಯತ್ನಿಸಿದರೂ ಫಲಕಾರಿಯಾಗಿರಲಿಲ್ಲ. ಸ್ಥಳಕ್ಕೆ ಆಗಮಿಸಿದ ಪಶು ಇಲಾಖೆಯ ತಾಲ್ಲೂಕು ಸಹಾಯಕ ನಿರ್ದೇಶಕ ಸಿದ್ದರಾಜು ಪರಿಶೀಲನೆ ನಡೆಸಿ, ಮಾತನಾಡಿ ಮಾದರಿಗಳನ್ನು ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಲಾಗುತ್ತಿದೆ. ವಿಷಯುಕ್ತ ಆಹಾರ ತಿಂದಿರಬಹುದು. ಎಂದಿದ್ದಾರೆ,1
- *ಭಾರತ ನಲ್ಲಿ ವೈರಲ್*1
- ಸಚಿವ ಮಧುಬಂಗಾರಪ್ಪ ಹೇಳಿಕೆ1
- Post by ಅರವಿಂದ್ ರಾಜೀವ್1
- 53 ವರ್ಷಗಳ ಬಳಿಕ ಚಂದ್ರನತ್ತ ಮಾನವ.. ಚಂದ್ರನಲ್ಲಿ ಸಂಶೋಧನೆ ನಡೆಸಲು ನಾಸಾದ ನಾಲ್ವರು ಗಗನಯಾತ್ರಿಗಳಿದ್ದ ಒರಿಯನ್ ಅಂತರಿಕ್ಷ ನೌಕೆಯನ್ನು ಯಶಸ್ವಿಯಾಗಿ ಉಡಾವಣೆ ಮಾಡಲಾಗಿದೆ. ಆರ್ಟೆಮಿಸ್-2 ಮಿಷನ್ ಮೂಲಕ ಅಮೆರಿಕದ 3 ಗಗನಯಾತ್ರಿಗಳು ಮತ್ತು ಕೆನಡಾದ ಒಬ್ಬರು ಗಗನಯಾತ್ರಿ ಪ್ರಯಾಣಿಸುತ್ತಿದ್ದಾರೆ. ಇಂದು ಒಂದು ದಿನಪೂರ್ತಿ ಭೂಮಿಯನ್ನು ಸುತ್ತುವ ಈ ನೌಕೆ, ನಾಳೆ ಚಂದ್ರನತ್ತ ತನ್ನ ಪ್ರಯಾಣ ಆರಂಭಿಸಲಿದೆ. 1969ರ ನಂತರ ಎರಡನೇ ಬಾರಿ ನಾಸಾ ಮಾನವರನ್ನು ಚಂದ್ರನತ್ತ ಕಳುಹಿಸಿದೆ. ಆರ್ಟೆಮಿಸ್-2: ಚಂದ್ರನ ಕಕ್ಷೆಗೆ ಸ್ಮಾರ್ಟ್‌ಫೋನ್.. NASA ಕೈಗೊಂಡಿರುವ ಆರ್ಟೆಮಿಸ್-2 ಮಿಷನ್ ದಾಖಲೆ ನಿರ್ಮಿಸುತ್ತಿದೆ. ಇದು ಅಪೋಲೋ-13ಗಿಂತ 3,345 ಮೈಲುಗಳ ಹೆಚ್ಚು ದೂರ ಪ್ರಯಾಣಿಸಲಿದೆ. ಹಾಗೆಯೇ ಚಂದ್ರನ ಕಕ್ಷೆಗೆ ತೆರಳುವ ಮೊದಲ ಮಹಿಳೆಯಾಗಿ ಕ್ರಿಸ್ಟಿನಾ ಕೋಚ್ ಇತಿಹಾಸ ನಿರ್ಮಿಸಲಿದ್ದಾರೆ. ಒರಿಯನ್ ನೌಕೆಯಲ್ಲಿ ನಾಲ್ವರು ಗಗನಯಾತ್ರಿಗಳು ತಮ್ಮೊಂದಿಗೆ ಸ್ಮಾರ್ಟ್‌ಫೋನ್‌ಗಳನ್ನು ತೆಗೆದುಕೊಂಡು ಹೋಗುತ್ತಿರುವುದು ವಿಶೇಷ. 10 ದಿನಗಳ ಕಾಲ ಸಾಗುವ ಈ ಪ್ರಯಾಣದಲ್ಲಿ ಅವರು ಅಂತರಿಕ್ಷದಿಂದ ಸೂರ್ಯಗ್ರಹಣವನ್ನು ವೀಕ್ಷಿಸಲಿದ್ದಾರೆ. ✍️ವರದಿ: ಸುರೇಂದ್ರ ಶಿವಮೊಗ್ಗ.....3
- ನಗರದ ಆರ್‌ಟಿಒ ಕಚೇರಿಗೆ ಶುಕ್ರವಾರ ಹುಸಿ ಬಾಂಬ್ ಬೆದರಿಕೆ ಇಮೇಲ್ ಬಂದ ಹಿನ್ನೆಲೆಯಲ್ಲಿ ನಗರದಲ್ಲಿ ಆತಂಕದ ವಾತಾವರಣ ನಿರ್ಮಾಣವಾಯಿತು. ಮಾಹಿತಿ ತಿಳಿಯುತ್ತಿದ್ದಂತೆಯೇ ಪೊಲೀಸರು ಹಾಗೂ ಬಾಂಬ್ ನಿಷ್ಕ್ರಿಯ ದಳವು ಶ್ವಾನಗಳೊಂದಿಗೆ ಕಚೇರಿಯಲ್ಲಿ ತೀವ್ರ ಪರಿಶೀಲನೆ ನಡೆಸಿತು. ಕಚೇರಿ ಆವರಣದ ಒಳಭಾಗದ ಜೊತೆಗೆ ಹೊರಗಡೆ ನಿಲ್ಲಿಸಿದ್ದ ವಾಹನಗಳನ್ನೂ ಸೂಕ್ಷ್ಮವಾಗಿ ತಪಾಸಣೆ ಮಾಡಲಾಗಿದೆ. ಅದೃಷ್ಟವಶಾತ್ ಯಾವುದೇ ಸ್ಫೋಟಕ ವಸ್ತು ಪತ್ತೆಯಾಗಿಲ್ಲ. ದುಷ್ಕರ್ಮಿಗಳು ಇಮೇಲ್ ಮೂಲಕ ಬಾಂಬ್ ಇಟ್ಟಿರುವುದಾಗಿ ಬೆದರಿಕೆ ಹಾಕಿದ್ದರಿಂದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸರು ಮೂಲ ಪತ್ತೆಗೆ ತನಿಖೆ ಮುಂದುವರಿಸಿದ್ದಾರೆ.1
- *ಭಾರತ ನಲ್ಲಿ ವೈರಲ್*1
- Post by ಅರವಿಂದ್ ರಾಜೀವ್1
- 'ಲೈಂಗಿಕ ಆಸೆ ತೀರಿಸಿದರೆ ಮಾತ್ರ ಊಟ'.. ಕಾಶ್ಮೀರಿ ಮಹಿಳೆಯರ ಮೇಲೆ ದೌರ್ಜನ್ಯ POK-ನಲ್ಲಿ ಕಾಶ್ಮೀರ ಮಹಿಳೆಯರ ಮೇಲೆ ಉಗ್ರರ ದೌರ್ಜನ್ಯಗಳ ಬಗ್ಗೆ ಪಾಕ್ ಧರ್ಮಗುರು ಮುಪ್ತಿ ಸಯೀದ್ ಖಾನ್ ಹೇಳಿರುವ ವಿಡಿಯೋ ಬಹಿರಂಗವಾಗಿದೆ. ಪಾಕಿಸ್ತಾನದಿಂದ ನುಸುಳಿರುವ ಉಗ್ರರು ನಿರಾಶ್ರಿತರ ಶಿಬಿರಗಳಲ್ಲಿನ ಅಸಹಾಯಕ ಮಹಿಳೆಯರು, ಬಾಲಕಿಯರನ್ನು ಲೈಂಗಿಕವಾಗಿ ಬಳಸಿಕೊಳ್ಳುತ್ತಿದ್ದಾರೆ. ಆ ಮಹಿಳೆಯರಿಗೆ ತಿನ್ನಲು ರೊಟ್ಟಿ ಬೇಕಾದರೆ ಇಂತಹ ದುಸ್ಥಿತಿ ಎದುರಿಸಬೇಕಿದೆ ಎಂದಿದ್ದಾರೆ. ಇದರೊಂದಿಗೆ ನುಸುಳುವಿಕೆಯನ್ನು ಪಾಕ್ ಪರೋಕ್ಷವಾಗಿ ಒಪ್ಪಿಕೊಂಡಂತಾಗಿದೆ ಎಂದು ಗುಪ್ತಚರ ವಲಯಗಳು ಹೇಳುತ್ತಿವೆ. ✍️ವರದಿ: ಸುರೇಂದ್ರ ಶಿವಮೊಗ್ಗ....1